alex Certify Live News | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

ಯುವ ಪರಿವರ್ತಕರು ಮತ್ತು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ  : ಜನ ಆರೋಗ್ಯ ಕೇಂದ್ರ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯ ನಿರ್ವಹಿಸಲು ಯುವ Read more…

BREAKING : ಜಾರ್ಜಿಯಾದ ಗುಡೌರಿ ಪರ್ವತ ರೆಸಾರ್ಟ್’ನಲ್ಲಿ 12 ಭಾರತೀಯರ ಶವ ಪತ್ತೆ

ಜಾರ್ಜಿಯಾದ ಪರ್ವತ ರೆಸಾರ್ಟ್ ಗುಡೌರಿಯಲ್ಲಿರುವ ರೆಸ್ಟೋರೆಂಟ್ ವೊಂದರಲ್ಲಿ 12 ಭಾರತೀಯರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ Read more…

ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 73,811 ಪ್ರಕರಣಗಳು ಇತ್ಯರ್ಥ

ಧಾರವಾಡ: ಡಿಸೆಂಬರ್ 14 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜೀ ಆಗಬಹುದಾದಂತಹ 17,596 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 12,551 Read more…

ʼವೇಯ್ಟಿಂಗ್‌ ಲಿಸ್ಟ್‌ʼ ನಲ್ಲಿರುವ ರೈಲ್ವೇ ಟಿಕೆಟ್‌ ʼಕನ್ಫರ್ಮ್‌ʼ ಆಗುವ ಸಾಧ್ಯತೆ ಎಷ್ಟು ? ನಿಮಗೆ ತಿಳಿದಿರಲಿ ಈ ವಿಷಯ

ರೈಲು ಪ್ರಯಾಣಿಕರು ಹೆಚ್ಚಾಗಿ ವೇಟಿಂಗ್ ಲಿಸ್ಟ್ ಟಿಕೆಟ್‌ ಸಮಸ್ಯೆಯನ್ನು ಎದುರಿಸುತ್ತಾರೆ. ಟಿಕೆಟ್‌ಗಳು ವೇಟಿಂಗ್ ಲಿಸ್ಟ್‌ನಲ್ಲಿರುವುದರಿಂದ ಪ್ರಯಾಣಿಕರಿಗೆ ತಮ್ಮ ಟಿಕೆಟ್‌ಗಳು ಕನ್ಫರ್ಮ್ ಆಗುತ್ತವೆಯೋ ಇಲ್ಲವೋ ಎಂಬುದು ಖಚಿತವಾಗುವುದಿಲ್ಲ, ಇದು ಪ್ರಯಾಣ Read more…

SHOCKING : ತರಕಾರಿಗಳ ಮೇಲೆಯೇ ಎಂಜಲು ಉಗುಳಿದ ವ್ಯಾಪಾರಿ : ವಿಡಿಯೋ ವೈರಲ್

ನವದೆಹಲಿ : ತರಕಾರಿ ಮಂಡಿಯಲ್ಲಿ ತರಕಾರಿ ಮಾರಾಟಗಾರರೊಬ್ಬರು ತರಕಾರಿಗಳ ಮೇಲೆ ಉಗುಳುತ್ತಿರುವ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬುಲಂದ್ಶಹರ್ನ ಅನುಪ್ಶಹರ್ ಪೊಲೀಸ್ ಠಾಣೆ Read more…

ಇವಿಎಂ ಟ್ಯಾಂಪರಿಂಗ್ ಬಗ್ಗೆ ಪುರಾವೆ ತೋರಿಸಿ: ಒಮರ್ ಅಬ್ದುಲ್ಲಾ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಮಿತ್ರಪಕ್ಷ ಟಿಎಂಸಿ ಸಂಸದ ತಪರಾಕಿ

ನವದೆಹಲಿ: ಚುನಾವಣೆಯಲ್ಲಿ ಸೋತಾಗ ಇವಿಎಂಗಳನ್ನು ಘೋಷಿಸುವುದನ್ನು ಬಿಟ್ಟು ಪಕ್ಷದ ಸಂಘಟನೆ ವೈಫಲ್ಯ ಒಪ್ಪಿಕೊಳ್ಳುವ ಎದೆಗಾರಿಕೆ ಪ್ರದರ್ಶಿಸಿ ಎಂದು ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಕಾಂಗ್ರೆಸ್ ನಾಯಕರಿಗೆ Read more…

ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಡಿ. 20 ರಂದು ದಾವಣಗೆರೆಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR

ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, Read more…

SHOCKING : ‘ಮೆಟ್ರೋ ರೈಲು’ ನಿಲ್ದಾಣದಲ್ಲೇ ಮೈ ಮರೆತು ಲಿಪ್ ಲಾಕ್ ಮಾಡಿದ ಜೋಡಿಗಳು : ವಿಡಿಯೋ ವೈರಲ್

ಕೋಲ್ಕತ್ತಾ : ‘‘ಮೆಟ್ರೋ ರೈಲು’ ನಿಲ್ದಾಣದಲ್ಲೇ ಮೈ ಮರೆತು ಜೋಡಿಗಳು ಲಿಪ್ ಲಾಕ್ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ. ಇಂದಿನ ಹದಿಹರೆಯದವರು ಮತ್ತು ಯುವಕರು Read more…

ದೆಹಲಿ ಆಸ್ಪತ್ರೆ ಸಿಬ್ಬಂದಿ – ರೋಗಿ ಸಂಬಂಧಿಗಳ ನಡುವೆ ಮಾರಾಮಾರಿ…!

ದೆಹಲಿಯ ಅಶೋಕ್ ವಿಹಾರ್‌ನ ದೀಪಚಂದ್ ಬಂಧು ಆಸ್ಪತ್ರೆಯಲ್ಲಿ ನಡೆದ ಗಲಾಟೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯಲ್ಲಿ ರೋಗಿಗಳ ಕುಟುಂಬದ ಸದಸ್ಯರು ಮತ್ತು ಆಸ್ಪತ್ರೆಯ ಸುರಕ್ಷಾ Read more…

ವಿಧಾನಸಭೆಯಿಂದ ಶಾಸಕ ಮುನಿರತ್ನ ಅಮಾನತಿಗೆ ಒತ್ತಾಯ: ಆಡಳಿತ -ವಿಪಕ್ಷಗಳ ನಡುವೆ ಕೋಲಾಹಲ

ಬೆಳಗಾವಿ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಯಮ 69ರ ಅಡಿ ಮುನಿರತ್ನ ವಿರುದ್ಧ ದಾಖಲಾಗಿರುವ ಕೇಸುಗಳ ಬಗ್ಗೆ ಚರ್ಚೆ ನಡೆದಿದ್ದು, ಮಳವಳ್ಳಿ ಕಾಂಗ್ರೆಸ್ Read more…

BREAKING : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ‘ತುಳಸಿಗೌಡ’ ವಿಧಿವಶ |Tulasi Gowda Passes away

ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ‘ತುಳಸಿಗೌಡ’ (86) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ Read more…

ಸಹಾಯಕ ಪ್ರಾಧ್ಯಾಪಕರ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ: ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಡಿ. 23 ರಂದು ನೇರ Read more…

ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್: 26 ವಾರ ವೇತನ ಸಹಿತ ರಜೆ: 50ಕ್ಕಿಂತ ಹೆಚ್ಚಿನ ಮಂದಿ ಕೆಲಸ ಮಾಡುವ ಸ್ಥಳದಲ್ಲಿ ‘ಶಿಶುವಿಹಾರ ಸೌಲಭ್ಯ’ ಕಡ್ಡಾಯ

ನವದೆಹಲಿ: 50 ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುವ ಕೆಲಸದ ಸ್ಥಳದಲ್ಲಿ ಪ್ರತ್ಯೇಕವಾಗಿ ಅಥವಾ ಇತರ ಸಾಮಾನ್ಯ ಸೌಲಭ್ಯಗಳ ಜೊತೆಗೆ ಶಿಶುವಿಹಾರದ ಸೌಲಭ್ಯವನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು Read more…

BIG NEWS : ರಾಜ್ಯ ಸರ್ಕಾರದಿಂದ ‘ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ ; ಕೈಗೆಟಕುವ ದರದಲ್ಲಿ ಸಿಗಲಿದೆ ಚಿಕಿತ್ಸೆ.!

ಬೆಂಗಳೂರು : ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕ್ಯಾನ್ಸರ್ ರೋಗಿಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ Read more…

ʼಪಾವ್‌ʼ ನಿಂದ ಮಾಡಿದ ಡ್ರೆಸ್ ಧರಿಸಿದ ಯುವತಿ; ನೆಟ್ಟಿಗರ ತೀವ್ರ ವಿರೋಧ | Viral Video

ಸೋಷಿಯಲ್ ಮೀಡಿಯಾದಲ್ಲಿ ವಿಚಿತ್ರವಾದ ಫ್ಯಾಷನ್ ಟ್ರೆಂಡ್ ವೈರಲ್ ಆಗಿದೆ. ರೀಲ್ಸ್ ಕ್ರಿಯೇಟರ್ ಸೋನಪಾಲ್ ಶರ್ಮಾ ಎಂಬ ಯುವತಿ ಪಾವ್ ಬ್ರೆಡ್‌ಗಳನ್ನು ಬಳಸಿಕೊಂಡು ಡ್ರೆಸ್ ಹಾಕಿಕೊಂಡು ವೀಡಿಯೋ ಮಾಡಿ ಹಂಚಿಕೊಂಡಿದ್ದಾರೆ. Read more…

ಅಮೆರಿಕದ ಪೂರ್ವ ಕರಾವಳಿಯಲ್ಲಿ ರಹಸ್ಯ ಡ್ರೋನ್‌ ಗಳ ಹಾರಾಟ; ಜನರಲ್ಲಿ ಹೆಚ್ಚಿದ ಕಳವಳ

ನ್ಯೂಜೆರ್ಸಿ ಮತ್ತು ಅಮೆರಿಕದ ಪೂರ್ವ ಕರಾವಳಿಯ ಇತರ ಪ್ರದೇಶಗಳ ಮೇಲೆ ಇತ್ತೀಚಿನ ವಾರಗಳಲ್ಲಿ ಅನಿರೀಕ್ಷಿತ ಡ್ರೋನ್‌ಗಳ ಹಾರಾಟ ಕಂಡುಬಂದಿದ್ದು, ವ್ಯಾಪಕ ಕಳವಳ ಮತ್ತು ಗೊಂದಲಕ್ಕೆ ಕಾರಣವಾಗಿದೆ. ಈ ಡ್ರೋನ್‌ಗಳನ್ನು Read more…

BREAKING NEWS: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋದಲ್ಲಿ ಬೆಂಕಿ ಅವಘಡ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಾರವಾರ: ಶಾಲೆಯಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಪುರದ ಬಳಿ ನಡೆದಿದೆ. ಟೆಂಪೋ ಎಂಜಿನ್ ಬಳಿ ಬೆಂಕಿ Read more…

ಬಾವಿ ತೋಡುವ ವೇಳೆ ಪ್ರಾಚೀನ ಮೂರ್ತಿಗಳು ಪತ್ತೆ; ಕಾಲ ನಿರ್ಣಯಕ್ಕಾಗಿ ASI ಗೆ ಪತ್ರ

ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ಭಸ್ಮ ಶಂಕರ ದೇವಾಲಯದ ಬಳಿ ನಡೆದ ಬಾವಿ ತೋಡುವ ಕಾರ್ಯದಲ್ಲಿ ನಾಲ್ಕರಿಂದ ಆರು ಇಂಚಿನ ಮೂರು ಪ್ರಾಚೀನ ಮೂರ್ತಿಗಳು ಪತ್ತೆಯಾಗಿವೆ. 46 ವರ್ಷಗಳ ಬಳಿಕ Read more…

ಶಾಲಾ ಪ್ರವಾಸಕ್ಕೆಂದು ಸುವರ್ಣಸೌಧಕ್ಕೆ ಬಂದ ಮಕ್ಕಳಿಗೆ ಗೈಡ್ ಆದ ಸಿಎಂ ಸಿದ್ಧರಾಮಯ್ಯ: ಅನುಭವ ಮಂಟಪದ ಬಗ್ಗೆ ವಿವರಣೆ

ಬೆಳಗಾವಿ: ಶಾಲಾ ಪ್ರವಾಸಕ್ಕೆಂದು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿದ ಮಕ್ಕಳಿಗೆ ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿವರಿಸಿದ್ದಾರೆ. ಅಂದು Read more…

BIG NEWS: ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ವಿವಿಧ ಬಗೆಯ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ, ಸಂಪೂರ್ಣ Read more…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದ್ದು, ವಂಚನೆ ದೂರು ದಾಖಲು ಮಾಡುವ Read more…

BIG NEWS: ಭ್ರೂಣ ಹತ್ಯೆ ಕೇಸ್: 8 ಪ್ರಕರಣ ದಾಖಲು; 46 ಜನರು ಅರೆಸ್ಟ್

ಬೆಳಗಾವಿ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ Read more…

BIG NEWS: ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ

ಬೆಳಗಾವಿ: ಪ್ರಸ್ತುತ ರಾಜ್ಯ ಪಠ್ಯಕ್ರಮದ 6ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ Read more…

ಮೋದಿ ಸರ್ಕಾರದಿಂದ ನಾಳೆ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ’ ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮೊದಲು, ಮಸೂದೆಯನ್ನು ಡಿಸೆಂಬರ್ 16 ರ ವ್ಯವಹಾರದ Read more…

BREAKING NEWS: ಹೆಜ್ಜೇನು ದಾಳಿಗೆ ರೈತ ಸಾವು

ಮಂಡ್ಯ: ಕಂದೇಗಾಲದಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಕಂದೇಗಾಲ ಗ್ರಾಮದಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ಹೆಜ್ಜೇನು ದಾಳಿಯಲ್ಲಿ ರೈತ ನಿಂಗೇಗೌಡ Read more…

BIG NEWS: ಸಹಜ ಹೆರಿಗೆಗಳನ್ನು ಹೆಚ್ಚಿಸಲು ಹಾಗೂ ಸಿಜೇರಿಯನ್ ಶಸ್ತ್ರಚಿಕಿತ್ಸೆ ಕಡಿಮೆ ಮಾಡಲು Midwifery ಯೋಜನೆ ಪ್ರಾರಂಭ

ಬೆಳಗಾವಿ: ರಾಜ್ಯದಲ್ಲಿ ಸರ್ಜರಿ ಮೂಲಕ ಹೆರಿಗೆಗಳಾಗುತ್ತಿರುವ ಪ್ರಮಾಣ ಶೇಕಡಾ 46 ರಷ್ಟಿದ್ದು, ಸರಕಾರಿ ಆಸ್ಪತ್ರೆ ಯಲ್ಲಿ ಶೇ. 36 ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಶೇ. 61 ಇದ್ದು, Read more…

2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು Read more…

BIG NEWS: ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪತ್ನಿ ಕಿರುಕುಳದಿಂದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಬೆನ್ನಲ್ಲೇ ವರದಕ್ಷಿಣೆ ಕಿರುಕುಳದ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭವಾಗಿವೆ. ಈ ನಡುವೆ ಪತ್ನಿ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ Read more…

ಕಣ್ಣುಗಳಲ್ಲಿ ಪದೇ ಪದೇ ತುರಿಕೆ; ಅಲರ್ಜಿ ಸಮಸ್ಯೆಗೆ ಇಲ್ಲಿದೆ ಸುಲಭದ ಮನೆಮದ್ದು..…!

ಕಣ್ಣುಗಳಲ್ಲಿ ತುರಿಕೆ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಕಾರಣ ಮಾಲಿನ್ಯ, ಧೂಳು, ಹೊಗೆ ಮತ್ತು ಸೋಂಕು. ಈ ಕಾರಣದಿಂದಾಗಿ ಕಣ್ಣುಗಳಲ್ಲಿ ಕಿರಿಕಿರಿಯು ಪ್ರಾರಂಭವಾಗುತ್ತದೆ, ಇದು ತುರಿಕೆ ಉಂಟು ಮಾಡುತ್ತದೆ. ನೀವು Read more…

ಮರಳುಮರುಳಾದ ʼತುಪ್ಪʼ ಕಾಯಿಸಲು ಇಲ್ಲಿದೆ ಟಿಪ್ಸ್

ತುಪ್ಪ ವಿವಿಧ ಬಗೆಯ ಅಡುಗೆಯಿಂದ ಹಿಡಿದು ತ್ವಚೆಯ ರಕ್ಷಣೆಯವರೆಗೂ ಇದು ಅಗತ್ಯ. ಆದರೆ ಎಲ್ಲರಿಗೂ ಸರಿಯಾದ ರೀತಿಯಲ್ಲಿ ತುಪ್ಪ ಮಾಡುವುದಕ್ಕೆ ಬರುವುದಿಲ್ಲ. ಇದನ್ನು ಕಾಯಿಸುವುದು ಸ್ವಲ್ಪ ಹೆಚ್ಚು ಕಡಿಮೆಯಾದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...