alex Certify Live News | Kannada Dunia | Kannada News | Karnataka News | India News - Part 809
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ `ಕಾಂಪೌಂಡ್ ಆರ್ಚರ್’ ನಲ್ಲಿ ಭಾರತದ ಜ್ಯೋತಿ ಸುರೇಖಾಗೆ ಚಿನ್ನದ ಪದಕ

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಕಾಂಪೌಂಡ್ ಆರ್ಚರ್ ನಲ್ಲಿ ಭಾರತದ ಜ್ಯೋತಿ ಸುರೇಖಾ ಚಿನ್ನದ ಪದಕ ಗೆದ್ದಿದ್ದಾರೆ. ಖೇಲೋ ಇಂಡಿಯಾ ಅಥ್ಲೀಟ್ Read more…

BIG NEWS: 1 ರಿಂದ 10ನೇ ಕ್ಲಾಸ್ ವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ತರಗತಿ: ಘೋಷಣೆ

ರಾಮನಗರ: ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ರಾಮನಗರ ಜಿಲ್ಲೆಯ ಕುದೂರಿನಲ್ಲಿ ನಡೆದ ವಿವಿಧ Read more…

ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : 188 ಹೊಸ `ಇಂದಿರಾ ಕ್ಯಾಂಟೀನ್’ ಪ್ರಾರಂಭಕ್ಕೆ 240 ಕೋಟಿ ರೂ.ಯೋಜನೆ

ಬೆಳಗಾವಿ : ರಾಜ್ಯದ ಬಡಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇಂದಿರಾ ಕ್ಯಾಂಟೀನ್ ಗೆ ಕಾಯಕಲ್ಪ ನೀಡುತ್ತಿದ್ದು, ಹಳೆಯ ಕ್ಯಾಂಟೀನ್ ಗಳ ಪುನಶ್ಚೇತನ ಹಾಗೂ 188 ಹೊಸ ಕ್ಯಾಂಟೀನ್ Read more…

BIG NEWS: ‘ಆಧಾರ್ ಕಾಯ್ದೆ’ಯಂತಹ ಕಾನೂನುಗಳ ಅಂಗೀಕಾರದ ‘ಮನಿ ಬಿಲ್ ವಿವಾದ’ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ನಿಂದ 7 ನ್ಯಾಯಾಧೀಶರ ಪೀಠ ರಚನೆ

ನವದೆಹಲಿ: ಆಧಾರ್ ಕಾಯ್ದೆಯಂತಹ ಕಾನೂನುಗಳ ಅಂಗೀಕಾರದ ಸಿಂಧುತ್ವವನ್ನು ಮನಿ ಬಿಲ್ ಎಂದು ಪರಿಗಣಿಸಲು 7 ನ್ಯಾಯಾಧೀಶರ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಸರ್ಕಾರವು ಆಧಾರ್ ಮಸೂದೆಯಂತಹ Read more…

ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಕೊಳ್ಳಿ

ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಇರುವವರು ಒಮ್ಮೆ ತಂಜಾವೂರಿಗೆ ಭೇಟಿ ನೀಡಲೇಬೇಕು. ತಂಜಾವೂರು ತಮಿಳುನಾಡಿನ ಐತಿಹಾಸಿಕ ಪಟ್ಟಣ. ಒಮ್ಮೆ ಇಲ್ಲಿಗೆ ನೀಡಿದರೆ ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಸಿಕೊಳ್ಳಬಹುದು. ಪ್ರವಾಸ Read more…

ʼಮೆಂತೆ ಕಾಳುʼ ಕಾಪಾಡುತ್ತೆ ಆರೋಗ್ಯ

ಎಲ್ಲರ ಅಡುಗೆಮನೆಯಲ್ಲಿ ಇದ್ದೇ ಇರುವ ವಸ್ತುಗಳಲ್ಲಿ ಮೆಂತೆ ಕಾಳು ಕೂಡಾ ಒಂದು. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ನಿಮಗೆ ಮಲಬದ್ಧತೆ ಸಮಸ್ಯೆ ಇದ್ದರೆ ಹಿಂದಿನ ರಾತ್ರಿ Read more…

Anna Bhagya Scheme : ಪಡಿತರ ಚೀಟಿದಾರರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳ ಹಣ ಖಾತೆಗೆ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ Read more…

ಈ ʼಬ್ಲಡ್‌ ಗ್ರೂಪ್ʼ ಹೊಂದಿದವರನ್ನು ಹೆಚ್ಚು ಕಾಡಲಿದೆಯಂತೆ ʼಮಧುಮೇಹʼ

ಮಧುಮೇಹವು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಒಮ್ಮೆ ಶುರುವಾದ್ರೆ ಗುಣಪಡಿಸಲು ಸಾಧ್ಯವಿಲ್ಲ. ಆದ್ರೆ ಜೀವನ ಶೈಲಿಯಲ್ಲಿ ಬದಲಾವಣೆ ತರುವ ಮೂಲಕ ರೋಗವನ್ನು ನಿಯಂತ್ರಿಸಬಹುದು. ಜೀವನಶೈಲಿ ಜೊತೆ ರಕ್ತದ ಗುಂಪು ಕೂಡ Read more…

7 ನೇ ವೇತನ ಆಯೋಗ : `ರಾಜ್ಯ ಸರ್ಕಾರಿ ನೌಕರರಿಗೆ’ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್| 7th Pay Commission

ಚಿತ್ರದುರ್ಗ : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ನಂತರ ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು Read more…

ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ

ಮಾಗಡಿ: ಶಿಕ್ಷಕನೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಮಾಗಡಿಯಲ್ಲಿ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. ಮಾಗಡಿ ಪಟ್ಟಣದ 48 ವರ್ಷದ ಸಂಗೀತ ಶಿಕ್ಷಕ Read more…

ಜನಸಾಮಾನ್ಯರಿಗೆ ಶಾಕ್ : ಗಗನಕ್ಕೇರಿದ ತರಕಾರಿ, ಸೊಪ್ಪಿನ ದರ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ  ಮತ್ತೆ ಶಾಕ್, ರಾಜ್ಯದಲ್ಲಿ ಬೀನ್ಸ್ ಸೇರಿದಂತೆ ತರಕಾರಿ, ಸೊಪ್ಪುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಒಂದೇ ವಾರದಲ್ಲಿ ಬೀನ್ಸ್ Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ಕೊಪ್ಪಳ: ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅಕ್ಟೋಬರ್ 11ರಿಂದ ಅ. 13ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಕಾರ್ಡುದಾರರು ಸಮೀಪದ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂ.ನಲ್ಲೇ ಸಿಗಲಿವೆ ಈ `44 ಪ್ರಮಾಣಪತ್ರಗಳು’!

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ ಸೇರಿದಂತೆ 44 ಸೇವೆಗಳು ಇನ್ಮುಂದೆ Read more…

BIG NEWS: ‘ಉದ್ಯೋಗ ಸೃಷ್ಟಿ ಉದ್ದೇಶದಿಂದ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಸರ್ಕಾರ ಚಿಂತನೆ’

ರಾಮನಗರ: ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಕೂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಕಾರ್ಡ್ ವಿತರಣೆ

ಬೆಂಗಳೂರು : ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳೊಳಗೆ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ತಿಳಿಸಿದೆ. ರಾಜ್ಯದಲ್ಲಿ ಹೊಸದಾಗಿ Read more…

ನ್ಯುಮೊನಿಯಾ ಚಿಕಿತ್ಸೆಗೆ ಸಹಕಾರಿ ಜೇನುತುಪ್ಪ

ನ್ಯುಮೋನಿಯಾ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ವೈರಸ್ ಗಳಿಂದ ಉಂಟಾಗುವ ಶಾಸ್ವಕೋಶದ ಸೋಂಕಾಗಿದೆ. ಇದು ಉಸಿರಾಟದ ತೊಂದರೆ, ಜ್ವರ, ಕೆಮ್ಮು ಮತ್ತು ಶೀತಗಳಿಗೆ ಕಾರಣವಾಗುತ್ತದೆ. ಈ ನ್ಯುಮೋನಿಯಾ ಸಮಸ್ಯೆಯನ್ನು ನಿವಾರಿಸಲು Read more…

SHOCKING: ಕಡಿಮೆ ಅಂಕ ನೀಡಿದ್ದಕ್ಕೆ ನೀರಿನ ಬಾಟಲ್ ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು, ಇಬ್ಬರು ಶಿಕ್ಷಕಿಯರು ಅಸ್ವಸ್ಥ

ಮಂಗಳೂರು: ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ನೀರಿನ ಬಾಟಲಿಗೆ ವಿದ್ಯಾರ್ಥಿನಿಯರು ನಿದ್ದೆ ಮಾತ್ರೆ ಹಾಕಿದ್ದು, ಇದರಿಂದಾಗಿ ಶಿಕ್ಷಕಿಯರಿಬ್ಬರು ಅಸ್ವಸ್ಥರಾದ ಘಟನೆ ಉಳ್ಳಾಲದ ಶಾಲೆಯೊಂದರಲ್ಲಿ ನಡೆದಿದೆ. ಮಾತ್ರೆ ಹಾಕಿದ್ದ ನೀರು Read more…

ಉತ್ತಮ ಆರೋಗ್ಯಕ್ಕೆ ಮೂಲ ನಗು; ಇಲ್ಲಿದೆ ನಾವು ತಿಳಿಯಲೇಬೇಕಾದ ಖುಷಿಯ ಮಹತ್ವ….!

ವಿಶ್ವ ಸ್ಮೈಲ್ ದಿನಾಚರಣೆ ಬಹಳ ವಿಶೇಷವಾದ ಅರ್ಥವನ್ನು ಹೊಂದಿದೆ. ನಗುವಿನ ಮೂಲಕ ಸದ್ಭಾವನೆ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುವುದು ಇದರ ಉದ್ದೇಶ. ಅಮೆರಿಕದ ವಾಣಿಜ್ಯ ಕಲಾವಿದ ಹಾರ್ವೆ ಬಾಲ್ ಈ Read more…

BIGG NEWS : ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ : 500 ಕೋಟಿ ರೂ.ಗೆ ಬೇಡಿಕೆ|PM Modi

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಬೆದರಿಕೆ ಇಮೇಲ್ ಬಂದಿದೆ. ಈ ಇಮೇಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ  ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಇದಲ್ಲದೆ, Read more…

ಬಾತ್ ರೂಂ ಸ್ವಚ್ಛಗೊಳಿಸಲು ಫಾಲೋ ಮಾಡಿ ಈ ಟಿಪ್ಸ್

ಬಾತ್ ರೂಂ ಟೈಲ್ಸ್ ಅನ್ನು ಎಷ್ಟು ಸಾರಿ ಕ್ಲೀನ್ ಮಾಡಿದರೂ ಬಹಳ ಬೇಗ ಗಲೀಜಾಗುತ್ತದೆ ಮತ್ತು ಕೊಳೆ ಹಾಗೇ ಅಂಟಿಕೊಂಡಿರುತ್ತದೆ. ಇದನ್ನು ತುಂಬಾ ಉಜ್ಜಿ ತೊಳೆಯಬೇಕು ಇಲ್ಲವಾದರೆ ಅದು Read more…

ರಾಜ್ಯದಲ್ಲಿ ಡೆಂಘಿ ಜ್ವರ ಹೆಚ್ಚಳ : 10,500 ಕ್ಕೂ ಹೆಚ್ಚು ಪ್ರಕರಣಗಳು ದಾಖಲು!

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸುಮಾರು 10,500ಕ್ಕೂ ಹೆಚ್ಚು ಡೆಂಘಿ ಕೇಸ್‍ಗಳು ದಾಖಲಾಗಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು Read more…

ಡಾರ್ಕ್ ಸರ್ಕಲ್ ನಿವಾರಿಸಲು ಮನೆಯಲ್ಲೇ ಇವೆ ಅನೇಕ ಮದ್ದು

ಒತ್ತಡ, ಚಿಂತೆ, ಕೆಲಸದೊತ್ತಡ, ನಿದ್ರೆಯ ಕೊರತೆ, ಆಲ್ಕೋಹಾಲ್ ಸೇವನೆಯಿಂದ ಕಣ್ಣಿನ ಸುತ್ತಲೂ ಕಪ್ಪು ವರ್ತುಲಗಳು ಮೂಡುತ್ತವೆ. ಇದು ನಿಮ್ಮ ಅಂದವನ್ನು ಕೆಡಿಸುತ್ತದೆ. ಹಾಗಾಗಿ ಈ ಡಾರ್ಕ್ ಸರ್ಕಲ್ ನ್ನು Read more…

BIG NEWS: ಸಣ್ಣ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ರಾಜ್ಯದ 7 ಕಡೆ ಸಣ್ಣ ಕೈಗಾರಿಕೆ ಟೌನ್ ಶಿಪ್ ನಿರ್ಮಾಣ

ಬೆಂಗಳೂರು: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಉದ್ದೇಶದಿಂದ ರಾಜ್ಯದ 7 ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳ ಟೌನ್ ಶಿಪ್ ಸ್ಥಾಪಿಸಲಾಗುವುದು. ಬಜೆಟ್ ನಲ್ಲಿ ಘೋಷಿಸಿದ್ದ ಯೋಜನೆ ಜಾರಿಗೆ ಕ್ರಮ Read more…

Gruha Lakshmi Scheme: ಖಾತೆಗೆ ಹಣ ವರ್ಗಾವಣೆಯಾಗದ `ಯಜಮಾನಿ’ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ

ಚಿತ್ರದುರ್ಗ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಖಾತೆಗೆ ಹಣ ಜಮಾ ಆಗದ ಮನೆಯ ಯಜಮಾನಿಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ತಾಂತ್ರಿಕ ಸಮಸ್ಯೆ Read more…

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಈ ತಿಂಗಳೂ ಹೆಚ್ಚುವರಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಈ ತಿಂಗಳು ಹಣ ಜಮಾ ಮಾಡಲಾಗುವುದು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more…

ವರ್ಗಾವಣೆಗೊಂಡ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಕರ್ತವ್ಯದಿಂದ ಬಿಡುಗಡೆ ಮಾಡಿ `ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವರ್ಗಾವಣೆಗೊಂಡಿರುವ ಎಲ್ಲ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಎಲ್ಲಾ ಜಿಲ್ಲಾ ಉಪನಿರ್ದೇಶಕರು ಮತ್ತು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ. Read more…

ನೀವು ತೂಕ ಇಳಿಸಲು ಊಟ ಬಿಡ್ತೀರಾ…..? ಇದು ಹೆಚ್ಚಿಸುತ್ತೆ ಸಮಸ್ಯೆ

ದೇಹ ತೂಕ ಕಡಿಮೆ ಮಾಡಬೇಕು ಎಂಬ ಕಾರಣಕ್ಕೆ ಉಪವಾಸ ಇರುವವರನ್ನು ನೀವು ಕಂಡಿರಬಹುದು. ಅದು ತಪ್ಪು, ಖಾಲಿ ಹೊಟ್ಟೆಯಿಂದ ಸಮಸ್ಯೆಗಳು ಹೆಚ್ಚುತ್ತವೆಯೇ ಹೊರತು ಕಡಿಮೆಯಾಗುವುದಿಲ್ಲ. ನಿಗದಿತ ಸಮಯಕ್ಕೆ ಊಟ Read more…

BIGG NEWS : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಾಶ, 30 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ ಮಾಹಿತಿ

ಚಿತ್ರದುರ್ಗ : 22 ವರ್ಷಗಳಲ್ಲೇ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಈಗಾಗಲೇ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. 42 ಲಕ್ಷ ಹೆಕ್ಟೇರ್ ಬೆಳೆ ನಾಶ;ರೂ.30 Read more…

ಕೈ ಸಿಲುಕಿ ರಕ್ತ ಹೆಪ್ಪುಗಟ್ಟಿದ್ದರೆ ಅದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಹಚ್ಚಿ

ಕೈಗಳು ಬಾಗಿಲು ಅಥವಾ ಕಿಟಕಿಯಲ್ಲಿ ಸಿಲುಕಿಕೊಂಡಾಗ ರಕ್ತ ಅಲ್ಲಿಯೇ ಹೆಪ್ಪುಗಟ್ಟಿ ಗುಳ್ಳೆಯಾಗಿರುವುದನ್ನು ನೀವು ನೋಡಿರಬಹುದು. ಇದು ನೋವಿನಿಂದ ಕೂಡಿರುತ್ತದೆ. ಈ ರಕ್ತದ ಗುಳ್ಳೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ. Read more…

ಈ ರಾಶಿಯವರ ಯಶಸ್ಸು ಇಂದು ವೃದ್ಧಿಸಲಿದೆ

ಮೇಷ ರಾಶಿ ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಇಂದು ಲಾಭದಾಯಕ ದಿನ. ದೀರ್ಘ ಸಮಯದಿಂದ ಬಾಕಿ ಇದ್ದ ಆರ್ಥಿಕ ಯೋಜನೆಗಳು ಪೂರ್ಣಗೊಳ್ಳಲಿವೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...