alex Certify Live News | Kannada Dunia | Kannada News | Karnataka News | India News - Part 81
ಕನ್ನಡ ದುನಿಯಾ
    Dailyhunt JioNews

Kannada Duniya

1000 ಶಿಕ್ಷಕರಿಗೆ ಭೋದನಾ ಸಂಪನ್ಮೂಲಕ್ಕೆ ಎಐ ತಂತ್ರಜ್ಞಾನ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : 1000 ಶಿಕ್ಷಕರಿಗೆ ಭೋದನಾ ಸಂಪನ್ಮೂಲಕ್ಕೆ ಎಐ ತಂತ್ರಜ್ಞಾನ ಒದಗಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ Read more…

BREAKING : ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ |School Holiday

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಅಂದರೆ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ Read more…

ವಾಹನ ಸವಾರರಿಗೆ ಶಾಕ್: CNG ದರ ಕೆಜಿಗೆ 6 ರೂ.ವರೆಗೆ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ದೇಶೀಯವಾಗಿ ಉತ್ಪಾದಿಸುವ ಸಿ.ಎನ್.ಜಿ. ಪೂರೈಕೆಯನ್ನು ಶೇಕಡ 20ರಷ್ಟು ಕಡಿತಗೊಳಿಸಿದೆ. ಇನ್ನು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿಲ್ಲ. ಹೀಗಾಗಿ ವಾಹನಗಳಿಗೆ ಬಳಕೆ ಮಾಡುವ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಒಂದೇ ಸೂರಿನಡಿ ಸರ್ಕಾರದ ಯೋಜನೆಗಳ ಸಮಗ್ರ ಮಾಹಿತಿ ಲಭ್ಯ

ನವದೆಹಲಿ: ಇನ್ನು ಅಸಂಘಟಿತ ಕಾರ್ಮಿಕರಿಗೆ ಒಂದೇ ಸೂರಿನಡಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ದೊರೆಯಲಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯಾ ಸೋಮವಾರ ‘ಇ- Read more…

BREAKING NEWS: ಧಾರಾಕಾರ ಮಳೆ ಹಿನ್ನಲೆ ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಎಲ್ಕೆಜಿ, ಯುಕೆಜಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು Read more…

ದಾಖಲೆಯ 5 ಲಕ್ಷ ರೂ.ಗೆ ಮಾರಾಟವಾದ ಸೋಲಿಲ್ಲದ ಸರದಾರ ‘ಜಯಸಿಂಹ’ ಟಗರು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ‘ಜಯಸಿಂಹ’ ಹೆಸರಿನ ಟಗರು ದಾಖಲೆಯ 5 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಟಗರು ಕಾಳಗದಲ್ಲಿ ಅನೇಕ ಬಹುಮಾನ ಗೆದ್ದಿರುವ ಈ ಟಗರು 5 Read more…

BIG NEWS: ಅ. 22 ಜಾತಿ ಸಮೀಕ್ಷೆ ಬಗ್ಗೆ ಚರ್ಚೆಗೆ ವೀರಶೈವ ಲಿಂಗಾಯಿತ ಮುಖಂಡರ ಸಭೆ

ದಾವಣಗೆರೆ: ಜಾತಿ ಸಮೀಕ್ಷೆ ಕುರಿತಾಗಿ ಚರ್ಚೆ ನಡೆಸಲು ವೀರಶೈವ ಮಹಾಸಭಾ ಕರೆದಿರುವ ವೀರಶೈವ ಲಿಂಗಾಯಿತ ಮುಖಂಡರ ಸಭೆ ಅ. 22 ರಂದು ನಡೆಯಲಿದೆ ಎಂದು ಮಹಾಸಭಾಧ್ಯಕ್ಷ ಹಾಗೂ ಮಾಜಿ Read more…

ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು Read more…

ರಾತ್ರಿ ಸಂಗಾತಿಯನ್ನು ತಬ್ಬಿ ಮಲಗುವುದ್ರಲ್ಲಿದೆ ಇಷ್ಟೊಂದು ʼಲಾಭʼ

ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ Read more…

ಎಚ್ಚರ….! ಟ್ಯಾಟೂ ಹಾಕಿಸಿಕೊಂಡ ಬಳಿಕ ಕಾಡಬಹುದು ಈ ʼಖಾಯಿಲೆʼ

ಟ್ಯಾಟೂ ಈಗ ಫ್ಯಾಷನ್. ಮೈಮೇಲೆಲ್ಲ ಟ್ಯಾಟೂ ಹಾಕಿಸಿಕೊಳ್ಳುವವರಿದ್ದಾರೆ. ಪದೇ ಪದೇ ಟ್ಯಾಟೂ ಟ್ರೆಂಡ್ ಬದಲಿಸುವವರ ಸಂಖ್ಯೆಯೂ ಹೆಚ್ಚಿದೆ. ಅಂಥವರಲ್ಲಿ ನೀವೂ ಒಬ್ಬರಾಗಿದ್ದರೆ ಇಂದೇ ಟ್ಯಾಟೂ ಸಹವಾಸ ಬಿಟ್ಟುಬಿಡಿ. ಈ Read more…

ಮಾನಸಿಕ ಕಿರಿಕಿರಿ ದೂರ ಮಾಡಲು ಜಪಿಸಿ ಈ ʼಮಂತ್ರʼ……!

ಮಾನಸಿಕ ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ರೀತಿ ಕಾಡುತ್ತಿರುತ್ತದೆ. ಇದರಿಂದ ಯಾವುದೇ ಕೆಲಸ ಮಾಡುವುದಕ್ಕೂ ಮನಸ್ಸು ಬರುವುದಿಲ್ಲ. ಜತೆಗೆ ನೆಮ್ಮದಿ ಇಲ್ಲದ ಹಾಗೇ ಆಗುತ್ತದೆ. ನೀವು ಸ್ನಾನ ಮಾಡುವಾಗ Read more…

ಮಾವಿನೆಲೆಯಿಂದಾಗುವ ಪ್ರಯೋಜನ ಕೇಳಿದ್ರೆ ನೀವು ಬೆರಗಾಗ್ತೀರಾ…..!

ಮಾವಿನಹಣ್ಣು, ಕಾಯಿ, ಎಷ್ಟು ಒಳ್ಳೆಯದೋ ಅಷ್ಟೇ ಈ ಮಾವಿನ ಎಲೆ ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ಮಾವಿನ ಎಲೆಯನ್ನು ಸೇವಿಸುವುದರಿಂದ ದೇಹದ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು. ಮಾವಿನೆಲೆಯನ್ನು ಯಾವ Read more…

ಹಾವಿನ ದ್ವೇಷದ ಭಯದಿಂದ ಒಂದೇ ರಾತ್ರಿಯಲ್ಲಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು

ಧಾರವಾಡ: ನಾಗರಹಾವೊಂದನ್ನು ಕೊಂದಿದ್ದಕ್ಕೆ ಇನ್ನೊಂದು ನಾಗರಹಾವು ಎಡೆಬಿಡದೆ ಕಾಡುತ್ತಿದೆ ಎಂದು ಭಯಗೊಂಡ ಗ್ರಾಮಸ್ಥರು ಒಂದೇ ರಾತ್ರಿಯಲ್ಲಿ ನಾಗದೇವರ ಮಂದಿರ ನಿರ್ಮಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಗಳಗಿ Read more…

BIG NEWS: ಸಂಕ್ರಾಂತಿಯಂದು ಈಶ್ವರಪ್ಪ ಹೊಸ ಬ್ರಿಗೇಡ್ ಗೆ ಚಾಲನೆ

ಬಾಗಲಕೋಟೆ: ಜನವರಿ 14ರ ಸಂಕ್ರಾಂತಿಯಂದು ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಸ್ಥಾಪನೆಗೆ ನಿರ್ಧರಿಸಲಾಗಿದೆ. ಬಾಗಲಕೋಟೆಯ ಚರಂತಿಮಠ ಶಿವಾನುಭವ Read more…

ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ Read more…

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, Read more…

ನೀವು ಕೊಳ್ಳುವ ಬನಾರಸ್ ಸೀರೆ ಅಸಲಿಯೋ ? ನಕಲಿಯೋ ? ತಿಳಿದುಕೊಳ್ಳಲು ಇಲ್ಲಿದೆ ಟಿಪ್ಸ್

ಮೊಘಲರ ಕಾಲದಿಂದಲೂ ಅಸ್ತಿತ್ವದಲ್ಲಿರುವ ವಿಶ್ವ ಪ್ರಸಿದ್ಧ ಬನಾರಸ್ ಸೀರೆ ಅಂದರೆ ಪ್ರತಿ ಹೆಣ್ಮಕ್ಕಳು ಆಸೆ ಕಂಗಳಿಂದಲೇ ನೋಡುತ್ತಾರೆ. ಮೊದಲೆಲ್ಲಾ ಬನಾರಸ್​ ಸೀರೆಗಳು ಕೊಂಚ ದುಬಾರಿಯಾಗಿದ್ದವು. ಆದರೆ ಈಗ ಕೈಗೆಟುಕುವ Read more…

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ: 6 ವಲಸೆ ಕಾರ್ಮಿಕರು, ವೈದ್ಯನ ಹತ್ಯೆ

ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್‌ಸೈಟ್ ಬಳಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಸ್ಥಳೀಯೇತರ ಕಾರ್ಮಿಕರು ಮತ್ತು ಒಬ್ಬ Read more…

ಶೇ. 100ರಷ್ಟು ಫಲಿತಾಂಶಕ್ಕೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಹೊರಹಾಕಲು ಖಾಸಗಿ ಶಾಲೆಗಳ ಕುತಂತ್ರ

ಬೆಂಗಳೂರು: ಶೇ. 100ರಷ್ಟು ಫಲಿತಾಂಶಕ್ಕೆ ಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ Read more…

ಕಣ್ಣಿನ ಊತ ಸಮಸ್ಯೆ ನಿವಾರಿಸಲು ಹೀಗೆ ಮಾಡಿ

ಅನೇಕರು ಕಣ್ಣಿನ ಊತ (ಕಂಜಂಕ್ಟಿವಿಟಿಸ್) ಸಮಸ್ಯೆಯಿಂದ ಬಳಲುತ್ತಾರೆ, ಕಂಜಂಕ್ಟಿವಿಟಿಸ್ ಐದು ಕಾರಣಗಳಿಂದ ಉಂಟಾಗುತ್ತದೆ. ಬ್ಯಾಕ್ಟೀರಿಯಾ ಸೋಂಕು, ವೀರ್ಯ ಸೋಂಕು, ಅಲರ್ಜಿ, ಕಣ್ಣಿಗೆ ಯಾವುದೇ ರಾಸಾಯನಿಕ ಹೋಗಿದ್ದರೆ ಅಥವಾ ಕಸ Read more…

ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಹೇಳಿಕೆ: ಬೈರತಿ ಸುರೇಶ್ ವಿರುದ್ಧ ಸಂಸದ ರಾಘವೇಂದ್ರ ಆಕ್ರೋಶ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ ಆರೋಪ ಮಾಡಿದ್ದು, ಇದಕ್ಕೆ Read more…

ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ 4 ದಿನ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, Read more…

ಸುಮಂಗಲಿಯರು ಬಳೆ ಧರಿಸುವ ಮುನ್ನ ಈ ಸಂಗತಿಗಳ ಬಗ್ಗೆ ನೀಡಿ ಗಮನ

ಸುಮಂಗಲಿಯರು ಅನೇಕ ಸಂಗತಿಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬಳೆ ಧರಿಸುವ ಮೊದಲೂ ಕೆಲವೊಂದು ವಿಷ್ಯಗಳನ್ನು ನೆನಪಿಡಬೇಕು. ಜ್ಯೋತಿಷ್ಯ ಶಾಸ್ತ್ರದಲ್ಲಿ ಸುಮಂಗಲಿ ಮಹಿಳೆಯ ಬಳೆಯನ್ನು ಪತಿಯ ಭಾಗ್ಯಕ್ಕೆ ಹೋಲಿಕೆ ಮಾಡಲಾಗುತ್ತದೆ. Read more…

ಹಲ್ಲಿ ಮೈಮೇಲೆ ಬಿದ್ರೆ ಜ್ಯೋತಿಷ್ಯ ಏನು ಹೇಳುತ್ತದೆ…..?

ಜ್ಯೋತಿಷ್ಯದ ಪ್ರಕಾರ ಹಲ್ಲಿ ಕೂಡ ಭವಿಷ್ಯ ಹೇಳುತ್ತೆ. ಮುಂದೇನಾಗಬಹುದು ಎಂಬುದನ್ನು ಹಲ್ಲಿ ನಮಗೆ ಸೂಕ್ಷ್ಮವಾಗಿ ತಿಳಿಸುತ್ತದೆ. ಹಲ್ಲಿ ಮೈಮೇಲೆ ಬೀಳುವುದರಿಂದ ಶುಭ- ಅಶುಭ ಫಲಗಳಿವೆ. ಪುರುಷನಿಗೆ ಎಡಗಡೆ ಹಾಗೂ Read more…

ಇಂಥ ಪತ್ನಿಯರು ಬದಲಿಸ್ತಾರೆ ಪತಿಯ ‘ಅದೃಷ್ಟ’

ಯಶಸ್ವಿ ಪುರುಷನ ಹಿಂದೆ ಮಹಿಳೆಯರಿರ್ತಾರೆ ಎನ್ನಲಾಗುತ್ತದೆ. ಪ್ರತಿಯೊಬ್ಬ ಪುರುಷ ಕೂಡ ಪತ್ನಿಯಾಗಿ ಬರುವವಳು ತನ್ನ ಅದೃಷ್ಟ ಬದಲಿಸಲಿ ಎಂದು ಬಯಸ್ತಾನೆ. ಕೆಲವೊಂದು ಮಹಿಳೆಯರು ಕಾಲಿಟ್ಟ ಗಳಿಗೆ ಚೆನ್ನಾಗಿರುತ್ತದೆ. ಪುರುಷನ Read more…

ಶಿವಮೊಗ್ಗದಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಕ್ರೀಡಾಕೂಟ: ಅತ್ಯಾಧುನಿಕ ಬಾಕ್ಸಿಂಗ್ ರಿಂಗ್ ಬಳಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯು 2024-25 ನೇ ಸಾಲಿನ  ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಕ್ಸಿಂಗ್ ಕ್ರೀಡಾಕೂಟವನ್ನು  ದಿನಾಂಕ  21/10/2024 ಮತ್ತು 22/10/2024 ರಂದು Read more…

SHOCKING: ಅಜ್ಜಿಯ ಕೊಂದು ಶಿವಲಿಂಗಕ್ಕೆ ರಕ್ತ ಅರ್ಪಿಸಿದ ಮೊಮ್ಮಗ ತ್ರಿಶೂಲದಿಂದ ಚುಚ್ಚಿಕೊಂಡ: ಬೆಚ್ಚಿಬಿದ್ದ ಸ್ಥಳೀಯರು

ಮೂಢನಂಬಿಕೆಯಿಂದ ವ್ಯಕ್ತಿಯೊಬ್ಬ ತನ್ನ ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ‘ಶಿವಲಿಂಗ’ದ ಮೇಲೆ ಅರ್ಪಿಸಿ ತನ್ನ ಪ್ರಾಣ ತೆಗೆದುಕೊಳ್ಳಲು ಯತ್ನಿಸಿದ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು Read more…

ಈ ಕೆಲಸ ಮಾಡುವುದರಿಂದ ಚುರುಕಾಗುತ್ತೆ ʼಬುದ್ದಿʼ

ಆರೋಗ್ಯಕರ ದೇಹಕ್ಕಾಗಿ ನಾವು ವ್ಯಾಯಾಮ ಮಾಡ್ತೇವೆ. ಆದ್ರೆ ಬುದ್ದಿಯನ್ನು ಚುರುಕಾಗಿಸಿಕೊಳ್ಳಲು ಕೆಲವೇ ಕೆಲವು ಮಂದಿ ಮಾತ್ರ ವ್ಯಾಯಾಮ ಮಾಡ್ತಾರೆ. ಬುದ್ದಿ ಚುರುಕಾಗಿರಲು ಕೆಲವೊಂದು ವ್ಯಾಯಾಮ ಮಾಡುವ ಅವಶ್ಯಕತೆ ಇದೆ. Read more…

ನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಅಂತ್ಯಕ್ರಿಯೆ ಇಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ Read more…

BSY ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ: ಸಚಿವ ಭೈರತಿ ಸುರೇಶ್ ಸ್ಪೋಟಕ ಆರೋಪ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...