alex Certify Live News | Kannada Dunia | Kannada News | Karnataka News | India News - Part 811
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪೋಷಕರೇ ಎಚ್ಚರ : ಅಪ್ರಾಪ್ತರಿಗೆ ವಾಹನ ಕೊಟ್ರೆ 25,000 ರೂ. ದಂಡ, 3 ವರ್ಷ ಜೈಲು ಶಿಕ್ಷೆ

ಪೋಷಕರೇ ಎಚ್ಚರ..ನೀವು ಅಪ್ರಾಪ್ತರಿಗೆ ವಾಹನ ಕೊಡುತ್ತೀರಾ.. ಅಪ್ಪಿ ತಪ್ಪಿ ಕೊಟ್ಟರೆ 25,000 ರೂ. ದಂಡ ಬೀಳಲಿದೆ. ಹಾಗೂ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾದೀತು..ಜೋಕೆ..!ಹೌದು. ಅಪ್ರಾಪ್ತರ ಕೈಗೆ ಬೈಕ್ Read more…

BIG NEWS : ಅನೈತಿಕ ಸಂಬಂಧ ಹೊಂದಿದ ಪತ್ನಿ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ : ಹೈಕೋರ್ಟ್ ಮಹತ್ವದ ತೀರ್ಪು

  ಬೆಂಗಳೂರು : ಇನ್ನೊಬ್ಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ ಪತ್ನಿ ಜೀವನಾಂಶವನ್ನು ಕೋರುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಒತ್ತಿಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ Read more…

BIGG NEWS : ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಉದ್ಯೋಗಗಳಲ್ಲಿಯೂ `ಮೀಸಲಾತಿ’ ಇರುತ್ತದೆ : ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ :ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಉದ್ಯೋಗಗಳಲ್ಲಿಯೂ ಮೀಸಲಾತಿ ಇರುತ್ತದೆ. ಕೇಂದ್ರ ಸರ್ಕಾರ ಈ ಮಾಹಿತಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿ 45 ದಿನಗಳು ಅಥವಾ ಅದಕ್ಕಿಂತ Read more…

BREAKING : ಏಷ್ಯನ್ ಗೇಮ್ಸ್ `ರಿಕರ್ವ್ ಪುರುಷರ ಆರ್ಚರಿ’ಯಲ್ಲಿ `ಭಾರತ’ ತಂಡ ಫೈನಲ್ ಗೆ ಪ್ರವೇಶ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಭರ್ಜರಿ ಪ್ರದರ್ಶನ ಮುಂದುವರೆಸಿದ್ದು, ಪುರುಷರ ರಿಕರ್ವ್ ಆರ್ಚರಿಯಲ್ಲಿ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಏಷ್ಯನ್ ಗೇಮ್ಸ್ ರಿಕರ್ವ್ Read more…

BIG NEWS: ಮೈಸೂರು ಅರಮನೆ ಪ್ರವೇಶಕ್ಕೆ ಈ ದಿನಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ : ಸಿಎಂ ಭರವಸೆ

ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು Read more…

BREAKING : ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡುವುದಿಲ್ಲ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸದಾಗಿ ಲೈಸೆನ್ಸ್ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ವೊಂದರಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ Read more…

BIGG NEWS : ಪತ್ನಿ ಕೆಲಸ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ `ಜೀವನಾಂಶ’ ನಿರಾಕರಿಸಲಾಗುವುದಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಲಕ್ನೋ: ಪತ್ನಿ ಕೆಲಸ ಮಾಡುತ್ತಿದ್ದರೂ ಜೀವನಾಂಶ ನೀಡಲು ಪತಿ ನಿರಾಕರಿಸಬಹುದು ಎಂಬ ಪ್ರಕರಣದಲ್ಲಿ ವಿಶೇಷ ಪ್ರತಿಕ್ರಿಯೆ ನೀಡುವಾಗ ಅಲಹಾಬಾದ್ ಹೈಕೋರ್ಟ್ ವಿಶೇಷ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ವಿನೋದ್ ದಿವಾಕರ್ Read more…

BIG NEWS: ನಾವು ಸೂಜಿ ತರಹ ಜೋಡಿಸುವ ಕೆಲಸ ಮಾಡ್ತಿದ್ದೇವೆ; ಬಿಜೆಪಿಯವರು ಸಮಾಜ ಒಡೆಯುವ ಕೆಲಸ ಮಾಡ್ತಿದ್ದಾರೆ; ಡಿಸಿಎಂ ವಾಗ್ದಾಳಿ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಪ್ಪು ಯಾರೇ ಮಾಡಿದರೂ ಕಾನೂನು ಪ್ರಕಾರ ಅವರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ಬಿಡುವ ಪ್ರಶ್ನೆಯೇ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ `ಫೋನ್’ ಅನ್ನು ಸ್ವಯಂಚಾಲಿತವಾಗಿ `ಲಾಕ್-ಅನ್ ಲಾಕ್’ ಮಾಡಬಹುದು!

ಸ್ಮಾರ್ಟ್ಫೋನ್ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಸ್ಮಾರ್ಟ್ಫೋನ್ಗಳಲ್ಲಿ, ನಾವು ಫೋಟೋಗಳು, ವೀಡಿಯೊಗಳು ಮತ್ತು ಪ್ರಮುಖ ದಾಖಲೆಗಳಂತಹ ನಮ್ಮ ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ಹೆಚ್ಚಿನ ಬಳಕೆದಾರರು ತಮ್ಮ Read more…

World Smile Day 2023 : ಇಂದು ವಿಶ್ವ ಸ್ಮೈಲ್ ದಿನ : ಇತಿಹಾಸ, ಮಹತ್ವ, ಉದ್ದೇಶ ತಿಳಿಯಿರಿ

ಪ್ರತಿ ವರ್ಷ ಅಕ್ಟೋಬರ್ 6 ರಂದು ವಿಶ್ವ ಸ್ಮೈಲ್ ದಿನವನ್ನು ಆಚರಿಸಲಾಗುತ್ತದೆ.ಈ ದಿನದಂದು, ಜಗತ್ತಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸ್ಮೈಲ್ ಮೂಲಕ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು Read more…

ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ `ಶಾಲಾ ಶಿಕ್ಷಕ’ರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :ಕೌನ್ಸಿಲಿಂಗ್ ಮೂಲಕ ವರ್ಗಾವಣಿಗೊಂಡ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 2022-23ನೇ Read more…

ಹಾಡಹಗಲೇ ವಿದ್ಯಾರ್ಥಿಗಳಿಂದ ಶಿಕ್ಷಕನ ಮೇಲೆ ಗುಂಡಿನ ದಾಳಿ…..!

ಆಗ್ರಾ: ವಿದ್ಯಾರ್ಥಿಗಳಿಬ್ಬರು ಶಿಕ್ಷಕನ ಮೇಲೆಯೇ ಗುಂಡಿನ ದಾಳಿ ನಡೆಸಿರುವ ಘಟನೆ ಆಗ್ರಾದ ಖಂದೌಲಿ ಪ್ರದೇಶದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ಬಳಿಕ ಸಾಮಾಜಿಕ Read more…

‘ನಮ್ಮ ಮೆಟ್ರೋ’ ದಲ್ಲಿ ಯೂಟ್ಯೂಬರ್ ಹುಚ್ಚಾಟ : ಮೂರ್ಚೆ ಬಂದಂತೆ ಫ್ರ್ಯಾಂಕ್ ಮಾಡಿ ಶಾಕ್ ನೀಡಿದ ಯುವಕ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್ ಓರ್ವ ಹುಚ್ಚಾಟ ಮೆರೆದಿದ್ದು, ಮೂರ್ಚೆ ಬಂದವನಂತೆ ಫ್ರ್ಯಾಂಕ್ ಮಾಡಿ ಜನರನ್ನು ಗಾಬರಿಗೊಳಿಸಿದ್ದಾನೆ. ವಿಜಯನಗರದಿಂದ ಮೆಜೆಸ್ಟಿಕ್ಗೆ ಬರುವ ಪರ್ಪಲ್ ಲೈನ್ ಮೆಟ್ರೋದಲ್ಲಿ ಯೂಟ್ಯೂಬರ್ Read more…

BIG NEWS: ಎಸ್.ಟಿ.ಸೋಮಶೇಖರ್ ಅಪಸ್ವರಕ್ಕೆ ಶಾಸಕ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ಸಹಮತವಿಲ್ಲ. ವೈಯಕ್ತಿಕವಾಗಿ ಅಸಮಾಧಾನವಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಬಿಜೆಪಿ ನಾಯಕರು Read more…

BIG NEWS : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ : ‘FIR’ ದಾಖಲಿಸಿದ ಸಿಬಿಐ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ ಒಯು) ಸಹಯೋಗದ ಸಂಸ್ಥೆಯಲ್ಲಿ 300 ಕೋಟಿ ರೂ.ಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಎಫ್ Read more…

BREAKING : ಏಷ್ಯನ್ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ `HS ಪ್ರಣಯ್’ ಗೆ ಕಂಚಿನ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಪುರುಷರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ ಶೆಟ್ಲರ್ ಪ್ರಣಯ್ ಅವರು ಕಂಚಿನ ಪದಕ ಪಡೆದಿದ್ದಾರೆ. Read more…

ದೇಹದ ಈ ಭಾಗಗಳಿಂದ ಬೆವರುವುದು ಸಹ `ಹೃದಯಾಘಾತ’ದ ಸಂಕೇತ… ಎಚ್ಚರ!

ಹೃದಯಾಘಾತ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೆಟ್ಟ ಜೀವನಶೈಲಿ, ಕಲುಷಿತ ವಾತಾವರಣ ಮತ್ತು ವಿಷಕಾರಿ ಆಹಾರದಿಂದಾಗಿ ಹೃದಯ ಸಮಸ್ಯೆಗಳು ಸಾಮಾನ್ಯವಾಗಿದೆ. ಹೃದಯಾಘಾತವು ಮಾರಣಾಂತಿಕ ಕಾಯಿಲೆಯಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, Read more…

ನ. 3 ಕ್ಕೆ ‘FSSAI’ ಅಸಿಸ್ಟೆಂಟ್ ಮರು ಪರೀಕ್ಷೆ ನಿಗದಿ : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ನವೆಂಬರ್ 3 ರಂದು ಸಹಾಯಕ ನೇಮಕಾತಿ ಮರು ಪರೀಕ್ಷೆಯನ್ನು ನಡೆಸಲಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ದೇಶಾದ್ಯಂತ Read more…

BREAKING : ಪಾವಗಡದಲ್ಲಿ ಘೋರ ದುರಂತ : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,ಬಾಡಿಗೆ  ಮನೆಯಲ್ಲಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಬಾಡಿಗೆ Read more…

ಶಿವಮೊಗ್ಗದ ರಾಗಿಗುಡ್ಡದಲ್ಲಿ 6ನೇ ದಿನವೂ ನಿಷೇಧಾಜ್ಞೆ ಮುಂದುವರಿಕೆ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ ಇಂದು ಕೂಡ ನಿಷೇಧಾಜ್ಞೆ ಮುಂದುವರೆದಿದೆ. ರಾಗಿಗುಡ್ಡದಲ್ಲಿ ಸತತ 6ನೇ ದಿನವೂ Read more…

BREAKING : ಮೈಸೂರು ದಸರಾದಲ್ಲಿ ‘ಏರ್ ಶೋ’ ನಡೆಸಲು ಕೇಂದ್ರ ಸರ್ಕಾರ ಅನುಮತಿ |Mysore dasara 2023

ಮೈಸೂರು : ದಸರಾ ಮಹೋತ್ಸವದ ಸಂದರ್ಭದಲ್ಲಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದೆ. ನಾಡಹಬ್ಬ ದಸರಾ ಅಕ್ಟೋಬರ್ 15 ರಂದು ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 24 ರಂದು Read more…

`WhatsApp Pay’ ಮೂಲಕ ಹಣ ವರ್ಗಾವಣೆ ಮಾಡೋದು ಹೇಗೆ? ಇಲ್ಲಿದೆ ಸುಲಭ ವಿಧಾನ

ನೀವು ನಿಮ್ಮ ಸ್ನೇಹಿತನೊಂದಿಗೆ ಚಾಟ್ ಮಾಡುತ್ತಿರುವ ರೀತಿಯಲ್ಲಿಯೇ ವಾಟ್ಸಪ್ ನಲ್ಲಿ ಹಣ ವರ್ಗಾವಣೆಯ ಸೌಲಭ್ಯವನ್ನು ವಾಟ್ಸಪ್ ಒದಗಿಸಿದ್ದು, ಅನೇಕ ಜನರು ಇನ್ನೂ ಫೋನ್ಪೇ, ಗೂಗಲ್ ಪೇ ಮತ್ತು ಪೇಟಿಎಂ Read more…

Health Tips : ನೀವು ರಾತ್ರಿ ಇಡ್ಲಿ, ದೋಸೆ ತಿನ್ನುತ್ತೀರಾ? : ಎಂದಿಗೂ ಈ ತಪ್ಪು ಮಾಡಬೇಡಿ ಎಚ್ಚರ

ಇತ್ತೀಚಿನ ದಿನಗಳಲ್ಲಿ ಜನರು ಆಹಾರದ ಹೆಸರಿನಲ್ಲಿ ರಾತ್ರಿ ಊಟವನ್ನು ತಪ್ಪಿಸುತ್ತಾರೆ. ಎಲ್ಲರೂ ಟಿಫಿನ್ ಅಥವಾ ಹಣ್ಣುಗಳನ್ನು ತಿನ್ನುತ್ತಿದ್ದಾರೆ. ಹೆಚ್ಚಿನ ಜನರು ದೋಸೆ ಮತ್ತು ಇಡ್ಲಿ ತಿನ್ನುತ್ತಾರೆ. ರಾತ್ರಿಯಲ್ಲಿ ಅವುಗಳನ್ನು Read more…

ಇದೇ ನೋಡಿ ವಿಶ್ವದ ಅತಿದೊಡ್ಡ ನಾಯಿ! ಇದರ ತೂಕ, ಎತ್ತರ ಎಷ್ಟು ಗೊತ್ತಾ?

ನಾಯಿಗಳು ಮತ್ತು ಮಾನವರು ಯಾವಾಗಲೂ ಪರಸ್ಪರ ವಿಶೇಷ ಸಂಬಂಧವನ್ನು ಹಂಚಿಕೊಂಡಿದ್ದಾರೆ. ಒಡನಾಟಕ್ಕಾಗಿ ಅವರು ಪರಸ್ಪರ ಅವಲಂಬಿತರಾಗಿದ್ದಾರೆ. ನಾಯಿಗಳು ಮನುಷ್ಯರ ಬಗ್ಗೆ ತುಂಬಾ ದಯೆ, ನಿಷ್ಠಾವಂತ ಮತ್ತು ತಿಳುವಳಿಕೆ ಎಂದು Read more…

BIG NEWS: ಬರ ಪರಿಶೀಲನೆಗೆ ಬಂದ ಕೇಂದ್ರ ಅಧಿಕಾರಿಗಳ ತಂಡದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೈತ

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲಕ್ಕೆ ರೈತರು ಇನ್ನಿಲ್ಲದ ಸಂಕಷ್ಟ ಎದುರಿಸುತಿದ್ದಾರೆ. ಈ ನಡುವೆ ಇಂದಿನಿಂದ ಕೇಂದ್ರ ಅಧಿಕಾರಿಗಳ ತಂಡ ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ Read more…

BREAKING : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜು : ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ

ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜಾಗಿದ್ದು, ಭಾನುವಾರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ Read more…

ಗಮನಿಸಿ : ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಬದಲಾಯಿಸಲು ಜಸ್ಟ್ ಹೀಗೆ ಮಾಡಿ

ಯುಐಡಿಎಐ ಆನ್ ಲೈನ್ ಪೋರ್ಟಲ್ ನ ಹೊಸ ವೈಶಿಷ್ಟ್ಯಗಳೊಂದಿಗೆ ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ಸಂಖ್ಯೆಗಳನ್ನು ನವೀಕರಿಸುವ ಪ್ರಕ್ರಿಯೆಯು ಹೆಚ್ಚು ಸರಳವಾಗಿದೆ. ಈಗ ತಮ್ಮ ಆಧಾರ್ ಕಾರ್ಡ್ ಮೊಬೈಲ್ Read more…

BIGG NEWS : ಹವಾಮಾನ ಬದಲಾವಣೆ ಪರಿಣಾಮ : ಕರ್ನಾಟಕದ `ಕುಣಿವೆ ಕಪ್ಪೆಗಳು’ ಅಪಾಯದಂಚಿಗೆ!

ಬೆಂಗಳೂರು : ಜಾಗತಿಕ ಹವಾಮಾನ ಬದಲಾವಣೆ  ಪರಿಣಾಮ ಕರ್ನಾಟಕದ ಕುಣಿವೆ ಕಪ್ಪೆಗಳ ಪ್ರಬೇಧಗಳಲ್ಲಿ 2 ವಿನಾಶದಂಚಿಗೆ ತಲುಪಿವೆ ಎಂದು ನೇಚರ್ ವೈಚ್ಞಾನಿಕ ಪತ್ರಿಕೆಯ ಅಧ್ಯಯನ ವರದಿ ತಿಳಿಸಿದೆ. ಜಾಗತಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...