alex Certify Live News | Kannada Dunia | Kannada News | Karnataka News | India News - Part 82
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜಸ್ಥಾನ ಸಿಎಂ ‘ಭಜನ್ ಲಾಲ್ ಶರ್ಮಾ’ಗೆ ಜೈಲು ಕೈದಿಯಿಂದ ಕೊಲೆ ಬೆದರಿಕೆ.!

ನವದೆಹಲಿ: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ದೌಸಾದ ಕೇಂದ್ರ ಕಾರಾಗೃಹದ ಕೈದಿಯೋರ್ವ ಮತ್ತೊಮ್ಮೆ ಕೊಲೆ ಬೆದರಿಕೆ ಹಾಕಿದ್ದಾನೆ. ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಮಧ್ಯರಾತ್ರಿ ೧೨.೪೫ Read more…

BIG NEWS : ಕೇಂದ್ರದೊಂದಿಗೆ ಇಂದು ರೈತರ 6 ನೇ ಸುತ್ತಿನ ಮಾತುಕತೆ

ನವದೆಹಲಿ: ಕಳೆದ ವಾರ ನಡೆದ ಸಭೆಯ ನಂತರ, ಕೇಂದ್ರವು ಶನಿವಾರ ಸಂಜೆ ಚಂಡೀಗಢದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ Read more…

BIG NEWS : ರಾಜ್ಯದಲ್ಲಿ ಕಳಪೆ ಔಷಧಿಗಳ ಮಾರಾಟ : ಜೆ.ಪಿ ನಡ್ಡಾಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

ಬೆಂಗಳೂರು : ಇತರ ರಾಜ್ಯಗಳಲ್ಲಿ ತಯಾರಿಸಲಾದ ಕಳಪೆ ಔಷಧಿಗಳು ಪದೇ ಪದೇ ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಜೆಪಿ ನಡ್ಡಾ Read more…

BIG NEWS: ಸ್ನೇಹಿತನಿಂದಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: ಸ್ನೇಹಿತನೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ. ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಹೇಯಕೃತ್ಯವೆಸಗಿದ್ದಾನೆ. ಸಂತ್ರಸ್ತ ಯುವತಿ ಮೈಕೋ Read more…

ಸರ್ಕಾರದ ಉಚಿತ ಪುಸ್ತಕಗಳ ಬಗ್ಗೆ ನಿರ್ಲಕ್ಷ್ಯ: ಮುಖ್ಯಶಿಕ್ಷಕ ಸಸ್ಪೆಂಡ್

ವಿಜಯಪುರ: ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ನಿರ್ಲಕ್ಷ್ಯ ಮೆರೆಯುತ್ತಿದ್ದ ಮುಖ್ಯಶಿಕ್ಷರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಯಪುರ ತಾಲೂಕಿನ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ Read more…

BREAKING : ಬಳ್ಳಾರಿಯಲ್ಲಿ ರಾಜಸ್ಥಾನದ ಮೂಲದ ದಂಪತಿ ಸಾವು, ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಶಂಕೆ.!

ಬಳ್ಳಾರಿ : ಬಳ್ಳಾರಿಯಲ್ಲಿ ಅನುಮಾನಾಸ್ಪದವಾಗಿ ರಾಜಸ್ಥಾನದ ಮೂಲದ ದಂಪತಿ ಸಾವನ್ನಪ್ಪಿದ್ದಾರೆ. ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ನಗರದ ಗ್ಲಾಸ್ ಬಜಾರ್ ನಲ್ಲಿ ಈ Read more…

ಮದ್ಯ ಪ್ರಿಯರಿಗೆ ಭರ್ಜರಿ ಸುದ್ದಿ: ಇನ್ನು ಸಿರಿಧಾನ್ಯದ ಮದ್ಯ ಸವಿಯಲು ಅವಕಾಶ

ಭುವನೇಶ್ವರ: ಒಡಿಶಾದಲ್ಲಿ ಶೀಘ್ರದಲ್ಲೇ ಸಿರಿಧಾನ್ಯಗಳಿಂದ ಮದ್ಯ ತಯಾರಿಸಲಾಗುವುದು ಮತ್ತು ರಾಜ್ಯ ಸರ್ಕಾರವು ಅದಕ್ಕಾಗಿ ಬ್ರೂವರ್‌ಗಳಿಗೆ ಸಬ್ಸಿಡಿ ನೀಡಲಿದೆ ಎಂದು ಅಬಕಾರಿ ಸಚಿವ ಪೃಥಿವಿರಾಜ್ ಹರಿಚಂದನ್ ಮಾಹಿತಿ ನೀಡಿದ್ದಾರೆ. 2025-26 Read more…

ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ: ಸ್ನೇಹಿತನಿಂದಲೇ ಘೋರ ಕೃತ್ಯ

ಬೆಂಗಳೂರು: ಅನೈತಿಕ ಸಂಬಂಧ ಶಂಕೆಯಿಂದ ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೊಡತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಚಿತ್ರದುರ್ಗ ಮೂಲದ ಕಿಶೋರ್ ನನ್ನು ಸತೀಶ್ ರೆಡ್ಡಿ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡವಿದೆ. Read more…

BIG NEWS: ಇಬ್ಬರ ಮೇಲೆ ಹಲ್ಲೆ ನಡೆಸಿ; ವಿದ್ಯುತ್ ಕಂಬವೇರಿ ವಿದ್ಯುತ್ ತಂತಿ ಹಿಡಿದು ಕುಳಿತ ವ್ಯಕ್ತಿ!

ಬೆಂಗಳೂರು: ವ್ಯಕ್ತಿಯೋರ್ವ ಏಳನೀರು ಕುಡಿಯುತ್ತಿದ್ದ ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಬಳಿಕ ವಿದ್ಯುತ್ ತಂತಿ ಹಿಡಿದು ಎಲ್ಲರನ್ನು ಹೆದರಿಸಿ ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ Read more…

SHOCKING: ಕೋವಿಡ್- 19 ಮಾದರಿಯ ಮತ್ತೊಂದು ಹೊಸ ವೈರಸ್ ಪತ್ತೆ, ಮತ್ತೆ ಸಾಂಕ್ರಾಮಿಕ ಆತಂಕ

ಬೀಜಿಂಗ್: ಬಾವಲಿಗಳಿಂದ ಮನುಷ್ಯನ ದೇಹಕ್ಕೆ ಹಬ್ಬಬಹುದಾದ ಕೋವಿಡ್ -19 ಮಾದರಿಯ ಮತ್ತೊಂದು ವೈರಸ್ ಅನ್ನು ಚೀನಾ ವಿಜ್ಞಾನಿಗಳು ಗುರುತಿಸಿದ್ದಾರೆ. 2019ರದಲ್ಲಿ ಚೀನಾದ ಪ್ರಯೋಗಾಲಯದಿಂದಲೇ ಕೋವಿಡ್ -19 ಹಬ್ಬಿದ ಹಿನ್ನೆಲೆಯಲ್ಲಿ Read more…

BIG NEWS: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ: ಇಬ್ಬರು ಅರೆಸ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರನದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ Read more…

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಅವೃತ್ತಿ) ಪ್ರಥಮ ವರ್ಷದB.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., Read more…

ಪಿಜಿ ಮೆಡಿಕಲ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ 2024ನೇ ಸಾಲಿನ ಪ್ರವೇಶಕ್ಕಾಗಿ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದೆ. ಆಪ್ಷನ್ ದಾಖಲಿಸಲು ಫೆಬ್ರವರಿ 24ರ ವರೆಗೆ ಅವಕಾಶ Read more…

‘ನರೇಂದ್ರ ಮೋದಿ’ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ ? : CM ಸಿದ್ದರಾಮಯ್ಯ ವಾಗ್ಧಾಳಿ

‘ನವದೆಹಲಿ : ‘ನರೇಂದ್ರ ಮೋದಿ ‘ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ ? ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಾಲದ ಬಗ್ಗೆ ಮಾತನಾಡುವ ವಿಜಯೇಂದ್ರ Read more…

CISF ನಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಬಾಣಸಿಗರು, ಮೋಚಿ, ದರ್ಜಿ, ಕ್ಷೌರಿಕ, ಸ್ವಚ್ಛತಾಗಾರ, ಬಣ್ಣ ಬಳಿಯುವವರು, ಬಡಗಿ, ಮಾಲಿ, ವೆಲ್ದರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲಾಗುವುದು. ವಿವಿಧ ಟ್ರೇಡ್ Read more…

BIG NEWS : ಭಗವದ್ಗೀತೆ ಮೇಲೆ ಕೈ ಇಟ್ಟು ‘FBI’ ನಿರ್ದೇಶಕರಾಗಿ ಕಾಶ್ ಪಟೇಲ್ ಪ್ರಮಾಣ ವಚನ ಸ್ವೀಕಾರ : ವಿಡಿಯೋ ವೈರಲ್ |WATCH VIDEO

ಭಗವದ್ಗೀತೆ ಮೇಲೆ ಕೈ ಇಟ್ಟು FBI ನಿರ್ದೇಶಕರಾಗಿ ಕಾಶ್ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದು, ವಿಡಿಯೋ ವೈರಲ್ ಆಗಿದೆ. ಟ್ರಂಪ್ ಆಡಳಿತದ ಅಡಿಯಲ್ಲಿ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ Read more…

ALERT : ‘G-Mail’ ಬಳಕೆದಾರರೇ ಎಚ್ಚರ : ಈ ಕೆಲಸ ಮಾಡುವ ಬಗ್ಗೆ ಇರಲಿ ನಿಮ್ಮ ಗಮನ.!

ಗೂಗಲ್’ನ ಜಿಮೇಲ್ ಸೇವೆಯನ್ನು ಪ್ರಪಂಚದಾದ್ಯಂತ ಅನೇಕ ಜನರು ಬಳಸುತ್ತಾರೆ.ಇದರರ್ಥ ಈ ಜಿಮೇಲ್ ಅನ್ನು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗೆ ಬಳಸಲಾಗುತ್ತದೆ. ವಿದ್ಯಾರ್ಥಿಗಳಿಂದ ಹಿಡಿದು ಕಚೇರಿ Read more…

ಮಾನವನಂತೆ ಚಲಿಸುವ ರೋಬೋಟ್‌ನಿಂದ ಬೆಚ್ಚಿಬಿದ್ದ ನೆಟ್ಟಿಗರು | Watch Video

ಪೋಲೆಂಡ್‌ನ ಸ್ಟಾರ್ಟ್‌ಅಪ್ ಕ್ಲೋನ್ ರೋಬೋಟಿಕ್ಸ್, ಪ್ರೊಟೊಕ್ಲೋನ್ ಎಂಬ ಆರು ಅಡಿ ಎತ್ತರದ ಆಂಡ್ರಾಯ್ಡ್ ಅನ್ನು ಅನಾವರಣಗೊಳಿಸಿದೆ. ವಿಶ್ವದ ಮೊದಲ ಬೈಪೆಡಲ್, ಮಸ್ಕ್ಯುಲೋಸ್ಕೆಲಿಟಲ್ ಆಂಡ್ರಾಯ್ಡ್ ಎಂದು ವಿವರಿಸಲಾದ ಪ್ರೊಟೊಕ್ಲೋನ್, ಮಾನವ Read more…

ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಇನ್ ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಾಗರಿಕ Read more…

ಕಾಣೆಯಾದ ಬಾಲಕಿ ಹುಡುಕಾಟದ ವೇಳೆ ಬೃಹತ್‌ ವೇಶ್ಯಾವಾಟಿಕೆ ಜಾಲ ಪತ್ತೆ ; 12 ಮಂದಿ ಅರೆಸ್ಟ್

ಒಡಿಶಾದ ಪುರಿ ಪೊಲೀಸರು ಇತ್ತೀಚೆಗೆ ಕಾಣೆಯಾದ ಬಾಲಕಿಯ ಹುಡುಕಾಟದ ಸಂದರ್ಭದಲ್ಲಿ ತಾಲಬಾನಿಯಾ ಪ್ರದೇಶದಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿ, ವೇಶ್ಯಾವಾಟಿಕೆ ದಂಧೆಯ ಕಿಂಗ್‌ಪಿನ್ ಸೇರಿದಂತೆ 12 ಜನರನ್ನು ಬಂಧಿಸಿದ್ದಾರೆ. Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ನಕಲಿ ಅಧಿಕಾರಿ ಅರೆಸ್ಟ್

ಮಂಡ್ಯ: ಮಂಡ್ಯದಲ್ಲಿ ನಕಲಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ. ವೆಂಕಟೇಶ ಬಂಧಿತ ಆರೋಪಿ. ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಗ್ಯ ವೆಂಕಟೇಶನನ್ನು ಬಂಧಿಸಿದ್ದಾರೆ. Read more…

GOOD NEWS : ಫೆ. 24 ರಂದು ರೈತರ ಖಾತೆಗೆ ‘PM KISAN’ 19 ನೇ ಕಂತಿನ ಹಣ ಜಮಾ, ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಅಂತ ಈ ರೀತಿ ಚೆಕ್ ಮಾಡಿ

ದೇಶದ ರೈತರಿಗೆ ಸಿಹಿ ಸುದ್ದಿ… ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19 ನೇ ಕಂತಿನ ಬಿಡುಗಡೆಗೆ ಮುಹೂರ್ತವನ್ನು ಅಂತಿಮಗೊಳಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿಯ 19 ನೇ ಕಂತನ್ನು Read more…

ಜೈಲಿನ ಅನುಭವ ನೀಡುತ್ತೆ ತೆಲಂಗಾಣದ ಈ ʼರೆಸ್ಟೋರೆಂಟ್‌ʼ

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಮೈತ್ರಿ ವನಂ ಪ್ರದೇಶದಲ್ಲಿ “ಜೈಲ್ ಮಂಡಿ” ಎಂಬ ವಿಶಿಷ್ಟ ರೆಸ್ಟೋರೆಂಟ್ ತೆರೆಯಲಾಗಿದೆ. ಈ ರೆಸ್ಟೋರೆಂಟ್ ಜೈಲಿನ ಥೀಮ್‌ನಲ್ಲಿದ್ದು, ಗ್ರಾಹಕರಿಗೆ ವಿಭಿನ್ನ ಅನುಭವ ನೀಡುವಂತೆ ವಿನ್ಯಾಸಗೊಳಿಸಲಾಗಿದೆ. Read more…

ಮೆಜೆಸ್ಟಿಕ್ ನಲ್ಲಿ ಮೊಬೈಲ್ ಕಳ್ಳರಿಂದ ಘೋರ ಕೃತ್ಯ

ಬೆಂಗಳೂರು: ಮೊಬೈಲ್ ಕದಿಯಲು ಮುಂದಾದ ವೇಳೆ ವಿರೋಧಿಸಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕಾಮಾಕ್ಷಿಪಾಳ್ಯದ ವೃಷಭಾವತಿ ನಗರ ನಿವಾಸಿ ಚಂದ್ರ(45) ಕೊಲೆಯಾದ ವ್ಯಕ್ತಿ. Read more…

BIG NEWS : ಜನರಲ್ ಟಿಕೆಟ್ ಪಡೆದು ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ

ದೇಶಾದ್ಯಂತ ರೈಲುಗಳಲ್ಲಿ ನಿಯಮಿತವಾಗಿ ಪ್ರಯಾಣಿಸುವವರಲ್ಲಿ ಸಾಮಾನ್ಯ ಟಿಕೆಟ್ ತೆಗೆದುಕೊಳ್ಳುವ ಜನರ ಸಂಖ್ಯೆ ಅತ್ಯಧಿಕವಾಗಿದೆ. ಸಾಮಾನ್ಯ ಟಿಕೆಟ್ನಲ್ಲಿ ಪ್ರಯಾಣಿಸುವವರಿಗೆ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ರೈಲ್ವೆ ಬದಲಾವಣೆಗಳನ್ನು ಮಾಡಲು ಹೊರಟಿದೆ. ಶೀಘ್ರದಲ್ಲೇ ಜಾರಿಗೆ Read more…

ಬಾರ್‌ ಗಳಲ್ಲಿ ಉಪ್ಪು ಶೇಂಗಾ ಏಕೆ ನೀಡ್ತಾರೆ ? ಇಲ್ಲಿದೆ ಇದರ ಹಿಂದಿನ ಕಾರಣ

ಬಾರ್‌ಗಳಿಗೆ ಹೋದಾಗ ಕುಡಿಯುವ ಜೊತೆ ಉಪ್ಪು ಶೇಂಗಾ ಸಿಗುವುದು ಸಾಮಾನ್ಯ. ಆದರೆ, ಇದರ ಹಿಂದಿನ ಕಾರಣ ನಿಮಗೆ ತಿಳಿದಿದೆಯೇ ? ಕೇವಲ ಅತಿಥಿ ಸತ್ಕಾರಕ್ಕಾಗಿ ಇದನ್ನು ನೀಡಲಾಗುತ್ತದೆಯೇ ಅಥವಾ Read more…

‌ʼಉದ್ಯೋಗʼ ಕೋರಿ ವಿಶಿಷ್ಟ ರೀತಿಯಲ್ಲಿ ಅರ್ಜಿ; ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ !

ಛತ್ತೀಸ್‌ಗಢ ಮೂಲದ ಕಾಪಿರೈಟರ್ ಪ್ರಣಯ್ ಅವಧಿಯಾ, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನಲ್ಲಿ ಕಾಪಿರೈಟರ್ ಹುದ್ದೆಗೆ ಸಲ್ಲಿಸಿರುವ ವಿಶಿಷ್ಟ ಉದ್ಯೋಗ ಅರ್ಜಿಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಸಾಂಪ್ರದಾಯಿಕ ರೆಸ್ಯೂಮ್ ಮತ್ತು ಕವರ್ ಲೆಟರ್‌ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ : ಸ್ನೇಹಿತನಿಂದಲೇ ಯುವತಿ ಮೇಲೆ ಅತ್ಯಾಚಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿ ಮೇಲೆ ಗೆಳೆಯನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಮೈಕ್ರೋ ಲೇಔಟ್ ಪೊಲೀಸ್ ಠಾಣಾ Read more…

UAE ಮದುವೆ ಕಾನೂನುಗಳಲ್ಲಿ ಕ್ರಾಂತಿಕಾರಿ ಬದಲಾವಣೆ: ಮಹಿಳೆಯರಿಗೆ ತಮ್ಮ ಸಂಗಾತಿ ಆಯ್ಕೆ ಮಾಡುವ ಹಕ್ಕು

ಅಬುಧಾಬಿ: ಯುಎಇ ತನ್ನ ಮದುವೆ ಕಾನೂನುಗಳಲ್ಲಿ ಮಹತ್ವದ ತಿದ್ದುಪಡಿಗಳನ್ನು ಪರಿಚಯಿಸಿದೆ, ಇದು ಒಪ್ಪಿಗೆ, ಕಾನೂನುಬದ್ಧ ವಯಸ್ಸು ಮತ್ತು ವಿಚ್ಛೇದನ ಕಾರ್ಯವಿಧಾನಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ಪ್ರಮುಖ ಸುಧಾರಣೆಗಳಲ್ಲಿ, ಮಹಿಳೆಯರಿಗೆ ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...