alex Certify Live News | Kannada Dunia | Kannada News | Karnataka News | India News - Part 824
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾವೇರಿ ವಿವಾದ: ಎರಡೂ ಸರ್ಕಾರಗಳು ಕೂತು ಮಾತನಾಡಬೇಕು; ನಟ ರಿಷಬ್ ಶೆಟ್ಟಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ನಡುವೆ ಸಿಡಬ್ಲುಎಂಎ ಆದೇಶದ ಬಗ್ಗೆ Read more…

BIG NEWS : ತಣ್ಣಗಾದ ಬಂದ್ ಬಿಸಿ : ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ಕರ್ನಾಟಕ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕರೆ ನೀಡಿದಂತಹ ‘ಕರ್ನಾಟಕ ಬಂದ್’ ಯಶಸ್ವಿಯಾಗಿದ್ದು, ವ್ಯಾಪಕ ಪ್ರತಿಭಟನೆ, ಹೋರಾಟಗಳ ಬಳಿಕ ಕರ್ನಾಟಕ ಮತ್ತೆ ಸಹಜ ಸ್ಥಿತಿಗೆ Read more…

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಸಲಾರ್’ ಚಿತ್ರದಂಡ

ಪ್ರಶಾಂತ್ ನೀಲ್ ನಿರ್ದೇಶನದ ಡಾರ್ಲಿಂಗ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸಲಾರ್’  ಸಿನಿಮಾ ಟೀಸರ್ ಇತ್ತೀಚಿಗಷ್ಟೇ ರಿಲೀಸ್ ಆಗಿ ಅತಿ ಹೆಚ್ಚು ವೀಕ್ಷಣೆ ಪಡೆದು ಯೂಟ್ಯೂಬ್ ನಲ್ಲಿ ದಾಖಲೆ Read more…

BIG NEWS: ಕಾವೇರಿ ಕಿಚ್ಚು: ಕರ್ನಾಟಕದ ಗಡಿಯಲ್ಲಿ ತಮಿಳುನಾಡು ವಾಹನಗಳಿಗೆ ತಡೆಯೊಡ್ಡಿ ರೈತರ ಆಕ್ರೋಶ

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ತೀವ್ರ ಸ್ವರೂಪ Read more…

ಗಮನಿಸಿ : ನವೆಂಬರ್ 6 ರವರೆಗೆ ಪದವೀಧರ ಮತದಾರರ ನೋಂದಣಿಗೆ ಅವಕಾಶ

ಬಳ್ಳಾರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು Read more…

BREAKING : ಪಾಕಿಸ್ತಾನದ ಮಸೀದಿಯಲ್ಲಿ ಮತ್ತೊಂದು ಪ್ರಬಲ ಸ್ಫೋಟ : 3 ಮಂದಿ ಸಾವು, ಹಲವರಿಗೆ ಗಾಯ

ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಪೋಟ ನಡೆದಿದ್ದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮಸೀದಿಯೊಳಗೆ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ Read more…

BREAKING : ‘CWMA’ ಆದೇಶದ ಬೆನ್ನಲ್ಲೇ ಕಾನೂನು ತಜ್ಞರ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಕ್ಟೋಬರ್ 15 ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ‘CWMA’ ಮತ್ತೆ ಆದೇಶ ಹೊರಡಿಸಿದ್ದು, ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ‘CWMA’ ಆದೇಶದ ಬೆನ್ನಲ್ಲೇ ಸಿಎಂ Read more…

CWMA ಆದೇಶದ ಬೆನ್ನಲ್ಲೇ ಮತ್ತಷ್ಟು ಭುಗಿಲೆದ್ದ ರೈತರ ಪ್ರತಿಭಟನೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ

ಮಂಡ್ಯ: ರಾಜ್ಯದಲ್ಲಿ ಕಾವೇರಿ ಕಿಚ್ಚಿನ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ.15ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ Read more…

BREAKING : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ : ಬಿ ರಿಪೋರ್ಟ್ ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದ್ದು, ವಿನಯ್ ಪರ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಹೈಕೋರ್ಟ್ Read more…

BREAKING : ಕರ್ನಾಟಕಕ್ಕೆ ಬಿಗ್ ಶಾಕ್ : ಅ.15 ರವರೆಗೆ ಪ್ರತಿದಿನ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ‘CWMA’ ಆದೇಶ

ನವದೆಹಲಿ : ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು Read more…

‘INDIA’ ಮೈತ್ರಿಕೂಟದ ಒಲೈಕೆಗಾಗಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ : ಸಂಸದ ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರು : INDIA ಮೈತ್ರಿಕೂಟದ ಒಲೈಕೆಗಾಗಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣಾ ಸಮಿತಿಯ Read more…

BIG NEWS : ಕಾವೇರಿ ಕಿಚ್ಚಿನ ನಡುವೆ ಹಲ್ ಚಲ್ ಎಬ್ಬಿಸಿದ ಎಂ.ಪಿ ರೇಣುಕಾಚಾರ್ಯ ಹೇಳಿಕೆ

ಬೆಂಗಳೂರು : ಕಾವೇರಿ ಕಿಚ್ಚಿನ ನಡುವೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೀಡಿರುವ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದೆ. ಹೌದು. ಮಾಜಿ ಸಿಎಂ ಯಡಿಯೂರಪ್ಪ Read more…

BIG NEWS: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಾಕ್ಷ ಸ್ಥಾನ ನೀಡಿ; ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಮಾಜಿ ಸಚಿವರ ಬಹಿರಂಗ ಹೇಳಿಕೆ

ದಾವಣಗೆರೆ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿ ಬಿಜೆಪಿ ನಾಯಕನಿಲ್ಲದ ಹಡಗಿನಂತಾಗಿದೆ ಎಂದು ಕಿಡಿ ಕಾರುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಇದೀಗ ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ Read more…

BIG NEWS : ಕ್ಯಾಬ್ ಚಾಲಕನಿಗೆ 9 ಸಾವಿರ ಕೋಟಿ ಜಮಾ ಆದ ಬೆನ್ನಲ್ಲೇ ‘TMB’ ಬ್ಯಾಂಕ್ ಸಿಇಒ ರಾಜೀನಾಮೆ

ಚೆನ್ನೈನ ಕ್ಯಾಬ್ ಚಾಲಕನಿಗೆ ಬ್ಯಾಂಕ್ 9,000 ಕೋಟಿ ರೂ.ಗಳನ್ನು ತಪ್ಪಾಗಿ ಜಮಾ ಮಾಡಿದ ಕೆಲವೇ ದಿನಗಳಲ್ಲಿ ತಮಿಳುನಾಡು ಮರ್ಕಂಟೈಲ್ ಬ್ಯಾಂಕ್ (ಟಿಎಂಬಿ) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಎಸ್ Read more…

BIG UPDATE : ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ಸ್ಪೋಟ : 52 ಮಂದಿ ಸಾವು, 100 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಧಾರ್ಮಿಕ ಸಭೆಯ ಮೇಲೆ ಶುಕ್ರವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 52 ಜನರು ಸಾವನ್ನಪ್ಪಿದ್ದಾರೆ ಮತ್ತು 100  ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಲೂಚಿಸ್ತಾನದ Read more…

BIG NEWS: ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕನ್ನಡಪರ ಸಂಘಟನೆಗಳು, ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕಾವೇರಿ ನೀರಿಗಾಗಿ ರಾಜ್ಯಾದ್ಯಂತ Read more…

Kaveri Dispute : ಕಾವೇರಿ ವಿವಾದದ ಬಗ್ಗೆ ನಟ ಉಪೇಂದ್ರ ಹೇಳಿದ್ದೇನು..?

ಬೆಂಗಳೂರು : ಇದುವರೆಗೂ ಪರಿಹಾರ ಸಿಗದೇ ಇರೋ ಒಂದೇ ಒಂದು ಸಮಸ್ಯೆ ಎಂದರೆ ಅದು ಕಾವೇರಿಯದ್ದು ನಟ ಎಂದು ನಟ ಉಪೇಂದ್ರ ಹೇಳಿದ್ದಾರೆ. ಕಾವೇರಿ ಹೋರಾಟದಲ್ಲಿ ಭಾಗಿಯಾದ ನಟ Read more…

BIG NEWS : ಖಾಸಗಿ ವಾಹನಗಳ ಮೇಲೆ POLICE, GOVT ಮೊದಲಾದ ‘ಸ್ಟಿಕ್ಕರ್’ ಬಳಸುವಂತಿಲ್ಲ : ಗೃಹ ಇಲಾಖೆಗೆ ಹೈಕೋರ್ಟ್ ಮಹತ್ವದ ಸೂಚನೆ

ಖಾಸಗಿ ವಾಹನಗಳ ಮೇಲೆ ‘Police’ ‘Govt of India’, High Court ಸ್ಟಿಕರ್ ಗಳನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸಾರಿಗೆ ಹಾಗೂ ಗೃಹ ಇಲಾಖೆಗೆ ಮದ್ರಾಸ್ ಹೈಕೋರ್ಟ್ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮತ್ತೊಂದು ಮಹತ್ವದ `ಯೋಜನೆ’ ಚಾಲನೆಗೆ ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು : ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಮತ್ತು ಗ್ರಾಮೀಣ‌ ಭಾಗದಲ್ಲಿ ಕೆಲಸ‌ ಮಾಡುವವರ ಆರು ತಿಂಗಳಿಂದ ಮೂರು ವರ್ಷದ ಶಿಶುಗಳ ಪಾಲನೆ ಮತ್ತು ಪೋಷಣೆಗೆ ರಾಜ್ಯ Read more…

`BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಸಮೀಪ ದೃಷ್ಟಿ ಸಮಸ್ಯೆ ಇರುವವರಿಗೆ ಉಚಿತ ಕನ್ನಡಕ ವಿತರಣೆ

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿಸುದ್ದಿ, ಸಮೀಪ ದೃಷ್ಟಿ ಇರುವವರಿಗೆ ಅಕ್ಟೋಬರ್ 1 ರಂದು ಉಚಿತ ಕನ್ನಡಕ ವಿತರಣೆ  ಮಾಡಲಾಗುತ್ತಿದೆ. ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಕ್ಷರಗಳು ಓದಲು ಬರೆಯಲು Read more…

‘ಗಾಂಧಿ ಜಯಂತಿ’ ಪ್ರಯುಕ್ತ ಅ.2 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಗಾಂಧಿ ಜಯಂತಿ ಪ್ರಯುಕ್ತ ಅ.2 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ Read more…

BREAKING : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು : ನಟ ಶಿವರಾಜ್ ಕುಮಾರ್ ಆಗ್ರಹ

ಬೆಂಗಳೂರು : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಇಂದು ಕಾವೇರಿ ಹೋರಾಟದಲ್ಲಿ ಭಾಗಿಯಾದ ನಟ ಶಿವರಾಜ್ Read more…

BREAKING : ಏಷ್ಯನ್ ಗೇಮ್ಸ್ `ಮಿಶ್ರ ಡಬಲ್ಸ್’ ನಲ್ಲಿ ಭಾರತದ ರೋಹನ್ ಬೋಪಣ್ಣ -ರುತುಜಾ ಜೋಡಿ ಫೈನಲ್ ಗೆ ಎಂಟ್ರಿ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಿಶ್ರ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಇಂದು ತೈವಾನ್ ವಿರುದ್ಧ ನಡೆದ Read more…

BIG NEWS: ಕಾವೇರಿ ಹೋರಾಟದಲ್ಲಿ ಭಾಗಿಯಾದ ಶ್ವಾನ….. ಸ್ಟಾಲಿನ್ ಪ್ರತಿಕೃತಿ ಕಚ್ಚಿ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕರದ ವಿರುದ್ಧ ಪ್ರತಿಭಟನೆ ಅಂಗವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನ Read more…

BREAKING : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಾಂಬ್ ಸ್ಪೋಟ : 35 ಮಂದಿ ಸಾವು, 70 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ Read more…

ಅಕ್ಟೋಬರ್ 24 ರಿಂದ ಈ ಫೋನ್ ಗಳಲ್ಲಿ `ವರ್ಕ್’ ಆಗೋಲ್ಲ `Whats App’!

ನವದೆಹಲಿ : ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ – ವಾಟ್ಸಾಪ್ ಮುಂದಿನ ತಿಂಗಳಿನಿಂದ ಕೆಲವು ಆಂಡ್ರಾಯ್ಡ್ ಫೋನ್ಗಳು ಮತ್ತು ಐಫೋನ್ಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಅಕ್ಟೋಬರ್ 24, 2023 ರಿಂದ ಕೆಲವು Read more…

BIG NEWS : ಕಾವೇರಿ ಕಹಳೆ ಮೊಳಗಿಸಿದ ಸ್ಯಾಂಡಲ್ ವುಡ್ : ಪ್ರತಿಭಟನೆಗೆ ನಟ ದರ್ಶನ್ ಸಾಥ್

ಬೆಂಗಳೂರು : ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ ನೀಡಿದ್ದು, ಶಿವರಾಜ್ ಕುಮಾರ್ ಸೇರಿದಂತೆ ಹಲವು ನಟ ನಟಿಯರು ಧರಣಿಯಲ್ಲಿ ಭಾಗಿಯಾಗಿದ್ದಾರೆ. ಕಾವೇರಿ ಹೋರಾಟಕ್ಕೆ ನಟ ದರ್ಶನ್, ಕಿಚ್ಚ Read more…

Blue Sun : ಆಕಾಶದಲ್ಲಿ ಕಾಣಿಸಿಕೊಂಡ ‘ನೀಲಿ ಸೂರ್ಯ’! ಆಶ್ಚರ್ಯಚಕಿತರಾದ ಜನರು

ಬ್ರಿಟನ್ : ಬೆಳ್ಳಂಬೆಳಗ್ಗೆ ಬ್ರಿಟನ್ ಜನರಿಗೆ ಸಾಕಷ್ಟು ಆಶ್ಚರ್ಯಕರವಾಗಿತ್ತು. ಜನರು ಎಚ್ಚರವಾದಾಗ, ನೀಲಿ ಸೂರ್ಯ ಕಾಣಿಸಿಕೊಂಡಿದ್ದು, ಜನರು ಆಶ್ಚರ್ಯಚಕಿತರಾಗಿದ್ದಾರೆ. ಆಶ್ಚರ್ಯಚಕಿತರಾದ ಜನರು ನೀಲಿ ಸೂರ್ಯನನ್ನು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ Read more…

BIG NEWS: ತೀವ್ರಗೊಂಡ ಕಾವೇರಿ ಹೋರಾಟ: BMTC ಬಸ್ ಗಾಜು ಒಡೆದು ಪ್ರತಿಭಟನಾಕಾರರ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ Read more…

BREAKING : ‘ಕರ್ನಾಟಕ ಬಂದ್’ ಗೆ ಸರ್ಕಾರ ಬಗ್ಗದಿದ್ದರೆ ಅ.5 ರಂದು ‘KRS’ ಜಲಾಶಯಕ್ಕೆ ಮುತ್ತಿಗೆ : ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು : ಕರ್ನಾಟಕ ಬಂದ್ ಗೆ ಸರ್ಕಾರ ಬಗ್ಗದಿದ್ದರೆ ಅಕ್ಟೋಬರ್ 5 ರಂದು ಕೃಷ್ಣರಾಜ ಸಾಗರ ಆಣೆಕಟ್ಟಿಗೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...