alex Certify Live News | Kannada Dunia | Kannada News | Karnataka News | India News - Part 83
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಉದ್ಯೋಗʼ ಕೋರಿ ವಿಶಿಷ್ಟ ರೀತಿಯಲ್ಲಿ ಅರ್ಜಿ; ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ !

ಛತ್ತೀಸ್‌ಗಢ ಮೂಲದ ಕಾಪಿರೈಟರ್ ಪ್ರಣಯ್ ಅವಧಿಯಾ, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನಲ್ಲಿ ಕಾಪಿರೈಟರ್ ಹುದ್ದೆಗೆ ಸಲ್ಲಿಸಿರುವ ವಿಶಿಷ್ಟ ಉದ್ಯೋಗ ಅರ್ಜಿಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಸಾಂಪ್ರದಾಯಿಕ ರೆಸ್ಯೂಮ್ ಮತ್ತು ಕವರ್ ಲೆಟರ್‌ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ : ಸ್ನೇಹಿತನಿಂದಲೇ ಯುವತಿ ಮೇಲೆ ಅತ್ಯಾಚಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿ ಮೇಲೆ ಗೆಳೆಯನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಮೈಕ್ರೋ ಲೇಔಟ್ ಪೊಲೀಸ್ ಠಾಣಾ Read more…

UAE ಮದುವೆ ಕಾನೂನುಗಳಲ್ಲಿ ಕ್ರಾಂತಿಕಾರಿ ಬದಲಾವಣೆ: ಮಹಿಳೆಯರಿಗೆ ತಮ್ಮ ಸಂಗಾತಿ ಆಯ್ಕೆ ಮಾಡುವ ಹಕ್ಕು

ಅಬುಧಾಬಿ: ಯುಎಇ ತನ್ನ ಮದುವೆ ಕಾನೂನುಗಳಲ್ಲಿ ಮಹತ್ವದ ತಿದ್ದುಪಡಿಗಳನ್ನು ಪರಿಚಯಿಸಿದೆ, ಇದು ಒಪ್ಪಿಗೆ, ಕಾನೂನುಬದ್ಧ ವಯಸ್ಸು ಮತ್ತು ವಿಚ್ಛೇದನ ಕಾರ್ಯವಿಧಾನಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ಪ್ರಮುಖ ಸುಧಾರಣೆಗಳಲ್ಲಿ, ಮಹಿಳೆಯರಿಗೆ ತಮ್ಮ Read more…

ಅರಣ್ಯ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್: ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ಅರಣ್ಯ ಭವನದಲ್ಲಿ ಅರಣ್ಯ ಪಡೆಯ Read more…

ರೈತರಿಗೆ ಸಿಹಿ ಸುದ್ದಿ: ಸೋಮವಾರ 9.8ಕೋಟಿ ಕೃಷಿಕರ ಖಾತೆಗೆ 22 ಸಾವಿರ ಕೋಟಿ ರೂ. ಜಮಾ

ನವದೆಹಲಿ: ಪ್ರಧಾನಿ ಮೋದಿ ಸೋಮವಾರ 9.8 ಕೋಟಿ ರೈತರ ಖಾತೆಗೆ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಿದ್ದಾರೆ. ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಪ್ರಧಾನಿ Read more…

ತೂಕ ಕಡಿಮೆ ಮಾಡುವ ಸೂರ್ಯಕಾಂತಿ ಬೀಜಗಳಲ್ಲಿಅಡಗಿದೆ ಹಲವು ಆರೋಗ್ಯಕಾರಿ ಅಂಶ  

ಸೂರ್ಯಕಾಂತಿ ಬೀಜಗಳನ್ನು ಕೂಡ ಸೂಪರ್‌ ಫುಡ್‌ಗಳ ಪಟ್ಟಿಯಲ್ಲಿ ಸೇರಿಸಬಹುದು. ಯಾಕಂದ್ರೆ ಇವುಗಳಲ್ಲಿ ಆರೋಗ್ಯಕರ ಕೊಬ್ಬು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿವೆ. ನಿಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ Read more…

BIG NEWS : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು : 20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು.!

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು,20 ಕ್ಕೂ ಹೆಚ್ಚು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಶುಕ್ರವಾರ ಮಧ್ಯಾಹ್ನ 12:30 ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ Read more…

ಹೃದಯಾಘಾತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳಿಗೆ ‘ಜೀವ ರಕ್ಷಣೆ ತರಬೇತಿ’

ನವದೆಹಲಿ: ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೀವ ರಕ್ಷಣೆ ಬಗ್ಗೆ ಹಿರಿಯ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ 9ನೇ ತರಗತಿಯಿಂದ ಆರಂಭಿಸಿ Read more…

BIG NEWS : ಸಾರ್ವಜನಿಕರೇ ಗಮನಿಸಿ : ‘ಜನನ ಪ್ರಮಾಣ ಪತ್ರ’ಕ್ಕೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ.!

ಭಾರತದಲ್ಲಿ ವಾಸಿಸಲು, PAN, ಆಧಾರ್, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ ಮುಂತಾದ ವಿವಿಧ ರೀತಿಯ ದಾಖಲೆಗಳನ್ನು ಹೊಂದಿರಬೇಕು. ಇವೆಲ್ಲಾ ಕಡ್ಡಾಯ ದಾಖಲೆಗಳಾಗಿದ್ದು, ಬ್ಯಾಂಕ್ ಖಾತೆ ತೆರೆಯುವುದು ಅಥವಾ Read more…

SHOCKING : ದೇಶದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ 6 ಮಂದಿಯಿಂದ ಗ್ಯಾಂಗ್ ರೇಪ್.!

ನವದೆಹಲಿ: ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ 20 ವರ್ಷದ ಆರ್ಕೆಸ್ಟ್ರಾ ನೃತ್ಯಗಾರ್ತಿಯ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರವು ಆಘಾತವನ್ನುಂಟು ಮಾಡಿದೆ. ತಡರಾತ್ರಿ ಪ್ರದರ್ಶನ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂತ್ರಸ್ತೆಯನ್ನು ಬೈಕ್ನಲ್ಲಿ Read more…

BIG NEWS: ಪ್ರತಿ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರತಿ ಪ್ರಕರಣದಲ್ಲಿಯೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿವರ ಮತ್ತು ತಾರ್ಕಿಕ ಮಾಹಿತಿಯುಳ್ಳ ವರದಿ Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಇಲ್ಲಿದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

GOOD NEWS : ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ: ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರವಾಗಿ ಮಹಿಳಾ Read more…

BIG NEWS : ‘ರಾಜ್ಯ ಸರ್ಕಾರಿ’ ನೌಕರರ ‘ಜಿಲ್ಲಾಮಟ್ಟದ ಕ್ರೀಡಾಕೂಟ’ ಏರ್ಪಡಿಸುವಂತೆ ಸರ್ಕಾರ ಆದೇಶ.!

ಬೆಂಗಳೂರು : ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ Read more…

ಕಿಡ್ನಿ ಸ್ಟೋನ್ ಬೆಳೆಯದಂತೆ ತಡೆಯಬಲ್ಲ ಡಿಟಾಕ್ಸ್‌ ಪಾನೀಯಗಳು

ಕಿಡ್ನಿಯು ನಮ್ಮ ದೇಹದ ಪ್ರಮುಖ ಅಂಗ. ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಇದು ಸಹಾಯ ಮಾಡುತ್ತದೆ. ಆದ್ದರಿಂದ ಕಿಡ್ನಿ ಅಥವಾ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ಬಹಳ ಮುಖ್ಯ. ಮೂತ್ರಪಿಂಡದ ಆರೋಗ್ಯಕ್ಕಾಗಿ Read more…

ಡಿಎಲ್ ಪಡೆಯುವವರಿಗೆ ಮುಖ್ಯ ಮಾಹಿತಿ: 35 RTOಗಳಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ

ಬೆಂಗಳೂರು: ಡಿಎಲ್ ನೀಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಮಧ್ಯ ಪ್ರವೇಶಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸ್ವಯಂ ಚಾಲಿತ ಜಾಲನಾ ಪರೀಕ್ಷಾ ಪಥಗಳನ್ನು ಸ್ಥಾಪಿಸಲು ಸಾರಿಗೆ Read more…

GOOD NEWS : ‘ಎಮ್ಜಿ ಎನರ್ಜಿ’ ಕಂಪನಿಯಿಂದ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ.!

ಬೆಂಗಳೂರು : ಎಮ್ಜಿ ಎನರ್ಜಿ ಕಂಪನಿ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ ಮಾಡಲಿದ್ದು, 10,000 ಉದ್ಯೋಗ ಸೃಷ್ಟಿ ಮಾಡಲಿದೆ. ಎಮ್ಜಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ Read more…

ಭಕ್ತರಿಗೆ ಗುಡ್ ನ್ಯೂಸ್ :  ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಸಾರಿಗೆ ಸೌಲಭ್ಯ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗಲು ವಿಶೇಷ ಸಾರಿಗೆ ಸೌಲಭ್ಯ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ Read more…

ಹೇರಳವಾದ ಪೋಷಕಾಂಶ ಹೊಂದಿರುವ ʼಹುರಿಗಡಲೆʼ ಏಕೆ ಮತ್ತು ಹೇಗೆ ಸೇವಿಸಬೇಕು ಗೊತ್ತಾ….?

ಧಾನ್ಯ, ಕಾಳುಗಳಿಂದ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ನಮಗೆಲ್ಲಾ ಗೊತ್ತು. ಅದರಲ್ಲೂ ಹೊಟೇಲ್ ಗಳಲ್ಲಿ ಚಟ್ನಿ ತಯಾರಿಸುವಾಗ ಮುಖ್ಯವಾಗಿ ಬಳಸುವ ಹುರಿಗಡಲೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು

ಬಳ್ಳಾರಿ: ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡುಬಂದ ಒಟ್ಟು 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಮಾಡಲಾಗಿದ್ದು, ಒಂದು Read more…

ಬಿಳಿ ಕೂದಲನ್ನು ಮಾಯ ಮಾಡುತ್ತದೆ ಸುಲಭವಾಗಿ ತಯಾರಿಸಬಹುದಾದ ಈ ಹೇರ್ ಮಾಸ್ಕ್

ಆಲೂಗಡ್ಡೆ ಅತ್ಯಂತ ರುಚಿಕರ ತರಕಾರಿಗಳಲ್ಲೊಂದು. ಇದು ಕೂದಲಿನ ಆರೋಗ್ಯಕ್ಕೆ ಕೂಡ ಬೇಕು. ಆಲೂಗಡ್ಡೆ ಜ್ಯೂಸ್ ಕೂದಲಿನ ಬೆಳವಣಿಗೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಆಲೂಗಡ್ಡೆಯಲ್ಲಿ ಅನೇಕ ಪೋಷಕಾಂಶಗಳಿದ್ದು, ಅದು ಕೂದಲಿನ ಸಮಸ್ಯೆಗಳ Read more…

BREAKING: ಮರಾಠಿ ಮಾತಾಡದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಮೂವರು ಅರೆಸ್ಟ್

ಬೆಳಗಾವಿ: ಮರಾಠಿ ಮಾತನಾಡಿದಿರುವುದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮರಾಠಿ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮಾರುತಿ Read more…

Shocking | ʼನೋಟಿಸ್ʼ ಅವಧಿಯಲ್ಲಿ ರಜೆ ತೆಗೆದುಕೊಂಡಿದ್ದಕ್ಕೆ ಉದ್ಯೋಗಿ ವಜಾ

ಕೆಲಸದ ಸ್ಥಳದಲ್ಲಿನ ಕಲುಷಿತ ವಾತಾವರಣ ಮತ್ತು ಅತಿಯಾದ, ಓವರ್‌ಟೈಮ್‌ನಿಂದ ಬೇಸತ್ತ ಉದ್ಯೋಗಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ನೋಟಿಸ್ ಅವಧಿಯಲ್ಲಿ ಕೆಲವು ರಜೆಗಳನ್ನು ತೆಗೆದುಕೊಂಡ ಕಾರಣ ಅವರನ್ನು ಕೆಲಸದಿಂದ Read more…

ಉತ್ತಮ ಆರೋಗ್ಯಕ್ಕೆ ಬ್ರೊಕೊಲಿ ಜ್ಯೂಸ್‌; ಇದು ಯಾವ್ಯಾವ ರೋಗಕ್ಕೆ ಮದ್ದು ಗೊತ್ತಾ….?

ಬ್ರೊಕೋಲಿ ದುಬಾರಿ ತರಕಾರಿಗಳಲ್ಲೊಂದು. ತಿನ್ನಲು ರುಚಿಯಾಗಿರುತ್ತದೆ ಜೊತೆಗೆ ಆರೋಗ್ಯಕ್ಕೆ ಒಳ್ಳೆಯದು. ಬ್ರೊಕೋಲಿ ಜ್ಯೂಸ್ ಕೂಡ ನಿಮ್ಮನ್ನು ಅನೇಕ ರೋಗಗಳಿಂದ ದೂರವಿಡುತ್ತದೆ. ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಈ Read more…

ನದಿ ಇಲ್ಲದ ದೇಶದಲ್ಲೂ ನೀರಿಗಿಲ್ಲ ಬರ ! ಇಲ್ಲಿದೆ ಸೌದಿ ಅರೇಬಿಯಾದ ಅಚ್ಚರಿ ʼರಹಸ್ಯʼ

ನೀರಿಲ್ಲದ ದೇಶವನ್ನು ನೀವು ಊಹಿಸಬಲ್ಲಿರಾ ? ಆದರೆ ಜಗತ್ತಿನಲ್ಲಿ ಒಂದು ದೇಶವಿದೆ, ಅಲ್ಲಿ ನದಿಯೂ ಇಲ್ಲ, ಕೆರೆಯೂ ಇಲ್ಲ, ಮತ್ತು ಜನರು ಇನ್ನೂ ಆರಾಮಾಗಿ ಬದುಕಿದ್ದಾರೆ. ಅದು ಸೌದಿ Read more…

ʼಪದವಿʼ ಪೂರೈಸಿ ಉದ್ಯೋಗದ ನಿರೀಕ್ಷೆಯಲ್ಲಿರುವರಿಗೆ ಗುಡ್‌ ನ್ಯೂಸ್: ವರ್ಷದ ಮೊದಲಾರ್ಧದಲ್ಲಿ ಭರ್ಜರಿ ನೇಮಕಾತಿ

ಟೀಮ್‌ಲೀಸ್ ಎಡ್‌ಟೆಕ್‌ನ ವೃತ್ತಿ ದೃಷ್ಟಿಕೋನ ವರದಿಯ ಪ್ರಕಾರ, ಈ ವರ್ಷದ ಮೊದಲ ಆರು ತಿಂಗಳಲ್ಲಿ ಹೊಸಬರು ಮತ್ತು ಐದು ವರ್ಷಗಳಿಗಿಂತ ಕಡಿಮೆ ಅನುಭವ ಹೊಂದಿರುವ ವೃತ್ತಿಪರರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುವ Read more…

ಎದೆಹಾಲು ಕೊಡುವುದರಿಂದ ಮಗುವಿಗೆ ಸಿಗುತ್ತೆ ಈ ಆರೋಗ್ಯಕರ ಪ್ರಯೋಜನಗಳು

ತಾಯಿಯ ಹಾಲಿನಲ್ಲಿ ಅನೇಕ ರೀತಿಯ ಪೋಷಕಾಂಶಗಳು, ಬೆಳವಣಿಗೆಗೆ ಅನುಕೂಲವಾಗುವ ಅನೇಕ ಅಂಶಗಳಿರುತ್ತವೆ. ಭೌತಿಕವಾಗಿ ಬೆಳೆಯುವುದರೊಂದಿಗೆ ಮಾನಸಿಕ ವಿಕಾಸ ಪಡೆಯಲು ಸಾಧ್ಯವಾಗುತ್ತದೆ. ತಾಯಿಯ ಹಾಲಿಗೆ ಪರ್ಯಾಯವಾಗಿ ಮಾರ್ಕೆಟ್ ನಲ್ಲಿ ಅನೇಕ Read more…

ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಶರದ್ ಪವಾರ್ ಗೆ ಕುರ್ಚಿ ಎಳೆದು ಕೂರಿಸಿ ನೀರು ನೀಡಿದ ಪ್ರಧಾನಿ ಮೋದಿ | ವಿಡಿಯೋ ವೈರಲ್

ನವದೆಹಲಿ: ಶುಕ್ರವಾರ ನವದೆಹಲಿಯಲ್ಲಿ ನಡೆದ 98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು Read more…

ಭಾರತದಲ್ಲಿ ಅತಿ ಸಾಮಾನ್ಯ ಹೆಸರ್ಯಾವುದು ಗೊತ್ತಾ ? ʼಫೋರ್‌ಬೇರ್ಸ್ʼ ವರದಿಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

  ಹೆಸರು ಕೇವಲ ಒಂದು ಪದವಲ್ಲ – ಇದು ಗುರುತು, ಪರಂಪರೆ ಮತ್ತು ಕೆಲವೊಮ್ಮೆ ಇತಿಹಾಸ ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಭಾರತದಲ್ಲಿ, ಸಂಪ್ರದಾಯಗಳು ಆಳವಾಗಿ ಬೇರೂರಿರುವಲ್ಲಿ, ಮಗುವಿಗೆ ಹೆಸರಿಸುವುದು Read more…

ಆಯಾಸ ದೂರಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತೆ ಈ ʼನೈಸರ್ಗಿಕʼ ಆಹಾರ

ಸಾಮಾನ್ಯವಾಗಿ ಬೇಸಿಗೆಯಲ್ಲಿ ನಮ್ಮ ದೇಹದಲ್ಲಿರುವ ಶಕ್ತಿ ಕಡಿಮೆಯಾಗುತ್ತದೆ. ಈ ಹವಾಮಾನದಲ್ಲಿ ಆಹಾರದ ಬಗ್ಗೆ ಗಮನ ಹರಿಸದಿದ್ದಲ್ಲಿ ಆಯಾಸ ಮತ್ತಷ್ಟು ಜಾಸ್ತಿಯಾಗುತ್ತದೆ. ಈ ಆಯಾಸ ನಮ್ಮ ಕೆಲಸದ ಮೇಲೆ ಪರಿಣಾಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...