alex Certify Live News | Kannada Dunia | Kannada News | Karnataka News | India News - Part 84
ಕನ್ನಡ ದುನಿಯಾ
    Dailyhunt JioNews

Kannada Duniya

ಇಪಿಎಫ್ಒ ಚಂದಾದಾರರಿಗೆ ಸಿಹಿ ಸುದ್ದಿ: ಜಿಪೇ, ಫೋನ್ ಪೇ ಸೇರಿ ಯುಪಿಐ ಆ್ಯಪ್ ಮೂಲಕ ಪಿಎಫ್ ಖಾತೆಯಿಂದ ಹಣ ಹಿಂಪಡೆಯಬಹುದು

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ) ಸದಸ್ಯರು ಶೀಘ್ರದಲ್ಲೇ ಏಕೀಕೃತ ಪಾವತಿ ಇಂಟರ್ಫೇಸ್(ಯುಪಿಐ) ಅನ್ನು ಬಳಸಿಕೊಂಡು ತಮ್ಮ ಭವಿಷ್ಯ ನಿಧಿ (ಪಿಎಫ್) ಕ್ಲೈಮ್‌ಗಳನ್ನು ವೇಗವಾಗಿ ಮತ್ತು ಹೆಚ್ಚು ಸರಾಗವಾಗಿ Read more…

ಆಸ್ತಿ ಮಾರಾಟ, ಖರೀದಿದಾರರೇ ಗಮನಿಸಿ: ಫೆ. 27ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸೇರಿ ಎಲ್ಲ ಸೇವೆಯನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಉಪ ನೋಂದಣಾಧಿಕಾರಿಗಳು Read more…

ಮುಖದ ಸುಕ್ಕು, ಕಲೆಗಳನ್ನು ಮಾಯ ಮಾಡುತ್ತೆ ಈ ಮ್ಯಾಜಿಕ್ ಆಯಿಲ್

ತೆಂಗಿನ ಎಣ್ಣೆಯ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಸೌಂದರ್ಯ ವರ್ಧನೆಗೂ ತೆಂಗಿನ ಎಣ್ಣೆ ಹೇಳಿ ಮಾಡಿಸಿದಂತಹ ಉತ್ಪನ್ನ. ವಯಸ್ಸು 40 ದಾಟುತ್ತಿದ್ದಂತೆ ಮುಖದಲ್ಲಿ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ತೆಂಗಿನ Read more…

ಭಾರತ – ಪಾಕ್ ಪಂದ್ಯದಲ್ಲಿ ಗೆಲ್ಲುವವರು ಯಾರು ? IIT ಬಾಬಾನಿಂದ ಅಚ್ಚರಿಯ ʼಭವಿಷ್ಯʼ | Video

ಐಐಟಿ ಬಾಬಾ ಎಂದು ಕರೆಯಲ್ಪಡುವ ಅಭಯ್ ಸಿಂಗ್ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ. X ನಲ್ಲಿ ಪೋಸ್ಟ್ ಮಾಡಿದ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 32,438 ಗ್ರೂಪ್ ‘ಡಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |RRB recruitment 2025

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಲೆವೆಲ್ -1 ಗ್ರೂಪ್ ಡಿ ಹುದ್ದೆಗಳ ಅಡಿಯಲ್ಲಿ 32,438 ಹುದ್ದೆಗಳನ್ನು ಭರ್ತಿ ಮಾಡಲು ಆರ್ಆರ್ಬಿ ಗ್ರೂಪ್ ಡಿ 2025 ಅಧಿಸೂಚನೆಯನ್ನು Read more…

ತುಳಸಿ ಬೀಜಗಳ ಸೇವನೆಯಿಂದ ಎಷ್ಟು ಪ್ರಯೋಜನ ಇದೆ ಗೊತ್ತಾ……?

ತುಳಸಿ ಔಷಧೀಯ ಗುಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಹೆಚ್ಚಾಗಿ ಬಳಸುತ್ತಾರೆ. ಅದೇ ರೀತಿ ತುಳಸಿ ಬೀಜದಲ್ಲಿಯೂ ಕೂಡ ಔಷಧೀಯ ಗುಣಗಳಿವೆ. ಇದರಲ್ಲಿ ಪ್ರೋಟೀನ್, ಫೈಬರ್, ಕಬ್ಬಿಣ, Read more…

ಚಿಕಿತ್ಸೆ ಹೆಸರಲ್ಲಿ ಪೋಷಕರ ಎದುರೇ ಬಾಲಕಿಗೆ ಅಸಭ್ಯ ಸ್ಪರ್ಶ ; ನಕಲಿ ವೈದ್ಯನ ಕೃತ್ಯಕ್ಕೆ ತೀವ್ರ ಆಕ್ರೋಶ !

ಮಾಹಿತಿಯ ಕೊರತೆಯಿಂದಾಗಿ ಅನೇಕ ವ್ಯಕ್ತಿಗಳು ಅನರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಲು ಮುಂದಾಗುತ್ತಾರೆ. ಇವರನ್ನು ‘ನಕಲಿ ವೈದ್ಯರು’ ಎಂದು ಕರೆಯಲಾಗುತ್ತದೆ. ಇವರು ಯಾವುದೇ ವೈದ್ಯಕೀಯ ತರಬೇತಿಯನ್ನು ಹೊಂದಿರುವುದಿಲ್ಲ ಮತ್ತು ಕೇವಲ Read more…

ಮಾಡಿ ಸವಿಯಿರಿ ಸಿಹಿ ಸಿಹಿ ಹೆಸರು ಬೇಳೆ ಹಲ್ವಾ

ಹೆಸರು ಬೇಳೆ ನೈಸರ್ಗಿಕವಾಗಿ ಸಮೃದ್ಧವಾದ ಪ್ರೋಟೀನ್ ಹೊಂದಿದೆ. ಇದರಿಂದ ತಯಾರಿಸುವ ಪ್ರತಿ ತಿಂಡಿ ಆರೋಗ್ಯ ಪೂರ್ಣ. ಅದರಲ್ಲೂ ಹೆಸರು ಬೇಳೆ ಹಲ್ವಾದ ರುಚಿನೇ ಬೇರೆ. ಯಾಕೆಂದರೆ ಇದರಲ್ಲಿ ತುಪ್ಪ, Read more…

1,100 ರೂಪಾಯಿಗೆ ʼಡಿಜಿಟಲ್ʼ ಸ್ನಾನ ? ಮಹಾಕುಂಭದಲ್ಲಿ ವಿವಾದಾತ್ಮಕ ಸೇವೆ !

ಮಹಾಕುಂಭ ಮೇಳ 2025, ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಮ್ಮೇಳನ. ಇಲ್ಲಿ ಸುಮಾರು 550 ಮಿಲಿಯನ್ ಭಕ್ತರು Read more…

ಇದನ್ನು ಅನುಸರಿಸಿದ್ರೆ ಮನೆ ಹತ್ರ ಸುಳಿಯಲ್ಲ ನಕಾರಾತ್ಮಕ ಶಕ್ತಿ

ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿಗಳನ್ನು ಪಾಲಿಸಿಕೊಂಡು ಬರಲಾಗ್ತಾ ಇದೆ. ಯಾರ ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆಯೋ ಆ ಮನೆಯಲ್ಲಿ ಸದಾ Read more…

ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದ್ರೆ ಸೇವಿಸಿ ಈ ಹಣ್ಣು

ಕೊಲೆಸ್ಟ್ರಾಲ್ ಸದ್ಯ ಸರ್ವೆ ಸಾಮಾನ್ಯ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರವಾಗಿದೆ. Read more…

ಮನೆಯಲ್ಲಿ ಬಿದಿರಿನ ಕೊಳಲಿದ್ದರೆ ದೂರಾಗುತ್ತೆ ಈ ಸಮಸ್ಯೆ

ಕೊಳಲನ್ನು ಬಿದಿರಿನಿಂದ ಮಾಡಲಾಗುತ್ತದೆ. ಬಿದಿರನ್ನು ದೈವಿಕವೆಂದು ಪರಿಗಣಿಸಲಾಗಿದೆ. ಪ್ರಗತಿ ಹಾಗೂ ಸಮೃದ್ಧಿಯ ಸಂಕೇತ ಬಿದಿರಿನಿಂದ ಮಾಡಿದ ಕೊಳಲು. ಮದುವೆಯಿರಲಿ ಇಲ್ಲ ಯಾವುದೇ ಶುಭ ಸಮಾರಂಭವಿರಲಿ ಅಲ್ಲಿ ಕೊಳಲು ತಯಾರಾಗುವ Read more…

BREAKING: ರಾಜ್ಯದ ಆರ್ಥಿಕತೆ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು:  ರಾಜ್ಯದ ಆರ್ಥಿಕತೆ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿಯವರು Read more…

BREAKING: ರಂಜಾನ್ ಹಿನ್ನಲೆ ದಿನದ 24 ಗಂಟೆಯೂ ಅಂಗಡಿಗಳ ತೆರೆಯಲು ಅವಕಾಶ: ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: ರಂಜಾನ್ ತಿಂಗಳಲ್ಲಿ ಅಂಗಡಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ತೆಲಂಗಾಣ ಸರ್ಕಾರ ಅನುಮತಿ ನೀಡಿದೆ. ಕಾರ್ಮಿಕ ಇಲಾಖೆ ಹೊರಡಿಸಿದ ಅಧಿಕೃತ ಆದೇಶಗಳ ಪ್ರಕಾರ, ಮಾರ್ಚ್ 3 ರಿಂದ Read more…

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: WPL ಪಂದ್ಯ ನಡೆಯುವ ದಿನಗಳಂದು ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್(ಡಬ್ಲ್ಯೂ.ಪಿ.ಎಲ್.) ಕ್ರಿಕೆಟ್ ಪಂದ್ಯ ನಡೆಯುವ ದಿನಗಳಂದು ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ರಾತ್ರಿ 25 ನಿಮಿಷ ವಿಸ್ತರಿಸಲು ಬಿಎಂಆರ್‌ಸಿಎಲ್ Read more…

BREAKING: ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಕೊಲೆಗೈದ ಮಾವ

ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಹುಲಕೊಪ್ಪದಲ್ಲಿ ನಡೆದಿದೆ. 35 ವರ್ಷದ ಸಕ್ಕೂಬಾಯಿ ಕೊಲೆಯಾದವರು ಎಂದು ಹೇಳಲಾಗಿದೆ. ನೇಣು ಹಾಕಿ ಅವರನ್ನು ಕೊಲೆ Read more…

ವಿವಾಹವಾದ 33 ವರ್ಷಗಳ ಬಳಿಕ ಪತ್ನಿಯನ್ನು ಇಸ್ಲಾಂಗೆ ಮತಾಂತರಿಸಿದರಾ ಶಾರೂಕ್;‌ ಇಲ್ಲಿದೆ ವೈರಲ್‌ ಫೋಟೋ ಹಿಂದಿನ ಅಸಲಿ ಸತ್ಯ

ಇತ್ತೀಚೆಗೆ, ಶಾರುಖ್ ಖಾನ್, ಗೌರಿ ಖಾನ್ ಮತ್ತು ಆರ್ಯನ್ ಖಾನ್ ಮಕ್ಕಾದಲ್ಲಿರುವ ಫೋಟೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಗೌರಿ ಖಾನ್ ಹಿಜಾಬ್ ಧರಿಸಿದ್ದಾರೆ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ದಾಖಲೆ ಪರಿಶೀಲನೆಗೆ ಅವಕಾಶ

ಬೆಂಗಳೂರು: UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಸಿಇಟಿ Read more…

ಚಹಾಲ್ – ಧನಶ್ರೀ ವಿಚ್ಛೇದನ: ಕೋರ್ಟ್ ಕಲಾಪದಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ !

ಭಾರತೀಯ ಕ್ರಿಕೆಟ್ ಆಟಗಾರ ಯುಜವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಪಡೆದಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ಈಗ ಎಬಿಪಿ ನ್ಯೂಸ್ ವರದಿಯ Read more…

ಕಸ ಹಾಕುವ ವಿಚಾರಕ್ಕೆ ಮಹಿಳೆ ಕೊಲೆ: 5 ಹಂತಕರಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಕಸ ಹಾಕುವ ವಿಚಾರಕ್ಕೆ ಮಹಿಳೆ ಕೊಲೆ ಮಾಡಿದ 5 ಮಂದಿ ಹಂತಕರಿಗೆ ಧಾರವಾಡದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 5 Read more…

ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ: ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ

ಬೆಂಗಳೂರು: ಬೆಂಗಳೂರಿನಲ್ಲಿ 2 ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ ಮಾಡಿದ್ದು, ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ವಾಹನಗಳಿಗೆ 38.50 ಲಕ್ಷ ರೂ. Read more…

ವಧು ʼಅಪಹರಣʼ ಪ್ರಕರಣಕ್ಕೆ ನಾಟಕೀಯ ತಿರುವು; ಮದುವೆ ಬಳಿಕ ಸ್ವಇಚ್ಚೆಯಿಂದ ಪ್ರೇಮಿ ಜೊತೆ ಪರಾರಿಯಾಗಿರುವುದು ಬಹಿರಂಗ !

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮದುವೆಯ ಆರತಕ್ಷತೆ ದಿನವೇ ವಧುವೊಬ್ಬಳು ತನ್ನ ಗೆಳೆಯನೊಂದಿಗೆ ಓಡಿಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ನಾಟಕೀಯ ತಿರುವಿನಿಂದ ಕಂಗಾಲಾದ ವರ ಮತ್ತು ಆತನ ಕುಟುಂಬ ಪೊಲೀಸರನ್ನು Read more…

ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಕೊಲ್ಲೂರು: ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗಡೆಹಕ್ಲುನಲ್ಲಿ ನಡೆದಿದೆ. ಮೃತರನ್ನು ಬೈಂದೂರಿನ ಕಾಲ್ತೋಡು ಗ್ರಾಮದ Read more…

BIG NEWS: ವಿಶ್ವದ ಶ್ರೇಷ್ಠ ಮೊಟ್ಟೆ ತಿನಿಸುಗಳಲ್ಲಿ ʼಮಸಾಲಾ ಆಮ್ಲೆಟ್ʼ ಗೆ 22 ನೇ ಸ್ಥಾನ

ಆನ್‌ಲೈನ್ ಆಹಾರ ಶ್ರೇಯಾಂಕ ವೇದಿಕೆಯಾದ ಟೇಸ್ಟ್ ಅಟ್ಲಾಸ್, ವಿಶ್ವದ ಅತ್ಯುತ್ತಮ ಮೊಟ್ಟೆಯ ತಿನಿಸುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತದ ಜನಪ್ರಿಯ ಬೀದಿ ಆಹಾರವಾದ ಮಸಾಲಾ ಆಮ್ಲೆಟ್ Read more…

BREAKING: ಮತ್ತೆ ಮೊಳಗಿದ ಗುಂಡಿನ ಸದ್ದು, ರೌಡಿಶೀಟರ್ ಮೇಲೆ ಫೈರಿಂಗ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿಶೀಟರ್ ರವಿ ಅಲಿಯಾಸ್ ಗುಂಡ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ Read more…

ಹೊಸ ಸಂಬಂಧದಲ್ಲಿದ್ದಾರೆಯೇ ಶಿಖರ್ ಧವನ್ ? ಸೋಫಿ ಶೈನ್ ಜೊತೆಗಿನ ವಿಡಿಯೋ ವೈರಲ್ | Watch Video

ಭಾರತೀಯ ಕ್ರಿಕೆಟ್ ಆಟಗಾರ ಶಿಖರ್ ಧವನ್, ಆಯೇಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದ ನಂತರ ಒಂಟಿ ಜೀವನ ನಡೆಸುತ್ತಿದ್ದರು. ಅವರ ಹೆಸರು ಕೆಲವು ಮಹಿಳೆಯರೊಂದಿಗೆ ತಳುಕು ಹಾಕಲ್ಪಟ್ಟಿದ್ದರೂ, ಯಾವುದೇ Read more…

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ IPS ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಪ್ರಕರಣ: ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ Read more…

Viral Video | ಶಿಕ್ಷಕಿಯೆಂದರೆ ಹೀಗಿರಬೇಕು…..ವಿದ್ಯಾರ್ಥಿಗಳೊಂದಿಗೆ ಅದೆಂತಹ ಬಾಂಧವ್ಯ…..

ಶಿಕ್ಷಕ ಎಂದರೆ ವಿದ್ಯಾರ್ಥಿಗಳ ಬದುಕು ರೂಪಿಪಿಸುವ ಮಾರ್ಗದರ್ಶಕ. ಶಾಲೆಯಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸಿ ಮಕ್ಕಳಿಗೆ ವಿದ್ಯೆ, ಬುದ್ಧಿ ಹೇಳಿಕೊಡುವ, ಆತ್ಮವಿಶ್ವಾಸ, ಧೈರ್ಯ ತುಂಬಿ ಸಾಧನೆಯ ಹಾದಿಗೆ ಬೆಳಕು ಚಲ್ಲುವ Read more…

BREAKING NEWS: ಶಿವಮೊಗ್ಗ: ತುಂಗಾ ನದಿ ಹಿನ್ನೀರಿನಲ್ಲಿ ಮೂರು ಮೃತದೇಹಗಳು ಪತ್ತೆ!

ಶಿವಮೊಗ್ಗ: ಮೂವರ ಶವ ತುಂಗಾ ನದಿಯ ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಕ್ರೇಬೈಲ್ ಆನೆ ಬಿಡಾರದ ಬಳಿ ತುಂಗಾ ನದಿಯ ಹಿನ್ನೀರಿನಲ್ಲಿ ಮೂರು ಶವಗಳು Read more…

BREAKING: ಕನ್ನಡ ಮಾತನಾಡಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ: ಬಸ್ ನಿಲ್ಲಿಸಿ ಮನಬಂದಂತೆ ಥಳಿಸಿದ ಪುಂಡರು

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹದೇವ್ ಹಲ್ಲೆಗೊಳಗಾದ ಕಂದಕ್ಟರ್. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...