alex Certify Live News | Kannada Dunia | Kannada News | Karnataka News | India News - Part 846
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷಚೇತನರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಬ್ಯಾಟರಿ ಚಾಲಿತ ವಾಹನಗಳ ವಿತರಣೆಗೆ ಕ್ರಮ

ಬಳ್ಳಾರಿ : ವಿಶೇಷಚೇತನರಿಗೆ ಸಚಿವ ಬಿ.ನಾಗೇಂದ್ರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ವಾಹನಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಆರ್ಟಿಫಿಶಿಯಲ್ Read more…

ಸಾರ್ವಜನಿಕರ ಗಮನಕ್ಕೆ : ಸೆ.30 ರ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ Read more…

‘ಕ್ರಿಕೆಟ್’​ ಜಗತ್ತಿನಲ್ಲಿ ಯಾರಿಂದಲೂ ಮುರಿಯಲಾಗದ ಈ ದಾಖಲೆ ನಿರ್ಮಿಸಿದ್ದಾರೆ ಎಂ.ಎಸ್​. ಧೋನಿ

ಮಹೇಂದ್ರ ಸಿಂಗ್​ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮಾಡಿದ ಸಾಧನೆಗಳನ್ನು ವಿಶೇಷವಾಗಿ ಹೇಳಬೇಕಿಲ್ಲ. ಟೀಂ ಇಂಡಿಯಾ ನಾಯಕನಿಂದ ಹಿಡಿದು ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮುಂದಾಳತ್ವದವರೆಗೂ ಧೋನಿ ಕ್ರಿಕೆಟ್​ Read more…

Vande Bharat Trains : ತೆಲುಗು ರಾಜ್ಯಕ್ಕೆ 4 ‘ವಂದೇ ಭಾರತ್’ ರೈಲು : ತಿರುಪತಿ ಹೋಗುವವರಿಗೆ ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 11 ರಾಜ್ಯಗಳಲ್ಲಿ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ವಂದೇ ಭಾರತ್ ರೈಲುಗಳ ಮೂಲಕ. ಈ Read more…

ದಟ್ಟಾರಣ್ಯದಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ….! ಇಷ್ಟಕ್ಕೂ ನಡೆದಿದ್ದೇನು?

ಉಡುಪಿ: ದಟ್ಟಾರಣ್ಯದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಯುವಕನೊಬ್ಬ 8 ದಿನಗಳ ಬಳಿಕ ಪ್ರತ್ಯಕ್ಷನಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆ ಬೈಲ್ ಗ್ರಾಮದಲ್ಲಿ ನಡೆದಿದೆ. 27 ವರ್ಷದ ವಿವೇಕಾನಂದ Read more…

JOB ALERT : ‘DRDO’ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ : ಸೆ.29 ರೊಳಗೆ ಅರ್ಜಿ ಸಲ್ಲಿಸಿ

ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗವಾದ DRDO ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಸಂಸ್ಥೆಯು ಸೈಂಟಿಸ್ಟ್-ಬಿ ವರ್ಗದ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಅರ್ಹ ಅಭ್ಯರ್ಥಿಗಳು www.drdo.gov.in ಅಧಿಕೃತ Read more…

Shocking Video | ಹೆಜ್ಜೆ ಹಾಕುತ್ತಿದ್ದಾಗಲೇ ಕುಸಿದು ಬಿದ್ದ ಯುವಕ; ನೋಡನೋಡುತ್ತಿದ್ದಂತೆಯೇ ಬಂದೆರಗಿದ ಸಾವು

ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಮಂಟಪದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆಯು ಆಂಧ್ರಪ್ರದೇಶದ ಧರ್ಮಾವರಂನಲ್ಲಿ ಸಂಭವಿಸಿದೆ. 26 ವರ್ಷದ ಪ್ರಸಾದ್​ ಎಂಬ ವ್ಯಕ್ತಿಯು ನೃತ್ಯ ಮಾಡುತ್ತಿದ್ದಾಗ Read more…

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ: HDK ಗೆ ಜಮೀರ್‌ ಅಹ್ಮದ್‌ ಖಾನ್‌ ಟಾಂಗ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅತಿ ಕಡಿಮೆ ಸೀಟ್‌ ಪಡೆದುಕೊಂಡಿದ್ದು, ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಎದುರಿಸುವ ಸಲುವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಇದರ ಮಧ್ಯೆ Read more…

ಅ.8 ರಂದು ನ್ಯೂಜೆರ್ಸಿಯಲ್ಲಿ ವಿಶ್ವದ 2 ನೇ ಅತಿದೊಡ್ಡ ಹಿಂದೂ ದೇವಾಲಯ ಉದ್ಘಾಟನೆ..? ಏನಿದರ ವಿಶೇಷತೆ

ಭಾರತದ ಹೊರಗೆ ನಿರ್ಮಿಸಲಾದ ವಿಶ್ವದ ಎರಡನೇ ಅತಿದೊಡ್ಡ ಹಿಂದೂ ದೇವಾಲಯವು ಆಧುನಿಕ್ಯುಗದಲ್ಲಿ ಉದ್ಘಾಟಿಸಲ್ಪಡಲಿದೆ, ಇದರ ಬಗ್ಗೆ ಜನರಲ್ಲಿ ಸಾಕಷ್ಟು ಉತ್ಸಾಹವಿದೆ. ಅಕ್ಟೋಬರ್ 8 ರಂದು ನ್ಯೂಜೆರ್ಸಿಯಲ್ಲಿ ಹಿಂದೂ ದೇವಾಲಯವನ್ನು Read more…

ಆಸ್ತಿಗಾಗಿ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣ ಅರೆಸ್ಟ್

ಬೆಳಗಾವಿ: ಆಸ್ತಿ ಆಸೆಗಾಗಿ ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸರು ಬಂಧಿಸಿದ್ದಾರೆ. ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಣ್ಣ Read more…

ಮೌನಿ ರಾಯ್ ಲೇಟೆಸ್ಟ್ ಫೋಟೋ ಶೂಟ್

ಹಿಂದಿ ಚಿತ್ರರಂಗದಲ್ಲಿ, ಕಿರುತೆರೆ  ಹಾಗೂ ಬೆಳ್ಳಿತೆರೆಯಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಮೌನಿ ರಾಯ್ ಸಾಮಾಜಿಕ ಜಾಲತಾಣವಾದ instagram ನಲ್ಲಿ ಅಪಾರ ಸಂಖ್ಯೆಯ ಫಾಲೋವರ್ಸ್ ಗಳನ್ನು ಹೊಂದಿದ್ದು, Read more…

BREAKING : ಸೆ. 26 ರಂದು ‘ಬೆಂಗಳೂರು ಬಂದ್’ ಫಿಕ್ಸ್ : ಸಭೆಯಲ್ಲಿ ಒಮ್ಮತದ ತೀರ್ಮಾನ

ಬೆಂಗಳೂರು : ಅ.26 ರಂದು ಮಂಗಳವಾರ ಬೆಂಗಳೂರು ಬಂದ್ ಫಿಕ್ಸ್ ಆಗಿದೆ. ಇಂದು ಮುಖ್ಯಮಂತ್ರಿ ಚಂದ್ರ ಹಾಗೂ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಇಂದು Read more…

ಅಕ್ಟೋಬರ್ 6ರಂದು ‘ರಾಜ ಮಾರ್ತಾಂಡ’ ರಿಲೀಸ್

ಕೆ ರಾಮನಾರಾಯಣ್ ನಿರ್ದೇಶನದ ಚಿರಂಜೀವಿ ಸರ್ಜಾ ಅಭಿನಯದ ‘ರಾಜ ಮಾರ್ತಾಂಡ’ ಸಿನಿಮಾ ಮುಂದಿನ ತಿಂಗಳು ಅಕ್ಟೋಬರ್ 6ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರ ತಂಡ ಸಾಮಾಜಿಕ Read more…

ವಿಶ್ವದ ʼದಿ ಬೆಸ್ಟ್​ ವಿಸ್ಕಿʼ ಅವಾರ್ಡ್ ಪಡೆದುಕೊಂಡಿದೆ ಈ ಭಾರತೀಯ ಬ್ರಾಂಡ್‌ !

ಇಂದ್ರಿ ಎಂಬ ಹೆಸರಿನ ಭಾರತೀಯ ಮಾಲ್ಟ್​ ವಿಸ್ಕಿ ಇತ್ತೀಚಿಗೆ ವಿಶ್ವದ ಅತ್ಯುತ್ತಮ ವಿಸ್ಕಿ ಎಂಬ ಹೊಸ ದಾಖಲೆ ನಿರ್ಮಿಸಿದೆ. ಸಾಂಪ್ರದಾಯಿಕವಾಗಿ ತನ್ನ ರೋಮಾಂಚಕ ವೈವಿಧ್ಯ ಹಾಗೂ ಪರಂಪರಾಗತ ರುಚಿಗಾಗಿ Read more…

VIRAL NEWS : ಹಾಸ್ಟೆಲ್ ನ ಊಟದಲ್ಲಿ ಸತ್ತಕಪ್ಪೆ ಪತ್ತೆ : ಫೋಟೋ ವೈರಲ್

ಹಾಸ್ಟೆಲ್ ವೊಂದರಲ್ಲಿ ಊಟದಲ್ಲಿ ಸತ್ತಕಪ್ಪೆ ಪತ್ತೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ. ಘಟನೆಯ ನಂತರ, ಮೆಸ್ ಗೆ ಆಹಾರವನ್ನು ಪೂರೈಸುವ ಕಂಪನಿಯಿಂದ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ Read more…

BREAKING : ಪಾಕಿಸ್ತಾನದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ : 31 ಮಂದಿಗೆ ಗಾಯ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯ ರೈಲ್ವೆ ಮಾರ್ಗದಲ್ಲಿ ನಿಲ್ಲಿಸಿದ್ದ ಸರಕು ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 31 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. Read more…

ವಿದ್ಯಾರ್ಥಿಗಳ ಗಮನಕ್ಕೆ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಸೆ.26 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ Read more…

ಚುನಾವಣೆಗೂ ಮುನ್ನ ಮಹದೇವಪ್ಪಗೂ ಫ್ರೀ..ಕಾಕಾಪಾಟೀಲ್ ಗೂ ಫ್ರೀ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಈಗ ತಮಿಳುನಾಡು ಸಿಎಂ ಸ್ಟಾಲಿನ್ ಗೂ ನೀರು ಫ್ರೀ ಎಂದಿದೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಚುನಾವಣೆಗೂ ಮುನ್ನ ಉಚಿತಗಳ ಘೋಷಣೆ ಮಾಡಿದ್ದ ಕಾಂಗ್ರೆಸ್ ಈಗ ತಮಿಳುನಾಡು ಸಿಎಂ ಸ್ಟಾಲಿನ್ ಗೂ ನೀರು ಫ್ರೀ ಎಂದಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ Read more…

ಕಾವೇರಿ ಕಿಚ್ಚು : ಸೆ.26ರಂದು ಬೆಂಗಳೂರು ಬಂದ್ ಜೊತೆ ರಾಮನಗರವೂ ಬಂದ್

ಬೆಂಗಳೂರು : ರಾಜ್ಯದ ಹಲವು ಕಡೆ ಕಾವೇರಿ ಕಿಚ್ಚು ಜೋರಾಗಿದ್ದು, ಸೆ.26ರಂದು ಬೆಂಗಳೂರು ಬಂದ್ ಜೊತೆಗೆ ರಾಮನಗರವೂ ಬಂದ್ ಆಗಲಿದೆ. ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. Read more…

ಪೊಲೀಸ್ ಸಿಬ್ಬಂದಿಯಿಂದಲೇ ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್; ಸಿಬ್ಬಂದಿ ಸಸ್ಪೆಂಡ್

ಹುಬ್ಬಳ್ಳಿ: ರೀಲ್ಸ್ ಹುಚ್ಚು ಪೊಲೀಸ್ ಸಿಬ್ಬಂದಿಯನ್ನೂ ಬಿಟ್ಟಿಲ್ಲ… ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಸ್ಪೆಂಡ್ ಆದ ಘಟನೆ ಹುಬ್ಬಳ್ಳಿಯಲ್ಲಿ Read more…

BIG NEWS : ನಾಡಿದ್ದು ‘ಬೆಂಗಳೂರು ಬಂದ್’ ಕನ್ಪರ್ಮ್ : ಕುರುಬೂರು ಶಾಂತಕುಮಾರ್ ಸ್ಪಷ್ಟನೆ

ಬೆಂಗಳೂರು : ನಾಡಿದ್ದು ಮಂಗಳವಾರ ‘ಬೆಂಗಳೂರು ಬಂದ್’ ಕನ್ಪರ್ಮ್ , ಬಂದ್ ಮಾಡೇ ಮಾಡ್ತೀವಿ ಎಂದು ರಾಜ್ಯ ರೈತ ಸಂಘಟನೆಗಳ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು Read more…

‘ಭಾರತೀಯ ಕೋಸ್ಟ್ ಗಾರ್ಡ್’ ನಲ್ಲಿ ಉದ್ಯೋಗವಕಾಶ , ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಅತ್ಯಾಕರ್ಷಕ ವೃತ್ತಿಜೀವನವನ್ನು ಮುಂದುವರಿಸಲು ನೀವು ಸಿದ್ಧರಿದ್ದೀರಾ? ಭಾರತೀಯ ಕೋಸ್ಟ್ ಗಾರ್ಡ್ ಅಸಿಸ್ಟೆಂಟ್ ಕಮಾಂಡೆಂಟ್ (ಎಸಿ) ಹುದ್ದೆಗಳಿಗೆ 02/2024 ಬ್ಯಾಚ್ ಗೆ ಅಧಿಕೃತವಾಗಿ ನೇಮಕಾತಿಯನ್ನು Read more…

BIG NEWS: ಉದ್ಯಮಿಗೆ ವಂಚನೆ ಕೇಸ್: ಚೈತ್ರಾ ಹಾಗೂ ಗ್ಯಾಂಗ್ ಗೆ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಚೈತ್ರಾ ಹಾಗೂ ಗ್ಯಾಂಗ್ ಗೆ ಜೈಲಾಧಿಕಾರಿಗಳು ಕೈದಿ Read more…

BIG UPDATE : ‘ಅಖಂಡ ಕರ್ನಾಟಕ’ ಬಂದ್ ಬಗ್ಗೆ ನಾಳೆ ಮಹತ್ವದ ಸಭೆ ನಿಗದಿ, ಅಧಿಕೃತ ಘೋಷಣೆ : ವಾಟಾಳ್ ನಾಗರಾಜ್

ಬೆಂಗಳೂರು : ಕರ್ನಾಟಕ ಬಂದ್ ಬಗ್ಗೆ ನಾಳೆ ಮಹತ್ವದ ಸಭೆ ನಿಗದಿಯಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ Read more…

ನಿಮಗೆ ಸಿಗಲಿದೆ ಉಚಿತ `iPhone 15’! ಈ ಸಂದೇಶ ಬಂದಿದೆಯಾ? ತಪ್ಪದೇ ಈ ಸುದ್ದಿ ಓದಿ

ಆಪಲ್ ತನ್ನ ಬಹುನಿರೀಕ್ಷಿತ ಐಫೋನ್ 15 ಅನ್ನು ಬಿಡುಗಡೆ ಮಾಡಿದೆ. ಇದು ಈಗ ಭಾರತ ಸೇರಿದಂತೆ ವಿಶ್ವದಾದ್ಯಂತ ಮಾರಾಟಕ್ಕೆ ಲಭ್ಯವಿದೆ. ಐಫೋನ್ 15 ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ Read more…

ಕಾವೇರಿ ಕಿಚ್ಚು : ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ- ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು : ಕಾವೇರಿ ಹೋರಾಟಗಾರರಿಗೆ ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದು, ಕಾನೂನು ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಬಂದ್ ಬೇಕಿದ್ದರೆ ಶಾಂತಿಯುತವಾಗಿ Read more…

ವಾಹನ ಸವಾರರೇ ಗಮನಿಸಿ : ಸಂಚಾರ ನಿಯಮ ಉಲ್ಲಂಘಿಸಿದ್ರೆ ಮನೆ ಬಾಗಿಲಿಗೆ ಬರಲಿದೆ ಫೋಟೋ ಸಮೇತ ನೋಟಿಸ್!

ಬೆಂಗಳೂರು : ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಿದ್ರೆ ಮನೆ ಬಾಗಿಲಿಗೆ ಫೋಟೋ Read more…

ಶಿವಮೊಗ್ಗ : ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಲೈನ್ ಮ್ಯಾನ್ ಸಾವು

kineಶಿವಮೊಗ್ಗ : ವಿದ್ಯುತ್ ದುರಸ್ಥಿ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ನಲ್ಲೂರಿನ ಕಿರಣ್ (25) ಎಂಬ ಲೈನ್ Read more…

BIG NEWS: ಬೆಂಗಳೂರು ಬಂದ್ ಗೆ KSRTC ಬೆಂಬಲ; ರಸ್ತೆಗಿಳಿಯಲ್ಲ ಸಾರಿಗೆ ಬಸ್ ಗಳು…!

ಬೆಂಗಳೂರು: ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಮಧ್ಯೆ ಸಾರಿಗೆ ಸಂಘಟನೆಗಳು ಬಂದ್ Read more…

Watch Video | ಆಕಾಶದಲ್ಲಿ ಕಂಡು ಬಂತು ವಿಚಿತ್ರ ಮೋಡ; ಅಚ್ಚರಿಯಿಂದ ಮೂಗಿನ ಮೇಲೆ ಬೆರಳಿಟ್ಟ ಜನ…!

ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ವಿಡಿಯೋಗಳಿಗೆ ಯಾವುದೇ ಬರವಿಲ್ಲ. ಇದೀಗ ದಕ್ಷಿಣ ಆಫ್ರಿಕಾದಲ್ಲಿ ಒಂದು ವಿಡಿಯೋ ವೈರಲ್​ ಆಗಿದ್ದು ವಿಚಿತ್ರವಾದ ಮೋಡವೊಂದನ್ನು ಜನ ಗಮನಿಸಿದ್ದಾರೆ. ದಕ್ಷಿಣ ಆಫ್ರಿಕಾದ ಕೇಪ್​ಟೌನ್​ನ ಆಕಾಶದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...