alex Certify Live News | Kannada Dunia | Kannada News | Karnataka News | India News - Part 85
ಕನ್ನಡ ದುನಿಯಾ
    Dailyhunt JioNews

Kannada Duniya

Credit Card Tips: ʼಕಾರ್ಡ್‌ʼ ಬಳಕೆ ವೇಳೆ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಸುವುದು ಸರ್ವೇ ಸಾಮಾನ್ಯವಾಗಿದೆ. ಈ ಸೌಲಭ್ಯವು ಶಾಪಿಂಗ್, ಬಿಲ್ ಪಾವತಿ, ಪ್ರಯಾಣ ಮತ್ತು ಇತರ ವೆಚ್ಚಗಳಿಗೆ ತ್ವರಿತ ಪಾವತಿಗಳನ್ನು ಮಾಡಲು ನಮಗೆ ಅನುಮತಿಸುತ್ತದೆ. Read more…

BREAKING: ನಕಲಿ ನೋಟು ಮುದ್ರಿಸಿ ದೇಶಾದ್ಯಂತ ಚಲಾವಣೆ ದಂಧೆ ಭೇದಿಸಿದ ಪೊಲೀಸರು: 6 ಮಂದಿ ಅರೆಸ್ಟ್

ಹೈದರಾಬಾದ್: ತೆಲಂಗಾಣ ಪೊಲೀಸರು ನಕಲಿ ಕರೆನ್ಸಿ ದಂಧೆಯನ್ನು ಭೇದಿಸಿದ್ದಾರೆ. ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾಡ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಯ್ಯ ಗುಟ್ಟಾ ಪ್ರದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು Read more…

ದಿಗ್ಬ್ರಮೆಗೊಳಿಸುವಂತಿದೆ ʼಆರೋಗ್ಯಕರ ಲಿವರ್ʼ – ʼವೀಕೆಂಡ್‌ ಮದ್ಯಪಾನ ಮಾಡುತ್ತಿದ್ದವನ ಲಿವರ್ʼ ನಡುವಿನ ವ್ಯತ್ಯಾಸ

“ದಿ ಲಿವರ್ ಡಾಕ್” ಎಂದೇ ಕರೆಯಲ್ಪಡುವ ಡಾ ಅಬೆ ಫಿಲಿಪ್ ಹಂಚಿಕೊಂಡ ಇತ್ತೀಚಿನ ಚಿತ್ರವೊಂದು ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ದಿಗ್ಭ್ರಮೆಗೊಳಿಸಿದೆ. ಜೊತೆಗೆ ಮಧ್ಯಮ ಪ್ರಮಾಣದಲ್ಲಿಯೂ ಸಹ ಆಲ್ಕೊಹಾಲ್ ಸೇವನೆಯ Read more…

BREAKING: ಗಾಂಜಾ ಗಲಾಟೆ: ಸಹಾಯಕ ಜೈಲರ್ ಮೇಲೆ ಕೈದಿಯಿಂದ ಮಾರಣಾಂತಿಕ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ ನಡೆದಿದ್ದು, ಸಹಾಯಕ ಜೈಲರ್ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಮೇಲೆ ಕೈದಿ ಹಲ್ಲೆ Read more…

ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಕಾಮುಕನಿಗೆ ಥಳಿತ

ರಾಮನಗರ: ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿ ನಡೆದಿದೆ. ಬಳ್ಳಾರಿ Read more…

ಪೇಜಾವರ ಸ್ವಾಮೀಜಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read more…

ಗ್ರಾಮೀಣ ಪತ್ರಕರ್ತರಿಗೆ ಗಿಫ್ಟ್: ಹೊಸ ವರ್ಷಕ್ಕೆ ಉಚಿತ ಬಸ್ ಪಾಸ್ ವಿತರಣೆ

ಬೆಂಗಳೂರು: ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ Read more…

ಚಳಿಗಾಲದ ಶುಷ್ಕ ಚರ್ಮದಿಂದ ಬೇಸತ್ತಿರುವಿರಾ…..? ಹೊಳಪು ಪಡೆಯಲು ಈ ಫೇಸ್​ಪ್ಯಾಕ್​ ಟ್ರೈ ಮಾಡಿ

ಚಳಿಗಾಲದಲ್ಲಿ ಬಹುತೇಕ ಪ್ರತಿಯೊಬ್ಬರ ಚರ್ಮವು ಒಣಗುತ್ತದೆ ಮತ್ತು ಹೊಳಪನ್ನು ಕಳೆದುಕೊಳ್ಳುತ್ತದೆ. ಚಳಿಗಾಲದ ಹವಾಮಾನದಿಂದ ಚರ್ಮ ನಿರ್ಜಲೀಕರಣಗೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಕ್ರೀಮ್​ಗಳ ಮೊರೆ ಹೋಗುವ ಬದಲು ಇಲ್ಲೊಂದು Read more…

BREAKING: ಚಾಮುಂಡೇಶ್ವರಿ ದೇಗುಲದ ಸೀರೆ ಕಳವು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕೇಸ್ ದಾಖಲು

ಮೈಸೂರು: ಮೈಸೂರು ಚಾಮುಂಡೇಶ್ವರಿ ದೇವಾಲಯದ ಸೀರೆ ಕಳ್ಳತನ ಆರೋಪದಡಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ Read more…

ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರಿಗೆ ಶಾಕ್: ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ಪೊಲೀಸ್ ಇಲಾಖೆ ಚಿಂತನೆ

ಬೆಂಗಳೂರು: ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಕೆಂಗೇರಿ Read more…

ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದು ಹೇಗೆ…..?

ರುಚಿಕರವಾದ ಅಡುಗೆ ಮಾಡಿದ ಮೇಲೆ ಆ ಪಾತ್ರೆಗಳನ್ನು ಚೆನ್ನಾಗಿ ಸ್ವಚ್ಛ ಮಾಡುವುದು ಕೂಡ ಅತಿ ಮುಖ್ಯ. ಹಾಗಂತ ಎಲ್ಲಾ ಪಾತ್ರೆಗಳನ್ನು ತೊಳೆಯುವ ವಿಧಾನ ಒಂದೇ ರೀತಿಯಿರುವುದಿಲ್ಲ. ಆಯಾ ಪಾತ್ರೆಯನ್ನು Read more…

ಆಯುರ್ವೇದದ ಪ್ರಕಾರ ರಾತ್ರಿ ಊಟದ ನಿಯಮಗಳು

ರಾತ್ರಿ ಹೊಟ್ಟೆ ಭಾರವಾದಂತಾಗುವುದು, ಅಜೀರ್ಣದಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಮಾಡಲು ಸಾಧ್ಯವಾಗುವುದಿಲ್ಲ. ಆಯುರ್ವೇದದ ಪ್ರಕಾರ ಇದಕ್ಕೆ ಕಾರಣ ನಾವು ಸೇವಿಸುವ ಕೆಲವೊಂದು Read more…

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂ. ದುರುಪಯೋಗ FDA ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ Read more…

ಇಂದು ಸಿಎಂ ಸಿದ್ಧರಾಮಯ್ಯ ಗದಗ ಜಿಲ್ಲಾ ಪ್ರವಾಸ: ವಿವಿಧ ಕಾಮಗಾರಿಗಳಿಗೆ ಚಾಲನೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗದಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭೇಟಿಯ ವೇಳೆ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇಂದು ಬೆಳಿಗ್ಗೆ 11:30 ಕ್ಕೆ ಸಿಎಂ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ Read more…

ಪನೀರ್‌ ಅಸಲಿಯೋ….? ನಕಲಿಯೋ….? ಸುಲಭವಾಗಿ ಮನೆಯಲ್ಲೇ ಪರೀಕ್ಷಿಸಿ

ಪನೀರ್ ಅತ್ಯಂತ ಆರೋಗ್ಯಕರ ಆಹಾರಗಳಲ್ಲೊಂದು. ಇದು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಇತರ ಅನೇಕ ಪೌಷ್ಟಿಕಾಂಶಗಳು ಸಹ ಪನೀರ್‌ನಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕಲಬೆರಕೆ ಪನೀರ್‌ ಮಾರುಕಟ್ಟೆಗೆ ಬರುತ್ತಿದೆ. Read more…

ಚಳಿಗಾಲದಲ್ಲಿ ಕಾಡುತ್ತೆ ಆಲಸ್ಯ; ಚಟುವಟಿಕೆಯಿಂದಿರಲು ಅನುಸರಿಸಿ ಈ ಟಿಪ್ಸ್‌

ಚಳಿಗಾಲ ಬಂದೇಬಿಟ್ಟಿದೆ. ಚುಮು ಚುಮು ಚಳಿಯಲ್ಲಿ ಸೋಮಾರಿತದ ಸಮಸ್ಯೆಯೂ ಹೆಚ್ಚು. ಬೆಳಗ್ಗೆ ಬೇಗನೆ ಎದ್ದೇಳುವುದು ಕಷ್ಟ. ಯಾವಾಗಲೂ ಹೊದ್ದು ಮಲಗಿಬಿಡೋಣ ಎಂಬಂತಹ ಸೋಮಾರಿತನ ಕಾಡುತ್ತದೆ. ಇದರಿಂದ ನಮ್ಮ ಕೆಲಸಕ್ಕೆ Read more…

ಹೊಕ್ಕಳಿಗೆ ಇಂಗು ಹಚ್ಚಿಕೊಂಡರೆ ಪರಿಹಾರವಾಗುತ್ತೆ ಇಷ್ಟೆಲ್ಲಾ ಆರೋಗ್ಯ ಸಮಸ್ಯೆ…..!

ಸಾಮಾನ್ಯವಾಗಿ ಅಡುಗೆಗೆ ಎಲ್ಲರೂ ಇಂಗನ್ನು ಬಳಸ್ತಾರೆ. ರಸಂ, ಸಾಂಬಾರ್‌ ನಂತಹ ಪದಾರ್ಥಗಳಿಗೆ ಇಂಗು ಹಾಕದೇ ಇದ್ದರೆ ರುಚಿಯೇ ಇರುವುದಿಲ್ಲ. ಪರಿಮಳದ ಜೊತೆಗೆ ತಿನಿಸುಗಳ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ Read more…

SHOCKING: ಕೆಮ್ಮಿನ ಔಷಧ ಎಂದು ತಿಳಿದು ಕೀಟನಾಶಕ ಸೇವಿಸಿ ರೈತ ಸಾವು

ತುಮಕೂರು: ಕೆಮ್ಮಿನ ಔಷಧ ಎಂದು ತಿಳಿದು ಕೀಟನಾಶಕ ಸೇವಿಸಿದ್ದ ರೈತರೊಬ್ಬರು ಮೃತಪಟ್ಟ ಘಟನೆ ಹುಳಿಯಾರು ಹೋಬಳಿ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ನಿಂಗಪ್ಪ(65) ಮೃತಪಟ್ಟವರು. ರಾತ್ರಿ ಕೆಮ್ಮು ಬಂದಿದ್ದರಿಂದ ಕೆಮ್ಮಿನ Read more…

BREAKING: ಮಣಿಪುರದಲ್ಲಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆ, ಉಗ್ರನ ಹೊಡೆದುರುಳಿಸಿದ ಪೊಲೀಸರು

ಗುವಾಹಟಿ: ಮಣಿಪುರದಲ್ಲಿ ಅಪರಿಚಿತ ಬಂದೂಕುಧಾರಿಗಳು ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಂದಿದ್ದಾರೆ, ಸುನಾಲಾಲ್ ಕುಮಾರ್(18) ಮತ್ತು ದಶರತ್ ಕುಮಾರ್(17) ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಅವರು ಕಾಕ್ಚಿಂಗ್ ಜಿಲ್ಲೆಯ Read more…

ಚಳಿಗಾಲದಲ್ಲಿ ಪ್ರತಿದಿನ ತಪ್ಪದೇ ಒಂದು ಬಾಳೆಹಣ್ಣು ತಿನ್ನಿ; ನಿಮಗೇ ಅಚ್ಚರಿ ಮೂಡಿಸುತ್ತೆ ಇದರ ಫಲಿತಾಂಶ….!

ಬಾಳೆಹಣ್ಣಿನಲ್ಲಿರೋ ಸತ್ವಗಳ ಬಗ್ಗೆ ನಮಗೆಲ್ಲಾ ಗೊತ್ತಿದೆ. ಚಳಿಗಾಲದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವನೆ ಮಾಡುವುದರಿಂದ ವಿಶೇಷ ಪ್ರಯೋಜನಗಳಿವೆ. ಸ್ನಾಯುಗಳನ್ನು ಬಲಪಡಿಸುವ ಜೊತೆಗೆ ಚರ್ಮಕ್ಕೂ ಇದರಿಂದ ಸಾಕಷ್ಟು ಲಾಭಗಳಿವೆ. ಚಳಿಗಾಲದಲ್ಲಿ ಚರ್ಮವು Read more…

ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಗೆ 3000 ಕೋಟಿ ರೂ. ಸಾಲ

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಗಾಗಿ 3000 ಕೋಟಿ ರೂಪಾಯಿ ಸಾಲದ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಎರಡನೇ ಹಂತದ ಯೋಜನೆಗೆ ಪೂರ್ಣ ಬಾಹ್ಯ ಸಾಲ ಪಡೆದಂತಾಗಿದೆ. Read more…

ಪಂಚಮಸಾಲಿ ಸ್ವಾಮೀಜಿಗೆ ಜೀವ ಬೆದರಿಕೆ: ದೂರು ದಾಖಲು

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈ ಗ್ರೌಂಡ್ಸ್ ಪೋಲಿಸ್ Read more…

ಸಕ್ಕರೆ ಕಾಯಿಲೆಗೆ ಇದು ಸುಲಭದ ಮನೆಮದ್ದು

ನುಗ್ಗೇಕಾಯಿಯನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಅತ್ಯಂತ ಆರೋಗ್ಯಕರ ತರಕಾರಿ ಇದು. ಕೇವಲ ತರಕಾರಿ ಮಾತ್ರವಲ್ಲ ಔಷಧವೂ ಹೌದು. ನುಗ್ಗೇ ಮರದ ಪ್ರತಿ ಭಾಗವೂ ಹಲವು ಕಾಯಿಲೆಗಳಿಗೆ ರಾಮಬಾಣವಾಗಿದೆ. ನುಗ್ಗೇ Read more…

SHOCKING: ಉಸಿರುಗಟ್ಟಿ ಮೂವರು ವಲಸೆ ಕಾರ್ಮಿಕರು ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ದಗ್‌ಶೈ ಪ್ರದೇಶದ ಕೊಠಡಿಯೊಂದರಲ್ಲಿ ಬ್ರೆಜಿಯರ್‌ನಿಂದ ಹೊರಸೂಸಲ್ಪಟ್ಟ ಕಾರ್ಬನ್ ಮಾನಾಕ್ಸೈಡ್‌ಗೆ ಉಸಿರುಗಟ್ಟಿದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ಅರ್ಬಾಜ್(34), ಸುರೇಶ್(22) ಮತ್ತು Read more…

ಚಳಿಗಾಲದಲ್ಲಿ ದೇಹಕ್ಕೆ ಬೇಕು ಎಳ್ಳೆಣ್ಣೆಯ ಮಸಾಜ್‌; ಒತ್ತಡದಿಂದ್ಲೂ ಸಿಗುತ್ತದೆ ಮುಕ್ತಿ….!

ಪೂಜೆಗೆ ಕಪ್ಪು ಎಳ್ಳನ್ನು ಬಳಸುತ್ತಾರೆ. ಎಳ್ಳೆಣ್ಣೆಯಿಂದ ದೀಪವನ್ನು ಹಚ್ಚುವ ಸಂಪ್ರದಾಯ ಕೂಡ ಬಹಳ ಹಳೆಯದು. ಆದರೆ ಚಳಿಗಾಲದಲ್ಲಿ ಕಪ್ಪು ಎಳ್ಳಿನ ಎಣ್ಣೆ ನಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಅನ್ನೋದು Read more…

ಹಿಮ್ಮಡಿ ನೋವಿಗೆ ಇಲ್ಲಿದೆ ಪರಿಣಾಮಕಾರಿ ಮದ್ದು

ಹಿಮ್ಮಡಿ ನೋವು ಹಲವರನ್ನು ಕಾಡುತ್ತದೆ. ಬೆಳಗ್ಗೆ ಹಿಮ್ಮಡಿಗಳಲ್ಲಿ ನೋವು ಬರುವ ಸಾಧ್ಯತೆ ಹೆಚ್ಚು. ಚಳಿಗಾಲದಲ್ಲಿ ನೋವು ಬಹಳಷ್ಟು ಹೆಚ್ಚಾಗಿರುತ್ತದೆ. ಮೊಣಕಾಲು ನೋವು ಬೇಗನೆ ವಾಸಿಯಾದರೂ ಹಿಮ್ಮಡಿ, ಮಾಂಸಖಂಡ, ಕೀಲುಗಳಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮಾದರಿಯಲ್ಲಿ ವಿಶ್ವ ದರ್ಜೆಯ ‘ಸ್ವಿಫ್ಟ್ ಸಿಟಿ’ ನಿರ್ಮಾಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ಮಾದರಿಯಲ್ಲಿ ಮತ್ತೊಂದು ಹೊಸ ಯೋಜಿತ ನಗರ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಸರ್ಜಾಪುರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸ್ವಿಫ್ಟ್ ಸಿಟಿ Read more…

‘ಚಳಿಗಾಲ’ದಲ್ಲಿ ಮಾಡುವ ನಿರ್ಲಕ್ಷ್ಯ ಆಹ್ವಾನಿಸುತ್ತೆ ಈ ಖಾಯಿಲೆ

ಚಳಿಗಾಲದಲ್ಲಿ ನಾವು ಮಾಡುವ ಸಣ್ಣ ಪುಟ್ಟ ತಪ್ಪಿನಿಂದಾಗಿ ಹಾಸಿಗೆ ಹಿಡಿಯಬೇಕಾಗುತ್ತದೆ. ಕೆಲವೊಂದು ನಿರ್ಲಕ್ಷ್ಯ ನಮ್ಮ ರೋಗಕ್ಕೆ ಕಾರಣವಾಗುತ್ತದೆ. ಹಾಗಾಗಿ ಪ್ರತಿಯೊಂದು ಕೆಲಸದ ಮೇಲೆ ಜಾಗೃತಿ ವಹಿಸುವುದು ಚಳಿಗಾಲದಲ್ಲಿ ಅತಿ Read more…

ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರದರ್ಶಕರ ವಲಯದಿಂದ ವೈಭವಿ ಚಿತ್ರಮಂದಿರದ ಮಾಲೀಕ ಎಂ. ನರಸಿಂಹಲು ಆಯ್ಕೆಯಾಗಿದ್ದಾರೆ. 2024-25ನೇ ಅವಧಿಗೆ ಶನಿವಾರ Read more…

ಸುಖಕರ ನಿದ್ರೆಗೆ ಇಲ್ಲಿವೆ ಪಂಚ ʼಸೂತ್ರʼ

ಅನೇಕರಿಗೆ ನಿದ್ದೆ ಒಂದು ವರ. ಇನ್ನೂ ಕೆಲವರಿಗೆ ನಿದ್ದೆ ಒಂದು ಶಾಪ. ಆದರೆ ಬಹಳಷ್ಟು ಮಂದಿಗೆ ನಿದ್ದೆ ಮಾಡೋ ಟೈಮಲ್ಲೂ ನಿದ್ದೆನೇ ಬರಲ್ಲ. ಹಾಗೆ ನಿದ್ದೆ ಬಾರದೇ ಒದ್ದಾಡೋರಿಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...