alex Certify Live News | Kannada Dunia | Kannada News | Karnataka News | India News - Part 850
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿ : ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ತಗುಲಿ ಸುಟ್ಟು ಕರಕಲಾದ ಕಾರ್ಮಿಕ

ಕಲಬುರಗಿ : ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ತಗುಲಿ ಕಾರ್ಮಿಕ ಸುಟ್ಟು ಕರಕಲಾದ ಘಟನೆ ಇಲ್ಲಿನ ಅಫಜಲಪುರ ತಾಲೂಕಿನ ಚುಣಮಗೇರಾದಲ್ಲಿರುವ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಯುವರಾಜ್ ಚೌಹಾಣ್ Read more…

‘ಆಂಟಿ’ ಎಂದು ಕರೆದಿದ್ದಕ್ಕೆ ATM ಭದ್ರತಾ ಸಿಬ್ಬಂದಿಗೆ ಥಳಿಸಿದ ಮಹಿಳೆ

ಬೆಂಗಳೂರು: ಎಟಿಎಂಗೆ ಬಂದ ಮಹಿಳೆಯನ್ನು ‘ಆಂಟಿ’ ಎಂದು ಕರೆದಿದ್ದಕ್ಕೆ ಕೋಪಗೊಂಡ ಮಹಿಳೆ ಭದ್ರತಾ ಸಿಬ್ಬಂದಿಯನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಟಿಎಂಗೆ Read more…

Kaveri Water Row : ‘ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ’ : H.D ಕುಮಾರಸ್ವಾಮಿ

ಮಂಡ್ಯ : ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ Read more…

ಸಾರ್ವಜನಿಕರೇ ಗಮನಿಸಿ : ‘EMERGENCY’ ಸೇವೆಗಾಗಿ ಈ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ

ನೀವು ಹೊರಗೆ ಹೋದಾಗ ಕೆಲವು ಅಪಾಯಗಳು ಸಂಭವಿಸಬಹುದು. ನಿಮಗೆ ಇತರರ ಸಹಾಯವು ಬೇಕಾಗಬಹುದು. ಆ ಸಮಯದಲ್ಲಿ ಯಾರೂ ಸಹಾಯ ಮಾಡಲು ಹತ್ತಿರವಿಲ್ಲದಿರಬಹುದು. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಹಾಯ ಒದಗಿಸಲು Read more…

BREAKING : ಅ.6 ರವರೆಗೆ ಚೈತ್ರಾ ಕುಂದಾಪುರ & ಗ್ಯಾಂಗ್ ಗೆ ನ್ಯಾಯಾಂಗ ಬಂಧನ : ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 6 ರವರೆಗೆ ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಸಿಬಿ ಕಸ್ಟಡಿ Read more…

ತಾಯಿ ಹಾಗೂ ಮೂರು ವರ್ಷದ ಮಗು ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ…!

ಚಿಕ್ಕಬಳ್ಳಾಪುರ: ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುದಗೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ ಸುಧಾಮಣಿ ಹಾಗೂ Read more…

ಸೆಪ್ಟೆಂಬರ್ 26ರಂದು ‘ಧೀರ ಸಾಮ್ರಾಟ್’ ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್

ಪವನ್ ಕುಮಾರ್ ನಿರ್ದೇಶನದ ‘ಧೀರಸಾಮ್ರಾಟ್’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದೇ ಸೆಪ್ಟೆಂಬರ್ 26ರಂದು ಧೀರ ಸಾಮ್ರಾಟ್ ಚಿತ್ರಕಂಡ ಸಿನಿ ಪ್ರೇಕ್ಷಕರಿಗೆ ಸರ್ಪ್ರೈಸ್ Read more…

ಟಾಟಾ ಮೋಟಾರ್ಸ್ ನಿಂದ ಮತ್ತೊಂದು ವಾಹನಗಳ ಸ್ಕ್ರ್ಯಾಪಿಂಗ್ ಸೌಲಭ್ಯ ಆರಂಭ

ಭಾರತದ ಪ್ರಮುಖ ಆಟೋಮೊಬೈಲ್ ತಯಾರಕರಾದ, ಟಾಟಾ ಮೋಟಾರ್ಸ್ ಗುಜರಾತ್ ನ ಸೂರತ್ ನಲ್ಲಿ ತನ್ನ ಮೂರನೆಯ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ (ಆರ್ ವಿ ಎಸ್ ಎಫ್) ಬಿಡುಗಡೆಯ Read more…

ಶರಣ್ ನಟನೆಯ ʼಗುರು ಶಿಷ್ಯರುʼ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಜಡೇಶ್ ಕೆ ಹಂಪಿ ನಿರ್ದೇಶನದ ಶರಣ್ ಅಭಿನಯದ ‘ಗುರು ಶಿಷ್ಯರು’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ 23 ರಂದು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈ ಚಿತ್ರ ತೆರೆ Read more…

ಮಹೇಶ್ ಬಾಬು ನಟನೆಯ ‘ದೂಕುಡು’ ಚಿತ್ರಕ್ಕೆ 12 ವರ್ಷದ ಸಂಭ್ರಮ

2011 ಸೆಪ್ಟೆಂಬರ್ 23 ರಂದು ಬಿಡುಗಡೆಯಾಗಿದ್ದ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ‘ದೂಕುಡು’ ಸಿನಿಮಾ ಇಂದಿಗೆ 12 ವರ್ಷ ಪೂರೈಸಿದೆ. ಮಹೇಶ್ ಬಾಬು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ Read more…

ರಶ್ಮಿಕಾ ಮಂದಣ್ಣ ಅವರ ಪಾತ್ರವನ್ನು ಪರಿಚಯಿಸಿದ ‘ಅನಿಮಲ್’ ಚಿತ್ರ ತಂಡ

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ರಣಬೀರ್ ಕಪೂರ್ ಅಭಿನಯದ ಬಹುನಿರೀಕ್ಷಿತ ‘ಅನಿಮಲ್’ ಚಿತ್ರದ ಟೀಸರ್ ಇದೇ ಸೆಪ್ಟೆಂಬರ್ 28 ರಂದು ರಿಲೀಸ್ ಅಗಲಿದ್ದು, ಇಂದು ಅನಿಮಲ್ ಚಿತ್ರತಂಡ ನಟಿ Read more…

ನಿರುದ್ಯೋಗಿಗಳಿಗೆ ಸಿಹಿಸುದ್ದಿ : ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ತೋಟಗಾರಿಕೆ ಇಲಾಖೆ ವತಿಯಿಂದ, ಜೈವಿಕ ಕೇಂದ್ರ, ಹುಳಿಮಾವು, ಬನ್ನೇರುಘಟ್ಟ ರಸ್ತೆ ಬೆಂಗಳೂರು ಇಲ್ಲಿ ಸೆಪ್ಟೆಂಬರ್ 27 ರಂದು “ಅಣಬೆ ಬೇಸಾಯ” (Production technology Read more…

Bank Holidays in October : ಅಕ್ಟೋಬರ್ ನಲ್ಲಿ ಬ್ಯಾಂಕ್ ಗೆ ಸಾಲು ಸಾಲು ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ

ಬ್ಯಾಂಕಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೆಲಸವಿದೆಯೇ? ಆದರೆ ನೀವು ಖಂಡಿತವಾಗಿಯೂ ಇದನ್ನು ತಿಳಿದುಕೊಳ್ಳಬೇಕು. ಮುಂಬರುವ ಅನೇಕ ತಿಂಗಳುಗಳಲ್ಲಿ ಬ್ಯಾಂಕುಗಳಿಗೆ ರಜಾದಿನಗಳಿವೆ. ಹಬ್ಬದ ಋತುವಿನ ಹಿನ್ನೆಲೆಯಲ್ಲಿ ಬ್ಯಾಂಕುಗಳಿಗೆ ಹೆಚ್ಚಿನ ರಜಾದಿನಗಳು ಬಂದಿವೆ Read more…

ಯಾವ ಲಾಭಕ್ಕಾಗಿ ಬೆಂಗಳೂರು ಬಂದ್ ಮಾಡ್ತಾರೆ? ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರವೇ ಹೋರಾಟಕ್ಕೆ ನಿಂತಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾವೇರಿ ನೀರಿಗಾಗಿ ಸೆ.26ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಬೆಂಗಳೂರು ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಲಾಭಕ್ಕಾಗಿ ಬಂದ್ ಮಾಡುತ್ತಿದ್ದಾರೆ? ಎಂದು Read more…

BREAKING : ಗುಜರಾತ್ ನ ಹುಮ್ಸಫರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ : ತಪ್ಪಿದ ಭಾರಿ ದುರಂತ

ಸೂರತ್: ಗುಜರಾತ್ ನ ವಲ್ಸಾದ್ ನ ಹುಮ್ಸಫರ್ ಎಕ್ಸ್ ಪ್ರೆಸ್ ರೈಲಿನಲ್ಲಿ (Train)  ಶನಿವಾರ ಬೆಂಕಿ ಕಾಣಿಸಿಕೊಂಡಿದೆ. ಈ ರೈಲು ಗುಜರಾತ್ ತಿರುಚಿರಾಪಳ್ಳಿ ಮತ್ತು ಶ್ರೀ ಗಂಗಾನಗರ ನಡುವೆ Read more…

BIG NEWS: ಬೆಂಗಳೂರು ಬಂದ್ ಗೆ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಘೋಷಣೆ

ಬೆಂಗಳೂರು: ಕಾವೇರಿ ನೀರಿಗಾಗಿ ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೋಟೆಲ್ ಮಾಲೀಕರ ಸಂಘವೂ ಬೆಂಬಲ ಘೋಷಿಸಿದೆ. ತಮಿಳುನಾಡಿಗೆ ಕಾವೇರಿ ನೀರು Read more…

Kaveri Water Dispute : ಸೆ.26 ರಂದು ‘ಬೆಂಗಳೂರು ಬಂದ್’ : ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಬಲ

ಬೆಂಗಳೂರು : ಸೆ.26 ರಂದು ನಡೆಯುವ ‘ಬೆಂಗಳೂರು ಬಂದ್’ ಗೆ ಖಾಸಗಿ ಶಾಲೆ ಒಕ್ಕೂಟಗಳು ಬೆಂಬಲ ನೀಡಿದೆ. ಈ ಬಗ್ಗೆ ಕ್ಯಾಮ್ಸ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ Read more…

ಕಾವೇರಿ ಕಿಚ್ಚು : ಸೆ.26 ರ ‘ಬೆಂಗಳೂರು ಬಂದ್’ ಗೆ ಓಲಾ, ಉಬರ್ ಬೆಂಬಲ

ಬೆಂಗಳೂರು : ಕಾವೇರಿ ಹೋರಾಟದ ಹಿನ್ನೆಲೆ ಸೆ.26 ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಓಲಾ, ಉಬರ್  ಕ್ಯಾಬ್ ಬೆಂಬಲ ನೀಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು Read more…

BIG NEWS : ಸೋಮವಾರ ‘ಅಖಂಡ ಕರ್ನಾಟಕ’ ಬಂದ್ ದಿನಾಂಕ ಘೋಷಣೆ : ವಾಟಾಳ್ ನಾಗರಾಜ್

ಬೆಂಗಳೂರು : ಸೋಮವಾರ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್ Read more…

ಅಕ್ರಮ ಸಂಬಂಧ ಶಂಕೆ; ವ್ಯಕ್ತಿಯ ಶಿರಚ್ಛೇದ ಮಾಡಿ ಕತ್ತರಿಸಿದ ತಲೆಯೊಂದಿಗೆ ಪತ್ನಿಯ ತವರಿಗೆ ಬಂದ ಪತಿ…!

ಚೆನ್ನೈ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿ ಮಹಾಶಾಯನೊಬ್ಬ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿ ಬಳಿಕ ಕತ್ತರಿಸಿದ ತಲೆಯೊಂದಿಗೆ ಪತ್ನಿಯ ತವರಿಗೆ ಬಂದ ಘಟನೆ ತಮಿಳುನಾಡಿನ ತೆಂಕಶಿ Read more…

BIG UPDATE : ಸೆ. 26ರಂದು ‘ಬೆಂಗಳೂರು ಬಂದ್’ : ಏನಿರುತ್ತೆ, ಏನಿರಲ್ಲ..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಪರ ವಿವಿಧ ಸಂಘಟನೆಗಳು ಸೆ.26 ರಂದು ‘ಬೆಂಗಳೂರು ನಗರ’ ಬಂದ್ ಘೋಷಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ Read more…

BIG NEWS: ಸಿ.ಟಿ.ರವಿಗೆ ಚಿಕ್ಕಮಗಳೂರಿನಲ್ಲಿ ಜಾಗವಿಲ್ಲ ಎಂದು ಮಂಡ್ಯಕ್ಕೆ ಹೋಗಿ ನಿಂತಿದ್ದಾರೆ; ಡಿಸಿಎಂ ಟಾಂಗ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿಎಸ್ Read more…

ALERT : ಶುಗರ್ ಇದ್ದವರು ‘ಮದ್ಯ’ ಸೇವಿಸಿದ್ರೆ ಏನಾಗುತ್ತೆ..? ಈ ವಿಚಾರ ಗೊತ್ತಿರಲಿ

ಮಧುಮೇಹವು ಇಂದು ಜಗತ್ತಿನಲ್ಲಿ ಸಾಮಾನ್ಯವಾಗಿ ಎದುರಿಸುವ ದೀರ್ಘಕಾಲದ ಕಾಯಿಲೆಗಳಲ್ಲಿ ಒಂದಾಗಿದೆ. ಮಧುಮೇಹ ಸೋಂಕಿಗೆ ಒಳಗಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶೇಷವಾಗಿ ಭಾರತದಲ್ಲಿ, ಮಧುಮೇಹದಿಂದ ಬಳಲುತ್ತಿರುವ ಜನರ ಸಂಖ್ಯೆ Read more…

BIG NEWS : ಪ್ರಚೋದನಕಾರಿ ಹೇಳಿಕೆ : ‘ಪ್ರಮೋದ್ ಮುತಾಲಿಕ್’ ಗಡಿಪಾರಿಗೆ ಆಗ್ರಹಿಸಿ ದೂರು

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶ್ರೀರಾಮಸೇನೆ ಸಂಘಟನೆಯ ಪ್ರಮೋದ್ ಮುತಾಲಿಕ್ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರಿಗೆ Read more…

ಭುಗಿಲೆದ್ದ ‘ಕಾವೇರಿ’ ಕಿಚ್ಚು : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ತಮಿಳುನಾಡಿಗೆ ‘ಕಾವೇರಿ’ ನೀರು ಬಿಡುವುದನ್ನು ನಿಲ್ಲಿಸದಿದ್ರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯವನ್ನು ಆಳುವ ನೈತಿಕತೆ ಸರ್ಕಾರಕ್ಕೆ ಇಲ್ಲ. ಕಾವೇರಿ Read more…

BIG NEWS: ಬೆಂಗಳೂರು ಬಂದ್ ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಬಲ

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ಸೆ.26ರಂದು ರಾಜಧಾನಿ ಬೆಂಗಳೂರು ಬಂದ್ ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದೆ. ಮಂಗಳವಾರ ಸಿಲಿಕಾನ್ ಸಿಟಿ ಬೆಂಗಳೂರು Read more…

ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಆಸ್ತಿ ಜಪ್ತಿ ಮಾಡಿದ `NIA’

ಖಲಿಸ್ತಾನ್ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಭಾರತದಲ್ಲಿ ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪನ್ನು ಆಸ್ತಿಯನ್ನು ವಶಪಡಿಸಿಕೊಳ್ಳಲು ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಮುಂದಾಗಿದೆ. ಪನ್ನು ಪ್ರತಿದಿನ ಭಾರತದ Read more…

`ಸಿಂಗಂ’ನಂತಹ ಸಿನಿಮಾಗಳು ಸಮಾಜಕ್ಕೆ ಅಪಾಯಕಾರಿ ಸಂದೇಶವನ್ನು ನೀಡುತ್ತವೆ : ಬಾಂಬೆ ಹೈಕೋರ್ಟ್ ಜಡ್ಜ್ ಕಟು ಟೀಕೆ

ನವದೆಹಲಿ : ‘ಸಿಂಗಂ’ ನಂತಹ ಬ್ಲಾಕ್ಬಸ್ಟರ್ ಚಲನಚಿತ್ರಗಳು ತಪ್ಪು ಪೂರ್ವನಿದರ್ಶನವನ್ನು ರೂಪಿಸುತ್ತವೆ ಮತ್ತು ಸಮಾಜಕ್ಕೆ ಅಪಾಯಕಾರಿ ಸಂದೇಶವನ್ನು ನೀಡುತ್ತವೆ ಎಂದು ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿ ಗೌತಮ್ ಪಟೇಲ್ ಹೇಳಿದ್ದಾರೆ. Read more…

BREAKING : ಸೆ.26 ರಂದು ‘ಬೆಂಗಳೂರು ಬಂದ್’ ಗೆ ಕರೆ : ಕುರುಬೂರು ಶಾಂತಕುಮಾರ್ ಘೋಷಣೆ

ಬೆಂಗಳೂರು : ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಕಡೆ ಭಾರಿ ಪ್ರತಿಭಟನೆ, ಹೋರಾಟ ನಡೆಯುತ್ತಿದೆ. ಇದೀಗ ಸೆ.26 ರಂದು ‘ಬೆಂಗಳೂರು ನಗರ’ ಬಂದ್ ಗೆ ರೈತ ಮುಖಂಡ, Read more…

BIG NEWS: ಹಿಟ್ & ರನ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಾಣಕಲ್ ರಸ್ತೆ ಬಳಿ ಸಂಭವಿಸಿದೆ. ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...