alex Certify Live News | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

ತೆಂಗಿನಕಾಯಿ ಸಿಪ್ಪೆ ಬಿಸಾಡದೆ ಅದರಲ್ಲಿರೋ ಪ್ರಯೋಜನಗಳ ಪಡೆಯಲು ಹೀಗೆ ಬಳಸಿ

ತೆಂಗಿನಕಾಯಿ ಆರೋಗ್ಯದ ಖಜಾನೆಯಿದ್ದಂತೆ. ಇದರಲ್ಲಿರೋ ಪ್ರಯೋಜನಗಳು ಹತ್ತಾರು. ಕೂದಲು ಮತ್ತು ಚರ್ಮದ ರಕ್ಷಣೆಯ ಜೊತೆಗೆ ಇನ್ನೂ ಅನೇಕ ಸಮಸ್ಯೆಗಳಿಗೆ ಇದು ರಾಮಬಾಣವಾಗಿದೆ. ತೆಂಗಿನಕಾಯಿ ಮಾತ್ರವಲ್ಲ, ಅದರ ಸಿಪ್ಪೆಯಲ್ಲಿರೋ ಆರೋಗ್ಯಕಾರಿ Read more…

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ಆರೋಪ: ವಿಜಯೇಂದ್ರ ತಿರುಗೇಟು

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

‘ಆಧಾರ್’ ಮಾದರಿಯಲ್ಲಿರುವ ವೆಡ್ಡಿಂಗ್ ಕಾರ್ಡ್ ‘ಫೋಟೋ ವೈರಲ್’

ಮದುವೆ ಆಮಂತ್ರಣ ಪತ್ರಿಕೆ ವಿಭಿನ್ನವಾಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಇತ್ತೀಚೆಗೆ ಅಸಾಮಾನ್ಯ ವಿನ್ಯಾಸಕ್ಕಾಗಿ ವೆಡ್ಡಿಂಗ್‌ ಕಾರ್ಡ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಸ್ವೀಕರಿಸಿದವರು ಮೊದಲು ಗೊಂದಲಕ್ಕೊಳಗಾಗಿದ್ದು Read more…

25 ದಿನ ಪೂರೈಸಿದ ‘ಮರ್ಯಾದೆ ಪ್ರಶ್ನೆ’

ನಾಗರಾಜ್ ಸೋಮಯಾಜಿ ನಿರ್ದೇಶನದಲ್ಲಿ ಮೂಡಿಬಂದ ‘ಮರ್ಯಾದೆ ಪ್ರಶ್ನೆ’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ನಾಲ್ಕು ವಾರಗಳನ್ನು ಪೂರೈಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. 25 ದಿನ ಪೂರೈಸಿರುವ ಈ  ಸಂಭ್ರಮವನ್ನು Read more…

ಟಿಸಿ ಅಳವಡಿಸುವಾಗಲೇ ವಿದ್ಯುತ್ ಸ್ಪರ್ಶ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿ

ರಾಮನಗರ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿಯಾದ ಘಟನೆ ರಾಮನಗರ ತಾಲೂಕಿನ ಚನ್ನಮಾನಹಳ್ಳಿಯ ಸಮೀಪ ನಡೆದಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಾಪುರ ಗ್ರಾಮದ ನಿವಾಸಿ ಮುದ್ದಣ್ಣ(43) Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇಲಾಧಾರ ರಹಿತ ಕೃಷಿ ಸಾಲದ ಮಿತಿ 2 ಲಕ್ಷ ರೂ.ಗೆ ಹೆಚ್ಚಳ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(RBI) ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ನಿಂದ 2 ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದು ಮುಂದಿನ ವರ್ಷ ಜನವರಿ Read more…

ಸಾವಿನಲ್ಲೂ ಒಂದಾದ ಸ್ನೇಹಿತೆಯರು: ನಾಲ್ವರ ಅಂತ್ಯಕ್ರಿಯೆ ಒಟ್ಟಿಗೆ ನೆರವೇರಿಸಿದ ಕುಟುಂಬಸ್ಥರು

ಕೇರಳದ ಪಾಲಕ್ಕಾಡ್ ನಲ್ಲಿಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿನಿಯರು ದುರಂತ ಸಾವನ್ನಪ್ಪಿದ್ದರು. ಸ್ನೇಹಿತರಾದ ರಿದಾ ಫಾತಿಮಾ, ಇರ್ಫಾನಾ ಶೆರಿನ್, ನಿದಾ ಫಾತಿಮಾ ಮತ್ತು ಆಯಿಷಾ ಸಾವಿಗೀಡಾಗಿದ್ದು, ಅಪಘಾತದ Read more…

ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಹೆದ್ದಾರಿ ಸುರಕ್ಷತೆ, ಗಸ್ತು ಸೇವೆ ಬಲಪಡಿಸಲು NHAIನಿಂದ ‘ರಾಜಮಾರ್ಗ್ ಸಾಥಿ’

ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಹೆದ್ದಾರಿ ಗಸ್ತು ವ್ಯವಸ್ಥೆಯನ್ನು ಬಲಪಡಿಸಲು ಹೆದ್ದಾರಿಗಳಲ್ಲಿ ‘ರಾಜಮಾರ್ಗ್ ಸಾಥಿ’ ಎಂಬ ಹೆಸರಿನ ಹೊಸ ರೂಟ್ ಪೆಟ್ರೋಲಿಂಗ್ ವಾಹನಗಳನ್ನು ನಿಯೋಜಿಸಲು ರಾಷ್ಟ್ರೀಯ ಹೆದ್ದಾರಿ Read more…

ಒಂದು ಕುಟುಂಬ ರಕ್ಷಣೆಗೆ ಸಂವಿಧಾನಕ್ಕೆ ತಿದ್ದುಪಡಿ, ವೋಟ್ ಬ್ಯಾಂಕ್ ರಾಜಕಾರಣ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಒಬಿಸಿಗೆ ಮೀಸಲಾತಿ ನೀಡಲು ಕಾಂಗ್ರೆಸ್ Read more…

ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ: 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ Read more…

BIG NEWS: VISL ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ಹೂಡಿಕೆ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ತೊಡಗಿಸುವ ಕುರಿತಂತೆ ಯೋಜನಾ ವರದಿ ಸಿದ್ದಪಡಿಸಲು ಕೊಲ್ಕತ್ತಾ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಂಸ್ಥೆ ಶೀಘ್ರವೇ ಕಾರ್ಖಾನೆಗೆ Read more…

ರಾಷ್ಟ್ರೀಯ ಲೋಕ ಅದಾಲತ್; ಧಾರವಾಡ ಹೈಕೋರ್ಟ್ ಪೀಠದಲ್ಲಿ ಒಂದೇ ದಿನ 235 ಪ್ರಕರಣ ಇತ್ಯರ್ಥ

ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಇಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ ಕುಮಾರ್ ಅವರ Read more…

BREAKING: ಸಂವಿಧಾನ ಭಾರತೀಯರೆಲ್ಲರ ಭಾವನೆ ಮತ್ತು ಬದುಕಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ಎರಡು ದಿನದ ಚರ್ಚೆ ನಡೆದಿದೆ. ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಪ್ರಧಾನಿ Read more…

ಸಾಲಗಾರರ ಕಾಟಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ Read more…

BIG NEWS: ತಾಕತ್ತಿದ್ದರೆ ಪ್ರತಿಭಟನೆಯಲ್ಲಿ ಭಾಗಿಯಾದ ಶಾಸಕರನ್ನು ವಜಾಗೊಳಿಸಿ: ಸಿಎಂಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸವಾಲ್

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಅದವರ ಹೋರಾಟ ಮುಂದುವರೆದಿದೆ. ಡಿ.16ರಿಂದ ಚಳಿಗಾಲದ ಅಧಿವೇಶನ ಮುಗಿಯುವರೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಬಸವ ಜಯಮೃತ್ಯುಂಜಯ Read more…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ ಧರಿಹನುಮಾನ್ Read more…

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ: CBI ತನಿಖೆಗೆ ಆದೇಶಿಸುವಂತೆ ಪ್ರಧಾನಿಗೆ ಸಿಎಂ ಸಿದರಾಮಯ್ಯ ಒತ್ತಾಯ

ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ Read more…

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆ: ಪ್ರಯಾಣಿಕರು ಶಾಕ್!

ಬೆಂಗಳೂರು: ಬಸ್ ನಿಲ್ದಾಣ, ರೈಲು ನಿಲ್ದಾಣ, ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭಿಕ್ಷುಕರು ಭಿಕ್ಷಾಟನೆ ಮಾಡುವುದನ್ನು ನೋಡಿದ್ದೇವೆ. ಆದರೆ ಇದೀಗ ನಮ್ಮ ಮೆಟ್ರೋ ಒಳಗೆ ವ್ಯಕ್ತಿಯೋರ್ವ ಭಿಕ್ಷಾಟನೆ ಮಾಡಿದ್ದು, ಪ್ರಯಾಣಿಕರು Read more…

ಲಿವ್-ಇನ್-ರಿಲೇಶನ್ ಶಿಪ್: ಮುಸ್ಲಿಂ ಯುವಕ-ಹಿಂದೂ ಯುವತಿ ಸಹಜೀವನಕ್ಕೆ ಅವಕಾಶ ನೀಡಿದ ಕೋರ್ಟ್

ಮುಂಬೈ: ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಲಿವ್-ಇನ್-ರಿಲೇಶನ್ ಶಿಪ್ ಒಪ್ಪಿದ ನ್ಯಾಯಾಲಯ ಸಹಜೀವನಕ್ಕೆ ಅವಕಾಶ ನೀಡಿ ತೀರ್ಪು ಪ್ರಕಟಿಸಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಇಬ್ಬರ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 50 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ |SBI recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ಲರಿಕಲ್ ಕೇಡರ್ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಗಳಿಗೆ ಆಸಕ್ತ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಸೂಸೈಡ್’ ; ‘ಅಪಾರ್ಟ್ ಮೆಂಟ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, ಅಪಾರ್ಟ್ ಮೆಂಟ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದಲ್ಲಿ ನಡೆದಿದೆ. RMZ ಗ್ಯಾಲರಿಯಾ ಅಪಾರ್ಟ್ ಮೆಂಟ್ ನಲ್ಲಿ Read more…

SHOCKING : ನಟ ‘ಅಲ್ಲು ಅರ್ಜುನ್’ ಬಿಡುಗಡೆಗೆ ಒತ್ತಾಯಿಸಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ : ವಿಡಿಯೋ ವೈರಲ್.!

ನಟ ‘ಅಲ್ಲು ಅರ್ಜುನ್’ ಬಿಡುಗಡೆಗೆ ಒತ್ತಾಯಿಸಿ ಅವರ ಅಭಿಮಾನಿಯೊಬ್ಬರು ಶುಕ್ರವಾರ ರಾತ್ರಿ ಚಂಚಲಗುಡ ಜೈಲಿನ ಹೊರಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಿಸೆಂಬರ್ 4 ರಂದು ನಡೆದ ಪುಷ್ಪಾ 2: ದಿ Read more…

ಏಕಾಏಕಿ ರಸ್ತೆಗೆ ನುಗ್ಗಿದ ಮಗು: ಶರವೇಗದಲ್ಲಿ ಬಂದ ಲಾರಿ; ಕೂದಲೆಳೆ ಅಂತರದಲ್ಲಿ ಬಚಾವಾದ ಕಂದ | Video

ಪುಟ್ಟ ಮಕ್ಕಳ ಮೇಲೆ ತಂದೆ-ತಾಯಿ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೇ. ಅರೇಕ್ಷಣ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಮಕ್ಕಳು ಅನಾಹುತಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಇಲ್ಲೋರ್ವ ಮಗು ಏಕಾಏಕಿ ರಸ್ತೆ ದಾಟಲು Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ (ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಳಗ್ಗೆಯಿಂದ ಸಂಜೆವರೆಗೂ ಪವರ್ ಕಟ್ ಇರಲಿದೆ. ಡಿ.15ರ ಭಾನುವಾರ ಬೆಳಗ್ಗೆ Read more…

BIG NEWS : ಸಂವಿಧಾನದಲ್ಲಿ ಭಾರತೀಯವಾದುದೇನೂ ಇಲ್ಲ ಎಂದು ಸಾವರ್ಕರ್ ಹೇಳಿದ್ದಾರೆ : ರಾಹುಲ್ ಗಾಂಧಿ |Rahul Gandhi

ನವದೆಹಲಿ : ಸಂಸತ್ತಿನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲು “ನಮ್ಮ ಸಂವಿಧಾನದಲ್ಲಿ ಭಾರತೀಯವಾದುದು ಏನೂ ಇಲ್ಲ” ಎಂಬ ಹಿಂದುತ್ವ ಸಿದ್ಧಾಂತಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಹೇಳಿಕೆಯನ್ನು ವಿರೋಧ Read more…

ಬಿ.ಎಡ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ Read more…

ಒಂಟಿಯಾಗಿ ಅಟ್ಲಾಂಟಿಕ್ ಸಾಗರವನ್ನು ದಾಟುವ ಸಾಹಸಕ್ಕೆ ಮುಂದಾದ ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಮೊಮ್ಮಗಳು!

ಇಂಗ್ಲೆಂಡ್ ನ ಶೆಫೀಲ್ಡ್ ನಲ್ಲಿ ನೆಲೆಸಿರುವ ರಾಷ್ಟ್ರ ಕವಿ ಜಿ.ಎಸ್ ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯ ಪ್ರಸಾದ್ ಒಂಟಿಯಾಗಿ ದೋಣಿಯಲ್ಲಿ ಹುಟ್ಟು ಹಾಕಿಕೊಂಡು ಅಟ್ಲಾಂಟಿಕ್ ಸಾಗರವನ್ನು ದಾಟುವ ಸಾಹಸವನ್ನು Read more…

ಮಗಳ ಮದುವೆ ಹಾಲ್ ನಲ್ಲೇ ಆಕೆಯ ತಿಥಿ ಕಾರ್ಡ್ ಹಂಚಿದ ತಂದೆ!

ತಂದೆ-ತಾಯಿ ಕಷ್ಟಪಟ್ಟು ವಿದ್ಯಾಭ್ಯಾಸ ಕಲುಷಿ, ಮಗಳು ತನ್ನ ಕಾಲಮೇಲೆ ತಾನು ನಿಲ್ಲಲೆಂದು ಚನ್ನಾಗಿ ಓದಿಸುತ್ತಿದ್ದರೆ ಪ್ರೀತಿ-ಪ್ರೇಮ ಎಂದು ಪೋಷಕರ ಆಸೆಗೆ ತಣ್ಣೀರೆರಚಿ ಬೇರೆ ಯುವಕನನ್ನು ಮಗಳು ಮದುವೆಯಾಗುತ್ತಿದ್ದಂತೆ ನೊಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...