alex Certify Live News | Kannada Dunia | Kannada News | Karnataka News | India News - Part 860
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 12 ಸಾವಿರ ರೂ. ವಿದ್ಯಾರ್ಥಿ ವೇತನ: ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿಗೆ ಸೆಪ್ಟಂಬರ್ ನಿಂದ ಡಿಸೆಂಬರ್ ಮಾಹೆಯಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಯು ಡಿ. Read more…

Chandrayaan-3 : ಚಂದ್ರನ ಮೇಲೆ ಸೂರ್ಯೋದಯ : ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್ ಸಕ್ರಿಯಗೊಳಿಸಲು ಇಸ್ರೋ ಸಿದ್ಧತೆ!

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರನಿಗೆ ಕಳುಹಿಸಿದ ಚಂದ್ರಯಾನ -3 ರ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್ಗಳನ್ನು ಮತ್ತೊಮ್ಮೆ ಸಕ್ರಿಯಗೊಳಿಸಲು ಸಿದ್ಧತೆಗಳು ನಡೆಯುತ್ತಿವೆ. ಆದಾಗ್ಯೂ, ಲ್ಯಾಂಡರ್ Read more…

Gruha Lakshmi Scheme : ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ಸುಮಾರು 93 ಸಾವಿರಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ Read more…

BIGG NEWS : ಇಂದು ಕಾವೇರಿ ನೀರು ಹಂಚಿಕೆ ಸಂಬಂಧ ಮಹತ್ವದ ವಿಚಾರಣೆ : ರೈತರ ಚಿತ್ತ `ಸುಪ್ರೀಂಕೋರ್ಟ್’ ನತ್ತ!

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ರಾಜ್ಯದ ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕಾವೇರಿ ನದಿ Read more…

ಬಿಜೆಪಿಗೆ ಬಿಗ್ ಶಾಕ್: ಮಾಜಿ ಸಂಸದ ಕಾಂಗ್ರೆಸ್ ಸೇರ್ಪಡೆ

ಭೋಪಾಲ್: ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಯಿಂದ ಪ್ರತಿಪಕ್ಷ ಕಾಂಗ್ರೆಸ್‌ಗೆ ಹಿರಿಯ ನಾಯಕರ ವಲಸೆ ಮುಂದುವರಿದಿದೆ. ಬುಡಕಟ್ಟು ಜನಾಂಗದ ಪ್ರಾಬಲ್ಯದ ಮಹಾಕೋಶಲ್ ಪ್ರದೇಶದಲ್ಲಿ ಆಡಳಿತ ಪಕ್ಷಕ್ಕೆ ಮೊದಲ Read more…

ಅಜೆರ್ಬೈಜಾನ್-ಅರ್ಮೇನಿಯಾ ಯುದ್ಧ: ಮಕ್ಕಳು ಸೇರಿದಂತೆ 200 ಜನರು ಸಾವು|Azerbaijan Armenia War

ಅಜೆರ್ಬೈಜಾನ್ ಮತ್ತು ಅರ್ಮೇನಿಯಾ ನಡುವಿನ ಯುದ್ಧದಲ್ಲಿ ಸುಮಾರು 200 ಜನರು ಸಾವನ್ನಪ್ಪಿದ್ದಾರೆ. ನಾಗೋರ್ನೊ-ಕರಬಾಖ್ನಲ್ಲಿ ಅಜೆರ್ಬೈಜಾನ್ ಮಿಲಿಟರಿ ಕ್ರಮದ ನಂತರ ಸಾವಿರಾರು ಜನರು ಬಾಧಿತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರಬಾಖ್ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: 1.17 ಲಕ್ಷ ಕಾರ್ಡ್ ತಿದ್ದುಪಡಿ, 93 ಸಾವಿರ ಬಿಪಿಎಲ್ ಕಾರ್ಡ್ ತಿರಸ್ಕೃತ…?

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಾರ್ಡ್ ತಿದ್ದುಪಡಿಗೆ 3.18 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಒಂದು ತಿಂಗಳಲ್ಲಿ ಹೊಸ ತಿದ್ದುಪಡಿಗೆ 53,219 ಮಂದಿ Read more…

BIGG NEWS : ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ : ಸಂಸದರಿಗೆ ಪ್ರಧಾನಿ ಮೋದಿ ಧನ್ಯವಾದ

ನವದೆಹಲಿ: ಲೋಕಸಭೆಯಲ್ಲಿ ‘ನಾರಿ ಶಕ್ತಿ ವಂದನಾ ಮಸೂದೆ’ ಅಂಗೀಕಾರವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯ ಅಂಗೀಕಾರದೊಂದಿಗೆ, ಮಹಿಳೆಯರ ನೇತೃತ್ವದ ಅಭಿವೃದ್ಧಿ ಅಭೂತಪೂರ್ವ ವೇಗವನ್ನು Read more…

PM Kusum Yojana : ಕೇಂದ್ರ ಸರ್ಕಾರದ ಈ ಯೋಜನೆಯಡಿ ರೈತರಿಗೆ ಸಿಗಲಿವೆ ಈ ಸೌಲಭ್ಯಗಳು

ನವದೆಹಲಿ : ಕೃಷಿಯನ್ನು ಸುಲಭಗೊಳಿಸಲು ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳಲ್ಲಿ ಪಿಎಂ ಕುಸುಮ್ ಯೋಜನೆಯೂ ಒಂದು. ಈ ಯೋಜನೆಯಡಿ, ಸೌರ ಶಕ್ತಿಯ ಬಳಕೆಗಾಗಿ ರೈತ ಸಹೋದರರಿಗೆ Read more…

ಒಂದೇ ದಿನ ಎರಡು ಪರೀಕ್ಷೆ: ಅಭ್ಯರ್ಥಿಗಳಲ್ಲಿ ಗೊಂದಲ

ಒಂದೇ ದಿನ ಎರಡು ಪರೀಕ್ಷೆಗಳು ನಿಗದಿಯಾಗಿದ್ದು ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಒಂದು ಉನ್ನತ ಶಿಕ್ಷಣದ ಪರೀಕ್ಷೆಯಾದರೆ, ಮತ್ತೊಂದು ಉದ್ಯೋಗದ ನೇಮಕಾತಿ ಪರೀಕ್ಷೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಜಿ ಸಿಇಟಿ Read more…

BIGG NEWS : ರಾಜ್ಯಕ್ಕೆ ಮತ್ತೆ ವಕ್ಕರಿಸಿದ `ಚರ್ಮಗಂಟು’ ರೋಗ : ರೈತರಲ್ಲಿ ಆತಂಕ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾನುವಾರುಗಳ ಚರ್ಮಗಂಟು ರೋಗ ಮತ್ತೆ ಹೆಚ್ಚುತ್ತಿದ್ದು, ರೈತರಿಗೆ ಆತಂಕ ಎದುರಾಗಿದೆ. ಕಳೆದ ವರ್ಷ ಜಾನುವಾರುಗಳ ಚರ್ಮಗಂಟು ರೋಗ ತೀವ್ರವಾಗಿತ್ತು. ಆದರೆ ಈ Read more…

ಶಿಕ್ಷಕರ ಹುದ್ದೆ ನೇಮಕಾತಿ: ಕೆಪಿಎಸ್‌ಸಿಯಿಂದ ಹೆಚ್ಚುವರಿ ಶಿಕ್ಷಕರ ಹುದ್ದೆ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಹೆಚ್ಚುವರಿ ಶಿಕ್ಷಕರ ಹುದ್ದೆ ಆಯ್ಕೆ ಪಟ್ಟಿ ಪ್ರಕಟಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳ ಗ್ರೂಪ್ ಸಿ ವೃಂದದ 200 Read more…

ಕರುಳುಗಳ ಶಕ್ತಿ ಉತ್ತಮಪಡಿಸಿಕೊಳ್ಳಲು ಮಾಡಿ ʼಮಂಡೂಕಾಸನʼ

ಮಂಡೂಕ ಎಂದರೆ ಕಪ್ಪೆ. ಈ ಆಸನವನ್ನು ಮಾಡಿದಾಗ ದೇಹವು ಕಪ್ಪೆಯ ಆಕಾರವನ್ನು ಹೋಲುತ್ತದೆ. ಹೊಟ್ಟೆಯ ಮಾಂಸಖಂಡಗಳು ಮತ್ತು ಕರುಳುಗಳ ಶಕ್ತಿಯನ್ನು ಉತ್ತಮಪಡಿಸಿಕೊಳ್ಳಲು ಈ ಆಸನ ಸಹಕಾರಿಯಾಗುತ್ತದೆ. ಇದನ್ನು ಮಾಡುವ Read more…

`Whats App’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ `ವಾಟ್ಸಪ್ ಪೇ’ ಮೂಲಕ ಪಾವತಿ ಸೌಲಭ್ಯ!

ನವದೆಹಲಿ : ವಾಟ್ಸಾಪ್ ಭಾರತದಲ್ಲಿ ಹೊಸ ವೈಶಿಷ್ಟ್ಯವನ್ನು ಹೊರತರುತ್ತಿದೆ, ಇದು ತನ್ನ ಅತಿದೊಡ್ಡ ಮಾರುಕಟ್ಟೆಯಲ್ಲಿ ಬಳಕೆದಾರರಿಗೆ ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ನಿಂದ ವಿವಿಧ ಪಾವತಿ ಆಯ್ಕೆಗಳನ್ನು ಬಳಸಿಕೊಂಡು ವ್ಯವಹಾರಗಳಿಗೆ ಪಾವತಿಸಲು Read more…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಹೈಟೆಕ್ ಸರ್ಕಾರಿ ಶಾಲೆ

ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಳ ಮಾಡಿ ಹೈಟೆಕ್ ಸ್ಪರ್ಶ ನೀಡಲು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸುವ ಪೈಲೆಟ್ ಪ್ರಾಜೆಕ್ಟ್ ರಾಮನಗರ Read more…

ರಾಜ್ಯದ ಜನರೇ ಗಮನಿಸಿ : `ಜನತಾ ದರ್ಶನ’ ಕಾರ್ಯಕ್ರಮಕ್ಕೆ ಇಂದಿನಿಂದ ಅಹವಾಲು ಸಲ್ಲಿಸಲು ಅವಕಾಶ

ಬೆಂಗಳೂರು : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು Read more…

ಭಾರತೀಯ ಆಂಡ್ರಾಯ್ಡ್ ಬಳಕೆದಾರರನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನಿ ಹ್ಯಾಕರ್ಸ್ : ಈ 3 ಅಪ್ಲಿಕೇಶನ್ ಗಳನ್ನು ಬಳಸಬೇಡಿ!

ನವದೆಹಲಿ: “ಪಾರದರ್ಶಕ ಟ್ರೈಬರ್” (Transparent Triber) ಎಂದು ಕರೆಯಲ್ಪಡುವ ಪಾಕಿಸ್ತಾನದ ಹ್ಯಾಕಿಂಗ್ ಗುಂಪು ಭಾರತದ ಆಂಡ್ರಾಯ್ಡ್ ಬಳಕೆದಾರರನ್ನು ಗುರಿಯಾಗಿಸಲು ಮೋಸದ ಮತ್ತು ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಬಳಸುತ್ತಿದೆ ಎಂದು ವರದಿಯಾಗಿದೆ. Read more…

ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ : ಕಾವೇರಿ ಹೋರಾಟಕ್ಕೆ ನಟ ದುನಿಯಾ ವಿಜಯ್ ಸಾಥ್!

  ಬೆಂಗಳೂರು : ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿರುದ್ಧ ಕನ್ನಡ ಚಿತ್ರರಂಗ ದನಿ ಎತ್ತಿದ್ದು, ಹಿರಿಯ ನಟರಾದ ಅನಂತ್ ನಾಗ್, ಶಿವರಾಜ್ ಕುಮಾರ್, ದರ್ಶನ್, ಸುದೀಪ್ ಕಾವೇರಿ Read more…

ಐಸ್ ಕ್ಯೂಬ್ಸ್ ನಿಂದ ಹೀಗೆ ಮಾಡಿ ‘ತ್ವಚೆ’ಯ ರಕ್ಷಣೆ

ಸಾಮಾನ್ಯವಾಗಿ ಉರಿ ಕಡಿಮೆಯಾಗಲು ಅಥವಾ ನೋವು ಕಡಿಮೆಯಾಗಲು ಐಸ್ ಕ್ಯೂಬ್ಸ್ ಗಳನ್ನು ಬಳಕೆ ಮಾಡುವುದುಂಟು. ಆದರೆ, ಇದರಿಂದ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ. ಐಸ್ ಕ್ಯೂಬ್ ಬಳಕೆ ಮಾಡುವುದರಿಂದ ತ್ವಚೆಯು Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 21 ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಬೆಂಗಳೂರಿನ ಈ Read more…

BIGG NEWS : ರಾಜ್ಯದಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

ಬೆಂಗಳೂರು : ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ರಾಜ್ಯಾದ್ಯಂತ ಮಲೇರಿಯಾ, ಡೆಂಗ್ಯೂ, ಚಿಕೂನ್‍ಗುನ್ಯಾ, ಮೆದುಳುಜ್ವರ ಹಾಗೂ ಆನೆಕಾಲು ರೋಗಗಳ ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ. Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸೂಚನೆಯಂತೆ, ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಿಕ ಪಿಂಚಣಿ ಪಡೆಯುತ್ತಿರುವವರಿಗೆ ಅಕ್ಟೋಬರ್-2023ರ ತಿಂಗಳಿನಿಂದ ಪಿಂಚಣಿದಾರರ ಖಾತೆಗೆ ನೇರ ಹಣ ಸಂದಾಯ (ಡಿಬಿಟಿ) ಮೂಲಕ Read more…

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇಂದು ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, Read more…

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ Read more…

ಸರ್ಕಾರದ ಎಲ್ಲಾ ಕಚೇರಿ, ಸಭೆ, ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಮತ್ತೆ ಸುತ್ತೋಲೆ: ಆದೇಶ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಮತ್ತೆ ಸುತ್ತೋಲೆ ಹೊರಡಿಸಿದೆ. 2018ರ ಆದೇಶ ಪಾಲನೆ ಆಗದಿರುವುದಕ್ಕೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ Read more…

ಇಲ್ಲಿದೆ ರುಚಿಕರ ಮಟನ್ ಫ್ರೈ ರೆಸಿಪಿ

ಕೇರಳದ ನಾನ್ ವೆಜ್ ಅಡುಗೆಗಳು ಸಾಕಷ್ಟು ಜನಪ್ರಿಯವಾಗಿದ್ದು, ಅದರ ರುಚಿ ತಿಂದವರಷ್ಟೇ ಬಲ್ಲರು. ನೀವೂ ನಾನ್ ವೆಜ್ ಪ್ರಿಯರಾಗಿದ್ದು ನಿಮಗೂ ಕೇರಳ ಶೈಲಿಯ ಮಟನ್ ಫ್ರೈ ಮಾಡಿ ಸವಿಯಬೇಕು Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: 3ನೇ ವಂದೇ ಭಾರತ್ ರೈಲಿಗೆ ಸೆ. 24ರಂದು ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದೆ. ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ Read more…

ಬೃಹತ್ ನೇಮಕಾತಿ : 2,50,000 ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾದ ಅಮೆಜಾನ್ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ರಜಾದಿನದ ಶಾಪಿಂಗ್ ಋತುವಿನಲ್ಲಿ 2,50,000 ಯುಎಸ್ ಕಾರ್ಮಿಕರನ್ನು ನೇಮಿಸಲು ಅಮೆಜಾನ್ ಕಂಪನಿ ಉದ್ದೇಶಿಸಿದ್ದು, ಇದು ಕಳೆದ ಎರಡು ವರ್ಷಗಳಲ್ಲಿ ನೇಮಕಗೊಂಡ ಜನರ ಸಂಖ್ಯೆಗಿಂತ ಶೇಕಡಾ 67 Read more…

ಈ ಹೊಗೆಯನ್ನು ಸೇವಿಸುವುದರಿಂದ ಕಡಿಮೆಯಾಗುವುದು ಗಂಟಲು ನೋವು

  ಗಂಟಲು ನೋವು, ಶೀತ, ಕಫಕ್ಕೆ ಹಾಲಿನ ಜೊತೆಗೆ ಅರಶಿನ ಮಿಕ್ಸ್ ಮಾಡಿ ಸೇವಿಸಲು ಹೇಳುತ್ತಾರೆ. ಇದು ಉತ್ತಮ ಮನೆಮದ್ದೇ. ಆದರೆ ಅದೇರೀತಿ ಅರಶಿನದ ಹೊಗೆ ಸೇವಿಸುವುದರಿಂದಲೂ ಕೂಡ Read more…

BIGG NEWS : ಹೆಂಡತಿಯ ಆತ್ಮಹತ್ಯೆ ಬೆದರಿಕೆಯು ‘ಕ್ರೌರ್ಯ’ಕ್ಕೆ ಸಮಾನ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಆತ್ಮಹತ್ಯೆ ಬೆದರಿಕೆಗಳಿಂದಾಗಿ ನಿರಂತರ ಭಯವು ಕ್ರೌರ್ಯಕ್ಕೆ ಸಮಾನವಾಗಿದೆ, ಏಕೆಂದರೆ ಅಂತಹ ಸಂಗಾತಿಯೊಂದಿಗೆ ವಾಸಿಸುವುದು ಹಾನಿಕಾರಕವಾಗಿದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹವು ಪರಸ್ಪರ ನಂಬಿಕೆ, ಗೌರವ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...