alex Certify Live News | Kannada Dunia | Kannada News | Karnataka News | India News - Part 862
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕೆನಡಾದಲ್ಲಿ `ಖಲಿಸ್ತಾನಿಗಳ’ ಅಟ್ಟಹಾಸ : ಪ್ರಧಾನಿ ಮೋದಿ ಪ್ರತಿಕೃತಿ, ಭಾರತೀಯ ಧ್ವಜಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ!

ನವದೆಹಲಿ : ಕೆನಡಾದಲ್ಲಿ ಖಲಿಸ್ತಾನಿಗಳ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಚಪ್ಪಲಿಯಿಂದ ಹೊಡೆದು ಭಾರತೀಯ ಧ್ವಜವನ್ನು ಸುಟ್ಟು ಪ್ರತಿಭಟನೆ ನಡೆಸಿದ್ದಾರೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ Read more…

ವಾಹನ ಸವಾರರ ಗಮನಕ್ಕೆ : ಸೆ.28 ರಂದು ಶಿವಮೊಗ್ಗದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ , ಇಲ್ಲಿದೆ ಪರ್ಯಾಯ ಮಾರ್ಗ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.28 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಘೂ Read more…

ಬಾಲಿವುಡ್ ನಟಿ `ವಹೀದಾ ರೆಹಮಾನ್’ ಗೆ `ದಾದಾಸಾಹೇಬ್ ಫಾಲ್ಕೆ’ ಜೀವಮಾನ ಸಾಧನೆ ಪ್ರಶಸ್ತಿ| Dadasaheb Phalke

ನವದೆಹಲಿ: ಹಿಂದಿ ಚಿತ್ರರಂಗದ ಅತ್ಯುತ್ತಮ ನಟಿಯರಲ್ಲಿ ಒಬ್ಬರಾದ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉದ್ಯಮದಲ್ಲಿ ತನ್ನ ಅತ್ಯುತ್ತಮ ಅಭಿನಯದಿಂದ ಲಕ್ಷಾಂತರ ಹೃದಯಗಳನ್ನು ಗೆದ್ದ Read more…

‘ಕಾವೇರಿ’ ಕಿಚ್ಚು : ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ‘ವಾಟಾಳ್ ನಾಗರಾಜ್’ ಎಚ್ಚರಿಕೆ

ಬೆಂಗಳೂರು : ಬೆಂಗಳೂರಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ Read more…

ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಶಿಕ್ಷಣದ ಹಕ್ಕು, ಘನತೆಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಸ್ವಯಂ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳ ಸುಗ್ರೀವಾಜ್ಞೆಯು ವಿದ್ಯಾರ್ಥಿಯ ಶಿಕ್ಷಣದ ಹಕ್ಕು ಮತ್ತು ಮಾನವ ಘನತೆಯಿಂದ ಬದುಕುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಲಸೆ ಪಡೆಯಲು Read more…

BREAKING : ಬೆಂಗಳೂರಿನಲ್ಲಿ ತೀವ್ರಗೊಂಡ ‘ಕಾವೇರಿ’ ಕಿಚ್ಚು : ರಾಜಭವನಕ್ಕೆ ಮುತ್ತಿಗೆ ಯತ್ನ, ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ `ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ರಾಜಭವನ ಪ್ರವೇಶಿಸಲು ಯತ್ನಿಸಿದ ವಾಟಾಳ್ ನಾಗರಾಜ್ ರನ್ನು ಪೊಲೀಸರು Read more…

ಶೀಘ್ರದಲ್ಲೇ ಐಸಿಸಿ ಏಕದಿನ ರಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಲಿದ್ದಾರೆ ಶುಭಮನ್ ಗಿಲ್

ಭಾರತ ಕ್ರಿಕೆಟ್ ತಂಡದ ಆರಂಭಿಕ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್ ಒಂದರ ಮೇಲೊಂದು ದಾಖಲೆ ಬರೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿದ್ದಾರೆ. ಈಗಾಗಲೇ ಏಕದಿನ ಕ್ರಿಕೆಟ್ ನಲ್ಲಿ ಡಬಲ್ Read more…

BREAKING : ಸ್ಯಾಂಡಲ್ ವುಡ್ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತವಾಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ Read more…

BIGG NEWS : ಜಿ-20 ಶೃಂಗಸಭೆ ವೇಳೆ ಕೆನಡಾ ಪ್ರಧಾನಿ ಟ್ರುಡೋ ವಿಮಾನದಲ್ಲಿ ಕೊಕೇನ್ ತುಂಬಿತ್ತು : ದೀಪಕ್ ವೋಹ್ರಾ ಹೊಸ ಬಾಂಬ್!

ನವದೆಹಲಿ: ಜಿ 20 ಶೃಂಗಸಭೆಗಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಬಗ್ಗೆ ನಿವೃತ್ತ ಭಾರತೀಯ ರಾಜತಾಂತ್ರಿಕ ದೀಪಕ್ ವೋಹ್ರಾ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

ಇಂದು ಇಂಗ್ಲೆಂಡ್ ಹಾಗೂ ಐರ್ಲ್ಯಾಂಡ್ ನಡುವಣ ಮೂರನೇ ಏಕದಿನ ಪಂದ್ಯ

ಇಂದು  ಇಂಗ್ಲೆಂಡ್ ಹಾಗೂ ಐರ್ಲ್ಯಾಂಡ್ ನಡುವೆ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಸರಣಿ ಕೈ ವಶ ಮಾಡಿಕೊಳ್ಳಲು ಇಂಗ್ಲೆಂಡ್ ಸಜ್ಜಾಗಿದೆ. ಐರ್ಲ್ಯಾಂಡ್ ತಂಡ ಕೂಡ ಬಲಿಷ್ಠ ಇಂಗ್ಲೆಂಡ್ ತಂಡದ Read more…

BIG NEWS : ‘ಮೇಕೆದಾಟು’ ಯೋಜನೆಯಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಸಾಧ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೇಕೆದಾಟು ಯೋಜನೆಯಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಪ್ರತಿಭಟನೆ ವಿಕೋಪಕ್ಕೆ Read more…

ಗಮನಿಸಿ : ಸೆ.30 ರೊಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗಳು ಸ್ಥಗಿತಗೊಳ್ಳಬಹುದು!

ನವದೆಹಲಿ : ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ವಿವರಗಳನ್ನು ಸಲ್ಲಿಸದಿದ್ದರೆ ಸಣ್ಣ ಉಳಿತಾಯ ಯೋಜನೆಗಳ ಖಾತೆಗಳು ಸ್ಥಗಿತಗೊಳ್ಳಬಹುದು. ಇದು ಸೆಪ್ಟೆಂಬರ್ 30, 2023 Read more…

BREAKING : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಕರವೇ ಅಧ್ಯಕ್ಷ ನಾರಾಯಣಗೌಡ ಪೊಲೀಸ್ ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಸಿಎಂ ನಿವಾಸಕ್ಕೆ Read more…

ಬಿಜೆಪಿಯವರು ರಾಜಕೀಯಕ್ಕೆ ಕಾವೇರಿ ಪ್ರತಿಭಟನೆ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ಕಿಡಿ

ಸ ಮೈಸೂರು : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಬೆಂಗಳೂರು ಬಂದ್ : ಪೊಲೀಸರಿಗೆ ತಂದಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಇನ್ನೂ, ಬೆಂಗಳೂರು Read more…

ಪೋಷಕರೇ ಗಮನಿಸಿ : ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 11 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. Read more…

ಬೆಂಗಳೂರು ಬಂದ್ ಗೆ ‘ಜೆಡಿಎಸ್’ ಸಂಪೂರ್ಣ ಬೆಂಬಲವಿದೆ : ಮಾಜಿ ಪ್ರಧಾನಿ ‘HDD’

ಬೆಂಗಳೂರು : ಇಂದು ಸೆ.26 ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ಬೋಟ್ ಸೇಲಿಂಗ್ ನಲ್ಲಿ `ನೇಹಾ ಠಾಕೂರ್’ ಬೆಳ್ಳಿ ಪದಕ

ಹ್ಯಾಂಗ್ ಝೌ : ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ನೇಹಾ ಠಾಕೂರ್ ಮಹಿಳೆಯರ ದೋಣಿ ಸೇಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾರತವು Read more…

BREAKING : ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ : ಬಸ್ ನ ಆಕ್ಸಲೇಟರ್ ಕಟ್ ಆಗಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ Read more…

`ಕರ್ನಾಟಕದ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ : `ಕಾವೇರಿ ಹೋರಾಟ’ಕ್ಕೆ ನಟ ಸುದೀಪ್ ಸಾಥ್| Actor Sudeep

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಈ Read more…

BREAKING : ಬೆಂಗಳೂರಿನಲ್ಲಿ ತೀವ್ರಗೊಂಡ `ಕಾವೇರಿ ಕಿಚ್ಚು’ : ರವಿಕುಮಾರ್ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ Read more…

Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರೈತರೊಬ್ಬರು 2 Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಸ್ಕ್ವಾಷ್ ತಂಡಕ್ಕೆ ಭರ್ಜರಿ ಗೆಲುವು|Asian Games -2023

ಏಷ್ಯನ್ ಗೇಮ್ಸ್ 2023 ರ ಮೂರನೇ ದಿನವಾದ ಮಂಗಳವಾರ ಭಾರತದ ಸ್ಕ್ವಾಷ್ ತಂಡ ಅದ್ಭುತ ಪ್ರದರ್ಶನ ನೀಡಿತು. ಸ್ಕ್ವಾಷ್ ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 3-0 ಅಂತರದಿಂದ ಮಣಿಸಿತು. Read more…

BIG NEWS : ‘ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ : ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು : ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ, ಆದರೆ  ಕಾವೇರಿಗಾಗಿ  ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ  ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದ್ದಾರೆ. Read more…

BIGG NEWS : `ಕರ್ನಾಟಕ ಬಂದ್’ ಗೆ `ಕರವೇ’ ಬೆಂಬಲ ಇಲ್ಲ : ಕರವೇ ಅಧ್ಯಕ್ಷ ನಾರಾಯಣಗೌಡ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ನನ್ನ ಬೆಂಬಲ ಇಲ್ಲ ಎಂದು Read more…

BREAKING : ಮಾಜಿ ಸಿಎಂ ‘ವೀರೇಂದ್ರ ಪಾಟೀಲ್’ ಪತ್ನಿ ಶಾರದಾ ಪಾಟೀಲ್ ಇನ್ನಿಲ್ಲ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ್ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ವಿಧಿವಶರಾಗಿದ್ದಾರೆ . ಶಾರದಾ ಪಾಟೀಲ್ ಅವರಿಗೆ Read more…

BREAKING : ಡಾಲರ್ ಮುಂದೆ ಸಾರ್ವತ್ರಿಕ ಕುಸಿತ ಕಂಡ ರೂಪಾಯಿ : ಡಾಲರ್ ಗೆ 83.21 ರೂ!

ಮುಂಬೈ: ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಕುಸಿತ ಮುಂದುವರೆದಿದ್ದು, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 8 ಪೈಸೆ ಕುಸಿತ ಕಂಡು 83.21 Read more…

GOOD NEWS : ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2023-24 ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು Read more…

ವಿದ್ಯಾರ್ಥಿಗಳೇ ಗಮನಿಸಿ : ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ Read more…

BREAKING : ಬೆಂಗಳೂರು ಬಂದ್ ಗೆ ‘ಸ್ಯಾಂಡಲ್ ವುಡ್’ ಬೆಂಬಲ : ಚಿತ್ರ ಪ್ರದರ್ಶನ, ಶೂಟಿಂಗ್ ಸ್ಥಗಿತ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ವಿವಿಧ ಸಂಘಟನೆಗಳು, ಉದ್ಯಮಗಳು ಬೆಂಬಲ ನೀಡಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...