alex Certify Live News | Kannada Dunia | Kannada News | Karnataka News | India News - Part 867
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗ ಗಲಾಟೆ ಪ್ರಕರಣ ಹಿನ್ನಲೆ 24 ಎಫ್ಐಆರ್ ದಾಖಲು, 60 ಜನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಎಸ್.ಪಿ. ಮಿಥುನ್ Read more…

ಮಾರುತಿ ಕಾರನ್ನು ರೋಲ್ಸ್ ರಾಯ್ಸ್ ಆಗಿ ಪರಿವರ್ತಿಸಿದ ಯುವಕ; ಹುಬ್ಬೇರಿಸುವಂತಿದೆ ಈತ ಖರ್ಚು ಮಾಡಿದ ಹಣ !

ಕಡಿಮೆ ಬೆಲೆಯ ಕಾರನ್ನ ದುಬಾರಿ ಬೆಲೆಯ ವಾಹನವನ್ನಾಗಿ ಪರಿವರ್ತಿಸೋ ಕ್ರೇಜ್ ಹಲವರಲ್ಲಿದೆ. ಅಂಥದ್ದೊಂದು ಪ್ರಕರಣವೊಂದರಲ್ಲಿ ಕೇರಳದ 18 ವರ್ಷದ ಯುವಕ ತನ್ನ ಮನೆಯಲ್ಲಿದ್ದ ಮಾರುತಿ 800 ಕಾರನ್ನು ಮಿನಿ Read more…

ತರಕಾರಿ ಮಾರಲು ಆಡಿ ಕಾರ್ ನಲ್ಲಿ ಬರ್ತಾರೆ ಈ ಯುವ ರೈತ !

ರೈತರೆಂದರೆ ಬಡವರು, ಆರ್ಥಿಕವಾಗಿ ಹಿಂದುಳಿದವರು, ಐಷಾರಾಮಿ ಜೀವನದಿಂದ ದೂರ ಎಂಬ ಕಲ್ಪನೆ ಇದೀಗ ಬದಲಾಗಿದೆ. ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ, ಆಧುನಿಕತೆ ಹೆಚ್ಚಾದಂತೆ ಕೃಷಿಕರ ಬದು ಕು ಕೂಡ ಹೊಸ Read more…

ವೈದ್ಯರ ಚೀಟಿ ಇಲ್ಲದೆ ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದ್ದಕ್ಕೆ ಯುವಕನಿಂದ ದುಷ್ಕೃತ್ಯ: ಮೆಡಿಕಲ್ ಶಾಪ್ ಗೆ ಹಾನಿ, ಮಾಲೀಕನ ಮೇಲೆ ಹಲ್ಲೆ

ದಾವಣಗೆರೆ: ವೈದ್ಯರ ಚೀಟಿ ಇಲ್ಲದೆ ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಮೆಡಿಕಲ್ ಶಾಪ್ ಗ್ಲಾಸ್ ಒಡೆದು ಹಾನಿಗೊಳಿಸಿ, ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾನೆ. ದಾವಣಗೆರೆ ಜಿಲ್ಲೆ ಹರಿಹರ Read more…

ಜಿಂಬಾಬ್ವೆಯಲ್ಲಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಸಾವು

ಜಿಂಬಾಬ್ವೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿ ಬಳಿ ಖಾಸಗಿ ವಿಮಾನ ತಾಂತ್ರಿಕ ದೋಷದ Read more…

ಇಂದು ʼವೇಷʼ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ವಿನೋದ್ ಪ್ರಭಾಕರ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಕೃಷ್ಣ ನಡಪಾಲ್ ನಿರ್ದೇಶನದ ‘ವೇಷ’ ಸಿನಿಮಾದ ಟ್ರೈಲರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದ್ದು, ಮರಿ ಟೈಗರ್ Read more…

ಗ್ರಾಮೀಣ ಜನತೆಗೆ ಸಿಎಂ ಗುಡ್ ನ್ಯೂಸ್: ಹಳ್ಳಿಗಳಲ್ಲೇ ವ್ಯಾಜ್ಯ ಬಗೆಹರಿಸಲು ರಾಜ್ಯದಲ್ಲಿ ‘ಗ್ರಾಮ ನ್ಯಾಯಾಲಯ’ಗಳ ಸ್ಥಾಪನೆ

ಬೆಂಗಳೂರು: ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ Read more…

BREAKING : ಶಿವಮೊಗ್ಗದಲ್ಲಿ ಆದಷ್ಟು ಬೇಗ ‘ನಿಷೇಧಾಜ್ಞೆ’ ಹಿಂಪಡೆಯುತ್ತೇವೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಿವಮೊಗ್ಗದಲ್ಲಿ ಆದಷ್ಟು ಬೇಗ ‘ನಿಷೇಧಾಜ್ಞೆ’ ಹಿಂಪಡೆಯುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ Read more…

ಏಷ್ಯನ್ ಗೇಮ್ಸ್ 2023 : ‘ಸ್ಟೀಪಲ್ ಚೇಸ್’ನಲ್ಲಿ ಬೆಳ್ಳಿ ಗೆದ್ದ ಭಾರತದ ‘ಪಾರುಲ್ ಚೌಧರಿ, ಪ್ರೀತಿ ಲಂಬಾಗೆ ಕಂಚು

ನವದೆಹಲಿ: ಏಷ್ಯನ್ ಗೇಮ್ಸ್ ನ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತದ ಪಾರುಲ್ ಚೌಧರಿ ಬೆಳ್ಳಿ ಗೆದ್ದಿದ್ದಾರೆ. ಹಾಗೂ ಪ್ರೀತಿ ಲಂಬಾ ಕಂಚಿನ ಪದಕ ಗೆದ್ದಿದ್ದಾರೆ. Read more…

BIG NEWS: ರೈಲ್ವೆ ಟ್ರ್ಯಾಕ್ ಮೇಲೆ ಕಬ್ಬಿಣದ ರಾಡ್, ಕಲ್ಲುಗಳನ್ನು ಇಟ್ಟ ಕಿಡಿಗೇಡಿಗಳು; ವಂದೇ ಭಾರತ್ ಎಕ್ಸ್ ಪ್ರೆಸ್ ತುರ್ತು ನಿಲುಗಡೆ

ಜೈಪುರ: ರೈಲ್ವೆ ಟ್ರ್ಯಾಕ್ ಮೇಲೆ ಕಿಡಿಗೇಡಿಗಳು ಕಲ್ಲು, ಕಬ್ಬಿಣದ ರಾಡ್ ಗಳನ್ನು ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರೈಲ್ವೆ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು Read more…

ನೈರುತ್ಯ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ಅವಕಾಶ

ಮಡಿಕೇರಿ : ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗಳ ಒಳಪಡುವ Read more…

ALERT : ‘GOOGLE MAP’ ನೋಡ್ಕೊಂಡು ಡ್ರೈವ್ ಮಾಡ್ತೀರಾ ಎಚ್ಚರ : ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಪೆರಿಯಾರ್ ನದಿಗೆ ಕಾರು ಉರುಳಿದ ಪರಿಣಾಮ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ Read more…

BIG NEWS: ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು ನಿಜ; ಮತ್ತೆ ಅಸಮಾಧಾನ ಹೊರಹಾಕಿದ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆ: ಲಿಂಗಾಯಿತ ಅಧಿಕಾಗಳಿಗೆ ಅನ್ಯಾಯವಾಗಿದ್ದು ನಿಜ. ಒಬ್ಬ ಜಿಲ್ಲಾಧಿಕಾರಿಯನ್ನೂ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ Read more…

BREAKING : 45 ಮಂದಿ ಶಿರಸ್ತೇದಾರ್/ಉಪ ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ 45 ಮಂದಿ ಶಿರಸ್ತೇದಾರ್/ಉಪ ತಹಶೀಲ್ದಾರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಶಿರಸ್ತೇದಾರ್/ Read more…

BREAKING : ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬ್ಯಾನರ್, ಬಟಿಂಗ್ಸ್ ತೆರವು

ಶಿವಮೊಗ್ಗ : ಜಿಲ್ಲೆಯ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಹಬ್ಬಕ್ಕೆ ಹಾಕಿದ್ದ ಬ್ಯಾನರ್, ಬಟಿಂಗ್ಸ್ ತೆರವುಗೊಳಿಸಲಾಗಿದೆ. ಭಾರಿ ವಿವಾದ ಗಲಾಟೆ ನಡೆದ ಬಳಿಕ  ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ Read more…

BREAKING : ‘mRNA ಕೋವಿಡ್ ವ್ಯಾಕ್ಸಿನ್’ ಕಂಡು ಹಿಡಿದಿದ್ದ ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

ಕೋವಿಡ್ -19 ವಿರುದ್ಧ ಪರಿಣಾಮಕಾರಿ ಎಂಆರ್ಎನ್ಎ ಲಸಿಕೆಗಳ ಅಭಿವೃದ್ಧಿಗೆ ಅನುವು ಮಾಡಿಕೊಟ್ಟ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಆವಿಷ್ಕಾರಗಳಿಗಾಗಿ ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್ಮನ್ ಅವರಿಗೆ 2023 Read more…

HDK ಭವಿಷ್ಯ ನಿಜವಾದ್ರೆ ಅವರ ಭೇಟಿಗೆ ಅಪಾಯಿಂಟ್ ಮೆಂಟ್ ಪಡೆಯುತ್ತೇನೆ ಎಂದು ವ್ಯಂಗ್ಯವಾಡಿದ ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನಾರು ತಿಂಗಳಲ್ಲಿ ಪತನವಾಗಲಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ.ಕೆ Read more…

ಶಿವಮೊಗ್ಗ ಗಲಭೆ ಪ್ರಕರಣ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು: ಶಾಸಕ B.Y ವಿಜಯೇಂದ್ರ

ಶಿವಮೊಗ್ಗ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು ಎಂದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ವೈ ವಿಜಯೇಂದ್ರ Read more…

BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಶಿವಮೊಗ್ಗ: ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ಶಿವಮೊಗ್ಗ ಪಶ್ಚಿಮ ಸಂಚಾರಿ Read more…

ಗಮನಿಸಿ : ವಾಟ್ಸಾಪ್ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

ಮೆಟಾ ಕಂಪನಿಯು ವಾಟ್ಸಾಪ್ ನಲ್ಲಿ ಕೆಲವು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಇದು ವಾಟ್ಸಾಪ್ನಲ್ಲಿ ಅಳಿಸಿದ ಸಂದೇಶಗಳನ್ನು ಮತ್ತೆ ಓದಲು ನಿಮಗೆ ಅನುಮತಿಸುತ್ತದೆ.ವಾಟ್ಸಾಪ್ ಚಾನೆಲ್ ಗಾಗಿ ನವೀಕರಿಸಿದ ಲಿಂಕ್ ವೈಶಿಷ್ಟ್ಯವನ್ನು Read more…

BIG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಹಿಂದೂಗಳ ಹತ್ಯೆ ಆಗುತ್ತೆ : ಮಾಜಿ ಸಚಿವ R. ಅಶೋಕ್ ವಾಗ್ಧಾಳಿ

ಮಂಡ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಹಿಂದೂಗಳ ಹತ್ಯೆ ಆಗುತ್ತದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದರು . ಶಿವಮೊಗ್ಗ ಗಲಭೆ ಪ್ರಕರಣದ ಕುರಿತು Read more…

ಶಿವಮೊಗ್ಗದಲ್ಲಿ ‘ಈದ್ ಮಿಲಾದ್’ ನಡೆದಿದ್ದೋ ಅಥವಾ ‘ಟಿಪ್ಪು ಜಯಂತಿ’ ನಡೆಸಿದ್ರೋ? : ಸಿ.ಟಿ ರವಿ ವಾಗ್ದಾಳಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ಸಿಟಿ ರವಿ ವಾಗ್ಧಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಈದ್ Read more…

BIG NEWS: ಮೈತ್ರಿ ಬೆನ್ನಲ್ಲೇ ದಳಪತಿಗಳಿಗೆ ಬಿಗ್ ಶಾಕ್; HDK ಸ್ವಕ್ಷೇತ್ರದ JDS ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಹಲವು ಮುಖಂಡರು ಪಕ್ಷಕ್ಕೆ ಗುಡ್ ಬೈ ಹೇಳಿ Read more…

P.M Modi : ರಾಜಸ್ಥಾನದಲ್ಲಿ 7 ಸಾವಿರ ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜಸ್ಥಾನದ ಚಿತ್ತೋರ್ಗಢಕ್ಕೆ ಭೇಟಿ ನೀಡಿದ್ದು, ಅವರು ಸನ್ವಾಲಿಯಾ ಸೇಠ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ನಂತರ, ಅವರು 7 ಸಾವಿರ ಕೋಟಿ Read more…

ಏಷ್ಯನ್ ಗೇಮ್ಸ್ 2023 : ಟೇಬಲ್ ಟೆನಿಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಐಹಿಕಾ-ಸುತೀರ್ಥ ಜೋಡಿ

ಏಷ್ಯನ್ ಗೇಮ್ಸ್ ನ ಮಹಿಳಾ ಡಬಲ್ಸ್ ಟೇಬಲ್ ಟೆನಿಸ್ ಸೆಮಿಫೈನಲ್ ನಲ್ಲಿ ಭಾರತದ ಸುತೀರ್ಥ ಮುಖರ್ಜಿ ಮತ್ತು ಐಹಿಕಾ ಮುಖರ್ಜಿ ಜೋಡಿ ಉತ್ತರ ಕೊರಿಯಾದ ಚಾ ಸುಯೊಂಗ್ ಮತ್ತು Read more…

BIG NEWS: ಮಿಸ್ಟರ್ ಡಿ.ಕೆ.ಶಿವಕುಮಾರ್ ಈ ಆಟ ನಡೆಯಲ್ಲ ಎಂದು ಎಚ್ಚರಿಕೆ ಕೊಟ್ಟ ಹೆಚ್.ಡಿ.ದೇವೇಗೌಡ; ಸಾಗರೋಪಾದಿಯಲ್ಲಿ ಕಾಂಗ್ರೆಸ್ ಗೆ ಸೇರ್ತಾರೆ ನೋಡ್ತಾ ಇರಿ ಎಂದು ಟಾಂಗ್ ಕೊಟ್ಟ ಡಿಸಿಎಂ

ಬೆಂಗಳೂರು: ಜೆಡಿಎಸ್ ನ ಹಲವು ಮುಖಂಡರು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಿಸ್ಟರ್ ಡಿ.ಕೆ.ಶಿವಕುಮಾರ್ ಈ ಆಟ ನಡೆಯಲ್ಲ ಅಂತಾ Read more…

Gandhi Jayanti 2023 : ಗಾಂಧೀಜಿಯವರ ಅಹಿಂಸೆಯ ಮಾರ್ಗದಲ್ಲಿ ನಡೆಯೋಣ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಕರೆ

ಶಿವಮೊಗ್ಗ : ಅಹಿಂಸೆಯ ತತ್ವವನ್ನು ಅಳವಡಿಸಿಕೊಂಡು ಲೋಕಕ್ಕೇ ಪ್ರತಿಪಾದಿಸಿದ ದೊಡ್ಡ ತತ್ವಜ್ಞಾನಿ ಮಹಾತ್ಮಾಗಾಂಧೀಜಿಯವರು. ಅವರ ಈ ತತ್ವವನ್ನು ನಾವೆಲ್ಲ ಅಳವಡಿಸಿಕೊಂಡು ಇತರರಿಗೂ ಬೋಧಿಸೋಣ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯ ದಕ್ಷಿಣ ಕಮಾಂಡ್ ನಲ್ಲಿ 10 ನೇ ತರಗತಿ ವಿದ್ಯಾರ್ಹತೆಯೊಂದಿಗೆ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಯೊಂದಿಗೆ, ವಾಷರ್ಮನ್, ಅಡುಗೆಯವರು, ತೋಟಗಾರ, ಕಾರ್ಮಿಕರಂತಹ ಹುದ್ದೆಗಳನ್ನು Read more…

ಅಡುಗೆಗೆ ಸೋಡಾ ಬಳಸುತ್ತಿರಾ ? ಹಾಗಾದ್ರೆ ಎಚ್ಚರ……!

ಅಡುಗೆ ಸೋಡಾ ಅಡುಗೆಗಷ್ಟೇ ಅಲ್ಲದೇ ಹಲವಾರು ರೀತಿಯಲ್ಲಿ ಉಪಯೋಗಕ್ಕೆ ಬರೋದು ಗೊತ್ತೇ ಇದೆ. ಒಡವೆಗೆ ಹೊಳಪು ತರಲು, ಜಿಡ್ಡು, ಕೊಳೆಕಾರಕಗಳನ್ನು ನಿವಾರಿಸಲು ಬೇಕೇ ಬೇಕು. ಇನ್ನೂ ಇಡ್ಲಿ ಮೃದುವಾಗಿ Read more…

Gandhi Jayanti 2023 : ಗಾಂಧೀಜಿಯ ಸರಳ ಜೀವನದಲ್ಲಿ ಆಹಾರ ಶೈಲಿ ಹೇಗಿತ್ತು…? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಇಂದಿನ ತಂತ್ರಜ್ಞಾನದ ಯುಗದಲ್ಲಿ, ಆರೋಗ್ಯವಾಗಿರುವುದು ಬಹಳ ಮುಖ್ಯ. ನಿಮಗೆ ಕಾಯಿಲೆ ಇದ್ದಾಗ ನೀವು ವೈದ್ಯರ ಬಳಿಗೆ ಅಥವಾ ಆಹಾರ ತಜ್ಞರ ಬಳಿಗೆ ಹೋದಾಗ, ಅವರು ಹೇಳುತ್ತಾರೆ. ಉತ್ತಮ ಪೋಷಕಾಂಶಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...