alex Certify Live News | Kannada Dunia | Kannada News | Karnataka News | India News - Part 873
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, 93 ಸಾವಿರಕ್ಕೂ ಅಧಿಕ ಅರ್ಜಿಗಳು ತಿರಸ್ಕೃತಗೊಂಡಿವೆ. ಅನ್ನಭಾಗ್ಯ ಗೃಹಜೋತಿ ಯೋಜನೆಗಳ ಕಾರಣದಿಂದ ಹೊಸ ಪಡಿತರ ಚೀಟಿಗೆ Read more…

ಕಾವೇರಿ ಪ್ರಾಧಿಕಾರದ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನ: ಮತ್ತೆ ನೀರು ಬಿಟ್ಟರೆ ಕರ್ನಾಟಕ ಸ್ವಾಭಿಮಾನಕ್ಕೆ ಧಕ್ಕೆ: ಬಿ.ಎಸ್.ವೈ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ Read more…

ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಸಂಚಾರ ಠಾಣೆ ಪೊಲೀಸರಿಗೆ ನೀಡಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸತ್ತ ಇಲಿ ಮಿಶ್ರಿತ ಆಹಾರ Read more…

BIG NEWS : ತಮಿಳುನಾಡಿಗೆ ಮತ್ತೆ 18 ದಿನ ನೀರು : ಕಾನೂನು ತಜ್ಞರ ಜೊತೆ ಚರ್ಚೆ ಬಳಿಕ ನಿರ್ಧಾರ ಎಂದ ಸಿಎಂ

ಬೆಂಗಳೂರು : ತಮಿಳುನಾಡಿಗೆ ಮತ್ತೆ 18 ದಿನ 3000 ಸಾವಿರ ಕ್ಯೂಸೆಕ್ ನೀರು ಬಿಡಲು ಸರ್ಕಾರಕ್ಕೆ CWRC ಆದೇಶ ಹೊರಡಿಸಿದ್ದು, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ Read more…

BREAKING : ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ : ಇಂದಿನಿಂದಲೇ ಭದ್ರಾ ಡ್ಯಾಂ ನಿಂದ ನೀರು ಹರಿಸಲು ನಿರ್ಧಾರ

ಶಿವಮೊಗ್ಗ : ಕೊನೆಗೂ ರೈತರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಇಂದಿನಿಂದಲೇ ಶಿವಮೊಗ್ಗದ ಭದ್ರಾ ಡ್ಯಾಂ ನಿಂದ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ  ನೀರು ಹರಿಸಲು ನಿರ್ಧರಿಸಿದೆ. ಶಿವಮೊಗ್ಗ Read more…

BIG NEWS : ರೈಲು ಅಪಘಾತ ತಡೆಯಲು ಕೆಂಪು ಶರ್ಟ್ ಬೀಸಿದ 12 ವರ್ಷದ ಬಾಲಕ : ಶಹಬ್ಬಾಷ್ ಎಂದ ನೆಟ್ಟಿಗರು

12 ವರ್ಷದ ಬಾಲಕನ ಬುದ್ಧಿವಂತಿಕೆಯು ದೊಡ್ಡ ರೈಲು ಅಪಘಾತವನ್ನು ತಪ್ಪಿಸಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಾನಿಗೊಳಗಾದ ಹಳಿಯನ್ನು ನೋಡಿದ 12 ವರ್ಷದ ಬಾಲಕ, Read more…

BREAKING : ಅಯೋಧ್ಯೆಯಲ್ಲಿ ‘ರಾಮಮಂದಿರ’ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ : ಜನವರಿ 22 ರಂದು ಉದ್ಘಾಟನೆ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2024  ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಕೋಟ್ಯಂತರ ಹಿಂದೂ ಭಕ್ತರ ಕನಸಾಗಿದ್ದು, ಅಯೋಧ್ಯ ರಾಮ ಮಂದಿರ ನಿರ್ಮಾಣ ಉದ್ಘಾಟನೆಗೆ ಸಜ್ಜಾಗುತ್ತಿದೆ. Read more…

ರಾತ್ರೋರಾತ್ರಿ ‘ಫೇಮಸ್’ ಆಗಲು ಹೋಗಿ ಪೇಚಿಗೆ ಸಿಲುಕಿದ ಯೋಧ : ಬೆಚ್ಚಿಬಿದ್ದ ಪೊಲೀಸರು…!

ರಜೆ ಮೇಲೆ ತನ್ನೂರಿಗೆ ಬಂದಿದ್ದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧನೊಬ್ಬ ರಾತ್ರೋರಾತ್ರಿ ‘ಫೇಮಸ್’ ಆಗಬೇಕೆಂಬ ಕಾರಣಕ್ಕೆ ಮಾಡಿರುವ ಕೆಲಸ ಕಂಡು ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಇಂತಹದೊಂದು ಘಟನೆ Read more…

BIG NEWS : ‘CWRC’ ಆದೇಶಕ್ಕೆ ಸಿಡಿದೆದ್ದ ಮಂಡ್ಯ ರೈತರು : ಹೆದ್ದಾರಿ ತಡೆದು ಪ್ರತಿಭಟನೆ

ಬೆಂಗಳೂರು : ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ‘CWRC’ ಆದೇಶ ಹೊರಡಿಸಿರುವ ಹಿನ್ನೆಲೆ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ. ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ Read more…

BREAKING : ತುಮಕೂರಿನಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ತುಮಕೂರು : ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, , Read more…

ಇನ್ಮುಂದೆ ‘ಬಂದ್’ ಅವಶ್ಯಕತೆ ಇಲ್ಲ, ‘ಕೋರ್ಟ್’ ಕೂಡ ಅನುಮತಿ ನೀಡಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಇನ್ಮುಂದೆ ಬಂದ್ ಅವಶ್ಯಕತೆ ಇಲ್ಲ, ಕೋರ್ಟ್ ಕೂಡ ಅನುಮತಿ ನೀಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ Read more…

BIG NEWS : ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರಕಟ : ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ (1969-2023)

ನವದೆಹಲಿ: 1913 ರಲ್ಲಿ ಭಾರತೀಯ ಚಿತ್ರರಂಗದ ಮೊದಲ ಪೂರ್ಣ ಪ್ರಮಾಣದ ಚಲನಚಿತ್ರ ರಾಜಾ ಹರಿಶ್ಚಂದ್ರವನ್ನು ನಿರ್ಮಿಸಿದ ದಾದಾಸಾಹೇಬ್ ಫಾಲ್ಕೆ ಅವರನ್ನು ಈ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ‘ಭಾರತೀಯ ಸಿನೆಮಾದ Read more…

ಇನ್ಮುಂದೆ ಇಲ್ಲಿ ಸೀರೆಯಲ್ಲಿ ಕಾಣಿಸೋಲ್ಲ ಗಗನಸಖಿಯರು..! ಏರ್ ಇಂಡಿಯಾ ವಿಮಾನದಲ್ಲಿ ಹೊಸ ರೂಪ

ಏರ್ ಇಂಡಿಯಾ ವಿಮಾನದ ಒಳಗೆ ಎಂಟ್ರಿ ಆದರೆ ಸಾಕು, ಸೀರೆ ಉಟ್ಟ ಸುಂದರ ನಾರಿಯರು ನಗನಗುತ್ತ, ಕೈ ಜೋಡಿಸಿ ಸ್ವಾಗತ ಮಾಡುತ್ತಾರೆ. ಆದರೆ ಹೀಗೆ ಸೀರೆ ಉಟ್ಟು ವಿಮಾನದ Read more…

ಸೆ.29 ರಿಂದ ವಿಶ್ವಕಪ್ ಅಭ್ಯಾಸ ಪಂದ್ಯ ಶುರು; ಇಲ್ಲಿದೆ ಸಂಪೂರ್ಣ ಪಟ್ಟಿ

ಅಕ್ಟೋಬರ್ 5ರಿಂದ ವಿಶ್ವ ಕಪ್ ಆರಂಭವಾಗಲಿದ್ದು, ಇದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯಲಿವೆ. ನೆದರ್ಲ್ಯಾಂಡ್ ಹಾಗೂ ಅಫ್ಘಾನಿಸ್ತಾನದಂತ ತಂಡಗಳು ದೊಡ್ಡ ತಂಡಗಳ ಜೊತೆ ಯಾವ ರೀತಿ ಸ್ಪರ್ಧಿಸಬೇಕು ಎಂಬುದು Read more…

ಜನತಾ ದರ್ಶನ : ಶಿವಮೊಗ್ಗ ಜಿಲ್ಲೆಯಲ್ಲಿ 328 ಅರ್ಜಿ ಸ್ವೀಕಾರ

ಶಿವಮೊಗ್ಗ : ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ  ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ. Read more…

ನೂತನ ತಂತ್ರಜ್ಞಾನದ ಮೂಲಕ ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ

ಶಿವಮೊಗ್ಗದ ಎನ್‌ಯು ಆಸ್ಪತ್ರೆಯ ವೈದ್ಯರು ಮೂವರಿಗೆ ನೂತನ ತಂತ್ರಜ್ಞಾನದ ಮೂಲಕ ಕಿಡ್ನಿ ಟ್ರಾನ್ಸ್‌ ಪ್ಲಾಂಟ್ (ಮೂತ್ರಪಿಂಡ ಕಸಿ)ನ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಈ ಕುರಿತು ಮಾಚೇನಹಳ್ಳಿಯಲ್ಲಿರುವ ಎನ್‌ಯು Read more…

BREAKING : ಅರ್ಮೇನಿಯಾದಲ್ಲಿ ಘೋರ ದುರಂತ : ಗ್ಯಾಸ್ ಸ್ಟೇಷನ್ ಸ್ಪೋಟದಲ್ಲಿ 20 ಮಂದಿ ಸ್ಥಳದಲ್ಲೇ ಸಾವು!

ಅರ್ಮೇನಿಯಾ ಅನಿಲ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ ಎಂದು ನಾಗೋರ್ನೊ-ಕರಬಾಖ್ನ ಎಪಾರಾಟಿಸ್ಟ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೂರು Read more…

IBPS ‘RRB PO’ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಚೆಕ್ ಮಾಡುವ ವಿಧಾನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ (ಐಬಿಪಿಎಸ್) ಆಯ್ಕೆ ಸ್ಕೇಲ್ 1, 2 ಮತ್ತು 3 ಅಧಿಕಾರಿಗಳ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಐಬಿಪಿಎಸ್ RRB PO’ ಫಲಿತಾಂಶ 2023 ಲಿಂಕ್ Read more…

ಸಾರ್ವಜನಿಕರ ಗಮನಕ್ಕೆ : 2000 ರೂ. ನೋಟು ಬದಲಿಸಲು ಸೆ. 30 ಕೊನೆಯ ದಿನ

ನಿಮ್ಮ ಬಳಿ ಇನ್ನೂ 2000 ರೂಪಾಯಿ ನೋಟುಗಳಿವೆಯೇ? ಹಾಗಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಬಹುದು. 2,000 ರೂ.ಗಳ ನೋಟುಗಳ ವಿನಿಮಯಕ್ಕೆ ಕೊನೆಯ ದಿನಾಂಕ ಹತ್ತಿರ ಬಂದಿದೆ, ಆದರೆ ಇನ್ನೂ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ : ಈಕ್ವೆಸ್ಟ್ರಿಯನ್ ಸ್ಪರ್ಧೆಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ಟೀಮ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವಾಗಿದೆ. Read more…

ನೀವು ಹಳೆಯ, ಒಡೆದ ಮೊಬೈಲ್ ಬಳಸ್ತಿದ್ದೀರಾ..? ತಪ್ಪದೇ ಈ ಸುದ್ದಿ ಓದಿ

ಹೆಚ್ಚಿನ ಜನರ ಮನೆಯಲ್ಲಿ ಹಳೆಯ ಮೊಬೈಲ್ ಫೋನ್ ಗಳು ಇರುತ್ತದೆ . ಹಾನಿಗೊಳಗಾದ ಮತ್ತು ಬಳಸದೇ ಇರುವ ಮೊಬೈಲ್ ಗಳನ್ನು ದೀರ್ಘಕಾಲದವರೆಗೆ ಮನೆಯಲ್ಲಿ ಇಟ್ಟುಕೊಂಡರೆ, ಅವು ನಿಮಗೆ ಅಪಾಯಕಾರಿಯಾಗಬಹುದು. Read more…

PM Kisan Yojana : ಈ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಯೋಜನೆಯ 15 ನೇ ಕಂತಿನ ಹಣ!

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ ಮತ್ತು ಈ ಹಣವನ್ನು 2-2 ಸಾವಿರ ರೂಪಾಯಿಗಳ Read more…

BIG NEWS : ಅ.1ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿಶೇಷ ಮಹಾಸಭೆ ನಿಗದಿ

ಬಳ್ಳಾರಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಕಬ್ಬನ್ ಉದ್ಯಾನವನ ಬೆಂಗಳೂರು ಇದರ ಬೈಲಾ ಉಪವಿಧಿಗಳು 2022, ಕೆಲವು ಉಪ ವಿಧಿಗಳಲ್ಲಿ ತಿದ್ದುಪಡಿ ತರಲು ಬೈಲಾ Read more…

‘ಬೆಂಗಳೂರು ಬಂದ್’ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು : ಡಿಸಿಎಂ ಡಿಕೆಶಿ

ಬೆಂಗಳೂರು : ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಬೆಂಗಳೂರು ಬಂದ್ ಯಶಸ್ವಿಯಾಗಿದೆ, Read more…

ಮದುವೆಯ ನಂತರ ಗಂಡನ ಆಸ್ತಿಯಲ್ಲಿ ಹೆಂಡತಿಗೂ ಸಿಗಲಿದೆಯಾ ಪಾಲು? ಇಲ್ಲಿದೆ ಮಹತ್ವದ ಮಾಹಿತಿ| Property Rights

ಐತಿಹಾಸಿಕ ದೃಷ್ಟಿಕೋನದಿಂದ, ಭಾರತವು ಪಿತೃಪ್ರಧಾನ ಸಮಾಜವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸ್ವಾತಂತ್ರ್ಯದ ನಂತರ, ಭಾರತದಲ್ಲಿ ಸಾಮಾಜಿಕ ಮಟ್ಟದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಪುರುಷರಿಗೆ ಸಮಾನವಾಗಿ ವಿವಿಧ ಕ್ಷೇತ್ರಗಳಲ್ಲಿ ಅವರ ಭಾಗವಹಿಸುವಿಕೆಯನ್ನು Read more…

BREAKING : ತೀವ್ರ ಸ್ವರೂಪ ಪಡೆದ `ಬೆಂಗಳೂರು ಬಂದ್’ : ಹೋಟೆಲ್ ಮೇಲೆ ಕಲ್ಲು ತೂರಾಟ!

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಮಧ್ಯಾಹ್ನದ ನಂತರ Read more…

ಗಮನಿಸಿ : ಸೆ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ :   ಸೆ.28 ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ Read more…

BIG BREAKING : ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ನವದೆಹಲಿ : ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ CWRC (  ಕಾವೇರಿ ನೀರು ನಿಯಂತ್ರಣ ಸಮಿತಿ)  ಆದೇಶ ಹೊರಡಿಸಿದೆ. 18 ದಿನ 3 ಸಾವಿರ ಕ್ಯೂಸೆಕ್ Read more…

BIG NEWS : ಸಂಕಷ್ಟ ಸೂತ್ರದಡಿ ‘ಕಾವೇರಿ’ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಕ್ರಮ ಕೈಗೊಳ್ಳಬೇಕು : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಸಂಕಷ್ಟ ಸೂತ್ರದಡಿ ‘ಕಾವೇರಿ’ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕಾವೇರಿ Read more…

BIG UPDATE : ಬೆಂಗಳೂರಲ್ಲಿ ಭುಗಿಲೆದ್ದ ‘ಕಾವೇರಿ’ ಕಿಚ್ಚು : ‘ನಿಷೇಧಾಜ್ಞೆ’ ಉಲ್ಲಂಘಿಸಿದ 200 ಮಂದಿ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಲ್ಲಿ ‘ಕಾವೇರಿ’ ಕಿಚ್ಚು ಭುಗಿಲೆದ್ದಿದ್ದು, ನಿಷೇಧಾಜ್ಞೆ ಉಲ್ಲಂಘಿಸಿದ 200 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...