alex Certify Live News | Kannada Dunia | Kannada News | Karnataka News | India News - Part 875
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮಳೆಯಿಂದ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರ್ ಡಿವೈಡರ್ ದಾಟಿಕೊಂಡು ಎದುರಿಗೆ ಬರುತ್ತಿದ್ದ ಕಾರ್ ಗಳಿಗೆ ಡಿಕ್ಕಿ Read more…

Shocking News: ಎಸಿ ಆನ್​ ಮಾಡಿ ಮಲಗಿದ ವೈದ್ಯೆ; ಚಳಿ ತಾಳಲಾರದೇ ಮೃತಪಟ್ಟ ನವಜಾತ ಶಿಶುಗಳು

ಸಿಕ್ಕಾಪಟ್ಟೆ ಕೋಲ್ಡ್​ ಇರುವ ರೂಮಿನಲ್ಲಿ ಎರಡು ನವಜಾತ ಶಿಶುಗಳನ್ನು ಇರಿಸಿದ ಪರಿಣಾಮ ಎರಡೂ ಮಕ್ಕಳು ಸಾವನ್ನಪ್ಪಿದ ಘಟನೆಯು ಉತ್ತರ ಪ್ರದೇಶದ ಶಾಮ್ಲಿಯ ಖಾಸಗಿ ಕ್ಲಿನಿಕ್​ನಲ್ಲಿ ಸಂಭವಿಸಿದೆ. ಈ ಸಂಬಂಧ Read more…

ಬಂದ್ ನಿಂದ ಸಾರಿಗೆ ವ್ಯತ್ಯಯ ಹಿನ್ನಲೆ ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೂ ರಜೆ ಘೋಷಣೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. Read more…

BIG NEWS: ಕೆನಡಾದಲ್ಲಿ ಖಲಿಸ್ತಾನ್ ಪರ ವಾದಿಗಳಿಂದ ಪ್ರತಿಭಟನೆ; ಭಾರತೀಯ ರಾಜ ತಾಂತ್ರಿಕ ಕಚೇರಿಗಳಿಗೆ ಬಿಗಿ ಭದ್ರತೆ

ಖಲಿಸ್ತಾನಿ ಪರ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಏಜೆನ್ಸಿಗಳು ಕಾರಣ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡು ಹೇಳಿಕೆ ಬಳಿಕ ಉಭಯ ದೇಶಗಳ ನಡುವಿನ ಸಂಬಂಧ Read more…

ದೋಷದಿಂದ ಕೂಡಿದ ವಸ್ತು ಪೂರೈಸಿದ ಫ್ಲಿಪ್ ಕಾರ್ಟ್ ಸೇರಿ ವಿವಿಧ ಕಂಪನಿಗಳಿಗೆ ದಂಡ

ಧಾರವಾಡ: ದೋಷಪೂರಿತ ವಸ್ತು ಪೂರೈಕೆ ಮಾಡಿದ್ದ ಫ್ಲಿಪ್‍ಕಾರ್ಟ್, ಸಿಐಜಿ. ಎಫ್ಐಎಲ್ ಲಿಮಿಟೆಡ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಧಾರವಾಡದ ಖಾನಾಪೂರ ಮ. ತಡಕೋಡ ಗ್ರಾಮದ Read more…

ಪುತ್ತೂರು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪುತ್ತೂರಿನ ಪಡ್ನೂರು ಸನ್ನಿದಿ ಲೇಔಟ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಪುತ್ರಿ 19 Read more…

‘ಕಿಡ್ನಾಪ್’ ಆದರಾ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ !

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಹಾಗೂ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಕಪಿಲ್ ದೇವ್ ಅವರ ಬಾಯಿಗೆ ಬಟ್ಟೆ Read more…

Viral Video| ಸಂದರ್ಶನದ ಮಧ್ಯೆ ಅಡ್ಡ ಬಂದ ಯುವಕ; ತಪರಾಕಿ ಕೊಟ್ಟ ನಟಿ

ದುಬೈನಲ್ಲಿ ಇತ್ತೀಚೆಗೆ ‘ಸೈಮಾ ಅವಾರ್ಡ್’ ಸಮಾರಂಭ ಅದ್ದೂರಿಯಾಗಿ ನಡೆದಿದ್ದು, ಇದರಲ್ಲಿ ಖ್ಯಾತನಾಮ ನಟ – ನಟಿಯರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೆಲೆಬ್ರೆಟಿಗಳ ಸಂದರ್ಶನವೂ ಕೂಡ ಈ ವೇಳೆ Read more…

ಗಮನಿಸಿ: ಈ ದಿನಗಳಂದು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ‘ಬಂದ್’

ಪ್ರಸ್ತುತ ಗಣೇಶ ವಿಸರ್ಜನೆ ನಡೆಯುತ್ತಿದ್ದು, ಇದರ ಜೊತೆಗೆ ಈದ್ ಮಿಲಾದ್ ಹಬ್ಬವೂ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲವೊಂದು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾಹನ Read more…

ಬೀದಿಯಲ್ಲಿ ಬಿದ್ದ ವಜ್ರಗಳ ಹುಡುಕಲು ಮುಗಿಬಿದ್ದ ಜನ…!

ಗುಜರಾತಿನ ಸೂರತ್ ಜಿಲ್ಲೆಯ ಬೀದಿಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ವಜ್ರದ ಪ್ಯಾಕೆಟ್ ಅನ್ನು ಬೀಳಿಸಿದ್ದಾರೆ ಎಂಬ ವದಂತಿಯ ನಂತರ ವಜ್ರಗಳನ್ನು ಹುಡುಕಲು ಜನರು ಜಮಾಯಿಸಿದ ಘಟನೆ ನಡೆದಿದೆ. ಸೂರತ್‌ನ Read more…

ಬಂದ್ ಹಿನ್ನಲೆ ನಾಳೆ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ: ಬೆಂಗಳೂರು ಡಿಸಿ ಆದೇಶ

ಬೆಂಗಳೂರು: ‘ಬೆಂಗಳೂರು ಬಂದ್’ ಹಿನ್ನಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ರಜೆ ಘೋಷಣೆ ಮಾಡಿದ್ದಾರೆ. ನಗರದ ಎಲ್ಲಾ Read more…

ಮಸೀದಿಯೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಅರೆಸ್ಟ್

ಮಂಗಳೂರು: ರಾತ್ರಿ ವೇಳೆ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಓರ್ವನನ್ನು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) Read more…

BIG BREAKING: ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್; ಎನ್.ಡಿ.ಎ. ಮೈತ್ರಿ ಕಡಿದುಕೊಂಡ AIADMK

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ದಕ್ಷಿಣ ಭಾರತದಲ್ಲಿ ತನ್ನ ವಿಜಯಪತಾಕೆ ಹಾರಿಸಲು ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಈಗ ತಮಿಳುನಾಡಿನಲ್ಲಿ Read more…

‘ವಾಟ್ಸಾಪ್’ ಚಾನೆಲ್ ನಲ್ಲಿ ಮೋದಿಯವರಿಗೆ 50 ಲಕ್ಷ ಫಾಲೋವರ್ಸ್; ಅತಿ ವೇಗವಾಗಿ ಹಿಂಬಾಲಕರನ್ನು ಪಡೆದ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ !

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಇದರ ಮೂಲಕವೇ ಭಾರತದ ಜನತೆಯೊಂದಿಗೆ ಕನೆಕ್ಟ್ ಆಗುತ್ತಿದ್ದಾರೆ. ಈಗಾಗಲೇ ಎಕ್ಸ್ (ಈ ಮೊದಲು ಟ್ವಿಟ್ಟರ್), ಫೇಸ್ಬುಕ್ ಸೇರಿದಂತೆ ಹಲವು ಸೋಶಿಯಲ್ Read more…

BIG NEWS: ಬಂದ್ ಗೆ ಅವಕಾಶವಿಲ್ಲ: ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ

ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿಗೆ ಬರಲಿದೆ ಎಂದು ಬೆಂಗಳೂರು ನಗರ ಪೊಲೀಸ್ Read more…

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ Read more…

ಅಕ್ಟೋಬರ್ ತಿಂಗಳಲ್ಲಿ ಬರುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ|October Vrat Festival 2023 List

ಇನ್ನೇನು ಕೆಲವೇ ದಿನಗಳಲ್ಲಿ ಸೆಪ್ಟೆಂಬರ್ ತಿಂಗಳು ಮುಗಿಯಲಿದ್ದು, ಅಕ್ಟೋಬರ್ ತಿಂಗಳು ಪ್ರಾರಂಭವಾಗಲಿದೆ. ಅಕ್ಟೋಬರ್ 1, 2023 ಅಶ್ವಿನ್ ತಿಂಗಳ ಕೃಷ್ಣ ಪಕ್ಷದ ಎರಡನೇ ದಿನ. ಈ ದಿನ, ಪಿತೃಪಕ್ಷದ Read more…

ಸಭೆಗೆ ಗೈರು; PWD ಅಧಿಕಾರಿ ಸಸ್ಪೆಂಡ್ ಮಾಡಲು ಸೂಚಿಸಿದ ಡಿಸಿಎಂ

ಬೆಂಗಳೂರು: ಕೆಡಿಪಿ ಸಭೆಗೆ ಗೈರಾಗಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ ಘಟನೆ ನಡೆದಿದೆ. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ; ಬೀದರ್ – ಕಲಬುರಗಿಯಲ್ಲೂ ಸೌರ ಉದ್ಯಾನ ನಿರ್ಮಾಣ ಕಾಮಗಾರಿ ಚುರುಕು

ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ದು, ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಜಲ ವಿದ್ಯುತ್ ಸ್ಥಾವರಗಳು ಕೂಡ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರಿಲ್ಲದ ಕಾರಣ Read more…

BIG NEWS: ಬಿಜೆಪಿ ಶಾಸಕನ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವಕ

ಲಖನೌ: ಬಿಜೆಪಿ ಶಾಸಕರ ಮಾಧ್ಯಮ ಸಲಹೆಗಾರನೊಬ್ಬ ಶಾಸಕರ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಹಜರತ್ ಗಂಜ್ ನಲ್ಲಿ ನಡೆದಿದೆ. ಶ್ರೇಷ್ಠ ತಿವಾರಿ (24) ಆತ್ಮಹತ್ಯೆಗೆ ಶರಣಾದ Read more…

ನಿಮ್ಮ ಫೋನ್ ನಲ್ಲಿರುವ `ಡೇಟಾ’ ಬೇಗನೆ ಖಾಲಿಯಾಗುತ್ತದೆಯೇ? ಈ ಸಲಹೆಗಳನ್ನು ಅನುಸರಿಸಿ..!

ಇಂದಿನ ದಿನಗಳಲ್ಲಿ ಹೆಚ್ಚಿನ ಸ್ಮಾರ್ಟ್ ಫೋನ್ ಗಳನ್ನು ಬಳಸುತ್ತಾರೆ. ಮನರಂಜನೆಗಾಗಿ  ಇನ್ ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿದ್ದಾರೆ. ಆದರೆ ಕೆಲವೇ ಹೊತ್ತಲ್ಲೇ, 50% ಡೇಟಾ ಮುಗಿದಿದೆ Read more…

ʼಕರ್ನಾಟಕʼ ಸುವರ್ಣ ಮಹೋತ್ಸವ ಸಂಭ್ರಮ: ವಿಶಿಷ್ಟ ಲೋಗೋ ರಚಿಸಿ ಬಹುಮಾನ ಗೆಲ್ಲಿ !

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ‘ಕರ್ನಾಟಕ ಸಂಭ್ರಮ 50̧’ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ Read more…

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ; ಮಾರ್ಗ ಬದಲಾವಣೆ ಕುರಿತು ತಾತ್ಕಾಲಿಕ ಅಧಿಸೂಚನೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.28 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಘೂ Read more…

BIGG NEWS : `ಜನತಾ ದರ್ಶನ’ದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ : ಸಚಿವ ಬಿ.ನಾಗೇಂದ್ರ

ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ, Read more…

BREAKING : `CTET’ ಪರೀಕ್ಷೆ ಫಲಿತಾಂಶ ಪ್ರಕಟ : ಈ ಲಿಂಕ್ ಕ್ಲಿಕ್ ಮಾಡಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ|CTET Result 2023

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 2023 ರ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶವನ್ನು ಪರಿಶೀಲಿಸಲು, ನೀವು ctet.nic.in Read more…

PSI ನೇಮಕಾತಿ ಅಕ್ರಮ; ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಆರೋಪದಲ್ಲಿ ಜೈಲು ಪಾಲಾಗಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. Read more…

`ಕಾಶಿಯಾತ್ರೆ’ಗೆ ಹೋಗುವವರೇ ಗಮನಿಸಿ : ಅ.26ಕ್ಕೆ 8 ನೇ ಸುತ್ತಿನ ಪ್ರವಾಸ ಆರಂಭ

ಬೆಂಗಳೂರು : ಕಾಶಿಯಾತ್ರೆಗೆ ಹೋಗುವವರಿಗೆ ಮುಜರಾಯಿ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಕಾಶಿಯಾತ್ರೆಯ 8 ನೇ ಸುತ್ತಿನ ಪ್ರವಾಸ ಅಕ್ಟೋಬರ್ 26 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಸ್ಕ್ಯಾನ್ ಮಾಡುವ Read more…

ಕಾವೇರಿ ನೀರು ಹಂಚಿಕೆಗೆ ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಹೆಚ್.ಡಿ.ದೇವೇಗೌಡರು ಪತ್ರ : ಸಿಎಂ ಸಿದ್ದರಾಮಯ್ಯ ಸ್ವಾಗತ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು Read more…

BIG NEWS: ನಾಳೆ ಬೆಂಗಳೂರು ಬಂದ್; ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಹೋರಾಟ ತೀವ್ರಗೊಂಡಿದ್ದು, ನಾಳೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ ಗೆ ಕರೆ ನೀಡಿದೆ. ಈ ನಡುವೆ ಕನ್ನಡ ಪರ ಹೋರಾಟಗಾರ Read more…

ಶಾಲಾ ಮಕ್ಕಳನ್ನು ಧರ್ಮ, ಜಾತಿ,ಲಿಂಗದ ಆಧಾರದ ಮೇಲೆ ನಡೆಸಿಕೊಳ್ಳುವುದು ತಪ್ಪು : ಸುಪ್ರೀಂ ಕೋರ್ಟ್ ಮಹತ್ವದ ಆದೇಶ| Supreme Court

ನವದೆಹಲಿ : ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ಶಾಲಾ ಬಾಲಕನಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋವನ್ನು ನೀವು ನೋಡಿರಬಹುದು. ಶಿಕ್ಷಕಿ ತೃಪ್ತಿ ತ್ಯಾಗಿ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...