alex Certify Live News | Kannada Dunia | Kannada News | Karnataka News | India News - Part 886
ಕನ್ನಡ ದುನಿಯಾ
    Dailyhunt JioNews

Kannada Duniya

ಪಿ.ವಿ. ಸಿಂಧೂ ಜೊತೆ ಬ್ಯಾಡ್ಮಿಂಟನ್ ಪಂದ್ಯ ಆಡಲು ಬಯಸಿದ ಆಪಲ್ ಕಂಪೆನಿ ಸಿಇಒ

ಭಾರತೀಯ ಬ್ಯಾಡ್ಮಿಂಟನ್‌ನ ಸೆನ್ಸೇಷನ್ ಆಟಗಾರ್ತಿ ಪಿವಿ ಸಿಂಧು ಇತ್ತೀಚೆಗೆ ಆಪಲ್ ಕಂಪೆನಿಯ ಸಿಇಒ ಟಿಮ್ ಕುಕ್ ಅವರನ್ನು ಭೇಟಿಯಾಗಿದ್ದಾರೆ. ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿರುವ ಆಪಲ್ ಪಾರ್ಕ್‌ನಲ್ಲಿ ಟೆಕ್ ದಿಗ್ಗಜರ ಪ್ರಮುಖ Read more…

Video | ಥೇಟ್​ ಏಲಿಯನ್​​ನಂತೆಯೇ ಇದೆ ಈ 1000 ವರ್ಷ ಹಳೆಯ ಮಮ್ಮಿ: ವೈರಲ್​ ಆಯ್ತು ಫೋಟೋಸ್​​

ಯುಎಫ್​ಓ ಪರಿಣಿತರೊಬ್ಬರು ಮೆಕ್ಸಿಕನ್​ ಕಾಂಗ್ರೆಸ್​​ನಲ್ಲಿ ಮೂರು ಬೆರಳುಗಳು ಕೈ ಹಾಗೂ ಪಾದಗಳನ್ನು ಹೊಂದಿರುವ ವಿಚಿತ್ರವಾದ ಶವದ ಫೋಟೋವನ್ನ ಬಹಿರಂಗಪಡಿಸಿದ್ದಾರೆ. ಈ ಒಂದು ವಿಶೇಷ ಕಾರ್ಯಾಚರಣೆಯ ಮುಂದಾಳತ್ವ ವಹಿಸಿದ್ದ ಜೈಮ್ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ನರೇಗಾ ಕೆಲಸದ ದಿನ 150ಕ್ಕೆ ಹೆಚ್ಚಳ

ಬೆಂಗಳೂರು: ನರೇಗಾ ಯೋಜನೆಯ ಮಾನವ ದಿನ 150ಕ್ಕೆ ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಎದುರಿಸಲು Read more…

`ಒಂದು ರಾಷ್ಟ್ರ, ಒಂದು ಚುನಾವಣೆ’: ಕೋವಿಂದ್ ನೇತೃತ್ವದ ಸಮಿತಿಯ ಮೊದಲ ಮಹತ್ವದ ಸಭೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಹೊಸದಾಗಿ ರೂಪಿಸಲಾದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯ ಮೊದಲ ಅಧಿಕೃತ ಸಭೆ ಮುಂದಿನ ವಾರ ನಡೆಯಲಿದೆ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಅನ್ನಭಾಗ್ಯ ಯೋಜನೆ ಉಚಿತ ಅಕ್ಕಿ ಪಡೆವ ಫಲಾನುಭವಿಗಳ ಜಾತಿ ಪ್ರಮಾಣ ಪತ್ರ ಸಂಗ್ರಹ

ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಸರ್ಕಾರ ಅಕ್ಕಿ ನೀಡುತ್ತಿದ್ದು, ಪರಿಶಿಷ್ಟ ಸಮುದಾಯದ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಪಡೆಯಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು Read more…

`ಹಿಜಾಬ್’ ಧರಿಸದಿದ್ದರೆ 60 ಛಡಿ ಏಟು, 10 ವರ್ಷ ಜೈಲು ಶಿಕ್ಷೆ : ಇರಾನ್ ಸರ್ಕಾರ ಹೊಸ ಆದೇಶ!

ಇರಾನ್ : ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸದಿದ್ದರೆ 60 ಛಡಿ ಏಟುಗಳು, 10 ವರ್ಷಗಳ ಜೈಲು ಶಿಕ್ಷೆ ನೀಡುವ ಹೊಸ ಮಸೂದೆಯನ್ನು ಜಾರಿಗೆ ತರಲು ಇರಾನ್ ಸರ್ಕಾರ ಮುಂದಾಗಿದೆ. Read more…

ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಕೊನೆಯ ಅವಕಾಶ!

ಬೆಂಗಳೂರು : ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್ 14ವರೆಗೂ ವಿಸ್ತರಣೆ ಮಾಡಿತ್ತು. ತಿದ್ದುಪಡಿ ಮಾಡಲು ಇಂದು ಕೊನೆಯ ದಿನವಾಗಿದೆ. Read more…

ವಾರದಲ್ಲಿ ನಾಲ್ಕೇ ದಿನ ಕೆಲಸ, ಮೂರು ದಿನ ವಿಶ್ರಾಂತಿ: ಪ್ರಾಯೋಗಿಕವಾಗಿ ಜಾರಿಗೆ ತಂದ ಸ್ಕಾಟ್ಲೆಂಡ್

ಯುರೋಪಿಯನ್ ದೇಶಗಳಲ್ಲಿ ಪ್ರಸ್ತುತ ಹೆಚ್ಚಾಗಿ ಜಾರಿಯಾಗುತ್ತಿರುವ ವಾರಕ್ಕೆ ನಾಲ್ಕು ದಿನ ಕೆಲಸದ ಪದ್ಧತಿ ಸ್ಕಾಟ್ಲೆಂಟ್ ದೇಶದಲ್ಲಿಯೂ ಪ್ರಾಯೋಗಿಕವಾಗಿ ಜಾರಿಯಾಗಿದೆ. ವಾರದಲ್ಲಿ ನಾಲ್ಕು ದಿನ ಕೆಲಸ, ಮೂರು ದಿನ ವಿಶ್ರಾಂತಿಗೆ Read more…

ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಯಾವುದೇ ಹುದ್ದೆ ತೋರಿಸದೆ ವರ್ಗಾವಣೆಗೊಂಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ Read more…

`ATM’ ಪಿನ್ ಮರೆತಿದ್ದೀರಾ? ಪಿನ್ ಸಂಖ್ಯೆಯನ್ನು ಸುಲಭವಾಗಿ ಪಡೆಯಲು ಈ ರೀತಿ ಮಾಡಿ!

ಬ್ಯಾಂಕ್ ಖಾತೆ ಹೊಂದಿರುವ ಪ್ರತಿಯೊಬ್ಬರೂ ಎಟಿಎಂ ಕಾರ್ಡ್ ಹೊಂದಿರುತ್ತಾರೆ. ಕೆಲವು ತುರ್ತು ಸಂದರ್ಭಗಳಲ್ಲಿ, ಎಟಿಎಂನಿಂದ ಹಣವನ್ನು ಹಿಂಪಡೆಯಲಾಗುತ್ತದೆ. ಕೆಲವೊಮ್ಮೆ ಅವರು ಅವಸರದಲ್ಲಿರುತ್ತಾರೆ ಮತ್ತು ಪಿನ್ ಸಂಖ್ಯೆಯನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ.ಆದರೆ Read more…

WhatsApp ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಅದ್ಭುತ ಫೀಚರ್ ರಿಲೀಸ್

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಮತ್ತೊಂದು ಅತ್ಯಾಕರ್ಷಕ ವೈಶಿಷ್ಟ್ಯದೊಂದಿಗೆ ಬಂದಿದೆ. ಪ್ರಸಾರದ ಮಾದರಿಯಲ್ಲಿ ವಾಟ್ಸಾಪ್ ಚಾನೆಲ್ ಗಳನ್ನು ಪರಿಚಯಿಸಲಾಗಿದೆ. ಇದು ಏಕಮುಖ ಚಾನೆಲ್ ಇದ್ದಂತೆ. ಇದು ಒಂದು Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 14 ಇಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

BIG NEWS: ಇನ್ನು ರಸ್ತೆಗಿಳಿಯಲಿವೆ KSRTC ಲಾರಿ

ಬೆಂಗಳೂರು: ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಕೆಎಸ್ಆರ್ಟಿಸಿ ಕಾರ್ಗೋ ಸೇವೆ ನೀಡಲು ಮುಂದಾಗಿದೆ. 20 ಟ್ರಕ್ ಗಳ ಖರೀದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಮುಂದಿನ ಒಂದು Read more…

BIGG NEWS : ರಾಜ್ಯ ಸರ್ಕಾರದಿಂದ 195 ತಾಲೂಕುಗಳು `ಬರಪೀಡಿತ’ ಘೋಷಣೆ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲೂಕುಗಳನ್ನು ಬರ ಪೀಡಿತ ಎಂದು ಮಾಡಲಾಗಿದ್ದು, ಕೇಂದ್ರದ ಮಾನದಂಡದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಎಂದು ಘೋಷಣೆ Read more…

ಮಗುವನ್ನು ಹೊರಗೊಯ್ಯುವ ವೇಳೆ ಬ್ಯಾಗ್ ನಲ್ಲಿರಲಿ ಈ ವಸ್ತು…!

ಚಿಕ್ಕ ಮಗುವನ್ನು ಹೊರಗಡೆ ಕರೆದುಕೊಂಡು ಹೋಗುವಾಗ ಕೆಲವೊಮ್ಮೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ನೀವು ಮದುವೆ ಕಾರ್ಯಕ್ರಮ, ಇಲ್ಲವೇ ಯಾವುದಾದರೂ ಪಾರ್ಟಿಗೆ, ಊರಿಗೆ ಮಗುವಿನ ಜತೆ ಹೋಗುವಿರಾದರೆ ಇವಿಷ್ಟನ್ನು ತಪ್ಪದೇ Read more…

ವಿಯೆಟ್ನಾಂನಲ್ಲಿ ಭಾರಿ ಅಗ್ನಿ ದುರಂತ: 4 ಮಕ್ಕಳು ಸೇರಿ 56 ಜನ ಸಾವು

ವಿಯೆಟ್ನಾಂನ ರಾಜಧಾನಿ ಹನೋಯಿಯಲ್ಲಿ ಬೃಹತ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ವಿಯೆಟ್ನಾಂ ರಾಜಧಾನಿಯಲ್ಲಿ 9 ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ Read more…

ತುಳಸಿ ನೀರು ಕುಡಿಯುವುದರ ʼಮಹತ್ವʼ ನಿಮಗೆ ಗೊತ್ತಾ….?

ದೇಹದಲ್ಲಿ ಆಮ್ಲಜನಕದ ಕೊರತೆಯಾದ್ರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಆಮ್ಲಜನಕ ಮಟ್ಟ ಕಡಿಮೆಯಾಗ್ತಿದ್ದಂತೆ ಆಸ್ತಮಾ, ಅಲರ್ಜಿ, ಮೈಗ್ರೇನ್, ಶ್ವಾಸಕೋಶದಲ್ಲಿ ಸೋಂಕು, ಕೆಮ್ಮು ಮತ್ತು ಕಣ್ಣಿನ ದೌರ್ಬಲ್ಯ Read more…

ರಾಜ್ಯದಲ್ಲಿ ಮಳೆ ಕೊರತೆಯಿಂದ 195 ತಾಲೂಕುಗಳಲ್ಲಿ ಬರ: ಅಧಿಕೃತ ಘೋಷಣೆಗೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿದೆ. ಶೀಘ್ರದಲ್ಲೇ ಅಧಿಕೃತವಾಗಿ Read more…

ಋತು ಬದಲಾವಣೆಯಿಂದಾಗುವ ‘ಅಲರ್ಜಿ’ ಸಮಸ್ಯೆ ನಿವಾರಣೆಗೆ ಸೇವಿಸಿ ಈ ಆಹಾರ

ಋತುವು ಬದಲಾದಂತೆ ಕೆಲವರು ಅಲರ್ಜಿ ಸಮಸ್ಯೆಯಿಂದ ಬಳಲುತ್ತಾರೆ. ಕಫ, ಕೆಮ್ಮು, ಶೀತ, ಜ್ವರ, ಗಂಟಲು ನೋವು ಮುಂತಾದ ಅಲರ್ಜಿ ಸಮಸ್ಯೆಗೆ ಒಳಗಾಗುತ್ತಾರೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವುದೇ Read more…

ʼಆಲೂಗಡ್ಡೆʼ ಸಿಪ್ಪೆ ಎಸೆಯುವ ಬದಲು ಹೀಗೆ ಬಳಸಿ ಚಮತ್ಕಾರ ನೋಡಿ

ಆಲೂಗಡ್ಡೆಯನ್ನು ಅಡುಗೆಗೆ ಬಳಸುತ್ತೇವೆ, ಆ ವೇಳೆ ಆಲೂಗಡ್ಡೆ ಸಿಪ್ಪೆ ತೆಗೆದು ಎಸೆಯುತ್ತೇವೆ. ಆದರೆ ಈ ಆಲೂಗಡ್ಡೆ ಸಿಪ್ಪೆಯನ್ನು ಬಳಸಿ ನಿಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ, ಚರ್ಮ ಮತ್ತು Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ತಿಂಗಳ ರೇಷನ್ ಜೊತೆಗೆ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು  : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.  ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ʼಹುಣಸೆ ಹಣ್ಣುʼ ಸೇವನೆ ವೃದ್ಧಿಸುತ್ತೆ ಆರೋಗ್ಯ

ಭಾರತೀಯ ಶೈಲಿಯಲ್ಲಿ ಅಡುಗೆ ಮನೆಯಲ್ಲಿ ಕಡ್ಡಾಯವಾಗಿ ಬಳಕೆಯಾಗುವ ವಸ್ತುಗಳಲ್ಲಿ ಹುಣಸೆ ಹಣ್ಣು ಕೂಡಾ ಒಂದು. ಇದು ಆಹಾರಕ್ಕೆ ರುಚಿ ಕೊಡುವ ಜೊತೆಜೊತೆಯಲ್ಲಿ ಆರೋಗ್ಯ ವೃದ್ಧಿಗೂ ನೆರವಾಗುತ್ತದೆ. ಜೀರ್ಣಸಂಬಂಧಿ ಸಮಸ್ಯೆಗಳನ್ನು Read more…

ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Read more…

BIGG NEWS : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ 1 ಮಾದರಿ ಶಾಲೆ ಆರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ Read more…

ನಾಳೆ ಸಂವಿಧಾನ ಪೀಠಿಕೆ ಓದು: ಎರಡು ಕೋಟಿ ಜನರಿಂದ ನೋಂದಣಿ

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟಂಬರ್ 15ರಂದು ವಿಧಾನಸೌಧ ಮುಂಭಾಗ ಸಂವಿಧಾನ ಪೀಠಿಕೆ ಓದುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಯಲು ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು  ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ Read more…

ಪ್ರತಿದಿನ ಸೇವಿಸಬಹುದಾ ಕಡಲೆಕಾಯಿ…?

ಕಡಲೆಕಾಯಿ ಸೇವಿಸುವುದರಿಂದ ಕೆಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದರಲ್ಲಿ ವಿಟಮಿನ್ ಇ, ಬಿ1, ಬಿ3, ಬಿ9, ಮೆಗ್ನೀಶಿಯಂ, ರಂಜಕ ಅಧಿಕವಾಗಿರುತ್ತದೆ. ಇದನ್ನು ಪ್ರತಿದಿನ ಸೇವಿಸಬಹುದು. ಆದರೆ ಅತಿಯಾಗಿ ಸೇವಿಸಬೇಡಿ. Read more…

ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅರೆಸ್ಟ್

ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಇಂದಿರಾ ಪಾರ್ಕ್‌ ನಲ್ಲಿ ಕೆಸಿಆರ್ ಸರ್ಕಾರದ ವಿರುದ್ಧ Read more…

BIGG UPDATE : ಭೀಕರ ಪ್ರವಾಹಕ್ಕೆ ಲಿಬಿಯಾ ದೇಶ ತತ್ತರ : ಸಾವನ್ನಪ್ಪಿದವರ ಸಂಖ್ಯೆ 20,000 ಕ್ಕೆ ಏರಿಕೆ| Libya flooding

ಲಿಬಿಯಾ : ಭೀಕರ ಚಂಡಮಾರುತಕ್ಕೆ ತತ್ತರಿಸಿರುವ ಲಿಬಿಯಾದಲ್ಲಿ ಸಾವವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದೆ ಎಂದು ಡೆರ್ನಾ ಮೇಯರ್ ಅಬ್ದುಲ್ಮೆನಮ್ ಅಲ್-ಘೈತಿ ಸೌದಿ ತಿಳಿಸಿದ್ದಾರೆ. ಸಾವಿರಾರು ಜನರನ್ನು ಬಲಿತೆಗೆದುಕೊಂಡ Read more…

ನೌಕರ ಮೃತಪಟ್ಟರೆ ಸೋದರಿಗೆ ಉದ್ಯೋಗ ಇಲ್ಲ: ಅನುಕಂಪದ ನೌಕರಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟ ಸಂದರ್ಭದಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...