alex Certify Live News | Kannada Dunia | Kannada News | Karnataka News | India News - Part 899
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲ್ಸೇತುವೆಯಿಂದ ಬಿದ್ದ ಸರ್ಕಾರಿ ಬಸ್; 20 ಪ್ರಯಾಣಿಕರಿಗೆ ಗಂಭೀರ ಗಾಯ

ಲಖನೌ: ಸರ್ಕಾರಿ ಬಸ್ ಒಂದು ಚಾಲಕನ ನಿಯಂತ್ರಣತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, 20 ಪ್ರಯಾಣಿಕರು ಗಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇ Read more…

ಹಬ್ಬದ ಸಂದರ್ಭದಲ್ಲಿ ಟಿವಿಎಸ್ ಜುಪಿಟರ್ ಖರೀದಿಗೆ ‘ಬಂಪರ್’ ಆಫರ್

ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಟಿವಿಎಸ್ ಜುಪಿಟರ್ ಖರೀದಿಸುವವರಿಗೆ ಬಂಪರ್ ಆಫರ್ ನೀಡಲಾಗುತ್ತಿದೆ. ಶೇಕಡ 100ರಷ್ಟು ಹಣಕಾಸು ನೆರವಿನ ಜೊತೆಗೆ ಶೂನ್ಯ ಪ್ರೊಸೆಸಿಂಗ್ ಸೌಲಭ್ಯ ಕೊಡ ಮಾಡಲಾಗುತ್ತದೆ. Read more…

ಜೆಪಿ ನಗರದ ಗಣೇಶನಿಗೆ ಈ ಬಾರಿ ನಾಣ್ಯ ಮತ್ತು ನೋಟುಗಳಿಂದ ಅಲಂಕಾರ….!

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಸಂಭ್ರಮದ ಆಚರಣೆಗಾಗಿ ಸಾರ್ವಜನಿಕರು ಸಜ್ಜಾಗುತ್ತಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗಾಗಿ ಈಗಾಗಲೇ ತಯಾರಿಗಳು ನಡೆದಿದ್ದು, ಬೆಂಗಳೂರಿನ ಜೆಪಿ ನಗರದ ಶ್ರೀ ಸತ್ಯ Read more…

ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ

ಬೆಂಗಳೂರು : ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರ ದುಪ್ಪಟ್ಟಾಗಿದೆ. ಹೌದು, ಶಕ್ತಿ ಯೋಜನೆ ಜಾರಿಗೆ ಬಂದ ಹಿನ್ನೆಲೆ ಖಾಸಗಿ Read more…

ಟಾಟಾ ಮೋಟಾರ್ಸ್ ನಿಂದ ಎರಡು ಹೊಸ ನೆಕ್ಸಾನ್ ಬಿಡುಗಡೆ; ಒಮ್ಮೆ ಚಾರ್ಜ್ ಮಾಡಿದರೆ ಕ್ರಮಿಸಲಿದೆ 465 ಕಿ.ಮೀ.

ಟಾಟಾ ಮೋಟಾರ್ಸ್ ಕಂಪನಿಯು ಗುರುವಾರದಂದು ಎರಡು ಹೊಸ ನೆಕ್ಸಾನ್ ಮಾದರಿಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಈ ವಾಹನಗಳಿಗೆ ಹೊಸ ರೂಪ, ನವೀಕರಣ ಮಾಡಲಾಗಿದೆ. 8.10 ಲಕ್ಷ ರೂಪಾಯಿಗಳಿಂದ (ಎಕ್ಸ್ Read more…

BREAKING : ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದಲ್ಲಿ  ಇಂದು  (ಸೆ.15)  ‘ಸಂವಿಧಾನ ಪೀಠಿಕೆ’ ಓದು ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧ ಮುಂಭಾಗ ಸಂವಿಧಾನ ಪೀಠಿಕೆ Read more…

ಉತ್ತರ ಭಾರತದವರಂತೆ ‘ಹಿಂದಿ’ ಮಾತನಾಡುತ್ತಾನೆಂಬ ಕಾರಣಕ್ಕೆ ನೀಡಲಾಗಿತ್ತು 1 ಲಕ್ಷ ರೂಪಾಯಿ….!

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದುತ್ವ ಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ Read more…

BIG NEWS: ತಿರುಪತಿಯಿಂದ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ

ಹೈದರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಆಂಧ್ರಪ್ರದೇಶದ ಮಠಂಪಲ್ಲಿ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಐವರು ಸಾವನ್ನಪ್ಪಿದ್ದು, 11 ಜನರು ಗಂಭೀರವಾಗಿ Read more…

ಚೈತ್ರಾ ಕುಂದಾಪುರ ಹೆಣ್ಣಲ್ಲ ವಿಷ ಜಂತು; ಸಚಿವ ಭೈರತಿ ಸುರೇಶ್ ವಾಗ್ದಾಳಿ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಅವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಹಿಂದುತ್ವಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ಸೆ.15 & 16) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಸೆ.15 ರಂದು ವಿದ್ಯುತ್ Read more…

BIG NEWS: ಅನಗತ್ಯ ತಪಾಸಣೆ ಬಿಟ್ಟು ಸಂಚಾರ ನಿರ್ವಹಣೆಗೆ ಒತ್ತು; ಸಂಚಾರಿ ಪೊಲೀಸರಿಗೆ ಜಂಟಿ ಆಯುಕ್ತರ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಸುಗಮವಾಗಿ ಸಂಚರಿಸಲು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ರೂಪಿಸಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಸಂಚಾರಿ ಪೊಲೀಸರು, Read more…

BIG NEWS: ಬಂಧನ ಭೀತಿ: ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಭಿನವ ಹಾಲಶ್ರೀ

ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ Read more…

ದಂಗಾಗಿಸುವಂತಿದೆ ಒಂದೇ ತಿಂಗಳಲ್ಲಿ ಈ ಮಹಿಳೆ ಗಳಿಸಿರುವ ಹಣ….!

ಷೇರು ಮಾರುಕಟ್ಟೆ ಯಾವುದೇ ವ್ಯಕ್ತಿಯನ್ನು ಕ್ಷಣಾರ್ಧದಲ್ಲಿ ಕೋಟ್ಯಾಧಿಪತಿಯನ್ನಾಗಿಸಬಹುದು ಅಥವಾ ಇನ್ನಿಲ್ಲದಂತೆ ನೆಲಕಚ್ಚಿಸಬಹುದು. ಜಾಣ್ಮೆಯಿಂದ ಹೂಡಿಕೆ ಮಾಡಿದರೆ ಅಂಥವರಿಗೆ ಲಾಭ ಕಟ್ಟಿಟ್ಟ ಬುತ್ತಿ ಎಂಬ ಮಾತುಗಳಿವೆ. ಇದಕ್ಕೆ ಮತ್ತೊಂದು ಉದಾಹರಣೆ Read more…

Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಲ್ಲಿ ಇಂದು( Heavy Rain)  ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ Read more…

ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆ: ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ 39 ವರ್ಷದ ವ್ಯಕ್ತಿಗೆ ಚಿಕಿತ್ಸೆ

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಮತ್ತೆ ಏರಿಕೆ ಕಂಡಿದೆ. ಎಲ್ಲಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸರ್ಕಾರ ಪ್ರಯತ್ನ ಹೆಚ್ಚಿಸುತ್ತಿದ್ದಂತೆ, 39 ವರ್ಷದ ವ್ಯಕ್ತಿಯೊಬ್ಬರು ಏಕಾಏಕಿ ಕೇರಳದ ಆರನೇ ನಿಪಾ Read more…

BREAKING : ಮಹಿಳಾ ಸಾಂತ್ವನ ಕೇಂದ್ರದಲ್ಲಿ ಧಿಡೀರ್ ಕುಸಿದು ಬಿದ್ದ ‘ಚೈತ್ರಾ ಕುಂದಾಪುರ’ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. Read more…

ಸೆ. 18ರಿಂದ ವಿಶೇಷ ಅಧಿವೇಶನ ಹಿನ್ನೆಲೆ ಬಿಜೆಪಿ ಸಂಸದರಿಗೆ ವಿಪ್ ಜಾರಿ

ನವದೆಹಲಿ: ಸೆಪ್ಟಂಬರ್ 18 ರಿಂದ 22 ರವರೆಗೆ ಸಂಸತ್ ವಿಶೇಷ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರಿಗೆ ವಿಪ್ ಜಾರಿ ಮಾಡಲಾಗಿದೆ. ಪಕ್ಷದ ಸಚೇತಕರು ಲೋಕಸಭೆಯ ಎಲ್ಲಾ ಸದಸ್ಯರಿಗೆ Read more…

ಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರೀ ಕಟ್ಟಿ ಗ್ರಾಮದಲ್ಲಿ ನಡೆದಿದೆ. ರಮೇಶ ದುರ್ಗಪ್ಪ Read more…

ಪ್ರಚಾರ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದ ನಟ ಗೋವಿಂದಗೆ ‘ಸಂಕಷ್ಟ’

ಬಾಲಿವುಡ್ ಚಿತ್ರರಂಗದ ಹಿರಿಯ ನಟ ಗೋವಿಂದ ಅವರಿಗೆ ಸಂಕಷ್ಟ ಎದುರಾಗಿದೆ. ಕ್ರಿಪ್ಟೋ ಹೂಡಿಕೆಯ ಸೋಗಿನಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯೊಂದರ ಪ್ರಚಾರ ವಿಡಿಯೋಗಳಲ್ಲಿ ಗೋವಿಂದ ಕಾಣಿಸಿಕೊಂಡಿದ್ದು, ಅವರ ವಿಚಾರಣೆ Read more…

ಗರ್ಭ ಧರಿಸಿದ ಆಕಳಿಗೆ ಶಾಸ್ತ್ರೋಕ್ತ ಸೀಮಂತ….!

ಗರ್ಭ ಧರಿಸಿದ ಲಕ್ಷ್ಮಿ ಹೆಸರಿನ ಅನಾಥ ಆಕಳಿಗೆ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿರುವ ಘಟನೆ ವಿಜಯನಗರ ಜಿಲ್ಲೆ, ಬಸನವ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದಲ್ಲಿ ನಡೆದಿದೆ. ಈ ಆಕಳಿಗೆ ಜನ್ಮ Read more…

ಪತ್ನಿ, ಇಬ್ಬರು ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ ಪತಿ…?

ಚಾಮರಾಜನಗರ: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳು ಕೊಲೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಘಟನೆ ನಡೆದಿದೆ. ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು Read more…

ಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸಿದ ಕುವೆಂಪು ವಿವಿ ಹೊಸ ದಾಖಲೆ

ಶಿವಮೊಗ್ಗ: ಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಕುವೆಂಪು ವಿವಿ ಹೊಸ ಶೈಕ್ಷಣಿಕ ದಾಖಲೆ ಬರೆದಿದೆ. ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್ Read more…

ಇಂದಿನಿಂದ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1 ಸಾವಿರ ರೂ. ಜಮಾ: ಹೊಸ ಯೋಜನೆಗೆ ಸಿಎಂ ಸ್ಟಾಲಿನ್ ಚಾಲನೆ

ಚೆನ್ನೈ: ಮಹಿಳೆಯರ ಖಾತೆಗೆ ಪ್ರತಿ ತಿಂಗಳು 1000 ರೂ. ಜಮಾ ಮಾಡುವ ಕಲೈಂಗರ್ ಮಹಿಳೆಯರ ಹಕ್ಕು ಯೋಜನೆ ಇಂದು ಶುಭಾರಂಭವಾಗಲಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶುಕ್ರವಾರ Read more…

ಹುಡುಗಿಯರು ಹೊಟ್ಟೆ ಅಡಿ ಮಾಡಿ ಮಲಗುವುದ್ಯಾಕೆ ಗೊತ್ತಾ…?

ಎಲ್ಲರೂ ಮಲಗುವ ಸ್ಟೈಲ್ ಬೇರೆ ಬೇರೆ. ಅವರ ಸ್ಟೈಲ್ ನಲ್ಲಿ ಮಲಗಿದ್ರೆ ಮಾತ್ರ ನಿದ್ದೆ ಬರುತ್ತೆ. ಕೆಲವರು ನೇರವಾಗಿ ಮಲಗಿದ್ರೆ ಮತ್ತೆ ಕೆಲವರು ಬಲಕ್ಕೆ ಅಥವಾ ಎಡಕ್ಕೆ ತಿರುಗಿ Read more…

ಮದ್ಯ ಹಗರಣ ವಿಚಾರಣೆಗೆ ಸಿಎಂ ಪುತ್ರಿಗೆ ಇಡಿ ನೋಟಿಸ್: ಬಿಜೆಪಿ ಸರ್ಕಾರ ಟೀಕಿಸಿದ ಎಂಎಲ್ಸಿ ಕವಿತಾ

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಎಂಎಲ್‌ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರಿಗೆ ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ Read more…

ರಸ್ತೆ ನಿರ್ವಹಣೆಗೆ 2000 ಮೈಲಿಗೂಲಿಗಳ ನೇಮಕ: ದಶಕಗಳ ಹಿಂದೆ ಇದ್ದ ವ್ಯವಸ್ಥೆ ಮರು ಜಾರಿ

ಬೆಂಗಳೂರು: ರಸ್ತೆ ನಿರ್ವಹಣೆಗಾಗಿ ಮೈಲಿಗೂಲಿಗಳನ್ನು ನೇಮಕ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಶಕಗಳ ಹಿಂದೆ ರಸ್ತೆ ನಿರ್ವಹಣೆಗೆ ಮೈಲಿಗೂಲಿ ವ್ಯವಸ್ಥೆ ಜಾರಿಯಲ್ಲಿದ್ದು, ಇದನ್ನು ಮರು Read more…

ವಾಸ್ತುಶಿಲ್ಪಕ್ಕೆ ಪ್ರಸಿದ್ಧ ಈ ಪ್ರವಾಸಿ ಸ್ಥಳ

ವಿದೇಶಿ ಪ್ರವಾಸಿಗರ ಪಾಲಿನ ಮಾಯಾನಗರಿ ಮಾಸ್ಕೋ. ಇತರೆ ದೇಶಗಳಿಗೆ ಹೋಲಿಸಿದರೆ ಮಾಸ್ಕೋ ಪ್ರವಾಸ ಕೈಗೊಳ್ಳುವ ಭಾರತೀಯರು ಸ್ವಲ್ಪ ಕಡಿಮೆಯೇ. ಯಾಕೆಂದರೆ ಅಲ್ಲಿನ ರಷ್ಯನ್ನರು ಸ್ನೇಹ ಜೀವಿಗಳಲ್ಲ. ಮೊಸ್ಕೊವ ನದಿ Read more…

ಖಾಸಗಿ ವಾಹನ ಸಂಸ್ಥೆಗಳ ಚಾಲಕರು, ಇತರೆ ನೌಕರರು, ವರ್ಕ್ ಶಾಪ್ ಕೆಲಸಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ವಾಹನ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಸೇರಿ ಇತರೆ ನೌಕರರು, ವರ್ಕ್ ಶಾಪ್ ಗಳಲ್ಲಿ ಕೆಲಸ ಮಾಡುವವರಿಗೆ ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯ ಕಲ್ಪಿಸಲು ಅಗತ್ಯ ಸಂಪನ್ಮೂಲ Read more…

ಗಮನಿಸಿ : ಶಿವಮೊಗ್ಗದಲ್ಲಿ ಇಂದು ನಿಗದಿಯಾಗಿದ್ದ ಬೃಹತ್ ‘ಉದ್ಯೋಗ ಮೇಳ’ ಮುಂದೂಡಿಕೆ

ಶಿವಮೊಗ್ಗ : 15-09-2023 ರಂದು ಇಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ. ಗೌರಿ ಗಣೇಶ ಹಬ್ಬವಿರುವುದರಿಂದ ಉದ್ಯೋಗ ಮೇಳಕ್ಕೆ ಹಾಜರಾಗುವ ಆಕಾಂಕ್ಷಿಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...