alex Certify Live News | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಕಣ್ಣಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುವ ಕೆಲವು ಸಲಹೆಗಳು‌ ಇಲ್ಲಿವೆ. * ನಿಯಮಿತ ವ್ಯಾಯಾಮ: ದೈಹಿಕವಾಗಿ ಸಕ್ರಿಯವಾಗಿರುವುದು ಕಣ್ಣಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. * Read more…

BIG NEWS : ಆಸ್ತಿ ಮಾಲೀಕರೇ ಗಮನಿಸಿ : ಇ-ಖಾತಾ ಪಡೆಯಲು ಈ 5 ದಾಖಲೆಗಳು ಕಡ್ಡಾಯ.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಾಲೀಕರ ಆಧಾರ್ ಕಾರ್ಡ್, Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಸೌಲಭ್ಯ ಪಡೆಯಲು ಆಹ್ವಾನಿಸಿದ್ದ ಅರ್ಜಿ ಸಲ್ಲಿಕೆ Read more…

GOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯಕ್ಕೆ ಗುಡ್ ನ್ಯೂಸ್ : ‘ಜವಳಿ ಉದ್ದಿಮೆ’ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!

ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘KPSC’ ಯಿಂದ 945 ಹುದ್ದೆಗಳಿಗೆ ಅರ್ಜಿ ಆಹ್ವಾನ |KPSC Recruitment 2025

ಬೆಂಗಳೂರು :  ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್  ಸಿಕ್ಕಿದ್ದು,  ಕೆಪಿಎಸ್ ಸಿ  945 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆ 945 ಹುದ್ದೆಗಳಿಗೆ ಅರ್ಜಿ Read more…

ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಮಾದರಿ ಕಾರ್ಯ

ಹಾಸನ: ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಹೀಗೆ ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ತಮ್ಮ Read more…

BREAKING : ದೆಹಲಿಯಲ್ಲಿ ದಟ್ಟ ಮಂಜು : 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ..!

ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಶನಿವಾರ (ಜನವರಿ 4) ದಟ್ಟವಾದ ಮಂಜು ಆವರಿಸಿದ್ದು, ವಾಹನ ಸವಾರರು ಪರದಾಡಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ‘EVM’ ಬಳಕೆ : ಪ್ರತಿಪಕ್ಷಗಳ ಟೀಕೆ

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗಳು ಚುನಾವಣಾ ಫಲಿತಾಂಶಗಳು ತಮ್ಮ ಪರವಾಗಿ ತಿರುಗದಿದ್ದಾಗಲೆಲ್ಲಾ ವಿದ್ಯುನ್ಮಾನ ಮತದಾನ ಯಂತ್ರಗಳ (ಇವಿಎಂ) ಬಗ್ಗೆ  ಗೊಣಗುವ  ಪ್ರತಿಪಕ್ಷಗಳ ಒಲವು ಮತ್ತೊಮ್ಮೆ ಗಮನ ಸೆಳೆದಿದೆ. Read more…

BREAKING: ಕಳಪೆ ಫಾರ್ಮ್, ‘ನಿವೃತ್ತಿ’ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ಮಹತ್ವದ ಹೇಳಿಕೆ

ಸಿಡ್ನಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿ ತಳ್ಳಿ ಹಾಕಿದ್ದಾರೆ. ಸದ್ಯಕ್ಕೆ ಕ್ರಿಕೆಟ್ ಬಿಟ್ಟು ಎಲ್ಲೂ ಹೋಗುತ್ತಿಲ್ಲ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ನಿವೃತ್ತಿ ಇಲ್ಲ, ರನ್ Read more…

BIG NEWS : 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ಬಗ್ಗೆ ‘KEA’ ಮುಖ್ಯ ಮಾಹಿತಿ.!

ಬೆಂಗಳೂರು : 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಕಂಡ ಇಲಾಖೆಗಳ/ನಿಗಮ/ಸಂಸ್ಥೆಗಳ ವಿವಿಧ ಹುದ್ದೆಗಳ Read more…

ʼಟಾಟಾ ಕರ್ವ್ʼ ಖರೀದಿಸಲು ಬಯಸುವವರಿಗೆ ತಿಳಿದಿರಲಿ ಈ ವಿಷಯ

ಟಾಟಾ ಮೋಟಾರ್ಸ್‌ನಿಂದ ಬಿಡುಗಡೆಯಾದ ಟಾಟಾ ಕರ್ವ್ ಕಾರು, ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಉತ್ಸಾಹವನ್ನು ತುಂಬಿದೆ. ತನ್ನ ಅನನ್ಯ ವಿನ್ಯಾಸ, ಆಧುನಿಕ ವೈಶಿಷ್ಟ್ಯಗಳು ಮತ್ತು ಬಹುಮುಖ ಪ್ರತಿಭೆಯಿಂದಾಗಿ ಇದು Read more…

ರಾಶಿಗಳಿಗನುಗುಣವಾಗಿ ದಿನ ʼಭವಿಷ್ಯʼ

ಮೇಷ: ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಉತ್ತಮ ದಿನ. ವೃಷಭ: ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆದರೆ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರಿ. ಮಿಥುನ: ಇಂದು Read more…

ಇಲ್ಲಿದೆ ಹೊಂಡಾ ಸಿಬಿ 350 ಬೈಕ್ ವಿಶೇಷತೆ ಕುರಿತ ಮಾಹಿತಿ

ಹೊಂಡಾ ಸಿಬಿ 350 ಬೈಕ್, ಹೊಂಡಾ ಕಂಪನಿಯಿಂದ ಬಿಡುಗಡೆಯಾದ ರೆಟ್ರೋ ಶೈಲಿಯ ಮೋಟಾರ್‌ ಸೈಕಲ್ ಆಗಿದೆ. ಈ ಬೈಕ್ ತನ್ನ ಸೊಗಸಾದ ವಿನ್ಯಾಸ, ಸ್ಮೂತ್ ಎಂಜಿನ್ ಮತ್ತು ಆರಾಮದಾಯಕ Read more…

ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ, ಮಾಹಿತಿ ಹಂಚಿಕೆಗೆ ಲೋಕಾಯುಕ್ತ ಪತ್ರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ಆಸ್ತಿ ವಿವರಗಳನ್ನು ಆನ್ ಲೈನ್ ನಲ್ಲಿ ಅಪ್ ಮಾಡಿ ಆ ಮಾಹಿತಿ ಪಡೆಯಲು ಲೋಕಾಯುಕ್ತಕ್ಕೆ ಪೊಲೀಸ್ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ‘ಜೆಡಿಎಸ್’ ಮುಖಂಡನ ಬರ್ಬರ ಹತ್ಯೆ.!

ಚಿಕ್ಕಬಳ್ಳಾಪುರ : ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ Read more…

ʼಗರ್ಭಿಣಿʼಗೆ ನೆಗಡಿಯಾದ್ರೆ ಹೊಟ್ಟೆಯಲ್ಲಿರೋ ಮಗುವಿನ ಮೇಲೂ ಬೀಳುತ್ತಾ ಪರಿಣಾಮ…..?

ಗರ್ಭಿಣಿಯರು ಯಾವಾಗ್ಲೂ ಬೆಚ್ಚಗಿರಬೇಕು ಅಂತಾ ಹಿರಿಯರು ಹೇಳೋದುಂಟು. ಆದ್ರೆ ಅದನ್ನು ಅಲಕ್ಷಿಸುವವರೇ ಹೆಚ್ಚು. ಇದೀಗ ಪ್ರಕಟವಾಗಿರೋ ಅಧ್ಯಯನ ವರದಿಯೊಂದು ಹಿರಿಯರ ಕಿವಿ ಮಾತನ್ನು ಪುಷ್ಠೀಕರಿಸುತ್ತದೆ. ಗರ್ಭಿಣಿಯರು ಆ ಮಾತನ್ನು Read more…

BREAKING : ಹಿರಿಯ ಚಿಂತಕ, ಲೇಖಕ ‘ಪ್ರೊ.ಮುಜಾಫರ್ ಅಸ್ಸಾದಿ’ ನಿಧನ ; CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ಚಿಂತಕ, ಲೇಖಕ ಪ್ರೊ.ಮುಝಾಫರ್ ಅಸ್ಸಾದಿ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ Read more…

SHOCKING: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ನಾಯಿ ಕಳೆಬರ ಪತ್ತೆ

ರಾಯಚೂರು: ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್ ನಲ್ಲಿ ನಾಯಿಯ ಕಳೆಬರ ಪತ್ತೆಯಾಗಿದ್ದು, ಇದೇ ನೀರನ್ನು ಸೇವಿಸಿದ ಜನರಲ್ಲಿ ಆತಂಕ ಉಂಟಾಗಿದೆ. ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮ ಸೇರಿದಂತೆ Read more…

BREAKING: ಮತ್ತೊಂದು ಭೀಕರ ಅಪಘಾತ: ಡಿವೈಡರ್ ಗೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಗದಗ: ಡಿವೈಡರ್ ‌ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಜಾಹಿದ್(18), ಸಂಜೀವ್ ಗಿರಡ್ಡಿ(15) ಮೃತಪಟ್ಟವರು Read more…

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇಂದು ಸಚಿವ ಪ್ರಿಯಾಂಕ್ ಮನೆಗೆ ಬಿಜೆಪಿ ಮುತ್ತಿಗೆ

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿಯಯಲ್ಲಿ ಬಿಜೆಪಿ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11:30ಕ್ಕೆ ಜಗತ್ ಸರ್ಕಲ್ ನಲ್ಲಿ ಬಿಜೆಪಿ Read more…

BIG NEWS: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಮಾಡಿಸಿದ್ದೇ ವಿನಯ್ ಕುಲಕರ್ಣಿ: ಆಪ್ತನ ತಪ್ಪೊಪ್ಪಿಗೆಯಿಂದ ಹೆಚ್ಚಿದ ಸಂಕಷ್ಟ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆಗೆ ಶಾಸಕ ವಿನಯ್ ಕುಲಕರ್ಣಿಯೇ ಪ್ರಮುಖ ಕಾರಣ ಅವರ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು Read more…

SHOCKING: ಶಾಲೆಯಲ್ಲಿ ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮೈಸೂರು: ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ರೀ ಮಂಜುನಾಥ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, Read more…

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

ಮಾಸಿಕ 15 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ Read more…

ʼಬೆಳ್ಳುಳ್ಳಿʼ ಜಗಿಯದೆ ನುಂಗಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್. ಆಯುರ್ವೇದ ಸೇರಿದಂತೆ ಹಲವಾರು Read more…

ಗುಡ್ ನ್ಯೂಸ್: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಭರ್ತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ Read more…

ಸುಖಕರ ಲೈಂಗಿಕ ಜೀವನಕ್ಕೆ ಅಡ್ಡಿಯಾಗುತ್ತೆ ಹೆಚ್ಚಿನ ತೂಕ

ಮದುವೆಯಾದ್ಮೇಲೆ ಪುರುಷರು ಹಾಗೂ ಮಹಿಳೆಯರ ತೂಕ ಸಾಮಾನ್ಯವಾಗಿ ಹೆಚ್ಚಾಗುತ್ತದೆ. ನಿಮ್ಮ ತೂಕ ಕೂಡ ಏರ್ತಿದ್ದರೆ ಎಚ್ಚರ. ಹೆಚ್ಚಿನ ತೂಕ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತೆ ಎಂದು ಇತ್ತೀಚಿಗೆ Read more…

BIG NEWS: ಭೂ ಪರಿಹಾರ ವಿಳಂಬವಾದಲ್ಲಿ ಹಾಲಿ ದರದಲ್ಲೇ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಭೂ ಪರಿಹಾರ ವಿಳಂಬವಾದರೆ ಹಾಲಿ ದರದಲ್ಲಿ ಪರಿಹಾರ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಆಸ್ತಿ ಹಕ್ಕು ಎಂಬುದು ಸಂವಿಧಾನಾತ್ಮಕ ಹಕ್ಕಾಗಿದ್ದು, ಕಾನೂನು ಪ್ರಕಾರ ಸೂಕ್ತ ಪರಿಹಾರ ನೀಡದೆ Read more…

ನಾಯಿಗೆ ಯಾವ ರೀತಿಯ ಆಹಾರ ನೀಡಬೇಕು ತಿಳಿದುಕೊಳ್ಳಿ

ಮನೆಯಲ್ಲೊಂದು ನಾಯಿ ಇರಲಿ ಎಂಬುದು ಬಹುತೇಕರ ಬಯಕೆ. ಆದರೆ ಅದರ ಆಹಾರ ಹೇಗಿರಬೇಕು ಎಂಬುದನ್ನು ನಿಖರವಾಗಿ ತಿಳಿದುಕೊಂಡಿರುವವರು ಬಹಳ ಕಡಿಮೆ ಮಂದಿ. ಹಾಗಿದ್ದರೆ ನಾವೀಗ ನಾಯಿಯ ಆಹಾರ ಹೇಗಿರಬೇಕು Read more…

ಪ್ರತಿ ದಿನ ಸ್ನಾನ ಮಾಡುವುದರಿಂದಾಗುವ ನಷ್ಟವೇನು ಗೊತ್ತಾ….?

ಪ್ರತಿ ದಿನ ಸ್ನಾನ ಮಾಡದೆ ಹೋದ್ರೆ ಮನಸ್ಸಿಗೆ ಸಮಾಧಾನ ಇರೋದಿಲ್ಲ. ಕೆಲವರು ದಿನಕ್ಕೆ ಎರಡು ಬಾರಿ ಸ್ನಾನ ಮಾಡ್ತಾರೆ. ಪ್ರತಿ ದಿನ ಸ್ನಾನ ಮಾಡಿದ್ರೆ ಮನಸ್ಸು ಉಲ್ಲಾಸಿತಗೊಳ್ಳುವ ಜೊತೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...