alex Certify Live News | Kannada Dunia | Kannada News | Karnataka News | India News - Part 90
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಮೀನಾಕ್ಷಿ ನೇಗಿ ಅವರನ್ನು Read more…

BREAKING NEWS: ಸ್ನೇಹಿತನೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಪತ್ನಿ: ಪತಿ, ಮಗಳಿಂದಲೇ ಮಹಿಳೆಯ ಗೆಳೆಯನ ಬರ್ಬರ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಮಹಿಳೆಯ ಸಹೋದರ, ಪತಿ ಹಾಗೂ ಮಗಳು ಸೇರಿ Read more…

BREAKING NEWS: ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ ವಿಸ್ತರಿಸಿದೆ. Read more…

BIG NEWS: ಯತ್ನಾಳ್ ಮಾಡಿರುವ ಆರೋಪಗಳ ಬಗ್ಗೆ ಪಟ್ಟಿ ಮಾಡಿದ್ದೇನೆ: ಎಲ್ಲದಕ್ಕೂ ಒಮ್ಮೆಲೆ ಉತ್ತರ ಕೊಡುತ್ತೇನೆ: ವಿಜಯೇಂದ್ರ ತಿರುಗೇಟು

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪಗಳ ಬಗ್ಗೆ ಪಟ್ಟಿ ಮಾಡಿದ್ದೇನೆ. ಅವರ ಎಲ್ಲಾ ಆರೋಪಗಳಿಗೂ ಒಮ್ಮೆಲೆ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು Read more…

BREAKING NEWS: ಟೈಲ್ಸ್ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ Read more…

BIG NEWS: ಮುಡಾ ಹಗರಣ ಆರೋಪ: BJP-JDS ರಾಜಕೀಯ ಕುತಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಡಾ ಹಗರಣ ಆರೋಪ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ, ಮುಡಾ Read more…

BIG NEWS : ಕನ್ನಡಿಗರ ಹಿತರಕ್ಷಣಾ ಪರೀಕ್ಷೆಯಲ್ಲಿ ‘ಕಾಂಗ್ರೆಸ್’ ಫೇಲ್ : ‘MARKS CARD’ ಹಂಚಿಕೊಂಡು ಬಿಜೆಪಿ ಟೀಕೆ.!

ಬೆಂಗಳೂರು : ಕನ್ನಡಿಗರ ಹಿತರಕ್ಷಣಾ ಪರೀಕ್ಷೆಯಲ್ಲಿ ಕಾಂಗ್ರೆಸ್ ಫೇಲ್ ಆಗಿದೆ ಎಂದು ಮಾರ್ಕ್ಸ್’ಕಾರ್ಡ್ ಹಂಚಿಕೊಂಡು ಬಿಜೆಪಿ ಟೀಕೆ ಮಾಡಿದೆ. ಕನ್ನಡಿಗರ ಹಿತರಕ್ಷಣಾ ಪರೀಕ್ಷೆಯಲ್ಲಿಅನುತ್ತೀರ್ಣ (FAIL) ಆಗಿರುವ ಭ್ರಷ್ಟ ಹಾಗೂ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್: ಅಚ್ಚರಿಯೇನಿಲ್ಲ ಎಂದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದರಲ್ಲಿ ಅಚ್ಚರಿಯೇನಿಲ್ಲ ಎಂದಿದ್ದಾರೆ. Read more…

BIG NEWS : ‘ನಮ್ಮ ರಸ್ತೆʼ- 3 ದಿನಗಳ ಪ್ರದರ್ಶನ ಹಾಗೂ ಕಾರ್ಯಾಗಾರ’ ಉದ್ಘಾಟಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದಿನಿಂದ ಆರಂಭವಾದ ʼನಮ್ಮ ರಸ್ತೆʼ- 3 ದಿನಗಳ ಪ್ರದರ್ಶನ ಹಾಗೂ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಡಿಸಿಎಂ ಡಿಕೆ Read more…

BIG NEWS : ಆಸ್ತಿ ಖರೀದಿದಾರರೇ ಗಮನಿಸಿ : ನೋಂದಣಿಯ ನಂತರ ಈ ಕೆಲಸ ಮಾಡೋದು ಮರೀಬೇಡಿ.!

ನೋಂದಣಿ ಮಾತ್ರ ನಿಮಗೆ ಪೂರ್ಣ ಮಾಲೀಕತ್ವದ ಹಕ್ಕುಗಳನ್ನು ನೀಡುವುದಿಲ್ಲ ಎಂದು ನಿಮಗೆ ತಿಳಿದಿದೆಯೇ? ಹೆಚ್ಚಿನ ಆಸ್ತಿ ಖರೀದಿದಾರರು ನಿರ್ಲಕ್ಷಿಸುವ ಮತ್ತು ಅದನ್ನು ಪೂರ್ಣಗೊಳಿಸಲು ವಿಫಲವಾದ ಹೆಚ್ಚುವರಿ ನಿರ್ಣಾಯಕ ಹಂತವಿದೆ, Read more…

BREAKING : ‘CM ಸಿದ್ದರಾಮಯ್ಯ’ಗೆ ಮತ್ತೊಂದು ಸಂಕಷ್ಟ: ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಸಿದ ಬಿಜೆಪಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ Read more…

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಕ್ಯಾಶ್’ಲೆಸ್’ ವ್ಯವಸ್ಥೆ ಜಾರಿ, ಸ್ಕ್ಯಾನ್ ಮಾಡಿ, ಪೇ ಮಾಡಿ.!

ಬೆಂಗಳೂರು : ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್ಗಳಲ್ಲಿ ಡಿಜಿಟಲ್ ಯುಗ ಆರಂಭಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕನ್ನಡಿಗರ ಸಂಚಾರನಾಡಿಯಾಗಿರುವ Read more…

BIG NEWS: ಕಾಲೇಜು ಪ್ರವಾಸಕ್ಕೆ ಹೋಗಿದ್ದ ವೇಳೆ ದುರಂತ: ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ತಿರುವನಂತಪುರಂ: ಕಾಲೇಜು ಪ್ರವಾಸದ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಮುನ್ನಾರ್ ನಲ್ಲಿ ನಡೆದಿದೆ. ತಮಿಳುನಾಡಿನ ನಾಗರ್ ಕೊಯಿಲ್ ನ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನ ವಿದ್ಯಾರ್ಥಿಗಳು, Read more…

SHOCKING : ರಾಜ್ಯದಲ್ಲಿ ‘ರಾಕ್ಷಸಿ ಕೃತ್ಯ’ : ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ಕಣ್ಣುಗುಡ್ಡೆ ಕಿತ್ತು ಚಿತ್ರಹಿಂಸೆ.!

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕಿಡ್ನ್ಯಾಪ್ ಪ್ರಕರಣವೊಂದು ನಡೆದಿದ್ದು, ಮಹಿಳೆಯನ್ನು ಕೂಡಿ ಹಾಕಿ ಕಣ್ಣುಗುಡ್ಡೆ ಕಿತ್ತು ಚಿತ್ರಹಿಂಸೆ ನೀಡಿದ ಭಯಾನಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ Read more…

BIG NEWS: ತಾಯಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ಅಧಿಕಾರಿ: PSI ವಿರುದ್ಧ FIR ದಾಖಲು

ಬೆಂಗಳೂರು: ಪರಸ್ತ್ರೀ ಸ್ನೇಹದಲ್ಲಿದ್ದ ಮಗನ ವರ್ತನೆಯನ್ನು ಪ್ರಶ್ನೆ ಮಾಡಿದ್ದಕ್ಕೆ ಪಿಎಸ್ ಐ ಓರ್ವ ತಾಯಿಯ ಮೇಲೆ ಕೈ ಮಾಡಿರುವ ಘಟನೆ ನಡೆದಿದೆ. ಪರಸ್ತ್ರೀ ಸಹವಾಸ ಮಾಡಿರುವುದನ್ನು ತಾಯಿ ಪ್ರಶ್ನೆ Read more…

ಆಸ್ತಿ ಮಾಲೀಕರೇ ಗಮನಿಸಿ : ಎ ಮತ್ತು ಬಿ ಖಾತಾ ಪಡೆಯಲು ಅವಕಾಶ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು Read more…

BIG NEWS : ಬೆಂಗಳೂರಿನ ‘BBMP’ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಕಗ್ಗೂಲೆ ಆಗುತ್ತಿದೆ. ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ ಎಂದು  ವಿಪಕ್ಷ ನಾಯಕ ಆರ್. ಅಶೋಕ್ ಟ್ವೀಟ್ ಮೂಲಕ Read more…

‘NHM’ ನೌಕರರಿಗೆ ವಿಮಾ ಕವಚ ಯೋಜನೆ ಜಾರಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎನ್ಎಚ್ಎಂ ನೌಕರರ ಹಿತದೃಷ್ಟಿಯಿಂದ ನಮ್ಮ ಸರ್ಕಾರ ವಿಮಾ ಕವಚ ಯೋಜನೆ ಜಾರಿಗೊಳಿಸಿದೆ ಎಂದು ಸಚಿವ Read more…

BREAKING : ತುಮಕೂರಿನಲ್ಲಿ ಸ್ಯಾಂಡಲ್’ವುಡ್ ನಟ ‘ಶ್ರೇಯಸ್ ಮಂಜು’ ಕಾರು ಅಪಘಾತ!

ಸಿನಿಮಾ ಪ್ರಚಾರಕ್ಕೆ ತೆರಳಿದ್ದ ವೇಳೆ ನಟ ಶ್ರೇಯಸ್ ಮಂಜು ಕಾರು ಅಪಘಾತಕ್ಕೀಡಾಗಿರುವ ಘಟನೆ ಶಿರಾ ಬಳಿ ನಡೆದಿದೆ. ನಿರ್ಮಾಪಕ ಕೆ.ಮಂಜು ಅವರ ಪುತ್ರ ನಟ ಶ್ರೇಯಸ್ ಮಂಜು ಅಭಿನಯದ Read more…

BREAKING : DCM ಡಿಕೆ ಶಿವಕುಮಾರ್ ಸಿಎಂ ಆಗೋದು ಫಿಕ್ಸ್ : ಶಾಸಕ ಜಿ.ಟಿ ದೇವೇಗೌಡ ಭವಿಷ್ಯ

ಮೈಸೂರು : ಡಿಸಿಎಂ ಡಿಕೆ ಶಿವಕುಮಾರ್   ಸಿಎಂ ಆಗೋದು ಫಿಕ್ಸ್ ಎಂದು ಶಾಸಕ ಜಿ.ಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಜಿಟಿ ದೇವೇಗೌಡ ಕಾಂಗ್ರೆಸ್ ನಾಯಕರ ಹೇಳಿಕೆಗಳ Read more…

ಮದ್ಯ ವ್ಯಸನಿಯಿಂದ ಅತ್ತಿಗೆ ಮೇಲೆ ಹಲ್ಲೆ ; ಶಾಕಿಂಗ್‌ ವಿಡಿಯೋ | Watch

ಉತ್ತರ ಪ್ರದೇಶದ ಮೊರಾದಾಬಾದ್‌ನ ಮುಗಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮಹಿಳೆಯನ್ನು ನಿಂದಿಸಿ ಹಲ್ಲೆ ಮಾಡುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, Read more…

WPL ತರಬೇತಿ ವೇಳೆ ಎಲ್ಲಿಸ್ ಪೆರಿಯನ್ನು ಭೇಟಿಯಾದ ಯುವ ಅಭಿಮಾನಿ | Video

WPL (ಮಹಿಳಾ ಪ್ರೀಮಿಯರ್ ಲೀಗ್) ನ ಮೂರನೇ ಆವೃತ್ತಿ 2025 ಭರದಿಂದ ಸಾಗುತ್ತಿದೆ. ಹಲವಾರು ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿರುವಾಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. Read more…

ಭೂಕಂಪಕ್ಕಿಂತ ಹೆಂಡತಿ ಕರೆಯೇ ಹೆಚ್ಚು ಭಯಾನಕ ಎಂದ ಅಂಕಲ್; ವಿಡಿಯೋ ವೈರಲ್‌ | Watch

ದೆಹಲಿಯಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಬಲ ಭೂಕಂಪನದ ನಂತರ, ಮಾಧ್ಯಮದವರು ಸಾರ್ವಜನಿಕರ ಪ್ರತಿಕ್ರಿಯೆಗಳನ್ನು ಪಡೆಯಲು ಸ್ಥಳಕ್ಕೆ ಧಾವಿಸಿದ್ದರು. ಆದರೆ, ಒಂದು ನಿರ್ದಿಷ್ಟ ಸಂದರ್ಶನವು ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿದೆ. ವೈರಲ್ ವಿಡಿಯೋದಲ್ಲಿ, Read more…

ರೈತರಿಗೆ ತರಕಾರಿ ಬೀಜಗಳ ಮಿನಿಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ (ಸಿಎಚ್ಡಿ), ತರಕಾರಿ ಬೀಜಗಳ ಮಿನಿಕಿಟ್ನ್ನು ಉಚಿತವಾಗಿ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ Read more…

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್ಸಿಎಸ್ಪಿ/ ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್ಪ್ರನರ್ಶಿಪ್ ಪ್ರೋಗ್ರಾಮ್ ಬಗ್ಗೆ Read more…

ಭಾರತೀಯ ಯುವಕನ ಅದ್ಭುತ ಸಾಧನೆ: ಬೆರಗಾಗಿಸುತ್ತೆ 400 ಭಾಷೆಗಳಲ್ಲಿ ಮಾತಾಡುವ, ಬರೆಯುವ, ಓದುವ ಕಲೆ !

ಚೆನ್ನೈನ 19 ವರ್ಷದ ಯುವಕ ಮಹಮ್ಮದ್ ಅಕ್ರಮ್ ತನ್ನ ಭಾಷಾ ಸಾಮರ್ಥ್ಯದಿಂದ ಜಗತ್ತನ್ನು ಬೆರಗುಗೊಳಿಸಿದ್ದಾರೆ. ಅನೇಕರು ಅಸಾಧ್ಯವೆಂದು ಪರಿಗಣಿಸುವುದನ್ನು ಅವರು ಸಾಧಿಸಿದ್ದಾರೆ. 400 ಭಾಷೆಗಳಲ್ಲಿ ಬರೆಯುವ, ಓದುವ ಮತ್ತು Read more…

BIG NEWS: ವಿಜಯೇಂದ್ರ ವಿರುದ್ಧ ಮತ್ತೆ ಸಿಡಿದೆದ್ದ ಯತ್ನಾಳ್: ನನಗೆ ನೋಟಿಸ್ ಬಂದಿದ್ದು ಗೊತ್ತಿದೆ ಎಂದರೆ ಅವರೇ ಅದರ ಹಿಂದೆ ಇರುವ ಶಕ್ತಿ ಎಂದು ಕಿಡಿ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ಸಿಡಿದೆದ್ದಿದ್ದಾರೆ. ನನಗೆ ನೋಟಿಸ್ ಬಂದಿದೆ ಅಂತ ಹೇಳಲು ವಿಜಯೇಂದ್ರ ಯಾರು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ Read more…

BREAKING : ಮುಡಾ ಕೇಸ್’ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಕೋರ್ಟ್’ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ.!

ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. 50 Read more…

ಚೀನಾದಲ್ಲಿ ರೈಲನ್ನು ʼತಿನ್ನುವʼ ಜನರ ಹಾಸ್ಯಮಯ ವಿಡಿಯೋ ವೈರಲ್ | Watch

ಚೀನಾದ ಚಾಂಗ್‌ಕಿಂಗ್‌ನಿಂದ ಒಂದು ಹಾಸ್ಯಮಯ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿದೆ. ಜನರು ರೈಲನ್ನು ತಿನ್ನುವಂತೆ ಪೋಸ್ ನೀಡುತ್ತಿರುವ ದೃಶ್ಯವನ್ನು ಈ ವಿಡಿಯೋ ಒಳಗೊಂಡಿದೆ. ಡಜನ್ಗಟ್ಟಲೆ ಜನರು Read more…

ICC Champions Trophy: ಭಾರತದ ಆಡುವ ಹನ್ನೊಂದರಲ್ಲಿ ಯಾರಿಗೆಲ್ಲಾ ಅವಕಾಶ ? ಇಲ್ಲಿದೆ ಸಂಭಾವ್ಯರ ಪಟ್ಟಿ

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಗುರುವಾರ ದುಬೈನಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದೊಂದಿಗೆ ಚಾಂಪಿಯನ್ಸ್ ಟ್ರೋಫಿ 2025 ರ ಅಭಿಯಾನವನ್ನು ಪ್ರಾರಂಭಿಸಲಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಾಕಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...