alex Certify Live News | Kannada Dunia | Kannada News | Karnataka News | India News - Part 905
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಲ್ಲಿ ‘ನಿಫಾ’ ವೈರಸ್ ಭೀತಿ : ಹೈ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಿಫಾ ವೈರಸ್ ನಿಂದಾಗಿ ಕೋಯಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ ನಂತರ ಕೇರಳ ಸರ್ಕಾರ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ. ನಿಫಾ ವೈರಸ್ ಗೆ ಇಬ್ಬರು ಬಲಿಯಾದ Read more…

ಮೂತ್ರ ಸೋರುತ್ತಿದ್ದ ಮಹಿಳೆಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ; ಎನ್‌ಯು ಆಸ್ಪತ್ರೆ ವೈದ್ಯರ ಸಾಧನೆ

ಅನಿಯಂತ್ರಿತ ಮೂತ್ರ ಸೋರುವಿಕೆ ಸಾಮಾನ್ಯವಾಗಿ 30% ಮಹಿಳೆಯರನ್ನು ಬಾಧಿಸುತ್ತದೆ. ಇದು ಮಹಿಳೆಯರನ್ನು ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಕುಗ್ಗಿಸುತ್ತದೆ. ಇದರಲ್ಲಿ 0.1% – 0.2% ನಷ್ಟು ಮೂತ್ರ ಸೋರುವಿಕೆಯು ಗರ್ಭಕೋಶದ Read more…

ಬಾಲಗೃಹದಲ್ಲಿದ್ದ ಅಪ್ರಾಪ್ತ ಬಾಲಕಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ: ಆಘಾತಕಾರಿ ವಿಡಿಯೋ ವೈರಲ್

ಆಗ್ರಾ: ಬಾಲಗೃಹದಲ್ಲಿ ಹಾಸಿಗೆಯ ಮೇಲೆ ಮಲಗಿದ್ದ ಅಪ್ರಾಪ್ತೆಯನ್ನು ಅಧಿಕಾರಿಯೊಬ್ಬರು ಚಪ್ಪಲಿಯಿಂದ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಮಹಿಳಾ ಅಧಿಕಾರಿ ಮನಬಂದಂತೆ ಥಳಿಸಿರುವ Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನ ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಮಹಿಳಾ Read more…

BIG NEWS: ನಿಫಾ ವೈರಸ್: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ Read more…

ಗಮನಿಸಿ : ಸೆ.15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ‘ಉದ್ಯೋಗ ಮೇಳ’ ಮುಂದೂಡಿಕೆ

ಶಿವಮೊಗ್ಗ : ಉದ್ಯೋಗಾಂಕ್ಷಿಗಳ ಗಮನಕ್ಕೆ…ಸೆ. 15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆಯಾಗಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು Read more…

‘ಉದ್ಯೋಗ’ ದ ಹುಡುಕಾಟದಲ್ಲಿರುವವರು ಈ ತಪ್ಪುಗಳನ್ನು ಮಾಡಲೇಬೇಡಿ…!

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಉದ್ಯೋಗ ದಕ್ಕಿಸಿಕೊಳ್ಳೋದು ಈಗ ಸವಾಲಿನ ಕೆಲಸ. ಹೊಸ ಉದ್ಯೋಗದ ಹುಡುಕಾಟದಲ್ಲಿರುವವರು ಸಂದರ್ಶನದಲ್ಲಿ ಬಹಳ ಜಾಗರೂಕತೆಯಿಂದ ವರ್ತಿಸಬೇಕು. ವಿಷಯಕ್ಕೆ ಸಂಬಂಧಿಸಿದ ತಯಾರಿಯ Read more…

GOOD NEWS : ‘ಕಾನೂನು ಮಾಪನ ಶಾಸ್ತ್ರ’ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ : ಸಚಿವ K.H ಮುನಿಯಪ್ಪ

ಬೆಂಗಳೂರು : ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿ ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಇಬ್ಬರು ಐಪಿಎಸ್ ಅಧಿಕಾರಿಗಳಾದ ಡಾ.ಡಿಎಸ್ ಶರಣಪ್ಪ-ಡಿಜಿಐಪಿ ರೈಲ್ವೆ ಇಲಾಖೆ ಹಾಗೂ Read more…

ಇಲ್ಲಿದೆ ವಿಶ್ವದ ಟಾಪ್‌ 10 ಶ್ರೀಮಂತ ವ್ಯಕ್ತಿಗಳ ಪಟ್ಟಿ…!

ಜಗತ್ತಿನಲ್ಲಿ ಸಾಕಷ್ಟು ಸಿರಿವಂತರಿದ್ದಾರೆ. ದೇಶಕ್ಕಿಂತಲೂ ಶ್ರೀಮಂತಿಕೆ ಹೊಂದಿರುವ ಅನೇಕರು ಗಮನ ಸೆಳೆಯುತ್ತಾರೆ. ವಿಶೇಷ ಅಂದ್ರೆ ಇವರ ಬಳಿಯಿರೋ ಆಸ್ತಿ ಅನೇಕ ದೇಶಗಳ ಜಿಡಿಪಿಗಿಂತಲೂ ಹೆಚ್ಚು. ಸಣ್ಣ ದೇಶಗಳ ಆರ್ಥಿಕತೆಯನ್ನು Read more…

‌ʼಜವಾನ್‌ʼ ಯಶಸ್ಸಿನ ಬೆನ್ನಲ್ಲೇ ಶಾರೂಖ್‌ ಖಾನ್‌ ಹಳೆ ವಿಡಿಯೋ ವೈರಲ್

ಶಾರುಖ್ ಖಾನ್ ಅಭಿನಯದ ಜವಾನ್ ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿದೆ. ಶಾರುಖ್ ಖಾನ್ ಅವರನ್ನು ಯಂಗ್ ಮತ್ತು ವಯಸ್ಸಾದವರಂತೆ ಚಿತ್ರಿಸಿರುವ ಈ ಸಿನಿಮಾ ಕೇವಲ ಐದು ದಿನಗಳಲ್ಲಿ 300 ಕೋಟಿ Read more…

ಬೆಂಗಳೂರಿನಲ್ಲಿ ಬಾಂಗ್ಲಾ ಪ್ರವಾಸಿಗರಿಗೆ ವಂಚನೆ: ವಿಡಿಯೋ ವೈರಲ್ ಬೆನ್ನಲ್ಲೇ ಆಟೋ ಚಾಲಕ ಅಂದರ್

ಬೆಂಗಳೂರು: ಬಾಂಗ್ಲಾದೇಶದ ವ್ಲಾಗರ್ ದಂಪತಿಯನ್ನು ವಂಚಿಸಿದ ಬೆಂಗಳೂರಿನ ಆಟೋರಿಕ್ಷಾ ಚಾಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆಟೋ ಚಾಲಕ, ಬಾಂಗ್ಲಾದೇಶಿ ಪ್ರವಾಸಿಗರಿಗೆ ವಂಚಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ದಂಪತಿ ತಮ್ಮ Read more…

BREAKING : ಶಂಕಿತ ‘ಡೆಂಗ್ಯೂ ಜ್ವರ’ಕ್ಕೆ ಮಂಗಳೂರಲ್ಲಿ 25 ವರ್ಷದ ಯುವತಿ ಬಲಿ

ಡೆಂಗ್ಯೂ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಶಾ (25) ಎಂದು Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಇನ್ನೂ 9 `ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರ ಪ್ರಾರಂಭ

ನವದೆಹಲಿ : ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು,  ಶೀಘ್ರದಲ್ಲೇ ದೇಶದಲ್ಲಿ ಇನ್ನೂ ಒಂಬತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಲಭ್ಯವಾಗಲಿವೆ ಎಂದು ಭಾರತೀಯ ರೈಲ್ವೆ Read more…

BIG NEWS: ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಕೇಸ್; ಚೈತ್ರಾ ಕುಂದಾಪುರ ಸೇರಿ ಒಟ್ಟು 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `NABARD’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಸೆಂಟ್ರಲ್ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಅಧಿಸೂಚನೆಯ ಮೂಲಕ ಗ್ರೇಡ್ ಎ ಆಫೀಸರ್ Read more…

‘ಪದ್ಮ ಪ್ರಶಸ್ತಿ’ ಗಳಿಗೆ ನಾಮನಿರ್ದೇಶನ ಸಲ್ಲಿಸಲು ಸೆ.15 ಕೊನೆಯ ದಿನಾಂಕ |Padma Awards 2024

ನವದೆಹಲಿ: ‘ಪದ್ಮ ಪ್ರಶಸ್ತಿ’ ಗಳಿಗೆ ನಾಮನಿರ್ದೇಶನ ಸಲ್ಲಿಸಲು ಸೆ.15 ಕೊನೆಯ ದಿನಾಂಕವಾಗಿದೆ. ಹೌದು, ಪ್ರತಿಷ್ಠಿತ ಪದ್ಮ ಪ್ರಶಸ್ತಿ 2024 ಕ್ಕೆ ನಾಮನಿರ್ದೇಶನ ಅಥವಾ ಶಿಫಾರಸುಗಳ ಗಡುವನ್ನು ಕೇಂದ್ರ ಸರ್ಕಾರ Read more…

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ತಾಲೂಕು ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಮತ್ತು Read more…

Bharat The Mother of Democracy : ರಾಮಾಯಣ ಕಾಲದಿಂದ 2019ರವರೆಗೆ! G-20 ಗಣ್ಯರಿಗೆ ಕಿರುಪುಸ್ತಕ ವಿತರಣೆ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿ-20 ಶೃಂಗ ಸಭೆಗೆ ಭಾಗಿಯಾದ ಗಣ್ಯರಿಗೆ  ಭಾರತ-ಪ್ರಜಾಪ್ರಭುತ್ವದ ತಾಯಿ ಹಾಗೂ ಭಾರತದಲ್ಲಿ ಚುನಾವಣೆಗಳು ಎಂಬ ಎರಡು ಕಿರು Read more…

BIG NEWS: ಮೈಸೂರು ವಿವಿ ಕುಲಪತಿ ನೇಮಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಎನ್.ಕೆ.ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. 2023 ಮಾರ್ಚ್ 23ರಂದು ರಾಜ್ಯಪಾಲರು, ಮೈಸೂರು ವಿವಿ ಕುಲಪತಿ Read more…

BREAKING : ‘195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು’ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಇಂದು ರಾಜ್ಯ ಸಂಪುಟ ಸಮಿತಿಯ ಉಪ Read more…

ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ ‘ತತ್ಸಮ ತದ್ಭವ’ ಚಿತ್ರತಂಡ

‘ತತ್ಸಮ ತದ್ಭವ ಸಿನಿಮಾ ಇದೇ ಸೆಪ್ಟೆಂಬರ್ 15 ರಂದು ರಾಜ್ಯದ್ಯಂತ ತೆರೆ ಕಾಣುತ್ತಿದ್ದು, ಇದಕ್ಕೂ ಮುಂಚೆ ಚಿತ್ರತಂಡ ಟೈಟಲ್ ಟ್ರ್ಯಾಕ್ ಒಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ವಾಸುಕಿ Read more…

ಜಸ್ಟ್ 5 ಸೆಕೆಂಡುಗಳಲ್ಲಿ ಸೂಜಿಗೆ ದಾರ ಪೋಣಿಸುವುದೇಗೆ……? ಇಲ್ಲಿದೆ ಟ್ರಿಕ್ಸ್

ಶರ್ಟ್ ನ ಗುಂಡಿ ಮುರಿದರೂ ಅಥವಾ ಬಟ್ಟೆ ಹೊಲಿಗೆ ಬಿಟ್ಟರೆ ನಾವು ಬೇಗನೆ ಸೂಜಿ ಮತ್ತು ದಾರವನ್ನು ತೆಗೆದು ನಿಮಿಷಗಳಲ್ಲಿ ಹೊಲಿಗೆ ಮಾಡಿ ಸರಿಪಡಿಸುತ್ತೇವೆ. ಆದರೆ, ಸೂಜಿಯಲ್ಲಿ ದಾರವನ್ನು Read more…

BIG NEWS: ಸರಣಿ ಅಪಘಾತ; ದಂಪತಿ ದುರ್ಮರಣ; ಮಗುವಿನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಟಿಪ್ಪರ್ ಲಾರಿ, ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು-ಮೂಡಿಗೆರೆ ಹೆದ್ದಾರಿ Read more…

BREAKING : 16 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆಯ ಪರ್ವ ಮುಂದುವರೆದಿದ್ದು, ಇದೀಗ 16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು Read more…

ಮೊರಾಕ್ಕೊ ಭೂಕಂಪನದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3,000 ಕ್ಕೆ ಏರಿಕೆ!

ಮೊರಾಕ್ಕೊ : ಮೊರಾಕ್ಕೊದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2,962 ಕ್ಕೆ ಏರಿಕೆಯಾಗಿದ್ದು. ಎರಡೂವರೆ ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಶುಕ್ರವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 6.8 Read more…

77 ವರ್ಷದ ವೃದ್ದನಿಗೆ 17 ಪತ್ನಿಯರು, 96 ಮಕ್ಕಳು : ವಿಶ್ವ ದಾಖಲೆ ನಿರ್ಮಿಸಲು 18 ನೇ ಮದುವೆಗೆ ರೆಡಿಯಾದ ‘ಕಿಲಾಡಿ ತಾತ ‘

77 ವರ್ಷದ ಈ ಅಜ್ಜನಿಗೆ 17 ಮಂದಿ ಪತ್ನಿಯರು, 96 ಮಂದಿ ಮಕ್ಕಳು. ಶಾಕ್ ಆದ್ರಾ..? ಹೌದು. ಈ ಮೂಲಕ ದಾಖಲೆ ನಿರ್ಮಿಸಿದ ‘ಸೂಪರ್ ಡ್ಯಾಡಿ’ಇದೀಗ ಸೆಂಚುರಿ ಹೊಡೆಯಲು Read more…

BREAKING : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಆಂಧ್ರಪ್ರದೇಶ ಹೈಕೋರ್ಟ್

ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಂದೂಡಿದೆ. ಎರಡೂ ಪಕ್ಷಗಳ ವಾದಗಳನ್ನು ಆಲಿಸಬೇಕಾಗಿದೆ ಎಂದು ಹೈಕೋರ್ಟ್ ಹೇಳಿದೆ. ಇದನ್ನು Read more…

ಮುಸ್ಲಿಂ ಗೆಳತಿ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ! ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ

ಉಡುಪಿ: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ Read more…

BIG NEWS: ಬಿ.ಕೆ.ಹರಿಪ್ರಸಾದ್ ಗೆ AICC ಶೋಕಾಸ್ ನೋಟೀಸ್

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಎಐಸಿಸಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...