alex Certify Live News | Kannada Dunia | Kannada News | Karnataka News | India News - Part 907
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ‘ಸುಧೀರ್ ಶೆಟ್ಟಿ’ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿದ್ದು. ಮಂಗಳೂರು ಮೇಯರ್ ಆಗಿ ಬಿಜೆಪಿಯ ಸುಧೀರ್ Read more…

BREAKING : ‘ಹಣಕಾಸು ವಂಚನೆ’ ಆರೋಪ : ಕಿರುತೆರೆ ನಟಿ ‘ಮಹಾಲಕ್ಷ್ಮೀ’ ಪತಿ ರವೀಂದರ್ ಅರೆಸ್ಟ್

ಹಣಕಾಸು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ , ತಮಿಳು ಚಲನಚಿತ್ರ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ರನ್ನು ಪೊಲೀಸರು ಬಂಧಿಸಿದ್ದಾರೆ. ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಯಲ್ಲಿ Read more…

ʼGoogleʼ ಗೆ 25 ವರ್ಷ: ಇಲ್ಲಿದೆ ಟೆಕ್‌ ದೈತ್ಯ ನಡೆದುಬಂದ ಹಾದಿಯ ಇಂಟ್ರಸ್ಟಿಂಗ್‌ ಸ್ಟೋರಿ

ಇಂಟರ್ನೆಟ್‌ನಲ್ಲಿ ಅತೀ ದೊಡ್ಡ ಸರ್ಚ್ ಇಂಜಿನ್ ಆಗಿರುವ ಗೂಗಲ್‌ಗೆ ಇಪ್ಪತೈದು ವರ್ಷಗಳ ಸಂಭ್ರಮ. ಕಾಲು ಶತಮಾನದಷ್ಟು ಹಳೆಯದಾಗಿರುವ ಈ ಗೂಗಲ್ ಬೃಹದಾಕಾರವಾಗಿ ತನ್ನ ಛಾಪನ್ನು ವಿಸ್ತರಿಸಿಕೊಂಡಿದೆ. ಗ್ಯಾರೇಜ್‌ ಒಂದರಲ್ಲಿ Read more…

ʼವೇಟರ್‌ʼ ನಿಂದ ಇನ್‌ಸ್ಟಾಗ್ರಾಮ್‌ ʼಮುಖ್ಯಸ್ಥʼ ರಾಗುವವರೆಗೆ……. ಇಲ್ಲಿದೆ ಆಡಮ್ ಮೊಸ್ಸೆರಿ ಸ್ಪೂರ್ತಿದಾಯಕ ಕಥೆ

ಪ್ರಸ್ತುತ ಇನ್ಸ್ಟಾಗ್ರಾಮ್‌ನ ಮುಖ್ಯಸ್ಥರಾಗಿರುವ ಆಡಮ್ ಮೊಸ್ಸೆರಿ ಅವರು ಇತ್ತೀಚೆಗೆ ತಮ್ಮ ಅಪರೂಪದ ವೃತ್ತಿಜೀವನದ ಪ್ರಯಾಣವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಿಂದ ಅನೇಕ ನೆಟ್ಟಿಗರು ಸ್ಫೂರ್ತಿಯನ್ನು ಪಡೆದು ಪ್ರಭಾವಿತರಾಗಿದ್ದಾರೆ. Read more…

BREAKING : ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ : ಮಾಜಿ ಸಿಎಂ ‘BSY’ ಹೇಳಿಕೆ

ಬೆಂಗಳೂರು : ಬಿಜೆಪಿ-ಜೆಡಿಎಸ್ ( BJP-JDS) ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ‘ಈ Read more…

ಹಾಸಿಗೆಯಿಂದ ಬಿದ್ದ ವೃದ್ಧೆಯನ್ನು ಮೇಲಕ್ಕೆತ್ತಲು ಅಗ್ನಿಶಾಮಕ ದಳದ ಸಹಾಯ ಕೋರಿದ ಕುಟುಂಬಸ್ಥರು….!

ಬರೋಬ್ಬರಿ 160 ಕೆಜಿ ತೂಕದ ಅಸ್ವಸ್ಥ ಮಹಿಳೆಯು ಹಾಸಿಗೆಯಿಂದ ಬಿದ್ದಿದ್ದು ಈಕೆಯನ್ನು ಮೇಲಕ್ಕೆತ್ತಲು ಆಕೆಯ ಕುಟುಂಬವು ಅಗ್ನಿಶಾಮಕ ದಳದ ಸಹಾಯ ಕೋರಿದ ಘಟನೆಯು ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. 62 Read more…

ಮೆಹಂದಿ ಸಮಾರಂಭದಲ್ಲಿ LED ಲೆಹೆಂಗಾ ಧರಿಸಿದ ವಧು: ವಿಡಿಯೋ ನೋಡಿ ನೆಟ್ಟಿಗರು ಶಾಕ್

ಪ್ರೀತಿ ಮಾಯೆಯಿದ್ದಂತೆ. ಅದು ನಮ್ಮಿಂದ ಯಾವ ಕೆಲಸ ಬೇಕಿದ್ರೂ ಮಾಡಿಸುತ್ತೆ ಅನ್ನೋದಕ್ಕೆ ಸಾಕ್ಷಿ ಸಾಕಷ್ಟು ಸಿಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂಥ ಘಟನೆಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗ್ತಿದೆ. Read more…

ನಾಯಕಿ ಪಾತ್ರವನ್ನು ರಿವೀಲ್ ಮಾಡಲಿದೆ ‘supplier ಶಂಕರ’ ಚಿತ್ರತಂಡ

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘supplier ಶಂಕರ’  ಚಿತ್ರದ ನಾಯಕಿ ಪಾತ್ರವನ್ನು ಇಂದು ರಿವಿಲ್ ಮಾಡಲಿದ್ದಾರೆ. ನಾಯಕಿಯ ಪಾತ್ರದ ಒಂದು ಸಣ್ಣ ತುಣುಕು ಇಂದು ಸಂಜೆ 6:03ಕ್ಕೆ ಆನಂದ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ದನ್ವೀರ್ ಗೌಡ

2019 ರಲ್ಲಿ ತೆರೆ ಕಂಡ ಸಿಂಪಲ್ ಸುನಿ ನಿರ್ದೇಶನದ ‘ಬಜಾರ್’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ನಟ ದನ್ವೀರ್ ಗೌಡ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. Read more…

ಹಿಟ್ & ರನ್ ಕೇಸ್ : ಚಿಕ್ಕಮಗಳೂರು ಸಂಚಾರಿ ಠಾಣೆಗೆ ಹಾಜರಾದ ಹಾಸ್ಯನಟ ಚಂದ್ರಪ್ರಭಾ

ಚಿಕ್ಕಮಗಳೂರು : ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಂದ್ರಪ್ರಭಾ ಚಿಕ್ಕಮಗಳೂರು ಸಂಚಾರಿ ಠಾಣೆಗೆ ಹಾಜರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ Read more…

BREAKING : ಜೈಲರ್ ಸಿನಿಮಾದಲ್ಲಿ ನಟಿಸಿದ್ದ ಖ್ಯಾತ ತಮಿಳು ನಟ, ನಿರ್ದೇಶಕ ‘ಮಾರಿಮುತ್ತು’ ಇನ್ನಿಲ್ಲ

 ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ದೇಶಕ ಜಿ.ಮಾರಿಮುತ್ತು (58) ಶುಕ್ರವಾರ ನಿಧನರಾದರು.ರಜನಿಕಾಂತ್ ಅಭಿನಯದ ಜೈಲರ್ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ, ‘ಎಥಿರ್ನೀಚಲ್’ ಎಂಬ ಶೀರ್ಷಿಕೆಯ ದೂರದರ್ಶನ Read more…

BREAKING : ‘ಏರ್ ಇಂಡಿಯಾ’ ಗಗನಸಖಿಯ ಭೀಕರ ಕೊಲೆ ಪ್ರಕರಣ : ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ಆರೋಪಿ

ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ, 24 ವರ್ಷದ ಗಗನಸಖಿಯನ್ನು ಕೊಂದ ಆರೋಪಿ ವಿಕ್ರಮ್ ಅಟ್ವಾಲ್ ಶುಕ್ರವಾರ ಅಂಧೇರಿ ಪೊಲೀಸ್ ಠಾಣೆಯ ಲಾಕಪ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಕ್ರಮ್ Read more…

ಒಂದು ತಿಂಗಳು ‘ಉಪ್ಪು’ ತಿನ್ನುವುದನ್ನು ನಿಲ್ಲಿಸಿದರೆ ಆರೋಗ್ಯದ ಮೇಲಾಗುತ್ತದೆ ಇಂಥಾ ಪರಿಣಾಮ !

ಅತಿಯಾದ ಉಪ್ಪು ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಅನ್ನೋದು ನಮಗೆಲ್ಲಾ ಗೊತ್ತಿದೆ. ಒಂದು ತಿಂಗಳು ಉಪ್ಪನ್ನು ಬಿಟ್ಟರೆ ದೇಹದ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ಎಂದಾದರೂ ಯೋಚಿಸಿದ್ದೀರಾ ? Read more…

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’

ಆಪರೇಷನ್ ಹಸ್ತದ ಚರ್ಚೆ ನಡುವೆಯೇ  ಬೈಂದೂರು ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು Read more…

ಗುಡಿಸಲಿನಿಂದ ಐಷಾರಾಮಿ ಮನೆಯವರೆಗೆ……; ಈ ಹಂತದವರೆಗೆ ಬೆಳೆಯಲು ಶಿಕ್ಷಣವೇ ಕಾರಣವೆಂದ ಅಧಿಕಾರಿ !

ಸಾಮಾಜಿಕ ಜಾಲತಾಣದಲ್ಲಿ ನಾಗರಿಕ ಸೇವಾ ಅಧಿಕಾರಿಯೊಬ್ಬರು ಹಾಕಿರುವ ಪೋಸ್ಟ್ ಫುಲ್ ವೈರಲ್ ಆಗಿದೆ. ಅತ್ಯಂತ ಕಡುಬಡತನದಲ್ಲಿ ಬೆಳೆದು ಬಂದ ತಾವು ಇದರ ಮಧ್ಯೆಯೂ ಉನ್ನತ ಶಿಕ್ಷಣ ಪಡೆದ ಕಾರಣಕ್ಕೆ Read more…

ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ

ಸರ್ಕಾರವು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಕೊನೆಯ ದಿನಾಂಕವನ್ನು 30 ಸೆಪ್ಟೆಂಬರ್ 2023 ಕ್ಕೆ ವಿಸ್ತರಿಸಿದ್ದು, ನಿಗದಿತ ದಿನಾಂಕದೊಳಗೆ ಲಿಂಕ್ ಮಾಡಲು ಸೂಚನೆ Read more…

BIG NEWS: ತೆರಿಗೆ ವಂಚನೆ ಪ್ರಕರಣದಲ್ಲಿ ‘ಶೆಮೆರೂ’ ಸಿಇಓ ಅರೆಸ್ಟ್

ತೆರಿಗೆ ವಂಚನೆ ಪ್ರಕರಣದಲ್ಲಿ ಬಾಲಿವುಡ್ ಚಿತ್ರ ನಿರ್ಮಾಣ ಸಂಸ್ಥೆ ಹಾಗೂ ವಿಡಿಯೋ ಕಂಪನಿ ‘ಶೆಮೆರೂ’ ಕಾರ್ಯನಿರ್ವಾಹಕ ನಿರ್ದೇಶಕ ಹಿರೇನ್ ಗಡ ಅವರನ್ನು ಬಂಧಿಸಲಾಗಿದೆ. ಯಾವುದೇ ಸಾಮಾಗ್ರಿಗಳನ್ನು ಸರಬರಾಜು ಮಾಡದೆ Read more…

‘ಟ್ರಕ್ ನಲ್ಲಿದ್ದಿದ್ದು ಹಸು ಮಾಂಸದ ತ್ಯಾಜ್ಯ ಅಲ್ಲ’ : ನಟಿ ಐಂದ್ರಿತಾ ರೈ ಪೋಸ್ಟ್ ಗೆ ಆಗ್ನೇಯ ವಿಭಾಗದ ಡಿಸಿಪಿ ಸ್ಪಷ್ಟನೆ

ಬೆಂಗಳೂರು : ಟ್ರಕ್ ನಲ್ಲಿ ಹಸು ಮಾಂಸ ತ್ಯಾಜ್ಯ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಅವರಿಗೆ ಮನವಿ ಮಾಡಿ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : 2240 ಸ್ಟಾಫ್ ನರ್ಸ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಪುರುಷ ಮತ್ತು ಮಹಿಳಾ ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಯೋಗ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಖಾಲಿ ಇರುವ ಗ್ರೂಪ್ Read more…

BIG NEWS: G-20 ಶೃಂಗಸಭೆಗೆ ಮತ್ತೊಬ್ಬ ನಾಯಕ ಗೈರು; ಕೋವಿಡ್ ಕಾರಣಕ್ಕೆ ಆಗಮಿಸುತ್ತಿಲ್ಲವೆಂದ ಸ್ಪೇನ್ ಅಧ್ಯಕ್ಷ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಈಗ ಮತ್ತೊಬ್ಬ ವಿಶ್ವ ನಾಯಕ ಗೈರಾಗುತ್ತಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈಗಾಗಲೇ Read more…

ಕೆಜಿ ಟೊಮ್ಯಾಟೋ ಬೆಲೆ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ….!

ಕೆಲ ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲು ಮುಟ್ಟಿದ ಕಾರಣ ಗ್ರಾಹಕರು ಕಂಗಾಲಾಗುವಂತೆ ಆಗಿತ್ತು. ಕೈಕೊಟ್ಟ ಮಳೆ, ಸಕಾಲಕ್ಕೆ ಬಾರದ ಬೆಳೆ ಮೊದಲಾದ ಕಾರಣಗಳಿಂದ ಟೊಮೆಟೊ ಬೆಲೆ ಕೈಗೆಟುಕದಂತಾಗಿತ್ತು. Read more…

ದೇಶದ ಹೆಸರು ಬದಲಾಯಿಸುವ ವಿಚಾರದ ಬಗ್ಗೆ ನಟ ಕಿಶೋರ್ ಹೇಳಿದ್ದೇನು..?

ಸದಾ ಒಂದಲ್ಲೊಂದು ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ನಟ ಕಿಶೋರ್ ಇದೀಗ ದೇಶದ ಹೆಸರು ಬದಲಾವಣೆ ಚರ್ಚೆಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. ದ್ವೇಷದ ಜ್ವಾಲೆ ಹರಡುತ್ತಾ Read more…

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ –ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಬಗ್ಗೆ ಮೋದಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಸ್ಥಾನಗಳ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಸೆ.15 ರ ಬಳಿಕ ನೇರಳೆ ಮಾರ್ಗದ ‘ಮೆಟ್ರೋ ಸಂಚಾರ’ ಆರಂಭ

ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ನೀಡಿದ್ದು, ಸೆಪ್ಟೆಂಬರ್ 15ರ ಬಳಿಕ ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ವೈಟ್ ಫೀಲ್ಡ್  ನಿಂದ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬೇಕಾ, ಹಣ ಬೇಕಾ..? ಸರ್ವೆಗೆ ಮುಂದಾದ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ, ಕೆಲವರ ಖಾತೆಗೆ Read more…

Shakti Scheme Effect : ಬಸ್ ಹತ್ತಲು ಮಹಿಳೆಯರ ತಳ್ಳಾಟ : ಬಡಿಗೆ ಹಿಡಿದು ಗದರಿದ ಕಂಡಕ್ಟರ್

ಬೆಂಗಳೂರು : ಶಕ್ತಿ ಯೋಜನೆ ಹಿನ್ನೆಲೆ ಸರ್ಕಾರಿ ಬಸ್ ಗಳು ತುಂಬಿ ತುಳುಕುತ್ತಿದ್ದು, ಕಂಡಕ್ಟರ್ ಗಳಿಗೆ ದೊಡ್ಡ ತಲೆನೋವಾಗಿದೆ. ಬಸ್ ಹತ್ತಲು ಮಹಿಳೆಯರ ನೂಕಾಟ ನಡೆಸಿ ಕಂಡಕ್ಟರ್ ಬಡಿಗೆ Read more…

ಪಕ್ಕದ ಮನೆ ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಪದವಿ ವಿದ್ಯಾರ್ಥಿಯಿಂದ ಘೋರ ಕೃತ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಮಂಗಳವಾರ ದ್ಯಾವಪಟ್ಟಣ ಗ್ರಾಮದ 33 Read more…

‘ಭಾರತ್ ಜೋಡೋ’ ಯಾತ್ರೆಗೆ 1 ವರ್ಷ: ಸಾವಿರಾರು ಕಾರ್ಯಕರ್ತರೊಂದಿಗೆ 4 ಕಿ.ಮೀ. ಹೆಜ್ಜೆ ಹಾಕಿದ ಸಿಎಂ – ಡಿಸಿಎಂ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಸಂದಿದ್ದು, ಇದರ ನೆನಪಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ Read more…

ಡಿಎಲ್ ಇಲ್ಲದೆ ಬೈಕ್ ಓಡಿಸಿದ ಪುತ್ರ: ತಂದೆಗೆ ಬಿಗ್ ಶಾಕ್

ಶಿವಮೊಗ್ಗ: ಡಿಎಲ್ ಇಲ್ಲದೆ ಪುತ್ರ ಬೈಕ್ ಓಡಿಸಿದ್ದ ಹಿನ್ನೆಲೆಯಲ್ಲಿ ಆತನ ತಂದೆಗೆ ಶಿವಮೊಗ್ಗದ ಜೆ.ಎಂ.ಎಫ್.ಸಿ. ನ್ಯಾಯಾಲಯ 25,000 ರೂ. ದಂಡ ವಿಧಿಸಿದೆ. ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ Read more…

‘ವಿಚ್ಛೇದನ’ ಪ್ರಕರಣಗಳಲ್ಲಿ ವ್ಯಕ್ತಿ ಅನುಭವಿಸುವ ಕ್ರೌರ್ಯ ಪರಿಗಣಿಸಿ; ಸುಪ್ರೀಂ ಮಹತ್ವದ ಅಭಿಪ್ರಾಯ

ಹಿಂದೂ ವಿವಾಹ ಕಾಯ್ದೆ ಅಡಿ ವಿಚ್ಛೇದನ ಕೋರಿದ ಪ್ರಕರಣಗಳ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇಂತಹ ಪ್ರಕರಣಗಳಲ್ಲಿ ವಸ್ತುನಿಷ್ಠವಾಗಿ ಆಲೋಚಿಸುವುದಕ್ಕಿಂತಲೂ ಅದನ್ನು ಅನುಭವಿಸುವ ವ್ಯಕ್ತಿಯ ದೃಷ್ಟಿಯಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...