alex Certify Live News | Kannada Dunia | Kannada News | Karnataka News | India News - Part 91
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲ್ಮೆಟ್‌ ಇಲ್ಲದೆ ಬೈಕ್‌ ಓಡಿಸಿದ ಖೈದಿ; ಹಿಂದೆ ಕೂತ UP ಪೊಲೀಸ್‌ | Viral Video

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಡೆದ ಘಟನೆಯೊಂದರಲ್ಲಿ ಪೊಲೀಸನೊಬ್ಬ ಅಪರಾಧಿಯನ್ನು ಕರೆದುಕೊಂಡು ಹೋಗುವ ವೇಳೆ ಆತನಿಗೆ ಬೈಕ್‌ ಓಡಿಸಲು ನೀಡಿದ್ದು, ತಾನು ಹೆಲ್ಮೆಟ್‌ ಧರಿಸಿ ಹಿಂದೆ ಕುಳಿತಿದ್ದಾರೆ. ಕೈಕೋಳ ಹೊಂದಿರುವ Read more…

‘ಏನು ಬೇಕಾದರೂ ಆಗಬಹುದು’ : ಇರಾನ್ ಜೊತೆಗಿನ ಯುದ್ಧದ ಬಗ್ಗೆ ‘ಟ್ರಂಪ್’ ಸುಳಿವು.!

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯಲ್ಲಿ ಇರಾನ್ ವಿರುದ್ಧ ಯುದ್ಧದ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ, ಇತ್ತೀಚಿನ ಸಂದರ್ಶನವೊಂದರಲ್ಲಿ “ಏನು ಬೇಕಾದರೂ ಸಂಭವಿಸಬಹುದು” ಎಂದು ಹೇಳಿದ್ದಾರೆ. Read more…

‘ನಾ ನಿನ್ನ ಬಿಡಲಾರೆ’ ಚಿತ್ರಕ್ಕೆ ಫಿದಾ ಆದ ಪ್ರೇಕ್ಷಕ ಪ್ರಭುಗಳು

ಅಲ್ಲು ಅರ್ಜುನ್ ನಟನೆಯ ಪುಷ್ಪ2  ಅಬ್ಬರದ ನಡುವೆಯೂ ‘ನಾ ನಿನ್ನ ಬಿಡಲಾರೆ’ ಎಂಬ ಕನ್ನಡ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಎರಡು ವಾರಗಳನ್ನು ಪೂರೈಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಹೊಸ Read more…

BREAKING : ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ ; ನಟ ‘ಅಲ್ಲು ಅರ್ಜುನ್’ ಅರೆಸ್ಟ್ | Actor allu arjun arrested

ಹೈದರಾಬಾದ್ : ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ. ಹೈದರಾಬಾದ್: ‘ಪುಷ್ಪ 2’ ಚಿತ್ರದ Read more…

BREAKNG : ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ರಾಜ್ಯಸಭೆ ಕಲಾಪ ಡಿ.16ಕ್ಕೆ ಮುಂದೂಡಿಕೆ |Rajya Sabha adjourned

ನವದೆಹಲಿ: ಸಭಾಪತಿ ಜಗದೀಪ್ ಧನ್ಕರ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಡಿಸೆಂಬರ್ 16 ಕ್ಕೆ ಮುಂದೂಡಲಾಗಿದೆ. Read more…

BREAKING NEWS: ಪಿಎಸ್ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಅಧಿವೇಶನದ ಬಳಿಕ ನೇಮಕಾತಿ ಆದೇಶ ಪತ್ರ: ಗೃಹ ಸಚಿವ ಪರಮೇಶ್ವರ್

ಬೆಳಗಾವಿ: ಪಿಎಸ್ಐ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರದ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಧಿವೇಶನ ಮುಗಿದ ಬಳಿಕ ಆದೇಶ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

SHOCKING VIDEO: ದಾಬಾದಲ್ಲಿ ಕುಳಿತು ʼಪ್ರಾಯೋಗಿಕ ಪರೀಕ್ಷೆʼ ಬರೆದ ನರ್ಸಿಂಗ್‌ ವಿದ್ಯಾರ್ಥಿಗಳು….!

ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ‘ದಾಬಾ’ ವೊಂದರಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ನಕಲು ಮಾಡಿ ಪರೀಕ್ಷೆ ಬರೆದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ದಾಬಾದಲ್ಲಿ ಪರೀಕ್ಷೆ Read more…

BREAKING : ಬಾಣಂತಿಯರ ಸರಣಿ ಸಾವು ; ‘ಫಾರ್ಮಾ’ ಕಂಪನಿ ಮೇಲೆ ಕೇಸ್ ದಾಖಲಿಸಿದ ಆರೋಗ್ಯ ಇಲಾಖೆ.!

ಬೆಂಗಳೂರು : ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಫಾರ್ಮಾ ಕಂಪನಿ ಮೇಲೆ ಆರೋಗ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು Read more…

1996 ರಿಂದಲೂ ಐಷಾರಾಮಿ ಹೋಟೆಲ್‌ ಗಳಲ್ಲಿ ಅದ್ದೂರಿ ಜೀವನ; ಕೊನೆಗೂ ಸಿಕ್ಕಿಬಿದ್ದ ಖದೀಮ…!

ಭಾರತದಾದ್ಯಂತ ಐಷಾರಾಮಿ ಹೋಟೆಲ್‌ಗಳನ್ನು ವಂಚಿಸುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ ಬಿಮ್ಸೆಂಟ್ ಜಾನ್ ಎಂಬಾತ ತಮಿಳುನಾಡಿನಲ್ಲಿ ಸಿಕ್ಕಿಬಿದ್ದ ನಂತರ ಆತನನ್ನು ಬಂಧಿಸಲಾಗಿದೆ. ಡಿ.7ರಂದು ತೂತುಕುಡಿಯ ಖಾಸಗಿ ಹೋಟೆಲ್‌ಗೆ ಬಂದಿದ್ದು, ಮುಂಗಡ ಮೊತ್ತವನ್ನು Read more…

BREAKING NEWS: ಹೃದಯಾಘಾತಕ್ಕೆ ಹೆಡ್ ಕಾನ್ಸ್ ಟೇಬಲ್ ಬಲಿ

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪರಶುರಾಮಪ್ಪ (42) ಹೃದಯಾಘಾತದಿಂದ ಸಾವನ್ನಪ್ಪಿರುವ ಹೆಡ್ Read more…

ಭೀಕರ ಅಪಘಾತದ ಸಂದರ್ಭದಲ್ಲೂ ಮಾನವೀಯತೆ ಮರೆತ ಜನ; ಮೃತ ಮಹಿಳೆಯ ಚಿನ್ನದ ಬಳೆ ಕಳ್ಳತನ | Video

ಮುಂಬೈನ ಕುರ್ಲಾದಲ್ಲಿ ನಡೆದ ಬೆಸ್ಟ್ ಬಸ್ ಅಪಘಾತದ ಬಳಿಕ ಆತಂಕಕಾರಿ ವಿಡಿಯೋ ಹೊರಬಿದ್ದಿದ್ದು, ದುರಂತದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ನಂತರ ವ್ಯಕ್ತಿಯೊಬ್ಬ ಮಹಿಳೆಯ ಕೈಯಿಂದ ಚಿನ್ನದ ಬಳೆಗಳನ್ನು ತೆಗೆದಿರುವುದು Read more…

ಯೂಟ್ಯೂಬ್ ವೀವ್ಸ್ ಗಾಗಿ ‘ಸೋಡಿಯಂ ಸ್ಪೋಟ’ : ಡ್ರೋನ್ ಪ್ರತಾಪ್ ಗೆ ಎದುರಾಯ್ತು ಸಂಕಷ್ಟ.!

ಬೆಂಗಳೂರು : ಕೃಷಿ ಹೊಂಡದಲ್ಲಿ ‘ಸೋಡಿಯಂ ಸ್ಪೋಟ’ ಮಾಡಿದ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಾಗಿದೆ.ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣೆ Read more…

ನಾನ್ ಮೇಲೆ ಉಗುಳುತ್ತಿರುವ ಹೋಟೆಲ್ ಕುಕ್; ಆಘಾತಕಾರಿ ವಿಡಿಯೋ ವೈರಲ್

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ‌ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹೋಟೆಲ್ ಸಿಬ್ಬಂದಿಯೊಬ್ಬರು ನಾನ್ ಬೇಯಿಸುವಾಗ ಉಗುಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿನ ಈ ಹೋಟೆಲ್ Read more…

BIG NEWS : 2023-24 ನೇ ಸಾಲಿನ ‘INSPIRE Awards’ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2023-24 ನೇ ಸಾಲಿನ ‘INSPIRE Awards’ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾದರಿ ಸ್ಪರ್ಧೆ ಆಯೋಜನೆ ಸಂಬಂಧ ಅಗತ್ಯಪೂರ್ವ ಸಿದ್ಧತೆ ಮಾಡಿಕೊಳ್ಳುವ ಕುರಿತು ಸುತ್ತೋಲೆ Read more…

‘ಫಾದರ್’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಮೋಷನ್ ಪೋಸ್ಟರ್ ಅನ್ನು  ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಪ್ಪ – Read more…

BIG NEWS: ವರದಿಗಾರನ ಮೇಲೆ ಹಲ್ಲೆ ಪ್ರಕರಣ: ಕ್ಷಮೆಯಾಚಿಸಿದ ನಟ ಮೋಹನ್ ಬಾಬು

ಹೈದರಾಬಾದ್: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಮೋಹನ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ನಟ ಮೋಹನ್ ಬಾಬು ಪತ್ರಕರ್ತನ ಕ್ಷಮೆಯಾಚಿಸಿದ್ದಾರೆ. ಗಲಾಟೆ ಪ್ರಕರಣ Read more…

BIG NEWS : ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರಾಜ್ಯಾದ್ಯಂತ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು Read more…

ಸಿದ್ದಾರ್ಥ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ‘ಮಿಸ್ ಯು’ ಚಿತ್ರ ರಿಲೀಸ್

ಎನ್. ರಾಜಶೇಖರ್ ನಿರ್ದೇಶನದ ಸಿದ್ದಾರ್ಥ್ ಹಾಗೂ ಸ್ಯಾಂಡಲ್ವುಡ್ ನಟಿ ಆಶಿಕಾ ರಂಗನಾಥ್ ಅಭಿನಯಿಸಿರುವ ತಮಿಳಿನ ‘ಮಿಸ್ ಯು’ ಚಿತ್ರವನ್ನು ಇಂದು ಬಿಡುಗಡೆ ಮಾಡಲಾಗಿದೆ. ತನ್ನ ಟ್ರೈಲರ್ ನಿಂದ ಸಾಕಷ್ಟು Read more…

BIG NEWS: ಇದು ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ: ‘ಒಂದು ದೇಶ ಒಂದು ಚುನಾವಣೆ’ ಮಸೂದೆಗೆ ನಮ್ಮ ವಿರೋಧವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ವಿಜಯಪುರ: ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ‘ಒಂದು ದೇಶ ಒಂದು ಚುನಾವಣೆ’ ಮಸೂದೆಗೆ ಕಾಂಗ್ರೆಸ್ ವಿರೋಧವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, Read more…

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1,000 , ‘ನಿಫ್ಟಿ’ 300 ಅಂಕ ಕುಸಿತ ; ಹೂಡಿಕೆದಾರರಿಗೆ ಭಾರಿ ನಷ್ಟ.!

ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,000 , ನಿಫ್ಟಿ 300 ಅಂಕ ಕುಸಿತವಾಗಿದ್ದು, ಹೂಡಿಕೆದಾರರಿಗೆ ಭಾರಿ ನಷ್ಟವಾಗಿದೆ. ಲೋಹದ ಷೇರುಗಳ ಮಾರಾಟ, ವಿದೇಶಿ ನಿಧಿಯ ಹೊರಹರಿವು ಮತ್ತು ದುರ್ಬಲ ಜಾಗತಿಕ ಮಾರುಕಟ್ಟೆ Read more…

BREAKING : ತಮಿಳುನಾಡಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಮೃತರ ಕುಟುಂಬಸ್ಥರಿಗೆ ತಲಾ 3 ಲಕ್ಷ ಪರಿಹಾರ ಘೋಷಣೆ

ಚೆನ್ನೈ: ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆರು ಮಂದಿ ಮೃತಪಟ್ಟಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.ಅಪ್ರಾಪ್ತ ಬಾಲಕಿ ಸೇರಿದಂತೆ ಸಂತ್ರಸ್ತರ ಕುಟುಂಬಗಳಿಗೆ ಸಿಎಂ Read more…

ಅತ್ಯಾಚಾರ ಆರೋಪಿಯಿಂದ ಘೋರ ಕೃತ್ಯ; ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡ ವ್ಯಕ್ತಿ, ಸಂತ್ರಸ್ತೆಯನ್ನು ಕೊಲೆಗೈದು ಆಕೆಯ ದೇಹವನ್ನು ತುಂಡರಿಸಿದ ಆರೋಪದ ಮೇಲೆ ಈಗ ಆತನನ್ನು ಮತ್ತೆ Read more…

ALERT : ‘ರೈಲ್ವೇ ಇಲಾಖೆ’ಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ, 7 ಮಂದಿ ವಿರುದ್ಧ ‘FIR’ ದಾಖಲು.!

ಬೆಂಗಳೂರು : ರೈಲ್ವೇ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿ ಖದೀಮರು ಲಕ್ಷಾಂತರ ಹಣ ವಂಚಿಸಿರುವ ಘಟನೆ ನಡೆದಿದೆ. ಘಟನೆ ಸಂಬಂಧ ವಿಜಯಪುರದ ಡಾ. ಲಕ್ಷ್ಮೀಕಾಂತ್, ಹೊಸಮನಿ, ಸಂತೋಶ್, ಶ್ರೀಧರ್ Read more…

BREAKING NEWS: ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದ ವೈದ್ಯ ಸಸ್ಪೆಂಡ್

ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ Read more…

Shocking: ಕಾಲೇಜು ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ ಮಾಡಿಕೊಂಡ ಯುವಕ

ವಾಣಿಜ್ಯ ನಗರಿ ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಗ್ರಾಂಟ್ ರಸ್ತೆಯ ಬಳಿ ಶೇರಿಂಗ್ ಟ್ಯಾಕ್ಸಿ‌ ಹತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡಲಾಗಿದೆ. ಇದೇ ಟ್ಯಾಕ್ಸಿಯಲ್ಲಿ ಆಕೆಯ ಪಕ್ಕ ಕುಳಿತಿದ್ದ ವ್ಯಕ್ತಿಯೊಬ್ಬ Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

JOB ALERT : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 30 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಮತ್ತು ಸಹಾಯಕಿಯರ Read more…

ʼವಿಚ್ಛೇದನʼ ಸಿಕ್ಕ ಖುಷಿಯಲ್ಲಿ ಭರ್ಜರಿ ಪಾರ್ಟಿ; ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ | Watch

ಪ್ರಸ್ತುತ ಮದುವೆ ಸೀಸನ್‌ ಆರಂಭವಾಗಿದ್ದು, ಮದುವೆ ಪೂರ್ವ, ಬ್ಯಾಚುಲರ್ ಪಾರ್ಟಿ ಮತ್ತು ಮದುವೆಯ ನಂತರದ ಫೋಟೋಶೂಟ್‌ ಸಾಮಾನ್ಯವಾಗಿದೆ. ಇದರ ಮಧ್ಯೆ ವಿದೇಶದಲ್ಲಿ ಜನಪ್ರಿಯವಾಗಿರುವ ವಿಚ್ಛೇದನದ ಆಚರಣೆಗಳ ಪರಿಕಲ್ಪನೆಯು ಈಗ ಭಾರತದಲ್ಲೂ Read more…

BIG NEWS : ‘PDO’ ಹುದ್ದೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ Read more…

SHOCKING : ರಾಯಚೂರಿನಲ್ಲಿ ಬಾಣಂತಿಯರ ಸರಣಿ ಸಾವು, 3 ತಿಂಗಳಿನಲ್ಲಿ 9 ಮಂದಿ ಬಲಿ.!

ರಾಯಚೂರು : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಸಂಖ್ಯೆ ಮುಂದುವರೆದಿದ್ದು, ರಾಯಚೂರಿನಲ್ಲಿ ಮೂರು ತಿಂಗಳಿನಲ್ಲಿ 9 ಬಾಣಂತಿಯರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ ನಲ್ಲಿ ನಾಲ್ವರು ಬಾಣಂತಿಯರು, ನವೆಂಬರ್ ನಲ್ಲಿ ನಾಲ್ವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...