alex Certify Live News | Kannada Dunia | Kannada News | Karnataka News | India News - Part 910
ಕನ್ನಡ ದುನಿಯಾ
    Dailyhunt JioNews

Kannada Duniya

Shakti Scheme : ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್: ‘ಸ್ಮಾರ್ಟ್ ಕಾರ್ಡ್’ ಪಡೆಯಲು ‘ಸೇವಾ ಶುಲ್ಕ’ ನಿಗದಿ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ಎದುರಾಗಿದ್ದು, ‘ಸ್ಮಾರ್ಟ್ ಕಾರ್ಡ್’ ಪಡೆಯಲು ರಾಜ್ಯ ಸರ್ಕಾರ ‘ಸೇವಾ ಶುಲ್ಕ’ ನಿಗದಿ ಮಾಡಿದೆ. ನಿನ್ನೆ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ Read more…

ಸಂಪೂರ್ಣ ಪೋಷಕಾಂಶ ನಮ್ಮ ದೇಹ ಸೇರಬೇಕೆಂದ್ರೆ ಊಟವಾದ ತಕ್ಷಣ ಮಾಡಬೇಡಿ ಈ ಕೆಲಸ

ಆಹಾರ ಸೇವನೆಯಿಂದ ಪೋಷಕಾಂಶ ನಮ್ಮ ದೇಹ ಸೇರುತ್ತದೆ. ಆಹಾರ ಶಕ್ತಿಯನ್ನು ನೀಡುತ್ತದೆ. ನಾವು ಸೇವಿಸಿದ ಆಹಾರದ ಸಂಪೂರ್ಣ ಪೋಷಕಾಂಶ ನಮ್ಮ ದೇಹ ಸೇರಬೇಕೆಂದ್ರೆ ಊಟವಾದ ನಂತ್ರ ನಾವು ಕೆಲವೊಂದು Read more…

‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಸ್ಥಗಿತ ಆಗಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಸ್ಥಗಿತ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ Read more…

ಸಾರ್ವಜನಿಕರ ಗಮನಕ್ಕೆ : ಉಚಿತವಾಗಿ ‘ಆಧಾರ್’ ಅಪ್ ಡೇಟ್ ಮಾಡಲು ಡಿ.14 ರವರೆಗೆ ಅವಧಿ ವಿಸ್ತರಣೆ

ಉಚಿತವಾಗಿ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಡಿ.14 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಭರ್ಜರಿ ಗುಡ್ ನ್ಯೂಸ್ Read more…

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸೆಪ್ಟೆಂಬರ್ 11 ರಂದು ಬೆಳಿಗ್ಗೆ 9 ರಿಂದ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್ Read more…

ಭಾರತ – ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಕಾತರ: ಒಂದೇ ಟಿಕೆಟ್‌ಗಾಗಿ 2000 ಕಿ.ಮೀ. ಪ್ರಯಾಣ….!

ಬಹು ನಿರೀಕ್ಷಿತ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 14 ರಂದು ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ Read more…

ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಶಿಕ್ಷಕಿಗೆ ಜೈಲು

ಮೆಲ್ಬೋರ್ನ್: 16 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದನ್ನು ಒಪ್ಪಿಕೊಂಡ ಆಸ್ಟ್ರೇಲಿಯಾದ ಹೈಸ್ಕೂಲ್ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನ್ಯಾಯಾಲಯ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಿ Read more…

ಜನ್ಮಾಷ್ಟಮಿ ಪ್ರಯುಕ್ತ ಬರೋಬ್ಬರಿ 88 ಖಾದ್ಯ ತಯಾರಿಸಿ ದಾಖಲೆ ಬರೆದ ಮಂಗಳೂರು ಮಹಿಳೆ…!

ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪಿ ಕಾಮತ್​​ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ರೋಗಿಯು ಮಾಡಿದ ಸಾಧನೆಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. ಜನ್ಮಾಷ್ಟಮಿಯ ದಿನದಂದು ಡಾ. ಕಾಮತ್​​ರ Read more…

ಶಿಕ್ಷಕರ ದಿನಾಚರಣೆಯಂದು ಗುರುದಕ್ಷಿಣೆಯಾಗಿ ‘ಪ್ರೀತಿಯ ಸಿಹಿ’ ಕೊಡು ಎಂದು ವಿದ್ಯಾರ್ಥಿನಿಗೆ ಬೇಡಿಕೆ ಇಟ್ಟ ಅಧ್ಯಾಪಕ

ರಾಂಚಿ: ಜಾರ್ಖಂಡ್ ನ ಧನ್ಬಾದ್‌ ನ ಸಿಂದ್ರಿ ಕಾಲೇಜಿನಲ್ಲಿ ಶಿಕ್ಷಕರ ದಿನದಂದು ಅಧ್ಯಾಪಕನೊಬ್ಬ ವಿದ್ಯಾರ್ಥಿನಿಗೆ ಪ್ರೀತಿಯ ಸಿಹಿ ಕೊಡು ಎಂದು ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ದಾಖಲಾತಿ Read more…

ಪ್ರತಿನಿತ್ಯ ‌ʼಅಂಜೂರʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ…..!

ಅಂಜೂರ ಹಣ್ಣು ಬಲು ದುಬಾರಿ ಎಂಬುದೇನೊ ನಿಜ. ಆದರೆ ಅದನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಾರಿನಂಶ ಹೇರಳವಾಗಿರುವ ಅಂಜೂರದ ಸೇವನೆಯಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ವೈದ್ಯರ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ ರೋಗಿ

ನವದೆಹಲಿ: ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಸ್ಕ್ರೂಡ್ರೈವರ್‌ ರೀತಿಯ ವಸ್ತುವಿನಿಂದ 26 ವರ್ಷದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ಮೂಳೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಕುತ್ತಿಗೆ, ಹೊಟ್ಟೆ Read more…

ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿ ಸರಳತೆ ಮೆರೆದ ಶಾಸಕ

ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಶಾಸಕರೊಬ್ಬರು ತಮ್ಮ ಮಗಳ ಇಷ್ಟದಂತೆ ಪ್ರೇಮ ವಿವಾಹ ಮಾಡಿದ್ದಾರೆ. ಆರ್. ಶಿವಪ್ರಸಾದ್ ರೆಡ್ಡಿ ಅವರ ಮಗಳು ಪಲ್ಲವಿ, ತನ್ನ ಸಹಪಾಠಿ ಪವನ್ Read more…

ಕಳಪೆ ಸಮವಸ್ತ್ರ ಪೂರೈಕೆ ತನಿಖೆಗೆ ನಿರ್ಧಾರ: ಬರ ಘೋಷಣೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಕೇಂದ್ರೀಯ ಭಂಡಾರದಿಂದ ಕಳಪೆ ಸಮವಸ್ತ್ರ ಪೂರೈಕೆ ಬಗ್ಗೆ ತನಿಖೆ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

ಶಾಸಕರ ಮಾಸಿಕ ವೇತನ 40 ಸಾವಿರ ರೂ. ಹೆಚ್ಚಳ: ಭರ್ಜರಿ ಕೊಡುಗೆ ಘೋಷಿಸಿದ ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶಾಸಕರ ವೇತನವನ್ನು ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದಾರೆ. ಸಂಬಳದಲ್ಲಿ ತಿಂಗಳಿಗೆ 40,000 ರೂಪಾಯಿಗಳನ್ನು ಹೆಚ್ಚಿಸುವುದಾಗಿ ಸಿಎಮ ಘೋಷಿಸಿದ್ದರಿಂದ ಪಶ್ಚಿಮ ಬಂಗಾಳದ ಶಾಸಕರಿಗೆ Read more…

ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಜವಾನ್’

ಬಾಲಿವುಡ್ ಬಾದ್ಷಾ ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ‘ಜವಾನ್’ ಇಂದು ವಿಶ್ವದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪಠಾಣ್ ಸಿನಿಮಾ ಯಶಸ್ಸಿನ ಬಳಿಕ ಇದೀಗ ಮತ್ತೊಂದು ದಾಖಲೆ Read more…

‘GIFT IFSC’ ಯಲ್ಲಿ ಅಂತಾರಾಷ್ಟ್ರೀಯ ಘಟಕಗಳ ವಿಲೀನಕ್ಕೆ BSE, NSE ಚಿಂತನೆ

GIFT IFSC’ ಯಲ್ಲಿ ಅಂತಾರಾಷ್ಟ್ರೀಯ ಘಟಕಗಳ ವಿಲೀನಕ್ಕೆ BSE, NSE ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿದೆ. ಗಿಫ್ಟ್ ಇಂಟರ್ ನ್ಯಾಷನಲ್ ಮತ್ತು ಫೈನಾನ್ಷಿಯಲ್ ಸರ್ವೀಸಸ್ ಸೆಂಟರ್ ನಲ್ಲಿರುವ Read more…

BREAKING : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ಸಿಬ್ಬಂದಿಗೆ ಗಂಭೀರ ಗಾಯ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಓರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ವಿಭಾಗದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ Read more…

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.9,10 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.9,10 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 11ಕೆವಿ ಲೈನ್ ಕಾಮಗಾರಿ Read more…

ಬೆಂಗಳೂರು ನಗರದಲ್ಲೇ 4427 ಡೆಂಗ್ಯೂ ಕೇಸ್ ಪತ್ತೆ, ಏಳು ಮಂದಿ ಸಾವು-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ‘ಡೆಂಗ್ಯೂ’ ಜ್ವರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಡೆಂಗ್ಯೂ ನಿಯಂತ್ರಣ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಆರೋಗ್ಯ Read more…

‘ವೀರಪುತ್ರ’ ಚಿತ್ರದ ಫಸ್ಟ್ ಲುಕ್ ರಿಲೀಸ್

ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ಅಭಿನಯದ ಬಹು ನಿರೀಕ್ಷಿತ ‘ವೀರಪುತ್ರ’ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ರಿಲೀಸ್ ಮಾಡಲಾಗಿದ್ದು, ನಟ ವಿಜಯ್ ಸೂರ್ಯ ಖಡಕ್ ಲುಕ್ Read more…

ಸೆಪ್ಟಂಬರ್ 11ಕ್ಕೆ ಬಿಡುಗಡೆಯಾಗಲಿದೆ ‘ಛೂ ಮಂತರ್​’ ಟೈಟಲ್ ಸಾಂಗ್

ಶರಣ್ ನಟನೆಯ ಕರ್ವ ನವ್ನೀತ್ ನಿರ್ದೇಶನದ ಬಹುನಿರೀಕ್ಷಿತ ಛೂ ಮಂತರ್​’ ಚಿತ್ರದ ಟೈಟಲ್ ಟ್ರ್ಯಾಕ್ ಸೆಪ್ಟೆಂಬರ್ 11 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ Read more…

BREAKING : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ : ಡಿಎಂಕೆ ಸಂಸದ ಎ.ರಾಜಾ ವಿರುದ್ಧ ದೂರು ದಾಖಲು

ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸಂಸದ ಎ.ರಾಜಾ ವಿರುದ್ಧ ದೂರು ದಾಖಲಾಗಿದೆ. ಡಿಎಂಕೆ ಸಂಸದ ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠರೋಗಕ್ಕೆ Read more…

ಸೆಪ್ಟೆಂಬರ್ 9ಕ್ಕೆ ‘ಜಿಗರ್’ ಚಿತ್ರದ ಮೊದಲ ಹಾಡು

ಸೂರಿ ಕುಂದರ್ ನಿರ್ದೇಶನದ ‘ಜಿಗರ್’ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ‘ಸುಮ್ಮನೆ ನಗಬಹುದೇ ಹುಡುಗಿ’ Read more…

‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ವಿಚಾರ : ಟ್ವೀಟ್ ಮಾಡಿದವರ ವಿರುದ್ಧ ಕ್ರಮ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ವಿಚಾರ ಕೇಳಿ ನನಗೆ ಶಾಕ್ ಆಯ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮನೆ ಯಜಮಾನಿಗೆ Read more…

ಮಾರುತಿ ಬಲೆನೊವನ್ನೇ ಹಿಂದಿಕ್ಕಿದೆ 6 ಲಕ್ಷ ಮೌಲ್ಯದ ಈ ಕಾರು, ಸೇಲ್ಸ್‌ನಲ್ಲೂ ನಂಬರ್‌ 1

ಮಾರುತಿ ಸ್ವಿಫ್ಟ್ ಭಾರತೀಯ ಕಾರು ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಮುಂದುವರೆಸಿದೆ. 2023ರ ಆಗಸ್ಟ್‌ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಎನಿಸಿಕೊಂಡಿದೆ. ಕಳೆದ ತಿಂಗಳು ಮಾರುತಿ ಸ್ವಿಫ್ಟ್ ಕಾರಿನ 18,653 Read more…

ರೋಡಿಗಿಳಿದಿದೆ ಟಿವಿಎಸ್‌ನ Apache RTR 310, ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ಸಂಪೂರ್ಣ ವಿವರ……!

ಟಿವಿಎಸ್ ಮೋಟಾರ್ ಕಂಪನಿಯು ಬಹುನಿರೀಕ್ಷಿತ ಅಪಾಚೆ ಆರ್‌ಟಿಆರ್ 310 ನೇಕೆಡ್ ಸ್ಪೋರ್ಟ್ ಬೈಕ್ ರೋಡಿಗಿಳಿದಿದೆ. ಈ ಬೈಕ್‌ನ ಆರಂಭಿಕ ಬೆಲೆ 2.43 ಲಕ್ಷ ರೂಪಾಯಿ. ಹೊಸ ಮೋಟಾರ್‌ಸೈಕಲ್, BMW Read more…

BREAKING : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಡಿ.14 ರವರೆಗೆ ಅವಧಿ ವಿಸ್ತರಣೆ

ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಉಚಿತವಾಗಿ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಡಿ.14 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಉಚಿತ ನವೀಕರಣದ ಗಡುವು Read more…

BREAKING : ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜವಳ್ಳಿ ಸಮೀಪ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ : ಮಾಜಿ ಸಿಎಂ ‘BSY’

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ‘ ಶಾಸಕರಿಗೆ Read more…

ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ : ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ವಿಪಕ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...