alex Certify Live News | Kannada Dunia | Kannada News | Karnataka News | India News - Part 914
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಸನಾತನವಾದ ಶೂದ್ರರನ್ನು ಶಿಕ್ಷಣದಿಂದ ದೂರವಿಟ್ಟಿತ್ತು : ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ

ಮೈಸೂರು : ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ದೇಶಾದ್ಯಂತ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿರುವ ಬೆನ್ನಲ್ಲೇ, ಸನಾತನವಾದವು ಶೂದ್ರರನ್ನು ಶತಮಾನಗಳಿಂದ ಶಿಕ್ಷಣದಿಂದ ದೂರವಿರಿಸಿದೆ Read more…

India to Bharat transition: ಪ್ರಧಾನಿ ಮೋದಿ ವಿದೇಶ ಪ್ರವಾಸಗಳಲ್ಲೂ `ಭಾರತ್’ ಪದ ಬಳಕೆ !

ನವದೆಹಲಿ : ಇಂಡಿಯಾದ ಬದಲು ಭಾರತ್ ಎಂದು ಪರಿವರ್ತಿಸುವ ಪ್ರಕ್ರಿಯೆಯು ಸ್ವಲ್ಪ ಸಮಯದ ಹಿಂದೆಯೇ ಅಧಿಕೃತವಾಗಿ ಪ್ರಾರಂಭವಾಗಿದ್ದವು. ದೂರದರ್ಶನ ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಗ್ರೀಸ್ Read more…

ತಾಮ್ರದ ಪಾತ್ರೆಯಲ್ಲಿಟ್ಟ ನೀರು ಕುಡಿಯುವುದು ಪ್ರಯೋಜನಕಾರಿಯೋ….? ಹಾನಿಕಾರಕವೋ……? ಇಲ್ಲಿದೆ ತಜ್ಞರೇ ಬಹಿರಂಗಪಡಿಸಿರುವ ಸತ್ಯ…..!

ತಾಮ್ರದ ಪಾತ್ರೆಗಳಲ್ಲಿ ಅಥವಾ ಲೋಟಗಳಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ ಅನ್ನೋದನ್ನು ನಾವೆಲ್ಲ ಕೇಳಿದ್ದೇವೆ. ನಮ್ಮ ಹಿರಿಯರು ಈ ಲೋಹದ ಪಾತ್ರೆಯಲ್ಲಿ ನೀರನ್ನು ಇಡುತ್ತಿದ್ದರು. ಭಾರತೀಯ ಸಂಪ್ರದಾಯದಲ್ಲಿ ತಾಮ್ರದ Read more…

ನಾಯಿ ಕಚ್ಚಿದ ತಿಂಗಳ ನಂತರ ಅಸಹಜ ವರ್ತನೆ, ರೇಬೀಸ್ ನಿಂದ ಬಾಲಕ ಸಾವು

ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ತಿಳಿಸದೇ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‌ನಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 8 ನೇ Read more…

ಬಾಲಿವುಡ್‌ ಚೊಚ್ಚಲ ಚಿತ್ರಕ್ಕಾಗಿ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ದಕ್ಷಿಣದ ಈ ಫೇಮಸ್‌ ನಟ…!

ʼಆರ್‌ಆರ್‌ಆರ್‌ʼ ಸಿನೆಮಾದ ಯಶಸ್ಸಿನೊಂದಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ಇಡೀ ಭಾರತದಲ್ಲೇ ಸಿಕ್ಕಾಪಟ್ಟೆ ಫೇಮಸ್‌ ಆಗಿದ್ದಾರೆ ನಟ ಜೂನಿಯರ್‌ ಎನ್‌ಟಿಆರ್‌. ಈಗ  ಬಾಲಿವುಡ್‌ನಲ್ಲಿ ಚೊಚ್ಚಲ ಚಿತ್ರದ ತಯಾರಿ ನಡೆಸುತ್ತಿದ್ದಾರೆ. ಹೃತಿಕ್ Read more…

PM Kisan Yojana : ಇನ್ಮುಂದೆ ಇವರ ಖಾತೆಗಳಿಗೆ ಹಣ ಬರುವುದಿಲ್ಲ! ನೀವು ಪಟ್ಟಿಯಲ್ಲಿದ್ದೀರಾ ಎಂದು ಪರಿಶೀಲಿಸಿ!

ನವದೆಹಲಿ : ಪಿಎಂ-ಕಿಸಾನ್ ಯೋಜನೆಯಡಿ ಪ್ರಯೋಜನ ಪಡೆಯುವವರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಸುಳ್ಳು ಮಾಹಿತಿ ನೀಡಿ ಯೋಜನೆಯ ಲಾಭ ಪಡೆಯುವ ಫಲಾನುಭವಿಗಳ ಖಾತೆಗೆ ಇನ್ಮುಂದೆ ಹಣ Read more…

BIG NEWS: ಹಿಂದೂ ಧರ್ಮದ ಮೂಲವನ್ನೇ ಪ್ರಶ್ನಿಸಿದ ಪರಮೇಶ್ವರ್; ಹೇಳಿಕೆ ಖಂಡಿಸಿದ ಬಿಜೆಪಿ

ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಮಂಗಳವಾರ ತಮ್ಮ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ Read more…

ಪ್ರಾಂಶುಪಾಲ- ಶಿಕ್ಷಕಿ ಅಶ್ಲೀಲ ವಿಡಿಯೋ ಬಹಿರಂಗ: ತನಿಖೆ ಕೈಗೊಂಡ ಪೊಲೀಸರಿಗೆ ಶಾಕ್

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಪ್ರಾಂಶುಪಾಲನಿಂದ 45 ಕ್ಕೂ ಅಧಿಕ ಮಹಿಳೆಯರು ದೌರ್ಜನ್ಯಕ್ಕೊಳಗಾಗಿದ್ದಾರೆ. ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ಪ್ರಾಂಶುಪಾಲನನ್ನು ಬಂಧಿಸಿದ ಪ್ರಕರಣದಲ್ಲಿ 45 ಕ್ಕೂ ಹೆಚ್ಚು ಮಹಿಳೆಯರ Read more…

BIGG NEWS : ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷ : 15 ದಿನದಲ್ಲೇ 11 ಮಂದಿ ಸಾವು!

ಬೆಂಗಳೂರು : ಕಳೆದ 15 ದಿನಗಳಲ್ಲಿ ಕಾಡು ಪ್ರಾಣಿಗಳ ಮುಖಾಮುಖಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ Read more…

BIGG NEWS : ಇಂದು ಕಾವೇರಿ ನೀರು ವಿಚಾರಣೆ : ಸುಪ್ರೀಂಕೋರ್ಟ್ ನತ್ತ ರೈತರ ಚಿತ್ತ!

ನವದೆಹಲಿ : ಕಾವೇರಿ ನೀರಿನ ವಿವಾದದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು Read more…

ಮಳೆ ಕೊರತೆ, ಹೆಚ್ಚಿದ ವಿದ್ಯುತ್ ಬೇಡಿಕೆ: ಅನಿವಾರ್ಯವಾಗಬಹುದು ಲೋಡ್ ಶೆಡ್ಡಿಂಗ್

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ವಿದ್ಯುತ್ ಬೇಡಿಕೆ ಕೂಡ ಹೆಚ್ಚಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಬಹುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. Read more…

Gruhalakshmi Scheme : `ಗೃಹಲಕ್ಷ್ಮೀ ಯೋಜನೆ’ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗಿದೆ. ಗೃಹಲಕ್ಷ್ಮೀ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ `ಮೆಟ್ರೋ ಮಿತ್ರ’ ಸೇವೆ ಆರಂಭ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ, ಇಂದಿನಿಂದ ಪ್ರಯಾಣಿಕರ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮೆಟ್ರೋ ಮಿತ್ರ ಸೇವೆಯನ್ನು ಆರಂಭಿಸಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಮಿತ್ರಾ ‍ ಆ್ಯಪ್ Read more…

BIGG NEWS : ದೇಶಾದ್ಯಂತ 52 ಲಕ್ಷ ಸಿಮ್ ಕಾರ್ಡ್, 8 ಲಕ್ಷ ಬ್ಯಾಂಕ್ ವ್ಯಾಲೆಟ್ ಖಾತೆ ಬಂದ್!

ನವದೆಹಲಿ : ವಂಚನೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದೆ. ಈಗ ಸಿಮ್ ಕಾರ್ಡ್ ಗಳನ್ನು ಖರೀದಿಸುವುದರಿಂದ ಹಿಡಿದು ಅವುಗಳನ್ನು ಸಕ್ರಿಯಗೊಳಿಸುವವರೆಗೆ ದೇಶದಲ್ಲಿ ಕಠಿಣ Read more…

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗಿನ ಉಪಾಹಾರ ಯೋಜನೆಯಡಿ ಹಾಲಿನ ಜೊತೆ ಬಿಸ್ಕೆಟ್, ಬ್ರೆಡ್, ಹಣ್ಣು

ಪುದುಚೇರಿ: ಪುದುಚೇರಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ಯೋಜನೆಯಡಿ ಹಾಲಿನ ಜೊತೆಗೆ ಬಿಸ್ಕೆಟ್, ಬ್ರೆಡ್ ಮತ್ತು ಹಣ್ಣುಗಳನ್ನು ನೀಡಲಾಗುತ್ತದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಮತ್ತು ಯೋಗಕ್ಷೇಮವನ್ನು Read more…

ಸುಲಭವಾಗಿ ಮಾಡಿ ಸವಿದು ನೋಡಿ ‘ದಾಳಿಂಬೆ ಹಣ್ಣಿನ’ ರಾಯಿತಾ

ಚಪಾತಿ, ಪಲಾವ್, ಪರೋಟ, ಗೀ ರೈಸ್ ಮಾಡಿದಾಗ ತಿನ್ನುವುದಕ್ಕೆ ರಾಯಿತಾ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ದಾಳಿಂಬೆ ಹಣ್ಣು ಬಳಸಿ ಮಾಡುವ ಸುಲಭವಾದ ರಾಯಿತ ಇದೆ. ಮನೆಯಲ್ಲಿ ಮಾಡಿ ನೋಡಿ. Read more…

ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ `ಇಸ್ಕಾನ್’ ಸುತ್ತಮುತ್ತ ವಾಹನ ಸಂಚಾರ ಬದಲು

ಬೆಂಗಳೂರು : ಶ್ರೀಕೃಷ್ಣ ಜನ್ಮಾಷ್ಟಾಮಿ ಪ್ರಯುಕ್ತ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್ ದೇವಸ್ಥಾನಕ್ಕೆ ಸೆಪ್ಟೆಂಬರ್ 6 ರ ಇಂದು ಮತ್ತು ಸೆ.7 ರ ನಾಳೆ ಹೆಚ್ಚಿನ Read more…

ಹಳಸಿದ ರೊಟ್ಟಿ, ಚಪಾತಿ ಔಷಧಿಗಿಂತ ಕಡಿಮೆಯಿಲ್ಲ, ಗಂಭೀರ ಕಾಯಿಲೆಗಳಿಗೂ ನೀಡುತ್ತೆ ಪರಿಹಾರ……!

ಊಟಕ್ಕೆ ಅಥವಾ ಉಪಹಾರಕ್ಕೆ ಮಾಡಿದ ರೊಟ್ಟಿ ಹಾಗೂ ಚಪಾತಿ ಕೆಲವೊಮ್ಮೆ ಖಾಲಿಯಾಗದೇ ಉಳಿದುಬಿಡುತ್ತದೆ. ಅನೇಕರು ಅದನ್ನು ತಿನ್ನಲು ಇಷ್ಟಪಡುವುದಿಲ್ಲ. ದನ-ಕರುಗಳಿಗೆ, ನಾಯಿಗಳಿಗೆ ಕೊಡುತ್ತಾರೆ. ಇಲ್ಲವೇ ಬಿಸಾಡಿಬಿಡುತ್ತಾರೆ. ಆದರೆ ಈ Read more…

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿಸಿದ್ದಾರೆ. ಜಿ. ಕರುಣಾಕರನ್ ಬಂಧಿತ ಪ್ರಯಾಣಿಕ. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದ ಇಂಡಿಗೋ Read more…

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಬಾಕಿ ರಜೆಗೆ ವೇತನ ಪಾವತಿ ಕಡ್ಡಾಯ| New Labour Laws

ನವದೆಹಲಿ : ನೌಕರರು ಕ್ಯಾಲೆಂಡರ್ ವರ್ಷದಲ್ಲಿ 30 ದಿನಗಳಿಗಿಂತ ಹೆಚ್ಚು ವೇತನ ಸಹಿತ ರಜೆಗಳನ್ನು ಸಂಗ್ರಹಿಸುವಂತಿಲ್ಲ. ರಜೆಗಳು 30 ದಿನಗಳಿಗಿಂತ ಹೆಚ್ಚಿದ್ದರೆ, ಕಂಪನಿ ಅಥವಾ ಉದ್ಯೋಗದಾತರು ಉದ್ಯೋಗಿಗೆ ಹೆಚ್ಚುವರಿ Read more…

ಜನಸಾಮಾನ್ಯರಿಗೆ ಮತ್ತೆ ಶಾಕ್ : ಸಕ್ಕರೆ ಬೆಲೆಯಲ್ಲಿ ಭಾರೀ ಏರಿಕೆ!

ನವದಹೆಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೆ ಶಾಕ್, ದೇಶದಲ್ಲಿ ಸಕ್ಕರೆ ದರ ಶೇ. 3 ರಷ್ಟು ಏರಿಕೆಯಾಗಿದೆ. ದೇಶಾದ್ಯಂತ ಮಳೆ ಕೊರತೆಯಿಂದ Read more…

ಬಳಕೆಯಾಗದ ಕೈಗಾರಿಕೆ ನಿವೇಶನ ಮುಟ್ಟುಗೋಲು: ಸಚಿವ ಎಂ.ಬಿ. ಪಾಟೀಲ ಸೂಚನೆ

ಬೆಂಗಳೂರು: ಹಂಚಿಕೆಯಾದ ಕೈಗಾರಿಕಾ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹ ನಿವೇಶನಗಳನ್ನು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ Read more…

ಹೃದಯಾಘಾತವನ್ನು ತಡೆಯಬಲ್ಲದು ಸ್ಟ್ರಾಬೆರಿ, ಸೇವನೆಯ ವಿಧಾನ ಹೀಗಿರಲಿ…..!

ಸ್ಟ್ರಾಬೆರಿ ತುಂಬಾ ರುಚಿಕರವಾದ ಹಣ್ಣು. ನೋಡಲು ಸಹ ಅತ್ಯಂತ ಆಕರ್ಷಕವಾಗಿದೆ. ಅದರ ಹುಳಿ-ಸಿಹಿ ರುಚಿ ನಮ್ಮನ್ನು ಆಕರ್ಷಿಸುತ್ತದೆ. ಸ್ಟ್ರಾಬೆರಿಯಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದು Read more…

BIGG NEWS : ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ|Dasara holidays

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ Read more…

ರಾಜ್ಯಾದ್ಯಂತ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಒಂದು ವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ Read more…

ಖಾತೆಗೆ 2 ಸಾವಿರ ರೂ. ಜಮಾ ಆಗದ ‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್

ಬೆಳಗಾವಿ: ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವುದರಿಂದ ಗೃಹಲಕ್ಷ್ಮಿ ಯೋಜನೆಯಡಿ 7ರಿಂದ 8 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗೆ ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

ಗಾಂಧಿ ಕೊಂದ ಮನಸ್ಥಿತಿಯೇ ಗೌರಿ, ಪನ್ಸಾರೆ, ಕಲ್ಬುರ್ಗಿ ಹತ್ಯೆ ಮಾಡಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮ ಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಗೌರಿ Read more…

BIGG NEWS : 2016 ರಲ್ಲೇ `INDIA’ ಹೆಸರು ರದ್ದತಿ ಕೋರಿದ್ದ ಅರ್ಜಿ ವಜಾಗೊಳಿಸಿದ್ದ ಸುಪ್ರೀಂಕೋರ್ಟ್

ನವದೆಹಲಿ: ನಾಗರಿಕರು ತಮ್ಮ ಇಚ್ಛೆಯಂತೆ ದೇಶವನ್ನು ಇಂಡಿಯಾ ಅಥವಾ ಭಾರತ ಎಂದು ಕರೆಯಲು ಮುಕ್ತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ 2016 ರಲ್ಲಿ ಹೇಳಿತ್ತು. ಭಾರತ್ ಅಥವಾ ಭಾರತ? ನೀವು Read more…

ನೈವೇದ್ಯಕ್ಕೆ ಮಾಡಿ ಸಿಹಿ ಸಿಹಿ ‘ಹೆಸರುಬೇಳೆ ಪಂಚಕಜ್ಜಾಯ’

ಹಬ್ಬಕ್ಕೆ ಏನಾದರೂ ಸಿಹಿ ಮಾಡಿ ದೇವರಿಗೆ ನೈವೇದ್ಯ ಇಡುವ ಪದ್ಧತಿ ಇರುತ್ತದೆ. ಪಂಚಕಜ್ಜಾಯವಂತೂ ಎಲ್ಲರ ಮನೆಯಲ್ಲೂ ಮಾಡಿಯೇ ಮಾಡುತ್ತಾರೆ. ಇಲ್ಲಿ ಹೆಸರುಬೇಳೆ ಪಂಚಕಜ್ಜಾಯ ಮಾಡುವ ವಿಧಾನ ಇದೆ, ಟ್ರೈ Read more…

ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ KSRTC ನೌಕರರು

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ಬಸ್, ಆಟೋ, ಕ್ಯಾಬ್ ಸೇರಿ ಖಾಸಗಿ ಸಾರಿಗೆ ಉದ್ಯಮ ತೊಂದರೆಗೆ ಒಳಗಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 11ರಂದು ಖಾಸಗಿ ಸಾರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...