alex Certify Live News | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಸಂವಿಧಾನದ ಉಲ್ಲಂಘನೆ; ಸುಮೋಟೋ ಕೇಸ್‌ ದಾಖಲಿಸಿಕೊಳ್ಳಲು ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಮನವಿ

ಮಂಡ್ಯದಲ್ಲಿ ಇದೇ ತಿಂಗಳ 20 ರಿಂದ 3 ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಆಹ್ವಾನ ಪತ್ರಿಕೆಯಲ್ಲಿ ಸಂವಿಧಾನದ ಆರ್ಟಿಕಲ್‌ 18 Read more…

BIG NEWS: ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ವಿವಿಧ ಜಿಲ್ಲೆಗಳಿಂದ ಹರಿದುಬಂದ ಭಕ್ತಸಾಗರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಹನುಮ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ Read more…

ಮದುವೆ ನಡೆಯುವಾಗಲೇ ಯುವತಿ ಎಂಟ್ರಿ; ವರನ ಅಸಲಿಯತ್ತು ಕೇಳಿ ಕಂಗಾಲಾದ ವಧು | Video

ಮದುವೆ ನಡೆಯುತ್ತಿದ್ದಾಗಲೇ ಯುವತಿಯೊಬ್ಬಳು ಎಂಟ್ರಿ ಕೊಟ್ಟಿದ್ದು, ವರನ ವಿರುದ್ಧ ಗಂಭೀರ ಆರೋಪ ಮಾಡಿ ಮದುವೆ ನಿಲ್ಲಿಸುವಂತೆ ಮಾಡಿದ್ದಾಳೆ. ವಾಸ್ತವವಾಗಿ, ಯುವತಿ ಈಗ ಮದುವೆಯಾಗುತ್ತಿರುವ ವರ ತನ್ನ ಪ್ರೇಮಿ ಎಂದು Read more…

BREAKING : ಮುಂಬೈನ ‘RBI’ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ |Bomb Threat

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(RBI)  ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಗುರುವಾರ ಮಧ್ಯಾಹ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದೆ.ಈ Read more…

BIG NEWS : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆ ಪರೀಕ್ಷೆಯ ಅಂಕಗಳ ಅಂತಿಮ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರ ಅಂಕ ಪಟ್ಟಿಯನ್ನು Read more…

BIG NEWS: ಚಂಡಮಾರುತದ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಚಳಿ; ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ; 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭರ ಕುಸಿತಗೊಂಡು, ಮತ್ತೊಂದು ಚಂಡಮಾರುತಸೃಷ್ಟಿಯಾಗಿದ್ದು, ಹಲವು ರಾಯಗಳಲ್ಲಿ ವರುಣಾರ್ಭಟ ಜೋರಾಗಿದೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಮಳೆ ಅನಾಹುತಗಳಿಂದ Read more…

‘ಸುಕನ್ಯಾ ಸಮೃದ್ಧಿ’ ಯೋಜನೆಯಡಿ ಹೂಡಿಕೆ ಮಾಡಿ ಹೆಣ್ಣು ಮಕ್ಕಳ ಭವಿಷ್ಯ ಬಂಗಾರ ಮಾಡಿ |Sukanya Samriddhi Scheme

ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಭಾಗವಾಗಿ.. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2015 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿದೆ. ಹೆಣ್ಣು ಮಗುವಿಗೆ ಸುವರ್ಣ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

BIG NEWS : ‘ದತ್ತ ಜಯಂತಿ’ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು, ನಾಳೆ ‘ಮದ್ಯ’ ಮಾರಾಟ ಬಂದ್.!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ 2 ದಿನ ಮದ್ಯ ಸಿಗಲ್ಲ.ಹೌದು, ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ, ಕಡೂರು Read more…

ರಾಜ್ಯದಲ್ಲಿ ಸಣ್ಣ ಕೆರೆಗಳ ದುರಸ್ತಿ: 88.47 ಟಿಎಂಸಿ ನೀರು ಸಂಗ್ರಹ

ಬೆಳಗಾವಿ: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 3778 ಕೆರೆಗಳಿದ್ದು, 108 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಈ ವರ್ಷ ಉತ್ತಮ ಮಳೆಯಾಗಿದ್ದು, 88.47 ಟಿಎಂಸಿಯಷ್ಟು ನೀರು ತುಂಬಿದೆ Read more…

SHOCKING : ಹೆತ್ತ ತಾಯಿಯನ್ನು ಕೊಂದು 6 ದಿನ ಶವದ ಜೊತೆ ಕಾಲ ಕಳೆದ ಅಪ್ರಾಪ್ತ ಬಾಲಕ.!

ಉತ್ತರ ಪ್ರದೇಶ : 11 ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ತಾಯಿಯನ್ನು ಕೊಂದು ಆಕೆಯ ಶವದ ಜೊತೆ 6 ದಿನ ಕಾಲ ಕಳೆದ ಭಯಾನಕ ಘಟನೆ ಗೋರಖ್ಪುರದಲ್ಲಿ ನಡೆದಿದೆ. Read more…

ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ತರಗತಿಯಲ್ಲಿದ್ದಾಗಲೇ ಸಾವು | Watch

ತಮಿಳುನಾಡಿನ ರಾಣಿಪೇಟ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ 14 ವರ್ಷದ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬರು ತರಗತಿಯ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಆಕೆ ಹೃದಯ ಸಂಬಂಧಿ Read more…

ಉದ್ಯೋಗದ ಮೊದಲ ದಿನವೇ ಸಾವಿಗೀಡಾದ ಯುವತಿ; ಕಣ್ಣಂಚನ್ನು ತೇವಗೊಳಿಸುತ್ತೆ ಈ ಹೃದಯವಿದ್ರಾವಕ ಕಥೆ

ಮುಂಬೈನ ಕುರ್ಲಾದಲ್ಲಿ ಸೋಮವಾರ ಚಾಲಕನ ನಿಯಂತ್ರಣ ತಪ್ಪಿದ ‌ʼಬೆಸ್ಟ್ʼ ಎಲೆಕ್ಟ್ರಿಕ್ ಬಸ್ ಪಾದಚಾರಿಗಳು ಮತ್ತು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟ ಯುವತಿಯೊಬ್ಬರ ಕಥೆ ನಿಜಕ್ಕೂ ಕಣ್ಣೀರು Read more…

BIG NEWS: ರಾಜ್ಯಪಾಲರ ಅಧಿಕಾರ ಮೊಟಕು ಸೇರಿ ವಿಧಾನಸಭೆಯಲ್ಲಿ 11 ಮಸೂದೆ ಮಂಡನೆ

ಬೆಳಗಾವಿ(ಸುವರ್ಣಸೌಧ): ರಾಜ್ಯಪಾಲರ ಅಧಿಕಾರಕ್ಕೆ ಹಿಂದಕ್ಕೆ ಪಡೆದು ಮುಖ್ಯಮಂತ್ರಿಯವರಿಗೆ ಕುಲಾಧಿಪತಿ ಅಧಿಕಾರ ನೀಡುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ಸೇರಿದಂತೆ ವಿಧಾನಸಭೆಯಲ್ಲಿ 11 Read more…

BREAKING : ಬೆಳ್ಳಂ ಬೆಳಗ್ಗೆ ದೆಹಲಿಯ 4 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ನವದೆಹಲಿ: ದೆಹಲಿಯ ನಾಲ್ಕು ಶಾಲೆಗಳಿಗೆ ಶುಕ್ರವಾರ ಮುಂಜಾನೆ ಬಾಂಬ್ ಬೆದರಿಕೆಗಳು ಇಮೇಲ್ ಬಂದಿದ್ದು, ಶೋಧ ಕಾರ್ಯ ನಡೆಸಲಾಗಿದೆ. ಡಿಸೆಂಬರ್ 9 ರಂದು ಕನಿಷ್ಠ 44 ಶಾಲೆಗಳಿಗೆ ಬಾಂಬ್ ಬೆದರಿಕೆ Read more…

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಹೊಸ ವರ್ಷದಿಂದ ಟಿಕೆಟ್ ದರ ಹೆಚ್ಚಳ |Namma Metro

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಹೊಸ ವರ್ಷದಿಂದ ಟಿಕೆಟ್ ದರ  ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೌದು, ಬೆಂಗಳೂರಿಗರ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

ವೇದಿಕೆಯಲ್ಲಿ ಇದ್ದಕ್ಕಿದ್ದಂತೆ ಬಿಕ್ಕಿಬಿಕ್ಕಿ ಅತ್ತ ವಧು; ಸೋಷಿಯಲ್‌ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದೆ ವಿಡಿಯೋ….!

ವಿವಾಹ ಸಮಾರಂಭದ ಹೃದಯ ವಿದ್ರಾವಕ ವೀಡಿಯೊ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದೆ, ಈಗಾಗಲೇ ಈ ವಿಡಿಯೋ ಕೋಟ್ಯಾಂತರ ವೀಕ್ಷಣೆಗಳನ್ನು ಪಡೆದುಕೊಂಡಿರುವುದಲ್ಲದೇ ಸಾವಿರಾರು ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. tv1indialive ಖಾತೆಯಿಂದ Read more…

Rain alert Karnataka : ವಾಯುಭಾರ ಕುಸಿತ : ಮುಂದಿನ 5 ದಿನ ರಾಜ್ಯದ ಹಲವೆಡೆ ಭಾರಿ ‘ಮಳೆ’ ಮುನ್ಸೂಚನೆ.!

ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಂತೆಯೇ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಹಲವು ಕಡೆ ತುಂತುರು ಮಳೆಯಾಗುತ್ತಿದೆ. Read more…

‘ಸಿಲಿಕಾನ್ ಸಿಟಿ’ಗೆ ಮತ್ತೊಂದು ಕುಖ್ಯಾತಿ : ‘ರಸ್ತೆ ಅಪಘಾತ’ಗಳ ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿಗೆ 2 ನೇ ಸ್ಥಾನ

ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವಿನ ಸಂಖ್ಯೆಯಲ್ಲೂ ಸಿಲಿಕಾನ್ ಸಿಟಿ, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂಬ ಆಘಾತಕಾರಿ Read more…

BREAKING : ‘ಹೌಸ್ ಫುಲ್ 5’ ಚಿತ್ರದ ಶೂಟಿಂಗ್ ವೇಳೆ ಬಾಲಿವುಡ್ ನಟ ‘ಅಕ್ಷಯ್ ಕುಮಾರ್’ ಕಣ್ಣಿಗೆ ಗಾಯ.!

ಮುಂಬೈನಲ್ಲಿ ‘ಹೌಸ್ ಫುಲ್ 5’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅಕ್ಷಯ್ ಕುಮಾರ್ ಅವರು ಚಿತ್ರದ ಸ್ಟಂಟ್ ಮಾಡುವಾಗ ಕಣ್ಣಿಗೆ Read more…

ಸರ್ಕಾರದಿಂದ 4.18 ಕೋಟಿ ರೂ.ಗೆ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಮನೆ ಖರೀದಿ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪ ಅವರು ವಾಸವಿದ್ದ ಮನೆಯನ್ನು ಸರ್ಕಾರದ ವತಿಯಿಂದ ಖರೀದಿ ಮಾಡಿ ಸಂರಕ್ಷಣೆ ಮಾಡುವ ಸಂಬಂಧ ಹಿಂದೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಮೊತ್ತ 4,18,49,016 ರೂ.ಗಳಿಗೆ Read more…

ಮನೆ ಮಾಲೀಕನ ಸಹೋದರನಿಂದ ಕಪಾಳಮೋಕ್ಷ: ದೂರು ದಾಖಲಿಸಿದ ಯುವತಿ

ಬೆಂಗಳೂರಿನ ಸಂಜಯ್‌ ನಗರದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಪಶ್ಚಿಮ ಬಂಗಾಳದ 26 ವರ್ಷದ ಯುವತಿಯೊಬ್ಬರು ಮಾಲೀಕನ ಸಹೋದರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ Read more…

BREAKING : ಕಲಬುರಗಿಯಲ್ಲಿ ದಾರುಣ ಘಟನೆ : ವಿದ್ಯುತ್ ಪ್ರವಹಿಸಿ ಬಾಲಕ ದುರ್ಮರಣ.!

ಕಲಬುರಗಿ : ಕಲಬುರಗಿಯಲ್ಲಿ ಘೋರ ಘಟನೆ ನಡೆದಿದ್ದು, ವಿದ್ಯುತ್ ಪ್ರವಹಿಸಿ ಬಾಲಕ ಮೃತಪಟ್ಟಿದ್ದಾನೆ.ಮೃತ ಬಾಲಕನನ್ನು ಬಸವನಗರ ನಿವಾಸಿ ಕಮಲ್ ರಾಜ್ (14) ಎಂದು ಗುರುತಿಸಲಾಗಿದೆ.  ಬಸ್ ನಿಲ್ದಾಣದ ಬಳಿ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಡಿ.18 ರಂದು ಈ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ : ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮಡಿಕೇರಿಯಲ್ಲಿ ಒಂದು ಗ್ರೂಪ್-ಡಿ ಹುದ್ದೆ ಖಾಲಿ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಆಹ್ವಾನಿಸಲಾಗಿದೆ. Read more…

ಹುಡುಗಿಗೆ ಮೆಸೇಜ್ ಕಳಿಸಿದ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ

ಕಲಬುರಗಿ: ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಹುಡುಗಿಗೆ ಮೆಸೇಜ್ ಕಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಿದ್ಯಾರ್ಥಿಗಳ ಎರಡು ಗ್ಯಾಂಗ್ ನಡುವೆ ಗಲಾಟೆಯಾಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ವಿಡಿಯೋ Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ನಾಳೆ ‘ರಾಷ್ಟ್ರೀಯ ಲೋಕ ಅದಾಲತ್’ |Loka Adalat

ಡಿ.14 ರಂದು ತಾಲ್ಲೂಕು, ಜಿಲ್ಲಾ, ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಲು Read more…

BREAKING : ರಾಜ್ಯದ ಶಾಲೆಗಳ 2024-25 ನೇ ಸಾಲಿನ ‘ಶೈಕ್ಷಣಿಕ ಪ್ರವಾಸ’ ರದ್ದು ವಿಚಾರ : ‘ಶಿಕ್ಷಣ ಇಲಾಖೆ’ ಸ್ಪಷ್ಟನೆ.!

ಬೆಂಗಳೂರು : ರಾಜ್ಯದ ಶಾಲೆಗಳ 2024-25 ನೇ ಸಾಲಿನ ಶೈಕ್ಷಣಿಕ ಪ್ರವಾಸ ರದ್ದಾಗಿದೆ ಎಂಬ ಸಂದೇಶ ಹರಿದಾಡುತ್ತಿದ್ದು, ಈ ಹಿನ್ನೆಲೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಶಾಲಾ ಶಿಕ್ಷಣ Read more…

ವಿದ್ಯಾರ್ಥಿಯಿಂದಲೇ ಘೋರ ಕೃತ್ಯ: ಕ್ಲಾಸ್ ರೂಂನಲ್ಲಿ ಮೊಬೈಲ್ ವಶಕ್ಕೆ ಪಡೆದ ಶಿಕ್ಷಕನಿಗೆ ಚಾಕು ಇರಿತ

ಲಖನೌ: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ ಪುರವಾದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ Read more…

BREAKING: ಅನೈತಿಕ ಸಂಬಂಧ ಶಂಕೆ, ಬೇಕರಿ ಮಾಲೀಕನ ಬರ್ಬರ ಹತ್ಯೆ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೆಆರ್‌ಎಸ್‌ ಗ್ರಾಮದಲ್ಲಿ ನಡೆದಿದೆ. ಬೇಕರಿ ಮಾಲೀಕ ಚೇತನ್(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಂಡ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...