alex Certify Live News | Kannada Dunia | Kannada News | Karnataka News | India News - Part 923
ಕನ್ನಡ ದುನಿಯಾ
    Dailyhunt JioNews

Kannada Duniya

ಫೋನ್ ಪೇ, ಗೂಗಲ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬ್ಯಾಂಕಿಂಗ್ ಕ್ಷೇತ್ರವನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಇತರ ಎಲ್ಲಾ ಕ್ಷೇತ್ರಗಳಿಗೆ ಹೋಲಿಸಿದರೆ ಇದು ಬಹಳ ವೇಗವಾಗಿ ಬದಲಾಗುತ್ತಿದೆ. ಅವರಲ್ಲಿ ಹೆಚ್ಚಿನವರು ಈಗಾಗಲೇ ಆನ್ಲೈನ್ ಮತ್ತು ಯುಪಿಐ ಆಧಾರಿತ ವಹಿವಾಟುಗಳಿಗೆ ಒಗ್ಗಿಕೊಂಡಿದ್ದಾರೆ. ನಗದು Read more…

ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಲ್ಲಿ ಪಂಚ ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ

ಕಲಬುರಗಿ : ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಸರಮಾಲೆಯಿಂದ ತತ್ತರಿಸಿದ ನಾಡಿನ ಜನತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆಗಳನ್ನು Read more…

ಮೊಬೈಲ್ ಬಳಕೆದಾರರೇ ಎಚ್ಚರ..! ಈ ತಪ್ಪು ಮಾಡಿದ್ರೆ ನಿಮ್ಮ `ಫೋನ್’ ಸ್ಪೋಟವಾಗಬಹುದು!

ಇಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಹೆಚ್ಚಿನ ಜನರು ಮೊಬೈಲ್ ನೊಂದಿಗೇ ಹೆಚ್ಚು ಕಾಲ ಕಳೆಯುತ್ತಾರೆ. ಇದರಿಂದಾಗಿ ಕೆಲವೊಮ್ಮೆ ಸ್ಮಾರ್ಟ್ ಫೋನ್ ನ ಇಡೀ ಬ್ಯಾಟರಿ ಉಬ್ಬಿಕೊಳ್ಳುತ್ತದೆ. Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಪ್ರತ್ಯೇಕ ಸಚಿವಾಲಯ, ಇಂಜಿನಿಯರಿಂಗ್ ವಿಭಾಗ ಸ್ಥಾಪನೆ; ಸಿಎಂ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭ ಭಾಯ್ Read more…

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ Read more…

ಗಣಪತಿ ಮೂರ್ತಿ ಖರೀದಿಸುವ ವೇಳೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ…!

ಆದಿಯಲ್ಲಿ ಪೂಜಿಸಲ್ಪಡುವ ಗಣೇಶನ ಪೂಜೆ, ಆರಾಧನೆಗೆ ತಯಾರಿ ನಡೆದಿದೆ. ಅನೇಕರು ಮನೆಗೆ ಗೌರಿ, ಗಣೇಶನ ಮೂರ್ತಿ ತಂದು ಪೂಜೆ ಮಾಡ್ತಾರೆ. ಮನೆಗೆ ಗಣಪತಿ ಮೂರ್ತಿ ತರುವ ವೇಳೆ ಕೆಲವೊಂದು Read more…

ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಸಾಧನಗಳಲ್ಲಿ `ವಾಟ್ಸಪ್’ ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ :  ವಾಟ್ಸಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ, ಮೆಟಾ ಇತ್ತೀಚೆಗೆ ತನ್ನ ವಾಟ್ಸಾಪ್ ಬಳಕೆದಾರರಿಗೆ ಲಿಂಕ್ ಮಾಡಿದ ವೈಶಿಷ್ಟ್ಯಗಳನ್ನು ಪರಿಚಯಿಸಿತು. ಇದರ ಸಹಾಯದಿಂದ, ಬಳಕೆದಾರರು ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು Read more…

ಸ್ವಪಕ್ಷದವರಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಯತ್ನಾಳ್ ಬಾಂಬ್

ಹುಬ್ಬಳ್ಳಿ: ಸ್ವಪಕ್ಷದವರಿಂದಲೇ ಜನವರಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಸರ್ಕಾರವನ್ನು Read more…

ಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತಿದ್ದರೆ ಹೀಗೆ ನಿವಾರಿಸಿಕೊಳ್ಳಿ

ಆಗಾಗ ಮೂತ್ರ ವಿಸರ್ಜನೆ ಮಾಡುವುದು ನಿಮ್ಮ ದೇಹದಲ್ಲಿ ಆರೋಗ್ಯ ಸಮಸ್ಯೆಯ ಸಂಕೇತವಾಗಿದೆ. ಮೂತ್ರಪಿಂಡದಲ್ಲಿ ಸೋಂಕು, ಮಧುಮೇಹ ಮುಂತಾದ ಸಮಸ್ಯೆ ಇದ್ದಾಗ ಈ ರೀತಿ ಪದೇ ಪದೇ ಮೂತ್ರ ವಿಸರ್ಜನೆ Read more…

ʼತಲೆಹೊಟ್ಟುʼ ಮಾಯವಾಗಲು ನಿಂಬೆ ಹಣ್ಣಿಗೆ ಈ ವಸ್ತು ಬೆರೆಸಿ ಕೂದಲಿಗೆ ಹಚ್ಚಿ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

ಬಿಲ್ವ ಪತ್ರೆ ಹಣ್ಣಿನ ಜ್ಯೂಸ್‌ ಎನರ್ಜಿ ಡ್ರಿಂಕ್ ಹೇಗೆ ಗೊತ್ತಾ…..?

ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ Read more…

ತುಪ್ಪದಿಂದ ಇದೆ ಹಲವು ಆರೋಗ್ಯ ಪ್ರಯೋಜನ

ತುಪ್ಪ ಸೇವನೆಯಿಂದ ಬೊಜ್ಜು ಬರುತ್ತದೆ ಎಂದು ಅದನ್ನು ದೂರವಿಡದಿರಿ. ನಿಯಮಿತ ಪ್ರಮಾಣದಲ್ಲಿ ಅದನ್ನು ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿತ್ಯ ತುಪ್ಪ ಸೇವಿಸುವುದರಿಂದ ದೇಹದ ಕಾಂತಿ ಹೆಚ್ಚುತ್ತದೆ. Read more…

ಈ ಆಹಾರದಿಂದ ತೂಕ ನಷ್ಟ ಮತ್ತು ತೂಕ ಹೆಚ್ಚಳ ಮಾಡಿಕೊಳ್ಳಬಹುದು

ಕಾರ್ನ್ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಇದು ತುಂಬಾ ರುಚಿಕರವಾಗಿರುವುದಲ್ಲದೇ ಆರೋಗ್ಯಕ್ಕೆ ಕೂಡ ತುಂಬಾ ಉತ್ತಮ. ಇದನ್ನು ಈ ರೀತಿಯಾಗಿ ಸೇವಿಸಿದರೆ ತೂಕ ಹೆಚ್ಚಿಸಿಕೊಳ್ಳುವುದರ ಜೊತೆಗೆ ತೂಕ ಕಡಿಮೆ ಕೂಡ Read more…

ಗಣೇಶ ಚತುರ್ಥಿ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಇಂದು ನಾಡಿನಾದ್ಯಂತ ಸಂಭ್ರಮದ ಗೌರಿ-ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದ್ದು,  ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರ ಇಂದು 3 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ರಾಜ್ಯ Read more…

ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನೂರು ಸಮೀಪ ಕೊಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಚೆನ್ನಪ್ಪ Read more…

ಗಣೇಶ ಚತುರ್ಥಿ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ : `BBMP’ ಆದೇಶ

  ಬೆಂಗಳೂರು : ಗೌರಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರ ಇಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ( BBMP) Read more…

ಎಣ್ಣೆ ತ್ವಚೆ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

ನೀವು ಎಣ್ಣೆ ತ್ವಚೆ ಹೊಂದಿರುವವರೇ..? ಮೇಕಪ್ ಮಾಡಿದ ಕೆಲವೇ ನಿಮಿಷಗಳಲ್ಲೇ ಅದೆಲ್ಲಾ ಕರಗಿ ಹೋದಂತಾಗಿ ಬೇಸರ ಮೂಡುತ್ತಿದೆಯೇ..? ಹಾಗಿದ್ದರೆ ಇಲ್ಲಿ ಕೇಳಿ ಹದಿಹರೆಯದವರಲ್ಲಿ ಮೊಡವೆ ಮೂಡುತ್ತಿರುವವರಲ್ಲಿ ಎಣ್ಣೆ ತ್ವಚೆಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : 10 ನಿಮಿಷದಲ್ಲಿ 50 ಪರೀಕ್ಷೆ ನಡೆಸುವ ` ಹೆಲ್ತ್ ಎಟಿಎಂ’ ಯೋಜನೆಗೆ ಸಿಎಂ ಚಾಲನೆ

ಕಲಬುರಗಿ : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, 10 ನಿಮಿಷದಲ್ಲಿ 50 ಪರೀಕ್ಷೆಗಳನ್ನು ನಡೆಸುವ ಹೆಲ್ತ್ ಎಟಿಎಂಗೆ ಸಿಎಂ ಸಿದ್ದರಾಮಯ್ಯ Read more…

ಪಬ್ ಜೀ ಪರಿಣಾಮ ಒಂದೇ ರೀತಿ ಕೈ ಕೊಯ್ದುಕೊಂಡ ಮಕ್ಕಳು: ಪೋಷಕರಿಗೆ ಶಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜನತಾ ವಿದ್ಯಾಲಯದಲ್ಲಿ 10 ಮಕ್ಕಳು ಒಂದೇ ರೀತಿ ಕೈ ಕೊಯ್ದುಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ಪಬ್ ಜೀ ರೀತಿಯ ಗೇಮ್ ಆಡಿ Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

ಬೆಂಗಳೂರು : ಸೆಪ್ಟೆಂಬರ್ 19 ರ ನಾಳೆ ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ Read more…

ಕಚೇರಿಗೆ ಲೇಟಾಗಿ ಬರುವ, ಸಮಯ ಪಾಲನೆ ಮಾಡದ ಅಧಿಕಾರಿಗಳು, ಸಿಬ್ಬಂದಿಗೆ ಶಾಕ್: ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಕಚೇರಿಗೆ ಲೇಟಾಗಿ ಬರುವ, ಸಮಯ ಪಾಲನೆ ಮಾಡದ ಅಧಿಕಾರಿಗಳು, ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಎಚ್ಚರಿಕೆ Read more…

BIGG NEWS : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : ಶೀಘ್ರವೇ 26,000 ಹುದ್ದೆಗಳ ಭರ್ತಿ

ಕಲಬುರಗಿ : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 26 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಸೈನಿಕ ಶಾಲೆ ಮಂಜೂರು

ಬೀದರ್: ಕೇಂದ್ರ ಸರ್ಕಾರ ಬೀದರ್ ಜಿಲ್ಲೆಗೆ ಸೈನಿಕ ಶಾಲೆ ಮಂಜೂರು ಮಾಡಿದೆ. ವಿಜಯಪುರ, ಕೊಡಗು ಬಳಿಕ ರಾಜ್ಯದ ಮೂರನೇ ಸೈನಿಕ ಶಾಲೆ ಬೀದರ್ ಜಿಲ್ಲೆಯಲ್ಲಿ ಆರಂಭವಾಗಲಿದೆ. ಕಲ್ಯಾಣ ಕರ್ನಾಟಕ Read more…

ರಾಜ್ಯದಾದ್ಯಂತ 40 ಕೋಟಿ ವೆಚ್ಚದಲ್ಲಿ 4,000 `ಕೂಸಿನ ಮನೆ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ : ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ “ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಬದಲಾವಣೆ: ಪೌಷ್ಟಿಕಾಂಶ ಹೆಚ್ಚಳ, ಗುಣಮಟ್ಟದ ಆಹಾರ ನೀಡಿಕೆ

ಬೆಂಗಳೂರು: ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟದಲ್ಲಿ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಪೌಷ್ಟಿಕಾಂಶ ಇರುವ ಗುಣಮಟ್ಟದ ಆಹಾರ ನೀಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ Read more…

ಮಂಗಳೂರಿನ ಪಣಂಬೂರು ಬೀಚ್ ನ ವೈಶಿಷ್ಟ್ಯ ಬಲ್ಲಿರಾ….!

ಮಂಗಳೂರಿನ ಬೀಚ್ ಗಳ ಪೈಕಿ ಪಣಂಬೂರು ಕಡಲ ತೀರವು ಅತಿ ಪ್ರಸಿದ್ದಿ ಹೊಂದಿದ್ದು, ದೇಶ – ವಿದೇಶಗಳ ಹಲವಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಕಡಲ ತೀರವು ಅರಬ್ಬೀ Read more…

BIGG NEWS : ಗಣೇಶ ಹಬ್ಬದ ದಿನವೇ ರಾಜ್ಯಕ್ಕೆ `ಕಾವೇರಿ’ ಜಲಾತಂಕ!

ಬೆಂಗಳೂರು : ಗಣೇಶ ಹಬ್ಬವಾದ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ಈ ಸಭೆ ಕರ್ನಾಟಕದ ಪಾಲಿಗೆ ಮಹತ್ವದ್ದಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ Read more…

ʼಗ್ರೀನ್ ಟೀʼ ಬಳಸಿ ಮನೆಯಲ್ಲಿಯೇ ಸುಲಭವಾಗಿ ಮಾಡಿ ಫೇಶಿಯಲ್

ಗ್ರೀನ್ ಟೀ ಒಂದು ಗಿಡಮೂಲಿಕೆ ಚಹಾ. ಇದನ್ನು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ದೇಹದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು. ಅಷ್ಟು ಮಾತ್ರವಲ್ಲ ತ್ವಚೆಯ ಸಮಸ್ಯೆಯನ್ನು ಕೂಡ ಈ Read more…

BIGG NEWS : ಗಣೇಶ ಹಬ್ಬ ಆಚರಣೆ : ಈ ನಿಯಮಗಳ ಪಾಲನೆ ಕಡ್ಡಾಯ!

ಬೆಂಗಳೂರು : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 Read more…

ʼಮಧುಮೇಹʼದವರಿಗೆ ಕಾಡುತ್ತೆ ಈ ಚರ್ಮದ ಈ ಸಮಸ್ಯೆ

ಬದಲಾದ ಜೀವನಶೈಲಿ, ಆಹಾರದಿಂದ ಹಲವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಅತಿಯಾದರೆ ಜೀವಕ್ಕೆ ಆಪತ್ತು. ಹಾಗಾಗಿ ಈ ಕಾಯಿಲೆಯನ್ನು ಗುರುತಿಸಿ ಅದನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಉತ್ತಮ. ಈ ಮಧುಮೇಹ ಸಮಸ್ಯೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...