alex Certify Live News | Kannada Dunia | Kannada News | Karnataka News | India News - Part 94
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೈಕೋರ್ಟ್ ನಲ್ಲಿ ಕನ್ನಡ ಡಿಂಡಿಮ: ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟ

ಬೆಂಗಳೂರು: ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ Read more…

BIG BREAKING: ವಿಶ್ವನಾಥನ್ ಆನಂದ್ ಬಳಿಕ ಇತಿಹಾಸ ನಿರ್ಮಿಸಿದ ಗುಕೇಶ್: ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ ಪಟ್ಟ

ನವದೆಹಲಿ: ಅತ್ಯಂತ ಕಿರಿಯ ವಯಸ್ಸಿಗೆ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. 18 ವರ್ಷದ ಗುಕೇಶ್ ಚಾಂಪಿಯನ್ ಆಗಿದ್ದಾರೆ. ಭಾರತದ 18 ವರ್ಷದ ಗುಕೇಶ್ ಅತ್ಯಂತ ಕಿರಿಯ Read more…

ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅಂತಿಮ ಅಂಕ ಪಟ್ಟಿ ಪ್ರಕಟ

ಬೆಂಗಳೂರು: VAO -ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರ ಅಂಕ ಪಟ್ಟಿಯನ್ನು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು ತಮ್ಮ 43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2000ದ ಇಸವಿಯಲ್ಲಿ ಭಾರತ ಮತ್ತು ಕೀನ್ಯಾ ನಡುವಣ ನಡೆದ ಏಕದಿನ ಪಂದ್ಯದ Read more…

ನಾಳೆ ಬಿಡುಗಡೆಯಾಗಲಿದೆ ‘ಬೇಗೂರು ಕಾಲೋನಿ’ ಟೀಸರ್

ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ರಾಜೀವ್ ಹನು ಅಭಿನಯದ ‘ಬೇಗೂರು ಕಾಲೋನಿ’ ಚಿತ್ರದ ಟೀಸರ್ ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಕ್ಯಾರೆಕ್ಟರ್ ಮೋಷನ್ Read more…

ನಟಿ ರಕುಲ್ ಪ್ರೀತ್ ಲೇಟೆಸ್ಟ್ ಫೋಟೋಶೂಟ್

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದ ಬೇಡಿಕೆಯ ನಟಿ ರಕುಲ್ ಪ್ರೀತ್ ಸಾಮಾಜಿಕ ಜಾಲತಾಣದಲ್ಲಿ ಸದಾ  ಸಕ್ರಿಯರಾಗಿರುತ್ತಾರೆ ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ Read more…

BIG NEWS: ಮಸೀದಿಗಳು ಸೇರಿ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್: ಉತ್ತರಿಸಲು ಕೇಂದ್ರಕ್ಕೆ ಆದೇಶ

ನವದೆಹಲಿ: ಮಸೀದಿಗಳ ಸರ್ವೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸುಪ್ರೀಂಕೋರ್ಟ್ ಗುರುವಾರ ಬ್ರೇಕ್ ಹಾಕಿದ್ದು, ಪೂಜಾ ಸ್ಥಳಗಳ ಕಾಯ್ದೆಯ ಕೆಲವು ನಿಬಂಧನೆಗಳನ್ನು Read more…

BREAKING: JSW ಎನರ್ಜಿ ಪ್ಲಾಂಟ್ ನಿಂದ ವಿಷಕಾರಿ ಹೊಗೆ ಆವರಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜೆಎಸ್‌ಡಬ್ಲ್ಯು ಎನರ್ಜಿ ಸ್ಥಾವರದಲ್ಲಿನ ಸ್ಟೋರೇಜ್ ಟ್ಯಾಂಕ್‌ ನಿಂದ ವಿಷಕಾರಿ ಹೊಗೆ ಆವರಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಗುರುವಾರ ರತ್ನಗಿರಿಯ JSW ಎನರ್ಜಿ Read more…

1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸದಸ್ಯ Read more…

ಸ್ಪೀಕರ್ ಯು.ಟಿ.ಖಾದರ್ ಮನಸೋ ಇಚ್ಛೆ ಅಧಿವೇಶನ ನಡೆಸುತ್ತಿದ್ದಾರೆ: ಆರ್.ಅಶೋಕ್ ಆಕ್ರೋಶ

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಾಗುತ್ತಿದ್ದಂಯೆ ಸ್ಪೀಕರ್ ಯು.ಟಿ.ಖಾದರ್ ಕಲಾಪವನ್ನು ಮುಂದೂಡಿದ್ದಾರೆ. ಸ್ಪೀಕರ್ ನಡೆಗೆ Read more…

BIG NEWS: ಬಿ.ಇ ಪದವೀಧರನ ದುಡುಕಿನ ನಿರ್ಧಾರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ರಾಮನಗರ: ಬಿ.ಇ ಪದವೀಧರನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದ ರೈಲು ನಿಲ್ದಾಣ ಬಳಿ ನಡೆದಿದೆ. ಮಧು (23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಬಿ.ಇ ಪದವೀಧರನಾಗಿದ್ದ ಮಧು, Read more…

BREAKING NEWS: ಕಲಾಪ ಮುಂದೂಡಿದ ಸ್ಪೀಕರ್ ನಡೆಗೆ ಬಿಜೆಪಿ ಆಕ್ಷೇಪ: ಯು.ಟಿ.ಖಾದರ್ ಕಚೇರಿಯಲ್ಲಿ ವಿಪಕ್ಷ ಸದಸ್ಯರ ಗದ್ದಲ

ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಾಗಿದೆ. ಲಾಠಿ ಚಾರ್ಜ್ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀದಿದ ಬಳಿಕವೂ Read more…

BREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಮೈಸೂರು: ಮೈಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು Read more…

BIG NEWS: ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ರಾಯಚೂರಿನ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ Read more…

ಮನ ಮೆಚ್ಚಿದ ಹುಡುಗನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕೀರ್ತಿ ಸುರೇಶ್ |PHOTO VIRAL

ಕೀರ್ತಿ ಸುರೇಶ್ ಮತ್ತು ಆಂಟನಿ ತಟ್ಟಿಲ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೋವಾದಲ್ಲಿ ನಡೆದ ಸುಂದರ ಸಮಾರಂಭದಲ್ಲಿ ಕೀರ್ತಿ ಸುರೇಶ್ ತನ್ನ ಗೆಳೆಯ ಆಂಟನಿ ತಟ್ಟಿಲ್ ಜೊತೆ ದಾಂಪತ್ಯ Read more…

BREAKING NEWS: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಎಫ್ ಐ Read more…

ಮನೆ ಕಟ್ಟೋರಿಗೆ ಬಿಗ್ ಶಾಕ್ : ‘ಸಿಮೆಂಟ್’ ದರದಲ್ಲಿ ಭಾರಿ ಏರಿಕೆ |Cement Price hike

ಮನೆ ಕಟ್ಟೋರಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಮೆಂಟ್ ದರದಲ್ಲಿ ಭಾರಿ ಏರಿಕೆಯಾಗಿದೆ. ಹೌದು. ಸಿಮೆಂಟ್ ಬೆಲೆ ಅತ್ಯಧಿಕವಾಗಿರುವ ಪಶ್ಚಿಮ ಭಾರತದಲ್ಲಿ, ವಿತರಕರು 50 ಕೆಜಿ ಸಿಮೆಂಟ್ ಚೀಲದ ಬೆಲೆಯನ್ನು Read more…

BREAKING : ‘ಹಿಂದೂ’ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ ; ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.!

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ Read more…

GOOD NEWS : ಮಹಿಳೆಯರಿಗೆ ಮಾಸಿಕ 1,000 ರೂ. ನೆರವು ; ‘ಮಹಿಳಾ ಸಮ್ಮಾನ್’ ಯೋಜನೆಗೆ ಅರವಿಂದ್ ಕೇಜ್ರಿವಾಲ್ ಚಾಲನೆ

ನವದೆಹಲಿ : ಮಹಿಳೆಯರಿಗೆ ಮಾಸಿಕ 1,000 ರೂ.ಗಳ ನೆರವು ನೀಡುವ ಮಹಿಳಾ ಸಮ್ಮಾನ್ ಯೋಜನೆಗೆ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಚಾಲನೆ ನೀಡಿದರು. ಹೌದು. ದೆಹಲಿಯ Read more…

ಐವರು ಬಾಣಂತಿಯರ ಸಾವು ಕೇಸ್ : ಬಳ್ಳಾರಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷಿ ಚೌಧರಿ ಭೇಟಿ, ಪರಿಶೀಲನೆ

ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಗುರುವಾರ ಬಳ್ಳಾರಿ Read more…

BIG NEWS: ಗುರುಗ್ರಾಮ್ ಅವಳಿ ಸ್ಫೋಟ: ಪ್ರಕರಣದ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್

ಚಂಡೀಗಢ: ಗುರುಗ್ರಾಮ್ ದಲ್ಲಿ ನಡೆದ ಅವಳಿ ಸ್ಫೋಟ ಪ್ರಕರಣದ ಹೊಣೆಯನ್ನು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಂಗ್ ಹೊತ್ತುಕೊಂಡಿದೆ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಸಹಚರರಾದ ರೋಹಿತ್ ಗೋಡಾರಾ Read more…

BREAKING : ವಿಧಾನಸಭೆಯಲ್ಲಿ ‘ಪಂಚಮಸಾಲಿ’ ಮೀಸಲಾತಿ ಕೋಲಾಹಲ ; ಸದನದ ಬಾವಿಗಿಳಿದು ಬಿಜೆಪಿ ಸದಸ್ಯರ ಪ್ರತಿಭಟನೆ.!

ಬೆಳಗಾವಿ : ‘ಪಂಚಮಸಾಲಿ’ ಸಮುದಾಯದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ವಿಚಾರ ಸದನದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು. 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ Read more…

BREAKING : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ |One nation, one Election

ನವದೆಹಲಿ : ಒಂದು ರಾಷ್ಟ್ರ, ಒಂದು ಚುನಾವಣೆ ಬಿಲ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ರಾಮನಾಥ್ ಕೋವಿಂದ್ ಸಮಿತಿ Read more…

BIG NEWS: ಕಾನೂನು ಸುವ್ಯವಸ್ಥೆ ಕಾಪಾಡಲು ಲಾಠಿ ಚಾರ್ಜ್: ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನ ಪರಿಷತ್ ಉಭಯಸದನಗಳಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಚಿತ್ರದುರ್ಗದಲ್ಲಿ ನಾಳೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂದರ್ಶನ

ಚಿತ್ರದುರ್ಗ : ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ Read more…

SHOCKING : ತರಗತಿಯಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು 14 ವರ್ಷದ ಬಾಲಕಿ ಸಾವು : ಶಾಕಿಂಗ್ ವಿಡಿಯೋ ವೈರಲ್.!

ಇತ್ತೀಚೆಗಂತೂ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದೆ. ತರಗತಿಯಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ರಾಣಿಪೇಟ್ ಜಿಲ್ಲೆಯ ಸನ್ಬೀಮ್ ಖಾಸಗಿ ಶಾಲೆಯ 14 Read more…

ಪಪ್ಪಾಯ ಹಣ್ಣಿನ ಬೀಜ ಬಿಸಾಡಬೇಡಿ; ಅದರಲ್ಲೂ ಇದೆ ಈ ಔಷಧೀಯ ಗುಣ

ಪಪ್ಪಾಯ ಪ್ರತಿಯೊಬ್ಬರೂ ಸೇವಿಸಬಹುದಾದಂತಹ ಆರೋಗ್ಯಕರ ಹಣ್ಣು. ಬಡವರು, ಶ್ರೀಮಂತರು ಎಲ್ಲರೂ ತಿನ್ನಬಹುದಾದಷ್ಟು ಅಗ್ಗ. ಆದ್ರೆ ಸಾಮಾನ್ಯವಾಗಿ ನಾವೆಲ್ಲರೂ ಪಪ್ಪಾಯ ಹಣ್ಣನ್ನು ತಿನ್ನುವ ಸಂದರ್ಭದಲ್ಲಿ ಬೀಜಗಳನ್ನು ಎಸೆದುಬಿಡುತ್ತೇವೆ. ಆದರೆ ಪಪ್ಪಾಯ Read more…

BREAKING : ಬೆಂಗಳೂರಿನಲ್ಲಿ ‘ಟೆಕ್ಕಿ’ ಆತ್ಮಹತ್ಯೆ ಕೇಸ್ ; ಪ್ರಕರಣದ ತನಿಖೆಗೆ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿ ನೇಮಕ.!

ಬೆಂಗಳೂರು : ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ತನಿಖಾಧಿಕಾರಿ ನೇಮಕ ಮಾಡಲಾಗಿದೆ . ಮಾರತಹಳ್ಳಿಯ ಇನ್ ಸ್ಪೆಕ್ಟರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ಸ್ಪೆ ಕ್ಟರ್ ದರ್ಜೆಯ ಅಧಿಕಾರಿ Read more…

BREAKING : ವಿಧಾನಸಭೆ ಕಲಾಪ 10 ನಿಮಿಷ ಮುಂದೂಡಿಕೆ |Belagavi Winter Session

ಬೆಳಗಾವಿ : ಪಂಚಮಸಾಲಿ ಗದ್ದಲ ನಡೆದ ಹಿನ್ನೆಲೆ ವಿಧಾನಸಭೆ ಕಲಾಪವನ್ನು  10 ನಿಮಿಷ ಮುಂದೂಡಿಕೆ ಮಾಡಲಾಗಿದೆ. ಸ್ಪೀಕರ್ ಯುಟಿ ಖಾದರ್ ವಿಧಾನಸಭೆ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದ್ದಾರೆ. Read more…

ಕುರು ವಾಸಿಯಾಗಲು ಇಲ್ಲಿದೆ ಸುಲಭ ಪರಿಹಾರ

ದೇಹದ ಯಾವುದೋ ಒಂದು ಭಾಗದಲ್ಲಿ ಮೂಡುವ ಕುರು ಭಾರೀ ಮುಜುಗರ ಹುಟ್ಟು ಹಾಕುತ್ತದೆ. ಅದನ್ನು ವಾಸಿ ಮಾಡಲು ಸುಲಭ ಪರಿಹಾರ ಇಲ್ಲಿದೆ. ಬೇವಿನ ಎಲೆಯ ರಸ ಮತ್ತು ಅರಿಶಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...