alex Certify Live News | Kannada Dunia | Kannada News | Karnataka News | India News - Part 947
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರು ‘PAN CARD’ ಇಲ್ಲದೆ ಐಟಿಆರ್ ಸಲ್ಲಿಸಬಹುದೇ? ಇಲ್ಲಿದೆ ಮಾಹಿತಿ

ಪ್ಯಾನ್ ಕಾರ್ಡ್ ಬಹಳ ವಿಶೇಷ ದಾಖಲೆಯಾಗಿದ್ದು, ಇದನ್ನು ಹಣಕಾಸು ಕೆಲಸ ಅಥವಾ ಬ್ಯಾಂಕ್ ಸಂಬಂಧಿತ ಕೆಲಸಗಳಿಗೆ ಬಳಸಲಾಗುತ್ತದೆ. ಐಟಿಆರ್ ಸಲ್ಲಿಸುವುದರಿಂದ ಹಿಡಿದು ಬ್ಯಾಂಕ್ ಖಾತೆ ತೆರೆಯುವವರೆಗೆ ಪ್ಯಾನ್ ಕಾರ್ಡ್ Read more…

ಕೋಲಾರದಲ್ಲಿ ಭೀಕರ ಅಪಘಾತ : ಟಿಪ್ಪರ್ ಲಾರಿ ಹರಿದು ಆಟೋ ಚಾಲಕನ ದೇಹ ಛಿದ್ರ ಛಿದ್ರ

ಕೋಲಾರ : ಟಿಪ್ಪರ್ ಲಾರಿ ಹರಿದು ಆಟೋ ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ಕೋಲಾರ ತಾಲೂಕಿನ ಮಡೇರಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಸೂಲೂರು ಗ್ರಾಮದ ಧನುಷ್ (29) Read more…

BIG NEWS: ಕುಸಿದು ಬಿದ್ದ ವಸತಿ ಶಾಲೆ ನೀರಿನ ಟ್ಯಾಂಕ್; ವಿದ್ಯಾರ್ಥಿ ದುರ್ಮರಣ

ರಾಮನಗರ: ಮೊರಾರ್ಜಿ ವಸತಿ ಶಾಲೆಯ ನೀರಿನ ಟ್ಯಾಂಕ್ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. 12 ವರ್ಷದ ವಿದ್ಯಾರ್ಥಿ ಕೌಶಿಕ್ ಮೃತ Read more…

OMG : ಕಾರು ಚಾಲಕನ ಖಾತೆಗೆ 9 ಸಾವಿರ ಕೋಟಿ ಹಣ ಹಾಕಿ ಶಾಕ್ ಕೊಟ್ಟ ಬ್ಯಾಂಕ್..!

ಇದ್ದಕ್ಕಿದ್ದ ಹಾಗೆ ನಿಮ್ಮ ಖಾತೆಗೆ ಕೋಟಿ ಕೋಟಿ ಹಣ ಜಮಾ ಆದರೆ..ನೀವು ಏನು ಮಾಡುತ್ತೀರಿ. ನಿಮ್ಮ ಸಂತೋಷಕ್ಕೆ ಪಾರವೇ ಇರಲ್ಲ. ಬೇಗ ಬೇಗ ನಿಮ್ಮ ಕಮಿಟ್ ಮೆಂಟ್ ಗಳನ್ನೆಲ್ಲಾ Read more…

Alert : ಮೊಬೈಲ್ ಬಳಕೆದಾರರೇ ನಿಮಗೂ ಈ ಎಚ್ಚರಿಕೆ ಸಂದೇಶ ಬಂದಿದೆಯಾ? ತಪ್ಪದೇ ಈ ಸುದ್ದಿ ಓದಿ

ನವದೆಹಲಿ: ದೇಶಾದ್ಯಂತ ಫೋನ್ ಬಳಕೆದಾರರಿಗೆ ತಮ್ಮ ಸೆಲ್ ಫೋನ್ ಗಳಲ್ಲಿ ಎಚ್ಚರಿಕೆ ಸಂದೇಶ ಬಂದಿದೆ., ಪರೀಕ್ಷೆಯ ಭಾಗವಾಗಿ ಗ್ರಾಹಕರಿಗೆ ಎಚ್ಚರಿಕೆ ಸಂದೇಶವನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಭಯಪಡುವಂಥದ್ದು Read more…

Kaveri River Dispute : ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ : ಮಾಜಿ ಸಿಎಂ BSY

ಬೆಂಗಳೂರು : ತಮಿಳುನಾಡಿಗೆ ಮೊದಲು ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ Read more…

ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್!

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಬ್ಬ ಹರಿದಿನಗಳಲ್ಲಿ ಕರ್ತವ್ಯ  ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ Read more…

ಕ್ಲಾಸ್ ರೂಮ್ ನಲ್ಲೇ ಕುಸಿದು ಬಿದ್ದ ವಿದ್ಯಾರ್ಥಿ; ಹೃದಯಾಘಾತದಿಂದ ಸಾವು

ಲಖನೌ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಯೊಬ್ಬ ತರಗತಿಯಲ್ಲಿಯೇ ಕುಸಿದು ಬಿದ್ದು ಹೃದಯಾಗಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌ Read more…

BREAKING : ಕಾವೇರಿಗಾಗಿ ಭುಗಿಲೆದ್ದ ಪ್ರತಿಭಟನೆ : ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ Read more…

Rahul Gandhi : ರೈಲ್ವೆ ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾಗಿ ಕಾಣಿಸಿಕೊಂಡ `ರಾಹುಲ್ ಗಾಂಧಿ’! ವಿಡಿಯೋ ವೈರಲ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಗುರುವಾರ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಸ್ವಲ್ಪ ಸಮಯ Read more…

ಗಮನಿಸಿ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನ

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA), 2013 ರ ಪ್ರಕಾರ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಧಾರ್-ರೇಷನ್ ಕಾರ್ಡ್ ಲಿಂಕ್ ಗಡುವು Read more…

BREAKING : ಭೀಕರ ರಸ್ತೆ ಅಪಘಾತದಲ್ಲಿ `3 ಈಡಿಯಡ್ಸ್’ ಸಿನಿಮಾ ನಟ `ಅಖಿಲ್ ಮಿಶ್ರ’ ಸಾವು| Akhil Mishra no more

ನವದೆಹಲಿ : ಅಮೀರ್ ಖಾನ್ ಅಭಿನಯದ 3 ಈಡಿಯಟ್ಸ್ ಚಿತ್ರದಲ್ಲಿ ಲೈಬ್ರೇರಿಯನ್ ದುಬೆ ಪಾತ್ರವನ್ನು ನಿರ್ವಹಿಸಿದ್ದ ನಟ ಅಖಿಲ್ ಮಿಶ್ರಾ ಅಪಘಾತದಲ್ಲಿ ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. Read more…

BIG NEWS: ಸುಪ್ರೀಂಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತಾಗಿದೆ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ಮಾಜಿ Read more…

BIGG NEWS : ಕೆನಡಾ ವೀಸಾ ಸೇವೆ ಸ್ಥಗಿತಗೊಳಿಸಿದ ಭಾರತ, ನಾಗರಿಕರ ಪ್ರವೇಶಕ್ಕೂ ನಿಷೇಧ| Canada Visa Service Suspend

ನವದೆಹಲಿ :  ಭಾರತ ಮತ್ತು ಕೆನಡಾ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿಂದೆ, ಎರಡೂ ದೇಶಗಳ ರಾಜತಾಂತ್ರಿಕರನ್ನು ಅಮಾನತುಗೊಳಿಸಲಾಗಿತ್ತು ಮತ್ತು ಈಗ ನವದೆಹಲಿ ಕೆನಡಾದ ನಾಗರಿಕರಿಗೆ ವೀಸಾ ಸೇವೆಗಳನ್ನು Read more…

Kaveri Water dispute : ಸುಪ್ರೀಂಕೋರ್ಟ್ ಆದೇಶ ಮರಣ ಶಾಸನ : ಮಂಡ್ಯದಲ್ಲಿ ಕಣ್ಣೀರಿಟ್ಟ ಮಹಿಳಾ ಹೋರಾಟಗಾರ್ತಿಯರು

ಮಂಡ್ಯ : ಸುಪ್ರೀಂಕೋರ್ಟ್ ಆದೇಶ ಮರಣ ಶಾಸನ ಎಂದು ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಕಣ್ಣೀರಿಟ್ಟಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯದಲ್ಲಿ Read more…

BREAKING : ಕೆನಡಾದಲ್ಲಿ ಪಂಜಾಬ್ ಗ್ಯಾಂಗ್ ಸ್ಟರ್ `ಸುಖಾ ದುನಿಕೆ’ ಗುಂಡಿಕ್ಕಿ ಹತ್ಯೆ| Sukha Duneke

ನವದೆಹಲಿ : ಕೆನಡಾದ ಮೊಗಾ ಜಿಲ್ಲೆಯ ದವೀಂದರ್ ಬಾಂಬಿಹಾ ಗ್ಯಾಂಗ್ನ ಸುಖ್ದೂಲ್ ಸಿಂಗ್ ಅಲಿಯಾಸ್ ಸುಖಾ ದುನಿಕೆ ಬುಧವಾರ (ಸೆಪ್ಟೆಂಬರ್ 20) ರಾತ್ರಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. Read more…

ಒಬ್ಬ ವ್ಯಕ್ತಿಯು ಎಷ್ಟು ಬ್ಯಾಂಕ್ ಖಾತೆಗಳನ್ನು ತೆರೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

ಬಹುತೇಕ ಪ್ರತಿಯೊಬ್ಬ ವ್ಯಕ್ತಿಯು ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವುದನ್ನು ನೀವು ಕಾಣಬಹುದು. ಕೆಲವರು ಬ್ಯಾಂಕ್ ಖಾತೆಯ ಮೂಲಕ ಉಳಿತಾಯ ಮಾಡುತ್ತಾರೆ, ಕೆಲವರು ಅದನ್ನು ತಮ್ಮ ದೈನಂದಿನ ವೆಚ್ಚಗಳಿಗೆ ಬಳಸುತ್ತಾರೆ, ಆದರೆ Read more…

BIG NEWS: ತಮಿಳುನಾಡಿಗೆ ಮತ್ತೆ ಕಾವೇರಿ ನೀರು; ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ Read more…

‘ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ’ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ ಎಂದು ಬಿಜೆಪಿ ಎಕ್ಸ್ ( X) ನಲ್ಲಿ ವಾಗ್ಧಾಳಿ ನಡೆಸಿದೆ. ಕಾವೇರಿ ನದಿ ನೀರಿನ Read more…

ಕಾವೇರಿ ಜಲ ವಿವಾದ : ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ, ಡಿಸಿಎಂ ಮಹತ್ವದ ಸಭೆ

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದ ಬೆನ್ನಲ್ಲೇ ಕರ್ನಾಟಕದ ಸಿಎಂ, ಡಿಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ. ಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ Read more…

ಗೂಗಲ್ ಪೇ ತರಹದ ಪಾವತಿ ಫೀಚರ್ `X’ ಗೆ ಬರಲಿದೆ: `CEO’ ಲಿಂಡಾ ಯಾಕರಿನೊ ಸ್ಪಷ್ಟನೆ

ಟ್ವಿಟರ್ ಬಳಕೆದಾರರಿಗೆ ಮತ್ತೊಂದು ಮಹತ್ವದ ಮಾಹಿತಿ, ಶೀಘ್ರದಲ್ಲೇ, ನೀವು ಟ್ವಿಟರ್ ಬಳಸಿ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಸಿಇಒ ಲಿಂಡಾ ಯಾಕರಿನೊ ಹಂಚಿಕೊಂಡ ಹೊಸ ವೀಡಿಯೊ ದೃಢಪಡಿಸಿದೆ. ಎಲೋನ್ Read more…

BIG NEWS : ಜಿ-20 ಶೃಂಗಸಭೆಯಲ್ಲಿ ಕೆನಡಾ ಪ್ರಧಾನಿ ಹೈಡ್ರಾಮಾ : ಭದ್ರತಾ ಕೊಠಡಿ ನಿರಾಕರಣೆ

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಜಿ 20 ಶೃಂಗಸಭೆಗಾಗಿ ರಾಷ್ಟ್ರಗಳ ಮುಖ್ಯಸ್ಥರಿಗೆ ನಿಗದಿಪಡಿಸಿದ ಭದ್ರತಾ ಪ್ರೋಟೋಕಾಲ್ ಗ ಪ್ರಕಾರ ಭಾರತೀಯ ಭದ್ರತಾ ಸಂಸ್ಥೆಯಿಂದ ವಿಶೇಷವಾಗಿ ಒದಗಿಸಲಾದ ಅಧ್ಯಕ್ಷೀಯ ಕೊಠಡಿಯಲ್ಲಿ ಉಳಿಯಲು Read more…

ಕಿಮ್ಸ್ ಸಿಬ್ಬಂದಿ ಮತ್ತೊಂದು ಯಡವಟ್ಟು; ಜನಿಸಿದ್ದು ಗಂಡು ಮಗು, ತಾಯಿ ಕೈಗೆ ಕೊಟ್ಟಿದ್ದು ಹೆಣ್ಣು ಮಗು…

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಕಿಮ್ಸ್ ಸಿಬ್ಬಂದಿಯ ಯಡವಟ್ಟಿಗೆ ಮಗುವೇ ಬದಲಾದ ಘಟನೆ ಬೆಳಕಿಗೆ ಬಂದಿದೆ. ಗದಗ ಜಿಲ್ಲೆ ಲಕ್ಷ್ಮೀಶ್ವರ Read more…

BREAKING : ಕರ್ನಾಟಕಕ್ಕೆ ಬಿಗ್ ಶಾಕ್ :ಪ್ರತಿದಿನ 5,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ|Supreme Court

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ Read more…

`ಮಹಿಳಾ ಮೀಸಲಾತಿ ಮಸೂದೆ’ಯನ್ನು ತಕ್ಷಣ ಕಾರ್ಯಗತಗೊಳಿಸಿ : ಸೋನಿಯಾ ಗಾಂಧಿ ಆಗ್ರಹ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡುವ ಮೋದಿ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹಿರಿಯ Read more…

ಬೆಂಗಳೂರು ಜನತೆ ಗಮನಕ್ಕೆ : ಸೆ.23ರಂದು ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಜಲಮಂಡಳಿ ಕಾಮಗಾರಿ ನಡೆಯುವ ಹಿನ್ನೆಲೆ ಸೆ.23 ರಂದು ಬೆಂಗಳೂರಿನ ವಿವಿಧಡೆ ಕುಡಿಯುವ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ Read more…

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ನಮೋ ಭೂತಾತ್ಮ 2’

  2014ರಲ್ಲಿ ತೆರೆ ಕಂಡಿದ್ದ ಮುರಳಿ ನಿರ್ದೇಶನದ ಕೋಮಲ್ ಅಭಿನಯದ ‘ನಮೋ ಭೂತಾತ್ಮ’ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಮೂಲಕ ಸಿನಿಪೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತ್ತು. ಇತ್ತೀಚೆಗೆ ಬಿಡುಗಡೆಯಾಗಿದ್ದ Read more…

Miss You Pappa’ : ಅಪ್ಪನ ಬಗ್ಗೆ ಭಾವನಾತ್ಮಕ ಪೋಸ್ಟ್ ಶೇರ್ ಮಾಡಿದ `ಮೊಹಮ್ಮದ್ ಸಿರಾಜ್’!

ಹೈದರಾಬಾದ್ : ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ 694 Read more…

ಗಮನಿಸಿ : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದಿನಿಂದ ಸೆ.30 ರವರೆಗೆ ‘ಮದ್ಯ’ ಮಾರಾಟ ನಿಷೇಧ

ಬೆಂಗಳೂರು : ಬೆಂಗಳೂರಿನ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಸೆ.30 ರವರೆಗೆ ಮದ್ಯ ಮಾರಾಟ ನಿಷೇಧ Read more…

BIGG NEWS : ಅಪಘಾತ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಿದ ಭಾರತೀಯ ರೈಲ್ವೆ ಇಲಾಖೆ!

ನವದೆಹಲಿ : ರೈಲು ಅಪಘಾತದಲ್ಲಿ ಯಾರಾದ್ರೂ ಮೃತಪಟ್ಟರೆ ಅಥವಾ ಗಾಯಗೊಂಡರೆ  ನೀಡಲಾಗುವ ಪರಿಹಾರ ಮೊತ್ತವನ್ನು ಭಾರತೀಯ ರೈಲ್ವೆ ಇಲಾಖೆ 10 ಪಟ್ಟು ಹೆಚ್ಚಿಸಿದೆ. 2012 ಮತ್ತು 2013ರಲ್ಲಿ ಪರಿಹಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...