alex Certify Live News | Kannada Dunia | Kannada News | Karnataka News | India News - Part 948
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಂಘಟಿತ ‘ಗಿಗ್’ ಕಾರ್ಮಿಕರಿಗೆ ಸರ್ಕಾರದ ಗಿಫ್ಟ್: ವಿಮಾ ಯೋಜನೆ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದ್ದ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಗೆ ಜಾರಿ ಬಗ್ಗೆ ಗೆಜೆಟ್ ಹೊರಡಿಸಲಾಗಿದೆ. ಸೆಪ್ಟೆಂಬರ್ 7 ರಿಂದಲೇ ಯೋಜನೆ ಜಾರಿಯಾಗಿದ್ದು, Read more…

Samudrayaan : ಚಂದ್ರಯಾನದ ಬಳಿಕ `ಸಮುದ್ರಯಾನ’ : ಭಾರತೀಯ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಹೆಜ್ಜೆ!

ನವದೆಹಲಿ : ಚಂದ್ರನ ಮೇಲೆ ಯಶಸ್ವಿ ಕಾರ್ಯಾಚರಣೆಯ ನಂತರ, ಭಾರತೀಯ ವಿಜ್ಞಾನಿಗಳು ಈಗ ಸಮುದ್ರಯಾನ ಯೋಜನೆಯ ಭಾಗವಾಗಿ ಕೋಬಾಲ್ಟ್, ನಿಕ್ಕಲ್ ಮತ್ತು ಮ್ಯಾಂಗನೀಸ್ನಂತಹ ಅಮೂಲ್ಯ ಲೋಹಗಳು ಮತ್ತು ಖನಿಜಗಳನ್ನು Read more…

ಬಾಳೆದಿಂಡಿನ ಸೇವನೆಯಿಂದ ದೂರವಾಗುತ್ತೆ ಹೊಟ್ಟೆಯ ಕಲ್ಮಶ

ಬಾಳೆಕಾಯಿ, ಹಣ್ಣು, ಹೂವಿನಷ್ಟೇ ಪ್ರಯೋಜನ ಕೊಡುವ ಇನ್ನೊಂದು ವಸ್ತು ಎಂದರೆ ಬಾಳೆದಿಂಡು. ಗೊನೆ ಕೊಯ್ದ ಬಳಿಕ ಬಾಳೆದಿಂಡನ್ನು ಕತ್ತರಿಸಿ ಎಸೆಯುವ ಬದಲು ಅದನ್ನು ಸೀಳಿ ಒಳಭಾಗದ ಎಳೆಯ ದಿಂಡನ್ನು Read more…

ಸುಲಭವಾಗಿ ಕರಗಿಸಿ ತೋಳುಗಳ ಕೊಬ್ಬು

ಕೈಯ ತೋಳುಗಳಲ್ಲಿ ಹೆಚ್ಚು ಕೊಬ್ಬು ಸಂಗ್ರಹವಾಗಿದೆ ಎಂದು ನಿಮಗನಿಸಿದೆಯೇ. ಅವುಗಳನ್ನು ಕಡಿಮೆ ಮಾಡುವ ಬಗೆ ಯಾವುದು ಎಂದು ಆಲೋಚಿಸುತ್ತಿದ್ದೀರೇ? ಹಾಗಿದ್ದರೆ ಇಲ್ಲಿ ಕೇಳಿ. ಡಯಟ್ ಮಾಡುವುದು ಎಂದರೆ ಕಡಿಮೆ Read more…

BIGG NEWS : ಭ್ರಷ್ಟ ಅಧಿಕಾರಿಗಳ ವಿರುದ್ದ ತನಿಖೆಗೆ ಕೇಂದ್ರ ಸರ್ಕಾರದ ಅನುಮತಿ ಬೇಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು|Supreme Court

ನವದೆಹಲಿ : ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ನ ಸಂವಿಧಾನ ಪೀಠವು ಮಹತ್ವದ ತೀರ್ಪು ನೀಡಿದೆ. 2014ಕ್ಕಿಂತ ಮೊದಲು ದಾಖಲಾದ ಭ್ರಷ್ಟಾಚಾರ ಪ್ರಕರಣಗಳಲ್ಲಿಯೂ ಅಧಿಕಾರಿಗಳಿಗೆ ಬಂಧನದಿಂದ Read more…

ಸರ್ಕಾರಿ ಭೂಮಿ ಒತ್ತುವರಿ ತೆರವು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿನ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದೆ. ಸರ್ಕಾರಿ ಭೂಮಿಯೊಂದರ ಒತ್ತುವರಿ ಪ್ರಕರಣದಲ್ಲಿ ತೆರವು ಕಾರ್ಯಚರಣೆ Read more…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : `ಮೈತ್ರಿ ಕಪ್’ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

ಮಂಗಳೂರು : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯಾದ್ಯಂತ ಮೈತ್ರಿ ಕಪ್ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ Read more…

ಗೌರಿ –ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್: 1200 ಹೆಚ್ಚುವರಿ ಬಸ್

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ಕೆಎಸ್ಆರ್ಟಿಸಿಯಿಂದ 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. Read more…

ಬಿಸಿ ಬಿಸಿ ನವಣೆ ಪಾಲಕ್ ಪೊಂಗಲ್

ಮನುಷ್ಯನ ಹೊಟ್ಟೆಯೇ ಆರೋಗ್ಯದ ಗುಟ್ಟು ಎನ್ನುವ ಮಾತಿದೆ. ಈ ನಿಟ್ಟಿನಲ್ಲಿ ಜೀರ್ಣಕ್ರಿಯೆ ಸರಾಗವಾಗಿದ್ದರೆ ಯಾವ ಕಾಯಿಲೆಯೂ ಹತ್ತಿರ ಸುಳಿಯುವುದಿಲ್ಲ. ನಾರಿನಂಶ ಹೇರಳವಾಗಿರುವ ಹಣ್ಣು, ತರಕಾರಿ ಸೇವನೆಯೂ ಪಚನಕ್ರಿಯೆಗೆ ನೆರವಾಗುತ್ತದೆ. Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ : ದಿನಕ್ಕೆ 500 ರೂ., 2 ಲಕ್ಷ ರೂ.ವರೆಗೆ ಸಾಲ!

ನವದೆಹಲಿ : ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಲಾಂಡ್ರಿ ಕಾರ್ಮಿಕರು, ಕ್ಷೌರಿಕರು ಸೇರಿದಂತೆ ಕುಶಲಕರ್ಮಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೆಪ್ಟೆಂಬರ್ 17 ರಂದು ಪ್ರಧಾನಿ ಮೋದಿ ಅವರು Read more…

BREAKING: ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರು ಅನುಮಾನವಾಗಿ ಪ್ರಜ್ಞೆ ತಪ್ಪಿದ್ದಾರೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲ್ ನಲ್ಲಿ ಘಟನೆ ನಡೆದಿದೆ. ರೈಲು ಬೆಳಗಾವಿ ನಿಲ್ದಾಣಕ್ಕೆ ಬರುತ್ತಿದ್ದಂತೆ ರೈಲಿನ Read more…

ಉರಿಯೂತಕ್ಕೆ ರಾಮಬಾಣ ಸ್ಟ್ರಾಬೆರಿ

ನಮ್ಮ ದೇಹದಲ್ಲಿ ನಾವು ತಿನ್ನುವ ಆಹಾರ ಪಚನಗೊಂಡು ಗುದನಾಳದ ಮುಖಾಂತರ ಗುದದ್ವಾರದಿಂದ ಹೊರಹೋಗುತ್ತದೆ. ಆಹಾರ ವ್ಯತ್ಯಾಸದಿಂದ ಕೆಲವೊಮ್ಮೆ ಗುದದ್ವಾರ ಹಾಗೂ ಗುದನಾಳದಲ್ಲಿರುವ ರಕ್ತನಾಳಗಳು ಊದಿಕೊಂಡು ಉರಿಯೂತಕ್ಕೆ ಕಾರಣವಾಗುತ್ತದೆ. ಹೆಚ್ಚಾಗಿ Read more…

ಮಕ್ಕಳ ಬುದ್ದಿಶಕ್ತಿ ಚುರುಕುಗೊಳಿಸುವುದು ಹೇಗೆ….?

  ಮಕ್ಕಳ ಬುದ್ಧಿಶಕ್ತಿ ನಿಜವಾಗಿಯೂ ಚುರುಕುಗೊಳ್ಳುತ್ತಿದೆಯೋ ಎಂಬ ಸಂಶಯ ನಿಮ್ಮನ್ನು ಕಾಡುವುದು ಸಹಜ. ಅದಕ್ಕಾಗಿ ಮಕ್ಕಳ ಆಹಾರ ಹೀಗಿರಲಿ ಮಕ್ಕಳಿಗೆ ದಿನಕ್ಕೊಂದು ಮೊಟ್ಟೆ ತಿನ್ನಿಸಿ. ಇದರಲ್ಲಿ ಸಾಕಷ್ಟು ಪ್ರಮಾಣದ Read more…

US Open 2023 : ಐತಿಹಾಸಿಕ 24ನೇ ಗ್ರ್ಯಾನ್ ಸ್ಲಾಂ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್

ನ್ಯೂಯಾರ್ಕ್ : ಯುಎಸ್ ಓಪನ್ ಗ್ರ್ಯಾನ್ ಸ್ಲಾಂನ ಪುರುಷರ ಸಿಂಗಲ್ಸ್ ನಲ್ಲಿ ನೋವಾಕ್ ಜೋಕೋವಿಚ್ ಅವರು ಡ್ಯಾನಿಲ್ ಮೆಡ್ವೆಡೆವ್ ಅವರನ್ನು ಸೋಲಿಸುವ ಮೂಲಕ  24ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು Read more…

ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಭರ್ಜರಿ ಜಯ: ಕೊಹ್ಲಿ, ರಾಹುಲ್ ಅಬ್ಬರ, ಕುಲದೀಪ್ ಗೆ 5 ವಿಕೆಟ್

ಕೊಲಂಬೊ: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಸೂಪರ್ -4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಭಾನುವಾರ ಆರಂಭವಾಗಿದ್ದ ಪಂದ್ಯ ಮಳೆಯ ಕಾರಣದಿಂದಾಗಿ ಸೋಮವಾರಕ್ಕೆ ಮುಂದೂಡಿಕೆಯಾಗಿತ್ತು. ಸೋಮವಾರ Read more…

ʼಮೈಗ್ರೇನ್ʼ ಸಮಸ್ಯೆಗೆ ಇಲ್ಲಿದೆ ಪರಿಹಾರ

ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ 344 ಮಿಲಿ ಗ್ರಾಂ ಕ್ಯಾಲ್ಸಿಯಂ ಇದೆ. ರಾಗಿಯ ಮೇಲು ಹೊಟ್ಟಿನಲ್ಲಿ ಪಾಲಿಫಿನಾಲ್ Read more…

ಮೆಂತೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ…..?

ಮೆಂತೆ ಎಂದರೆ ಮಾರು ದೂರ ಓಡಿ ಹೋಗುತ್ತೀರಾ. ಅದರ ವಾಸನೆ ಎಂದರೆ ಇಷ್ಟವಿಲ್ಲ ಎನ್ನುತ್ತೀರಾ, ಹಾಗಿದ್ದರೆ ಇಂದೇ ನಿಮ್ಮ ತಪ್ಪನ್ನು ತಿದ್ದಿಕೊಳ್ಳಿ. ಮೆಂತೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? Read more…

ದಿನಕ್ಕೊಂದು ಬಾಳೆಹಣ್ಣು ತಿನ್ನುವುದರಿಂದ ಇದೆ ದೇಹಕ್ಕೆ ಹಲವು ಪ್ರಯೋಜನ

ದಿನಕ್ಕೊಂದು ಬಾಳೆಹಣ್ಣನ್ನು ಸೇವಿಸುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳನ್ನು ಪಡೆಯಬಹುದು. ಜೀರ್ಣಕ್ರಿಯೆ ಸರಾಗವಾಗಿ ನಡೆಯಲು ಮತ್ತು ದೇಹದ ಆರೋಗ್ಯವನ್ನು ಕಾಪಾಡಲು ನಿತ್ಯ ಬಾಳೆಹಣ್ಣನ್ನು ಸೇವಿಸಿ. ದೇಹದ ತೂಕ ಇಳಿಸಲು ಬಾಳೆಹಣ್ಣಿನ Read more…

ಮದುವೆ ಸಂಬಂಧಕ್ಕೆ ಅಡ್ಡಿಯುಂಟು ಮಾಡುತ್ತದೆ ಹುಡುಗ್ರು ಮಾಡುವ ಈ ಕೆಲಸ

ವಾಸ್ತುಶಾಸ್ತ್ರ ಒಂದು ವಿಜ್ಞಾನ. ಅದು ಪ್ರತಿಯೊಬ್ಬರ ಜೀವನದ ಮೇಲೂ ಪ್ರಭಾವ ಬೀರುತ್ತದೆ. ನಮ್ಮ ಸುತ್ತಮುತ್ತಲ ಶಕ್ತಿ ಅನುಕೂಲವಾಗಿದ್ದರೆ ವ್ಯಕ್ತಿಗೆ ಪ್ರಗತಿಯಾಗುತ್ತದೆ. ಸುತ್ತಮುತ್ತಲ ಶಕ್ತಿ ಪ್ರತಿಕೂಲವಾಗಿದ್ದರೆ ಅದು ನಮ್ಮ ಜೀವನದ Read more…

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ರ್ಯಾಪಿಡೋ ಸವಾರ ವಿಜಯಕುಮಾರ್ ಮೇಲೆ Read more…

ಜಿ20 ಶೃಂಗಸಭೆಗೆ ಬಂದ ಬಹುತೇಕ ನಾಯಕರು ವಾಪಸ್: ದೆಹಲಿಯಲ್ಲೇ ಉಳಿದ ಕೆನಡಾ ಪ್ರಧಾನಿ: ಕಾರಣ ಗೊತ್ತಾ..?

ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ದೆಹಲಿಯನ್ನು ತೊರೆಯಲಿರುವ ಕೊನೆಯ ಜಿ20 ನಾಯಕರಾಗಲಿದ್ದಾರೆ. ಅವರ ವಿಮಾನದ ತಾಂತ್ರಿಕ ಅಡಚಣೆಯ ಕಾರಣಕ್ಕಾಗಿ ದೆಹಲಿಯಲ್ಲೇ ಉಳಿಯುವಂತಾಗಿದೆ. ಬದಲಿ ವಿಮಾನದಲ್ಲಿ ಜಸ್ಟಿನ್ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಗೌರಿ –ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ KSRTC ಬಸ್, ಶೇ. 10 ರಷ್ಟು ರಿಯಾಯ್ತಿ

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ Read more…

ಸುಪ್ರೀಂ ಕೋರ್ಟ್ ವಕೀಲೆ ಹತ್ಯೆ: ಕೊಲೆ ಮಾಡಿ ಸ್ಟೋರ್ ರೂಂನಲ್ಲಿ ಅಡಗಿಕೊಂಡಿದ್ದ IRS ಮಾಜಿ ಅಧಿಕಾರಿ ಅರೆಸ್ಟ್

ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಪತ್ನಿಯನ್ನು ಕೊಂದ ಭಾರತೀಯ ಕಂದಾಯ ಸೇವೆ ಮಾಜಿ ಅಧಿಕಾರಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿ ಅಜಯ್ ನಾಥ್(62) ಭಾನುವಾರ ಅಪರಾಧ ಎಸಗಿದ Read more…

ಸೆಪ್ಟೆಂಬರ್ 13ಕ್ಕೆ ‘ಫೈಟರ್’ ಚಿತ್ರದ ವಿಡಿಯೋ ಹಾಡು ರಿಲೀಸ್

ನೂತನ್ ಉಮೇಶ್, ನಿರ್ದೇಶನದ ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ ‘ಫೈಟರ್’ ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದ್ದು, ವಿನೋದ್  ಪ್ರಭಾಕರ್ ಅಭಿಮಾನಿಗಳು ಕಾತುರದಿಂದ Read more…

ಮುಂದಿನ 10 ದಿನಗಳಲ್ಲಿ 3,000 ಕ್ಕೂ ಹೆಚ್ಚು ಪುರುಷರು ಅರೆಸ್ಟ್: ಬಾಲ್ಯವಿವಾಹ ತಡೆ ಪ್ರಯತ್ನದಲ್ಲಿ ಕ್ರಮ: ಅಸ್ಸಾಂ ಸಿಎಂ

ಗುವಾಹಟಿ: ಬಾಲ್ಯ ವಿವಾಹದ ವಿರುದ್ಧದ ಎರಡನೇ ಹಂತದ ಅಭಿಯಾನದಲ್ಲಿ ಮುಂದಿನ 10 ದಿನಗಳಲ್ಲಿ 2,000 ರಿಂದ 3,000 ಪುರುಷರನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. Read more…

ಸಿಎಂ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಸರ್ಕಾರದಿಂದಲೂ ಫಲ ಉಂಡಿದ್ದರು : ಶಾಸಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ಸಿದ್ದರಾಮಯ್ಯ ಅವರು ಈ ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಬಿಜೆಪಿಯಿಂದಲೂ ಫಲ ಉಂಡಿದ್ದರು ಎಂದು ಶಾಸಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಬರ ಪರಿಹಾರ ಘೋಷಣೆಗೆ ಸರ್ಕಾರದಿಂದ ಕುಂಟು ನೆಪ; ಸಿಎಂಗೆ ಜನರಿಗೆ ಸಾಹಾಯ ಮಾಡುವ ಮನಸಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ನಿಯಮ ಬದಲಾವಣೆ ಎಂಬುದು ಕೇವಲ ಕುಂಟು ನೆಪ. ಬರ ಪರಿಹಾರ ಘೋಷಣೆಗೆ ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. Read more…

ಅಂಚೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

  ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ Read more…

ನೀವು `ಆಯುಷ್ಮಾನ್ ಯೋಜನೆ’ಗೆ ಅರ್ಹರಾಗಿದ್ದೀರಾ/ಇಲ್ಲವೇ ಎಂಬುದನ್ನು ಈ ರೀತಿ ಪರಿಶೀಲಿಸಿ!

ನವದೆಹಲಿ : ಅದು ಕೇಂದ್ರ ಸರ್ಕಾರವಾಗಿರಲಿ ಅಥವಾ ರಾಜ್ಯ ಸರ್ಕಾರವಾಗಿರಲಿ, ಇವೆರಡೂ ಅನೇಕ ಯೋಜನೆಗಳನ್ನು ನಡೆಸುತ್ತವೆ, ಅವುಗಳ ನೇರ ಪ್ರಯೋಜನಗಳು ಅಗತ್ಯವಿರುವ ಮತ್ತು ಬಡ ವರ್ಗವನ್ನು ತಲುಪಬಹುದು. ಇವುಗಳಲ್ಲಿ Read more…

PM Kisan Yojana : ರೈತರೇ ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಬರಲ್ಲ ಪಿಎಂ ಕಿಸಾನ್ ಹಣ!

  ನವದೆಹಲಿ :  ಕೇಂದ್ರ ಸರ್ಕಾರವು ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ ಸಹಾಯವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...