alex Certify Live News | Kannada Dunia | Kannada News | Karnataka News | India News - Part 95
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುರುತಿನ ಪುರಾವೆಯಾಗಿ ಎಲ್ಲಾ ಮಾದರಿ ಆಧಾರ್ ಕಾರ್ಡ್ ಸಮಾನವಾಗಿ ಮಾನ್ಯ: UIDAI ಘೋಷಣೆ

ನವದೆಹಲಿ: ಎಲ್ಲಾ ರೀತಿಯ ಆಧಾರ್ ಸಮಾನವಾಗಿ ಮಾನ್ಯವಾಗಿರುತ್ತದೆ ಮತ್ತು ಗುರುತಿನ ಪುರಾವೆಯಾಗಿ ಸ್ವೀಕಾರಾರ್ಹವಾಗಿರುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ)ಘೋಷಿಸಿದೆ. ಆಧಾರ್‌ ನ ನಾಲ್ಕು ರೂಪಗಳಿವೆ. ಅವುಗಳೆಂದರೆ ಆಧಾರ್ Read more…

BIG NEWS: ಕಾಲಮಿತಿಯೊಳಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ

ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ Read more…

ಅಸಹ್ಯ…! ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ಲು ರೊಟ್ಟಿ ಹಿಟ್ಟು ಕಲೆಸಲು ಮೂತ್ರ ಬೆರೆಸಿದ ಮಹಿಳೆ | ವೈರಲ್ ವಿಡಿಯೋ

ಗಾಜಿಯಾಬಾದ್ ನಲ್ಲಿ ಅಸಹ್ಯಕರ ಘಟನೆ ನಡೆದಿದೆ. ಮನೆ ಕೆಲಸದ ಮಹಿಳೆ ರೊಟ್ಟಿ ಮಾಡಲು ಹಿಟ್ಟಿನಲ್ಲಿ ಮೂತ್ರವನ್ನು ಬೆರೆಸಿದ್ದು, ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ ಮೂತ್ರದಿಂದ ಆಹಾರ ತಯಾರಿಸಿದ ಮಹಿಳೆಯನ್ನು ಬಂಧಿಸಲಾಗಿದೆ. Read more…

‘ಮೊದಲ ಸಕ್ರಿಯ ಸದಸ್ಯ ಎಂದು ಹೆಮ್ಮೆಪಡುತ್ತೇನೆ’: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಕ್ರಿಯಾ ಸದಾಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿ, ನಾನು Read more…

BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಪಿಜಿ ಕಟ್ಟಡದಲ್ಲಿ ಘಟನೆ ನಡೆದಿದೆ. ತಮಿಳುನಾಡು ಮೂಲದ 28 ವರ್ಷದ ವಿಷ್ಣು Read more…

ರೈತರಿಗೆ ಗುಡ್‌ ನ್ಯೂಸ್: ‌ʼಕೃಷಿ ಸಂಸ್ಕರಣೆʼ ಯೋಜನೆಯಡಿ ಸಹಾಯಧನದಲ್ಲಿ ವಿವಿಧ ಯಂತ್ರಗಳು ಲಭ್ಯ

ಶಿವಮೊಗ್ಗ: ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ Read more…

BREAKING: ಅಕ್ರಮ ಮದ್ಯ ಸೇವಿಸಿ ನಾಲ್ವರು ಸಾವು

ಪಾಟ್ನಾ: ಬಿಹಾರದ ಸಿವಾನ್‌ ನಲ್ಲಿ ಅಕ್ರಮ ಮದ್ಯ ಸೇವಿಸಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಿವಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಬುಧವಾರ ಹೇಳಿದ್ದಾರೆ. Read more…

ʼಗಾಂಧಿ ಜಯಂತಿʼ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಫರ್ಧೆ

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತತ್ವ ಸಿದ್ಧಾಂತಗಳ ಮಹತ್ವದ Read more…

BIG NEWS: ಕೊಲೆ ಆರೋಪಿ ದರ್ಶನ್ ಗೆ ಬೆನ್ನುನೋವು: ಜೈಲಿಗೆ ಬಂತು ಮೆಡಿಕಲ್ ಬೆಡ್ ಹಾಗೂ ದಿಂಬು

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್ ಗೆ ಮೆಡಿಕಲ್ ಬೆಡ್ ಹಾಗೂ Read more…

BIG NEWS: ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧವೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧ Read more…

ಸಿ.ಪಿ. ಯೋಗೇಶ್ವರ್ ಗೆ ಬಿಗ್ ಶಾಕ್: ಚುನಾವಣಾಧಿಕಾರಿಗಳ ದಿಢೀರ್ ದಾಳಿ: 500 ಜನರಿಗೆ ರೆಡಿಯಾಗಿದ್ದ ಬಾಡೂಟ ಸೀಜ್

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಟಿಕೆಟ್ ಗಾಗಿ ಕಸರತ್ತು ಆರಂಭಿಸಿದ್ದು, ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಟಿಕೆಟ್ ವಿಚಾರವಾಗಿ ಸಿ.ಪಿ.ಯೋಗೇಶ್ವರ್ Read more…

BREAKING NEWS: ತೈಲ ಟ್ಯಾಂಕರ್ ಸ್ಫೋಟ: 94 ಜನರು ದುರ್ಮರಣ; 50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಕಾನೊ: ತೈಲ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 94 ಜನರು ಸಾವನ್ನಪ್ಪಿದ್ದು , 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ನೈಜಿರಿಯಾದಲ್ಲಿ ನಡೆದಿದೆ. ಉತ್ತರ ನೈಜಿರಿಯದ ಜಿಗಾವಾ Read more…

ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಒಂದೆಡೆ ಮಳೆ ಅವಾಂತರದಿಂದ ಜನರು ಕಂಗೆಟ್ಟಿದ್ದರೆ ಮತ್ತೊಂದೆಡೆ ರಾಜಕೀಯ ನಾಯಕರ ಬೇಜವಾಬ್ದಾರಿ ಹೆಳಿಕೆಗಳು ಜನರನ್ನು ಇನ್ನಷ್ಟು ರೊಚ್ಚಿಗೇಳಿಸುವಂತೆ ಮಾಡಿದೆ. ಮಳೆ ನೀರನ್ನು ವಾಪಾಸ್ ಆಕಾಶಕ್ಕೆ Read more…

ಬೆಂಗಳೂರಿನಲ್ಲಿ ಮಳೆ ಅನಿರೀಕ್ಷಿತ: ಮಳೆ ನೀರು ವಾಪಾಸ್ ಆಕಾಶಕ್ಕೆ ಕಳಿಸೋಕೆ ಆಗುತ್ತಾ? ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಯೋಮಯವಾಗಿದೆ. ಈ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಜನರ Read more…

Rohingyas : ವಿವಾದದಿಂದ ಕೂಡಿದ ಕಾಂಗ್ರೆಸ್ ಅಭ್ಯರ್ಥಿ ‘ಮಮ್ಮನ್ ಖಾನ್’ ಗೆಲುವಿನ ನಡೆ

ಹರಿಯಾಣದ ನುಹ್ ನ ಜಿರ್ಕಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಮ್ಮನ್ ಖಾನ್ 98,441 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಖಾನ್ ಒಟ್ಟು Read more…

BREAKING : ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 6 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ.!

ದೀಪಾವಳಿಗೆ ಮುಂಚಿತವಾಗಿ ರೈತರಿಗೆ ಗಮನಾರ್ಹ ಉತ್ತೇಜನ ನೀಡುವ ಸಲುವಾಗಿ, ಕೇಂದ್ರ ಸರ್ಕಾರವು ಪ್ರಮುಖ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಬುಧವಾರ ನಡೆದ Read more…

BIG NEWS: ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ

ಶಿವಮೊಗ್ಗ: ಶಿಕ್ಷಕರೊಬ್ಬರು ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರೌಢಶಾಲೆಯಲ್ಲಿ ನಡೆದಿದೆ. ಗಜಾನನ ಹಿರೇಮಠ ಮೃತ ಶಿಕ್ಷಕ. ಚಿತ್ರಕಲಾ ಶಿಕ್ಷಕರಾಗಿದ್ದ ಗಜಾನನ ಹಿರೇಮಠ, ಎಂದಿನಂತೆ Read more…

ರಾಜ್ಯ ಸರ್ಕಾರದಿಂದ ‘ST’ ಸಮುದಾಯಕ್ಕೆ ಗುಡ್ ನ್ಯೂಸ್ : ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದಿಂದ ಎಸ್ ಟಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. Read more…

BREAKING NEWS: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಡೆಹ್ರಾಡೂನ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ Read more…

ರಾಜ್ಯ ಸರ್ಕಾರದಿಂದ ‘ST’ ಸಮುದಾಯಕ್ಕೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು Read more…

ನಿಮ್ಮ ಪಾದದ ಅಡಿ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ..! ಒಮ್ಮೆ ಚೆಕ್ ಮಾಡಿ

ವ್ಯಕ್ತಿತ್ವ ಪರೀಕ್ಷೆಯು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ದೇಹದ ಆಕಾರ, ಬೆರಳುಗಳ ಉದ್ದ, ಮಲಗುವ ಭಂಗಿ, ನೀವು ನಡೆಯುವ ರೀತಿ. ದೇಹದ ಪ್ರತಿಯೊಂದು Read more…

BREAKING NEWS: ಭಾರತ-ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ: ಮೊದಲ ದಿನದ ಆಟ ರದ್ದು

ಬೆಂಗಳೂರು: ಭಾರತ-ನ್ಯೂಜಿಲ್ಯಾಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ದಿಯಾಗಿದ್ದು, ಮೊದಲ ದಿನದ ಆಟ ರದ್ದಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರತ-ನ್ಯೂಜಿಲ್ಯಾಂಡ್ ನಡುವೆ Read more…

ಇದನ್ನು ಮಜ್ಜಿಗೆಯಲ್ಲಿ ಬೆರೆಸಿ ಕುಡಿದರೆ ಮಲಬದ್ಧತೆ ನಿವಾರಣೆಯಾಗಿ ನಿಮ್ಮ ಹೊಟ್ಟೆ ಸ್ವಚ್ಛವಾಗುತ್ತದೆ.!

ಇತ್ತೀಚಿನ ದಿನಗಳಲ್ಲಿ ಮಲಬದ್ಧತೆಯ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿದೆ. ಇಂದಿನ ಕಾರ್ಯನಿರತ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯೊಂದಿಗೆ ಅನೇಕ ಜನರು ಮಲಬದ್ಧತೆಯಿಂದ ಬಳಲುತ್ತಿದ್ದಾರೆ. ಮಲವಿಸರ್ಜನೆಯ ಸಮಯದಲ್ಲಿ ತೀವ್ರ Read more…

BIG NEWS : ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ : CM ಸಿದ್ದರಾಮಯ್ಯ

ಬೆಂಗಳೂರು : ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ Read more…

ಬೆಂಗಳೂರಿನ 110 ಹಳ್ಳಿಗಳಿಗೆ ‘ಕಾವೇರಿ’ ನೀರು ಪೂರೈಸುವ ಮಹತ್ವದ ಯೋಜನೆಗೆ ಜಪಾನ್ ಆರ್ಥಿಕ ನೆರವು..!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರನ್ನು ಪೂರೈಸುವ ಭಾರತದಲ್ಲೇ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆಯಾದ ಕಾವೇರಿ 5ನೇ ಹಂತದ ಯೋಜನೆಗೆ ಇಂದು ಚಾಲನೆ Read more…

ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20 ಪ್ರಯಾಣಿಕರಿಗೆ ಗಂಭೀರ ಗಾಯ

ಶಿವಮೊಗ್ಗ: ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ Read more…

BREAKING : ಬೆಂಗಳೂರಿಗೆ ತೆರಳುತ್ತಿದ್ದ ಆಕಾಶ್ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ, ತುರ್ತು ಪರಿಸ್ಥಿತಿ ಘೋಷಣೆ.!

184 ಪ್ರಯಾಣಿಕರನ್ನು ಹೊತ್ತ ಆಕಾಶ್  ಏರ್ ವಿಮಾನ ಕ್ಯೂಪಿ 1335 ಗೆ ಬಾಂಬ್ ಬೆದರಿಕೆ ಬಂದಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಬಾಂಬ್ ಬೆದರಿಕೆ ಬಂದ ವಿಮಾನ ಮತ್ತೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಅ. 22 ಕ್ಕೆ ಹೈಕೋರ್ಟ್’ ನಲ್ಲಿ ನಟ ದರ್ಶನ್ ‘ಜಾಮೀನು’ ಅರ್ಜಿ ವಿಚಾರಣೆ ನಿಗದಿ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಕ್ಟೋಬರ್ 22 ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿದೆ. ನ್ಯಾಯಮೂರ್ತಿ ಎಸ್ .ವಿಶ್ವಜಿತ್ ಅವರನ್ನೊಳಗೊಂಡ   ಹೈಕೋರ್ಟ್  ಏಕಸದಸ್ಯ ಪೀಠ Read more…

ಚೆಕ್ ಡ್ಯಾಮ್ ನೀರಿನಲ್ಲಿ ಕ್ರಿಮಿನಾಶಕ ಔಷಧಿ: ಲಕ್ಷಾಂತರ ಮೀನುಗಳ ಮಾರಣಹೋಮ

ಕಲಬುರಗಿ: ಚೆಕ್ ಡ್ಯಾಮ್ ನೀರಿನಲ್ಲಿ ಕ್ರಿಮಿನಾಶಕ ಔಷಧಿ ಸೇರ್ಪಡೆಯಾಗಿದ್ದು, ಲಕ್ಷಾಂತರ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸ್ ಪುರ ಹಾಗೂ ಮೊಗದಂಪುರದಲ್ಲಿ ನಡೆದಿದೆ. Read more…

BREAKING : ಹರಿಯಾಣದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ‘ನಯಾಬ್ ಸಿಂಗ್ ಸೈನಿ’ ಅವಿರೋಧ ಆಯ್ಕೆ.!

ಪಂಚಕುಲ : ಹರಿಯಾಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...