alex Certify Live News | Kannada Dunia | Kannada News | Karnataka News | India News - Part 954
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದುಷ್ಕರ್ಮಿಗಳಿಂದ ರೈಲಿಗೆ ಬೆಂಕಿ; ಐವರ ಸಜೀವದಹನ; ಬಾಂಗ್ಲಾದಲ್ಲಿ ಚುನಾವಣೆ ಪೂರ್ವ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪೂರ್ವ ಹಿಂಸಾಚಾರ ನಡೆದಿದೆ. ಬೆನಾಪೋಲ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹಚ್ಚಲಾಗಿದ್ದು, ಐವರು ಸಜೀವ ದಹನವಾಗಿದ್ದಾರೆ. ಸೈದಾಬಾದ್ ಗೋಪಿಬಾತ್ ಪ್ರದೇಶದಲ್ಲಿ ರೈಲಿಗೆ ಬೆಂಕಿ ಹಚ್ಚಲಾಗಿದೆ. Read more…

ಪೋಷಕರೇ ಗಮನಿಸಿ : ಮಕ್ಕಳಲ್ಲಿ ಲಸಿಕಾನಂತರ ಕಂಡು ಬರುವ ಪ್ರತಿಕೂಲ ಅಡ್ಡಘಟನೆಗಳ ಉಚಿತ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು :  ಮಕ್ಕಳಲ್ಲಿ ಲಸಿಕಾನಂತರ ಕಂಡು ಬರುವ ಪ್ರತಿಕೂಲ ಅಡ್ಡಘಟನೆಗಳ (AEFI) ಉಚಿತ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ Read more…

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ Read more…

Suryayaan : ಐತಿಹಾಸಿಕ ಹೆಜ್ಜೆಗೆ ʻಇಸ್ರೋʼ ಸಜ್ಜು: ಇಂದು ʻಆದಿತ್ಯ-ಎಲ್ 1ʼ ಅಂತಿಮ ಕಕ್ಷೆಗೆ ಪ್ರವೇಶ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಅನ್ನು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ Read more…

ʼಕಿತ್ತಳೆ ಹಣ್ಣುʼ ಸಿಪ್ಪೆ ತೆಗೆದಾಗ ನೀರಿನಲ್ಲಿ ಮುಳುಗಲು ಕಾರಣವೇನು…..?

ನೀರಿನಲ್ಲಿ ಯಾವ ವಸ್ತು ಮುಳುಗುತ್ತೆ, ಯಾವ ವಸ್ತು ತೇಲುತ್ತೆ ಎಂಬುದನ್ನು ಜನರು ಹೇಳ್ತಾರೆ. ಆದ್ರೆ ಯಾಕೆ ಎಂಬುದು ಅನೇಕರಿಗೆ ತಿಳಿದಿಲ್ಲ. ನೀರಿನಲ್ಲಿ ಮುಳುಗುವ ವಸ್ತು ಅದರ ತೂಕವೊಂದೇ ಸಂಬಂಧ Read more…

ಯುವನಿಧಿ ಯೋಜನೆ : ʻಪದವಿʼ ತೇರ್ಗಡೆಯಾದ ʻವಿದ್ಯಾರ್ಥಿʼಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2022-23 ನೇ ಸಾಲಿನಲ್ಲಿ ಅನುಷ್ಟಾನಗೊಂಡಿರುವ ಕರ್ನಾಟಕ ಯುವನಿಧಿ ಯೋಜನೆ ಗಾಗಿ ಪದವಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಳ್ಳುವ ಕುರಿತಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ವಿಷಯಕ್ಕೆ Read more…

ಪರಿಶಿಷ್ಟ ಪಂಗಡದ ರೈತರಿಗೆ ಗುಡ್ ನ್ಯೂಸ್ : ಪಾಲಿ, ನೆರಳು ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದ ಅಭಿವೃದ್ಧಿ ಸಹಾಯಧನ ಕಾರ್ಯಕ್ರಮದಡಿ ಪಾಲಿ, ನೆರಳು ಮನೆ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು 2018-19ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಪರಿಶಿಷ್ಟ ಪಂಗಡದ Read more…

BIG NEWS : ನಾಮಫಲಕದಲ್ಲಿ 60% ʻಕನ್ನಡʼಕ್ಕೆ ಸುಗ್ರೀವಾಜ್ಞೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸುವ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

ಈ ತರಕಾರಿಗಳನ್ನು ಹಸಿಯಾಗಿ ತಿಂದರೆ ಕಾಡುತ್ತೆ ಸಮಸ್ಯೆ..…!

ನಿಯಮಿತವಾಗಿ ತರಕಾರಿ ತಿನ್ನುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆಗೆ, ಮಧ್ಯಾಹ್ನದ ಊಟದೊಂದಿಗೆ ಅನೇಕರು ಹಸಿ ತರಕಾರಿಗಳನ್ನು ತಿನ್ನುತ್ತಾರೆ. ಸಲಾಡ್‌ ಸೇವಿಸಲು ಇಷ್ಟಪಡುತ್ತಾರೆ. ಆದರೆ ಕೆಲವೊಂದು ತರಕಾರಿಗಳನ್ನು ಅಪ್ಪಿತಪ್ಪಿಯೂ Read more…

ಶಿವಲಿಂಗಕ್ಕೆ ಈ 4 ವಸ್ತುಗಳನ್ನು ಅರ್ಪಿಸಬಾರದು, ಫಲ ನೀಡುವುದಿಲ್ಲ ಭಕ್ತರ ಪೂಜೆ….!

ಸನಾತನ ಧರ್ಮದಲ್ಲಿ ಈಶ್ವರನನ್ನು ದೇವಾನುದೇವ ಎಂದು ಕರೆಯಲಾಗುತ್ತದೆ. ಶಿವನನ್ನು ಬಹುಬೇಗ ಮತ್ತು ಸುಲಭವಾಗಿ ಸಂತೋಷಪಡಿಸಬಹುದು ಎಂಬುದು ಭಕ್ತರ ನಂಬಿಕೆ. ಹಾಗಾಗಿ  ಸೋಮವಾರ ಶಿವಭಕ್ತರು ಆತನನ್ನು ಆರಾಧಿಸುತ್ತಾರೆ. ಸೋಮವಾರ ಶಿವಲಿಂಗಕ್ಕೆ Read more…

ʼವಾಸ್ತು ಶಾಸ್ತ್ರʼ ಪಾಲಿಸುವವರು ಮನೆಯಲ್ಲಿಡಬೇಡಿ ಈ ವಸ್ತು

ಮನೆಯ ಶಾಂತಿ-ಸಮೃದ್ಧಿಗಾಗಿ ವಾಸ್ತು ಶಾಸ್ತ್ರ ಮಹತ್ವದ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರ ನಿಮ್ಮ ಅದೃಷ್ಟವನ್ನು ಬದಲಾಯಿಸುತ್ತದೆ. ವಾಸ್ತು ಶಾಸ್ತ್ರ ಆರ್ಥಿಕ ವೃದ್ಧಿಗೆ ನೆರವಾಗುತ್ತದೆ. ಮನೆಯಲ್ಲಿರುವ ಕೆಲವೊಂದು ವಸ್ತುಗಳು ಸುಖ-ಸಮೃದ್ಧಿಗೆ Read more…

ಪೂಜೆ ವೇಳೆ ಗಂಟೆ ಬಾರಿಸುವುದೇಕೆ ಗೊತ್ತಾ….?

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ಮಹತ್ವದ ಸ್ಥಾನವಿದೆ. ಪ್ರತಿಯೊಬ್ಬರ ಮನೆಯಲ್ಲೂ ದೇವರಿಗಾಗಿ ಒಂದು ಸ್ಥಳ ಮೀಸಲಿರುತ್ತದೆ. ಪ್ರತಿ ದಿನ ಪೂಜೆ ನಡೆಯುತ್ತದೆ. ದೇವರ ಪೂಜೆ ಮೂಲಕ ತಮ್ಮ ಭಾವನೆಗಳನ್ನು Read more…

BREAKING NEWS: ಅಪಹರಣಕ್ಕೊಳಗಾದ 15 ಭಾರತೀಯರಿದ್ದ ಎಂವಿ ಲೀಲಾ ಹಡಗು ರಕ್ಷಿಸಿದ ನೌಕಾಪಡೆ

ನವದೆಹಲಿ: ಅಪಹರಣಕ್ಕೊಳಗಾದ ಎಂವಿ ಲೀಲಾ ನಾರ್ಫೋಕ್ ಹಡಗಿನಲ್ಲಿದ್ದ 15 ಭಾರತೀಯರು ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆಯ ಮೆರೈನ್ ಕಮಾಂಡೋಸ್ ರಕ್ಷಿಸಿದ್ದಾರೆ. ಪ್ರಸ್ತುತ ಹಡಗಿನ ಇತರ ಭಾಗಗಳಲ್ಲಿ ಕಾರ್ಯಾಚರಣೆಯನ್ನು Read more…

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಿಂದಾಗಿ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿದ್ದು, ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ Read more…

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

ಶಾಲಾ ಮಕ್ಕಳು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್, ಶಾಲಾ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ Read more…

ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಬಡ್ಡಿ ಸಹಿತ 18 ಲಕ್ಷ ರೂ. ಪರಿಹಾರ ನೀಡಲು ವಿಮಾ ಕಂಪೆನಿಗೆ ಆದೇಶ

ಶಿವಮೊಗ್ಗ: ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. Read more…

BIG NEWS: ದೇಶದಲ್ಲಿ ಶೇ.60ರಷ್ಟು ಹೆಚ್ಚಾಯ್ತು ರಾಷ್ಟ್ರೀಯ ಹೆದ್ದಾರಿ ಜಾಲ

ನವದೆಹಲಿ: ದೇಶದ ರಾಷ್ಟ್ರೀಯ ಹೆದ್ದಾರಿ ಜಾಲವು 2014 ರಲ್ಲಿ 91,000 ಕಿಲೋಮೀಟರ್‌ಗಳಿಂದ 2023 ರಲ್ಲಿ 1.46 ಲಕ್ಷ ಕಿಲೋಮೀಟರ್‌ಗಳಿಗೆ 60 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ರಸ್ತೆ ಸಾರಿಗೆ ಮತ್ತು Read more…

ಕಾಲಲ್ಲಿ ಶೂ ಧರಿಸಿ ಸಿಟಿ ರವಿ ‘ರಾಮಭಜನೆ’ : ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್ |Watch Video

ಬೆಂಗಳೂರು : ಕಾಲಲ್ಲಿ ಶೂ ಧರಿಸಿ ಸಿಟಿ ರವಿ ರಾಮಭಜನೆ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಯವರ ಧಾರ್ಮಿಕತೆ Read more…

ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಕೋರ್ಟ್ ತೀರ್ಪನ್ನ Read more…

ಅಂಧ ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿ ಸ್ಥಳದಲ್ಲೇ ಕೆಲಸ ಕೊಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಂಧ ವಿದ್ಯಾರ್ಥಿನಿಯೊಬ್ಬಳಿಗೆ ಕೆಲಸ ಕೊಡಿಸುವ ಮೂಲಕ ಆಕೆಯ ಸ್ವಾಲಂಭಿ ಬದುಕಿನ ಕನಸನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ನನಸಾಗಿಸಿದ್ದಾರೆ. ಯಲಹಂಕದಲ್ಲಿ ನಡೆದ ’ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ Read more…

ಗಮನಿಸಿ : ರಂಗಾಯಣದಲ್ಲಿ ನಾಟಕ ಸಿದ್ಧತಾ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ರಂಗಾಸ್ತಕರಿಗಾಗಿ ಫೆಬ್ರವರಿ-2024ರಲ್ಲಿ 20 ದಿನಗಳ ಕಾಲ ಪೂರ್ಣಾವಧಿ ನಾಟಕ ಸಿದ್ಧತಾ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಶಿಬಿರಾರ್ಥಿಗಳು 20-40 ವರ್ಷದೊಳಗಿನವರಾಗಿರಬೇಕು. 12 Read more…

ಭಾರತದ ಅತ್ಯಂತ ಶ್ರೀಮಂತ ನಟಿ ಯಾರು ಗೊತ್ತಾ ? ದಂಗಾಗಿಸುವಂತಿದೆ ಆಸ್ತಿ ಮೌಲ್ಯ…!

ಬಾಲಿವುಡ್ ನಟಿಯರು ಸೌಂದರ್ಯದಲ್ಲಿ ಮಾತ್ರವಲ್ಲ ಶ್ರೀಮಂತಿಕೆಯಲ್ಲೂ ಮುಂದಿದ್ದಾರೆ. ಕೋಟ್ಯಾಂತರ ರೂಪಾಯಿ ಆಸ್ತಿ ಗಳಿಸಿರೋ ಅನೇಕ ಬೆಡಗಿಯರು ಬಿಟೌನ್‌ನಲ್ಲಿದ್ದಾರೆ. ಹಿಂದಿ ಚಿತ್ರರಂಗದ ಅತ್ಯಂತ ಶ್ರೀಮಂತ ನಟಿ ಯಾರಿರಬಹುದು ಹೇಳಿ ? Read more…

BIG NEWS:‌ ಡೆಂಗ್ಯೂ, ಝೀಕಾ, ಚಿಕೂನ್‌ಗುನ್ಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಬಂದಿದೆ ಹೊಸ ತಂತ್ರಜ್ಞಾನ….!

ಸೊಳ್ಳೆಗಳನ್ನು ನಿಭಾಯಿಸುವುದು ಪ್ರಪಂಚದ ಹಲವು ದೇಶಗಳಿಗೆ ದೊಡ್ಡ ಸವಾಲು. ಅರ್ಜೆಂಟೀನಾದ ವಿಜ್ಞಾನಿಗಳೂ ಈ ಪ್ರಯತ್ನದಲ್ಲಿ ತೊಡಗಿದ್ದಾರೆ. ಡೆಂಗ್ಯೂ, ಝೀಕಾ ಮತ್ತು ಚಿಕೂನ್‌ಗುನ್ಯಾವನ್ನು ಹರಡುವ ಈಡಿಸ್ ಈಜಿಪ್ಟಿ ಸೊಳ್ಳೆಗಳ ಸಂತಾನೋತ್ಪತ್ತಿ Read more…

ರೈತರೇ ಗಮನಿಸಿ : ಮೇವು ಬೆಳೆಗಳ ಕುರಿತು ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ Read more…

BREAKING : ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಕಾರು ಅಪಘಾತ, ಇಬ್ಬರಿಗೆ ಗಾಯ

ಕಲಬುರಗಿ : ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಕಾರು ಅಪಘಾತಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೇವರ್ಗಿ (ಬಿ) ಬಳಿ ನಡೆದಿದೆ. ಕಾರಿನಲ್ಲಿ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ Read more…

ಭಾರತೀಯರು ಯಾವುದಕ್ಕೆಲ್ಲಾ ಮೊಬೈಲ್‌ ಬಳಸಿದ್ದಾರೆ ಗೊತ್ತಾ ? ಇಂಟ್ರಸ್ಟಿಂಗ್‌ ವರದಿ ಬಹಿರಂಗ

ಮೊಬೈಲ್ ಫೋನ್‌ ಇಲ್ಲದೇ ಬದುಕುವುದೇ ಅಸಾಧ್ಯ ಎಂಬ ಸ್ಥಿತಿಯೀಗ ನಿರ್ಮಾಣವಾಗಿದೆ. ದಿನದ 24 ಗಂಟೆಯೂ ಫೋನ್‌ ಬೇಕು. ಯಾವ ಕೆಲಸವೂ ಫೋನ್‌ ಇಲ್ಲದೆ ಆಗುವುದೇ ಇಲ್ಲ. ಮೊಬೈಲ್‌ನಲ್ಲಿ ಪ್ರತಿಯೊಂದು Read more…

ಪುರಾತನ ಗೋಡೆ ಉರುಳಿಸಿ ಚಿತ್ರೀಕರಣ; ವಿಡಿಯೋ ವೈರಲ್ ಆಗ್ತಿದ್ದಂತೆ ಸಂಕಷ್ಟಕ್ಕೆ ಸಿಲುಕಿದ ಪ್ರವಾಸಿಗ…!

ರೀಲ್ಸ್ ಗಾಗಿ ಪ್ರವಾಸಿಗನೊಬ್ಬ ಪುರಾತನ ಗೋಡೆಯೊಂದನ್ನು ಧ್ವಂಸ ಮಾಡಿದ್ದು ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ರಾಜಸ್ಥಾನದ ಕುಲಧಾರ ಗ್ರಾಮದಲ್ಲಿ ಪುರಾತನ ಗೋಡೆಯೊಂದನ್ನು ಧ್ವಂಸ ಮಾಡಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. Read more…

BREAKING : ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧದ ಪ್ರಕರಣ ವಿಸ್ಕ್ರತ ಪೀಠಕ್ಕೆ ವರ್ಗಾವಣೆ : ಹೈಕೋರ್ಟ್ ಆದೇಶ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹೈಕೋರ್ಟ್ ವಿಸ್ಕ್ರತ ಪೀಠಕ್ಕೆ ವರ್ಗಾಯಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ Read more…

ವಿಭಜನೆ ಬಳಿಕ ಕೊಂಚ ಅಗ್ಗವಾಗಿವೆ ನೆಸ್ಲೆ ಷೇರುಗಳು; ಇಲ್ಲಿದೆ ದೇಶದ ಟಾಪ್‌ 5 ದುಬಾರಿ ಷೇರುಗಳ ಪಟ್ಟಿ…!

ಭಾರತದ ದುಬಾರಿ ಷೇರುಗಳ ಪಟ್ಟಿಯಲ್ಲಿದ್ದ ನೆಸ್ಲೆ ಇಂದು ಅಗ್ಗವಾಗಿದೆ. ಹೂಡಿಕೆದಾರರು ಕಡಿಮೆ ಮೊತ್ತದಲ್ಲಿ ನೆಸ್ಲೆ ಷೇರುಗಳನ್ನು ಖರೀದಿಸಬಹುದು. ಕಂಪನಿಯು ಇಂದಿನಿಂದ ನೆಸ್ಲೆ ಷೇರುಗಳನ್ನು ವಿಭಜಿಸಿದೆ. ಹಾಗಾಗಿ ಇನ್ನು ಮುಂದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...