alex Certify Live News | Kannada Dunia | Kannada News | Karnataka News | India News - Part 959
ಕನ್ನಡ ದುನಿಯಾ
    Dailyhunt JioNews

Kannada Duniya

ʼಪ್ರೀತಿ ಇರಲಿ ದುಃಖʼ ಇವುಗಳಲ್ಲಿ ಅಪ್ಪುಗೆ ಎಷ್ಟು ಮುಖ್ಯ ಗೊತ್ತಾ……?

ಅಪ್ಪುಗೆಯಲ್ಲೊಂದು ನೆಮ್ಮದಿ ಇದೆ. ದುಃಖದಲ್ಲಿರುವವರನ್ನು ತಬ್ಬಿ ಸಂತೈಸಿದಾಗ ಅವರಿಗೊಂದು ರೀತಿಯ ನೆಮ್ಮದಿ ಸಿಗುತ್ತದೆ. ತಾಯಿ, ಮಗುವನ್ನು ಅಪ್ಪಿಕೊಂಡಾಗ ಮಗುವಿಗೆ ಬೆಚ್ಚನೆಯ ಗೂಡಿನಲ್ಲಿರುವ ಅನುಭವವಾಗುತ್ತದೆ. ಹೀಗೆ ಅಪ್ಪುಗೆಯಿಂದ ಸಾಕಷ್ಟು ಅನುಕೂಲಗಳಿವೆ. Read more…

ಹೆಣ್ಣು ಮಕ್ಕಳನ್ನು ಕಾಡುವ ಮುಟ್ಟಿನ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹೆಣ್ಣು ಮಕ್ಕಳಿಗೆ ತಾಯಿಗಿಂತ ಉತ್ತಮ ಗೆಳತಿಯರಿಲ್ಲ. ಹದಿಹರೆಯದ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಲೂ ಮುಜುಗರ ಪಡುವ ಸಂದರ್ಭದಲ್ಲಿ ಆಕೆಯ ಆದ್ಯತೆಯಲ್ಲಿ ಮೊದಲು ನೆನಪಾಗುವುದೇ ಅಮ್ಮ. ಹಾಗಾಗಿ ತಾಯಿಯಾದವಳು ಮಗಳಿಗೆ Read more…

ಮಕ್ಕಳಿಂದ ಹಿಡಿದು ದೊಡ್ಡವರಿಗೂ ಸಿಗುತ್ತೆ ʼಚಪ್ಪಾಳೆʼ ತಟ್ಟುವುದರಿಂದ ಹಲವು ಪ್ರಯೋಜನ

ಲಾಫಿಂಗ್ ಕ್ಲಬ್ ಗಳಲ್ಲಿ ಹಿರಿಯರನ್ನೆಲ್ಲಾ ಒಟ್ಟು ಹಾಕಿಕೊಂಡು ನಗುವ ವೇಳೆ ಅಲ್ಲಿ ಚಪ್ಪಾಳೆಗೆ ಮಹತ್ವದ ಸ್ಥಾನ ನೀಡಿರುತ್ತಾರೆ. ಇದರ ಹಿಂದಿನ ನಿಜವಾದ ಕಾರಣ ಏನು ಗೊತ್ತೇ…? ವಯಸ್ಸಾದವರಿಗೂ ಚಪ್ಪಾಳೆ Read more…

ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕನ್ನಡ ಭಾಷಾ ಪರೀಕ್ಷೆ ಪಾಸಾದವರು ಮತ್ತೆ ಪರೀಕ್ಷೆ ಬರೆಯಬೇಕಿಲ್ಲ

ಬೆಂಗಳೂರು: ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರ ಅನ್ವಯ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಾಸ್ ಆಗಿ ಪ್ರಮಾಣ ಪತ್ರ ಪಡೆದವರು ಮತ್ತೆ ಪರೀಕ್ಷೆ Read more…

BIG NEWS: ‘ಗ್ಯಾರಂಟಿ ಯೋಜನೆʼ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ :  ಸಹಾಯಧನ ಬಿಡುಗಡೆಗೆ ‘ಕಾಲಮಿತಿ ನಿಗದಿ’ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎಲ್ಲಾ ಫಲಾನುಭವಿ ಯೋಜನೆಗಳು ಮತ್ತು ಸಹಾಯಧನವನ್ನು ಏಕೀಕೃತ ದರ ನಗದು Read more…

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಪರೀಕ್ಷೆ ಕಡಿತ: 2, 4, 6ನೇ ಸೆಮಿಸ್ಟರ್ ಗೆ ಮಾತ್ರ ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈಗಿರುವ ಸೆಮಿಸ್ಟರ್ ಪರೀಕ್ಷೆಯನ್ನು ಅರ್ಧದಷ್ಟು ಕಡಿಮೆ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಪದವಿ ಮತ್ತು Read more…

ಸಿಎಂ ಸಿದ್ದರಾಮಯ್ಯ ಪೋಟೋ ವಿರೂಪ : 8 ಬಿಜೆಪಿಗರ ವಿರುದ್ಧ ಪ್ರಕರಣ ದಾಖಲು

ರಾಮನಗರ : ಸಿಎಂ ಸಿದ್ದರಾಮಯ್ಯ ಅವರ ಫೋಟೋ ವಿರೂಪಗೊಳಿಸಿದ ಆರೋಪದಲ್ಲಿ ಮಾಜಿ ಎಂಎಲ್‌ ಸಿ ಅಶ್ವತ್ಥ್‌ ನಾರಾಯಣ ಗೌಡ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ Read more…

BIG NEWS : ಶಾಲಾ ವಾಹನಗಳಿಗೆ ʻಸಿಸಿಟೀವಿ, ಚಾಲಕರಿಗೆ ನಡತೆ ಪತ್ರʼ ಕಡ್ಡಾಯ

ಬೆಂಗಳೂರು : ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಶಾಲಾ ವಾಹನಗಳಲ್ಲಿ ಸಿಸಿಟಿವಿ ಹಾಗೂ ಶಾಲಾ ವಾಹನಗಳ ಚಾಲಕರು ಹಾಗೂ ಸಹಾಯಕರಿಗೆ ಪೊಲೀಸ್‌ ಪರಿಶೀಲನೆಯನ್ನು ಕಡ್ಡಾಯ ಮಾಡಲಾಗಿದೆ. ಶಾಲಾ Read more…

ಮಹಿಳೆಯರು ಒತ್ತಡ ನಿಭಾಯಿಸಿಕೊಳ್ಳಲು ಈ ವಿಧಾನ ಅನುಸರಿಸಿ

ಮನೆ, ಅಫೀಸ್, ಮಕ್ಕಳು ಹೀಗೆ ಎಲ್ಲಾ ಕಡೆ ಕೆಲಸ ನಿಭಾಯಿಸುವುದರಿಂದ ಸಹಜವಾಗಿಯೇ ಮಹಿಳೆಯರು ಒತ್ತಡವನ್ನು ಅನುಭವಿಸುತ್ತಾರೆ. ಇದರಿಂದ ಅವರ ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆ. ಜತೆಗೆ ಕಿರಿಕಿರಿ, ಸಿಟ್ಟು, ದೈಹಿಕ Read more…

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ಕಾಫಿ ತೋಟಕ್ಕೆ ತೆರಳಿದ್ದ ಕಾರ್ಮಿಕನ Read more…

ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆ ನೇಮಕಾತಿಗೆ ನಾಳೆಯಿಂದ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಜನವರಿ 06 ಮತ್ತು 07 ರಂದು Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನ ಪಾವತಿಗೆ ಸೂಚನೆ ನೀಡಿದ್ದಾರೆ. ಆಶಾ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘ಕಲ್ಯಾಣ ಕರ್ನಾಟಕ’ದಲ್ಲಿ 14 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಅಡಿಯಲ್ಲಿ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಯನ್ನು ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ಪ್ರಾರಂಭಿಸಬೇಕು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ Read more…

ಸೂರ್ಯಾಸ್ತಕ್ಕಿಂತ ಮುನ್ನ ಯಾಕೆ ಮಾಡಬೇಕು ‘ಭೋಜನ’……?

ಆಯುರ್ವೇದದ ಪ್ರಕಾರ ಸೂರ್ಯಾಸ್ತದ ಮೊದಲು ಆಹಾರ ಸೇವನೆ ಮಾಡಬೇಕು. ಜೈನ ಧರ್ಮದಲ್ಲಿಯೂ ಇದಕ್ಕೆ ಮಹತ್ವದ ಸ್ಥಾನವಿದೆ. ಸೂರ್ಯಾಸ್ತಕ್ಕಿಂತ ಮೊದಲು ಭೋಜನ ಮಾಡುವ ಪದ್ಧತಿ ಹಿಂದಿನಿಂದಲೇ ನಡೆದುಕೊಂಡು ಬಂದಿದೆ. ಕರೆಂಟ್ Read more…

ಮಹಿಳೆ ʼಕಾಲ್ಗೆಜ್ಜೆʼ ಧರಿಸಿದ್ರೆ ಸಿಗುತ್ತೆ ಈ ಶಕ್ತಿ

ಕಾಲಿಗೆ ಕಾಲ್ಗೆಜ್ಜೆ ಚೆಂದ. ಮಹಿಳೆಯ ಕಾಲಿನ ಸೌಂದರ್ಯವನ್ನು ಈ ಗೆಜ್ಜೆ ಹೆಚ್ಚಿಸುತ್ತೆ. ಮಾರುಕಟ್ಟೆಗೆ ತರಹೇವಾರು ಗೆಜ್ಜೆಗಳು ಲಗ್ಗೆ ಇಟ್ಟಿವೆ. ಸಾಮಾನ್ಯವಾಗಿ ಭಾರತೀಯ ಮಹಿಳೆ ಕಾಲ್ಗೆಜ್ಜೆ ಹಾಕ್ತಾಳೆ. ಹಿಂದಿನ ಕಾಲದವರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಹಣ; ಉಚಿತ ಅಕ್ಕಿ, ರಾಗಿ ಸೇರಿ ಪಡಿತರ ಧಾನ್ಯ ಹಂಚಿಕೆ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆಜಿ Read more…

ಈ ಸಮಸ್ಯೆಗಳಿಗೆ ಮದ್ದು ‘ಕರ್ಪೂರ’

ಕರ್ಪೂರವನ್ನು ಪೂಜೆಗೆ ಮಾತ್ರ ಬಳಸುವುದಿಲ್ಲ. ಕರ್ಪೂರದಿಂದ ಅನೇಕ ಲಾಭಗಳಿವೆ. ಕರ್ಪೂರ ನಿಮ್ಮ ಯಶಸ್ಸಿನ ಮಂತ್ರವಾಗಬಲ್ಲದು. ಕರ್ಪೂರದ ಸುವಾಸನೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಒತ್ತಡದಲ್ಲಿರುವ ವ್ಯಕ್ತಿ ಕರ್ಪೂರದ ಹೊಗೆ ಪಡೆಯುತ್ತಿದ್ದಂತೆ Read more…

‘ವಾಸ್ತುಶಾಸ್ತ್ರ’ದ ಈ ವಿಷಯಗಳ ಬಗ್ಗೆ ಇರಲಿ ಗಮನ

ಆಧುನಿಕ ಕಾಲದಲ್ಲಿ ವಾಸ್ತುವಿಗೆ ಅನೇಕರು ಮಹತ್ವ ನೀಡ್ತಾ ಇದ್ದಾರೆ. ವಾಸ್ತು ಪ್ರಕಾರ ಮನೆ ನಿರ್ಮಾಣ ಮಾಡುವ ಜೊತೆಗೆ ಸಣ್ಣ ಪುಟ್ಟ ವಿಷಯಗಳ ಬಗ್ಗೆಯೂ ಗಮನ ನೀಡಬೇಕಾಗುತ್ತದೆ. ದೇವರ ಮನೆಯಲ್ಲಿರಬೇಕಾದ Read more…

ಆರ್ಥಿಕ ವೃದ್ಧಿಗಾಗಿ ಮನೆಯಲ್ಲಿಡಿ ಈ ಮೂರ್ತಿ

ಜೀವನದ ಸುಖ-ಶಾಂತಿಗಾಗಿ ವಾಸ್ತು ಶಾಸ್ತ್ರದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ವಾಸ್ತುಶಾಸ್ತ್ರದ ಪ್ರಕಾರ ನಡೆದುಕೊಂಡ್ರೆ ಆರ್ಥಿಕ ಸ್ಥಿತಿ ವೃದ್ಧಿಯಾಗುವ ಜೊತೆಗೆ ನಕಾರಾತ್ಮಕ ಶಕ್ತಿಯ ನಷ್ಟವಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಪಿರಾಮಿಡ್ Read more…

ರೈಲಿನಲ್ಲಿ ಮಹಿಳೆ ಮುಂದೆ ಹಸ್ತಮೈಥುನ: ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ಲಂಡನ್ ಅಂಡರ್‌ ಗ್ರೌಂಡ್ ರೈಲಿನಲ್ಲಿ ಮಹಿಳೆಯ ಮುಂದೆ ಹಸ್ತಮೈಥುನ ಮಾಡಿದ ಆರೋಪದ ಮೇಲೆ ಭಾರತೀಯ ಮೂಲದ ವ್ಯಕ್ತಿಯೊಬ್ಬನಿಗೆ ಯುಕೆಯಲ್ಲಿ ಒಂಬತ್ತು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಘಟನೆ Read more…

‘ಬೇಟಿಯಾಗಿದ್ದು ಡೇಟಿಂಗ್ ಆ್ಯಪ್ ನಲ್ಲಿ, ಮ್ಯಾಟ್ರಿಮೋನಿಯಲ್ ಆ್ಯಪ್ ನಲ್ಲಿ ಅಲ್ಲ’: ಅತ್ಯಾಚಾರ ಆರೋಪಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ

ನವದೆಹಲಿ: ಇಬ್ಬರೂ ಡೇಟಿಂಗ್ ಆ್ಯಪ್‌ನಲ್ಲಿ ಭೇಟಿಯಾಗಿದ್ದಾರೆಯೇ ಹೊರತು ಮ್ಯಾಟ್ರಿಮೋನಿಯಲ್ ಆ್ಯಪ್‌ನಲ್ಲಿ ಅಲ್ಲ ಎಂದು ದೆಹಲಿ ಹೈಕೋರ್ಟ್ ಮಹಿಳೆಯನ್ನು ಮದುವೆಯಾಗುವುದಾಗಿ ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ ಜಾಮೀನು ನೀಡುವಾಗ ಹೇಳಿದೆ. Read more…

ಇಷ್ಟವಿಲ್ಲದಿದ್ರೂ ಬಾಲ್ಯ ವಿವಾಹ: ಬಲವಂತವಾಗಿ ದೈಹಿಕ ಸಂಪರ್ಕ: ಕೇಸ್ ದಾಖಲು

ಬೆಂಗಳೂರು: ಬೆಂಗಳೂರಲ್ಲಿ ಬಾಲ್ಯ ವಿವಾಹ ನಡೆದ ಘಟನೆ ಬೆಳಕಿಗೆ ಬಂದಿದ್ದು, ಆರ್.ಆರ್. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಷ್ಟವಿಲ್ಲದಿದ್ದರೂ 16 ವರ್ಷದ ಬಾಲಕಿಗೆ ತಾಯಿ ಮದುವೆ ಮಾಡಿಸಿದ್ದಾರೆ. ಆರ್.ಆರ್. Read more…

ದೆಹಲಿಯಲ್ಲಿ ಸಚಿನ್ ತೆಂಡೂಲ್ಕರ್ ಭೇಟಿಯಾದ ಸಿದ್ಧರಾಮಯ್ಯ

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಸಿಎಂ ಸಿದ್ದರಾಮಯ್ಯ ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಭೇಟಿ ವೇಳೆ ಸಚಿನ್ ತೆಂಡೂಲ್ಕರ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ದೆಹಲಿಯಿಂದ Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ರೀತಿ ಶಾಸಕರ ವೇತನಕ್ಕೂ ಆಯೋಗ ರಚಿಸಬೇಕು: ಅರವಿಂದ ಬೆಲ್ಲದ

ಧಾರವಾಡ: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವ ಮಾದರಿಯಲ್ಲಿ ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ Read more…

ಕೊಳೆ ರೋಗದಿಂದ ಆಲೂಗೆಡ್ಡೆ ಬೆಳೆ ಹಾನಿ: ಬೆಲೆಯೂ ಭಾರಿ ಕುಸಿತ, ಕೆಜಿಗೆ 5 ರೂ.

ಚಂಡೀಗಢ: ಒಂದು ದಶಕದ ನಂತರ ಪಂಜಾಬ್‌ನಲ್ಲಿ ಆಲೂಗೆಡ್ಡೆ ಬೆಳೆಗೆ ಕೊಳೆ ರೋಗ(ಶಿಲೀಂಧ್ರ ರೋಗ) ತಟ್ಟಿದೆ. ರೋಗದಿಂದ 10 ರಷ್ಟು ಬೆಳೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ. ಸಗಟು Read more…

ರಾಜ್ಯ ಬಿಜೆಪಿ ವಿವಿಧ ಹುದ್ದೆಗಳಿಗೆ ನೇಮಕ: ವಕ್ತಾರರಾಗಿ ವಿಸ್ತಾರ ನ್ಯೂಸ್ ಚಾನೆಲ್ ಸಂಪಾದಕ ಹರಿಪ್ರಕಾಶ್ ಕೋಣೆಮನೆ

ಬೆಂಗಳೂರು: ರಾಜ್ಯ ಬಿಜೆಪಿಯ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರು, ವಕ್ತಾರರು, ವಿವಿಧ ವಿಭಾಗಗಳ ಸಂಚಾಲಕರು, ಸಹ ಸಂಚಾಲಕರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ನೇಮಕ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 178 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಧಾರವಾಡ, Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ ಶೇಕಡ 4 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಶೇಕಡ 4ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ. ಜನವರಿಯಿಂದ ಜೂನ್ ವರೆಗಿನ ಅವಧಿಯ ತುಟ್ಟಿಭತ್ಯೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ, ನಾಡಿದ್ದು ಬಳ್ಳಾರಿಯಲ್ಲಿ ಮಿನಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎರಡು ದಿನಗಳ “ಮಿನಿ ಉದ್ಯೋಗಮೇಳ”ವನ್ನು ಜ.05 ಮತ್ತು 06 ರಂದು ಬೆಳಿಗ್ಗೆ 10 ಗಂಟೆಯಿಂದ ಹಳೆಯ ತಹಶೀಲ್ದಾರರ ಕಚೇರಿ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಜ.11ರಂದು‘KKRTC’ ಯಿಂದ ನೇರ ಸಂದರ್ಶನಕ್ಕೆ ಆಹ್ವಾನ

ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC)ವು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 11ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಖಾಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...