alex Certify Live News | Kannada Dunia | Kannada News | Karnataka News | India News - Part 962
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಲೆಮಾರಿ’ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷದವರೆಗೆ ಸಾಲ ಸೌಲಭ್ಯ

ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ Read more…

BIG NEWS: ಕರಸೇವಕನ ಬಂಧನ ಪ್ರಕರಣ; ಇನ್ಸ್ ಪೆಕ್ಟರ್ ಗೆ ಕಡ್ಡಾಯ ರಜೆ ಮೇಲೆ ಕಳುಹಿಸಿದ ಸರ್ಕಾರ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಕರಸೇವಕ Read more…

BIG NEWS : ಅಧಿಕೃತವಾಗಿ ʻಕೈʼ ಹಿಡಿದ ವೈ.ಎಸ್.ಶರ್ಮಿಳಾ : ಕಾಂಗ್ರೆಸ್ ನೊಂದಿಗೆ ವೈಎಸ್ ಆರ್ ಪಕ್ಷ ವಿಲೀನ

ನವದೆಹಲಿ : ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಮತ್ತು ವೈಎಸ್ಆರ್ ತೆಲಂಗಾಣ ಪಕ್ಷದ (ವೈಎಸ್ಆರ್ಟಿಪಿ) ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ Read more…

BREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇನ್ನೂ. ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ Read more…

ಮದುವೆಯ ನಂತರ ಮಹಿಳೆಯರು ʻಆಧಾರ್ ಕಾರ್ಡ್ʼ ನಲ್ಲಿ ಗಂಡನ ಹೆಸರು ಸೇರಿಸಬೇಕು ಅಂದ್ರೆ ಹೀಗೆ ಮಾಡಿ!

ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಸರ್ಕಾರಿ ಯೋಜನೆಗೆ ಸೇರುವುದು, ಸಬ್ಸಿಡಿ ತೆಗೆದುಕೊಳ್ಳುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು, ಸಿಮ್ ಕಾರ್ಡ್ ಖರೀದಿಸುವುದು ಮುಂತಾದ ಇತರ ಕಾರ್ಯಗಳಿಗೆ Read more…

‘ಶ್ರೀಕಾಂತ್ ಪೂಜಾರಿ’ ಶ್ರೀರಾಮನಂತೆ ಅವತಾರ ಪುರುಷ ಅಲ್ಲ, ಆತ ಕ್ರಿಮಿನಲ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಅವತಾರ ಪುರುಷನೂ ಅಲ್ಲ, ಆತ ಕ್ರಿಮಿನಲ್ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ Read more…

SHOCKING : 2021 ರಿಂದೀಚೆಗೆ ಸೈಬರ್ ವಂಚಕರಿಂದ ಭಾರತದಿಂದ 10,300 ಕೋಟಿ ರೂ. ವಂಚನೆ

ನವದೆಹಲಿ: ಏಪ್ರಿಲ್ 1, 2021 ರಿಂದ ಸೈಬರ್ ಅಪರಾಧಿಗಳು ಭಾರತದಿಂದ 10,300 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಹೊರಹಾಕಿದ್ದಾರೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ Read more…

GOOD NEWS : ಕಲಬುರಗಿ ಜಿಲ್ಲೆಗೆ 7,610 ಕೋಟಿ ಬಂಡವಾಳ ಹೂಡಿಕೆ , 2,060ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಕಲಬುರಗಿ : ಕಲಬುರಗಿ ಜಿಲ್ಲೆಗೆ 7,610 ಕೋಟಿ ಬಂಡವಾಳ ಹರಿದು ಬಂದಿದ್ದು, ಶೀಘ್ರವೇ 2,060ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ Read more…

BIG NEWS: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ; ಕಂಗಾಲಾದ ಕುಟುಂಬ

ಬೆಂಗಳೂರು: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಕ್ಯಾಬ್ ಕಂಪನಿಯೊಂದರಲ್ಲಿ Read more…

ʻಶ್ರೀರಾಮ ಸಸ್ಯಹಾರಿಯಲ್ಲ,ಮಾಂಸಹಾರಿʼ : NCP ನಾಯಕ ಜಿತೇಂದ್ರ ಅವಾದ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಎನ್ಸಿಪಿ ಶರದ್ ಪವಾರ್ ಬಣದ ಶಾಸಕ ಮತ್ತು ಮಾಜಿ ಸಚಿವ ಜಿತೇಂದ್ರ ಅವಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅದರಲ್ಲಿ ಭಗವಾನ್ ರಾಮನನ್ನು ಮಾಂಸಾಹಾರಿ ಎಂದು ಎಂದು ಹೇಳಿದ್ದಾರೆ. Read more…

ನಾಳೆ ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Cabinet Meeting

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ Read more…

ಇರಾನ್ ಭೀಕರ ಸ್ಪೋಟದ ಹಿಂದೆ ʻಐಸಿಸ್ ಭಯೋತ್ಪಾದಕರʼ ಕೈವಾಡವಿದ್ದಂತೆ ಕಾಣುತ್ತಿದೆ : ಯುಎಸ್ ಅಧಿಕಾರಿ

ವಾಷಿಂಗ್ಟನ್: ಇರಾನ್ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಸುಮಾರು 100 ಜನರನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರನ್ನು ಗಾಯಗೊಳಿಸಿದ ಎರಡು ಸ್ಫೋಟಗಳು ಈ ಹಿಂದೆ ಐಸಿಸ್ ಭಯೋತ್ಪಾದಕ ದಾಳಿ ಯಂತೆ Read more…

BREAKING : ಬೆಂಗಳೂರಲ್ಲಿ ಘೋರ ಘಟನೆ : ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆಬೆಂಗಳೂರು ಉತ್ತರ ತಾಲೂಕಿನ  ಭವಾನಿ ನಗರದಲ್ಲಿ ನಡೆದಿದೆ. ಮೃತನನ್ನು ವಿಷು ಉತ್ತಪ್ಪ (19)  ಎಂದು ಗುರುತಿಸಲಾಗಿದೆ. ತಂದೆ Read more…

BREAKING : ಬೆಳಗಾವಿಯಲ್ಲಿ ಪೊಲೀಸರ ಮುಂದೆಯೇ ವಿಷ ಕುಡಿದ ರೈತ!

ಬೆಳಗಾವಿ :  ರೈತನೊಬ್ಬ ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ರೈತರೊಬ್ಬರು ಪೊಲೀಸರ ಮುಂದೆಯೇ Read more…

BIG NEWS : ʻYSRʼ ತೆಲಂಗಾಣ ಪಕ್ಷದ ಸ್ಥಾಪಕಿ ಶರ್ಮಿಳಾ ಇಂದು ಕಾಂಗ್ರೆಸ್‌ ಸೇರ್ಪಡೆ!

  ನವದೆಹಲಿ : ವೈಎಸ್ಆರ್ ತೆಲಂಗಾಣ ಪಕ್ಷದ ಸ್ಥಾಪಕಿ ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ Read more…

PWD ಇಲಾಖೆಗೆ ಆದಾಯ ತೆರಿಗೆ ಇಲಾಖೆಯಿಂದ ನೋಟೀಸ್ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಗುತ್ತಿಗೆದಾರರಿಗೆ ಫಂಡಿಂಗ್ ಆಗಿರುವ ಆರೋಪ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಲೋಕೋಪಯೋಗಿ ಇಲಾಖೆಗೆ ನೋಟೀಸ್ ಜಾರಿ ಮಾಡಿದೆ. ಗುತ್ತಿಗೆದಾರರು, ಬಿಲ್ಡರ್ ಗಳ Read more…

Bengaluru : ಬೆಳಗ್ಗೆ ಕೆಲಸಕ್ಕೆ ಸೇರಿಕೊಂಡ, ಮಧ್ಯಾಹ್ನ ಮಾಲೀಕನ ಮಗಳನ್ನೇ ‘ಕಿಡ್ನಾಪ್’ ಮಾಡಿದ ಕಿರಾತಕ..!

ಬೆಂಗಳೂರು : ವ್ಯಕ್ತಿಯೊಬ್ಬ ಫರ್ನಿಚರ್ ಅಂಗಡಿಗೆ ಬೆಳಗ್ಗೆ ಕೆಲಸ ಕೇಳಿಕೊಂಡು ಬಂದು, ಕೆಲಸಕ್ಕೆ ಸೇರಿಕೊಂಡು ನಂತರ ಅಂಗಡಿ ಮಾಲೀಕನ ಮಗಳನ್ನೇ ಕಿಡ್ನ್ಯಾಪ್ ಮಾಡಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ Read more…

ಕೌಟುಂಬಿಕ ದೌರ್ಜನ್ಯದ ಆರೋಪದಲ್ಲಿ ಜೈಲು ಶಿಕ್ಷೆ : ಅಪರಾಧಿಯಿಂದ ನ್ಯಾಯಾಧೀಶರ ಮೇಲೆ ಹಲ್ಲೆ! ವಿಡಿಯೋ ವೈರಲ್

ವಾಷಿಂಗ್ಟನ್: ಕೌಟುಂಬಿಕ ದೌರ್ಜನ್ಯದ ಆರೋಪದಲ್ಲಿ ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಧೀಶರ ಮೇಲೆಯೇ ಅಪರಾಧಿಯೊಬ್ಬ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್‌ ಆಗಿದೆ. ಅಮೆರಿಕದ ಲಾಸ್ Read more…

Covid-19 Update : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ : ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ ಶುರುವಾಗಿದ್ದು, ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆಯಾಗಿದೆ. ಹೌದು, ಕರ್ನಾಟಕದ ಹೊಸ ಕೋವಿಡ್ -19 ಸೋಂಕುಗಳು ಬುಧವಾರ ಶೇಕಡಾ 75 Read more…

Viral Video: ಕ್ರೀಡಾಂಗಣದಲ್ಲಿ ಮೊಳಗಿದ ‘ರಾಮ್ ಸಿಯಾ ರಾಮ್’ ಹಾಡು; ಬಿಲ್ಲು ಹೂಡಿದಂತೆ ನಟಿಸಿ ಭಕ್ತಿಯಿಂದ ಕೈಮುಗಿದ ವಿರಾಟ್ ಕೊಹ್ಲಿ…!

ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಅದ್ದೂರಿ ಸಿದ್ದತೆಗಳು ನಡೆದಿವೆ. ದೇಶದಾದ್ಯಂತ ಮಾತ್ರವಲ್ಲದೇ ವಿದೇಶಗಳಲ್ಲೂ ಕೂಡ ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ರಾಮಭಕ್ತರು Read more…

Job Alert : 10 ನೇ ತರಗತಿ ಪಾಸಾದವರಿಗೆ ಸೇನೆಯಲ್ಲಿ ಉದ್ಯೋಗ : ʻBSFʼ ನಲ್ಲಿ 2100+ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಗಡಿ ಭದ್ರತಾ ಪಡೆ (BSF) ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಎಸ್ಎಫ್ ಕಾನ್ಸ್ಟೇಬಲ್ (ಟ್ರೇಡ್ಸ್ಮನ್) ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಒಟ್ಟು Read more…

‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪೋಸ್ಟ್ : ಮಾಜಿ ಸಿಎಂ ‘HDK’ ಗೆ ಟಾಂಗ್

ಬೆಂಗಳೂರು : ‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ  ಸೋಶಿಯಲ್ ಮೀಡಿಯಾದಲ್ಲಿ   ಪೋಸ್ಟ್ ಹಂಚಿಕೊಂಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ Read more…

BIG NEWS: ಬಿಜೆಪಿ ಶಾಸಕ ಸುನೀಲ್ ಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರು ಇಂದೂ ಕೂಡ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಠಾಣೆ ಎದುರು ಶಾಸಕ ಸುನೀಲ್ Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಗರ್ಭಾವಸ್ಥೆಯ ಕೊನೆಯ ತಿಂಗಳಲ್ಲಿ ಸ್ತನ ಮಸಾಜ್ ಪ್ರಕ್ರಿಯೆಗೆ ಇದೆ ಮಹತ್ವ…!

ಗರ್ಭಿಣಿಯಾಗಿದ್ದಾಗ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಅವಧಿಯಲ್ಲಿ ಹಾರ್ಮೋನ್ ಮಟ್ಟ, ದೈಹಿಕ ಮತ್ತು ಭಾವನಾತ್ಮಕವಾಗಿ ಅನೇಕ ಏರಿಳಿತಗಳು ಕಂಡುಬರುತ್ತವೆ. ಮಹಿಳೆಯು ಗರ್ಭಾವಸ್ಥೆಯ ಕೊನೆಯ ತಿಂಗಳಲ್ಲಿದ್ದಾಗ ವೈದ್ಯರು ಸ್ತನಗಳ Read more…

ʻಕ್ಲಾಸಿಕ್ ಕಂಪ್ಯೂಟರ್ ಗೇಮ್ ಟಿಟ್ರಿಸ್ʼ ನಲ್ಲಿ ಮೊದಲ ಮಾನವ ಗೆಲುವು ಸಾಧಿಸಿದ 13 ವರ್ಷದ ಬಾಲಕ! Watch video

ವಾಷಿಂಗ್ಟನ್‌ : ಕೃತಕ ಬುದ್ಧಿಮತ್ತೆಯಿಂದ ಮಾತ್ರ ಸಾಧಿಸಿದ್ದ ಕ್ಲಾಸಿಕ್‌ ಕಂಪ್ಯೂಟರ್‌ ಗೇಮ್‌ ಟೆಟ್ರಿಸ್‌ ನಲ್ಲಿ 13 ವರ್ಷದ ಬಾಲಕನೊಬ್ಬ ಗೆಲವು ಸಾಧಿಸಿದ್ದಾನೆ. ಹೌದು, ಅಮೆರಿಕದ ಬಾಲಕನೊಬ್ಬ ಕ್ಲಾಸಿಕ್ ಕಂಪ್ಯೂಟರ್ Read more…

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಇವರು ತಪ್ಪದೇ ʻಕೋರ್ಬಿವ್ಯಾಕ್ಸ್ ಲಸಿಕೆʼ ಪಡೆಯುವಂತೆ ಸೂಚನೆ

ಕೋವಿಡ್-19 ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವ Read more…

ಅಯೋಧ್ಯೆ ರಾಮ ಮಂದಿರ, ಸಿಎಂ ಯೋಗಿಗೆ ಬಾಂಬ್ ಬೆದರಿಕೆ ಹಾಕಿದ ಇಬ್ಬರು ಅರೆಸ್ಟ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಮತ್ತು ಅಯೋಧ್ಯೆ ರಾಮಮಂದಿರಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಇಬ್ಬರನ್ನು Read more…

ಬ್ರಿಟನ್ ರಾಷ್ಟ್ರೀಯ ಆರೋಗ್ಯ ಸೇವೆಯ ಇತಿಹಾಸದಲ್ಲೇ ಅತ್ಯಂತ ದೀರ್ಘ ಕಾಲ ಮುಷ್ಕರ ಕೈಗೊಂಡ ವೈದ್ಯರು…!

ಆರೋಗ್ಯ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಇದರಲ್ಲಿ ಸ್ವಲ್ಪ ವ್ಯತ್ಯಯವಾದರೂ ಕೂಡ ಸಾರ್ವಜನಿಕರಿಗೆ ಸಂಕಷ್ಟ ತಪ್ಪಿದ್ದಲ್ಲ. ಅಂತದ್ದರಲ್ಲಿ ಬ್ರಿಟನ್ ರಾಷ್ಟ್ರೀಯ ಆರೋಗ್ಯ ಸೇವೆಯ ಇತಿಹಾಸದಲ್ಲೇ ಇದೀಗ ಕಿರಿಯ ವೈದ್ಯರು ಅತ್ಯಂತ Read more…

BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ತಡರಾತ್ರಿ 3.9 ತೀವ್ರತೆಯ ಭೂಕಂಪ| Earthquake hits Jammu & Kashmir

ಶ್ರೀನಗರ :  ಜಮ್ಮುಕಾಶ್ಮೀರದಲ್ಲಿ ತಡರಾತ್ರಿ ಮತ್ತೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಎಸ್ಸಿ) ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...