alex Certify Live News | Kannada Dunia | Kannada News | Karnataka News | India News - Part 964
ಕನ್ನಡ ದುನಿಯಾ
    Dailyhunt JioNews

Kannada Duniya

ಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ರದ್ದುಪಡಿಸಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು Read more…

ಕ್ಯಾಲ್ಸಿಯಂ ಸಮಸ್ಯೆ ಇರುವವರು ನಿತ್ಯ ಸೇವಿಸಿ ಬದನೆ

ತರಕಾರಿ ಅಂಗಡಿಗಳಲ್ಲಿ ಸಾಲಾಗಿ ಜೋಡಿಸಿಟ್ಟ ನೇರಳೆ ಬಣ್ಣದ ಬದನೆಗಳನ್ನು ಕಂಡಾಗಲೇ ಬಾಯಲ್ಲಿ ನೀರೂರುತ್ತದೆ. ಇದರಿಂದ ಹಲವು ಬಗೆಯ ಖಾದ್ಯಗಳನ್ನು ತಯಾರಿಸಬಹುದು ಹಾಗೂ ಇದು ದೇಹಾರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. Read more…

ಗ್ರಾಹಕರಿಗೆ ಬಿಗ್ ರಿಲೀಫ್ : ಭಾರತದ ಗೋಧಿ ಉತ್ಪಾದನೆ ದಾಖಲೆಯ 114 ಮಿಲಿಯನ್ ಟನ್ ಗಳಿಗೆ ಏರಿಕೆ

ನವದೆಹಲಿ: ಸುಧಾರಿತ ಬೆಳೆ ವ್ಯಾಪ್ತಿ ಮತ್ತು ಸಾಮಾನ್ಯ ಹವಾಮಾನದ ಬೆಂಬಲದೊಂದಿಗೆ 2023-24ರ ಬೆಳೆ ವರ್ಷದಲ್ಲಿ ಭಾರತದ ಗೋಧಿ ಉತ್ಪಾದನೆ ಹೊಸ ದಾಖಲೆಯ 114 ಮಿಲಿಯನ್ ಟನ್ಗಳಿಗೆ ಏರುವ ನಿರೀಕ್ಷೆಯಿದೆ Read more…

ಕಡಿಮೆ ಬಡ್ಡಿಗೆ 10 ಲಕ್ಷ ರೂ.ವರೆಗೆ ಸಾಲ : ಮೋದಿ ಸರ್ಕಾರದ ಯೋಜನೆಯಿಂದ ದೊಡ್ಡ ಲಾಭ

ನವದೆಹಲಿ : ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಮೂಲಕ ಸಾಮಾನ್ಯ ಜನರಿಗೆ ಲಾಭವಾಗಿದೆ. ಅಂತಹ ಒಂದು ಯೋಜನೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ). ಈ ಯೋಜನೆಯಡಿ, ಸೂಕ್ಷ್ಮ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

ಕೂದಲಿನ ಈ ಎಲ್ಲ ಸಮಸ್ಯೆಗೆ ಇದೆ ಮನೆಮದ್ದು

ಪುರುಷ, ಮಹಿಳೆ ಎನ್ನದೆ ಎಲ್ಲರೂ ಈಗ ಕೂದಲಿನ ಸಮಸ್ಯೆಯಿಂದ ಬಳಲುತ್ತಾರೆ. ಕೆಲವರಿಗೆ ತಲೆಹೊಟ್ಟಿನ ಸಮಸ್ಯೆ ಕಾಡಿದ್ರೆ ಮತ್ತೆ ಕೆಲವರಿಗೆ ಕೂದಲು ಉದುರುವುದು, ಬೆಳ್ಳಗಾಗುವ ಸಮಸ್ಯೆ ಕಾಡುತ್ತದೆ. ಇದನ್ನು ದೂರ Read more…

BIG UPDATE : ಇರಾನಿನ ಗಾರ್ಡ್ಸ್ ಕಮಾಂಡರ್ ಸೊಲೈಮಾನಿ ಸಮಾಧಿ ಬಳಿ ಭಯೋತ್ಪಾದಕ ದಾಳಿ : ಸಾವಿನ ಸಂಖ್ಯೆ 103 ಕ್ಕೆ ಏರಿಕೆ

ಇರಾನ್‌ : 2020 ರಲ್ಲಿ ಅಮೆರಿಕದ ಡ್ರೋನ್‌ ದಾಳಿಯಲ್ಲಿ ಕೊಲ್ಲಲ್ಪಟ್ಟ ಉನ್ನತ ಕಮಾಂಡರ್ ಕಾಸ್ಸೆಮ್ ಸೊಲೈಮಾನಿ ಅವರ ಸ್ಮರಣಾರ್ಥ ಇರಾನ್‌ ನಲ್ಲಿ ನಡೆದ ಸಮಾರಂಭದಲ್ಲಿ ‘ಭಯೋತ್ಪಾದಕ ದಾಳಿ’ ಯಿಂದ Read more…

ಫೆ. 29 ರಿಂದ ಮಾ. 7 ರವರೆಗೆ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’

ಬೆಂಗಳೂರು: ಫೆಬ್ರವರಿ 29 ರಿಂದ 15ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ. ಮಾರ್ಚ್ 7ರವರೆಗೆ ನಡೆಯಲಿರುವ ಚಲನಚಿತ್ರೋತ್ಸವಕ್ಕೆ ಫೆಬ್ರವರಿ 29ರಂದು ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ Read more…

ಸಾರ್ವಜನಿಕರೇ ಗಮನಿಸಿ : ʻಕೋವಿಡ್ ಮುನ್ನೆಚ್ಚರಿಕೆ ಡೋಸ್ʼ ಪಡೆಯುವಂತೆ ಸೂಚನೆ

ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಬಿವ್ಯಾಕ್ಸ್ ಲಸಿಕೆಯನ್ನು (ಹೆಟಿರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳುಗಳು Read more…

5 ನೇ ಗ್ಯಾರಂಟಿ ʻಯುವನಿಧಿʼ ಚಾಲನೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿದ್ಧತೆ : 1 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ

ಶಿವಮೊಗ್ಗ : ಡಿಪ್ಲೋಮಾ ಮತ್ತು ಪದವೀಧರರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜನವರಿ 12 ರಂದು ನಗರದ Read more…

ಮಲ ಹೊರುವ ಪದ್ಧತಿ ಅಮಾನುಷ: ಮಾನವೀಯತೆಗೆ ಅವಮಾನ; ಹೈಕೋರ್ಟ್ ಆಕ್ರೋಶ

ಬೆಂಗಳೂರು: ಮಲಗುರುವ ಪದ್ಧತಿ ಅಮಾನುಷ, ಮಾನವೀಯತೆಗೆ ಅವಮಾನ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಮನುಷ್ಯರಿಂದ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ಜೀವಂತವಾಗಿರುವ ಬಗ್ಗೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ Read more…

ಈ ವಿಧಾನದಿಂದ ಸುಲಭವಾಗಿ ಕರಗಿಸಬಹುದು ‘ಬೊಜ್ಜು’

ಸಾಮಾನ್ಯವಾಗಿ ಕೊಬ್ಬು ಶೇಖರವಾಗೋದು ಹೊಟ್ಟೆಯಲ್ಲೇ, ತೆಳ್ಳಗೆ, ಸಪಾಟಾಗಿದ್ದ ಹೊಟ್ಟೆ ಬರ್ತಾ ಬರ್ತಾ ಹಲಸಿನ ಹಣ್ಣಿನಂತೆ ದಪ್ಪಗಾಗುತ್ತೆ. ಯಾವ ಉಡುಪು ಧರಿಸಿದ್ರೂ ಹೊಟ್ಟೆಯೇ ಎದ್ದು ಕಾಣುತ್ತೆ. ಹೇಗಪ್ಪಾ ಈ ಬೊಜ್ಜು Read more…

ಇಂದು ʻಲೂಯಿ ಬ್ರೈಲ್ʼ ಜನ್ಮ ದಿನ : ʻಅಂಧ ಸರ್ಕಾರಿ ನೌಕರʼರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು : ಜನವರಿ 04 ರ ಇಂದು ಲೂಯಿ ಬ್ರೇಲ್ ಇವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ Read more…

BIG NEWS : ʻಕೆ-ಸೆಟ್ʼ ಪರೀಕ್ಷೆಗೆ ʻವಸ್ತ್ರ ಸಂಹಿತೆʼ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

  ಬೆಂಗಳೂರು : ಜನವರಿ 13 ರಂದು ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)‌ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ವಸ್ತ್ರ ಸಂಹಿತೆಯನ್ನು ಪ್ರಕಟಿಸಿದ್ದು, ಸರಳ ಉಡುಪು ಧರಿಸಿ Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಹೂಕೋಸಿನಲ್ಲಿದೆ ಹೃದ್ರೋಗದ ಅಪಾಯ ಕಡಿಮೆ ಮಾಡುವ ಗುಣ

ಹೂಕೋಸು ಅಥವಾ ಕಾಲಿ ಫ್ಲವರ್ ನಲ್ಲಿ ಅತ್ಯಧಿಕ ಪ್ರೊಟೀನ್ ಗಳಿದ್ದು ಇತರ ತರಕಾರಿಗಳಿಗೆ ಹೋಲಿಸಿದರೆ ಇದರಲ್ಲಿ ಅತಿ ಹೆಚ್ಚು ಕಾರ್ಬೋಹೈಡ್ರೇಟ್ ಗಳಿವೆ. ಇದರ ಸೇವನೆಯಿಂದ ಹಲವು ಪ್ರಯೋಜನಗಳಿವೆ. ಫ್ಲವರ್ Read more…

BIG NEWS : ರಾಜ್ಯದ ಎಲ್ಲ ಸರ್ಕಾರಿ ವಿವಿ, ಕಾಲೇಜುಗಳಲ್ಲಿ ಒಂದೇ ಶುಲ್ಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಸರ್ಕಾರಿ ಕಾಲೇಜುಗಳಲ್ಲಿ ಇನ್ಮುಂದೆ ಏಕರೂಪದ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಕಲಾ, Read more…

ತುರಿಕೆ ಸಮಸ್ಯೆಗೆ ಇಲ್ಲಿದೆ ಮನೆಮದ್ದು

ವಿನಾಕಾರಣ ದೇಹದ ಅಲ್ಲಲ್ಲಿ ಕಾಣಿಸಿಕೊಳ್ಳುವ ತುರಿಕೆ ಸಮಸ್ಯೆ ದೇಹದ ತುಂಬೆಲ್ಲಾ ಹರಡಿ ಅಲ್ಲಲ್ಲಿ ದದ್ದುಗಳನ್ನು ಮೂಡಿಸುತ್ತವೆ. ಇದರ ನಿವಾರಣೆಗೆ ಈ ಮನೆ ಮದ್ದುಗಳನ್ನು ಮಾಡಿ ನೋಡಿ. ದೇಹದ ಯಾವ Read more…

ಪೋಷಕರೇ ಗಮನಿಸಿ : ವಿವಿಧ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ 6 ಲಾಸ್ಟ್ ಡೇಟ್

ಬೆಂಗಳೂರು : 2024-25 ನೇ ಸಾಲಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ Read more…

ವಾಸ್ತು ಶಾಸ್ತ್ರದ ಪ್ರಕಾರ ಕಚೇರಿಯಲ್ಲಿ ಈ ಬಣ್ಣದ ಕುರ್ಚಿಯಿದ್ರೆ ಈಗ್ಲೇ ಬದಲಿಸಿ

ಕಚೇರಿಯಿರಲಿ, ಮನೆಯಿರಲಿ ಅಲ್ಲಿರುವ ಪ್ರತಿಯೊಂದು ವಸ್ತುವೂ ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. ದಿಕ್ಕು, ವಸ್ತು, ಬಣ್ಣ ಎಲ್ಲವೂ ನಮ್ಮ ಏಳ್ಗೆ ಮೇಲೆ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದಲ್ಲಿ Read more…

ʼಧನ-ಧಾನ್ಯʼ ವೃದ್ಧಿಗಾಗಿ ಶುಕ್ರವಾರ ತಪ್ಪದೆ ಮಾಡಿ ಈ ಕೆಲಸ

ಲಕ್ಷ್ಮಿ ದೇವತೆಯನ್ನು ಪ್ರಸನ್ನಗೊಳಿಸಿದರೆ ಜೀವನ ಪೂರ್ತಿ ನಿಮಗೆ ಧನ- ಧಾನ್ಯದ ಕೊರತೆಯೇ ಆಗುವುದಿಲ್ಲ. ಸಿರಿವಂತಿಕೆ ನಿಮ್ಮದಾಗುತ್ತದೆ. ಶುಕ್ರವಾರ ಲಕ್ಷ್ಮಿಯ ದಿನವೆಂದು ಹೇಳಲಾಗುತ್ತದೆ. ಹಾಗಾಗಿ ಶುಕ್ರವಾರ ಲಕ್ಷ್ಮಿದೇವಿಯನ್ನು ಸಂತುಷ್ಟಗೊಳಿಸಿದರೆ ನಿಮ್ಮ Read more…

BIG NEWS: ಇದೇ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ನಲ್ಲಿ GSAT-20 ಉಪಗ್ರಹ ಉಡಾವಣೆ ಮಾಡಲಿದೆ ಭಾರತ

ನವದೆಹಲಿ: ಮೊದಲ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಾಣಿಜ್ಯ ವಿಭಾಗವು ಸ್ಪೇಸ್‌ ಎಕ್ಸ್ ರಾಕೆಟ್‌ ನಲ್ಲಿ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ Read more…

BREAKING: ರಾಜೀನಾಮೆ ನೀಡದಿರಲು ನಿರ್ಧಾರ: ಪತ್ನಿ ಮುಖ್ಯಮಂತ್ರಿ ಮಾಡುವ ವದಂತಿಗೆ ತೆರೆ ಎಳೆದ ಹೇಮಂತ್ ಸೊರೇನ್

ರಾಂಚಿ: ಜಾರ್ಖಂಡ್ ರಾಜ್ಯ ರಾಜಕೀಯ ಹೈಡ್ರಾಮಾಕ್ಕೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ತೆರೆ ಎಳೆದಿದ್ದು, ರಾಜೀನಾಮೆ ನೀಡದಿರಲು ನಿರ್ಧಾರ ಕೈಗೊಂಡಿದ್ದಾರೆ. ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಅವರು Read more…

ಮಧ್ಯವರ್ತಿಗಳು ಕಚೇರಿಯತ್ತಲು ಸುಳಿಯಬಾರದು; ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸಿ; KAS ಅಧಿಕಾರಿಗಳಿಗೆ ಸಿಎಂ ಕಿವಿಮಾತು

ಬೆಂಗಳೂರು: ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಹಶೀಲ್ದಾರ್ ಗಳಿಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ Read more…

ಮನೆಗೆ ‘ಮಾಮಾ ಕಾ ಘರ್’ ಎಂದು ಹೆಸರಿಟ್ಟ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್: ‘ಎಲ್ಲರಿಗೂ ಬಾಗಿಲು ಓಪನ್’

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಭೋಪಾಲ್‌ ನಲ್ಲಿರುವ ತಮ್ಮ ಸರ್ಕಾರಿ ಬಂಗಲೆಗೆ ‘ಮಾಮಾ ಕಾ ಘರ್’ Read more…

ಮೂರು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದ ‘ಆಶಾ’ ಚೀತಾ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಂಭ್ರಮ

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚಿರತೆ ಆಶಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಪರ್ರ್ಸ್ ಇನ್ ದಿ ವೈಲ್ಡ್! ಕುನೋ ನ್ಯಾಷನಲ್ ಪಾರ್ಕ್ Read more…

BREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 260 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

BREAKING NEWS: ಇರಾನ್ ನಲ್ಲಿ ಅವಳಿ ಬಾಂಬ್ ಸ್ಪೋಟ: 73 ಜನ ಸಾವು, 170ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ ನಲ್ಲಿ ಅವಳಿ ಬಾಂಬ್ ಸ್ಪೋಟದಲ್ಲಿ 73 ಮಂದಿ ಸಾವನ್ನಪ್ಪಿದ್ದಾರೆ. 170 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2020 ರಲ್ಲಿ ನಡೆದ ಗಾರ್ಡ್ಸ್ ಜನರಲ್ ಖಾಸೆಮ್ ಸೊಲೈಮಾನಿ ಹತ್ಯೆಯ Read more…

223 ಕೋಟಿ ರೂ. ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಅನುಮತಿ ನೀಡಿದ ದೆಹಲಿ LG ಸಕ್ಸೆನಾ

ನವದೆಹಲಿ: ದೆಹಲಿ ಸರ್ಕಾರದ ಅರಣ್ಯ ಮತ್ತು ವನ್ಯಜೀವಿ ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ 223 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ದೆಹಲಿ ಎಲ್ಜಿ ವಿ.ಕೆ. ಸಕ್ಸೇನಾ Read more…

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ ನಿಮ್ಮ ʻಮೊಬೈಲ್ʼ ಗಳಲ್ಲಿ ʻಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ʼ ಪಡೆದುಕೊಳ್ಳಬಹುದು!

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಎಂಬ ಹೆಸರಿನೊಂದಿಗೆ ದೊರಕುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಆಯುಷ್ಮಾನ್ ಕಾರ್ಡ್‍ಗಳನ್ನು ಸಾರ್ವಜನಿಕರು ತಮ್ಮ ಆಂಡ್ರಾಯ್ಡ್ ಮೊಬೈಲ್‍ನಲ್ಲಿ ನೋಂದಣಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...