alex Certify Live News | Kannada Dunia | Kannada News | Karnataka News | India News - Part 969
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಹಿಟ್ ಅಂಡ್ ರನ್ ಹೊಸ ಕಾನೂನಿನ’ ಬಗ್ಗೆ ಕೇಂದ್ರದ ಭರವಸೆ ಬಳಿಕ ಚಾಲಕರ ಮುಷ್ಕರ ವಾಪಸ್

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಅಖಿಲ ಭಾರತ ಮೋಟಾರ್ ಟ್ರಾನ್ಸ್‌ ಪೋರ್ಟ್ ಕಾಂಗ್ರೆಸ್(ಎಐಎಂಟಿಸಿ) ಪ್ರತಿನಿಧಿಗಳನ್ನು ಮಂಗಳವಾರ ಭೇಟಿಯಾಗಿ ಅವರ ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ. ಸಭೆಯ Read more…

Bengaluru : ‘ಕೆಂಪೇಗೌಡ ಏರ್ ಪೋರ್ಟ್’ ಗೆ ಮತ್ತೊಂದು ಗರಿ : ಸಮಯ ಕ್ಷಮತೆಯಲ್ಲಿ ಜಗತ್ತಿನಲ್ಲೇ ನಂ.3

ಬೆಂಗಳೂರು : ಇತ್ತೀಚೆಗಷ್ಟೇ ಸುಂದರ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಪಾತ್ರವಾಗಿದ್ದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಸಮಯ ಕ್ಷಮತೆಯಲ್ಲಿ ಬೆಂಗಳೂರು ಏರ್ ಪೋರ್ಟ್ ಜಗತ್ತಿನಲ್ಲೇ Read more…

BREAKING : ಅಫ್ಘಾನಿಸ್ತಾನದಲ್ಲಿ 4.8 ತೀವ್ರತೆಯ ಪ್ರಬಲ ಭೂಕಂಪ |Earthquake

ಕಾಬೂಲ್ : ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಇದು ಮೂರನೇ ಭೂಕಂಪವಾಗಿದೆ. ಮ್ಯಾನ್ಮಾರ್, ಭಾರತದ Read more…

ʼಹಾಲುʼ ಕುಡಿಯಲು ಬೋರ್ ಆಗಿದ್ದರೆ, ಇವನ್ನು ಸೇವಿಸಿ

ಕೆಲವರಿಗೆ ಹಾಲು ಕುಡಿಯುವುದು ಎಂದರೆ ಆಗುವುದಿಲ್ಲ. ಜೊತೆಗೆ ಮೊಸರು, ಬೆಣ್ಣೆ, ತುಪ್ಪ ಹಾಗೂ ಹಾಲಿನ ಉತ್ಪನ್ನಗಳನ್ನು ಸೇವಿಸಲು ಮೂಗು ಮುರಿಯುತ್ತಾರೆ. ಅಂಥವರಿಗಾಗಿಯೇ ಸಾಕಷ್ಟು ಬದಲಿ ಹಾಲುಗಳಿವೆ. ಹಾಲು ಬೇಡ Read more…

ತೂಕದಲ್ಲಿ ಮೋಸ: ಕಂಪನಿ ಕೆಲಸಗಾರನ ಮರಕ್ಕೆ ಕಟ್ಟಿದ ಕೋಳಿ ಫಾರಂ ಮಾಲೀಕ

ಮಂಡ್ಯ: ಕೋಳಿ ಫಾರಂನಲ್ಲಿ ಕೋಳಿ ತುಂಬುವ ವೇಳೆ ತೂಕದಲ್ಲಿ ಮೋಸ ಮಾಡಿದ ಎನ್.ಆರ್. ಚಿಕನ್ ಕಂಪನಿ ಕೆಲಸಗಾರನನ್ನು ಕೋಳಿ ಫಾರಂ ಮಾಲಿಕ ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಪಾಂಡವಪುರ Read more…

‘MRI’ ಸ್ಕ್ಯಾನ್ ಬಗ್ಗೆ ತಿಳಿದಿರಲಿ ಈ ವಿಷಯ

MRI ಎಂದರೆ ʼಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ ಸ್ಕ್ಯಾನ್ʼ. ಈ ವಿಧಾನ ಸಾಮಾನ್ಯವಾಗಿ 15 ರಿಂದ 90 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ದೇಹದ ಯಾವ ಭಾಗವನ್ನು ಸ್ಕ್ಯಾನ್ ಮಾಡಬೇಕು, ಎಷ್ಟು ಫೋಟೋಗಳನ್ನು Read more…

ಕೆಮ್ಮಿನ ಸಮಸ್ಯೆಯಿಂದ ಹೈರಾಣಾಗಿದ್ದೀರಾ….? ಈ ಮನೆ ಮದ್ದನ್ನು ಪ್ರಯತ್ನಿಸಿ ನೋಡಿ

ಒಮ್ಮೆ ಕೆಮ್ಮು ಶುರುವಾಯ್ತು ಅಂದರೆ ಸಾಕು. ಆ ಸಮಸ್ಯೆಯಿಂದ ಪಾರಾಗೋದು ಸ್ವಲ್ಪ ಕಷ್ಟವೇ. ಸಾಕಷ್ಟು ಔಷಧಿಗಳನ್ನ ಸೇವಿಸಿದ ಬಳಿಕವೂ ಕೆಮ್ಮು ವಾಸಿಯಾಗೋದೇ ಇಲ್ಲ. ಆದರೆ ನಿಮ್ಮ ಮನೆಯಲ್ಲೇ ಇರುವ Read more…

BREAKING : ಸರಣಿ ಪ್ರಬಲ ಭೂಕಂಪಕ್ಕೆ ‘ಜಪಾನ್’ ತತ್ತರ : ಮೃತರ ಸಂಖ್ಯೆ 57ಕ್ಕೆ ಏರಿಕೆ |Earthquake

ಟೋಕಿಯೊ : ಜಪಾನ್ ನಲ್ಲಿ ಸೋಮವಾರ ಸಂಭವಿಸಿದ 7.5 ತೀವ್ರತೆಯ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ ಎಂದು ಇಶಿಕಾವಾ ಪ್ರಾಂತ್ಯದ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಸೋಮವಾರ Read more…

ಉದ್ಯೋಗ ಆಕಾಂಕ್ಷಿಗಳಿಗೆ KPSC ಗುಡ್ ನ್ಯೂಸ್: ವಿವಿಧ ಇಲಾಖೆಗಳ 1900 ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ

ಬೆಂಗಳೂರು: ಪೌರಾಡಳಿತ ಇಲಾಖೆ, ಬಿಬಿಎಂಪಿ, ಪಶು ಸಂಗೋಪನೆ ಇಲಾಖೆ ಸೇರಿದಂತೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕಾಗಿರುವ 1900ಕ್ಕೂ ಹೆಚ್ಚು ಹುದ್ದೆಗಳ ಸ್ಟೇಟಸ್ ರಿಪೋರ್ಟ್ ಅನ್ನು ಕೆ.ಪಿ.ಎಸ್.ಸಿ. ಬಿಡುಗಡೆ ಮಾಡಿದೆ. ಪಶು Read more…

ಬೆಂಗಳೂರು : ಕುಂದು ಕೊರತೆ ಆಲಿಸಲು ಇಂದಿನಿಂದ ‘ನಿಮ್ಮ ಮನೆ ಬಾಗಿಲಿಗೆ ಸರ್ಕಾರ’

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಸಮಸ್ಯೆ, ಕುಂದು-ಕೊರತೆಗಳನ್ನು ಆಲಿಸಲುಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜ.3ರಿಂದ ಮೊದಲ ಹಂತದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಆರಂಭವಾಗಲಿದೆ. Read more…

ಮುಖದ ಕಾಂತಿ ಹೆಚ್ಚಿಸಲು ಟ್ರೈ ಮಾಡಿ ‘ಅರಿಶಿನದ ಫೇಸ್ ಪ್ಯಾಕ್’

ನಮ್ಮ ಮುಖದ ಕಾಂತಿ ಚಂದ್ರನಂತೆ ಇರಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದಕ್ಕೆ ಸಾಕಷ್ಟು ಬ್ಯೂಟಿ ಪ್ರಾಡೆಕ್ಟ್ ಗಳು ಮಾರುಕಟ್ಟೆಯಲ್ಲಿವೆ. ಆದರೆ ಒಬ್ಬೊಬ್ಬರ ತ್ವಚೆ ಒಂದೊಂದು ರೀತಿ ಆಗಿರುವುದರಿಂದ Read more…

ಈ ʼಹ್ಯಾಂಡ್ ಮಾಸ್ಕ್ʼ ಬಳಸಿ ಒರಟಾದ ಕೈಗಳನ್ನು ಮೃದುಗೊಳಿಸಿ

ಚಳಿಗಾಲದಲ್ಲಿ ಕೈಗಳ ಚರ್ಮಗಳು ಕೂಡ ಒಣಗಿ ಒರಟಾಗುತ್ತದೆ. ಅಲ್ಲದೇ ಅತಿಯಾದ ಕೆಲಸಗಳನ್ನು ಮಾಡುವುದರಿಂದ ಕೈಗಳ ಚರ್ಮಗಳು ಒರಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಿ ಕೈಗಳನ್ನು ಮೃದುವಾಗಿ ಮಾಡಲು ಈ ಮನೆಮದ್ದುಗಳನ್ನು Read more…

BIG NEWS : ‘SSLC’ ವಿದ್ಯಾರ್ಥಿಗಳ ಗಮನಕ್ಕೆ : ಪರೀಕ್ಷಾ ಶುಲ್ಕ ಪಾವತಿಗೆ ಜ.11 ಕೊನೆಯ ದಿನ

ಬೆಂಗಳೂರು: 2024ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಅರ್ಜಿ ಶುಲ್ಲ ಪಾವತಿಸಲು ಜನವರಿ 11 ಕೊನೆಯ ದಿನಾಂಕವಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ ಶಾಲಾ Read more…

SHOCKING: ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ತೀವ್ರ ಹೊಟ್ಟೆ ನೋವಿನಿಂದ ಸಾವು

ಚಿಕ್ಕಮಗಳೂರು: ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆಯಲ್ಲಿ ಘಟನೆ ನಡೆದಿದೆ. ಎರಡು ದಿನದ ಹಿಂದೆ ಮನೆಯಲ್ಲಿ ಊಟ ಮಾಡಿದ ಮೂವರಿಗೆ Read more…

ಕೇಸ್ ವಜಾ ಬೆನ್ನಲ್ಲೇ ಬಿಎಂಟಿಸಿ ಸಿಬ್ಬಂದಿಗೆ ಭರ್ಜರಿ ಕೊಡುಗೆ: 25 ವರ್ಷ ಪೂರೈಸಿದವರಿಗೆ ಮುಂಬಡ್ತಿ

ಬೆಂಗಳೂರು: ಬಿಎಂಟಿಸಿ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಭರ್ಜರಿ ಕೊಡುಗೆ ನೀಡಲಾಗುತ್ತಿದೆ. 6960 ಸಿಬ್ಬಂದಿ ಮೇಲಿನ ಪ್ರಕರಣಗಳನ್ನು ಕೈ ಬಿಡಲಾಗಿದೆ. ಇದರ ಬೆನ್ನಲ್ಲೇ ಕಳೆದ 25 ವರ್ಷಗಳಿಂದ ಬಿಎಂಟಿಸಿಯಲ್ಲಿ Read more…

ALERT : ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು ಜಸ್ಟ್ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಈ ಹಣ Read more…

ಉರಿಮೂತ್ರಕ್ಕೆ ಇದುವೇ ಮನೆಮದ್ದು….!

ಮೂತ್ರ ವಿಸರ್ಜನೆ ವೇಳೆ ನೋವು ಅಥವಾ ಉರಿ ಕಾಣಿಸಿಕೊಳ್ಳುವುದು ನೀವೇ ಮಾಡುವ ಕೆಲವು ತಪ್ಪುಗಳಿಂದಾಗಿ, ಇದು ಯಾವುದು, ಇದನ್ನು ಹೇಗೆ ತಪ್ಪಿಸಬಹುದು ಎಂಬುದನ್ನು ತಿಳಿಯೋಣ ಬನ್ನಿ. ಸಾಕಷ್ಟು ನೀರು Read more…

BIG NEWS: ‘ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ 400 ಪಾರ್’: ಈ ಬಾರಿ ಲೋಕಸಭೆ ಚುನಾವಣೆಗೆ ಬಿಜೆಪಿ ಸ್ಲೋಗನ್

ನವದೆಹಲಿ: “ಮೂರನೇ ಬಾರಿ ಮೋದಿ ಸರ್ಕಾರ; ಈ ಬಾರಿ ಬಿಜೆಪಿ 400 ಸ್ಥಾನ ದಾಟಲಿದೆ…” ಇದು ಲೋಕಸಭೆ ಚುನಾವಣೆಗೆ ಬಿಜೆಪಿ ಹೊಸ ಘೋಷ ವಾಕ್ಯವಾಗಿದೆ. “ತೀಸ್ರಿ ಬಾರ್ ಮೋದಿ Read more…

BIG NEWS : ಸೇವೆ ‘ಖಾಯಂ’ ನಿರೀಕ್ಷೆಯಲ್ಲಿದ್ದ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು : ಖಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, ಸೇವೆ ಖಾಯಂ ಅಸಾಧ್ಯ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಹೇಳಿದ್ದಾರೆ. ಅತಿಥಿ Read more…

BIGG NEWS : ‘ಅಯೋಧ್ಯೆ’ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಇಂದು ‘ಬಿಜೆಪಿ’ ಪ್ರತಿಭಟನೆ

ಬೆಂಗಳೂರು : ಅಯೋಧ್ಯೆ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು , ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ Read more…

ಗಮನಿಸಿ : ‘KSET’ ಪರೀಕ್ಷೆಗೆ ‘ಪ್ರವೇಶ ಪತ್ರ’ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ |KSET Exam-2023

ಬೆಂಗಳೂರು : ಜನವರಿ 13 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ-2023 (K-SET-2023) ನಡೆಯಲಿದ್ದು, ಕೆಇಎ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಪ್ರವೇಶಪತ್ರವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ Read more…

ಪದೇ ಪದೇ ಮನೆ ಗಡಿಯಾರ ಬಂದ್ ಬೀಳ್ತಿದ್ದರೆ ಇದೇ ಸಂಕೇತ

ನಾವು ಬಯಸಿದಂತೆ ಜೀವನವಿರುವುದಿಲ್ಲ. ಕಷ್ಟವಿಲ್ಲದ ಜೀವನ ಯಾರಿಗೂ ಸಿಗಲು ಸಾಧ್ಯವಿಲ್ಲ. ಕಷ್ಟದ ಸಂದರ್ಭದಲ್ಲಿ ಜನರು ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಮಾಡ್ತಾರೆ. ಕಣ್ಣಿಗೆ ಕಾಣದ ಕೆಲ ವಿಷ್ಯಗಳ Read more…

ದೇವ ವೃಕ್ಷ ‘ಅರಳಿ ಮರ’ದ ಮಹಿಮೆ ತಿಳಿಯಿರಿ

ಅಶ್ವತ್ಥ ಮರದಲ್ಲಿ ದೇವತೆಗಳು ನೆಲೆಸಿರುತ್ತವೆ. ಇಲ್ಲಿ ಲಕ್ಷ್ಮಿ ವಾಸವಾಗಿರುತ್ತಾಳೆ. ಹಿಂದೂ ಸಂಪ್ರದಾಯದಲ್ಲಿ ಅಶ್ವತ್ಥ ಮರಕ್ಕೆ ಬಹಳ ಮಹತ್ವದ ಸ್ಥಾನ ನೀಡಲಾಗಿದೆ. ಈ ಅರಳಿ ವೃಕ್ಷದ ಸೇವೆಯಿಂದ ಶನಿ ಕೃಪೆಗೆ Read more…

ಮಾಡಾಳ್ ಕೈಗೆ ಸಿಲುಕಿ ನಲುಗಿದ್ದ KSDL ಹೊಸ ದಾಖಲೆ ಬರೆದಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್‌ ರಂತಹ ಭ್ರಷ್ಟರ ಕೈಗೆ ಸಿಕ್ಕಿ ನಲುಗಿ ಹೋಗಿದ್ದ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ನಮ್ಮ Read more…

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ Read more…

BREAKING: ಬಿ. ಶ್ರೀರಾಮುಲು ಸೋದರಿ, ಮಾಜಿ ಸಂಸದೆ ಜೆ. ಶಾಂತಾ YSR ಕಾಂಗ್ರೆಸ್ ಸೇರ್ಪಡೆ

ತಾಡೇಪಲ್ಲಿ: ಮಾಜಿ ಸಚಿವ ಬಿ. ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ. ಶಾಂತಾ ಅವರು ವೈ.ಎಸ್.ಆರ್. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಡೇಪಲ್ಲಿಯ ಕ್ಯಾಂಪ್ ಕಚೇರಿಯಲ್ಲಿ ಮುಖ್ಯಮಂತ್ರಿ ವೈ.ಜಗನ್‌ಮೋಹನ್ ರೆಡ್ಡಿ Read more…

On Camera: ಮಹಿಳೆಯೊಂದಿಗೆ ಕಾಂಗ್ರೆಸ್ ಶಾಸಕನ ಅನುಚಿತ ವರ್ತನೆ ವಿಡಿಯೋ ವೈರಲ್

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಶಾಸಕ ಕವ್ವಂಪಲ್ಲಿ ಸತ್ಯನಾರಾಯಣ ಅವರ ಈವೆಂಟ್‌ ವೊಂದರಲ್ಲಿ ಮಹಿಳೆಯೊಂದಿಗೆ ಅನುಚಿವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಣಕೊಂಡೂರಿನ ಕಾಂಗ್ರೆಸ್ ಶಾಸಕ Read more…

ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ: ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್ ಸಲ್ಲಿಸಲಾಗಿದೆ. ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಇದೇ ಮನವಿಯ ವಿಚಾರಣೆ ಬಾಕಿ Read more…

BIG NEWS: ‘ಅಯೋಧ್ಯೆ ಪ್ರಕರಣ’ಗಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಲಿ: ಮಾಜಿ ಸಿಎಂ ಶೆಟ್ಟರ್ ಒತ್ತಾಯ

ಬೆಂಗಳೂರು: ಅಯೋಧ್ಯೆ ಹೋರಾಟ ವಿಚಾರವಾಗಿ ದಾಖಲಾದ ಪ್ರಕರಣಗಳನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆ ವಿಚಾರವಾಗಿ ದಾಖಲಾದ Read more…

BIG NEWS: ಪಿಂಚಣಿಗೆ ಪತಿ ಬದಲು ಮಕ್ಕಳ ನಾಮಿನಿ ಮಾಡಲು ಮಹಿಳಾ ಉದ್ಯೋಗಿಗಳಿಗೆ ಅವಕಾಶ

ನವದೆಹಲಿ: ವೈವಾಹಿಕ ಭಿನ್ನಾಭಿಪ್ರಾಯ ಪ್ರಕರಣಗಳಲ್ಲಿ ಪಿಂಚಣಿಗಾಗಿ ಪತಿ ಬದಲು ಮಕ್ಕಳನ್ನು ನಾಮನಿರ್ದೇಶನ ಮಾಡಲು ಮಹಿಳಾ ಉದ್ಯೋಗಿಗಳಿಗೆ ಸರ್ಕಾರ ಅವಕಾಶ ನೀಡಲಿದೆ. ವೈವಾಹಿಕ ಭಿನ್ನಾಭಿಪ್ರಾಯದ ಸಂದರ್ಭದಲ್ಲಿ ಮಹಿಳಾ ಉದ್ಯೋಗಿಯು ಈಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...