alex Certify Live News | Kannada Dunia | Kannada News | Karnataka News | India News - Part 971
ಕನ್ನಡ ದುನಿಯಾ
    Dailyhunt JioNews

Kannada Duniya

ಮಣಿಪುರದಲ್ಲಿ ಉಗ್ರರ ದಾಳಿ : ನಾಲ್ವರು ಪೊಲೀಸ್ ಕಮಾಂಡೋ , ಓರ್ವ ‘BSF’ ಯೋಧನಿಗೆ ಗಾಯ

ಮಣಿಪುರ : ಮಣಿಪುರದ ಮೋರೆಹ್ ನಲ್ಲಿ ಉಗ್ರರ ದಾಳಿ ನಡೆದಿದ್ದು, ಪೊಲೀಸ್ ಕಮಾಂಡೋ ಹಾಗೂ ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿದೆ. ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರದಲ್ಲಿ ಮಣಿಪುರದ ಮೋರೆ Read more…

ಫಿಟ್ನೆಸ್ ಫ್ರೀಕ್‌ಗಳು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದೇಕೆ ? ಇಲ್ಲಿದೆ ತಜ್ಞರು ನೀಡಿರುವ ಕಾರಣ !

ಕೋವಿಡ್ ಸಾಂಕ್ರಾಮಿಕದ ನಂತರ ಹೆಚ್ಚಿನ ಜನರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಹೃದಯಾಘಾತದ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ. ಫಿಟ್ ಲುಕಿಂಗ್ ಸೆಲೆಬ್ರಿಟಿಗಳಿಂದ ಹಿಡಿದು ಸಣ್ಣ ಪುಟ್ಟ ಮಕ್ಕಳು ಕೂಡ ಹೃದಯಾಘಾತಕ್ಕೆ Read more…

ಪ್ರೊ ಕಬಡ್ಡಿ: ಇಂದು ದಬಾಂಗ್ ಡೆಲ್ಲಿ ಹಾಗೂ ಗುಜರಾತ್ ಜೈಂಟ್ಸ್ ಕಾದಾಟ

ಇಂದು ಪ್ರೊ ಕಬಡ್ಡಿ ಯ 53ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ದಬಾಂಗ್ ಡೆಲ್ಲಿ ಮುಖಾಮುಖಿಯಾಗಲಿವೆ. ಗುಜರಾತ್ ಜೈಂಟ್ಸ್ ಆಡಿರುವ 9 ಪಂದ್ಯಗಳಲ್ಲಿ ಕೇವಲ 3 ಪಂದ್ಯದಲ್ಲಿ ಸೋಲು Read more…

82 ಸಾವಿರ ಕೋಟಿಗೂ ಮೀರಿದ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ ಈ ಸಾಹಸಿ ಮಹಿಳೆ…!

ಶೂನ್ಯದಿಂದ ವ್ಯವಹಾರ ಆರಂಭಿಸಿ ಕೋಟ್ಯಾಧಿಪತಿಗಳಾದ ಅದೆಷ್ಟೋ ಉದ್ಯಮಿಗಳು ಭಾರತದಲ್ಲಿದ್ದಾರೆ. ಉದ್ಯಮಿಯೊಬ್ಬರ ಪುತ್ರಿ ಕೂಡ ಇಂತಹ ಸಾಧಕರಲ್ಲೊಬ್ಬರು. ತಂದೆಯ ಶತಕೋಟಿ ಡಾಲರ್‌ ಸಾಮ್ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ ಸುನೀತಾ ರೆಡ್ಡಿ. ಸುನೀತಾ ರೆಡ್ಡಿ, ಹೃದ್ರೋಗ Read more…

BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳು ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಹಾಸನ : ಮನೆಯೊಳಗೆ ತಾಯಿ ಸೇರಿದಂತೆ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ದಾಸರಕೊಪ್ಪದಲ್ಲಿ  ಘಟನೆ ನಡೆದಿದೆ. ಗ್ಯಾಸ್ ಆನ್ ಮಾಡಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read more…

BREAKING NEWS: ಬಸ್ ತಡೆದು ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ; ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

ಬೆಳಗಾವಿ: ಪ್ರತಿಭಟನೆ ನಡೆಸುತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ. ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. Read more…

ʼಅಯೋಧ್ಯಾ ಧಾಮʼ ವೆಂದು ಬದಲಾಗಿದೆ ಅಯೋಧ್ಯೆಯ ಹೆಸರು; ಇದರ ಹಿಂದಿದೆ ಈ ಕಾರಣ

ಪ್ರಾಚೀನ ಕಾಲದಲ್ಲಿ ಅಯೋಧ್ಯೆಯನ್ನು ಪುರಿ ಎಂದು ಕರೆಯಲಾಗುತ್ತಿತ್ತು. ಇದು ಸಪ್ತಪುರಿಗಳಲ್ಲಿ ಒಂದಾಗಿದೆ. ಅಂದರೆ ಅಯೋಧ್ಯೆ, ಮಥುರಾ, ಮಾಯಾ, ಕಾಶಿ ಕಂಚಿ, ಆವಂತಿಕಾ, ದ್ವಾರಕಾ. ಅಯೋಧ್ಯೆ ಮತ್ತು ಮಥುರಾ ಬಗ್ಗೆ Read more…

ರೇಶನ್‌ ಕಾರ್ಡ್‌ಗೆ ಮಗುವಿನ ಹೆಸರು ಸೇರಿಸಲು ಆನ್‌ಲೈನ್‌ ನಲ್ಲಿದೆ ಅವಕಾಶ; ಇಲ್ಲಿದೆ ಸಂಪೂರ್ಣ ಪ್ರಕ್ರಿಯೆ ವಿವರ

ಪಡಿತರ ಚೀಟಿ ಭಾರತ ಸರ್ಕಾರದಿಂದ ನೀಡಲಾಗುವ ಪ್ರಮುಖ ದಾಖಲೆ. ಇದು ನಾಗರಿಕನ ಗುರುತು ಮತ್ತು ನಿವಾಸದ ಪುರಾವೆಯನ್ನು ಒದಗಿಸುತ್ತದೆ. ಇದರ ಜೊತೆಗೆ ಗೋಧಿ, ಅಕ್ಕಿ, ಸಕ್ಕರೆ ಮತ್ತು ಸೀಮೆಎಣ್ಣೆಯಂತಹ Read more…

BIGG UPDATE : ಪ್ರಬಲ ಭೂಕಂಪಕ್ಕೆ ಜಪಾನ್ ತತ್ತರ : ಮೃತರ ಸಂಖ್ಯೆ 30ಕ್ಕೆ ಏರಿಕೆ |Earthquake

ಟೋಕಿಯೊ : ಜಪಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.6ರಷ್ಟಿರುವ ಪ್ರಬಲ ಸರಣಿ ಭೂಕಂಪದಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಬದುಕುಳಿದವರಿಗಾಗಿ ರಕ್ಷಣಾ ತಂಡಗಳು ಮಂಗಳವಾರ ಹರಸಾಹಸ Read more…

ಬೈಕ್‌ ಪ್ರಿಯರಿಗೆ ಹೊಸ ವರ್ಷದಂದೇ ಬಿಗ್‌ ಶಾಕ್‌; ಮತ್ತಷ್ಟು ದುಬಾರಿಯಾಗಿದೆ ಈ ಫೇಮಸ್‌ ಮೋಟಾರ್‌ ಸೈಕಲ್‌…!

ರಾಯಲ್ ಎನ್‌ಫೀಲ್ಡ್ ಕಂಪನಿ ಹಿಮಾಲಯನ್ 450 ಅಡ್ವೆಂಚರ್ ಮೋಟಾರ್‌ಸೈಕಲ್‌ನ ಬೆಲೆಗಳನ್ನು 2023ರ ನವೆಂಬರ್‌ನಲ್ಲಿ ಘೋಷಿಸಿತ್ತು. ಈ ಮೋಟಾರ್‌ ಸೈಕಲ್ 3 ಟ್ರಿಮ್ ಹಂತಗಳಲ್ಲಿ ಲಭ್ಯವಿದೆ – ಬೇಸ್, ಪಾಸ್ Read more…

ನಾಳೆ ಬಿಡುಗಡೆಯಾಗಲಿದೆ ‘ಮಾಫಿಯಾ’ ಚಿತ್ರದ ಮೊದಲ ಹಾಡು

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಸಿನಿಮಾದ ಮೊದಲ ಹಾಡು ಜನವರಿ ಮೂರರಂದು ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ instagram Read more…

SHOCKING NEWS: ಮೊಬೈಲ್ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೆಟ್ರೋ ಟ್ರ್ಯಾಕ್ ಮೇಲೆ ಮೊಬೈಲ್ ಬಿತ್ತು ಎಂದು ಮಹಿಳೆಯೊಬ್ಬರು ಟ್ರ್ಯಾಕ್ ಗೆ ಜಿಗಿದ ಘಟನೆ ನಡೆದಿದೆ. ಇಂದಿರಾ ನಗರದ Read more…

‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸಿಂಪಲ್ ಸುನಿ ನಿರ್ದೇಶನದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ನೀನ್ಯಾರೆಲೆ ಎಂಬ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.‌ Read more…

BREAKING : ಚಿತ್ರದುರ್ಗದಲ್ಲಿ ಶಾಲಾ ಬಸ್ ಪಲ್ಟಿ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿತ್ರದುರ್ಗ : ಶಾಲಾ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜಿಲ್ಲೆಯ ಹೊಸದುರ್ಗದ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ. ವೇಗವಾಗಿ ಬಂದ ಶಾಲಾ ಬಸ್ ನಿಯಂತ್ರಣ Read more…

BIG NEWS : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ ‘ಎಣ್ಣೆ’ ದರ ಹೆಚ್ಚಳ..!

ಬೆಂಗಳೂರು :   ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು,  ರಾಜ್ಯಾದ್ಯಂತ ‘ಎಣ್ಣೆ’ ದರ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಮದ್ಯದ   ಮೂರು ಬ್ರಾಂಡ್ ಗಳ ಬೆಲೆ Read more…

BREAKING : ಮಥುರಾದಲ್ಲಿ ಬಾಲಕಿಯರ ಮೊದಲ ‘ಸೈನಿಕ ಶಾಲೆ’ ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉತ್ತರ ಪ್ರದೇಶ : ಮಥುರಾದ ಬೃಂದಾವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯನ್ನು ಇಂದು ಉದ್ಘಾಟಿಸಿದ್ದಾರೆ. ರಕ್ಷಣಾ ಸಚಿವಾಲಯದ ಪ್ರಕಟಣೆಯ ಪ್ರಕಾರ, Read more…

ವರ್ಷದ ಮೊದಲ ದಿನವೇ ‘BMTC’ ಗೆ ಭರ್ಜರಿ ಆದಾಯ : ಕಲೆಕ್ಷನ್ ಆದ ಕಾಸು ಎಷ್ಟು..?

ಬೆಂಗಳೂರು : ವರ್ಷದ ಮೊದಲ ದಿನವೇ ಬಿಎಂಟಿಸಿ ಭರ್ಜರಿ ಕಲೆಕ್ಷನ್ ಮಾಡಿದೆ. ಹೌದು, ಹೊಸ ವರ್ಷದ ಮೊದಲ ದಿನ ಜ.1 ರಂದು ಬಿಎಂಟಿಸಿಯಲ್ಲಿ 27,09, 659 ಮಂದಿ ಪ್ರಯಾಣಿಕರು Read more…

ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ರೂಪಾಂತರಿ ವೈರಸ್ ಅಟ್ಟಹಾಸ; 199 ಜನರಲ್ಲಿ JN.1 ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 199 ಜನರಲ್ಲಿ JN.1 ಸೋಂಕು ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೆನ್ಸ್ ವರದಿಯಲ್ಲಿ 199 ಜನರಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ. Read more…

Covid-19 Update : ಭಾರತದಲ್ಲಿ ಮತ್ತೆ ‘ಕೋವಿಡ್’ ಭೀತಿ : ಒಂದೇ ದಿನ 573 ಕೇಸ್ ಪತ್ತೆ, ಇಬ್ಬರು ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 573 ಹೊಸ ಕೋವಿಡ್ -19 ಪ್ರಕರಣ ದಾಖಲಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,565 ಕ್ಕೆ ಏರಿದೆ ಎಂದು ಕೇಂದ್ರ Read more…

ಬಳ್ಳಾರಿಯಲ್ಲಿ ಇಂದಿನಿಂದ ರಾಜ್ಯ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬಳ್ಳಾರಿ : ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.02ರಿಂದ ಜ.15ರವರೆಗೆ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಸಿರಿ-2024 ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ Read more…

ಗಮನಿಸಿ : ‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ Read more…

BREAKING : ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಕೇಸ್ : ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಚಿಕ್ಕಮಗಳೂರು : 8 ನೇ ತರಗತಿ ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು Read more…

ಯಜಮಾನಿಯರೇ ಗಮನಿಸಿ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂದ್ರೆ ತಕ್ಷಣ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ Read more…

ತಾಳಿಕಟ್ಟುವ ವೇಳೆ ವರದಕ್ಷಿಣೆಗೆ ಪಟ್ಟು ಹಿಡಿದ ವರ ಅರೆಸ್ಟ್; ಹಿಂಡಲಗಾ ಜೈಲು ಪಾಲು

ಬೆಳಗಾವಿ: ವರದಕ್ಷಿಣೆ ಪಿಡುಗು ತಡೆಯುವ ನಿಟ್ಟಿನಲ್ಲಿ ಅದೆಷ್ಟೇ ಕಾನೂನುಗಳು ಬಂದಿದ್ದರೂ, ಪ್ರಪಂಚ ಆಧುನಿಕವಾಗಿ ಎಷ್ಟೇ ಮುಂದುವರೆದಿದ್ದರೂ ಜನ ಮಾತ್ರ ತಮ್ಮ ಮನಃಸ್ಥಿತಿಯನ್ನು ಬದಲಿಸಿಕೊಂಡಿಲ್ಲ. ವರದಕ್ಷಿಣೆ ಪಡೆಯುವುದು ತಪ್ಪು ಎಂದು Read more…

BIGG UPDATE : ಪ್ರಬಲ ಭೂಕಂಪಕ್ಕೆ ‘ಜಪಾನ್’ ತತ್ತರ : ಮೃತಪಟ್ಟವರ ಸಂಖ್ಯೆ 20 ಕ್ಕೇರಿಕೆ |Earthquake

ಜಪಾನ್ : ಹೊಸ ವರ್ಷದಂದೇ ಸಂಭವಿಸಿದ ಭೀಕರ ಭೂಕಂಪಕ್ಕೆ ಜಪಾನ್ ತತ್ತರಿಸಿ ಹೋಗಿದ್ದು, ಸಾವಿನ ಸಂಖ್ಯೆ 20 ಕ್ಕೇರಿಕೆಯಾಗಿದೆ ಎಂದು ತಿಳಿದು ಬಂದಿದೆ. ಜಪಾನ್ʼನಲ್ಲಿ 155ಕ್ಕೂ ಹೆಚ್ಚು ಬಾರಿ Read more…

BREAKING : ಮೈಸೂರು ಬಳಿ ‘KSRTC’ ಬಸ್ – ಜೀಪ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

ಮೈಸೂರು : ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ  ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ  Read more…

ALERT : ಈ 12 ಆ್ಯಪ್ ಗಳು ನಿಮ್ಮ ‘ಮೊಬೈಲ್’ ನಲ್ಲಿದ್ರೆ ತಕ್ಷಣವೇ ಡಿಲೀಟ್ ಮಾಡಿ..!

ವಿವಿಧ ಉದ್ದೇಶಗಳಿಗಾಗಿ ಫೋನ್ ಗೆ ಅಪ್ಲಿಕೇಶನ್ ಗಳು ಅತ್ಯಗತ್ಯ. ಆದರೆ ಕೆಲವೊಮ್ಮೆ ಕೆಲವು ಅಪ್ಲಿಕೇಶನ್ ಗಳು ನಮಗೆ ಬಹಳ ಅಪಾಯಕಾರಿಯಾಗುತ್ತದೆ. ಗೂಗಲ್ ಪ್ಲೇ ಸ್ಟೋರ್ನಲ್ಲಿರುವ 12 ಅಪ್ಲಿಕೇಶನ್ ಗಳು Read more…

ಬಿಎಡ್ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕೆ ಜ. 6ರೊಳಗೆ ಮೂಲ ದಾಖಲೆ ಸಲ್ಲಿಸಲು ಸೂಚನೆ

ಬೆಂಗಳೂರು: ಬಿಎಡ್ ಪ್ರವೇಶಾತಿಗೆ ಜನವರಿ 6ರೊಳಗೆ ಮೂಲ ದಾಖಲೆ ಸಲ್ಲಿಸಲು ಸೂಚಿಸಲಾಗಿದೆ. 2023 -24ನೇ ಸಾಲಿನ ಬಿಎಡ್ ಕೋರ್ಸ್ ನ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳು Read more…

BREAKING NEWS: ಗೋವಾ ಪ್ರವಾಸದಿಂದ ವಾಪಾಸ್ ಆಗುವಾಗ ದುರಂತ; ಭೀಕರ ಅಪಘಾತದಲ್ಲಿ ಓರ್ವ ದುರ್ಮರಣ

ದಾವಣಗೆರೆ: ಹೊಸ ವರ್ಷಾಚರಣೆಗೆಂದು ಗೋವಾ ಪ್ರವಾಸಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ದುರಂತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವಿಕೆರೆ ಬಳಿ ಸಂಭವಿಸಿದೆ. ವೇಗವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...