alex Certify Live News | Kannada Dunia | Kannada News | Karnataka News | India News - Part 974
ಕನ್ನಡ ದುನಿಯಾ
    Dailyhunt JioNews

Kannada Duniya

‘ಅರ್ಧಂಬರ್ಧ ಪ್ರೇಮ ಕಥೆ’ ಚಿತ್ರದ ವಿಡಿಯೋ ಹಾಡು ರಿಲೀಸ್

ಅರವಿಂದ್ ಕೌಶಿಕ್ ನಿರ್ದೇಶನದ ‘ಅರ್ಧಂ ಬರ್ಧ ಪ್ರೇಮಕಥೆ’ ಚಿತ್ರದ ”ಹುಚ್ಚು ಮನಸ ಹುಡುಗಿ” ಎಂಬ ವಿಡಿಯೋ ಹಾಡು ಇಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ವಾಸುಕಿ Read more…

‘ಆಪಲ್ ಕಟ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಆಪಲ್ ಕಟ್’ ಸಿನಿಮಾದ ಲಿರಿಕಲ್ ಸಾಂಗ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದಿದೆ.’ಉಸುರಾಡಕ್ಕೊಂದು ಉದ್ದೇಶ Read more…

ಹೊಸ ವರ್ಷಕ್ಕೆ ಮತ್ತೊಂದು ಟೀಸರ್ ಬಿಡುಗಡೆ ಮಾಡಿದ ‘ಉಪಾಧ್ಯಕ್ಷ’ ಚಿತ್ರತಂಡ

ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅಭಿನಯದ ಬಹುನಿರೀಕ್ಷಿತ ‘ಉಪಾಧ್ಯಕ್ಷ’ ಸಿನಿಮಾ ಇದೇ ತಿಂಗಳು ಜನವರಿ 26ರಂದು ರಾಜ್ಯದ್ಯಂತ ತೆರೆ ಕಾಣಲಿದ್ದು, ಉಪಾಧ್ಯಕ್ಷ ಚಿತ್ರತಂಡ ಹೊಸ ವರ್ಷದ ಪ್ರಯುಕ್ತ ಮತ್ತೊಂದು Read more…

ಶೀಘ್ರದಲ್ಲೇ ಬರಲಿದೆ ‘ಲವ್ u ದರ್ಶನಾ’ ಕಿರುಚಿತ್ರ

ಶಶಿ ಬಸ್ರೂರ್ ನಿರ್ದೇಶನದ ‘ಲವ್ ಯು ದರ್ಶನಾ’ ಎಂಬ ಶಾರ್ಟ್ ಫಿಲಂ ಶೀಘ್ರದಲ್ಲೇ A2 ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ‌  ಬಿಡುಗಡೆಯಾಗಲಿದ್ದು, ಇಂದು ಈ ಕಿರು ಚಿತ್ರದ  Read more…

BREAKING : ಜಪಾನ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ : ಇಶಿಕಾವಾಗೆ ಸುನಾಮಿ ಎಚ್ಚರಿಕೆ

ಜಪಾನ್: ಪಶ್ಚಿಮ ಜಪಾನ್ ನಲ್ಲಿ  7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ಸೋಮವಾರ ತಿಳಿಸಿದೆ. ಇಶಿಕಾವಾ ಪ್ರಿಫೆಕ್ಚರ್ನ ನೊಟೊ ಪ್ರದೇಶದಲ್ಲಿ ಭೂಕಂಪ Read more…

ಪ್ರೊ ಕಬಡ್ಡಿ; ಇಂದು ಹೊಸ ವರ್ಷದ ಮೊದಲ ಪಂದ್ಯದಲ್ಲಿ ತೆಲುಗು ಟೈಟನ್ಸ್ ಹಾಗೂ ಪುಣೆರಿ ಪಲ್ಟಾನ್ ಮುಖಾಮುಖಿ

ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಪುಣೆರಿ ಪಲ್ಟಾನ್ ಹಾಗೂ ತೆಲುಗು ಟೈಟನ್ಸ್ ಮುಖಾಮುಖಿಯಾಗಲಿವೆ. ಸತತ ಸೋಲುಗಳಿಂದ ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿರುವ ತೆಲುಗು ಟೈಟನ್ಸ್ ಈ ಪಂದ್ಯವನ್ನು ಗೆಲ್ಲಲೇ Read more…

ಜನವರಿ ಮೂರಕ್ಕೆ ಬಿಡುಗಡೆಯಾಗಲಿದೆ ‘ಕೆರೆಬೇಟೆ’ ಚಿತ್ರದ ಟೀಸರ್

ರಾಜ್ ಗುರು ನಿರ್ದೇಶನದ ‘ಕೆರೆಬೇಟೆ’ ಚಿತ್ರದ ಟೀಸರ್ ಜನವರಿ ಮೂರರಂದು a2 ಮ್ಯೂಸಿಕ್ ಆಫೀಷಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ Read more…

BIG NEWS: ನ್ಯೂ ಇಯರ್ ಪಾರ್ಟಿ ವೇಳೆ ಮೂಗು ಕಚ್ಚಿ ಯುವಕನ ಮೇಲೆ ಹಲ್ಲೆ

ಮಂಗಳೂರು: ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯೋರ್ವ ಯುವಕನ ಮೂಗು ಕಚ್ಚಿ ಹಲ್ಲೆ ನಡೆಸಿರುವ ವಿಲಕ್ಷಣ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ನಡೆದಿದೆ. Read more…

JOB ALERT : ‘ಬ್ಯೂರೋ ಆಫ್ ಇಂಡಿಯನ್’ ಸ್ಟ್ಯಾಂಡರ್ಡ್ಸ್ ನೇಮಕಾತಿ : 107 ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಕನ್ಸಲ್ಟೆಂಟ್ 107  ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪ್ರಮುಖ ದಿನಾಂಕಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಡಿಸೆಂಬರ್ Read more…

‘ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ’ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ನನ್ನ ಮೇಲೆ ದೌರ್ಜನ್ಯ Read more…

BIG NEWS: ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆಯುವ ಬ್ರ್ಯಾಂಡ್ ಅಂಬಾಸಿಡರ್; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮುಂದುವರೆಸಿದ್ದಾರೆ. ಮತಕ್ಕಾಗಿ ರಾಜಕೀಯ ಮಾಡುವುದು ಸಿದ್ದರಾಮಯ್ಯನವರ ರಕ್ತದ ಕಣದಲ್ಲಿ ಬಂದಿದೆ. ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಅಯೋಧ್ಯೆ ರಾಮಮಂದಿರಕ್ಕೆ ‘ಕರ್ನಾಟಕದ ಶಿಲ್ಪಿ’ ಅರುಣ್​ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಇದೀಗ ‘ಮೈಸೂರಿನ ಶಿಲ್ಪಿ’ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ರಾಜಸ್ಥಾನ ಶಿಲ್ಪಿಗಳು ಮತ್ತು ಕರ್ನಾಟಕದ ಇಬ್ಬರು ಶಿಲ್ಪಿಗಳು ಈ ಬಾಲರಾಮನ ವಿಗ್ರಹ Read more…

ಮನಬಂದಂತೆ ದಲಿತ ಮಹಿಳೆ ಮೇಲೆ ಪೊಲೀಸರಿಂದ ಹಲ್ಲೆ : ವಿಡಿಯೋ ವೈರಲ್

ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?

ಬೆಂಗಳೂರು: ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾಗಿದ್ದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿ, ಕೆಲ Read more…

BREAKING : ಜಪಾನ್ ನಲ್ಲಿ ಪ್ರಬಲ ಭೂಕಂಪ : ಅನಿವಾಸಿ ಭಾರತೀಯರಿಗೆ ತುರ್ತು ದೂರವಾಣಿ ಸಂಖ್ಯೆ ಬಿಡುಗಡೆ

ಹೊಸ ವರ್ಷದಂದೇ ಜಪಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸರ್ಕಾರ ಸುನಾಮಿ ಎಚ್ಚರಿಕೆ ನೀಡಿದೆ. ಸಮುದ್ರದ ತೀರದ ಪ್ರದೇಶಗಳಿಗೆ ಹೋಗದಂತೆ ಸರ್ಕಾರ ಜನರಿಗೆ ಸೂಚನೆ ನೀಡಿದೆ. ಜಪಾನ್ ನಲ್ಲಿ Read more…

ಬೆಳಗಾವಿಯಲ್ಲಿ ವಿಚಿತ್ರ ಘಟನೆ : ‘ಇಯರ್ ಎಂಡ್’ ಪಾರ್ಟಿಗೆ ಹೋಗ್ಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

ಬೆಳಗಾವಿ : ಹೊಸ ವರ್ಷದ ಪಾರ್ಟಿಗೆ ಹೋಗಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿದ್ದರಾಯ ಶಿಗಿಹಳ್ಳಿ Read more…

‘ದೇವರು ಹೇಗಿದ್ದಾನೆಂದು ತೋರಿಸಿಕೊಟ್ಟವರು ಅಮರಶಿಲ್ಪಿ ಜಕಣಾಚಾರಿ’ : ಶಾಸಕ ಚನ್ನಬಸಪ್ಪ

ಶಿವಮೊಗ್ಗ : ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕ  ಎಸ್.ಎನ್.ಚನ್ನಬಸಪ್ಪ ಹೇಳಿದರು. ಅವರು ಕುವೆಂಪು ರಂಗಮಂದಿರದಲ್ಲಿ Read more…

2023ರಲ್ಲಿ ಪಂಜಾಬ್ ಗಡಿಯಿಂದ 100ಕ್ಕೂ ಹೆಚ್ಚು ಪಾಕ್ ಡ್ರೋನ್ ಗಳು ವಶಕ್ಕೆ : BSF

ನವದೆಹಲಿ : 2023ರಲ್ಲಿ ಪಂಜಾಬ್ ಗಡಿಯಿಂದ 107 ಪಾಕಿಸ್ತಾನಿ ಡ್ರೋನ್ ಗಳು ವಶಕ್ಕೆ ಪಡೆಯಲಾಗಿದೆ ಎಂದು ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾರತದ ಪಶ್ಚಿಮ ಪಾರ್ಶ್ವದಲ್ಲಿ ಜಮ್ಮು, Read more…

BIG NEWS: ಭೂಕಂಪದ ನಡುವೆ ಸುನಾಮಿ ಎಚ್ಚರಿಕೆ ನೀಡಿದ ಜಪಾನ್ ಸರ್ಕಾರ

ಟೊಕ್ಯೊ: ಹೊಸ ವರ್ಷದ ಮೊದಲ ದಿನವೇ ಜಪಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಜನರು ತತ್ತರಿಸಿದ್ದಾರೆ. ಈ ನಡುವೆ ಜಪಾನ್ ಸರ್ಕಾರ ಸುನಾಮಿ ಎಚ್ಚರಿಕೆಯನ್ನು ನೀಡಿದ್ದು, ಇನ್ನಷ್ಟು ಆತಂಕಕ್ಕೆ Read more…

BIG NEWS : ರಾಜ್ಯದಲ್ಲಿ ನಿನ್ನೆ ಒಂದೇ ದಿನ 193 ಕೋಟಿ ಮೌಲ್ಯದ ‘ಮದ್ಯ’ ಸೇಲ್ : ಸರ್ಕಾರದ ಬೊಕ್ಕಸಕ್ಕೆ ‘ಭರ್ಜರಿ’ ಆದಾಯ

ಬೆಂಗಳೂರು : ರಾಜ್ಯದಲ್ಲಿ ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. 2023ರ ಕೊನೆಯ ದಿನವಾದ ನಿನ್ನೆ Read more…

ಅಯೋಧ್ಯೆ ರಾಮಮಂದಿರ ಉದ್ಘಾಟನೆ : ಇಂದಿನಿಂದ ಮನೆ ಮನೆಗೆ ಆಮಂತ್ರಣ ಪತ್ರಿಕೆ | Watch video

ಅಯೋಧ್ಯೆ : ಅಯೋಧ್ಯೆ ರಾಮ ದೇವಾಲಯದ ಅಭಿಷೇಕ ಸಮಾರಂಭವು ಜನವರಿ 22, 2024 ರಂದು ನಡೆಯಲಿದೆ. ‘ರಾಮ್ ಲಲ್ಲಾ’ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಮಂತ್ರಣ ಪತ್ರಿಕೆಗಳನ್ನು ವಿತರಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. Read more…

BIG NEWS: ಹೊಸ ವರ್ಷದ ದಿನವೇ ಕಾಡಾನೆ ದಾಳಿ; ಮಹಿಳೆ ಸ್ಥಿತಿ ಗಂಭೀರ

ರಾಮನಗರ: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಕನಕಪುರ Read more…

BIG UPDATE : ‘ಫೋಟೋಶೂಟ್’ ಮಾಡಿಸ್ಬೇಡ ಎಂದ ಪೋಷಕರು : ಬೆಂಗಳೂರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ 21 ವರ್ಷದ ವಿದ್ಯಾರ್ಥಿನಿ ವರ್ಷಿಣಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಷಕರು ಫೋಟೋಶೂಟ್ ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಬಿಬಿಎ Read more…

BIG NEWS: ಹೊಸ ವರ್ಷಸದ ಸಂಭ್ರಮ; ಬೀದಿ ಬೀದಿಗಳಲ್ಲಿಯೂ ಕಸದ ರಾಶಿ; ಒಂದೇ ರಾತ್ರಿ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾ ನಗರ, ಕೋರಮಂಗಲದ ರಸ್ತೆಗಳು ಜನಜಂಗುಳಿಯಿಂದ ತುಂಬಿದ್ದು, ರಾಶಿ ರಾಶಿ ಕಸಗಳು ರಸ್ತೆ ತುಂಬೆಲ್ಲಾ Read more…

ಹೊಸ ವರ್ಷಕ್ಕೆ ‘ನಮ್ಮ ಮೆಟ್ರೋ’ ಗೆ ಭರ್ಜರಿ ಆದಾಯ : ನಿನ್ನೆ ಒಂದೇ ದಿನ 1.64 ಕೋಟಿಗೂ ಹೆಚ್ಚು ಕಲೆಕ್ಷನ್ |Namma Metro

ಬೆಂಗಳೂರು : ಹೊಸ ವರ್ಷಕ್ಕೆ ‘ನಮ್ಮ ಮೆಟ್ರೋ’ ಭರ್ಜರಿ ಕಲೆಕ್ಷನ್ ಮಾಡಿದ್ದು, ನಿನ್ನೆ ಒಂದೇ ದಿನ 1.64 ಕೋಟಿಗೂ ಹೆಚ್ಚು ಆದಾಯ ಹರಿದು ಬಂದಿದೆ. ಹೌದು ಹೊಸ ವರ್ಷಾಚರಣೆ Read more…

ʻಎಕ್ಸ್ ಪೋಸ್ಯಾಟ್ʼ ಸಂಪೂರ್ಣವಾಗಿ ಮಹಿಳಾ ನಿರ್ಮಿತ ಉಪಗ್ರಹ: ಇಸ್ರೋ ಮಿಷನ್ ನಿರ್ದೇಶಕ

ನವದೆಹಲಿ: ಇಸ್ರೋ ಇತ್ತೀಚೆಗೆ ಉಡಾವಣೆ ಮಾಡಿದ ಬಾಹ್ಯಾಕಾಶ ವೀಕ್ಷಣಾಲಯ ಉಪಗ್ರಹವಾದ ಎಕ್ಸ್ ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲಾರಿಮೀಟರ್ ಉಪಗ್ರಹವನ್ನು ಸಂಪೂರ್ಣವಾಗಿ ಮಹಿಳಾ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳು ವಿನ್ಯಾಸಗೊಳಿಸಿದ್ದಾರೆ Read more…

BIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ : ಪಠ್ಯವಸ್ತು, ಅಂಕಗಳನ್ನು ನಿಗದಿಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು :  2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

BREAKING : ಜಪಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ |Earthquake

ಜಪಾನ್ ನ ಉತ್ತರ ಭಾಗದಲ್ಲಿ ಸೋಮವಾರ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಜಪಾನ್ ಹವಾಮಾನ ಸಂಸ್ಥೆ ಇಶಿಕಾವಾ, ನಿಗಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ Read more…

‘PhD ಸಬ್ಜಿವಾಲಾ…’ ಪಂಜಾಬ್ ಈ ಮಾಜಿ ಪ್ರೊಫೆಸರ್ ಈಗ ತರಕಾರಿ ಮಾರಾಟಗಾರ!

ಪಟಿಯಾಲಾ : ನಾಲ್ಕು ಸ್ನಾತಕೋತ್ತರ ಪದವಿ ಮತ್ತು ಪಿಎಚ್ಡಿ ಹೊಂದಿರುವ ಈ ವ್ಯಕ್ತಿ ಈಗ ಜೀವನೋಪಾಯಕ್ಕಾಗಿ ಪಂಜಾಬ್ನ ಬೀದಿಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೌದು,  ಸಂದೀಪ್ ಸಿಂಗ್ ಎಂಬುವರು Read more…

ಗಮನಿಸಿ : IBPS ‘RRB’ ಕ್ಲರ್ಕ್ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ |IBPS RRB Clerk final result

ನವದೆಹಲಿ : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಆರ್ಆರ್ಬಿ ಕ್ಲರ್ಕ್ ಅಂತಿಮ ಫಲಿತಾಂಶವನ್ನು ಜನವರಿ 1, 2024 ರಂದು ಬಿಡುಗಡೆ ಮಾಡಿದೆ. ಅಂತಿಮ ಹಂತದ ಪರೀಕ್ಷೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...