alex Certify Live News | Kannada Dunia | Kannada News | Karnataka News | India News - Part 979
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಧನದ ಹಿಂದೆ ದೊಡ್ಡ ಪಿತೂರಿಯೇ ಇದೆ; ನನ್ನನ್ನು ಟಾರ್ಗೆಟ್ ಮಾಡಲಾಗಿದೆ; ವಿಕ್ರಂ ಸಿಂಹ ಆಕ್ರೋಶ

ಹಾಸನ: ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಬಂಧನಕ್ಕಿಡಾಗಿರುವ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ, ನನ್ನ ಬಂಧನದ ಹಿಂದೆ ವ್ಯವಸ್ಥಿತ ಪಿತೂರಿಯೇ ಇದೆ Read more…

Karnataka Covid-19 Update : ಕರ್ನಾಟಕದಲ್ಲಿ ‘ಕೋವಿಡ್’ ಆತಂಕ : 201 ಹೊಸ ಕೇಸ್ ಪತ್ತೆ, ಓರ್ವ ಬಲಿ

ಬೆಂಗಳೂರು : ಶನಿವಾರ ಕರ್ನಾಟಕದಲ್ಲಿ 201 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಒಂದು ಹೊಸ ಕರೋನವೈರಸ್ ಸಂಬಂಧಿತ ಸಾವು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ Read more…

BIG NEWS : 2023 ರಲ್ಲಿ ಪಾಕ್ ಭದ್ರತಾ ಪಡೆಗಳಿಂದ 566 ʻಭಯೋತ್ಪಾದಕʼರ ಹತ್ಯೆ : ವರದಿ

ಇಸ್ಲಾಮಾಬಾದ್: ಪಾಕಿಸ್ತಾನ ಭದ್ರತಾ ಪಡೆಗಳು 2023 ರಲ್ಲಿ ಸುಮಾರು 18,736 ಗುಪ್ತಚರ ಆಧಾರಿತ ಕಾರ್ಯಾಚರಣೆಗಳನ್ನು (ಐಬಿಒ) ನಡೆಸಿದ್ದು, ಇದು ದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಸಲುವಾಗಿ 566 Read more…

Rain Alert Karnataka : ಹೊಸ ವರ್ಷಕ್ಕೆ ರಾಜ್ಯದಲ್ಲಿ ವರುಣನ ಸಿಂಚನ : ಜ.4 ರಿಂದ ಮೂರು ದಿನ ‘ಮಳೆ’ ಮುನ್ಸೂಚನೆ

ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯದಲ್ಲಿ ವರುಣನ ಸಿಂಚನವಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು. ಜ.4 ರಿಂದ 6ವರೆಗೆ ರಾಜ್ಯದಲ್ಲಿ ಮೂರು ದಿನ ‘ಮಳೆ’ Read more…

ಇಂದು ವರ್ಷದ ಕೊನೆಯ ʻಮನ್ ಕಿ ಬಾತ್ʼ ಕಾರ್ಯಕ್ರಮ : ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 31 ರಂದು ಬೆಳಿಗ್ಗೆ 11 Read more…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ದಾಖಲಿಸಲು ಸೂಚನೆ

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಡಿಸೆಂಬರ್ Read more…

ALERT : ರಾಜ್ಯದ ರೈತರೇ ಗಮನಿಸಿ : ‘ಕೃಷಿಭಾಗ್ಯ’ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಇಂದು ಕೊನೆಯ ದಿನವಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದಡಿ ಒದಗಿಸಲಾಗುವ ಘಟಕಗಳು: Read more…

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 4 Read more…

BIG NEWS : ನಿವೃತ್ತ ಸರ್ಕಾರಿ ಸಿಬ್ಬಂದಿಗಳಿಗೆ ಬಿಗ್ ರಿಲೀಫ್ : ಕಾಲಮಿತಿ ಬಳಿಕ ಕ್ರಿಮಿನಲ್, ಸಿವಿಲ್ ಮೊಕದ್ದಮೆ ಹೂಡುವಂತಿಲ್ಲ!

‌ ಬೆಂಗಳೂರು : ನಿವೃತ್ತ ಸರ್ಕಾರಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಬಿಗ್‌ ರಿಲೀಫ್‌ ನೀಡಿದ್ದು, ಕಾಲಮಿತಿ ಬಳಿಕ ಕ್ರಿಮಿನಲ್‌, ಸಿವಿಲ್‌ ಮೊಕದ್ದಮೆ ಹೂಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ಮಧ್ಯರಾತ್ರಿ 2 ಗಂಟೆವರೆಗೂ ‘BMTC’ ಬಸ್ ಸಂಚಾರ ವಿಸ್ತರಣೆ

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಮಾಡಲಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಹಲವು ಏರಿಯಾಗಳಿಗೆ Read more…

BREAKING : ಹೊಸ ವರ್ಷಾಚರಣೆ ವೇಳೆ ‘ಬಾಂಬ್’ ಸ್ಫೋಟದ ಬೆದರಿಕೆ : ಮುಂಬೈನಲ್ಲಿ ‘ಹೈ ಅಲರ್ಟ್’ |Bomb Threat

ಮುಂಬೈ : ಹೊಸ ವರ್ಷದ ಆಚರಣೆಯ ನಡುವೆ ನಗರದ ಹಲವಾರು ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತ ಕರೆ ಬಂದ ನಂತರ ಮುಂಬೈ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಮುಂಬೈ Read more…

BREAKING : ಹಾಲುವುಡ್ ʻದಿ ಫುಲ್ ಮಾಂಟಿʼ ಸಿನಿಮಾ ನಟ ʻಟಾಮ್ ವಿಲ್ಕಿನ್ಸನ್ʼ ನಿಧನ | Tom Wilkinson passes away

ನವದೆಹಲಿ: ಹಾಲಿವುಡ್‌ ನ ಖ್ಯಾತ “ದಿ ಫುಲ್ ಮಾಂಟಿ” ಯಲ್ಲಿ ನಟಿಸಿದ ಎರಡು ಬಾರಿ ಆಸ್ಕರ್ ನಾಮನಿರ್ದೇಶನಗೊಂಡ ನಟ ಟಾಮ್ ವಿಲ್ಕಿನ್ಸನ್ ಶನಿವಾರ ತಮ್ಮ 75 ನೇ ವಯಸ್ಸಿನಲ್ಲಿ Read more…

BIG NEWS: ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ ವಿಚಾರಣೆ; ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆ ನಡೆ

ಹಾಸನ: ಮರಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇಸ್ ನಲ್ಲಿ ಅಮಾನತುಗೊಂಡಿರುವ Read more…

BREAKING : ಭಾರತದಲ್ಲಿ 24 ಗಂಟೆಗಳಲ್ಲಿ 841 ಹೊಸ ಕೋವಿಡ್ ಪ್ರಕರಣಗಳು ದೃಢ : 7 ಜನರು ಸಾವು

ನವದೆಹಲಿ: ಭಾರತವು 841 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು 227 ದಿನಗಳಲ್ಲಿ ಅತಿ ಹೆಚ್ಚು, ಆದರೆ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,309 ಎಂದು ಆರೋಗ್ಯ Read more…

ಮನೆಯಲ್ಲಿ ನನ್ನ ತಂಗಿ-ತಾಯಿ ಇದ್ದಾರೆ, ಅವರನ್ನೂ ಅರೆಸ್ಟ್ ಮಾಡಿ : ಸಂಸದ ‘ಪ್ರತಾಪ್ ಸಿಂಹ’ ಭಾವುಕ

ಮೈಸೂರು : ಅಕ್ರಮವಾಗಿ ಮರ ಕಡಿದ  ಆರೋಪದ  ಹಿನ್ನೆಲೆ  ಸಂಸದ  ಪ್ರತಾಪ್ ಸಿಂಹ ಸಹೋದರ ವಿಕ್ರಂಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ Read more…

2024 ರಲ್ಲಿ 3 ʻಪತ್ತೇದಾರಿ ಉಪಗ್ರಹ ಉಡಾವಣೆʼಗೆ ಉತ್ತರ ಕೊರಿಯಾ ಸರ್ವಾಧಿಕಾರಿ ʻಕಿಮ್ ಜಾಂಗ್ ಉನ್ʼ ಸಿದ್ಧತೆ | Kim Jong Un

ಉತ್ತರ ಕೊರಿಯಾ :  ಉತ್ತರ ಕೊರಿಯಾ ತನ್ನ ಮಿಲಿಟರಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿ 2024 ರಲ್ಲಿ ಇನ್ನೂ ಮೂರು ಬೇಹುಗಾರಿಕೆ ಉಪಗ್ರಹಗಳನ್ನು ಉಡಾವಣೆ ಮಾಡಲು ಯೋಜಿಸಿದೆ ಎಂದು ಸರ್ಕಾರಿ Read more…

‘ವಿಕ್ರಂಸಿಂಹ’ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ : ಕಾಂಗ್ರೆಸ್ ಟ್ವೀಟ್

ಬೆಂಗಳೂರು : ‘ವಿಕ್ರಂಸಿಂಹ’ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ 5 ನಿಯಮಗಳು

ನವದೆಹಲಿ : ಮೊಬೈಲ್‌ ಬಳಕೆದಾರರೇ ಗಮನಿಸಿ,  ಐದು ಪ್ರಮುಖ ಬದಲಾವಣೆಗಳು ಜನವರಿ 1, 2024 ರಿಂದ ಜಾರಿಗೆ ಬರಲಿವೆ, ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ನೇರವಾಗಿ ಪರಿಣಾಮ Read more…

ಮಹಿಳೆಯರೇ ಗಮನಿಸಿ : ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳಾ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ Read more…

BREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ದೇಶದಲ್ಲಿ ರೂಪಾಂತರಿ ವೈರಸ್ ಅಟಹಾಸ ಹೆಚ್ಚುತ್ತಿದೆ. ಕೊರೊನಾ ಸೋಂಕಿನ ನಡುವೆ ಮಹಾಮಾರಿ ರೂಪಾಂತರಿ ವೈರಸ್ ವ್ಯಾಪಕವಾಗಿ Read more…

BIG NEWS: ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಅರಣ್ಯ ಇಲಾಖೆ ಬ್ರೇಕ್

ಚಾಮರಾಜನಗರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಕೆಲ ಸಮಯದಲ್ಲೇ 2023 ಮುಗಿದು 2024 ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ಜನರು ಬೇರೆ ಬೇರೆ ಊರುಗಳಿಗೆ Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಮಯಪ್ರಜ್ಞೆ ತೋರಿದ ಸಿಬ್ಬಂದಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಿಂದ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ತೀವ್ರವಾಗಿ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್ ನಲ್ಲೆ ಮಗುವಿಗೆ ಜನ್ಮ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಅಂಬುಲೆನ್ಸ್ Read more…

ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ

ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಜನವರಿ 1ರಂದು ಅತಿಥಿ ಶಿಕ್ಷಕರು ಕಾಲೇಜುಗಳಿಗೆ ಹಾಜರಾಗದಿದ್ದರೆ ಪರ್ಯಾಯ ಕ್ರಮ Read more…

BIG NEWS: ಗ್ಲೌಸ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; 6 ಜನರು ಸಜೀವದಹನ

ಮುಂಬೈ: ಗ್ಲೌಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿ ನಗರದಲ್ಲಿ ನಡೆದಿದೆ. ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯಲ್ಲಿ Read more…

ಆದಾಯ ತೆರಿಗೆದಾರರೇ ಗಮನಿಸಿ : ‘ಐಟಿಆರ್’ ಸಲ್ಲಿಸಲು ಇಂದು ಕೊನೆಯ ದಿನ |IT Return Filing

2022-23ರ ಹಣಕಾಸು ವರ್ಷದ ಐಟಿಆರ್ ಸಲ್ಲಿಸಲು (ಡಿಸೆಂಬರ್ 31, 2023) ಇಂದು ಕೊನೆಯ ದಿನಾಂಕವಾಗಿದೆ. ತೆರಿಗೆದಾರರು ಈ ಗಡುವಿನೊಳಗೆ ಆನ್ ಲೈನ್ ನಲ್ಲಿ ಸಲ್ಲಿಸದಿದ್ದರೆ ಭಾರಿ ದಂಡವನ್ನು ಪಾವತಿಸಬೇಕಾಗುತ್ತದೆ. Read more…

ಹುಡುಗಿ ಹಿಂದೆ ಬಿದ್ದವನಿಗೆ ಚಾಕು ಇರಿತ: ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಯುವತಿ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿಯ ಧನುಷ್(20) ಶಹಬುದ್ದೀನ್(22) ಬಂಧಿತರು. ಡಿಸೆಂಬರ್ 21ರಂದು ವಿನಾಯಕ ಲೇಔಟ್ Read more…

ಪ್ರವಾಸಿಗರೇ ಗಮನಿಸಿ : ನಂದಿಗಿರಿಧಾಮಕ್ಕೆ ಇಂದು ಪ್ರವೇಶ ನಿರ್ಬಂಧ |Nandi Hills

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ Read more…

BIG NEWS : ಅಯೋಧ್ಯೆಯ ‘ಶ್ರೀ ರಾಮಲಲ್ಲಾ ಮೂರ್ತಿ’ ಅಭಿಷೇಕಕ್ಕೆ ನೇಪಾಳದಿಂದ ಬಂತು 16 ನದಿಗಳ ಜಲ

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಜ.22 ರಂದು ರಾಮಮಂದಿರ ಉದ್ಘಾಟನೆಯಾಗಲಿದ್ದು, ಈ ಐತಿಹಾಸಿಕ ಕ್ಷಣಗಳಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ. ಇದೀಗ ‘ಶ್ರೀ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...