alex Certify Live News | Kannada Dunia | Kannada News | Karnataka News | India News - Part 982
ಕನ್ನಡ ದುನಿಯಾ
    Dailyhunt JioNews

Kannada Duniya

ಗಾರ್ಡನ್ ನಲ್ಲೇ ಬೆಳೆದು ನೋಡಿ ಸ್ಪ್ರಿಂಗ್ ಆನಿಯನ್‌

ಸ್ಪ್ರಿಂಗ್ ಆನಿಯನ್‌ ಗಿಡವು ಉತ್ತಮ ರುಚಿ ಹಾಗೂ ಪೌಷ್ಟಿಕಾಂಶ ಹೊಂದಿರುವ ತರಕಾರಿಯಾಗಿದ್ದು, ಕಿಚನ್‌ ಗಾರ್ಡನ್‌ನಲ್ಲಿ ಸುಲಭವಾಗಿ ಬೆಳೆಯಬಹುದು. * ಸ್ಪ್ರಿಂಗ್ ಆನಿಯನ್‌ ಬೆಳೆಯಲು ಹೆಚ್ಚು ಆರೈಕೆ ಬೇಕಿಲ್ಲ. ಆದರೆ Read more…

ಪಾದಗಳ ಊತವನ್ನು ತಕ್ಷಣ ನಿವಾರಿಸುತ್ತದೆ ಈ ಸುಲಭದ ಮನೆಮದ್ದು…!

  ಪಾದಗಳಲ್ಲಿ ಊತ ಮತ್ತು ನೋವು ಹಲವು ಕಾರಣಗಳಿಂದ ಉಂಟಾಗಬಹುದು. ಸಾಮಾನ್ಯವಾಗಿ ಇದು ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗಿ ಸಂಭವಿಸುತ್ತದೆ. ದೀರ್ಘಕಾಲದವರೆಗೆ ನಿಂತಿರುವುದು, ಉಳುಕು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಕೂಡ Read more…

ಸಕ್ಕರೆ ಸೇವನೆಯನ್ನು ಸಂಪೂರ್ಣ ನಿಲ್ಲಿಸಿದ್ರೆ ಆಗಬಹುದು ಇಂಥಾ ಅಪಾಯ…!

ಭಾರತದಲ್ಲಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಧುಮೇಹ ಎಲ್ಲರನ್ನೂ ಭಯಪಡಿಸುವಂತ ಅಪಾಯಕಾರಿ ರೋಗವೂ ಹೌದು. ಒಮ್ಮೆ ಸಕ್ಕರೆ ಕಾಯಿಲೆ ಆರಂಭವಾಯ್ತು ಅಂದ್ರೆ ಸಕ್ಕರೆ ಹಾಗೂ ಸಿಹಿ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗ್ರೀನ್ ಕಾರ್ಡ್ ಬದಲು ಉದ್ಯೋಗ ಕಾರ್ಡ್ ನೀಡಲು ಅಮೆರಿಕ ನಿರ್ಧಾರ

ವಾಷಿಂಗ್ಟನ್: ಅನೇಕ ವರ್ಷಗಳಿಂದ ಕಾಯುತ್ತಿದ್ದ ಲಕ್ಷಾಂತರ ಭಾರತೀಯರಿಗೆ ಅಮೆರಿಕದಿಂದ ಸಿಹಿ ಸುದ್ದಿ ಸಿಕ್ಕಿದೆ. ಅಮೆರಿಕದ ಕಾಯಂ ನಿವಾಸಿ ಅಥವಾ ನಾಗರೀಕನಾಗಲು ನೀಡುತ್ತಿದ್ದ ಗ್ರೀನ್ ಕಾರ್ಡ್ ಬದಲಿಗೆ ಐದು ವರ್ಷಗಳ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಸೂಚನೆ ನೀಡಿದ್ದಾರೆ. ಸಹಾಯಕ Read more…

ತೂಕ ಇಳಿಸಿಕೊಳ್ಳಲು ಸಂಜೆ 5-7 ಗಂಟೆಯ ನಡುವೆ ಮಾಡಿ ಈ ಕೆಲಸ….!

ತೂಕ ಕಡಿಮೆ ಮಾಡಲು ಆಹಾರದಲ್ಲಿ ಕಟ್ಟುನಿಟ್ಟು ಮತ್ತು ವ್ಯಾಯಾಮ ಎರಡೂ ಬಹಳ ಮುಖ್ಯ. ಆದರೆ ಅವುಗಳನ್ನು ಯಾವಾಗ ಯಾವ ರೀತಿ ಮಾಡಬೇಕು ಅನ್ನೋದನ್ನು ಮೊದಲು ತಿಳಿದುಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ Read more…

ತಿಂಗಳಿಗೆ ಎರಡು ಬಾರಿ ಮುಟ್ಟು ಕಾಣಿಸಿಕೊಳ್ಳುವುದು ಎಷ್ಟು ಅಪಾಯಕಾರಿ…..? ಇದರ ಹಿಂದಿನ ಕಾರಣ ತಿಳಿಯಿರಿ

ಮಹಿಳೆಯರಿಗೆ ತಿಂಗಳಿಗೊಮ್ಮೆ ಮುಟ್ಟು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವೊಮ್ಮೆ ತಿಂಗಳಲ್ಲಿ ಎರಡು ಬಾರಿ ಪಿರಿಯಡ್ಸ್ ಬರಬಹುದು. ಈ ರೀತಿ ಆಗುವುದು ಆತಂಕಕಾರಿ ವಿಷಯ. ಇದರ ಹಿಂದೆ ಹಲವು ಕಾರಣಗಳಿರಬಹುದು. Read more…

Mysuru Dasara 2023: ಬರದ ನಡುವೆ ಇಂದು ಐತಿಹಾಸಿಕ ನಾಡಹಬ್ಬ `ಮೈಸೂರು ದಸರಾ’ಗೆ ಹಂಸಲೇಖ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಕ್ಟೋಬರ್ 15 ರ ಇಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಬೆಳಗ್ಗೆ 10.15 Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಲೋಡ್ ಶೆಡ್ಡಿಂಗ್, ಬರ ಪೀಡಿತ ತಾಲೂಕುಗಳ ರೈತರಿಗೆ ಪರಿಹಾರ ವಿತರಣೆ, 42 ಕೋಟಿ ರೂ. Read more…

‘ಬ್ರೇಕ್ ಫಾಸ್ಟ್’ಗೆ ಬೆಸ್ಟ್ ಆರೊಗ್ಯಕರ ಮೊಳಕೆ ಕಾಳು

ಉತ್ತಮ ಆರೋಗ್ಯಕ್ಕಾಗಿ ಮೊಳಕೆ ಕಾಳು ಬಹು ಮುಖ್ಯ. ಅದರಲ್ಲೂ ಪೌಷ್ಟಿಕಾಂಶಗಳ ಆಗರವಾದ ಮೊಳಕೆಕಾಳು ಬೆಳಗಿನ ಉಪಹಾರಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದ ನಾರು, ಪ್ರೊಟೀನ್ ಒಳಗೊಂಡಿರುವ ಇದರಲ್ಲಿ ಕ್ಯಾಲೋರಿ Read more…

ರುಚಿಕರವಾದ ಎಗ್ ಕುರ್ಮಾ ಮಾಡುವ ವಿಧಾನ

ಎಗ್ ಎಂದರೆ ಎಂತವರ ಬಾಯಲ್ಲೂ ನೀರೂರುತ್ತದೆ ಹಾಗೂ ಅದರಲ್ಲಿ ನಾನಾ ರೀತಿಯ ತಿನಿಸುಗಳನ್ನು ಮಾಡಬಹುದು ಅದರಲ್ಲಿ ಒಂದು ಈ ಎಗ್ ಕುರ್ಮಾ. ಬೇಕಾಗುವ ಪದಾರ್ಥಗಳು: ಮೊಟ್ಟೆ 6, ಹಾಲು Read more…

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣ ʼಬಾಳೆ ದಿಂಡುʼ

ತನ್ನ ದೇಹದ ಎಲ್ಲಾ ಭಾಗವನ್ನೂ ಇತರರಿಗೆ ನೆರವಾಗುವಂತೆ ಬಿಟ್ಟುಕೊಡುವ ಅಪರೂಪದ ಗಿಡ ಬಾಳೆ. ಬಾಳೆಕಾಯಿ, ಹಣ್ಣು, ಹೂ, ಒಳಗಿನ ದಿಂಡು ಎಲ್ಲವೂ ನಮ್ಮ ದೇಹಕ್ಕೆ ಅಗತ್ಯವಿರುವ ಪೌಷ್ಟಿಕಾಂಶಗಳನ್ನು, ವಿಟಮಿನ್ Read more…

ಜೀವನದಲ್ಲಿ ಕೆಟ್ಟ ಸಮಯ ಬರುತ್ತದೆ ಎಂಬುದರ ಮುನ್ಸೂಚನೆಗಳು ಇವು, ನಿರ್ಲಕ್ಷಿಸಿದ್ರೆ ಸಮಸ್ಯೆ ಖಚಿತ…..!

ಜೀವನದಲ್ಲಿ ಸುಖ-ದುಃಖಗಳೆರಡೂ ಸರ್ವೇ ಸಾಮಾನ್ಯ. ಕೆಲವೊಮ್ಮೆ ನಮ್ಮ ಸಮಯ ಅತ್ಯಂತ ಮಂಗಳಕರವಾಗಿರುತ್ತದೆ. ಆದರೆ ಒಮ್ಮೊಮ್ಮೆ ಕೆಟ್ಟ ಸಮಯ ಕೂಡ ಬರಬಹುದು. ಜೀವನದಲ್ಲಿ ಕೆಟ್ಟ ಸಮಯ ಬರಬಾರದೆಂದೇ ಅನೇಕರು ನಿಯಮಿತವಾಗಿ Read more…

ಹಿರಿಯ ನಟಿ ಲೀಲಾವತಿ ಭೇಟಿಯಾಗಿ ಅಹವಾಲು ಆಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅನಾರೋಗ್ಯದ ಕಾರಣ ಲೀಲಾವತಿ ಕಾರ್ ನಿಂದ ಇಳಿಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ Read more…

ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟಿದ್ದ ಜಾಕೀರ್ ಅರೆಸ್ಟ್

ಮಂಗಳೂರು: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಬೆಂಬಲಿಸಿದ ಜಾಕೀರ್ ವಿರುದ್ಧ ಮಂಗಳೂರು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜದಲ್ಲಿ Read more…

ಚಂದ್ರಯಾನ-3 ಯಶಸ್ಸಿನ ನೆನಪಿಗಾಗಿ ಆ.23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’: ಸರ್ಕಾರ ಘೋಷಣೆ

ನವದೆಹಲಿ: 2023ರ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್‌ನ ಲ್ಯಾಂಡಿಂಗ್ ಮತ್ತು ಚಂದ್ರನ ಮೇಲ್ಮೈಯಲ್ಲಿ ಪ್ರಜ್ಞಾನ್ ರೋವರ್‌ನ ನಿಯೋಜನೆಯೊಂದಿಗೆ ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥ ಕೇಂದ್ರ ಸರ್ಕಾರವು ಪ್ರತಿವರ್ಷ ಆಗಸ್ಟ್ Read more…

‘EPFO’ ಖಾತೆಯ ಪ್ರಯೋಜನಗಳೇನು..? ಏನೆಲ್ಲಾ ಸೌಲಭ್ಯ ಸಿಗುತ್ತದೆ ತಿಳಿಯಿರಿ..!

ನೀವು ಎಲ್ಲಾದರೂ ಉದ್ಯೋಗ ಮಾಡುತ್ತಿದ್ದರೆ ಪಿಎಫ್ ನೀಡುವುದು ಕಂಪನಿ/ಸಂಸ್ಥೆಯ ಕರ್ತವ್ಯವಾಗಿರುತ್ತದೆ. ಪ್ರತಿ ತಿಂಗಳು ನಿಮ್ಮ ಸಂಬಳದ 12 ಪ್ರತಿಶತವನ್ನು ಪಿಎಫ್ ಖಾತೆಯ ಪ್ರಯೋಜನಗಳಿಗೆ ಇಪಿಎಫ್ ಖಾತೆಯಲ್ಲಿರುವ ಪಿಎಫ್ ಖಾತೆಗೆ Read more…

Shivamogga : ರಾಗಿಗುಡ್ಡ ಗಲಭೆಯಲ್ಲಿ ನಿಷೇಧಿತ ‘PFI’ ಕಾರ್ಯಕರ್ತರ ಕೈವಾಡ : ಸ್ಪೋಟಕ ಮಾಹಿತಿ ಬಯಲು

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡ ಗಲಭೆಯಲ್ಲಿ ನಿಷೇಧಿತ PFI ಕಾರ್ಯಕರ್ತರ ಕೈವಾಡವಿದೆ ಎನ್ನಲಾಗಿದ್ದು, ಪೊಲೀಸ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ . ಹೌದು. ಪೊಲೀಸರ ತನಿಖೆ ವೇಳೆ ನಿಷೇಧಿತ Read more…

ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

ಉಡುಪಿ: ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ತೊಂದರೆ ಎದುರಾಗಿದೆ. ಲೋಡ್ ಶೆಡ್ದಿಂಗ್ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, Read more…

BREAKING : ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ‘IT’ ದಾಳಿ ಅಂತ್ಯ : ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಬೆಂಗಳೂರು : ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಸತತ 42 ಗಂಟೆಗಳಿಂದ ನಡೆಯುತ್ತಿದ್ದ ಐಟಿ ದಾಳಿ ಅಂತ್ಯವಾಗಿದ್ದು, ಮಂಗಳವಾರ Read more…

ಮನೆ ಮುಂದೆ ಚಪ್ಪಲಿ ಬಿಡುವಾಗ ಎಂದಿಗೂ ಈ ತಪ್ಪು ಮಾಡಬೇಡಿ : ಬಹಳ ಅಶುಭವಂತೆ

ಬಾಗಿಲಲ್ಲಿ ನಿಮ್ಮ ಚಪ್ಪಲಿಗಳನ್ನು ಬಿಡಬೇಡಿ., ಚಪ್ಪಲಿಗಳನ್ನು ತಲೆಕೆಳಗೆ ಇಡಬೇಡಿ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರುತ್ತೀರಿ..ಹೊರಗೆ ಹೋದ ಪ್ರತಿಯೊಬ್ಬರೂ ತಮ್ಮ ಚಪ್ಪಲಿಗಳನ್ನು ಬಾಗಿಲಿನ ಮುಂದೆ ಬಿಟ್ಟು ಒಳಗೆ ಹೋಗುತ್ತಾರೆ. Read more…

‘ಜೆಡಿಎಸ್’ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಮಾಜಿ ಸಿಎಂ H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ಚಿಂತಾಮಣಿ ನಗರಸಭೆ ಜೆಡಿಎಸ್ ಸದಸ್ಯನ ಮೇಲೆ ಹಲ್ಲೆ ವಿಚಾರ ಘಟನೆ ಖಂಡಿಸಿ ಮಾಜಿ ಸಿಎಂ H.D.ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಮುಖಂಡರು, Read more…

BIG NEWS: ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಸೇರಿ ನಾಲ್ವವರು ಲೋಕಾಯುಕ್ತ ಬಲೆಗೆ; ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ದಾವಣಗೆರೆ: ಮದ್ಯದಂಗಡಿಗೆ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದಾಗಲೇ ದಾವಣಗೆರೆ ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. Read more…

ನಮ್ಮನ್ನು ಕಾಡುವ 5 ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತೆ ಚೀಸ್‌…..!

ಇತ್ತೀಚಿನ ದಿನಗಳಲ್ಲಿ ಚೀಸ್ ಬಹಳ ಜನಪ್ರಿಯ ತಿನಿಸುಗಳಲ್ಲಿ ಒಂದಾಗಿದೆ. ಇದೊಂದು ಡೈರಿ ಉತ್ಪನ್ನ. ಹಾಲಿನ ಪ್ರೋಟೀನ್‌ಗಳನ್ನು ಹೆಪ್ಪುಗಟ್ಟಿಸುವ ಮೂಲಕ ಚೀಸ್‌ ತಯಾರಿಸಲಾಗುತ್ತದೆ. ಕ್ಯಾಲ್ಸಿಯಂ, ಪ್ರೊಟೀನ್, ಫಾಸ್ಫರಸ್, ಸತು, ವಿಟಮಿನ್ Read more…

ನೇಪಾಳದಲ್ಲಿ ಹೆಲಿಕಾಪ್ಟರ್ ಪತನ : ಪೈಲಟ್ ಸ್ಥಿತಿ ಗಂಭೀರ

ನೇಪಾಳದಲ್ಲಿ ಶನಿವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಅದರ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮನಾಂಗ್ ಏರ್ ಹೆಲಿಕಾಪ್ಟರ್ ಸೋಲುಖುಂಬು ಕಡೆಗೆ ಹಾರುತ್ತಿತ್ತು ಆದರೆ ಪರ್ವತ ಲೋಬುಚೆ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ . ಹೆಲಿಕಾಪ್ಟರ್ Read more…

ಗಾಜಾ ಪಟ್ಟಿಯಲ್ಲಿ ಕಾದಾಡುತ್ತಿರೋ ಇಸ್ರೇಲ್-ಹಮಾಸ್ ಪಡೆಗಳು ಪಾಲಿಸಲೇಬೇಕು ಯುದ್ಧದ ಈ ನಿಯಮ….!

ಇಸ್ರೇಲ್ ಮತ್ತು ಹಮಾಸ್ ನಡುವೆ ಭೀಕರ ಯುದ್ಧ ಮುಂದುವರೆದಿದೆ. ಮೊದಲಿಗೆ ಹಮಾಸ್, ಇಸ್ರೇಲ್ ಮೇಲೆ ಮನಬಂದಂತೆ ರಾಕೆಟ್ ಹಾರಿಸಿತ್ತು. ಇದಾದ ನಂತರ ಇಸ್ರೇಲ್ ಕೂಡ ಹಮಾಸ್‌ಗೆ ತಕ್ಕ ಪ್ರತ್ಯುತ್ತರ Read more…

BREAKING : ಇಸ್ರೇಲ್ ಭದ್ರತಾ ಪಡೆಗಳಿಂದ ಹಮಾಸ್ ಕಮಾಂಡರ್ ‘ಅಬು ಮುರಾದ್’ ಹತ್ಯೆ

ಗಾಝಾ ನಗರದಲ್ಲಿ ಇಸ್ಲಾಮಿಕ್ ಗುಂಪಿನ ವೈಮಾನಿಕ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಹಮಾಸ್ ಹಿರಿಯ ಮಿಲಿಟರಿ ಕಮಾಂಡರ್ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ದಿನ ಯುದ್ಧ ವಿಮಾನಗಳು Read more…

ಎರಡು ವರ್ಷದ ಸಂಭ್ರಮದಲ್ಲಿ ದುನಿಯಾ ವಿಜಯ್ ನಟನೆಯ ‘ಸಲಗ’

2021 ಅಕ್ಟೋಬರ್ 14 ರಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದ ಸಲಗ ಬಾಕ್ಸ್ ಆಫೀಸ್ ದೂಳೆಬ್ಬಿಸುವ ಮೂಲಕ ಭರ್ಜರಿ ಪ್ರದರ್ಶನ ಕಂಡಿತ್ತು ಇಂದು ಈ ಸಿನಿಮಾ ಎರಡು ವರ್ಷ ಪೂರೈಸಿದೆ. ದುನಿಯಾ Read more…

ಈಶಾನ್ಯ ಪದವೀಧರರ ಕ್ಷೇತ್ರಗಳ ಮತದಾರರ ನೊಂದಣಿಗೆ ನ.6 ಕೊನೆಯ ದಿನ

ಬಳ್ಳಾರಿ : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಯಂ ಮತ್ತು ಹೊರಗುತ್ತಿಗೆ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಅರ್ಹ ಮತದಾರರಿಗೆ ನಿಗದಿಪಡಿಸಿದ ಕಚೇರಿಯಿಂದ Read more…

BIG NEWS: ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್ ಲಾಬಿ ಬಹಿರಂಗ; ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾಪತಿ ಹಾಗೂ ಸಹೋದರ ಪ್ರದೀಪ್ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ ಪ್ರಕರಣ ರಾಜಕೀಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...