alex Certify Live News | Kannada Dunia | Kannada News | Karnataka News | India News - Part 99
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತುಮಕೂರು: ತುಮಕೂರು ಜಿಲ್ಲೆ, ಶಿರಾ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಊಟ ಮಾಡಿದ್ದ 40 ಮಕ್ಕಳು ಅಸ್ವಸ್ಥರಾಗಿದ್ದಾರೆ. ಹಾಸ್ಟೆಲ್ ನಲ್ಲಿ ಊಟ ಮಾಡಿದ 30 ರಿಂದ 40 ವಿದ್ಯಾರ್ಥಿಗಳು Read more…

ಇಲ್ಲಿದೆ ಮಟನ್ ಬೋಟಿ ಮಸಾಲ ಮಾಡುವ ವಿಧಾನ

ಬೋಟಿ ಮಸಾಲ ಪ್ರಿಯರಿಗೆ ರುಚಿಯಾದ ಮಟನ್ ಬೋಟಿ ಮಸಾಲ ತಯಾರಿಸುವ ವಿಧಾನ ಇಲ್ಲಿದೆ ಬೇಕಾಗುವ ಪದಾರ್ಥಗಳು * ಮಟನ್ ಬೋಟಿ – 500 ಗ್ರಾಂ * ಈರುಳ್ಳಿ – Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಎರಡು ಅಂತಸ್ತಿನ ಮನೆ ಕುಸಿತ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟದ ಕುಸಿತ ಸಂಭವಿಸಿದೆ. ಎರಡು ಅಂತಸ್ತಿನ ಮನೆ ಕುಸಿದು ಬಿದ್ದ ಘಟನೆ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ನಡೆದಿದೆ. ಪಕ್ಕದ ಕಟ್ಟಡದ ಪಾಯ ತೆಗೆಯುವ ವೇಳೆ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ Read more…

ಕುಡಿದ ಮತ್ತಿನಲ್ಲಿ ವಾಹನ ಚಾಲನೆ ; ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿಗೆ ಗನ್‌ ತೋರಿಸಿ ಬೆದರಿಕೆ | Shocking Video

ಮೀರಾ ರಸ್ತೆಯ ಜೆಪಿ ನಾರ್ತ್ ಬಾರ್ಸಿಲೋನಾ ಸೊಸೈಟಿಯಲ್ಲಿ ರಸ್ತೆ ರಂಪಾಟದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನಿಗೆ ಸೊಸೈಟಿಗೆ ಪ್ರವೇಶ ನಿರಾಕರಿಸಿದಾಗ, ಆತ ಭದ್ರತಾ ಸಿಬ್ಬಂದಿ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 49 ವರ್ಷದ Read more…

ಕುಂಭಮೇಳಕ್ಕೆ ತೆರಳುತ್ತಿದ್ದವರಿಂದ ರೈಲು ವ್ಯಾಪಾರಿಗೆ ಕಿರುಕುಳ; ಶಾಕಿಂಗ್ ವಿಡಿಯೋ ವೈರಲ್ | Watch

ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ತೆರಳುವ ರೈಲಿನಲ್ಲಿ ಪ್ರಯಾಣಿಕರ ಗುಂಪೊಂದು ವ್ಯಾಪಾರಿಯೊಬ್ಬರಿಗೆ ಕಿರುಕುಳ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಕಾಣುವಂತೆ, ರೈಲಿನಲ್ಲಿ ಮೊಳಕೆ Read more…

ಇಲ್ಲಿದೆ ʼಹಾಲಿವುಡ್‌ʼ ನಟ ಜಾಕಿ ಚಾನ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಜಾಕಿ ಚಾನ್ (Jackie Chan) ಹಾಂಗ್ ಕಾಂಗ್ ಮೂಲದ ಚಲನಚಿತ್ರ ನಟ, ಕದನ ಕಲೆಗಾರ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮತ್ತು ಸಾಹಸ ಕಲಾವಿದರಾಗಿದ್ದಾರೆ. ಅವರು ಏಪ್ರಿಲ್ 7, 1954 Read more…

ಆಸ್ಪತ್ರೆಯ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆ

ಕಲಬುರಗಿ: ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ರೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 33 ವರ್ಶದ Read more…

ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ವಿವಾದ: ಹೈಕೋರ್ಟ್ ನಿಂದ ನೋಟಿಸ್ ಜಾರಿ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೆ ಸಿದ್ಧತೆ ನಡೆಯುತ್ತಿದೆ. ಮಾರ್ಚ್ 1ರಿಂದ ಫಿಲ್ಮ್ ಫೆಸ್ಟಿವಲ್ ಆರಂಭವಾಗಲಿದೆ. ಈ ಮಧ್ಯೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಹೈಕೋರ್ಟ್ ನೋಟಿಸ್ Read more…

BIG NEWS: ಬೈಕ್-ಕಾರು ಭೀಕರ ಅಪಘಾತ: ಫಾರೆಸ್ಟ್ ವಾಚರ್ ಸ್ಥಳದಲ್ಲೇ ದುರ್ಮರಣ

ಕೋಲಾರ: ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ನರಸಿಂಹ (38) ಮೃತ Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್

ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ Read more…

18 ವರ್ಷದ ಯುವತಿಯನ್ನು ವಿವಾಹವಾಗಿದ್ದ 50 ವರ್ಷದ ವ್ಯಕ್ತಿ ಅರೆಸ್ಟ್

ಹುಬ್ಬಳ್ಳಿ: 18 ವರ್ಷದ ಯುವತಿಯನ್ನು ಮದುವೆಯಾಗಿದ್ದ 50 ವರ್ಷದ ಸೆಕ್ಯೂರಿಟಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪ್ರಕಾಶ್ (50) ಬಂಧಿತ ಆರೋಪಿ. ಕರಿಷ್ಮಾ ಎಂಬ 18 ವರ್ಷದ Read more…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ Read more…

ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ : ಬಿ.ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಎಲ್ಲಾ ವಲಯಗಳಲ್ಲೂ ದರ ಏರಿಕೆ ಮಾಡಿರುವ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಆಸ್ತಿ ನೋಂದಣಿ ಶುಲ್ಕ Read more…

BREAKING : ಮಹಾರಾಷ್ಟ್ರದಲ್ಲಿ ‘GBS’ ಸೋಂಕಿಗೆ 21 ವರ್ಷದ ವಿದ್ಯಾರ್ಥಿನಿ ಬಲಿ, ಸಾವಿನ ಸಂಖ್ಯೆ 10 ಕ್ಕೆ ಏರಿಕೆ.!

ಮಹಾರಾಷ್ಟ್ರದಲ್ಲಿ ಜಿಬಿಎಸ್ ಸೋಂಕಿಗೆ 21 ವರ್ಷದ ವಿದ್ಯಾರ್ಥಿನಿ ಬಲಿಯಾಗಿದ್ದು, ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಪುಣೆಯಲ್ಲಿ ಗುಲ್ಲೆನ್-ಬಾರ್ ಸಿಂಡ್ರೋಮ್ (ಜಿಬಿಎಸ್) ನಿಂದ ಸಾವನ್ನಪ್ಪಿದ 10 ನೇ ಪ್ರಕರಣದಲ್ಲಿ, Read more…

BIG NEWS: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ: ಸಚಿವರು ನೀಡಿದ ಸ್ಪಷ್ಟನೆಯೇನು?

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ಜಮೀನು ಸರ್ವೆ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ನಾನು ಯಾವುದೇ ಭೂ Read more…

SBI ನಿಂದ ನಿವೃತ್ತ ಅಧಿಕಾರಿಗಳಿಗೆ ಸುವರ್ಣಾವಕಾಶ: 1194 ಕಾನ್ಕರೆಂಟ್ ಆಡಿಟರ್ ಹುದ್ದೆಗಳಿಗೆ ನೇಮಕಾತಿ

ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) 2025ನೇ ಸಾಲಿನ ಕಾನ್ಕರೆಂಟ್ ಆಡಿಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಸ್‌ಬಿಐ ಮತ್ತು ಅದರ ಮಾಜಿ ಅಸೋಸಿಯೇಟ್ ಬ್ಯಾಂಕ್‌ಗಳ (ಇ-ಎಬಿಗಳು) ನಿವೃತ್ತ ಅಧಿಕಾರಿಗಳು ಈ Read more…

BREAKING : ಬೆಂಗಳೂರಲ್ಲಿ ದಾರುಣ ಘಟನೆ : ಜೆಸಿಬಿ ಹರಿದು ಸ್ಥಳದಲ್ಲೇ 2 ವರ್ಷದ ಮಗು ಸಾವು.!

ಬೆಂಗಳೂರು : ಜೆಸಿಬಿ ಹರಿದು 2 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ Read more…

ಮಾಧ್ಯಮದವರ ಮುಂದೆ ಹುಚ್ಚಾಟ: ರೈಲಿನ ಬಾಗಿಲು ಒಡೆಯಲು ಯತ್ನಿಸಿದವನೀಗ ಪೊಲೀಸರ ಅತಿಥಿ | Video

ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ವ್ಯಕ್ತಿಯೊಬ್ಬ ರೈಲಿನ ಬಾಗಿಲು ಒಡೆಯಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದೆ. ಮಾಧ್ಯಮದವರು ಈ ಘಟನೆಯನ್ನು ಚಿತ್ರೀಕರಿಸುತ್ತಿದ್ದರು. ಆದರೆ, ಬಾಗಿಲು ಒಡೆಯಲು Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಬಲಿ: ಉಣಕಲ್ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂ ಜಾರಿಗೆ ತಂದರೂ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನೊಂದ Read more…

BREAKING : ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೈದ್ಯೆ ಕೊಪ್ಪಳದ ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವು.!

ಕೊಪ್ಪಳ : ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ವೈದ್ಯೆ ಸಾವನ್ನಪ್ಪಿದ ಘಟನೆ ತಾಲೂಕಿನ ಸಣಾಪುರದ ಬಳಿ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ವೈದ್ಯೆಯನ್ನು ಹೈದರಾಬಾದ್ ಮೂಲದ ನಾಂಪಲ್ಲಿ ಪ್ರದೇಶದ ನಿವಾಸಿ Read more…

BREAKING : ಹಾಸನದಲ್ಲಿ ಘೋರ ಘಟನೆ : ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸ್ಥಳದಲ್ಲೇ ಸಾವು.!

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆ   ಬೇಲೂರು ಪಟ್ಟಣದ ಸಮೀಪ   ಈ ಘಟನೆ ನಡೆದಿದೆ. Read more…

BIG NEWS : ಮಾ. 1 ರಿಂದ ‘ದ್ವಿತೀಯ PUC’ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ.!

ಶಿವಮೊಗ್ಗ : ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿ.ವಿ.ಕೇಂದ್ರದಲ್ಲಿ ಫೀಡರ್ ಎ.ಎಫ್-8ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 20 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರಗೆ ಸೂಡ ಕಾಂಪ್ಲೆಕ್ಸ್, ದಯಾನಂದ Read more…

BREAKING : ನಾಳೆ ಮಧ್ಯಾಹ್ನ 12 :30 ಕ್ಕೆ ದೆಹಲಿ ನೂತನ ‘CM’ ಪದಗ್ರಹಣ, ಪ್ರಧಾನಿ ಮೋದಿ ಭಾಗಿ.!

ನವದೆಹಲಿ : ನಾಳೆ ಮಧ್ಯಾಹ್ನ 12 :30 ಕ್ಕೆ ದೆಹಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಪ್ರಧಾನಿ ಮೋದಿ Read more…

BIG NEWS: ಹೆಡ್ ಕಾನ್ಸ್ ಟೇಬಲ್ ಮೇಲೆ ಬೈಕ್ ಹತ್ತಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಬಂದಿದ್ದ ವೇಳೆ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರಿಗೆ ಒದಗಿಸಿದ್ದ ಬೆಂಗಾವಲು ಪಡೆಯ ಹೆಡ್ ಕಾನ್ಸ್ ಟೇಬಲ್ ಮೇಲೆ ಬೈಕ್ Read more…

BIG NEWS : ಭಾರತದಲ್ಲಿ ಟೆಸ್ಲಾದಿಂದ 3-5 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯತೆ : ಮೂಲಗಳು

ಯುಎಸ್ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿ ಟೆಸ್ಲಾ ಭಾರತದಲ್ಲಿ ಹೂಡಿಕೆ ಮಾಡುತ್ತಿದೆ. ಕಂಪನಿಯ ಅಧಿಕಾರಿಗಳು ತಮ್ಮ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಏಪ್ರಿಲ್ನಲ್ಲಿ ದೇಶಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು Read more…

BREAKING : ಫೆಬ್ರವರಿಯಿಂದ ‘ಅನ್ನಭಾಗ್ಯ’ ಯೋಜನೆಯಡಿ 10 KG ಅಕ್ಕಿ ವಿತರಣೆ : ಸಚಿವ K.H ಮುನಿಯಪ್ಪ ಘೋಷಣೆ

ಬೆಂಗಳೂರು : ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಫೆಬ್ರವರಿಯಿಂದ ಅನ್ನಭಾಗ್ಯ Read more…

BIG NEWS : ರಾಜ್ಯದಲ್ಲಿ ‘ನಂದಿನಿ’ ಹಾಲಿನ ದರ 5 ರೂ ಏರಿಕೆ ಫಿಕ್ಸ್ : ಮಾರ್ಚ್ ನಿಂದ ಪರಿಷ್ಕ್ರತ ದರ ಜಾರಿ ಸಾಧ್ಯತೆ.!

ಬೆಂಗಳೂರು : ಜನಸಾಮಾನ್ಯರಿಗೆ ಬಿಗ್ ಶಾಕ್ ಎಂಬಂತೆ ನಂದಿನಿ ಹಾಲಿನ ದರ ಲೀಟರ್ ಗೆ 5 ರೂ ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...