alex Certify Live News | Kannada Dunia | Kannada News | Karnataka News | India News - Part 990
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ : ಅ. 15 ರಿಂದ 23 ರವರೆಗೆ ವಿಐಪಿ, ವಿಶೇಷ ದರ್ಶನಕ್ಕೆ ಬ್ರೇಕ್

ತಿರುಪತಿ: ಅಕ್ಟೋಬರ್ 15 ರಿಂದ 23 ರವರೆಗೆ ಹಿರಿಯ ನಾಗರಿಕರು, ರಕ್ಷಣಾ ಮತ್ತು ಅನಿವಾಸಿ ಭಾರತೀಯರು ಸೇರಿದಂತೆ ವಿಐಪಿ ದರ್ಶನಗಳು ಮತ್ತು ವಿಶೇಷ ದರ್ಶನಗಳನ್ನು ಅನುಮತಿಸಲಾಗುವುದಿಲ್ಲ ಎಂದು ತಿರುಮಲ Read more…

BREAKING : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ `ಶಾಹಿದ್ ಲತೀಫ್’ ಹತ್ಯೆ

ನವದೆಹಲಿ: ಪಠಾಣ್ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ನಲ್ಲಿ ಬುಧವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. Read more…

BIG NEWS : ನಿಗಮ ಮಂಡಳಿಗಳ ಹಂಚಿಕೆಗೆ ಸಿಗದ ಒಮ್ಮತ : ಶಾಸಕರಿಗೆ ನಿರಾಸೆ

ಬೆಂಗಳೂರು : ನಿಗಮ ಮಂಡಳಿಗಳ ಹಂಚಿಕೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಹಿನ್ನೆಲೆ ಶಾಸಕರಿಗೆ ನಿರಾಸೆಯಾಗಿದೆ. ಹೌದು. ನಿಗಮ ಮಂಡಳಿಗಳ ಹಂಚಿಕೆಗೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ Read more…

ಮಾರ್ಷಲ್ ಹುದ್ದೆ ಕೊಡಿಸುವುದಾಗಿ ಆಮಿಷ; ಬರೋಬ್ಬರಿ 200 ಯುವಕರಿಗೆ ವಂಚಿಸಿದ ಜೋಡಿ

ಬೆಂಗಳೂರು: ಬಿಬಿಎಂಪಿಯಲ್ಲಿ ಮಾರ್ಷಲ್ ಹುದ್ದೆ ಕೊಡಿಸುವುದಾಗಿ ನಂಬಿಸಿ 200 ಯುವಕರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಹರ್ಷ ಹಾಗೂ ಅರುಂಧತಿ ಎಂಬುವವರು ಬಿಬಿಎಂಪಿಯಲ್ಲಿ ಮಾರ್ಷಲ್ ಹುದ್ದೆ Read more…

Mysore Dasara : ಮೈಸೂರು ದಸರಾಗೆ ಜಿಲ್ಲಾಡಳಿತ ಸಜ್ಜು : ಅ. 23ರಂದು ಬನ್ನಿಮಂಟಪದಲ್ಲಿ ‘ಏರ್ ಶೋ’

ಮೈಸೂರು : ನಾಡಹಬ್ಬ ದಸರಾ ಸಿದ್ಧತೆಗಳು ಭರದಿಂದ ಸಾಗಿದ್ದು, ಅಕ್ಟೋಬರ್ 23 ರಂದು ಏರ್ ಶೋ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.  ರಕ್ಷಣಾ ಸಚಿವಾಲಯದಿಂದ ಅನುಮತಿ ಪಡೆದ ನಂತರ, ಮೈಸೂರು Read more…

ಹಮಾಸ್-ಇಸ್ರೇಲ್ ಯುದ್ಧ : ಇಸ್ರೇಲ್ ಪರ `ರಣರಂಗ’ಕ್ಕೆ ಇಳಿದ ಅಮೆರಿಕ !

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧಕ್ಕೆ ಅಮೆರಿಕ ಪ್ರವೇಶಿಸಿದೆ. ಅಮೆರಿಕದ ಪ್ರವೇಶದ ನಂತರ, ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಹೆಚ್ಚು ಅಪಾಯಕಾರಿಯಾಗಬಹುದು. ಈ ಯುದ್ಧದಲ್ಲಿ ಇಸ್ರೇಲ್ನೊಂದಿಗೆ ದೃಢವಾಗಿ Read more…

`ಹಮಾಸ್’ ಮಾದರಿಯಲ್ಲಿ ನಾವು ಭಾರತದಲ್ಲಿ ದಾಳಿ ನಡೆಸುತ್ತೇವೆ : ಖಲಿಸ್ತಾನಿ ಉಗ್ರನಿಂದ ಬೆದರಿಕೆ

ನವದೆಹಲಿ : ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಗಲಾಟೆ ಶುರುಮಾಡಿದ್ದಾರೆ. ಇದೀಗ ಹಮಾಸ್ ಮಾದರಿಯಲ್ಲಿ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು Read more…

BREAKING : ನಿಷೇಧಿತ ‘PFI’ ಪ್ರಕರಣ : 6 ರಾಜ್ಯಗಳಲ್ಲಿ ‘NIA’ ದಾಳಿ

ನವದೆಹಲಿ: ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ತಮಿಳುನಾಡು ಸೇರಿದಂತೆ 6 ರಾಜ್ಯಗಳಲ್ಲಿ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ನ 12 ಸ್ಥಳಗಳ ಮೇಲೆ Read more…

ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ `LKG, UKG’ ಆರಂಭ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಅತ್ತಿಬೆಲೆ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರು : ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಉಪ ತಹಶೀಲ್ದಾರ್ Read more…

ಮೂರ್ಖರಿಗೆ ಬುದ್ಧಿ ಮಂದ; ಅಧಿಕಾರ ಮದದಿಂದ ಕಾಂಗ್ರೆಸ್ ಮೆದುಳಿಗೆ ಗೆದ್ದಲು ಹಿಡಿದಿದೆ; ಜೆಡಿಎಸ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಈ ನಡುವೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಘಟಕ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. Read more…

Gruha Lakshmi Scheme : ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಮಹತ್ವದ ಪ್ರಕಟಣೆ

ಮಡಿಕೇರಿ : ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳು ಈಗಾಗಲೇ ಅರ್ಜಿ ಸಲ್ಲಿಸಿ ಕೆಲವು ಫಲಾನುಭವಿಗಳ ಖಾತೆಗೆ ಇನ್ನೂ ರೂ.2 ಸಾವಿರ ಮೊತ್ತ Read more…

Israel-Palestine War : ಇಸ್ರೇಲ್-ಹಮಾಸ್ ಯುದ್ಧದಲ್ಲಿ 3,000 ಮಂದಿ ಬಲಿ : ಕೊನೆಗೂ ಗಾಝಾ ಗಡಿ ವಶಕ್ಕೆ ಪಡೆದ ಇಸ್ರೇಲ್!

ಇಸ್ರೇಲ್ :  ಗಾಝಾ ಪಟ್ಟಿಯೊಂದಿಗಿನ ಈ ಹಿಂದೆ ಉಲ್ಲಂಘಿಸಿದ ಗಡಿಯ ಮೇಲೆ ಯಶಸ್ವಿಯಾಗಿ ನಿಯಂತ್ರಣವನ್ನು ಮರಳಿ ಪಡೆದಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಘೋಷಿಸಿವೆ. ಹಮಾಸ್ ಉಗ್ರರು ಗಡಿಯ ಕೆಲವು Read more…

ಪ್ರಿಯತಮೆಯ ಖಾಸಗಿ ಫೋಟೋ ವೈರಲ್ ಮಾಡಿ ಪೊಲೀಸರಿಗೆ ದೂರು ನೀಡಿದ ಯುವಕ; ಕಂಪ್ಲೇಂಟ್ ಕೊಟ್ಟವನೇ ಅರೆಸ್ಟ್

ಬೆಂಗಳೂರು: ಪ್ರಿಯತಮೆಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ ಯುವಕ, ಪ್ರಿಯತಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ ವ್ಯಕ್ತಿಯೇ ಅರೆಸ್ಟ್ ಆಗಿರುವ ಘಟನೆ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್ ನೀಡಲು ಅರ್ಜಿ ಆಹ್ವಾನ

ಮಡಿಕೇರಿ : ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್ನ Read more…

ನರ್ಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇರ ನೇಮಕಾತಿಗೆ KEA ಅಧಿಸೂಚನೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ 100 ಶುಶ್ರೂಷಕಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ Read more…

ಮುಂದುವರೆದ `ಹಮಾಸ್’ ಉಗ್ರರ ಅಟ್ಟಹಾಸ : ಶಿರಚ್ಚೇದ ಮಾಡಿದ 40 ಮಕ್ಕಳ ಶವ ಪತ್ತೆ

ಇಸ್ರೇಲ್ : ಹಮಾಸ್ ಉಗ್ರರು ಹಾಗೂ ಇಸ್ರೇಲ್ ನಡುವಿನ ಯುದ್ಧ ತೀವ್ರತೆ ಪಡೆದುಕೊಂಡಿದ್ದು, ಹಮಾಸ್ ಉಗ್ರರು ಮತ್ತೆ  40 ಮಕ್ಕಳ ಶಿರಚ್ಚೇದ ಮಾಡಿದೆ.  ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) Read more…

BIG NEWS: ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ Read more…

KPSC ನೇಮಕಾತಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ: 8 ಗ್ರೇಸ್ ಮಾರ್ಕ್ಸ್ ಘೋಷಣೆ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ನಡೆಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಸಹಾಯಕ ನಿರ್ದೇಶಕರ ಹುದ್ದೆಗಳ ಅಭ್ಯರ್ಥಿಗಳಿಗೆ 8 ಕೃಪಾಂಕಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೀಡಿರುವ ಅತಿ Read more…

ಸರ್ಕಾರಿ ಉದ್ಯೋಗ ಪಡೆಯಲು `ಮೋಸದ ವಿಧಾನ’ ಸಹಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ| Kerala High Court

ನವದೆಹಲಿ : ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ತಾಂತ್ರಿಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಯ ಬದಲಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರೋಪದ ಮೇಲೆ ಬಂಧಿಸಲ್ಪಟ್ಟ ವ್ಯಕ್ತಿಗೆ ಜಾಮೀನು Read more…

ರಾಜ್ಯದ_ಎಲ್ಲಾ_ಶಾಲಾ ವಿದ್ಯಾರ್ಥಿಗಳಿಗೆ `ಮೊಬೈಲ್ ದುಷ್ಪರಿಣಾಮ’ಗಳ ಬಗ್ಗೆ ಜಾಗೃತಿ ಮೂಡಿಸಿ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ನೋಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ವಿದ್ಯಾರ್ಥಿಗಳಿಗೆ ಮೊಬೈಲ್ ನೋಡುವುದರಿಂದ ಆಗುವ Read more…

BIG NEWS: ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಶಾಸಕರು ಸಜ್ಜು; ಬಿಜೆಪಿ ಶಾಸಕನಿಂದ ಸ್ಪೋಟಕ ಮಾಹಿತಿ

ಬೆಂಗಳೂರು: ‘ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸಲು ಅವರದೇ ಪಕ್ಷದ 50 ಶಾಸಕರು ಸಜ್ಜಾಗಿದ್ದಾರೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಅವರು ಕಾಯುತ್ತಿದ್ದಾರೆ.’ ಹೀಗೆಂದು ಹೇಳಿದ್ದು ತುಮಕೂರು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅರಿವು’ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 3 Read more…

BIGG NEWS : ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ : ಇಂದು ಹೈಕೋರ್ಟ್ ನಿಂದ `ಮಹತ್ವದ ತೀರ್ಪು ಪ್ರಕಟ

ಪ್ರಯಗ್ರಾಜ್ : ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಸಲ್ಲಿಸಲಾದ ಪಿಐಎಲ್ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ವಿವಾದಿತ Read more…

Israel Hamas War : ಇಸ್ರೇಲ್ ನಿಂದ ಹಮಾಸ್ ಗೆ ಭಯಾನಕ ತಿರುಗೇಟು : 260 ಮಕ್ಕಳು ಸೇರಿ 900 ಸಾವು

ಇಸ್ರೇಲ್ : ಇಸ್ರೇಲ್-ಹಮಾಸ್ ಉಗ್ರರ ನಡುವಿನ ಯುದ್ಧ ಮುಂದುವರೆದಿದ್ದು, ಹಮಾಸ್ ದಾಳಿಗೆ ಇಸ್ರೇಲ್ ರಾಕೇಟ್ ದಾಳಿ ಮಾಡಿದ್ದು, ಈವರೆಗೆ 900 ಮಂದಿ ಸಾವನ್ನಪ್ಪಿದ್ದಾರೆ  ಎಂದು ವರದಿಯಾಗಿದೆ.  2.3 ಮಿಲಿಯನ್ Read more…

BREAKING : ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ : ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ!

ಭೂಕಂಪನದಿಂದ ತತ್ತರಿಸಿರುವ  ಅಫ್ಘಾನಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನವಾಗಿದೆ.  ಅಫ್ಘಾನಿಸ್ತಾನದ ವಾಯುವ್ಯ ಭಾಗದಲ್ಲಿ 6.3 ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.  ಅಕ್ಟೋಬರ್ 11 ರಂದು ವಾಯುವ್ಯ ಅಫ್ಘಾನಿಸ್ತಾನದಲ್ಲಿ Read more…

BIGG NEWS : 2024ರ ಆರ್ಥಿಕ ವರ್ಷದಲ್ಲಿ ಭಾರತದ `GDP’ ಬೆಳವಣಿಗೆ ದರ ಶೇ.6.3ಕ್ಕೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇಕಡಾ 6.3 ರಷ್ಟಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನೀಡಿದ ವರದಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. Read more…

ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ Read more…

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `BPL’ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಅಕ್ಟೋಬರ್ 11ರ ಇಂದಿನಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಈ ಕೆಳಗಿನ ಜಿಲ್ಲೆಗಳಲ್ಲಿ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ Read more…

ಸುಳ್ಳು ಜಾತಿ ನಮೂದಿಸಿದ ಸರ್ಕಾರಿ ನೌಕರನಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಸುಳ್ಳು ಜಾತಿ ನಮೂದು ಮಾಡಿದ ಸರ್ಕಾರಿ ನೌಕರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಸುಳ್ಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...