alex Certify Live News | Kannada Dunia | Kannada News | Karnataka News | India News - Part 992
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಸ್ರೇಲ್ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸಿದ್ದು, 300ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 1700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ Read more…

ಗಾಝಾದಲ್ಲಿ ವಾಸ್ತವದ ಚಿತ್ರಣವೇ ಬದಲಾಗಲಿದೆ : ಉಗ್ರರಿಗೆ ಇಸ್ರೇಲ್ ಎಚ್ಚರಿಕೆ! ರಕ್ಷಣಾ ಸಚಿವ ಯೋವ್ ಶೌರ್ಯ್

ನವದೆಹಲಿ: ಇಸ್ರೇಲ್ ಮೇಲೆ ಹಮಾಸ್ ನಿಂದ ಅನಿರೀಕ್ಷಿತ ದಾಳಿಯ ನಂತರ ಇಸ್ರೇಲ್ ರಕ್ಷಣಾ ಸಚಿವ ಯೋವ್ ಶೌರ್ಯ್ ಗಾಝಾದಲ್ಲಿನ ವಾಸ್ತವದ ಮುಖವನ್ನು ಬದಲಾಯಿಸುವ ಬೆದರಿಕೆಯನ್ನು ನೀಡಿದ್ದಾರೆ. ಕನಿಷ್ಠ 22 Read more…

ಅತ್ತಿಬೆಲೆ ಪಟಾಕಿ ದುರಂತ : ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸೇಂಟ್ ಜಾನ್   ಆಸ್ಪತ್ರೆ ಗೆ ಭೇಟಿ ನೀಡಿದ Read more…

`IAF’ಗೆ ಹೊಸ ಧ್ವಜ, ಹಿಮಾಲಯನ್ ಹದ್ದು ಹಳೆಯ ಅಶೋಕ ಸ್ತಂಭ ಸೇರ್ಪಡೆ

ನವದೆಹಲಿ: ಭಾರತೀಯ ವಾಯುಪಡೆ ಇಂದು ತನ್ನ 91 ನೇ ಸಂಸ್ಥಾಪನಾ ದಿನವನ್ನು (ಐಎಎಫ್) 91 ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಸಮಯದಲ್ಲಿ ಭಾರತೀಯ ವಾಯುಪಡೆಯು ಅಕ್ಟೋಬರ್ Read more…

42ನೇ ವಸಂತಕ್ಕೆ ಕಾಲಿಟ್ಟ ‘ಆ ದಿನಗಳು’ ಖ್ಯಾತಿಯ ನಟಿ ಅರ್ಚನಾ ಶಾಸ್ತ್ರಿ

ಬಹುಭಾಷಾ ನಟಿ ಅರ್ಚನಾ ಶಾಸ್ತ್ರಿ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಲ್ಲಿ ತೆರೆಕಂಡ ತೆಲುಗಿನ ತಪನ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಅರ್ಚನಾ ಶಾಸ್ತ್ರಿ Read more…

Suryayaan : `ಆದಿತ್ಯ-ಎಲ್1’ ಉಪಗ್ರಹ ಪ್ರಯಾಣದ ಬಗ್ಗೆ ಇಸ್ರೋದಿಂದ ಹೊಸ ಅಪ್ಡೇಟ್|ISRO

ಬೆಂಗಳೂರು : ಸೂರ್ಯಯಾನ ಆದಿತ್ಯ-ಎಲ್ 1 ಮಿಷನ್ ಬಗ್ಗೆ ಇಸ್ರೋ ಹೊಸ ಮಾಹಿತಿಯನ್ನು ನೀಡಿದೆ. ಬಾಹ್ಯಾಕಾಶ ನೌಕೆ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಆದಿತ್ಯ ಎಲ್-1 Read more…

BIG NEWS : ‘ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ : ಇಬ್ಬರು ದಂಪತಿಗಳಿಗೆ ಗಂಭೀರ ಗಾಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬರುವ ದಾರಿಯಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಂಪತಿಗಳಿಗೆ ಗಂಭೀರ ಗಾಯಗಳಾದ ಘಟನೆ ನೇಕಲ್ ತಾಲೂಕಿನ ಬೆಂಗಳೂರು-ಚೆನೈ ಹೆದ್ದಾರಿಯಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಜಮಾ

ಬೆಂಗಳೂರು :  ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಮನೆಯ ಯಜಮಾನಿಯರಿಗೆ ಮೊದಲ ಕಂತಿನ ಹಣ Read more…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ಕ್ವಿಂಟನ್ ಡಿ ಕಾಕ್

ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಕ್ವಿಂಟನ್ ಡಿ ಕಾಕ್ ತಮ್ಮ ಕೊನೆಯ ವಿಶ್ವಕಪ್ ಆಡುವ ಮೂಲಕ ಎಲ್ಲಾ ವಿಭಾಗದ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ. Read more…

MLA ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮಾಜಿ ಶಾಸಕನಾಗಬಹುದು, ಇನ್ನೇನು ಆಗಲು ಸಾಧ್ಯವಿಲ್ಲ; ಎಸ್.ಟಿ.ಸೋಮಶೇಖರ್ ಗೆ ಸಿ.ಪಿ.ಯೋಗೇಶ್ವರ್ ಟಾಂಗ್

ರಾಮನಗರ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಶಾಸಕ ಎಸ್.ಟಿ.ಸೋಮಶೇಖರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಿಡಿ ಕಾರಿದ್ದು, ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿ. ಈಗ Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖಾ ವೆಬ್ಸೈಟ್ www.ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING : ಇಸ್ರೇಲ್ ನಿಂದ ಭಾರತಕ್ಕೆ ಸುರಕ್ಷಿತವಾಗಿ ಬಂದಿಳಿದ ನಟಿ ‘ನುಶ್ರತ್ ಭರೂಚಾ’

ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಭರುಚ್ಚಾ ಸುರಕ್ಷಿತವಾಗಿ ಅಕ್ಟೋಬರ್ 8 ರಂದು ಇಂದು ಮುಂಬೈಗೆ ಬಂದಿಳಿದರು. ಅವರು ಹೈಫಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದರು . Read more…

ಈ ದಿನ ‘SBI PO Admit Card’ ಬಿಡುಗಡೆ : ಈ ಲಿಂಕ್ ಮೂಲಕ ಡೌನ್ ಲೋಡ್ ಮಾಡಿ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಪ್ರೊಬೇಷನರಿ ಆಫೀಸರ್ ನೇಮಕಾತಿಗಾಗಿ ನಡೆಯಲಿರುವ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಮುಂದಿನ ವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಈ ಹುದ್ದೆಗಳಿಗೆ Read more…

BIG NEWS : ‘ಏಷ್ಯನ್ ಗೇಮ್ಸ್ 2023’ ಗೆ ಇಂದು ಅದ್ದೂರಿ ತೆರೆ : ಲೈವ್ ವೀಕ್ಷಿಸೋದು ಹೇಗೆ..? ಇಲ್ಲಿದೆ ಮಾಹಿತಿ

ನವದೆಹಲಿ: 19 ನೇ ಏಷ್ಯನ್ ಗೇಮ್ಸ್ 2023 ರ ಅದ್ಭುತ ಮತ್ತು ಸ್ಮರಣೀಯ ಪ್ರದರ್ಶನದ ನಂತರ, 19 ನೇ ಏಷ್ಯನ್ ಗೇಮ್ಸ್ ಇಂದು (ಅಕ್ಟೋಬರ್ 8) ಕೊನೆಗೊಳ್ಳಲಿದೆ. ಪೀಪಲ್ಸ್ Read more…

Sharada Navratri 2023 : ನವರಾತ್ರಿ ವೇಳೆ ಏನು ಏನು ಮಾಡಬೇಕು..? ಏನು ಮಾಡಬಾರದು ತಿಳಿಯಿರಿ

ನವದೆಹಲಿ : ನವರಾತ್ರಿಯನ್ನು ವರ್ಷದಲ್ಲಿ ನಾಲ್ಕು ಬಾರಿ ಮಾಘ, ಚೈತ್ರ, ಆಷಾಢ ಮತ್ತು ಅಶ್ವಿನಿ ಸಮಯದಲ್ಲಿ ಆಚರಿಸಲಾಗುತ್ತದೆ. ಶಾರದಾ ನವರಾತ್ರಿ ಎಂದೂ ಕರೆಯಲ್ಪಡುವ ಅಶ್ವಿನಿ ನವರಾತ್ರಿಯ ಸಮಯದಲ್ಲಿ, ದುರ್ಗಾ Read more…

‘ನಮ್ಮ ಮೆಟ್ರೋ’ದಲ್ಲಿ ಮೂರ್ಚೆ ಬಂದಂತೆ ಫ್ರಾಂಕ್ ಮಾಡಿದ್ದ ಯೂಟ್ಯೂಬರ್ ಅರೆಸ್ಟ್

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಮೂರ್ಚೆ ಬಂದಂತೆ ಫ್ರಾಂಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಜ್ವಲ್ (23) ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫ್ರಾಂಕ್ ವಿಡಿಯೋ ಮಾಡುವ Read more…

BIG NEWS: ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆ ಯತ್ನ ಕೇಸ್ ದಾಖಲು

ಬೆಂಗಳೂರು: ರಾಷ್ಟ್ರರಕ್ಷಣಾ ಪಡೆ ಮುಖಂಡ, ಹಿಂದೂ ಪರ ಸಂಘಟನೆ ನಾಯಕ ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆಗೆ ಯತ್ನ ಕೇಸ್ ದಾಖಲಾಗಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ Read more…

BIG UPDATE : ಹಮಾಸ್ -ಇಸ್ರೇಲ್ ನಡುವೆ ಘರ್ಷಣೆ : 610ಕ್ಕೂ ಹೆಚ್ಚು ಮಂದಿ ಬಲಿ

ಇಸ್ರೇಲ್ ಮಿಲಿಟರಿ ಮತ್ತು ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ನಡುವಿನ ರಕ್ತಸಿಕ್ತ ಗುಂಡಿನ ಚಕಮಕಿ ದಕ್ಷಿಣ ಇಸ್ರೇಲ್ ನ ಅನೇಕ ಭಾಗಗಳಲ್ಲಿ ನಡೆಯುತ್ತಿದೆ. ಉಗ್ರಗಾಮಿಗಳು ಇಸ್ರೇಲ್ ಮೇಲೆ ಅನಿರೀಕ್ಷಿತ Read more…

BREAKING : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಸಿಎಂ Read more…

ವಿಜಯನಗರ : ಮಲಗಿದ್ದಲೇ ಅಣ್ಣ-ತಂಗಿ ನಿಗೂಢವಾಗಿ ಸಾವು

ವಿಜಯನಗರ : ಮಲಗಿದ್ದಲ್ಲೇ ಅಣ್ಣ ತಂಗಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಟಗೇರಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ Read more…

ಮನ್ ಮುಲ್ ನಲ್ಲಿ ಬೆಂಕಿ ಅವಘಡ; ಎನ್ಒಸಿ ಪಡೆಯದೆಯೇ ಕಟ್ಟಡ ನಿರ್ಮಾಣ ಅಂಶ ಬೆಳಕಿಗೆ

ಮಂಡ್ಯ: ಕೆಲ ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಮೆಗಾ ಡೈರಿ ಮಂಡ್ಯ ಜಿಲ್ಲೆಯ ಮನ್ ಮುಲ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಮಂಡ್ಯದ Read more…

ಪ್ಲೀಸ್ ನನ್ನನ್ನು ಸಾಯಿಸ್ಬೇಡಿ : ಬೇಡಿಕೊಂಡರೂ ಬಿಡದೇ ಯುವತಿ ಅಪಹರಿಸಿದ ಹಮಾಸ್ ಉಗ್ರರು |Video Viral

ಇಸ್ರೇಲ್ ಮೇಲೆ ಹಮಾಸ್ ರಾಕೆಟ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೂ ಹೆಚ್ಚಾಗಿದ್ದು, ಇಸ್ರೇಲ್ ರಣಾಂಗಣವಾಗಿದೆ. ದಕ್ಷಿಣ ಇಸ್ರೇಲ್ ನಲ್ಲಿ ಶಾಂತಿ ಸಂಗೀತ ಉತ್ಸವದಲ್ಲಿ ಭಾಗವಹಿಸುತ್ತಿದ್ದಾಗ ಹ್ಯಾಮ್ಸ್ ಭಯೋತ್ಪಾದಕರುಯುವತಿಯೋರ್ವಳನ್ನು Read more…

PM Mudra Loan Scheme : ಸ್ವಂತ ‘ಬ್ಯುಸಿನೆಸ್’ ಮಾಡಲು ಸುಲಭವಾಗಿ ಸಿಗುತ್ತೆ 10 ಲಕ್ಷ ರೂ.ವರೆಗೆ ಸಾಲ : ಇಲ್ಲಿದೆ ಸಂಪೂರ್ಣ ಮಾಹಿತಿ

ನೀವು ಯಾವುದೇ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದೀರಾ? ಹೂಡಿಕೆ ಮಾಡಲು ಹಣವಿಲ್ಲದ ಕಾರಣ ನೀವು ನಿಲ್ಲಿಸುತ್ತೀರಾ? ನೀವು ಬ್ಯಾಂಕುಗಳಿಗೆ ಹೋದರೆ, ನೀವು ದಾಖಲೆಯನ್ನು ಅಥವಾ ಜಾಮೀನು ಕೇಳುತ್ತಿದ್ದಾರೆಯೇ?ಭಾರತದ ಕೇಂದ್ರ ಸರ್ಕಾರವು Read more…

BIG UPDATE : ಅತ್ತಿಬೆಲೆ ಪಟಾಕಿ ದುರಂತ : ಗಾಯಗೊಂಡ ಇನ್ನಿಬ್ಬರ ಸ್ಥಿತಿ ಗಂಭೀರ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡವರ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಾರ್ಮಿಕರಾದ ರಾಜೇಶ್ ಹಾಗೂ ಪಟಾಕಿ ಮಳಿಗೆಗೆ ಬಂದಿದ್ದ ಗ್ರಾಹಕ ವೆಂಕಟೇಶ್ ಸ್ಥಿತಿ Read more…

BIG NEWS: ಪಟಾಕಿ ದುರಂತದಲ್ಲಿ 14 ಜನರು ಸಜೀವ ದಹನ ಪ್ರಕರಣ; ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿರುವ ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ Read more…

BREAKING : ಮಹಾಮಾರಿ ‘ಡೆಂಗ್ಯೂ’ ಜ್ವರಕ್ಕೆ ಶಿವಮೊಗ್ಗದಲ್ಲಿ ನವವಿವಾಹಿತೆ ಬಲಿ

ಶಿವಮೊಗ್ಗ : ಡೆಂಗ್ಯೂ ಜ್ವರಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ರಿಪ್ಪನ್ ಪೇಟೆಯ ಮಧುರ (31) ಎಂದು ಗುರುತಿಸಲಾಗಿದೆ. ಕಳೆದ 6 Read more…

ರೈತ ಸಮುದಾಯಕ್ಕೆ ಗುಡ್‌ ನ್ಯೂಸ್‌ : ಹಗಲಿನ ವೇಳೆ ʻಪಂಪ್‌ ಸೆಟ್‌ʼ ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಮಹತ್ವದ ಕ್ರಮ

ಬೆಂಗಳೂರು : ಅನಧಿಕೃತ ನೀರಾವರಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಚರ್ಚೆಯ ನಂತರ, ಈ ಹಿಂದೆ ಅನಧಿಕೃತ ನೀರಾವರಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಪದ್ಮತಿಯನ್ನು ಕೂಡಲೇ ಬದಲಿಸಿ, Read more…

BIG NEWS: ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ಬೈಕ್ ಸವಾರ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ರಸ್ತೆ ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಸಚಿವ ಭೈರತಿ ಸುರೇಶ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ Read more…

‘AIRTEL’ ಟವರ್ ಇನ್ ಸ್ಟಾಲ್ ಮಾಡಿಸಿ, ಲಕ್ಷಗಟ್ಟಲೇ ಆದಾಯ ಗಳಿಸಿ : ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ಮಾಹಿತಿ

ನಿಮ್ಮ ಪ್ರದೇಶದಲ್ಲಿ 2000 ರಿಂದ 2500 ಚದರ ಅಡಿ ಜಾಗವಿದೆಯೇ? ನೀವು ಈ ಸ್ಥಳವನ್ನು ಹೊಂದಿದ್ದರೆ, ಅದು ಸಾಕು.. ಏರ್ಟೆಲ್ ಮೊಬೈಲ್ ಟವರ್ ಸ್ಥಾಪಿಸುವ ಮೂಲಕ ನೀವು ಯಾವುದೇ Read more…

BREAKING : ಅತ್ತಿಬೆಲೆ ಪಟಾಕಿ ಗೋದಾಮು ದುರಂತ : ಐವರ ವಿರುದ್ಧ ‘FIR’ ದಾಖಲು

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...