alex Certify Live News | Kannada Dunia | Kannada News | Karnataka News | India News - Part 999
ಕನ್ನಡ ದುನಿಯಾ
    Dailyhunt JioNews

Kannada Duniya

Alvas Job Fair : ನಾಳೆ, ನಾಡಿದ್ದು ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ‘ಉದ್ಯೋಗ ಮೇಳ’ : 200 ಕ್ಕೂ ಅಧಿಕ ಕಂಪೆನಿಗಳು ಭಾಗಿ

ಮೂಡುಬಿದಿರೆ : ನಾಳೆ, ನಾಡಿದ್ದು ( ಅ.6 ಹಾಗೂ 7) ಆಳ್ವಾಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 200 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದೆ. ಆಳ್ವಾಸ್ ಪ್ರಗತಿ Read more…

BIG NEWS: ಕೈ ಕೊಟ್ಟ ಮಳೆ; ಹೆಚ್ಚಿದ ಸಾಲಬಾಧೆ; ನೊಂದ ರೈತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆಗೆ ಬೇಸತ್ತ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯ ಗ್ರಾಮದಲ್ಲಿ ನಡೆದಿದೆ. ಹನುಮಮ್ಮ (75) ಮೃತ ಮಹಿಳೆ. 3 Read more…

BREAKING : ಜಪಾನ್ ನಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಜಪಾನ್ : ಜಪಾನ್ ನಲ್ಲಿ ಇಂದು ಪ್ರಬಲ ಭೂಕಂಪನ ಸಂಭವಿಸಿದ್ದು,ಭೂಕಂಪದ ತೀವ್ರತೆ 6.6ರಷ್ಟಿತ್ತು. ಇದರ ನಂತರ, ಜಪಾನಿನ ಹವಾಮಾನ ಸಂಸ್ಥೆ ಕೂಡ ಸುನಾಮಿ ಬಗ್ಗೆ ಎಚ್ಚರಿಕೆ ನೀಡಿದೆ. ಜಪಾನಿನ Read more…

BREAKING : ‘ಸಾಲು ಮರದ ತಿಮ್ಮಕ್ಕ’ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ : ದತ್ತುಪುತ್ರ ಉಮೇಶ್ ಮನವಿ

ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು,  ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಲು ಮರದ ತಿಮ್ಮಕ್ಕ ಬದುಕಿರುವಾಗಲೇ   ತಿಮ್ಮಕ್ಕ ವಿಧಿವಶರಾಗಿದ್ದಾರೆ Read more…

ದಕ್ಷಿಣ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಆದೇಶ

  ಬೆಂಗಳೂರು : ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ Read more…

BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ: ಕಾವೇರಿ ಅಚ್ಚುಕಟ್ಟೆ, ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು? ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಸಾಧನೆ Read more…

BIG NEWS : ‘ಫ್ಯಾಕ್ಟ್ ಚೆಕ್’ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ರಾಜ್ಯ ಸರ್ಕಾರ ಕರೆ : ಅರ್ಹತೆಗಳೇನು..? ತಿಳಿಯಿರಿ

ಬೆಂಗಳೂರು : ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ಫ್ಯಾಕ್ಟ್ ಚೆಕ್ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ಕರೆ  ನೀಡಿದೆ. ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ Read more…

BIGG NEWS : `ಸಪ್ತಪದಿ’ ಸಮಾರಂಭವಿಲ್ಲದ ಹಿಂದೂ ವಿವಾಹವು ಮಾನ್ಯವಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಲಹಾಬಾದ್: ಸಪ್ತಪದಿ ಸಮಾರಂಭ ಮತ್ತು ಇತರ ಆಚರಣೆಗಳಿಲ್ಲದೆ ಹಿಂದೂ ವಿವಾಹವು ಮಾನ್ಯವಲ್ಲ ಎಂದು ಗಮನಿಸಿದ ಅಲಹಾಬಾದ್ ಹೈಕೋರ್ಟ್, ತನ್ನ ವಿಚ್ಛೇದಿತ ಪತ್ನಿ ತನಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗಿದ್ದಾಳೆ Read more…

BIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka)  ಆಗಮಿಸಲಿದೆ. ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ Read more…

BIG NEWS: ಬೆಂಗಳೂರು ಮೂಲದ ಚಾರಣಿಗ ಮನಾಲಿ ಅರಣ್ಯದಲ್ಲಿ ಶವವಾಗಿ ಪತ್ತೆ

ಶಿಮ್ಲಾ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಶಿಮ್ಲಾದ ಮನಾಲಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ 35 ವರ್ಷದ ರಾಹುಲ್ ರಮೇಶ್ ಮೃತ ವ್ಯಕ್ತಿ. ಮನಾಲಿ ಅರಣ್ಯ Read more…

UK to ban cigarettes : ಯುಕೆ ಸರ್ಕಾರದಿಂದ 14 ವರ್ಷದೊಳಗಿನ ಮಕ್ಕಳಿಗೆ ಸಿಗರೇಟ್ ಬಳಕೆ ನಿಷೇಧ

ಲಂಡನ್ : ಈ ವರ್ಷ 14 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇಂಗ್ಲೆಂಡ್ ನಲ್ಲಿ ಕಾನೂನುಬದ್ಧವಾಗಿ ಸಿಗರೇಟುಗಳ ಬಳಕೆ ತಡೆಯಲು ಯುಕೆ ಸರ್ಕಾರ ಹೊಸ ಕಾನೂನನ್ನು Read more…

Jivitputrika Vrat 2023 : ಜಿವಿತ್ಪುತ್ರಿಕಾ ವ್ರತದ ಮುಹೂರ್ತ, ಉಪವಾಸ ವಿಧಾನ, ಪ್ರಾಮುಖ್ಯತೆಗಳ ಬಗ್ಗೆ ತಿಳಿಯಿರಿ

ಮಗುವಿನ ಪ್ರಗತಿ, ಸಂತೋಷ ಮತ್ತು ದೀರ್ಘಾಯುಷ್ಯಕ್ಕಾಗಿ ಮಹಿಳೆಯರು ಅಶ್ವಿನ್ ತಿಂಗಳ ಎಂಟನೇ ದಿನದಂದು ನಿರ್ಜಲ ಉಪವಾಸವನ್ನು ಆಚರಿಸುತ್ತಾರೆ. ಈ ದಿನ, ಸೂರ್ಯ ಮತ್ತು ತಾಯಿ ಜಿತಿಯಾವನ್ನು ಪೂಜಿಸಲಾಗುತ್ತದೆ. ಹಿಂದೂ Read more…

ಬೆಂಗಳೂರು ಪೊಲೀಸರಿಂದ ಮಾದರಿ ನಡೆ : ಕಾಗದ ರಹಿತ `ಇ-ಆಫೀಸ್’ ವ್ಯವಸ್ಥೆ ಜಾರಿ

ಬೆಂಗಳೂರು : ಬೆಂಗಳೂರು ಪೊಲೀಸರು ಇದೀಗ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದು, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಬೆಂಗಳೂರು ಪೊಲೀಸ್ ಠಾಣೆಯಲ್ಲಿ Read more…

BREAKING : ಶಿವಮೊಗ್ಗ ಗಲಭೆ ಪ್ರಕರಣ : ರಾಗಿಗುಡ್ಡದಲ್ಲಿ 5 ನೇ ದಿನವೂ ಮುಂದುವರೆದ ನಿಷೇಧಾಜ್ಞೆ

ಶಿವಮೊಗ್ಗ : ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ 5 ನೇ ದಿನವೂ ನಿಷೇಧಾಜ್ಞೆ ಮುಂದುವರೆದಿದೆ. ರಾಗಿಗುಡ್ಡದಲ್ಲಿ ಓಪನ್ ಆಗಿದ್ದ ಅಂಗಡಿಗಳನ್ನು ಪೊಲೀಸರು ಕ್ಲೋಸ್ ಮಾಡಿಸುತ್ತಿದ್ದಾರೆ. ಹಾಗೂ ಮುಖ್ಯ Read more…

ನಿಮ್ಮ ಕಣ್ಣನ್ನು ನೀವೇ ನಂಬದಂತೆ ಮಾಡುತ್ತೆ ಈ ಘಟನೆ; ಸೋಶಿಯಲ್ ಮೀಡಿಯಾದಲ್ಲಿ ಹಲ್ಚಲ್ ಎಬ್ಬಿಸಿದೆ ವಿಡಿಯೋ !

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಎಲ್ಲರನ್ನೂ ನಿಬ್ಬೆರಗಾಗಿಸಿದೆ. ಈ ವಿಡಿಯೋ ವೀಕ್ಷಿಸಿದವರು ತಮ್ಮ ಕಣ್ಣನ್ನು ತಾವೇ ನಂಬದಂತೆ ಆಗಿದ್ದಾರೆ. ಅಷ್ಟಕ್ಕೂ ಈ ವಿಡಿಯೋದಲ್ಲಿ ಏನಿದೆ ಗೊತ್ತಾ ? Read more…

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ (4.1) ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. (5.4) ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. Read more…

SHOCKING: ಹುಟ್ಟುತ್ತಲೇ ಮಗು ಸಾವನ್ನಪ್ಪಿದೆ ಎಂದ ವೈದ್ಯರು; ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಕರೆದೊಯ್ಯುತ್ತಿದ್ದಂತೆ ಕಣ್ಬಿಟ್ಟು ಅಳಲಾರಂಭಿಸಿದ ಕಂದಮ್ಮ

ಅಸ್ಸಾಂ: ನವಜಾತ ಶಿಶು ಹುಟ್ಟುತ್ತಲೇ ಸಾವನ್ನಪ್ಪಿತ್ತು ಎಂದು ವೈದ್ಯರು ಘೋಷಿಸಿದ್ದರು. ದು:ಖದ ಮಡುವಲ್ಲೇ ಪೋಷಕರು ಮೃತ ಮಗುವಿನ ಅಂತ್ಯಕ್ರಿಯೆಗಾಗಿ ಸ್ಮಶಾನಕ್ಕೆ ಕರೆದೊಯ್ಯುತ್ತಿದ್ದಂತೆ ಮಗು ಕಣ್ತೆರೆದು ಅಳಲು ಆರಂಭಿಸಿದ ಘಟನೆ Read more…

‘ಗ್ರಾಮಾಯಣ’ ಚಿತ್ರಕ್ಕೆ ಲೂಸ್ ಮಾದ ಯೋಗಿ ಎಂಟ್ರಿ

ವಿನಯ್ ರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಗ್ರಾಮಾಯಣ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಈ ಚಿತ್ರಕ್ಕೆ ಲೂಸ್ ಮಾದ ಯೋಗಿಯವರ ಆಗಮನವಾಗಿದೆ. ಲೂಸ್ ಮಾದ ಯೋಗಿ Read more…

BIGG NEWS : ರಾಜ್ಯ ಸರ್ಕಾರದಿಂದ ಮತ್ತೊಂದು ವಿನೂತನ ಹೆಜ್ಜೆ : `ಪಂಚಮಿತ್ರ’ ಸಹಾಯವಾಣಿ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಸಹಾಯವಾಣಿ ಜಾರಿಗೆ ತರಲಾಗುತ್ತಿದೆ. ಈ Read more…

BREAKING : ಶಾಲಾ ಸಮಯ ಬದಲಾಯಿಸಲು ಇಂದು ನಿಗದಿಯಾಗಿದ್ದ ‘ಶಿಕ್ಷಣ ಇಲಾಖೆ’ ಸಭೆ ಅ.9 ಕ್ಕೆ ಮುಂದೂಡಿಕೆ

ಬೆಂಗಳೂರು : ಶಾಲಾ ಸಮಯ ಬದಲಾವಣೆ ಬಗ್ಗೆ ಇಂದು ನಿಗದಿಯಾಗಿದ್ದ ‘ಶಿಕ್ಷಣ ಇಲಾಖೆ’ ಯ ಮಹತ್ವದ ಸಭೆ ಅ.9 ಕ್ಕೆ ಮುಂದೂಡಿಕೆಯಾಗಿದೆ. ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಶಾಲಾ ಸಮಯ Read more…

BREAKING : ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಫೋಟ : ನಾಲ್ವರು ದುರ್ಮರಣ, 7 ಮಂದಿ ಸ್ಥಿತಿ ಗಂಭೀರ

ತಮಿಳುನಾಡಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ನಾಲ್ವರ ದೇಹಗಳು ಹಾರಿ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು Read more…

Asian games 2023 : ಏಷ್ಯನ್ ಗೇಮ್ಸ್ ನಲ್ಲಿ ಮುಂದುವರೆದ ಭಾರತದ ಪದಕ ಬೇಟೆ, ಇದುವರೆಗೆ ಗೆದ್ದ ಚಿನ್ನವೆಷ್ಟು..?

ನವದೆಹಲಿ : 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ನಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ನೀರಜ್ ಚೋಪ್ರಾ 11ನೇ ದಿನ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದರು. ಇದಲ್ಲದೆ, ಬಿಲ್ಲುಗಾರಿಕೆಯಲ್ಲಿ Read more…

ಸಂಶೋಧನಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ Read more…

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಪತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮಹಿಳೆಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಯಲಹಂಕದ ಮನೆಯೊಂದರಲ್ಲಿ ಪತ್ತೆಯಾಗಿದೆ. ರೇಖಾ ಮೃತ ಮಹಿಳೆ. ಯಲಹಂಕ ಉಪನಗರದ 3ನೇ ಹಂತದ ಮನೆಯಲ್ಲಿ ಈ ಘಟನೆ ನಡೆದಿದೆ. ಪತಿ Read more…

BREAKING : ಏಷ್ಯನ್ ಗೇಮ್ಸ್ ನ `ಮಹಿಳಾ ಕಾಂಪೌಂಡ್ ಆರ್ಚರಿ’ಯಲ್ಲಿ ಭಾರತಕ್ಕೆ ಚಿನ್ನದ ಪದಕ| Asian Games

ಹಾಂಗ್ಝೌ : 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಮಹಿಳಾ ಬಿಲ್ಲುಗಾರಿಕೆ ತಂಡ 19ನೇ ಚಿನ್ನದ ಪದಕ ಗೆದ್ದಿದೆ. ಜ್ಯೋತಿ ಸುರೇಖಾ ವೆನ್ನಮ್, ಅದಿತಿ ಸ್ವಾಮಿ ಮತ್ತು ಪ್ರಣೀತ್ ಕೌರ್ Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ‘KRS’ ಡ್ಯಾಂ ಮುತ್ತಿಗೆಗೆ ಸಜ್ಜು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು , ಮತ್ತೆ ಕನ್ನಡಪರ ಸಂಘಟನೆಗಳು, ರೈತರ ಕಿಚ್ಚು Read more…

ಅಕ್ರಮ-ಸಕ್ರಮ : `ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ Read more…

BIGG NEWS : ಭಾರತದ ಈ ಭಾಗದಲ್ಲಿ ಭಾರೀ ಭೂಕಂಪನಗಳು ಸಂಭವಿಸಬಹುದು : ಐಐಟಿ ಭೂಕಂಪಶಾಸ್ತ್ರಜ್ಞ ಎಚ್ಚರಿಕೆ

ನವದೆಹಲಿ : ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿರುವ ಪಟ್ಟಣಗಳಲ್ಲಿ ಭವಿಷ್ಯದಲ್ಲಿ ದೊಡ್ಡ ಭೂಕಂಪಗಳು ಸಂಭವಿಸಬಹುದು ಎಂದು ಐಐಟಿ ಕಾನ್ಪುರದ ಭೂಕಂಪ ತಜ್ಞ ಪ್ರೊಫೆಸರ್ ಜಾವೇದ್ ಮಲಿಕ್ ಎಚ್ಚರಿಕೆ Read more…

BIG NEWS: ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಡಿಸಿ ಕಚೇರಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

ಮೈಸೂರು: ವಸತಿ ಶಾಲೆಯ ಪ್ರಾಂಶುಪಾಲೆಯ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಂಪಾಪುರದಲ್ಲಿ ನಡೆದಿದೆ. ಹಂಪಾಪುರದ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...