alex Certify Loksabha Election | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಬಿಜೆಪಿ ಸೇರ್ಪಡೆಯಾದ ಶಾಸಕಿ ನಿರ್ಮಲಾ ಸಾಪ್ರೆ

 ಭೋಪಾಲ್: ಲೋಕಸಭೆ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಮೂರನೇ ಹಂತದ ಲೋಕಸಭಾ ಚುನಾವಣೆಗೆ ಕೇವಲ ಮೂರು ದಿನಗಳ ಮೊದಲು ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಏಕೈಕ ಪಕ್ಷದ Read more…

ಮಹಾರಾಣಾ ಪ್ರತಾಪ್ ಪ್ರತಿಮೆಗೆ ಅವಮಾನ ಮಾಡಿದ ಸಮಾಜವಾದಿ ಪಕ್ಷದ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಮೈನ್ ಪುರಿ: ಮೂರನೇ ಹಂತದ ಮತದಾನಕ್ಕೂ ಮುನ್ನ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಸಮಾಜವಾದಿ ಪಕ್ಷದ(ಎಸ್‌ಪಿ) ಬೆಂಬಲಿಗರು ಮೇ 4ರಂದು ರಾತ್ರಿ ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯ ಮೇಲೆ ಏರಿ Read more…

BIG NEWS: ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿದ ಡಿಸಿಎಂ

ಹಾವೇರಿ: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ Read more…

ಹಿಂದುಳಿದವರ ಮೇಲೆತ್ತುವುದೇ ಹಿಂದುತ್ವ: ನಟ ಶಿವರಾಜ್ ಕುಮಾರ್

ಶಿವಮೊಗ್ಗ: ‘ಹಿಂದುತ್ವ’ದ ಕುರಿತ ಎಲ್ಲರೂ ಕೂಡ ಒಂದೊಂದು ರೀತಿಯ ವ್ಯಾಖ್ಯಾನ ನೀಡುತ್ತಾರೆ. ಅದೇ ರೀತಿ, ಚರ್ಚೆಗಳು ಕೂಡ ನಡೆಯುತ್ತವೆ. ಕೆಲವರು ಹಿಂದುತ್ವವೆಂದರೆ ಜೀವನ ಶೈಲಿಯಂತಲೂ ಕರೆಯುವುದುಂಟು. ಆದರೆ, ನನ್ನ Read more…

BIG NEWS: ಕಾಂಗ್ರೆಸ್ ಗೆದ್ದರೆ ಇಡಿ ದೇಶದ ರೈತರ ಸಾಲ ಮನ್ನಾ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಈ ಬಾರಿಯ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ

ಕೊಪ್ಪಳ: ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರ ಮೇಲೆ Read more…

BIG NEWS: ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು, ಬಡವರಿಗೆ ಅನುಕೂಲವಾಗಿದೆ; ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ; ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಳಗಾವಿ: ಲೋಕಸಭಾ ಚುನಾವಣೆ ಹಿನೆಲೆಯಲ್ಲಿ ರಾಜ್ಯದಲ್ಲಿ ಮೇ 7ರಂದು 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಸಿಎಂ Read more…

ಮತದಾನ ಮಾಡಿದವರಿಗೆ ವಿಶೇಷ ಕೊಡುಗೆ: ಪ್ರಯೋಗಾಲಯ ಶುಲ್ಕದಲ್ಲಿ ರಿಯಾಯಿತಿ

ಶಿವಮೊಗ್ಗ: ನಂಜಪ್ಪ ಆಸ್ಪತ್ರೆಗಳ ಸಮೂಹದಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಾರ್ವಜನಿಕರಿಗೆ ವಿಶೇಷ ಕೊಡುಗೆ ಘೋಷಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಲ್ಯಾಬ್ ಪರೀಕ್ಷೆಗಳ ಮೇಲೆ ಶೇಕಡ 25ರಷ್ಟು Read more…

ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ Read more…

ಬಿಜೆಪಿಗೆ ಬಿಸಿ ತುಪ್ಪವಾದ ಪ್ರಜ್ವಲ್ ಪ್ರಕರಣ: ಜೆಡಿಎಸ್ ಮೈತ್ರಿ ಕಡಿತ…?

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣ ಪರವಾಗಿ ಪ್ರಚಾರ ನಡೆಸಿದ ಮೋದಿ ವಿರುದ್ಧ ರಾಷ್ಟ್ರಮಟ್ಟದಲ್ಲಿ Read more…

ಮೇ 7 ರಂದು ಮತ ಚಲಾಯಿಸಲು ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಮತದಾನದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು: 20 ಲಕ್ಷ ರೂ. ವಶಕ್ಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ Read more…

ಮೋದಿ, ನಿತೀಶ್ ಫೋಟೋ ಇರುವ ಒಳ ಉಡುಪು ಧರಿಸಿ ಯುವತಿ ಅಶ್ಲೀಲ ಡ್ಯಾನ್ಸ್ ವಿಡಿಯೋ ವೈರಲ್: ಹಾಡಿನಲ್ಲಿ RJD ಕಾರ್ಯಕರ್ತನ ಅಸಭ್ಯ ವರ್ತನೆಗೆ ಆಕ್ರೋಶ

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಫೋಟೋ ಇರುವ ಒಳ ಉಡುಪನ್ನು ಯುವತಿಯೊಬ್ಬಳು ಧರಿಸಿದ್ದು, ಅಸಭ್ಯ ನೃತ್ಯ ಮಾಡಿ ಮೋದಿ ಮತ್ತು Read more…

ಚುನಾವಣಾ ಪ್ರಚಾರದಲ್ಲೇ ಸಿಎಂ ಮಮತಾ ಬ್ಯಾನರ್ಜಿಯ ಅತ್ಯಂತ ‘ಮೋಜಿನ ವಿಡಿಯೋ’

ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು ಪ್ರಚಾರದ ವೇಳೆ ಅನೇಕ ವಿಶೇಷ ಆಸಕ್ತಿದಾಯಕ ಮತ್ತು ಮೋಜಿನ ಸಂಗತಿಗಳು ಕಾಣಸಿಗುತ್ತವೆ. ಇಂತಹ ಸಂಗತಿಗಳ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ Read more…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರಭಾಕರ ಕೋರೆ ಆಕ್ಷೇಪ: ಬಹಿರಂಗ ಕ್ಷಮೆಗೆ ಆಗ್ರಹ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ್ದರಿಂದ ಕೆಎಲ್ಇ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಬೆಳೆದಿದೆ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ Read more…

ದಾವಣಗೆರೆ, ಗದಗದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. Read more…

ಚುನಾವಣೆ ಕರ್ತವ್ಯ ಲೋಪ: ಮೂವರು ಸಸ್ಪೆಂಡ್

ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more…

ಅರ್ಧ ಶತಮಾನದಿಂದ ಪ್ರೀತಿ, ವಿಶ್ವಾಸದ ಅವಿನಾಭಾವ ಸಂಬಂಧವಿದೆ: ರಾಯ್ ಬರೇಲಿ ಜನತೆಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ

ನವದೆಹಲಿ: ರಾಯ್ ಬರೇಲಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಹಿನ್ನಲೆಯಲ್ಲಿ ರಾಯ್ ಬರೇಲಿ ಜನರಿಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ ಕಳಿಸಿದ್ದಾರೆ. ಕೆಲವು ದಿನಗಳ ಹಿಂದೆ ನನ್ನ Read more…

ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆ ಹೊತ್ತಲ್ಲೇ ಬಿಸಿಲ ಝಳ, ತಾಪಮಾನ ಭಾರಿ Read more…

ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ Read more…

ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮೇಶ್ ಜಾಧವ್ ಗೆ ‘ಕೈ’ ಶಾಕ್

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಕಲಬುರಗಿ ಲೋಕಸಭಾ ಕ್ಷೇತ್ರವೂ ಒಂದು. ಕಲಬುರಗಿ ಲೋಕಸಭಾ Read more…

BREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more…

ಚುನಾವಣೆ ಕಾರ್ಯದಲ್ಲಿ ಬೇಜವಾಬ್ದಾರಿ ವರ್ತನೆ: ಇಬ್ಬರು ಸಸ್ಪೆಂಡ್

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ Read more…

ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more…

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more…

BIG NEWS: ಮಾಸ್ ರೇಪಿಸ್ಟ್ ಜೊತೆ ಪ್ರಧಾನಿ ನಿಂತು ಮತ ಕೇಳಿದ್ದು ಈ ದೇಶದ ಇತಿಹಾಸಕ್ಕೆ ಅಂಟಿದ ಮಹಾ ಕಳಂಕ: ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಎನ್ ಡಿ ಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿಯವರೇ ನೀವು ಉಜ್ವಲ ಯೋಜನೆ ಕೊಡ್ತೀವಿ ಅಂತ Read more…

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ಮಾಯ….!‌ ಇದರ ಹಿಂದಿದೆ ಈ ಕಾರಣ

ಕೊರೊನಾ ವಿರುದ್ಧದ ಹೋರಾಟದ ವೇಳೆ ತೆಗೆದುಕೊಂಡಿದ್ದ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮಗಳಿವೆ ಎಂದು ಯುಕೆ ಹೈಕೋರ್ಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡ ನಂತರ ಆತಂಕ Read more…

ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more…

ಸೋಲಿನ ಭೀತಿಯಿಂದ ವಾಮಾಚಾರ; BSY ಮತ್ತವರ ಪುತ್ರರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿ.ವೈ. ರಾಘವೇಂದ್ರ ಮತ್ತು ಅವರ ತಂದೆ ವಾಮಾಚಾರದಂತಹ ಕೃತ್ಯಕ್ಕೆ ಕೈಹಾಕಿರುವುದು ರಾಕ್ಷಸೀ ಕೃತ್ಯವಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಪ್ಪ, ಮಕ್ಕಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...