alex Certify Loksabha Election | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more…

ಚುನಾವಣೆ ಕಾರ್ಯದಲ್ಲಿ ಬೇಜವಾಬ್ದಾರಿ ವರ್ತನೆ: ಇಬ್ಬರು ಸಸ್ಪೆಂಡ್

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ Read more…

ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more…

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more…

BIG NEWS: ಮಾಸ್ ರೇಪಿಸ್ಟ್ ಜೊತೆ ಪ್ರಧಾನಿ ನಿಂತು ಮತ ಕೇಳಿದ್ದು ಈ ದೇಶದ ಇತಿಹಾಸಕ್ಕೆ ಅಂಟಿದ ಮಹಾ ಕಳಂಕ: ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಎನ್ ಡಿ ಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿಯವರೇ ನೀವು ಉಜ್ವಲ ಯೋಜನೆ ಕೊಡ್ತೀವಿ ಅಂತ Read more…

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ಮಾಯ….!‌ ಇದರ ಹಿಂದಿದೆ ಈ ಕಾರಣ

ಕೊರೊನಾ ವಿರುದ್ಧದ ಹೋರಾಟದ ವೇಳೆ ತೆಗೆದುಕೊಂಡಿದ್ದ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮಗಳಿವೆ ಎಂದು ಯುಕೆ ಹೈಕೋರ್ಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡ ನಂತರ ಆತಂಕ Read more…

ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more…

ಸೋಲಿನ ಭೀತಿಯಿಂದ ವಾಮಾಚಾರ; BSY ಮತ್ತವರ ಪುತ್ರರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿ.ವೈ. ರಾಘವೇಂದ್ರ ಮತ್ತು ಅವರ ತಂದೆ ವಾಮಾಚಾರದಂತಹ ಕೃತ್ಯಕ್ಕೆ ಕೈಹಾಕಿರುವುದು ರಾಕ್ಷಸೀ ಕೃತ್ಯವಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಪ್ಪ, ಮಕ್ಕಳ Read more…

ಮತದಾನ ಜಾಗೃತಿಗಾಗಿ ಶಿವಮೊಗ್ಗದಲ್ಲಿ ವಿಶೇಷ ಅಭಿಯಾನ

ರಾಜಕೀಯ ಪಕ್ಷಗಳ ಭರ್ಜರಿ ಪ್ರಚಾರಗಳ ನಡುವೆಯೇ ಮತದಾರರ ಜಾಗೃತಿ ಪ್ರಚಾರ ಕೂಡ ಸದ್ದಿಲ್ಲದೇ ನಡೆಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಮತದಾರ ಮತಗಟ್ಟೆಗೆ ಬಂದು ಮತದಾನ ಮಾಡುವುದೇ ಕಷ್ಟವಾಗುತ್ತಿದೆ. ಸ್ಥಳೀಯ ಸಂಸ್ಥೆಗಳನ್ನು Read more…

ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಶಿವಮೊಗ್ಗ ನಗರದ Read more…

ಅತ್ಯಾಚಾರಿ ಪರ ಮತ ಯಾಚಿಸಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಿ; ಪ್ರಧಾನಿ ಮೋದಿಗೆ ರಾಹುಲ್‌ ಆಗ್ರಹ

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ಅವರು ಇಂದು Read more…

ಮತದಾನ ಮಾಡಲು ಬರುವವರಿಗೆ ಅನುಕೂಲವಾಗುವಂತೆ ವಿಶೇಷ ರೈಲು

ಮೈಸೂರು ಹಾಗೂ ಕಾರವಾರದಲ್ಲಿರುವ ಶಿವಮೊಗ್ಗ ಕ್ಷೇತ್ರದ ಮತದಾರರು ಮೇ 7 ರಂದು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ರೈಲನ್ನು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಮುಖಂಡ Read more…

ಬಂಧಿತ ರಾಜಕಾರಣಿಗಳ ಚುನಾವಣಾ ಪ್ರಚಾರಕ್ಕೆ ನಕಾರ; ಹೈಕೋರ್ಟ್‌ ಮಹತ್ವದ ತೀರ್ಪು

ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು Read more…

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪಾಟ್-ಆನ್ ಮಿಮಿಕ್ರಿಗೆ ಹೆಸರಾದ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧಿಸಲಿದ್ದಾರೆ. ಶ್ಯಾಮ್ ರಂಗೀಲಾ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ Read more…

ಆಜಾನ್ ಕೇಳಿಬಂದ ವೇಳೆ ಚುನಾವಣಾ ಭಾಷಣ ನಿಲ್ಲಿಸಿದ BJP ನಾಯಕ | Video

ಮಸೀದಿಯಲ್ಲಿ ಆಜಾನ್ ಕೇಳಿಬಂದ ವೇಳೆ ತಮ್ಮ ಚುನಾವಣಾ ಭಾಷಣವನ್ನು ನಿಲ್ಲಿಸಿದ ಅಸ್ಸಾಂನ ಭಾರತೀಯ ಜನತಾ ಪಕ್ಷದ ನಾಯಕ ಪಿಯೂಷ್ ಹಜಾರಿಕಾ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಕೊಕ್ರಜಾರ್ ಲೋಕಸಭಾ ಕ್ಷೇತ್ರದ Read more…

ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ದೇಶಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿರುವ ಪ್ರಧಾನಿ Read more…

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ

ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದಾರೆ. ಕಾಗವಾಡ ತಾಲೂಕಿನ ಜುಗುಳ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. Read more…

ಬರದಲ್ಲೂ ಸಿಎಂ ಸಿದ್ಧರಾಮಯ್ಯ ರಾಜಕಾರಣ: ಅಮಿತ್ ಶಾ ವಾಗ್ದಾಳಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಯಾರು ಹೊಣೆ? ಮಹಿಳೆಯರ ಪಾಲಿಗೆ ಕರ್ನಾಟಕ ರಾಜ್ಯ ಸುರಕ್ಷಿತವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ Read more…

BREAKING: 48 ಗಂಟೆ ಚುನಾವಣೆ ಪ್ರಚಾರ ನಡೆಸದಂತೆ ಮಾಜಿ ಸಿಎಂಗೆ ನಿರ್ಬಂಧಿಸಿದ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರ ನಡೆಸಿದಂತೆ ತೆಲಂಗಾಣ ಸಿಎಂ ಕೆಸಿಆರ್‌ ಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. 48 ಗಂಟೆಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದಂತೆ ನಿರ್ಬಂಧ ವಿಧಿಸಲಾಗಿದೆ. ಅವರು Read more…

20ಕ್ಕೆ ಯಜಮಾನಿಕೆ ಬರಬಾರದು, 70ಕ್ಕೆ ಅದೇನೋ ಇರಬಾರದು ಎನ್ನುವ ಮೂಲಕ ತಮ್ಮನಿಗೆ ಕುಮಾರ್‌ ಬಂಗಾರಪ್ಪ ಟಾಂಗ್

ಚುನಾವಣೆ ಎಂಬುದು ಕುರುಕ್ಷೇತ್ರ. ಇಲ್ಲಿ ಅಣ್ಣ, ತಮ್ಮ, ಸಂಬಂಧಿಕರು ಎಂಬ ಬೇಧವಿಲ್ಲ. ಅವರನ್ನೇ ಎದುರಿಸಬೇಕಾದುದು ಅನಿವಾರ್ಯ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ಅವರು ಇಂದು ಶಿವಮೊಗ್ಗದಲ್ಲಿ Read more…

28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

ಗೀತಾ ಶಿವರಾಜ್‌ ಕುಮಾರ್‌ ಪರ ನಾಳೆ ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು Read more…

BIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ…!

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಮತದಾನಕ್ಕೂ ಮುನ್ನ ಈಗಾಗಲೇ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದರೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ Read more…

ʼಬ್ರೇಕಪ್ʼ ಬಳಿಕ ಕಂಗನಾರನ್ನು ನಿಂದಿಸಿದ್ದ ನಟನಿಂದ ಈಗ ಅಚ್ಚರಿ ಹೇಳಿಕೆ….!

ನಟಿ ಕಂಗನಾ ರಣಾವತ್ ಜೊತೆ ಡೇಟಿಂಗ್ ಮಾಡಿ ಬಳಿಕ ಬೇರೆ ಬೇರೆಯಾಗಿ, ಅದು ಜೀವನದಲ್ಲಿ ಅಸಹ್ಯಕರ ಭಾಗವಾಗಿತ್ತು ಎಂದಿದ್ದ ನಟ ಅಧ್ಯಾಯನ್ ಸುಮನ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಧ್ಯಾಯನ್ Read more…

ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ವಿಚಾರಣೆಗೆ ಅವರನ್ನು ಕರೆ ತರಲು ಕೇಂದ್ರದ ನೆರವು ಬೇಕು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ Read more…

BIG NEWS: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಕರೆ ತರಲು ಎಸ್ಐಟಿ ಪ್ಲಾನ್…!

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ. ಈ Read more…

BIG NEWS: ಮತದಾನಕ್ಕೂ ಮುನ್ನವೇ ಕೆ.ಎಸ್. ಈಶ್ವರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪುತ್ರ ಕಾಂತೇಶ್ ಅವರಿಗೆ ನೀಡದಿರುವ ಕಾರಣಕ್ಕೆ ಬಿಜೆಪಿ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ಗ್ಯಾರಂಟಿ ಯೋಜನೆಗೆ ಕತ್ತರಿ ಹಾಕಲು ಬಿಜೆಪಿಗರು ಕಾಯುತ್ತಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಭಂಡಾರಿ

ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಇದು ಸಾಧ್ಯವಾದರೆ, ಬಡವರಿಗೆ ನೀಡಿದ್ದ ಜನಪರವಾದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...