alex Certify Mental Health | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ನೀವು ಯಾವಾಗಲೂ ಒತ್ತಡದಲ್ಲಿರುತ್ತೀರಾ ? ಈ ರೀತಿ ಮಾಡಿದ್ರೆ ನಿಮಿಷಗಳಲ್ಲೇ ಮಾಯವಾಗುತ್ತೆ ಸ್ಟ್ರೆಸ್‌…..!

ಇತ್ತೀಚಿನ ದಿನಗಳಲ್ಲಿ ಜನರು ಬಿಡುವಿಲ್ಲದ ಜೀವನಶೈಲಿಯಿಂದಾಗಿ ಸದಾ ಟೆನ್ಷನ್‌ನಲ್ಲಿ ಬದುಕುತ್ತಾರೆ. ಕೆಲವರಿಗೆ ತಮ್ಮ ಭವಿಷ್ಯದ ಚಿಂತೆಯಾದ್ರೆ, ಇನ್ನು ಕೆಲವರಿಗೆ ಕುಟುಂಬ, ಉದ್ಯೋಗದ ಟೆನ್ಷನ್‌. ಆದರೆ ಒತ್ತಡ ಯಾವುದೇ ಸಮಸ್ಯೆಗೆ Read more…

ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ನಿವಾರಿಸುವ ಟೀ

ಬಹುತೇಕ ಎಲ್ಲರೂ ತಮ್ಮ ದಿನವನ್ನು 1 ಕಪ್ ಚಹಾದೊಂದಿಗೆ ಪ್ರಾರಂಭಿಸಲು ಬಯಸುತ್ತಾರೆ. ಚಹಾ ಸಿಕ್ಕಿಲ್ಲವೆಂದ್ರೆ ಆಲಸ್ಯ ಕಡಿಮೆಯಾಗುವುದಿಲ್ಲ. ದಣಿವನ್ನು ದೂರಮಾಡಿ ಉತ್ಸಾಹ ತುಂಬುವ ಶಕ್ತಿ ಟೀಗಿದೆ. ಇಷ್ಟು ಮಾತ್ರವಲ್ಲ Read more…

ಮಲಗುವ ಮೊದಲು ಈ ಕೆಲಸ ಮಾಡಿ ಚಮತ್ಕಾರ ನೋಡಿ

ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ Read more…

ಸದಾ ಖುಷಿ ಖುಷಿಯಾಗಿರಬೇಕಂದ್ರೆ ʼವಾಲ್ನಟ್ಸ್ʼ ಸೇವಿಸಿ

ಪ್ರತಿದಿನ ಒಂದು ಮುಷ್ಟಿಯಷ್ಟು ವಾಲ್ನಟ್ಸ್ ತಿಂದ್ರೆ ನಿಮ್ಮ ಒತ್ತಡ ಮಾಯವಾಗಿಬಿಡುತ್ತೆ. ಅಷ್ಟೇ ಅಲ್ಲ ನಿಮ್ಮ ಮನಸ್ಸು ಖುಷಿ-ಖುಷಿಯಾಗಿ ಉಲ್ಲಾಸದಿಂದಿರುತ್ತೆ. ಸಂಶೋಧಕರ ಪ್ರಕಾರ ನಿರಂತರವಾಗಿ 8 ವಾರಗಳ ಕಾಲ ಪ್ರತಿದಿನ Read more…

ಇಯರ್ ಫೋನ್ ಬಳಸುವುದರಿಂದ ಯಾವ ʼಅಪಾಯʼವಿದೆ ಗೊತ್ತಾ…?

ಮೊಬೈಲ್ ಫೋನ್ ಬಳಸುವ ಬಹಳಷ್ಟು ಮಂದಿ ಇಯರ್ ಫೋನುಗಳನ್ನು ಉಪಯೋಗಿಸುತ್ತಾರೆ. ಕೇವಲ ಮೊಬೈಲ್ ಫೋನಿಗೆ ಮಾತ್ರವಲ್ಲ ಐ ಪ್ಯಾಡ್ ಮೂಲಕ ಹಾಡು ಕೇಳಲೂ ಇದನ್ನೇ ಬಳಸುತ್ತಾರೆ. ಆದರೆ ಇದನ್ನು Read more…

ಮಾನಸಿಕ ಅಸ್ವಸ್ಥನೊಬ್ಬ ತೋರಿದ ಕರುಣೆ; ಮನಮುಟ್ಟುವ ವಿಡಿಯೋ…

ಬೆಂಗಳೂರು: ವಾಹನ ದಟ್ಟಣೆ ನಡುವೆ ರಸ್ತೆ ದಾಟಲು ಪುಟ್ಟ ಕಂದಮ್ಮನ ಜೊತೆ ತಾಯಿಯೊಬ್ಬರು ಪರದಾಡುತ್ತಿದ್ದ ವೇಳೆ ಮಾನಸಿಕ ಅಸ್ವಸ್ಥನೊಬ್ಬ ತೋರಿದ ಕರುಣೆ ಎಲ್ಲರನ್ನೂ ನಿಬ್ಬೆರಗಾಗುವಂತೆ ಮಾಡಿದೆ. ರಸ್ತೆಯಲ್ಲಿ ಜನರ Read more…

ಮೆದುಳಿನ ಚುರುಕುತನ ಹೆಚ್ಚಿಸುವ ಖರ್ಜೂರ ರುಚಿಗೂ ಸೈ ಆರೋಗ್ಯಕ್ಕೂ ಜೈ

ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಮಧ್ಯಪ್ರಾಚ್ಯ ರಾಷ್ಟ್ರಗಳ Read more…

ಆರೋಗ್ಯ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಅವಶ್ಯಕ

ಆರೋಗ್ಯವೇ ಭಾಗ್ಯ ಎಂಬ ಮಾತು ಹಿಂದಿನಿಂದಲೂ ಇದೆ. ಆರೋಗ್ಯವನ್ನು ಕಾಪಾಡಿಕೊಳ್ಳುವುದೆಂದರೆ, ಕೇವಲ ದೈಹಿಕವಾಗಿ ಸದೃಢರಾಗುವುದಲ್ಲ, ಮಾನಸಿಕ ಆರೋಗ್ಯವೂ ಮುಖ್ಯ. ದೇಹ ಮತ್ತು ಮನಸ್ಸು ಸರಿಯಾಗಿದ್ದರೆ, ಎಲ್ಲವನ್ನೂ ಸುಲಭವಾಗಿ ನಿರ್ವಹಿಸಬಹುದು. Read more…

ಒತ್ತಡ ಹಾಗೂ ಖಿನ್ನತೆ ದೂರ ಮಾಡಿ ʼಆರೋಗ್ಯʼ ಕಾಪಾಡುವ ತುಳಸಿ ಹಾಲು

ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದೀರಾ…? ವಿಪರೀತ ಸುಸ್ತು ನಿಮ್ಮನ್ನು ಸಾಕು ಮಾಡಿದೆಯಾ…? ಹಾಗಿದ್ದರೆ ಇಲ್ಲಿ ಕೇಳಿ. ವೈದ್ಯರು ಹೇಳಿದ ಔಷಧಗಳ ಹೊರತಾಗಿಯೂ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೇಗೆನ್ನುತ್ತಿರಾ…? ತುಳಸಿ Read more…

ʼಒತ್ತಡʼ ಭಯಾನಕ ರೂಪಕ್ಕೆ ತಿರುಗಲು ಬಿಡಬೇಡಿ

ಒಂದಲ್ಲ ಒಂದು ಸಮಯದಲ್ಲಿ ಎಲ್ಲರಿಗೂ ಒತ್ತಡ ಕಾಡುವುದು ಸಾಮಾನ್ಯ. ಆದ್ರೆ ಒತ್ತಡ ಅತಿಯಾದ್ರೆ ಅದು ಪ್ಯಾನಿಕ್ ಅಟ್ಯಾಕ್ ರೂಪ ಪಡೆದುಕೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಒತ್ತಡಕ್ಕೊಳಗಾದ ವ್ಯಕ್ತಿ ಅತಿಯಾಗಿ ಆಡುತ್ತಾನೆ. Read more…

ಮೂಡ್ ಕೆಟ್ಟಾಗ ಮನಸ್ಸು ಬಯಸುವುದೇನು ಗೊತ್ತಾ….?

ಶಾರೀರಿಕ ಸಂಬಂಧ ಬೆಳೆಸಲು ಯಾವುದೇ ಸಮಯವನ್ನು ನಿಗದಿಪಡಿಸಲಾಗಿಲ್ಲ. ಅನುಕೂಲಕ್ಕೆ ತಕ್ಕಂತೆ ಜನರು ಶಾರೀರಿಕ ಸಂಬಂಧ ಬೆಳೆಸುತ್ತಾರೆ. ಯಾವ ಸಮಯದಲ್ಲಿ ಲೈಂಗಿಕ ಕ್ರಿಯೆಯನ್ನು ಮನಸ್ಸು ಜಾಸ್ತಿ ಬಯಸುತ್ತೆ ಎಂಬುದನ್ನು ಸಂಶೋಧನೆಯೊಂದು Read more…

ಈ ಕೆಲಸ ಮಾಡಿದ್ರೆ ಚುರುಕಾಗುತ್ತೆ ʼಬುದ್ದಿʼ

ಆರೋಗ್ಯಕರ ದೇಹಕ್ಕಾಗಿ ನಾವು ವ್ಯಾಯಾಮ ಮಾಡ್ತೇವೆ. ಆದ್ರೆ ಬುದ್ದಿಯನ್ನು ಚುರುಕಾಗಿಸಿಕೊಳ್ಳಲು ಕೆಲವೇ ಕೆಲವು ಮಂದಿ ಮಾತ್ರ ವ್ಯಾಯಾಮ ಮಾಡ್ತಾರೆ. ಬುದ್ದಿ ಚುರುಕಾಗಿರಲು ಕೆಲವೊಂದು ವ್ಯಾಯಾಮ ಮಾಡುವ ಅವಶ್ಯಕತೆ ಇದೆ. Read more…

ಗುಡ್‌ ನ್ಯೂಸ್: ವಸ್ತು ಸಂಗ್ರಹಾಲಯ, ಕಲಾ ಗ್ಯಾಲರಿ ಸುತ್ತಿದ್ರೆ ಹೆಚ್ಚಾಗುತ್ತೆ ʼಆಯಸ್ಸುʼ

ವಸ್ತುಸಂಗ್ರಹಾಲಯಗಳು, ಚಿತ್ರಮಂದಿರಗಳು, ಸಂಗೀತ ಮತ್ತು ಕಲಾ ಗ್ಯಾಲರಿಗಳಿಗೆ ನಿಯಮಿತವಾಗಿ ಭೇಟಿ ನೀಡುವವರಿಗೊಂದು ಖುಷಿ ಸುದ್ದಿ. ಇಂಥವರ  ಜೀವಿತಾವಧಿ ಹೆಚ್ಚಾಗುತ್ತದೆ ಎಂದು ಅಧ್ಯಯನವೊಂದರಲ್ಲಿ ಬಹಿರಂಗವಾಗಿತ್ತು. ರಂಗಭೂಮಿ, ಸಂಗೀತ ಮತ್ತು ಕಲೆಯಂತಹ Read more…

ಅಲ್ಜೈಮರ್ಸ್ ಗೆ ಬಲು ಮುಖ್ಯ ಆರೈಕೆ

ಅಲ್ಜೈಮರ್ಸ್ ಎಂದರೆ ಮರೆವಿನ ಕಾಯಿಲೆ ಯಾರನ್ನು ಬೇಕಿದ್ದರೂ ಬಿಡದೆ ಕಾಡಬಹುದು. ಇದಕ್ಕೆ ವಂಶವಾಹಿನಿಯೂ ಕೆಲವೊಮ್ಮೆ ಕಾರಣವಾಗಬಹುದು. ಇದರ ಲಕ್ಷಣಗಳನ್ನು ನೀವು ಅರಂಭದಲ್ಲೇ ಗುರುತಿಸಬಹುದು. ಇತ್ತೀಚೆಗೆ ಕಲಿತ ವಿಷಯಗಳನ್ನು ಮರೆಯುವುದು, Read more…

‘ದೀಪಾವಳಿ’ ಗೆ 10 ದಿನಗಳ ಕಾಲ ರಜೆ ಘೋಷಿಸಿದೆ ಈ ಕಂಪನಿ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ವಾರದ ಆರಂಭದಲ್ಲಿ ಬಂದಿರುವ ಕಾರಣ ಉದ್ಯೋಗಿಗಳು ಶನಿವಾರದಿಂದಲೇ ರಜೆಯ ಮಜಾ ಸವಿಯಲಿದ್ದಾರೆ. ಅಕ್ಟೋಬರ್ 24 ರ ಸೋಮವಾರ ನರಕ ಚತುರ್ದಶಿ, 25 ರ ಮಂಗಳವಾರದಂದು Read more…

ನೀವು ʼಒತ್ತಡʼದಲ್ಲಿದ್ದರೆ ನಿಮ್ಮ ಶ್ವಾನದ ಮೇಲೂ ಆಗುತ್ತೆ ಇದರ ಪರಿಣಾಮ…!

ಮನುಷ್ಯನ ಮಾನಸಿಕ ಒತ್ತಡ ಅವನ ಜೊತೆಗಿರುವ ಸಾಕುನಾಯಿ ಮೇಲೂ ಪರಿಣಾಮ ಬೀರುತ್ತದೆ ಎಂಬುದಾಗಿ ಅಧ್ಯಯನವೊಂದು ಹೇಳಿದೆ. ಸ್ವೀಡನ್‌ನ ಲಿಂಕೋಪಿಂಗ್ ಯುನಿವರ್ಸಿಟಿಯ ಲೀನಾ ರೋಥ್ ಅವರ ನೇತೃತ್ವದ ತಂಡ ಈ Read more…

ಸೋಶಿಯಲ್ ಮೀಡಿಯಾದಿಂದ ತೆಗೆದುಕೊಳ್ಳಿ ವಿರಾಮ; ಸುಧಾರಿಸುತ್ತೆ ನಿಮ್ಮ ಮಾನಸಿಕ ಆರೋಗ್ಯ…!

ಇದು ಜಾಲತಾಣಗಳ ದುನಿಯಾ. ಈಗಂತೂ ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಸಂಪರ್ಕ ಹೊಂದಿದ್ದಾರೆ. ಸಂಶೋಧನೆಯೊಂದರ ಪ್ರಕಾರ, ಚೀನಾವನ್ನು ಬಿಟ್ರೆ ಅತಿ ಹೆಚ್ಚು ಡೇಟಾ ಬಳಕೆಯನ್ನು Read more…

ದಿನಾ ಒಂದು ‘ಬಾಳೆಹಣ್ಣು’ ತಿಂದು ಫಲಿತಾಂಶ ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ಇಂದು ವಿಶ್ವ ಹೃದಯ ದಿನ: ʼಹೃದಯ – ಮನಸ್ಸಿನʼ ಆರೋಗ್ಯಕ್ಕೆ ಇಲ್ಲಿದೆ ಸಲಹೆ

ಆರೋಗ್ಯಕರ ಜೀವನ ನಿಮ್ಮದಾಗಬೇಕೇ…? ಸರಳ ಜೀವನಶೈಲಿಯೊಂದಿಗೆ ಸರಿಯಾದ ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಯೋಜನೆಯೊಂದಿಗೆ ನಿಮ್ಮ ಬದುಕನ್ನು ಸುಂದರವಾಗಿಸಿಕೊಳ್ಳಬಹುದು. ಖಿನ್ನತೆ ಹಾಗೂ ಒತ್ತಡ ಹೃದ್ರೋಗಕ್ಕೆ ಮೂಲ ಕಾರಣ. Read more…

ಅಳುವುದ್ರಿಂದ ಆರೋಗ್ಯಕ್ಕಾಗುವ ಲಾಭ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

ಒತ್ತಡ ಕಡಿಮೆ ಮಾಡಲು ಆರಂಭವಾಗಿದೆ ʼಮ್ಯೂಸಿಯಂ ಥೆರಪಿʼ

ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡಲು ಮ್ಯೂಸಿಯಂಗೆ ಹೋಗಬೇಕೇ ? ಈ ಕಲ್ಪನೆಯು ಆಶ್ಚರ್ಯಕರವೆಂದು ತೋರುತ್ತದೆ, ಆದರೆ ಆ ಪ್ರಯತ್ನ ಬೆಲ್ಜಿಯಂನಲ್ಲಿ ನಡೆದಿದೆ. ಖಿನ್ನತೆ, ಆತಂಕ ಅಥವಾ ಒತ್ತಡದಿಂದ ಬಳಲುತ್ತಿರುವ Read more…

ಉದ್ಯೋಗಿಗಳಿಗೆ 11 ದಿನಗಳ ರಜೆ ಘೋಷಿಸಿದ Meesho; ಮಾನಸಿಕ ಆರೋಗ್ಯ ಕಾಪಾಡಲು ಈ ಕ್ರಮ ಎಂದ ಕಂಪನಿ

ಇ – ಕಾಮರ್ಸ್ ಕಂಪನಿ Meesho ತನ್ನ ಉದ್ಯೋಗಿಗಳಿಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಿದೆ. 11 ದಿನಗಳ ಕಾಲ ತನ್ನ ಎಲ್ಲಾ ಉದ್ಯೋಗಿಗಳಿಗೆ ರಜೆ ಘೋಷಿಸಿದ್ದು, ಒತ್ತಡ ರಹಿತವಾಗಿ ಕಾರ್ಯನಿರ್ವಹಿಸಲು Read more…

ಚಂದ್ರನಿಂದ ಕಾಡುವ ʼಖಿನ್ನತೆʼಗೆ ಈ ಉಪಾಯ ಅನುಸರಿಸಿ

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಮನಸ್ಸಿನ ಸಮತೋಲನ ಅತಿ ಮುಖ್ಯ. ಮನುಷ್ಯನ ಮನಸ್ಸು ಅಶಾಂತಿಯಿಂದ ಕೂಡಿದ್ದರೆ ಇದು ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮನಸ್ಸು ಸಮತೋಲನ ಕಳೆದುಕೊಂಡಲ್ಲಿ Read more…

ಮಾನಸಿಕ ಕಿರಿಕಿರಿ ದೂರ ಮಾಡಲು ಈ ʼಮಂತ್ರʼ ಜಪಿಸಿ…!

ಮಾನಸಿಕ ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ರೀತಿ ಕಾಡುತ್ತಿರುತ್ತದೆ. ಇದರಿಂದ ಯಾವುದೇ ಕೆಲಸ ಮಾಡುವುದಕ್ಕೂ ಮನಸ್ಸು ಬರುವುದಿಲ್ಲ. ಜತೆಗೆ ನೆಮ್ಮದಿ ಇಲ್ಲದ ಹಾಗೇ ಆಗುತ್ತದೆ. ನೀವು ಸ್ನಾನ ಮಾಡುವಾಗ Read more…

ಖಿನ್ನತೆಗೆ ಕಾರಣವಾಗುವ ಅಂಶಗಳೇನು ಗೊತ್ತಾ…?

ಇಂದಿನ ಜೀವನ ಶೈಲಿಯಿಂದ ನಾವು ರೋಗಗಳ ಗೂಡಾಗುತ್ತಿರೋದು ಸತ್ಯ. ಅದು ಶಾರೀರಿಕವಾಗಿ ಹಾಗೂ ಮಾನಸಿಕವಾಗಿಯೂ ಹೌದು. ಇತ್ತೀಚಿಗೆ ಬಹುತೇಕರಲ್ಲಿ ಸಾಮಾನ್ಯವಾಗಿ ಕಾಣುತ್ತಿರೋದು ಡಿಪ್ರೆಶನ್. ಖಿನ್ನತೆ ಒಂದು ಮಾನಸಿಕ ಖಾಯಿಲೆ. Read more…

ಸ್ಟ್ರೆಸ್ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಸುಲಭ ʼಉಪಾಯʼ

ವಾಕ್ ಮಾಡುವುದರಿಂದ ಸ್ಟ್ರೆಸ್ ಕಡಿಮೆಯಾಗುತ್ತದೆ. ಹೃದಯದ ಆರೋಗ್ಯ ಕೂಡ ಕಾಪಾಡಿಕೊಳ್ಳಬಹುದು. ಪ್ರತಿನಿತ್ಯ ಬೆಳಗ್ಗೆ-ಸಂಜೆ ನಿಗದಿತ ಟೈಮ್ ನಲ್ಲಿನ 30 ರಿಂದ 40 ನಿಮಿಷ ನಡಿಗೆ 100 ಗ್ರಾಂನಷ್ಟು ಕ್ಯಾಲೋರಿಯನ್ನು Read more…

ಖಿನ್ನತೆಗೊಳಗಾದವರಲ್ಲಿ ಕಾಣಿಸುತ್ತೆ ಈ ʼಲಕ್ಷಣʼ

ಕಣ್ಣಿಗೆ ಕಾಣದ, ದೇಹಕ್ಕೆ ನೋವಾಗದ ಒಂದು ಖಾಯಿಲೆ ಖಿನ್ನತೆ. ಇದು ಮನಸ್ಸನ್ನು ಗೊತ್ತಿಲ್ಲದೆ ತಿಂದು ಮುಗಿಸುತ್ತದೆ. ಸದ್ದಿಲ್ಲದೆ ಸಾವಿಗೆ ಶರಣಾಗುವಂತೆ ಮಾಡುವ ಭಯಾನಕ ಖಾಯಿಲೆ ಇದು. ಖಿನ್ನತೆಗೊಳಗಾದವರಲ್ಲಿ ಕಾಣುವ Read more…

ʼಮಾನಸಿಕʼ ಅನಾರೋಗ್ಯದ ಪ್ರಮುಖ ಲಕ್ಷಣಗಳು ಮತ್ತು ಪರಿಹಾರ

ಮಾನಸಿಕ ಅಸ್ವಸ್ಥತೆ ಅನ್ನೋದು ದುರ್ಬಲ ಮಾನಸಿಕ ಆರೋಗ್ಯ ಪರಿಸ್ಥಿತಿ. ಇದು ಸುಲಭವಾಗಿ ಗುರುತಿಸಲ್ಪಡುವುದಿಲ್ಲ. ಖಿನ್ನತೆ ಮತ್ತು ಆತಂಕಕ್ಕೆ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ Read more…

ಪೋಷಕರೇ ಎಚ್ಚರ…! ಮಕ್ಕಳನ್ನೂ ಕಾಡುತ್ತಿದೆ ʼಖಿನ್ನತೆʼ

ಮಕ್ಕಳಲ್ಲೂ ಮಾನಸಿಕ ಆರೋಗ್ಯ ಸಮಸ್ಯೆಗಳು ಸಹಜ. ಇವು ಸಾಮಾನ್ಯ ಮತ್ತು ಚಿಕಿತ್ಸೆ ನೀಡಬಹುದಾದ ತೊಂದರೆಗಳು. ತಲಾ ಐವರಲ್ಲಿ ಒಂದು ಮಗುವಿಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರೂ ಅವರಲ್ಲಿ ಬಹುತೇಕರಿಗೆ Read more…

ದೇಶವನ್ನೇ ತಲ್ಲಣಗೊಳಿಸಿತ್ತು ಸುಶಾಂತ್‌ ಆತ್ಮಹತ್ಯೆ ಪ್ರಕರಣ; ಮಾನಸಿಕ ಆರೋಗ್ಯದ ಬಗ್ಗೆ ಸಮಾಜದ ಕಣ್ಣು ತೆರೆಸಿತ್ತು ಈ ದುರಂತ..!

ಬಾಲಿವುಡ್‌ನ ಪ್ರತಿಭಾವಂತ ನಟ ಸುಶಾಂತ್‌ ಸಿಂಗ್‌ ರಜ್‌ಪೂತ್‌ ಸಾವನ್ನು ಇಂದಿಗೂ ಅಭಿಮಾನಿಗಳು ಅರಗಿಸಿಕೊಂಡಿಲ್ಲ. ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದ ಸುಶಾಂತ್‌ರ ದಿಢೀರ್‌ ಸಾವು ಇಡೀ ದೇಶವನ್ನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...