alex Certify Mental Health | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನಾಳದಲ್ಲಿ 100 ದಿನ ಕಳೆಯಲು ಮುಂದಾದ ಪ್ರಾಧ್ಯಾಪಕ….!

ಆಳ ಸಮುದ್ರದಲ್ಲಿ ಡೈವ್‌ ಮಾಡುವ ಆಸೆ ಬಹಳ ಮಂದಿಗೆ ಇದ್ದರೂ ಸಹ ಇದಕ್ಕೆ ಬೇಕಾದ ಧೈರ್ಯ ಕೆಲವರಿಗೆ ಮಾತ್ರವೇ ಇರುತ್ತದೆ. ಇನ್ನೂ ಕೆಲವರಿಗೆ ಜಲಚರಗಳ ಹಾಗೆ ನೀರಿನಾಳದಲ್ಲಿ ಕೆಲ Read more…

ಚಿಂತೆ ಬಿಟ್ಟು ಸದಾ ಖುಷಿಯಾಗಿರಲು ಕಲಿಯಿರಿ

ನೀವು ಕೆಲವು ವ್ಯಕ್ತಿಗಳನ್ನು ಗಮನಿಸಿರಬಹುದು. ಅವರು ಸದಾ ಒಂದಿಲ್ಲೊಂದು ಚಿಂತೆಯಲ್ಲಿ ಮುಳುಗಿರುತ್ತಾರೆ. ಮುಖ್ಯವಾಗಿ ಎಲ್ಲ ಕೆಲಸಗಳನ್ನು ಒತ್ತಡದಿಂದ ನಿಭಾಯಿಸುವುದೇ ಇದಕ್ಕೆ ಕಾರಣ. ಹಾಗಾದರೆ ಇದನ್ನು ಹೇಗೆ ನಿಭಾಯಿಸಬಹುದು…? ಸರಿಯಾದ Read more…

ಹಸ್ತ ಮೈಥುನ ಮಾಡಿಕೊಳ್ಳುವವರಿಗೆ ಕಾಡುವುದಿಲ್ಲವಂತೆ ಈ ಕಾಯಿಲೆ…!

ಹಸ್ತಮೈಥುನದಿಂದ ಆಗುವ ಆರೋಗ್ಯಕರ ಪ್ರಯೋಜನಗಳ ಕುರಿತಾಗಿ ಅನೇಕ ವೈದ್ಯರು ಸಕಾರಾತ್ಮಕವಾಗಿ ಹೇಳುತ್ತಲೇ ಬಂದಿದ್ದಾರೆ. ಮಾನಸಿಕ ಒತ್ತಡ ಶಮನಗೊಳಿಸಿ ಆರೋಗ್ಯ ಸಂಬಂಧ ಇತರೆ ಪ್ರಯೋಜನಗಳನ್ನೂ ಹಸ್ತಮೈಥುನ ಕೊಡಮಾಡುತ್ತದೆ ಎಂದು ತಜ್ಞರು Read more…

ಸರ್ಕಾರಿ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ರೋಗಿ

48 ವರ್ಷದ ರೋಗಿಯೊಬ್ಬರು ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೋಗಿಯು ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಾಖಲಾದ ರೋಗಿಯ Read more…

ಮಾನಸಿಕ ಆರೋಗ್ಯದ ಮೇಲೆ ಸಂಗಾತಿ, ವೈದ್ಯರಿಗಿಂತ ಮ್ಯಾನೇಜರ್ ಗಳ ಪ್ರಭಾವವೇ ಅಧಿಕ

ಸಂಗಾತಿಗಳು, ವೈದ್ಯರಿಗಿಂತ ಮ್ಯಾನೇಜರ್‌ ಗಳು ಮಾನಸಿಕ ಆರೋಗ್ಯದ ಮೇಲೆ ಹೆಚ್ಚು ಪ್ರಭಾವ ಬೀರುತ್ತಾರೆ. ಉದ್ಯೋಗಿಗಳ ಮಾನಸಿಕ ಆರೋಗ್ಯದ ಮೇಲೆ ಕೆಲಸದ ವಾತಾವರಣ ಮತ್ತು ನಿರ್ವಾಹಕರ ಪಾತ್ರ ಪ್ರಮುಖವೆನ್ನಲಾಗಿದೆ. ಇತ್ತೀಚಿನ Read more…

ಮನೆಯ ʼವಾಸ್ತು ದೋಷʼ ತಂದೊಡ್ಡುತ್ತೆ ಒತ್ತಡ ಹಾಗೂ ಖಿನ್ನತೆ

ಒತ್ತಡ, ಖಿನ್ನತೆ ಕೇವಲ ವಯಸ್ಕರಲ್ಲಿ ಮಾತ್ರವಲ್ಲ ಸಣ್ಣ ಮಕ್ಕಳಲ್ಲೂ ಇತ್ತೀಚಿಗೆ ಕಾಡಲು ಶುರುವಾಗಿದೆ. ಒತ್ತಡ ಹೆಚ್ಚಾದಂತೆ ಖಿನ್ನತೆ ಕಾಡಲು ಶುರುವಾಗುತ್ತದೆ. ಸಣ್ಣ ಪುಟ್ಟ ವಿಚಾರಗಳಿಗೂ ಜನರು ಒತ್ತಡ, ಖಿನ್ನತೆ Read more…

ಮನೆ ಮಂದಿಯೆಲ್ಲಾ ಒಟ್ಟಿಗೆ ಊಟ ಮಾಡುವುದರಿಂದ ಒತ್ತಡ ಮಾಯ….!

ಇಂದು ಕೂಡು ಕುಟುಂಬ ವ್ಯವಸ್ಥೆ ಬದಲಾದ ಬಳಿಕ ಎಲ್ಲರೂ ಜೊತೆಯಾಗಿ ಕುಳಿತು ಊಟ ಮಾಡುವುದು ಹಬ್ಬ ಹರಿದಿನಗಳಿಗೆ ಮಾತ್ರ ಮೀಸಲಾಗಿದೆ. ದುಡಿಯಲು ಹೋಗುವ ವರ್ಗ ಗಬಗಬನೆ ತಿಂದು ಕೆಲಸಕ್ಕೆ Read more…

13 ವರ್ಷದ ಬಾಲಕನ ಮಗುವಿಗೆ ತಾಯಿಯಾದ 31 ವರ್ಷದ ಮಹಿಳೆಗೆ ತಪ್ಪಿದ ಜೈಲು…!

ಕಳೆದ ವರ್ಷ ಅಮೆರಿಕದಲ್ಲಿ ಆಘಾತಕಾರಿ ಪ್ರಕರಣ ಒಂದು ಬೆಳಕಿಗೆ ಬಂದಿದ್ದು, 31 ವರ್ಷದ ಮಹಿಳೆಯೊಬ್ಬಳು 13 ವರ್ಷದ ಬಾಲಕನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಳು. ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು Read more…

ಮಾನಸಿಕ ಆರೋಗ್ಯ ಸುಧಾರಿಸಲು ನಿಮ್ಮ ದೈನಂದಿನ ದಿನಚರಿಯಲ್ಲಿ ಪಾಲಿಸಿ ಈ ಸಲಹೆ

ಮಾನಸಿಕ ಆರೋಗ್ಯವು ಒಟ್ಟಾರೆ ಯೋಗಕ್ಷೇಮದ ಅತ್ಯಗತ್ಯ ಅಂಶವಾಗಿದೆ. ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ. ಸ್ವಯಂ-ಆರೈಕೆಯನ್ನು ಅಭ್ಯಾಸ ಮಾಡಿ: ವ್ಯಾಯಾಮ, ಧ್ಯಾನ, ಅಥವಾ ನೀವು ಆನಂದಿಸುವ Read more…

‘ಅಕ್ವೇರಿಯಂ’ ನಲ್ಲಿದ್ದ ಮೀನು ಸತ್ತಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು

ಇತ್ತೀಚಿನ ದಿನಗಳಲ್ಲಿ ಮಕ್ಕಳು ಕ್ಷುಲ್ಲಕ ಕಾರಣಕ್ಕೆಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಪ್ಪ – ಅಮ್ಮ ಒಂದು ಬುದ್ಧಿ ಮಾತು ಹೇಳಿದರೂ ಕಷ್ಟ ಎಂಬಂತಹ ಪರಿಸ್ಥಿತಿ ಇದೆ. ಇನ್ನು ಕೆಲವರು ಮಾನಸಿಕ Read more…

ಗುರುಗ್ರಾಮದಲ್ಲೊಂದು ಆಘಾತಕಾರಿ ಘಟನೆ: ‘ಕೊರೊನಾ’ಗೆ ಹೆದರಿ ಮಗನೊಂದಿಗೆ 3 ವರ್ಷಗಳ ಕಾಲ ಮನೆಯಲ್ಲೇ ಲಾಕ್ ಆಗಿದ್ದ ಮಹಿಳೆ….!

ಮೂರು ವರ್ಷಗಳ ಹಿಂದೆ ಭಾರತಕ್ಕೆ ವಕ್ಕರಿಸಿದ ಕೊರೊನಾ ಮಹಾಮಾರಿ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿತ್ತು. ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದರೆ ಅಷ್ಟೇ ಸಂಖ್ಯೆಯಲ್ಲಿ ಮಕ್ಕಳು ತಮ್ಮ ತಂದೆ, ತಾಯಿಯನ್ನು Read more…

ವಾರಕ್ಕೆ ನಾಲ್ಕೇ ದಿನ ಕೆಲಸದ ಅವಧಿ; ಭರ್ಜರಿ ಯಶಸ್ಸಿನ ಬಳಿಕ ಮುಂದುವರಿಕೆಗೆ UK ಕಂಪನಿಗಳ ಒಲವು

ಯುನೈಟೆಡ್ ಕಿಂಗ್ಡಮ್ ನ ಹಲವು ಕಂಪನಿಗಳು ಪರೀಕ್ಷಾರ್ಥವಾಗಿ ಕಳೆದ ಆರು ತಿಂಗಳಿನಿಂದ ತಮ್ಮ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಮಾತ್ರ ಕೆಲಸದ ಅವಧಿಯನ್ನು ನೀಡಿದ್ದು, ಇದರಲ್ಲಿ ಭರ್ಜರಿ ಯಶಸ್ಸು Read more…

ಈ ಹಸಿರು ಎಲೆಯನ್ನು ಹಾಲಿನಲ್ಲಿ ಬೆರೆಸಿ ಕುಡಿಯಿರಿ: ಕಿಡ್ನಿ ಸ್ಟೋನ್ ಮತ್ತು ಮೈಗ್ರೇನ್‌ನಿಂದ ಪಡೆಯಬಹುದು ಮುಕ್ತಿ…!

ಹಾಲು ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಅನ್ನೋದು ಎಲ್ಲರಿಗೂ ತಿಳಿದಿದೆ. ಹಾಲು ಸಂಪೂರ್ಣ ಆಹಾರ, ನಮ್ಮ ದೇಹಕ್ಕೆ ಪ್ರಯೋಜನಕಾರಿಯಾದ ಎಲ್ಲಾ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಲಿನ ಪ್ರಯೋಜನಗಳನ್ನು ಹೆಚ್ಚಿಸಲು ನಾವು Read more…

ಹೃದಯ ಹಾಗೂ ಮನಸ್ಸಿನ ಆರೋಗ್ಯ ವರ್ಧನೆಗೆ ಇಲ್ಲಿದೆ ಟಿಪ್ಸ್

ಆರೋಗ್ಯಕರ ಜೀವನ ನಿಮ್ಮದಾಗಬೇಕೇ…? ಸರಳ ಜೀವನಶೈಲಿಯೊಂದಿಗೆ ಸರಿಯಾದ ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆಯ ಯೋಜನೆಯೊಂದಿಗೆ ನಿಮ್ಮ ಬದುಕನ್ನು ಸುಂದರವಾಗಿಸಿಕೊಳ್ಳಬಹುದು. ಹೃದ್ರೋಗ ಮತ್ತು ಪಾರ್ಶ್ವವಾಯುಗಳಂತಹ ಸಮಸ್ಯೆಗಳನ್ನು ದೂರವಿಡುವುದು ನಿಮ್ಮ Read more…

ಮಕ್ಕಳ ಈ ಅಭ್ಯಾಸವನ್ನು ತಕ್ಷಣ ಬದಲಾಯಿಸಿ

ಕಾರ್ಟೂನ್‌ಗಳು ಮಕ್ಕಳ ಫೇವರಿಟ್‌. ಇತ್ತೀಚೆಗಂತೂ ಮಕ್ಕಳು ಟಿವಿ ಮತ್ತು ಮೊಬೈಲ್‌ ಹುಚ್ಚು ಬೆಳೆಸಿಕೊಳ್ತಿದ್ದಾರೆ. 1990ರ ದಶಕದಲ್ಲಿ ಟಾಮ್ & ಜೆರ್ರಿ, ದಿ ಜಂಗಲ್ ಬುಕ್, ಟೇಲ್‌ಸ್ಪಿನ್, ಡೊನಾಲ್ಡ್ ಡಕ್, Read more…

ಇದ್ದಕ್ಕಿದ್ದ ಹಾಗೆ ತಮ್ಮ ಆತ್ಮೀಯರ ಹೆಸರನ್ನೇ ಮರೆತುಬಿಡ್ತಾರೆ ಕೆಲವರು; ಇದರ ಹಿಂದಿನ ಕಾರಣವೇನು….?

ವರ್ಷಾನುಗಟ್ಟಲೇ ಜೊತೆಗಿದ್ದ ಸ್ನೇಹಿತರೇ ನೆನಪಾಗುವುದಿಲ್ಲ. ಗೆಳೆಯರ ಹೆಸರನ್ನೇ ಮರೆತುಬಿಡುತ್ತಾರೆ. ಎದುರಿಗೆ ಸಿಕ್ಕರೂ ಗುರುತು ಹಿಡಿಯುವುದಿಲ್ಲ. ಹೀಗೆಲ್ಲಾ ಏಕಾಗುತ್ತದೆ ? ಇದರ ಹಿಂದೆ ಏನಿರಬಹುದು ಕಾರಣ ? ಇಲ್ಲಿದೆ ಉತ್ತರ. Read more…

ಮೂತ್ರ ಪರೀಕ್ಷೆ ಮೂಲಕ ಪತ್ತೆ ಮಾಡಬಹುದು ಬ್ರೈನ್ ಟ್ಯೂಮರ್: ವಿಜ್ಞಾನಿಗಳ ಹೊಸ ಆವಿಷ್ಕಾರ…..!

ವಿಜ್ಞಾನಿಗಳು ಮಾನವನ ಮೂತ್ರದಲ್ಲಿನ ಪ್ರಮುಖ ಪೊರೆಯ ಪ್ರೋಟೀನ್ ಅನ್ನು ಗುರುತಿಸಲು ಬಹಳ ವಿಶೇಷವಾದ ಮತ್ತು ಹೊಸ ಸಾಧನವನ್ನು ಬಳಸಿದ್ದಾರೆ. ಅದು ರೋಗಿಯ ಮೆದುಳಿನಲ್ಲಿ ಗೆಡ್ಡೆ ಇದೆಯೇ ಅಥವಾ ಇಲ್ಲವೇ Read more…

ಕೋಪದ ಭರದಲ್ಲಿ ʼಕಾಂಡೋಮ್ʼ ಸುತ್ತಿದ ಬಾಳೆಹಣ್ಣು ತಿಂದ ಭೂಪ; ಮುಂದೇನಾಯ್ತು ಗೊತ್ತಾ ?

ನ್ಯೂಯಾರ್ಕ್​: ಕೋಪದಲ್ಲಿ ಮನುಷ್ಯರು ಏನು ಬೇಕಾದರೂ ಮಾಡುತ್ತಾರೆ. ಹಾಗೆಂದು ಇಲ್ಲೊಬ್ಬ ಮಾಡಿರುವುದು ಮಾತ್ರ ಭಯಾನಕವಾದದ್ದು. ಅದೇನೆಂದರೆ, ಕೋಪದ ಭರದಲ್ಲಿ ಕಾಂಡೋಮ್‌ನಲ್ಲಿ ಸುತ್ತಿದ್ದ ಬಾಳೆಹಣ್ಣು ತಿಂದಿದ್ದಾನೆ. ಈ ಘಟನೆ ನಡೆದಿರುವುದು Read more…

ʼತುಪ್ಪʼದಲ್ಲಿದೆ ಈ ಔಷಧೀಯ ಗುಣ……!

ತುಪ್ಪದ ಒಂದೆರಡು ಹನಿಗಳನ್ನು ಮೂಗಿನ ಒಳಗೆ ಹಾಕುವುದರಿಂದ ಅವೆಷ್ಟು ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು ಎಂದು ನಿಮಗೆ ಗೊತ್ತೇ…? ಖಿನ್ನತೆ ಕಾಯಿಲೆ ಇರುವವರು ಬೇಸರದಲ್ಲಿ ಇದ್ದಾಗ, ಶುದ್ಧ ತುಪ್ಪದ ಒಂದೆರಡು Read more…

ಯೋಗದ ಈ ‘ಮುದ್ರೆ’ ತಕ್ಷಣ ದೂರ ಮಾಡುತ್ತೆ ಕೋಪ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

‘ಗರ್ಭ ನಿರೋಧಕ’ ಮಾತ್ರೆ ಸೇವನೆ ಮುನ್ನ ಇದು ಗೊತ್ತಿರಲಿ

ಅನಗತ್ಯ ಗರ್ಭ ಧಾರಣೆ ತಪ್ಪಿಸಲು ಗರ್ಭ ನಿರೋಧಕ ಮಾತ್ರೆ ಸುಲಭ ಉಪಾಯ. ಇದೇ ಕಾರಣಕ್ಕೆ ಮಹಿಳೆಯರು ಈ ಮಾತ್ರೆ ಸೇವನೆಗೆ ಹೆಚ್ಚು ಮಹತ್ವ ನೀಡ್ತಾರೆ. ಗರ್ಭನಿರೋಧಕ ಮಾತ್ರೆಯನ್ನು ದೀರ್ಘ Read more…

ಪ್ರತಿನಿತ್ಯ 3 ಸಾವಿರ ಉದ್ಯೋಗಿಗಳ ವಜಾ…! ಕೆಲಸ ಕಳೆದುಕೊಂಡವರು ಈ ಒತ್ತಡ ಎದುರಿಸಲು ಇಲ್ಲಿದೆ ಟಿಪ್ಸ್

ಬಹುರಾಷ್ಟ್ರೀಯ ಕಂಪನಿಗಳು, ಸ್ಟಾರ್ಟಪ್‌ಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಜನವರಿ ತಿಂಗಳ ಆರಂಭದಲ್ಲಿ ಗೂಗಲ್, ಮೈಕ್ರೋಸಾಫ್ಟ್, ಅಮೆಜಾನ್ ಮತ್ತು ವಿಪ್ರೊದಂತಹ ದೊಡ್ಡ ಟೆಕ್ ಕಂಪನಿಗಳು ಅನೇಕ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು Read more…

ಮೆದುಳಿಗೆ ಅಗತ್ಯವಾದ ಅಂಶಗಳನ್ನು ಒಳಗೊಂಡಿದೆ ಅನಾನಸ್ ಹಣ್ಣು

ಅನಾನಸು ಹಸಿಯಾಗಿಯೂ, ಸಾಂಬಾರ್ ರೂಪದಲ್ಲಿಯೂ ಸೇವಿಸಬಹುದಾದ ಅಪರೂಪದ ಹಣ್ಣು. ಇದು ಬಾಯಿ ರುಚಿ ಕೊಡುತ್ತದಲ್ಲದೆ, ಮೆದುಳಿಗೆ ಅಗತ್ಯವಾದ ಮ್ಯಾಂಗನಿಸ್, ಗ್ಲುಕೋಸ್ ನಂತಹ ಅಂಶಗಳನ್ನು ಒಳಗೊಂಡಿದೆ. ಊಟವಾದ ನಂತರ ಅನಾನಸು Read more…

ಒತ್ತಡ, ತಲೆಬಿಸಿ ದೂರ ಮಾಡಿ ಮನಸ್ಸಿಗೆ ನಿರಾಳ ನೀಡುವ ಘಮ ಘಮಿಸುವ ʼಏರ್ ಫ್ರೆಶನರ್ʼ ಮನೆಯಲ್ಲಿಯೇ ಮಾಡಿ

ಮನೆಯ ಒಳಗೆ ಕಾಲಿಟ್ಟಾಗ ಘಂ ಎನ್ನುವ ಪರಿಮಳವಿದ್ದರೆ ಎಷ್ಟೇ ಒತ್ತಡ, ತಲೆಬಿಸಿ ಇದ್ದರೂ ಮನಸ್ಸಿಗೆ ನಿರಾಳವಾಗುತ್ತದೆ. ಅದೇ ಒಂದು ರೀತಿಯ ವಾಸನೆ ಬರುತ್ತಿದ್ದರೆ ಮತ್ತಷ್ಟೂ ಮನಸ್ಸು ಕಿರಿಕಿರಿಯಾಗುತ್ತದೆ. ಸರಿಯಾಗಿ Read more…

ನೀವೂ ಸಿಕ್ಕಾಪಟ್ಟೆ ಸ್ಮಾರ್ಟ್ ಫೋನ್ ಬಳಸ್ತೀರಾ…..? ಹಾಗಿದ್ರೆ ಈ ಸುದ್ದಿ ಓದಿ

ಸ್ಮಾರ್ಟ್ ಪೋನ್ ಬಳಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್ ಫೋನ್ ಗಳದ್ದೇ ಈಗ ಸಿಂಹಪಾಲು. ಕುಂತಲ್ಲಿ, ನಿಂತಲ್ಲಿ, ಮಲಗುವಾಗಲೂ ಕೂಡ ಸ್ಮಾರ್ಟ್ ಫೋನ್ ಪಕ್ಕದಲ್ಲೇ Read more…

ಒತ್ತಡ ಕಡಿಮೆ ಮಾಡಿಕೊಳ್ಳಲು ಸೇವಿಸಿ ಒಳ್ಳೆ ಉಪಹಾರ

ಒತ್ತಡ ಯಾರಿಗಿಲ್ಲ ಹೇಳಿ. ಈಗಿನ ಕಾಲದಲ್ಲಿ ಎಲ್ಲರ ಬಾಯಲ್ಲೂ ಬರೋದು ಒಂದೇ ಪದ ಟೆನ್ಷನ್. ವೇಗದ ಲೈಫ್ ಸ್ಟೈಲ್ ನಲ್ಲಿ ಜನ ಆರೋಗ್ಯಕರ ಆಹಾರ ಮರೆತಿದ್ದಾರೆ. ಇದ್ರಿಂದಾಗಿ ಒತ್ತಡ Read more…

ಕಸೂತಿ ಕೆಲಸ ಮಾಡುವುದರಿಂದಲೂ ಶಾಂತವಾಗಿರುತ್ತೆ ನಿಮ್ಮ ಮನಸ್ಸು

ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ವ್ಯಾಯಾಮದಿಂದ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯಕರ ದೇಹ ನಮ್ಮದಾಗುತ್ತದೆ. ಆದ್ರೆ ಕೆಲವು ಮಹಿಳೆಯರು ವ್ಯಾಯಾಮ ಮಾಡೋದೇ ಇಲ್ಲ. ಆದ್ರೂ ಆರೋಗ್ಯವಾಗಿ, Read more…

ನಿಮ್ಮ ಮನಸ್ಸಿನ ಜೊತೆ ನೀವು ಮಾತನಾಡಿಕೊಂಡಿದ್ದೀರಾ…?

ಇದೆಂಥಾ ಪ್ರಶ್ನೆ ನಮ್ಮ ಜತೆ ಎಂಥ ಮಾತನಾಡುವುದು ಎಂದು ನಿಮಗೆ ಅನಿಸಬಹುದು. ಆದರೆ ಕೆಲವೊಮ್ಮೆ ನಮ್ಮ ಮನಸ್ಸನ್ನು ಖುಷಿಯಾಗಿಟ್ಟುಕೊಳ್ಳುವುದಕ್ಕೆ ಕೆಲವೊಮ್ಮೆ ನಮ್ಮ ಜತೆ ನಾವು ಮಾತನಾಡಿಕೊಳ್ಳಬೇಕಾಗುತ್ತದೆ. ಇಡೀ ದಿನ Read more…

ಒತ್ತಡ ನಿವಾರಿಸುತ್ತವೆ ಸಾಕು ಪ್ರಾಣಿ; ಇದಕ್ಕೆ ಈ ವಿಡಿಯೋ ನಿದರ್ಶನ

ಸಾಕು ಪ್ರಾಣಿ ಮಾಲೀಕರು ಮತ್ತು ನಾಯಿಗಳು ವಿಶೇಷ ಬಂಧವನ್ನು ಹಂಚಿಕೊಳ್ಳುತ್ತವೆ. ಅವು ಕೂಡ ಕುಟುಂಬದ ಸದಸ್ಯರಂತೆ ಅಗಿಬಿಡುತ್ತವೆ. ಇದೇ ರೀತಿಯ ನಿದರ್ಶನವನ್ನು ಹಂಚಿಕೊಂಡ ಮಹಿಳೆಯೊಬ್ಬರು ಸಾಕು ನಾಯಿ, ತಮ್ಮ Read more…

ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ ಪುಂಡಿ ಪಲ್ಯೆ

ಸೊಪ್ಪುಗಳು ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಪುಂಡಿ ಪಲ್ಯ ನಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ. ಈ ಗಿಡಗಳಲ್ಲಿ ಬಹಳಷ್ಟು ನಾರಿನ ಅಂಶ ಇರುವುದರಿಂದ ಅರೋಗ್ಯದ ದೃಷ್ಟಿಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...