alex Certify Mental Health | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲವೊಮ್ಮೆ ಅಳುವುದರಿಂದಲೂ ಇದೆ ಆರೋಗ್ಯಕ್ಕೆ ಅನೇಕ ಪ್ರಯೋಜನ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

ಕೋಪ ಕಂಟ್ರೋಲ್ ಮಾಡುವುದು ಹೇಗೆ ಗೊತ್ತಾ…..?

ಸಿಟ್ಟು. ಯಾರಿಗೆ ತಾನೇ ಬರಲ್ಲ? ಕೆಲವರು ಸಣ್ಣ ಪುಟ್ಟ ವಿಷಯಕ್ಕೂ ಅತಿಯಾಗಿ ಸಿಟ್ಟು ಮಾಡಿಕೊಂಡು ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹಾಗಾದರೆ ಸಿಟ್ಟು ಕಂಟ್ರೋಲ್ ಮಾಡಬೇಕಾದರೆ ಇವುಗಳನ್ನು ಮಾಡಿ ನೋಡಿ. Read more…

ಸುಖ, ಸಂತೋಷ ಹಾಳು ಮಾಡುವ ಅತಿಯಾದ ʼಆಲೋಚನೆʼ ಆರೋಗ್ಯಕ್ಕೆ ಒಳ್ಳೆಯದಲ್ಲ

ಇತ್ತೀಚಿನ ದಿನಗಳಲ್ಲಿ ಒತ್ತಡಗಳು ಮಾಮೂಲಿ ಎನ್ನುವಂತಾಗಿದೆ. ಮನೆ, ಕೆಲಸ, ಮಕ್ಕಳ ಭವಿಷ್ಯ ಹೀಗೆ ಪ್ರತಿಯೊಬ್ಬರಿಗೂ ಒಂದಲ್ಲ ಎರಡಲ್ಲ ಅನೇಕ ಸಮಸ್ಯೆಗಳಿರುತ್ತವೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಮನಸ್ಸಿನಲ್ಲಿ ಆಲೋಚನೆಗಳು Read more…

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಬೇಕು ಈ ಎಲ್ಲಾ ಆಹಾರ

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಅಂದರೆ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಆದ್ದರಿಂದ ಮೆದುಳಿನ ಶಕ್ತಿ ಹೆಚ್ಚಿಸುವ, ಒತ್ತಡ ನಿವಾರಿಸಿ ಮನಸ್ಸಿಗೆ ಆಹ್ಲಾದ ನೀಡುವ ಆಹಾರ ಸೇವನೆ ಅತ್ಯಗತ್ಯ. Read more…

ಮನೋ ಸಮಸ್ಯೆಗಳನ್ನು ದೂರ ಮಾಡುವ ʼರಾಗಿʼ

ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ 344 ಮಿಲಿ ಗ್ರಾಂ ಕ್ಯಾಲ್ಸಿಯಂ ಇದೆ. ರಾಗಿಯ ಮೇಲು ಹೊಟ್ಟಿನಲ್ಲಿ ಪಾಲಿಫಿನಾಲ್ Read more…

ಒತ್ತಡ, ಆತಂಕ ಹೆಚ್ಚಾಗ್ತಿದ್ದಂತೆ ಗಂಟಲು ಕಟ್ಟಿಕೊಳ್ಳೋದು ಏಕೆ….?

ಚಿಂತೆ, ಒತ್ತಡದಿಂದ ನೀವು ಬಳಲುತ್ತಿದ್ದರೆ ನಿಮ್ಮ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಗಂಟಲು ಬಿಗಿದಂತೆ ಅನುಭವವಾಗುತ್ತದೆ. ಗಂಟಲು ಕಟ್ಟಿದಂತಾಗಿ ನುಂಗಲು ಸಮಸ್ಯೆಯಾಗುತ್ತದೆ. ಗಂಟಲು ನೋವು  ದೈಹಿಕ ಲಕ್ಷಣಗಳಲ್ಲಿ ಒಂದಾಗಿದೆ. ಆತಂಕದಲ್ಲಿದ್ದಾಗ Read more…

ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯಲು ಪ್ರಾರಂಭಿಸಿ, ನಿಬ್ಬೆರಗಾಗಿಸುತ್ತೆ ಕೇವಲ 20 ನಿಮಿಷಗಳ ಈ ದಿನಚರಿ…..!

ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯಬೇಕು ಅಂತಾ ಮನೆಯಲ್ಲಿ ಹಿರಿಯರು ಹೇಳೋದನ್ನು ನೀವು ಸಹ ಕೇಳಿರಬಹುದು. ಇಂದಿನ ಯುಗದಲ್ಲಿ ಚಪ್ಪಲಿ, ಬೂಟುಗಳಿಲ್ಲದೆ ಯಾರೂ ಹೊರಗೆ ಕಾಲಿಡುವುದಿಲ್ಲ. ಹಾಗಾಗಿ ಬರಿಗಾಲಿನಲ್ಲಿ Read more…

ʼಮೀನಿನ ಎಣ್ಣೆʼಯಲ್ಲಿದೆ ಆರೋಗ್ಯದ ಗುಟ್ಟು

ಮೀನಿನ ಎಣ್ಣೆಯನ್ನು ಮೀನಿನ ಅಂಗಾಂಶದಿಂದ ಹೊರತೆಗೆಯಲಾಗುತ್ತದೆ. ಇದರಲ್ಲಿ ಒಮೆಗಾ 3 ಕೊಬ್ಬಿನಾಮ್ಲದ ಜೊತೆಗೆ ವಿಟಮಿನ್ ಎ, ಡಿ ಕೂಡ ಹೊಂದಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. Read more…

ಸೋರೆಕಾಯಿ ಅಂದ್ರೆ ಮೂಗು ಮುರಿಯುವವರು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು

ಸೋರೆಕಾಯಿ ಹೆಸರು ಕೇಳಿದ್ರೆ ಮೂಗು ಮುರಿಯುವವರೇ ಹೆಚ್ಚು. ಹೆಚ್ಚಿನ ಜನರಿಗೆ ಸೋರೆಕಾಯಿ ಇಷ್ಟವಿಲ್ಲ, ಸೋರೆಕಾಯಿ ಮೇಲೋಗರಗಳನ್ನೂ ಇವರು ಸೇವಿಸುವುದಿಲ್ಲ. ಆದ್ರೆ ಈ ತರಕಾರಿಯನ್ನು ತಿನ್ನುವುದರಿಂದ ಇರುವ ಪ್ರಯೋಜನಗಳನ್ನು ಕೇಳಿದ್ರೆ Read more…

ನಮ್ಮೊಳಗಿನ ಕೀಳರಿಮೆ ದೂರ ಮಾಡುವುದು ಹೇಗೆ……?

ಕೀಳರಿಮೆ ಎಲ್ಲರನ್ನೂ ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತದೆ. ಕೈ ಬೆರಳುಗಳು ಹೇಗೆ ಸಮನಾಗಿ ಇಲ್ಲವೋ ಹಾಗೇ ಮನುಷ್ಯ ಕೂಡ ಎಲ್ಲ ರೀತಿಯಲ್ಲಿ ಪರಿಪೂರ್ಣನಲ್ಲ. ಕೆಲವರು ಈ ಕೀಳರಿಮೆಯಿಂದ ಹೊರಬಾರಲು Read more…

ಅನಾರೋಗ್ಯಕ್ಕೀಡುಮಾಡುತ್ತೆ ದೇಹದಲ್ಲಿ ಸಂಗ್ರಹವಾಗುವ ಟಾಕ್ಸಿನ್‌; ನಿರ್ವಿಷಗೊಳಿಸಲು ಇದೆ ಮನೆಮದ್ದು….!

ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸದೇ ಜಂಕ್‌ ಫುಡ್‌ ತಿನ್ನುವ ಅನೇಕರು ನಮ್ಮಲ್ಲಿದ್ದಾರೆ. ಇದರಿಂದಾಗಿ ದೇಹದಲ್ಲಿನ ವಿಷದ ಪ್ರಮಾಣವು ಗಣನೀಯವಾಗಿ ಹೆಚ್ಚಾಗುತ್ತದೆ. ಈ ವಿಷವು ನಮ್ಮ ದೇಹಕ್ಕೆ ಕೆಡುಕುಂಟು ಮಾಡುತ್ತದೆ. Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿದ್ರೆ ಕಡಿಮೆಯಾಗುತ್ತೆ ಒತ್ತಡ

ಜೇನುತುಪ್ಪ ಸರ್ವರೋಗಕ್ಕೂ ಮದ್ದಿದ್ದಂತೆ. ಜೇನುತುಪ್ಪ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಬಗೆಯ ಪ್ರಯೋಜನಗಳಿವೆ. ಜೇನುತುಪ್ಪದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕಾರ್ಬೋಹೈಡ್ರೇಟ್ಗಳು, ಅಮೈನೋ ಆಮ್ಲಗಳು ಸಮೃದ್ಧವಾಗಿವೆ. ಪೌಷ್ಟಿಕಾಂಶ ಇದರಲ್ಲಿ Read more…

ಎಚ್ಚರ……! ಇವುಗಳು ಇರಬಹುದು ಖಿನ್ನತೆಯ ʼಲಕ್ಷಣʼ

ಕಣ್ಣಿಗೆ ಕಾಣದ, ದೇಹಕ್ಕೆ ನೋವಾಗದ ಒಂದು ಖಾಯಿಲೆ ಖಿನ್ನತೆ. ಇದು ಮನಸ್ಸನ್ನು ಗೊತ್ತಿಲ್ಲದೆ ತಿಂದು ಮುಗಿಸುತ್ತದೆ. ಸದ್ದಿಲ್ಲದೆ ಸಾವಿಗೆ ಶರಣಾಗುವಂತೆ ಮಾಡುವ ಭಯಾನಕ ಖಾಯಿಲೆ ಇದು. ಖಿನ್ನತೆಗೊಳಗಾದವರಲ್ಲಿ ಕಾಣುವ Read more…

ಪ್ರತಿ ದಿನ ಅನುಲೋಮ – ವಿಲೋಮ ಮಾಡುವುದ್ರಿಂದ ಇದೆ ಈ ಲಾಭ

ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರ್ತಿದೆ. ದಿನ ನಿತ್ಯದ ವ್ಯಾಯಾಮ ಆರೋಗ್ಯ ಸುಧಾರಿಸುತ್ತದೆ. ಪ್ರತಿ ನಿತ್ಯ ಮಾಡುವ ಯೋಗದಿಂದ ಸಾಕಷ್ಟು ಲಾಭವಿದೆ, ಪ್ರತಿ Read more…

ಈ ಹಣ್ಣಿನಲ್ಲಿದೆ ಬುದ್ಧಿಶಕ್ತಿ ಹೆಚ್ಚಿಸುವ ಕೀಲಿಕೈ

ಇದೊಂದು ಬೇಲಿಯಲ್ಲಿ ಬೆಳೆಯುವ ಹಣ್ಣು. ಕನ್ನಡದಲ್ಲಿ ಬುತ್ತಲೇ/ಬೋರೆ ಹಣ್ಣು ಎಂಬ ಹೆಸರು ಇದಕ್ಕಿದೆ. ಜಾನಿ ಮರ ಎಂದೂ ಕರೆಯುತ್ತಾರೆ. ಈ ಹಣ್ಣು ವಿಟಮಿನ್ ಎ ವಿಟಮಿನ್ ಸಿ ಹಾಗೂ Read more…

‘ಮಾನಸಿಕ’ ಹಾಗೂ ‘ಶಾರೀರಿಕ’ ಆರೋಗ್ಯ ವೃದ್ಧಿಗೆ ಧರಿಸಿ ಈ ಬಣ್ಣದ ಬಳೆ

ಪ್ರಾಚೀನ ಕಾಲದಿಂದಲೂ ಬಳೆ ಮಹಿಳೆಯರ ಸೌಂದರ್ಯ ಹಾಗೂ ಸೌಭಾಗ್ಯವಾಗಿದೆ. ಬಳೆಗಳು ಸೌಂದರ್ಯ ವೃದ್ಧಿಯ ಜೊತೆಗೆ ಮಾನಸಿಕ ಹಾಗೂ ಶಾರೀರಿಕ ಆರೋಗ್ಯ ವೃದ್ಧಿಗೆ ನೆರವಾಗುತ್ತದೆ. ಮಹಿಳೆಯರೊಂದೇ ಅಲ್ಲ ಪುರುಷರು ಕೂಡ Read more…

ಒತ್ತಡ ರಹಿತರಾಗಿ ಕೆಲಸದ ಮೇಲೆ ಗಮನ ನೀಡುವಂತೆ ಮಾಡುತ್ತೆ ‘ಒಳ್ಳೆ ಉಪಹಾರ’

ಒತ್ತಡ ಯಾರಿಗಿಲ್ಲ ಹೇಳಿ. ಈಗಿನ ಕಾಲದಲ್ಲಿ ಎಲ್ಲರ ಬಾಯಲ್ಲೂ ಬರೋದು ಒಂದೇ ಪದ ಟೆನ್ಷನ್. ವೇಗದ ಲೈಫ್ ಸ್ಟೈಲ್ ನಲ್ಲಿ ಜನ ಆರೋಗ್ಯಕರ ಆಹಾರ ಮರೆತಿದ್ದಾರೆ. ಇದ್ರಿಂದಾಗಿ ಒತ್ತಡ Read more…

ʼಸಾರಿʼ ಕೇಳಿ ಮನಸ್ಸು ಹಗುರ ಮಾಡಿಕೊಳ್ಳಿ

ನಮಗೆ ಗೊತ್ತೋ, ಗೊತ್ತಿಲ್ಲದೆಯೋ ಪ್ರತಿ ನಿತ್ಯ ಅನೇಕ ತಪ್ಪುಗಳನ್ನು ಮಾಡುತ್ತಿರುತ್ತೇವೆ. ಗೊತ್ತಾಗದೆ ಮಾಡುವ ತಪ್ಪಿಗಿಂತ ಗೊತ್ತಿದ್ದೂ ಮಾಡುವ ತಪ್ಪು ದೊಡ್ಡದು. ಸಾಮಾನ್ಯವಾಗಿ ಇಂತಹ ತಪ್ಪುಗಳೇ ಸಂಬಂಧದಲ್ಲಿ ಬಿರುಕು ಬಿಡಲು Read more…

ದೇಹ ಮತ್ತು ಮನಸ್ಸಿನ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತೆ ಹಸುವಿನ ‘ಹಾಲು’

ಹಸು ದೇವತೆಗೆ ಸಮಾನ ಅನ್ನೋ ಮಾತಿದೆ. ಆದ್ರೆ ಗೋವುಗಳನ್ನು ರಕ್ಷಿಸಬೇಕು ಅನ್ನೋ ಕೂಗು ಕೇಳಿಬರ್ತಾ ಇರೋದಕ್ಕೆ ಇದೊಂದೇ ಕಾರಣವಲ್ಲ. ಹಸುವಿನ ಹಾಲಿನ ಪ್ರಯೋಜನಗಳನ್ನು ಅರಿತರೆ ಪ್ರತಿಯೊಬ್ಬರಿಗೂ ಗೋ ರಕ್ಷಣೆಯ Read more…

ವಿವಾಹಿತ / ಅವಿವಾಹಿತ – ಯಾರನ್ನು ಹೆಚ್ಚು ಕಾಡುತ್ತೆ ಖಿನ್ನತೆ ? ಅಧ್ಯಯನದಲ್ಲಿ ಕುತೂಹಲಕಾರಿ ಅಂಶ ಬಹಿರಂಗ

ವಿವಾಹಿತ ಮತ್ತು ಒಂಟಿ ಜನರ ʼಮಾನಸಿಕ ಆರೋಗ್ಯʼ ದ ಬಗ್ಗೆ ಇತ್ತೀಚೆಗೆ ಅಧ್ಯಯನವೊಂದು ಕುತೂಹಲಕಾರಿಯಾದ ಅಂಶಗಳನ್ನು ತೆರೆದಿಟ್ಟಿದೆ. ಇದು ಯಾವ ಸಂಬಂಧವು ಖಿನ್ನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಅಥವಾ Read more…

ʼಗರ್ಭಿಣಿʼಯರು ಒತ್ತಡಕ್ಕೆ ಒಳಗಾದರೆ ಆಗುವ ಪರಿಣಾಮವೇನು ಗೊತ್ತಾ…..?

ಗರ್ಭಿಣಿಯರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹೊಟ್ಟೆಯಲ್ಲಿ ಮಗುವನ್ನು ಜೋಪಾನ ಮಾಡುವ ತಾಯಿ, ಊಟ, ತಿಂಡಿ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಬೇಕು. ಇದನ್ನು ಯಾಕಿಷ್ಟು ಒತ್ತಿ ಹೇಳುತ್ತಿದ್ದೇವೆಂದರೆ ಗರ್ಭಿಣಿ ಮಾನಸಿಕ Read more…

ʼಒತ್ತಡʼ ಭಯಾನಕ ರೂಪಕ್ಕೆ ತಿರುಗದಂತೆ ಎಚ್ಚರ ವಹಿಸಿ

ಒಂದಲ್ಲ ಒಂದು ಸಮಯದಲ್ಲಿ ಎಲ್ಲರಿಗೂ ಒತ್ತಡ ಕಾಡುವುದು ಸಾಮಾನ್ಯ. ಆದ್ರೆ ಒತ್ತಡ ಅತಿಯಾದ್ರೆ ಅದು ಪ್ಯಾನಿಕ್ ಅಟ್ಯಾಕ್ ರೂಪ ಪಡೆದುಕೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಒತ್ತಡಕ್ಕೊಳಗಾದ ವ್ಯಕ್ತಿ ಅತಿಯಾಗಿ ಆಡುತ್ತಾನೆ. Read more…

ಅಮೆರಿಕ ಆರೋಗ್ಯ ಕಾರ್ಯದರ್ಶಿಯಾಗಿ ಲಸಿಕೆ ವಿರೋಧಿ ಕಾರ್ಯಕರ್ತ ರಾಬರ್ಟ್ ಎಫ್. ಕೆನಡಿ ಜೂನಿಯರ್ ಆಯ್ಕೆ

ವಾಷಿಂಗ್ಟನ್: ಅಮೆರಿಕದ ಉನ್ನತ ಆರೋಗ್ಯ ಸಂಸ್ಥೆಯಾದ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆಯನ್ನು ಮುನ್ನಡೆಸಲು ಲಸಿಕೆಗಳ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ ಕಾರ್ಯಕರ್ತ ರಾಬರ್ಟ್ ಎಫ್. ಕೆನಡಿ ಜೂನಿಯರ್ Read more…

ಮನಸ್ಸಿಗೆ ಮುದ ನೀಡುವ ಸುಂದರವಾದ ಪರಿಸರ ತಾಣ ʼವಯನಾಡುʼ

ವಯನಾಡು ಕೇರಳದ 12 ಜಿಲ್ಲೆಗಳಲ್ಲಿ ಒಂದು. ಇದು ಕಣ್ಣೂರು ಮತ್ತು ಕೋಜಿಕೋಡ್ ಜಿಲ್ಲೆಗಳ ನಡುವೆ ಇದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ ಪ್ರವಾಸೀ ಸ್ಥಳವಾಗಿದೆ. Read more…

ಕಷ್ಟದಿಂದ ಪಾರಾಗಿ, ನೆಮ್ಮದಿಯಿಂದಿರಲು ಇದುವೇ ಸುಲಭ ದಾರಿ

ಬಯಸಿದ್ದೆಲ್ಲಾ ಸಿಗುವಂತಿದ್ದರೆ ಇಷ್ಟೆನಾ ಅನ್ನಿಸುವುದು ಸಹಜ. ಇಲ್ಲದಿರುವುದರ ಕಡೆಗೆ ಮನುಷ್ಯನ ಮನಸ್ಸು ತುಡಿಯುತ್ತದೆ. ಸಾಮಾನ್ಯವಾಗಿ ತೃಪ್ತಿ ಎಂಬುದೇ ಇರಲ್ಲ. ಆದರೆ, ಕೆಲವರು ಹಾಗೇನು ಇರಲ್ಲ. ಇದ್ದುದರಲ್ಲೇ ತೃಪ್ತಿ ಪಡುತ್ತಾರೆ. Read more…

ಮೆದುಳಿಗೆ ಉಪಯುಕ್ತವಾದ, ಆಯಾಸ ದೂರ ಮಾಡುವ ಅನಾನಸು

ಅನಾನಸ್ ಹಣ್ಣು ಕೇವಲ ಬಾಯಿಗೆ ರುಚಿ ಕೊಡುವುದು ಮಾತ್ರವಲ್ಲ, ಮೆದುಳಿಗೂ ಉಪಯುಕ್ತವಾದುದು. ಮೆದುಳಿಗೆ ಅಗತ್ಯವಾದ ಮ್ಯಾಂಗನೀಸ್, ಪ್ರೋಟೋಸ್ ಹಾಗೂ ಗ್ಲುಕೋಸ್ ನಂತಹ ನೈಸರ್ಗಿಕ ಸಕ್ಕರೆ ಅಂಶಗಳನ್ನು ಅನಾನಸ್ ಒಳಗೊಂಡಿದೆ. Read more…

ಆಹಾರ ಸೇವಿಸಿದ ನಂತರವೂ ಮತ್ತೆ ಮತ್ತೆ ಹಸಿವಾಗುತ್ತಿದ್ದರೆ ನಿರ್ಲಕ್ಷಿಸಬೇಡಿ, ಇದು ಅಪಾಯಕಾರಿ ಕಾಯಿಲೆಗಳ ಲಕ್ಷಣ….!

ಕೆಲವೊಮ್ಮೆ ಊಟವಾದ ಮೇಲೂ ನಮಗೆ ಹಸಿವಾದಂತೆನಿಸುತ್ತದೆ. ಹೊಟ್ಟೆ ತುಂಬಿದ ಮೇಲೂ ಏನಾದ್ರೂ ತಿನ್ನಬೇಕು ಅನ್ನಿಸುತ್ತದೆ. ನಿಮಗೂ ಕೂಡ ಹಾಗಾಗುತ್ತಿದ್ದಲ್ಲಿ ಕೂಡಲೇ ಎಚ್ಚೆತ್ತುಕೊಳ್ಳಿ. ಇದು ಸಾಮಾನ್ಯವಲ್ಲದ ಕಾರಣಕ್ಕೆ, ಅನೇಕ ರೋಗಗಳ Read more…

ಜೀವನ ಶೈಲಿಯಲ್ಲಿ ಈ ಬದಲಾವಣೆ ಮಾಡಿಕೊಂಡರೆ ಮಾಡಬಹುದು ʼನೆಮ್ಮದಿʼ ನಿದ್ದೆ

ನೆಮ್ಮದಿ ಮತ್ತು ದೀರ್ಘಾಯುಷ್ಯಕ್ಕೆ ಆರೋಗ್ಯಕರ ಜೀವನ ಶೈಲಿ ಅತ್ಯಂತ ಅವಶ್ಯಕ. ಅನಾರೋಗ್ಯ ಮತ್ತು ಖಾಯಿಲೆಗೆ ಕಾರಣವಾಗಬಲ್ಲ ಕೆಲವೊಂದು ಸಣ್ಣ ಪುಟ್ಟ ಸಂಗತಿಗಳನ್ನು ನಾವು ದಿನನಿತ್ಯದ ಬದುಕಿನಲ್ಲಿ ಅಲಕ್ಷಿಸುತ್ತೇವೆ. ಹಾಗಾಗಿ Read more…

ರುಚಿಗೂ ಸೈ, ಆರೋಗ್ಯಕ್ಕೂ ಜೈ ಖರ್ಜೂರ

ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಮಧ್ಯಪ್ರಾಚ್ಯ ರಾಷ್ಟ್ರಗಳ Read more…

ಚಳಿಗಾಲದ ಸೂರ್ಯನ ಬಿಸಿಲಿನಿಂದ ಇದೆ ಇಷ್ಟೆಲ್ಲಾ ಲಾಭ

ಚಳಿಗಾಲದಲ್ಲಿ ಸೂರ್ಯನ ಕಿರಣಗಳಿಗೆ ನಿಮ್ಮನ್ನು ಒಗ್ಗಿಕೊಳ್ಳುವುದರಿಂದ ತ್ವಚೆಯ ಹಲವು ಲಾಭಗಳನ್ನು ಪಡೆಯಬಹುದು. ತ್ವಚೆಯ ಅಲರ್ಜಿ ನಿವಾರಿಸಲು ಇದು ಅತ್ಯುತ್ತಮ ವಿಧಾನ. ವಿಟಮಿನ್ ಡಿ ಹೇರಳವಾಗಿ ನಮ್ಮ ದೇಹಕ್ಕೆ ಸಿಗುವಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...